alex Certify Latest News | Kannada Dunia | Kannada News | Karnataka News | India News - Part 500
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ಯಾಮೇಜಾದ ಕೂದಲನ್ನು ಮತ್ತೆ ಹೊಳಪಾಗಿಸಲು ಫಾಲೋ ಮಾಡಿ ಈ ಟಿಪ್ಸ್

ವಾತಾವರಣದ ಧೂಳು, ಕೊಳಕು, ರಾಸಾಯನಿಕ ವಸ್ತುಗಳ ಬಳಕೆ ಮುಂತಾದವುಗಳನ್ನು ಹಚ್ಚುವುದರಿಂದ ಕೂದಲು ಡ್ಯಾಮೇಜ್ ಆಗುತ್ತದೆ. ಈ ಬಗ್ಗೆ ಚಿಂತೆ ಮಾಡುತ್ತಾ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಬದಲು ಡ್ಯಾಮೇಜಾದ ಕೂದಲನ್ನು Read more…

ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ: ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲು ಲಂಚ ಪಡೆದ ಆರೋಪ: ಅಬಕಾರಿ ಸಚಿವರ ವಿರುದ್ಧ ಇಡಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ದಂಧೆ ಆರೋಪ ಪ್ರತಿಧ್ವನಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಜಾರಿ ನಿರ್ದೇಶನಾಲಯಕ್ಕೆ ದೂರು Read more…

BIG NEWS : ಮಾಜಿ ಸಚಿವ ಹಾವನೂರು ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ ಹಾವನೂರು ಅವರ ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಭಾನುವಾರ ನಡೆದಿದೆ. ಆತ್ಮಹತ್ಯೆಗೆ ನಿಖರ Read more…

BREAKING NEWS: ದೆಹಲಿ ಸೇರಿ ಹಲವೆಡೆ ಭೂಕಂಪ: ಭಯಭೀತರಾಗಿ ಮನೆಯಿಂದ ಹೊರಗೆ ಓಡಿದ ಜನ: ಚೀನಾದಲ್ಲಿ ಕೇಂದ್ರ ಬಿಂದು

ನವದೆಹಲಿ: ದೆಹಲಿ, ಎನ್.ಸಿ.ಆರ್. ವ್ಯಾಪ್ತಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಪದೇಪದೇ ಭೂಮಿ ಕಂಪಿಸಿದ್ದರಿಂದ ಜನ ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಚೀನಾ ದಕ್ಷಿಣ ಕ್ಸಿನ್‌ಜಿಯಾಂಗ್ ಗಡಿಯಲ್ಲಿ ಕಂಪನದ Read more…

ಗಮನಿಸಿ : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ.28 ರಂದು ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ. 28 ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ Read more…

ಫೈಬರ್ ಯುಕ್ತ ಆಹಾರ ನಿಯಂತ್ರಿಸುತ್ತಾ ರಕ್ತದಲ್ಲಿನ ಸಕ್ಕರೆ ಮಟ್ಟ…….?

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ದೇಹದ ಮೇಲೆ ಹಾನಿಯನ್ನುಂಟು ಮಾಡುತ್ತದೆ ಮತ್ತು ಹೃದ್ರೋಗ, ನರಗಳ ಹಾನಿ, ಕಣ್ಣಿನ ಸಮಸ್ಯೆ, ಮೂತ್ರಪಿಂಡದ ತೊಂದರೆ ಮುಂತಾದ Read more…

BIG NEWS : ಇಂದಿನಿಂದ ಸಾರ್ವಜನಿಕರಿಗೆ ಅಯೋಧ್ಯೆ ರಾಮಮಂದಿರ ಮುಕ್ತ, ಪಾಸ್ ಹಾಗೂ ದರ್ಶನದ ಬಗ್ಗೆ ಇಲ್ಲಿದೆ ಮಾಹಿತಿ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ನಿನ್ನೆ ಬಾಲರಾಮನ ಪ್ರಾಣ ಪ್ರತಿಷ್ಟಾಪನೆ ಯಶಸ್ವಿಯಾಗಿ ನಡೆದಿದ್ದು, ಪ್ರಧಾನಿ ಮೋದಿ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಿದ್ದರು. ಮಂಗಳವಾರದಿಂದ ಮಂದಿರ ದರ್ಶನಕ್ಕೆ ಶ್ರೀಸಾಮಾನ್ಯ ಭಕ್ತಾದಿಗಳಿಗೆ ಅವಕಾಶ Read more…

