alex Certify Latest News | Kannada Dunia | Kannada News | Karnataka News | India News - Part 511
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಡರ್ ಆರ್ಮ್ಸ್ ಕೂದಲಿಗೆ ಹೀಗೆ ಹೇಳಿ ಗುಡ್ ಬೈ

ಅಂಡರ್ ಆರ್ಮ್ಸ್ ಕೂದಲು ಮಹಿಳೆಯ ಕಿರಿಕಿರಿಗೆ ಕಾರಣವಾಗುತ್ತದೆ. ಕೂದಲಿದೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ತಮಗಿಷ್ಟವಾದ ಬಟ್ಟೆ ಧರಿಸಲು ಮನಸ್ಸು ಮಾಡೋದಿಲ್ಲ. ವ್ಯಾಕ್ಸಿಂಗ್, ರೇಜರ್, ಕ್ರೀಂ ಸಹಾಯದಿಂದ ಕೂದಲು Read more…

ತಲೆಹೊಟ್ಟಿನ ನಿವಾರಣೆಗೆ ಇಂದೇ ಈ ಜ್ಯೂಸ್ ಟ್ರೈ ಮಾಡಿ ನೋಡಿ

ತಲೆಯ ನೆತ್ತಿಯ ಭಾಗದಲ್ಲಿ ತಲೆಹೊಟ್ಟು ಹೆಚ್ಚಾಗಲು ಮುಖ್ಯ ಕಾರಣ ಎಂದರೆ ಶಿಲೀಂಧ್ರಗಳ ಸೋಂಕು. ಇದರ ನಿವಾರಣೆಗೆ ಟೊಮೆಟೋ ಹಣ್ಣನ್ನು ಬಳಸಬಹುದು ಎಂಬುದು ನಿಮಗೆ ತಿಳಿದಿದೆಯೇ? ಮೊದಲಿಗೆ ಒಂದು ಟೊಮೆಟೋ Read more…

ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಯಡಿ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಬೆಂಗಳೂರು : ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದು ಸ್ಥಳದಲ್ಲಿ ಕೃಷಿ ಹೊಂಡ ತೆಗೆದು, ಜಲ ಸಂಗ್ರಹಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಉದ್ದೇಶದಿಂದ ರಾಜ್ಯ Read more…

ರೈತರಿಗೆ ಗುಡ್ ನ್ಯೂಸ್: 70 ಸಾವಿರಕ್ಕೆ ತಲುಪಿದ ಬ್ಯಾಡಗಿ ಮೆಣಸಿನ ಕಾಯಿ ದರ

ಹಾವೇರಿ: ಬ್ಯಾಡಗಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಕಡ್ಡಿ ತಳಿ ಮೆಣಸಿನ ಕಾಯಿ ದರ ದಿಢೀರ್ ಏರಿಕೆ ಕಂಡಿದೆ. ಪ್ರತಿ ಕ್ವಿಂಟಲ್ ಮೆಣಸಿನ ಕಾಯಿಗೆ 70,000 ರೂ.ಗೆ ಮಾರಾಟವಾಗಿದೆ. Read more…

BIG NEWS : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ʻಸಂಪುಟ ಉಪಸಮಿತಿ ರಚನೆʼಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ Read more…

ಕಹಿಯಾದರೇನು ʼಮೆಂತ್ಯʼ ದೇಹಕ್ಕೆ ಸಿಹಿ

ಮೆಂತ್ಯಕಾಳು ಬಾಯಿಗೆ ಕಹಿ ಎಂಬುದೇನೋ ನಿಜ. ಆದರೆ ರಾತ್ರಿ ವೇಳೆ ಅದನ್ನು ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರಿನ ಸಮೇತ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತೇ? ಬಾಣಂತಿಯರು Read more…

ಪಡಿತರ ಚೀಟಿದಾರರೇ ಗಮನಿಸಿ : ಡಿಸೆಂಬರ್ ತಿಂಗಳ ʻಅನ್ನಭಾಗ್ಯʼ ರೇಷನ್, ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು :  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 1 ಲಕ್ಷ ರೂ.ಗೆ ಮನೆ: ಸ್ಲಂ ನಿವಾಸಿಗಳ ವಂತಿಕೆ ಇಳಿಕೆ

ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿರ್ಮಿಸುತ್ತಿರುವ 1.80 ಲಕ್ಷ ಮನೆಯ ಫಲಾನುಭವಿಗಳು ಪಾವತಿಸಬೇಕಾಗಿದ್ದ 4.5 ಲಕ್ಷ ರೂಪಾಯಿಗಳನ್ನು ಒಂದು ಲಕ್ಷ ರೂಪಾಯಿಗೆ ಇಳಿಕೆ ಮಾಡಲಾಗಿದೆ. ಉಳಿದ 3.5 Read more…

ಮನೆಯ ಗೋಡೆಗೆ ಫೋಟೋಗಳನ್ನು ನೇತು ಹಾಕುವ ಮುನ್ನ ನಿಮಗಿದು ತಿಳಿದಿರಲಿ…..!

