alex Certify Latest News | Kannada Dunia | Kannada News | Karnataka News | India News - Part 506
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ರಾಜಸ್ಥಾನದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.7 ಕಂಪನದ ತೀವ್ರತೆ ದಾಖಲು

ನವದೆಹಲಿ: ರಾಜಸ್ಥಾನದಲ್ಲಿ ಶನಿವಾರ ಭೂಕಂಪನದ ಅನುಭವವಾಗಿದೆ. ರಾಜಸ್ಥಾನದ ಪಾಲಿಯಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ರಾತ್ರಿ 1.29 ಕ್ಕೆ ಭೂಕಂಪದ ಅನುಭವವಾಗಿದೆ. ಆದರೆ, Read more…

ಮಸಾಲೆಯುಕ್ತ ಆಹಾರ ಸೇವನೆಯಿಂದ ಈ ಆರೋಗ್ಯ ಸಮಸ್ಯೆ ಕಾಡುವುದು ಖಂಡಿತ

ಮಸಾಲೆಯುಕ್ತ ಆಹಾರ ಪದಾರ್ಥಗಳನ್ನು ಸೇವಿಸುವುದೆಂದರೆ ಎಲ್ಲರಿಗೂ ತುಂಬಾ ಇಷ್ಟ. ಇದು ಬಾಯಿಗೆ ತುಂಬಾ ರುಚಿ ನೀಡುತ್ತದೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಕೆಟ್ಟದು. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು Read more…

ಶಾಂಪೂ ಬಳಸುವಾಗ ಈ ತಪ್ಪು ಮಾಡಿದ್ರೆ ಕೂದಲು ಉದುರಿ ತಲೆ ಬೋಳಾಗಬಹುದು….!

ಸಾಮಾನ್ಯವಾಗಿ ಎಲ್ಲರೂ ತಲೆಸ್ನಾನಕ್ಕೆ ಶಾಂಪೂ ಬಳಸುತ್ತಾರೆ. ಕೂದಲಿನಲ್ಲಿ ಸಂಗ್ರಹವಾಗಿರುವ ಧೂಳು ಮತ್ತು ಕೊಳೆಯನ್ನು ತೊಡೆದುಹಾಕಲು ಇದು ಸಹಾಯ ಮಾಡುತ್ತದೆ. ಆದರೆ ಶಾಂಪೂ ಬಳಸುವ ಸಂದರ್ಭದಲ್ಲಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ Read more…

ಮೂಳೆನೋವಿಗೆ ಪರಿಣಾಮಕಾರಿ ಔಷಧ ಸಾಸಿವೆ ಕಾಳು

ವಯಸ್ಸಾದಂತೆ ಕಾಲುಗಳಲ್ಲಿ ಹಾಗೂ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಮೂಳೆ ಸವೆತವೇ ಇದಕ್ಕೆ ಮುಖ್ಯ ಕಾರಣ. ಇದಕ್ಕೆ ಸಾಸಿವೆ ಕಾಳು ಪರಿಣಾಮಕಾರಿ ಔಷಧ ಎಂಬುದು ನಿಮಗೆ ತಿಳಿದಿದೆಯೇ? ಆಯುರ್ವೇದದ ಪ್ರಕಾರ Read more…

ವಾರಾಂತ್ಯ, ಯುಗಾದಿ, ರಂಜಾನ್ ಸಾಲು ಸಾಲು ರಜೆಗೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

ಬೆಂಗಳೂರು: ವಾರಾಂತ್ಯದೊಂದಿಗೆ ಯುಗಾದಿ, ರಂಜಾನ್ ಸೇರಿ ಸಾಲು ಸಾಲು ರಜೆ ಹಿನ್ನೆಲೆ ಊರು, ಪ್ರವಾಸಕ್ಕೆ ಹೊರಟವರ ಸಂಖ್ಯೆ ಹೆಚ್ಚಳವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಗಳು ಸಾಮಾನ್ಯ Read more…

ಪೂಜೆಗೆ ಮಾತ್ರವಲ್ಲ ಆರೋಗ್ಯಕ್ಕೂ ಬೇಕು ಕರ್ಪೂರ, ಕರವಸ್ತ್ರದಲ್ಲಿ ಕಟ್ಟಿಟ್ಟುಕೊಂಡರೆ ನಿವಾರಣೆಯಾಗುತ್ತೆ ಹತ್ತಾರು ಕಾಯಿಲೆ…..!