BIG NEWS : 545 ‘PSI’ ಹುದ್ದೆಗೆ ಇಂದು ಮರು ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತಮುತ್ತ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : 545 ಪಿಎಸ್ಐ ನೇರ ನೇಮಕಾತಿ ಸಂಬಂಧ ಮಂಗಳವಾರ ಮರುಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸಕಲ ಸಿದ್ಧತೆ ನಡೆಸಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮೊದಲ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘HAL’ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಇಂದು ನೇರ ಸಂದರ್ಶನ

ತುಮಕೂರು,ಶಿರಾ: ನಗರದ ಸರಕಾರಿ ಐಟಿಐ ಕಾಲೇಜಿನಲ್ಲಿ ಹಿಂದೂ ಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಎಚ್‌ಎಎಲ್) ವತಿಯಿಂದ ಇಂದು ನೇರ ಸಂದರ್ಶನ ನಡೆಯಲಿದೆ. ಬೆಳಿಗ್ಗೆ 9 ಗಂಟೆ ಯಿಂದ ನೇರ ಸಂದರ್ಶನ Read more…

BIG NEWS : 545 ‘PSI’ ಹುದ್ದೆಗೆ ಇಂದು ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 545 ‘PSI’ ಹುದ್ದೆಗೆ ಇಂದು (23-01-2024) ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ., ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ Read more…

ಸ್ತನದ ಗಾತ್ರ ಹೆಚ್ಚಿಸಲು ಈ ಯೋಗಗಳನ್ನು ಅಭ್ಯಾಸ ಮಾಡಿ

ಸ್ತನದ ಗಾತ್ರ ಕೂಡ ಮಹಿಳೆಯರ ದೇಹ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಕೆಲವರು ಮಹಿಳೆಯರು ಸ್ತನದ ಗಾತ್ರ ಹೆಚ್ಚಿಸಲು ತೈಲಗಳು, ಕ್ರೀಂಗಳನ್ನು, ಶಸ್ತ್ರಚಿಕಿತ್ಸೆ ಮುಂತಾದವುಗಳನ್ನು ಮಾಡುತ್ತಾರೆ. ಆದರೆ ಇವುಗಳು ಅಡ್ಡಪರಿಣಾಮ Read more…

ಉದ್ಯೋಗ ವಾರ್ತೆ : ರೈಲ್ವೆ ಇಲಾಖೆಯಲ್ಲಿ 5,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, 5,696 ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿ ಜನವರಿ 19, 2024 ರಂದು ಅಧಿಸೂಚನೆಯನ್ನು Read more…

ಆತ್ಮಾಹುತಿ ದಾಳಿ ಬೆದರಿಕೆ ಹಿನ್ನೆಲೆ ಪಾಕಿಸ್ತಾನದಲ್ಲಿ ಶಾಲಾ-ಕಾಲೇಜು ಬಂದ್

ಇಸ್ಲಾಮಾಭಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ ನಲ್ಲಿ ಸೋಮವಾರ, ಜನವರಿ 22 ರಂದು ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಶಿಕ್ಷಣ ಸಂಸ್ಥೆಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದಿದೆ. ಇಸ್ಲಾಮಾಬಾದ್ ಪೊಲೀಸರಿಗೆ ಆತ್ಮಹತ್ಯಾ Read more…

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯದ ನಿರ್ವಹಣೆ : ರಾಜ್ಯ ಸರ್ಕಾರದಿಂದ 2 ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು 2023-24 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ 2ನೇ ಕಂತಿನ ಅನುದಾನ Read more…

BREAKING: ರಾಮ ಮಂದಿರ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು: ಗ್ರಾಮಸ್ಥರ ಪ್ರತಿಭಟನೆ

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಹಾಕಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಗಿಡ್ಡಪ್ಪನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ Read more…

ರಾಜ್ಯದಲ್ಲಿಂದು 161 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 161 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಳೆದ 24 ಗಂಟೆಯಲ್ಲಿ 4967 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ʻರಾಮಮಂದಿರʼ ಪ್ರತಿಷ್ಠಾಪನೆಯ ವಿಡಿಯೋ ಹಂಚಿಕೊಂಡು ಶುಭ ಕೋರಿದ ಪಾಕ್ ಮಾಜಿ ಕ್ರಿಕೆಟಿಗ | Watch video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ನಡೆಯಿತು. ಇದೇ ವೇಳೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ Read more…

ರಾಮ ಮಂದಿರ ಆಯ್ತು: ಭವ್ಯ ಕೃಷ್ಣ ಮಂದಿರ ನಿರ್ಮಾಣ ಆಗುವವರೆಗೆ ದಿನಕ್ಕೊಂದೇ ಹೊತ್ತು ಊಟ ಪ್ರತಿಜ್ಞೆ ಕೈಗೊಂಡ ರಾಜಸ್ಥಾನ ಸಚಿವ

ಕೋಟಾ: ಭಗವಾನ್ ಕೃಷ್ಣನ ಜನ್ಮಸ್ಥಳದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸುವವರೆಗೆ ದಿನಕ್ಕೆ ಒಂದು ಬಾರಿ ಮಾತ್ರ ಊಟ ಮಾಡುವುದಾಗಿ ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಸೋಮವಾರ ಹೇಳಿದ್ದಾರೆ. ಭಗವಾನ್ Read more…

ಮುಂಜಾನೆ ಈ ಪರಿಹಾರ ಮಾಡಿದರೆ ‘ಲಕ್ಷ್ಮಿ’ ಅನುಗ್ರಹ ಖಚಿತ, ಆರ್ಥಿಕ ಸಮಸ್ಯೆಗಳಿಂದಲೂ ಸಿಗುತ್ತೆ ಮುಕ್ತಿ….!

ಹಿಂದೂ ಧರ್ಮದಲ್ಲಿ ತಾಯಿ ಲಕ್ಷ್ಮಿಯನ್ನು ಸಂಪತ್ತಿನ ದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ಸಿಕ್ಕರೆ ಆರ್ಥಿಕ ಸಮಸ್ಯೆಗಳಿರುವುದಿಲ್ಲ. ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಜ್ಯೋತಿಷ್ಯದಲ್ಲಿ ಕೆಲವು ಖಚಿತವಾದ ಪರಿಹಾರಗಳನ್ನು ಸೂಚಿಸಲಾಗಿದೆ. Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸಿ ನಿರುದ್ಯೋಗ ಭತ್ಯೆ ಪಡೆಯಿರಿ

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಚಾಲನೆ ನೀಡಲಾಗಿದೆ. 2023 ರಲ್ಲಿ Read more…

ಮಕ್ಕಳು ಸಂಪೂರ್ಣ ʼಫಿಟ್‌ʼ ಆಗಿರಲು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು ಈ ಆಹಾರ…!

ಮಗು ದಷ್ಟಪುಷ್ಠವಾಗಿ, ಬುದ್ಧಿವಂತನಾಗಿರಬೇಕೆಂದು ಎಲ್ಲಾ ಹೆತ್ತವರೂ ಬಯಸುತ್ತಾರೆ. ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಮಗುವಿಗೆ ಸೂಕ್ತ ಆಹಾರವನ್ನು ಕೊಡಬೇಕು. ಆರೋಗ್ಯಕರ ಆಹಾರ ಸೇವನೆಯಿಂದ ಮಕ್ಕಳು ಸೂಕ್ಷ್ಮಮತಿಗಳಾಗುತ್ತಾರೆ. ದೈಹಿಕ ಮತ್ತು Read more…

ಪದೇ ಪದೇ ಕಾಡುವ ಬೆನ್ನು ನೋವಿಗೆ ನಿಮ್ಮ ಅಡುಗೆ ಮನೆಯಲ್ಲೇ ಇದೆ ಪರಿಹಾರ….!

ವಯಸ್ಸಾದಂತೆ ದೇಹವು ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ. ಕ್ಯಾಲ್ಸಿಯಂ ಮತ್ತು ವಿಟಮಿನ್‌ಗಳ ಕೊರತೆಯಿಂದಾಗಿ ದೇಹವು ಕ್ರಮೇಣ ಸಂಪೂರ್ಣವಾಗಿ ಟೊಳ್ಳಾಗುತ್ತದೆ. ಇತ್ತೀಚಿನ ದಿನಗಳಲ್ಲಿ  ಅನೇಕರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಒಂದೇ ಸ್ಥಳದಲ್ಲಿ ದೀರ್ಘಕಾಲ Read more…

BIG NEWS : ಬೆಂಗಳೂರಿನಲ್ಲಿ ʻನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆʼ ಸ್ಥಾಪನೆ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದು ಘೋಷಿಸಿದ್ದು, ಬೆಂಗಳೂರಿನಲ್ಲೇ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ದ್ವಿತೀಯ ಪಿ.ಯು.ಸಿ.(ವಿಜ್ಞಾನ, ವಾಣಿಜ್ಯ Read more…