ಪೂಜೆಯಲ್ಲಿ ಬಳಸುವ ಕರ್ಪೂರದಲ್ಲಿ ಅನೇಕ ಆರೋಗ್ಯಕರ ಅಂಶಗಳಿವೆ. ಶತಮಾನಗಳಿಂದಲೂ ಕರ್ಪೂರ ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿದೆ. ಆದರೂ ಇದನ್ನು ಪೂಜೆಗೆ ಮಾತ್ರ ಬಳಸುವವರೇ ಹೆಚ್ಚು. ಕರ್ಪೂರವು ಅನೇಕ ರೋಗಗಳಿಂದ ನಮ್ಮನ್ನು Read more…

47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 47 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಗ್ಯಾಸ್ಟ್ರೋ ಎಂಟರೈಟಿಸ್ ಸಮಸ್ಯೆ ಎಂದು Read more…

ನಾಳೆಯಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

ಬೆಂಗಳೂರು: ಬಿಸಿಲ ಬೇಗೆ ನಡುವೆ ಏಪ್ರಿಲ್ 7ರಿಂದ 11ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು Read more…

ರಾತ್ರಿ ಮಲಗುವ ಮುನ್ನ ಅಪ್ಪಿತಪ್ಪಿಯೂ ಮಾಡಬೇಡಿ ಈ ‘ಕೆಲಸ’….!

ವ್ಯಾಯಾಮ ಎನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಅದು ನಿಮ್ಮ ದಿನಚರಿ ಸರಿಯಾಗಿದ್ದಾಗ ಮಾತ್ರ. ಹೌದು….ಮಲಗೋ 3 ಗಂಟೆಗಳ ಒಳಗಾಗಿ ನಿಮ್ಮ ವ್ಯಾಯಾಮವನ್ನು ಮುಗಿಸಿರಬೇಕು. ಇಲ್ಲದೇ ಹೋದಲ್ಲಿ ಇದು ನಿಮ್ಮ Read more…

5, 8, 9ನೇ ತರಗತಿ ಮೌಲ್ಯಮಾಪನದಲ್ಲಿ ಲೋಪ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಆರೋಪ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಯ ಮೌಲ್ಯಮಾಪನದಲ್ಲಿ ಲೋಪ ದೋಷಗಳು ಕಂಡು ಹೊಂದಿವೆ Read more…

ಅಡುಗೆ ಮನೆಯಲ್ಲಿ ಈ ವಸ್ತು ಸದಾ ಇರುವಂತೆ ನೋಡಿಕೊಳ್ಳಿ

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲೆಂದು ಎಲ್ಲರೂ ಬಯಸ್ತಾರೆ. ಕೆಲವರ ಮನೆಯಲ್ಲಿ ಮಾತ್ರ ಲಕ್ಷ್ಮಿ ನೆಲೆಸಿರುತ್ತಾಳೆ. ಭಕ್ತರು ಮಾಡುವ ಸಣ್ಣ ತಪ್ಪುಗಳು,ಲಕ್ಷ್ಮಿ ಮನೆಯಿಂದ ಹೊರ ಹೋಗಲು ಕಾರಣವಾಗುತ್ತದೆ. ಅಡುಗೆ ಮನೆಯಲ್ಲಿ Read more…

ಕಂಪ್ಯೂಟರ್ ನೋಡಿ ಕಣ್ಣು ಊತ ಬಂದಿದೆಯಾ….? ಹೀಗೆ ಪರಿಹರಿಸಿಕೊಳ್ಳಿ

ಈಗ ಕಂಪ್ಯೂಟರ್ ಬಳಸಿ ಕೆಲಸ ಮಾಡುವುದು ಎಂಬುದೇನೋ ನಿಜ. ಆದರೆ ದಿನವಿಡೀ ಕಂಪ್ಯೂಟರ್, ಮೊಬೈಲ್ ಪರದೆ ವೀಕ್ಷಿಸಿದ ಪರಿಣಾಮ ಕಣ್ಣುಗಳು ಬಾವು ಬರುತ್ತದೆ. ಸಂಜೆಯಾಗುತ್ತಲೇ ತಲೆನೋವು ಕೂಡಾ ಕಾಣಿಸಿಕೊಳ್ಳುತ್ತದೆ. Read more…