‘ಗರುಡನ ದೈವಿಕ ಆಶೀರ್ವಾದ’: ʻಪ್ರಾಣಪ್ರತಿಷ್ಠಾಪನೆ ವೇಳೆ ರಾಮ ಮಂದಿರದ ಮೇಲೆ ಹದ್ದು ಹಾರಾಟ| WATCH Viral Video

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭವು ದೈವಿಕ ದೃಶ್ಯಕ್ಕೆ ಸಾಕ್ಷಿಯಾಯಿತು, ಈ ಕಾರ್ಯಕ್ರಮ ನಡೆಯುತ್ತಿರುವಾಗ ಹದ್ದು ದೇವಾಲಯದ ಮೇಲೆ ಸುತ್ತುತ್ತಿರುವುದು ಕಂಡುಬಂದಿದೆ. ಸಮಾರಂಭದಲ್ಲಿ ಹದ್ದಿನ ಉಪಸ್ಥಿತಿಯನ್ನು Read more…

ಗ್ರಾಹಕರೇ ಗಮನಿಸಿ : ನೀರಾವರಿ ಪಂಪ್‌ ಸೆಟ್‌ ಸ್ಥಾವರಗಳಿಗೆ ʻಆಧಾರ್‌ʼ ಜೋಡಣೆ ಕಡ್ಡಾಯ

  ಶಿವಮೊಗ್ಗ :ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ನಿರ್ದೇಶನಗಳ ಪ್ರಕಾರ 10 ಹೆಚ್.ಪಿ ಮತ್ತು ಅದಕ್ಕಿಂತ ಕಡಿಮೆ ವಿದ್ಯುತ್ ಹೊಂದಿರುವ ನೀರಾವರಿ ಪಂಪ್ಸೆಟ್ ಗ್ರಾಹಕರು ತಮ್ಮ ಸ್ಥಾವರ ಸಂಖ್ಯೆಗೆ Read more…

BIG NEWS : ಜ.25 ರಂದು ʻರಾಷ್ಟ್ರೀಯ ಮತದಾರ ದಿನಾಚರಣೆʼ : ಎಲ್ಲ ಸರಕಾರಿ ಕಚೇರಿಗಳಲ್ಲಿ ʻಪ್ರತಿಜ್ಞಾವಿಧಿʼ ಸ್ವೀಕರಿಸುವಂತೆ ಸೂಚನೆ

ಬೆಂಗಳೂರು : ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಈ ವರ್ಷವೂ ರಾಜ್ಯ ಮಟ್ಟದಲ್ಲಿ ಜನವರಿ 25, 2024 ರಂದು 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ Read more…

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ : ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಪರಿಶೀಲಿಸಿಕೊಳ್ಳಿ

ಕೊಪ್ಪಳ : ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2024ರ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ Read more…

ʻರಾಮಲಲ್ಲಾʼ ಪ್ರತಿಷ್ಠಾಪನೆ ಬಳಿಕ ದೇಶಾದ್ಯಂತ ʻದೀಪೋತ್ಸವʼ ಆಚರಣೆ | Watch video

ಅಯೋಧ್ಯೆ :  ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಬಳಿಕ ದೇಶಾದ್ಯಂತ ಸಂಭ್ರಮ ಮುಗಿಲು ಮುಟ್ಟಿದ್ದು, ಸಂಜೆಯಿಂದ ದೇಶದಲ್ಲಿ ದೀಪೋತ್ಸವ ಆಚರಿಸಲಾಗುತ್ತಿದೆ. ಸಂಜೆ ದೀಪಾವಳಿಯನ್ನು ಆಚರಿಸುತ್ತಿರುವಂತೆ ಇಡೀ ದೇಶವನ್ನು ದೀಪಗಳಿಂದ ಬೆಳಗಿಸಲಾಗುತ್ತದೆ. ಅಯೋಧ್ಯೆ Read more…

ನಾನೂ ʻರಾಮಭಕ್ತʼ, ಸಮಯ ಸಿಕ್ಕಾಗ ಅಯೋಧ್ಯೆಗೆ ಹೋಗುತ್ತೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶ್ರೀರಾಮಚಂದ್ರ ಎಲ್ಲರ ದೇವರು. ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ ಎಂದು ಸಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...