ಅಗತ್ಯ ಔಷಧಿಗಳ ಬೆಲೆ ಮತ್ತೆ ಹೆಚ್ಚಿಸಿದ ಸರ್ಕಾರ: ಇದು ‘ಅತ್ಯಲ್ಪ’ ಏರಿಕೆ ಎಂದು ಸ್ಪಷ್ಟನೆ

ನವದೆಹಲಿ: ಅಗತ್ಯ ಔಷಧಿಗಳ ಬೆಲೆ ಹೆಚ್ಚಳವಾಗಿದ್ದು, ಈ ವಾರದ ಆರಂಭದಲ್ಲಿ ಏಪ್ರಿಲ್ 1 ರಿಂದ ಜಾರಿಗೆ ಬಂದಿದೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು(NPPA) 2024–25ರ ಆರ್ಥಿಕ ವರ್ಷದ ಆರಂಭದಿಂದ Read more…

ಕಾದ ಕಬ್ಬಿಣದ ರಾಡ್ ನಿಂದ 11 ವರ್ಷದ ಬಾಲಕನ ಭುಜಕ್ಕೆ ವಿಷ್ಣುವಿನ ಮುದ್ರೆ: 1 ಮಿಲಿಯನ್ ಡಾಲರ್ ಪರಿಹಾರ ಕೋರಿದ ತಂದೆ

ಟೆಕ್ಸಾಸ್: ಕಳೆದ ವರ್ಷ ಧಾರ್ಮಿಕ ಸಮಾರಂಭವೊಂದರಲ್ಲಿ ತನ್ನ 11 ವರ್ಷದ ಮಗನ ಭುಜದ ಮೇಲೆ ಬಿಸಿ ಕಬ್ಬಿಣದ ರಾಡ್‌ ನಿಂದ ಮುದ್ರೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ Read more…

ಬಾದಾಮಿ ಜನ ಗೋ ಬ್ಯಾಕ್ ಅಂದಿದ್ರೆ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯಾಗಿಯೇ ಇರಬೇಕಿತ್ತು: ಕಾರಜೋಳ ಟಾಂಗ್

ಚಿತ್ರದುರ್ಗ: ಬಾದಾಮಿ ಕ್ಷೇತ್ರದ ಜನ ಗೋ ಬ್ಯಾಕ್ ಎಂದು ಹೇಳಿದ್ದರೆ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯಾಗಿಯೇ ಇರಬೇಕಿತ್ತು ಎಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದ್ದಾರೆ. Read more…

BSNL ಗ್ರಾಹಕರಿಗೆ ಗುಡ್ ನ್ಯೂಸ್: ಆಧಾರ್ ಸೇರಿ ಇತರೆ ದಾಖಲೆ ತೋರಿಸಿ ಉಚಿತ 4ಜಿ ಸಿಮ್ ಕಾರ್ಡ್ ಪಡೆಯಿರಿ

ದಾವಣಗೆರೆ: ಬಿ.ಎಸ್.ಎನ್.ಎಲ್. ಬಳಕೆದಾರರಿಗೆ ಉಚಿತ 4ಜಿ ಸಿಮ್ ಅಪ್ ಗ್ರೇಡ್‍ ಗಳನ್ನು ನೀಡುತ್ತಿದೆ. ಬಿಎಸ್‍ಎನ್‍ಎಲ್ ಬಳಕೆದಾರರಾಗಿದ್ದಲ್ಲಿ ಈಗಿರುವ 2ಜಿ, 3ಜಿ ಬದಲಿಗೆ ವೇಗದ 4ಜಿ ನೆಟ್‍ವರ್ಕ್ ಅನ್ನು ಪಡೆಯಲು Read more…

BIG NEWS: ಪರಿಶೀಲನೆ ವೇಳೆ ಈ ಅಭ್ಯರ್ಥಿ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ

ನವದೆಹಲಿ: ಮಧ್ಯಪ್ರದೇಶದ ಖಜುರಾಹೊ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ(ಎಸ್‌ಪಿ) ಅಭ್ಯರ್ಥಿಯ ನಾಮನಿರ್ದೇಶನವನ್ನು ಶುಕ್ರವಾರ ಪರಿಶೀಲನೆಯ ಸಮಯದಲ್ಲಿ ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಈ ಹಿಂದೆ ವಿರೋಧ ಪಕ್ಷದ ಐಎನ್‌ಡಿಐಎ ಬ್ಲಾಕ್‌ನಲ್ಲಿ Read more…

ಮಥುರಾ ಬಿಜೆಪಿ ಅಭ್ಯರ್ಥಿ, ನಟಿ ಹೇಮಾ ಮಾಲಿನಿ ಆಸ್ತಿ ಎಷ್ಟಿದೆ ಗೊತ್ತಾ…?

ಮಥುರಾ ಸಂಸದೀಯ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಹೇಮಾ ಮಾಲಿನಿ ಅವರು ಸುಮಾರು 297 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. Read more…

SHOCKING: ದರ್ಗಾ ಬಳಿ ತಂದೆಗಾಗಿ ಕಾಯುತ್ತಿದ್ದ 4 ವರ್ಷದ ಬಾಲಕಿ ಕೊಂದು ಹಾಕಿದ ಬೀದಿ ನಾಯಿ

ಉದಯ್‌ ಪುರ: ರಾಜಸ್ಥಾನದ ಉದಯಪುರದ ದರ್ಗಾವೊಂದರ ಬಳಿ ಶುಕ್ರವಾರ ನಾಲ್ಕು ವರ್ಷದ ಬಾಲಕಿಯನ್ನು ಬೀದಿನಾಯಿಯೊಂದು ಕೊಂದು ಹಾಕಿದೆ. ರೇಷ್ಮಾ ಎಂದು ಗುರುತಿಸಲಾದ ಪುಟ್ಟ ಬಾಲಕಿ ದರ್ಗಾದ ಹೊರಗಿನ ಸ್ಥಳದ Read more…

ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಗೆ ಬಿಗ್ ಶಾಕ್: ಈ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಳಿಸಲು ಬಿಜೆಪಿ ದೂರು

ಚಾಮರಾಜನಗರ: ಚಾಮರಾಜನಗರದ ಕಾಂಗ್ರೆಸ್ ಅಭ್ಯರ್ಥಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸುನಿಲ್ Read more…

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್: 2 ಕೋಟಿ ರೂ.ಗೆ ಬ್ಲಾಕ್ ಮೇಲ್

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿ ಟ್ರ್ಯಾಪ್ ಮಾಡಿ ಎರಡು ಕೋಟಿ ರೂಪಾಯಿ ಕೊಡುವಂತೆ ಬ್ಲಾಕ್ಮೇಲ್ ಮಾಡಿದ ಘಟನೆ ನಡೆದಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಯೋತಿ, ಧರ್ಮೇಂದ್ರ Read more…

BIG NEWS: ಇನ್ನು 6 ತಿಂಗಳು ಅಥವಾ 1 ವರ್ಷದೊಳಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಬರಲಿದೆ; ಮಾಜಿ ಸಿಎಂ ಭವಿಷ್ಯ

ಹಾವೇರಿ: ಸಿಎಂ ಸಿದ್ದರಾಮಯ್ಯನವರ ಆಡಳಿತಕ್ಕೂ ಅವರ ಅನುಭವಕ್ಕೂ ಬಹಳ ವ್ಯತ್ಯಾಸವಿದೆ. ಕಳೆದ 10 ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಸಿಎಂ ಹಾಗೂ Read more…

OMG : ರೈಲಿನ ಛಾವಣಿಯ ಮೇಲೆ ಪ್ರಯಾಣಿಸಿ ಹುಚ್ಚಾಟ ಮೆರೆದ ಪ್ರಯಾಣಿಕ ಅರೆಸ್ಟ್..!

ರೈಲಿನ ಛಾವಣಿಯ ಮೇಲೆ ಮಲಗಿ ಪ್ರಯಾಣಿಸಿ ಹುಚ್ಚಾಟ ಮೆರೆದ ಪ್ರಯಾಣಿಕನನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಫತೇಪುರದ ದಿಲೀಪ್ ಕುಮಾರ್ (30) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸೋಮವಾರ ರಾತ್ರಿ ದೆಹಲಿಯ Read more…

BIG NEWS : ಭಾರತ ತಂಡದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಬಿಜೆಪಿ ಸೇರ್ಪಡೆ!

ಬೆಂಗಳೂರು : ಭಾರತ ತಂಡದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸಂಸದೆ ಸುಮಲತಾ ಜೊತೆ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕ್ರಿಕೆಟಿಗ Read more…

‘ಆಪರೇಷನ್’ ಗೆ ಅವಕಾಶ ಸಿಕ್ಕರೆ ಮಾಡಿ : ‘ಕೈ’ ಮುಖಂಡರಿಗೆ ಸಿಎಂ, ಡಿಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಟಿಕೆಟ್ ಸಿಗದ ಕೆಲವು ಅಸಮಾಧಾನಿತರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಆಗುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ Read more…

ALERT : ಪ್ರತಿನಿತ್ಯ ಬ್ರಷ್ ಮಾಡದಿದ್ರೆ ಕ್ಯಾನ್ಸರ್, ಮಧುಮೇಹ ಬರುತ್ತೆ ಎಚ್ಚರ : ಅಧ್ಯಯನ

ನೀವು ಪ್ರತಿನಿತ್ಯ ಸರಿಯಾಗಿ ಬ್ರಷ್ ಮಾಡುತ್ತಿಲ್ಲವೇ? ನೀವು ಇದನ್ನು ಲಘುವಾಗಿ ತೆಗೆದುಕೊಳ್ಳುತ್ತಿದ್ದೀರಾ? ಆದರೆ ನೀವು ಅಪಾಯದಲ್ಲಿದ್ದೀರಿ. ಹಲ್ಲುಜ್ಜದಿರುವುದು ಹೆಚ್ಚಿನ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ದಂತ ವೈದ್ಯರು ಎಚ್ಚರಿಕೆ Read more…

ಪ್ರಧಾನಿ ಮೋದಿ ನಾಯಕತ್ವಕ್ಕೆ ಮೆಚ್ಚಿ ಬಿಜೆಪಿ ಸೇರಿದ್ದೇನೆ : ಸಂಸದೆ ಸುಮಲತಾ

ಬೆಂಗಳೂರು : ಪ್ರಧಾನಿ ಮೋದಿ ಅವರ ನಾಯಕತ್ವ ಗುಣ ಮೆಚ್ಚಿ ನಾನು ಬಿಜೆಪಿಗೆ ಬಂದಿದ್ದೇನೆ ಎಂದು ಸಂಸದೆ ಸುಮಲತಾ ಹೇಳಿದರು. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಂಸದೆ Read more…

ಕೈಕೊಟ್ಟ ಪ್ರಿಯತಮೆ: ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಬಳ್ಳಾಪುರ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ತೀವ್ರವಾಗಿ ಮನನೊಂದಿದ್ದ ಯುವಕ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತನಗರದಲ್ಲಿ ನಡೆದಿದೆ. 24 ವರ್ಷದ ಮಹೇಶ್ ಮೃತ ದುರ್ದೈವಿ. ತಾನು Read more…

BIG NEWS: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಮನ್ಸ್

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಂಕಷ್ಟ ಎದುರಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ Read more…

Video : ಶೂಟಿಂಗ್ ವೇಳೆ ನಟ ‘ಅಜಿತ್ ಕುಮಾರ್’ ಕಾರು ಅಪಘಾತ ; ಭಯಾನಕ ವಿಡಿಯೋ ವೈರಲ್

ಶೂಟಿಂಗ್ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತಕ್ಕೀಡಾಗಿದ್ದು, ಭಯಾನಕ ವಿಡಿಯೋ ವೈರಲ್ ಆಗಿದೆ. ನಟ ಅಜಿತ್ ಕುಮಾರ್ ಅವರು ಸಿನಿಮಾವೊಂದರ ಚಿತ್ರೀಕರಣದ ಸಮಯದಲ್ಲಿ ಅಪಘಾತಕ್ಕೀಡಾಗಿದ್ದರು. ಚಿತ್ರೀಕರಣದ ಸಮಯದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...