ಮನೆಯನ್ನು ಅಲಂಕರಿಸುವುದು ಎಲ್ಲರಿಗೂ ಇಷ್ಟವಾಗುವಂತಹ ಕೆಲಸ. ಸಾಮಾನ್ಯವಾಗಿ ನಾವು ಮನೆಯ ಗೋಡೆಗಳ ಮೇಲೆ ಸುಂದರವಾದ ಚಿತ್ರಗಳನ್ನು ನೇತು ಹಾಕುತ್ತೇವೆ. ಈ ವರ್ಣಚಿತ್ರಗಳನ್ನು ಬಳಸುವಾಗ ಕೆಲವು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು, Read more…

‘ಬಡತನ’ ದೂರವಾಗಬೇಕೆಂದ್ರೆ ಶುಕ್ರವಾರ ಮಾಡಿ ಈ ಕೆಲಸ

ಶ್ರೀಮಂತರಾಗಲು ಪ್ರತಿಯೊಬ್ಬರೂ ಬಯಸ್ತಿದ್ದಾರೆ. ಹಗಲಿರುಳು ದುಡಿದ್ರೂ ಕೆಲವರ ಕೈನಲ್ಲಿ ಹಣವಿರುವುದಿಲ್ಲ. ಕೆಲವೊಂದು  ಉಪಾಯದ ಮೂಲಕ ಶಾಶ್ವತವಾಗಿ ಬಡತನ ದೂರ ಮಾಡಬಹುದು. ಶುಕ್ರವಾರವನ್ನು ತಾಯಿ ಲಕ್ಷ್ಮಿ ದಿನವೆನ್ನಲಾಗುತ್ತದೆ. ಲಕ್ಷ್ಮಿ ಸಂಪತ್ತಿನ Read more…

ಪ್ರೀ ವೆಡ್ಡಿಂಗ್ ಫೋಟೋ ಶೂಟ್ ವೇಳೆ ಭಯಾನಕ ಅನುಭವ; ಬೆಚ್ಚಿಬೀಳಿಸುತ್ತೆ ವೈರಲ್ ವಿಡಿಯೋ !

ಪ್ರೀ ವೆಡ್ಡಿಂಗ್ ಫೋಟೋಶೂಟ್ ಇತ್ತೀಚಿನ ದಿನಗಳಲ್ಲಿ ಭಾರತೀಯ ಮದುವೆಗಳಲ್ಲಿ ರೂಢಿಯಾಗಿದೆ. ಜೊತೆಗೆ ಇದು ನವಜೋಡಿಯ ಫ್ಯಾಷನ್ ಆಗಿದೆ. ಚಿತ್ರ ವಿಚಿತ್ರವಾಗಿ, ವಿಭಿನ್ನ ವಿಶೇಷ, ಸೃಜನಶೀಲತೆಯ ಪರಿಕಲ್ಪನೆಗಳೊಂದಿಗೆ ನವಜೋಡಿ ಪ್ರೀವೆಡ್ಡಿಂಗ್ Read more…

ಸಂಜೆಯಾದ ಮೇಲೆ ಈ ಕೆಲಸಗಳನ್ನು ಮಾಡಲೇಬೇಡಿ…!

ನಮ್ಮಲ್ಲಿ ಅನೇಕರು ಜ್ಯೋತಿಷ್ಯ ನಂಬುವವರಿದ್ದಾರೆ. ಜ್ಯೋತಿಷ್ಯದ ಪ್ರಕಾರವೇ ಮನೆಯಲ್ಲಿ ಶುಭ ಸಮಾರಂಭಗಳು, ಸಂಭ್ರಮದ ಕಾರ್ಯಕ್ರಮಗಳು ಆಯೋಜನೆಯಾಗುತ್ತವೆ. ಜ್ಯೋತಿಷ್ಯದಲ್ಲಿ ಹೇಳಿದೆ ಎಂದು ಅನೇಕರು ಕೆಲವು ಕೆಲಸಗಳನ್ನು ನಿರ್ದಿಷ್ಟ ಸಮಯದಲ್ಲೇ ಮಾಡುತ್ತಾರೆ. Read more…

ಸಂಜು ಸ್ಯಾಮ್ಸನ್ ಭರ್ಜರಿ ಶತಕ: ದಕ್ಷಿಣ ಆಫ್ರಿಕಾ ಗೆಲುವಿಗೆ 297 ರನ್ ಗುರಿ ನೀಡಿದ ಭಾರತ

 ಪಾರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಸಂಜು ಸ್ಯಾಮ್ಸನ್ ಅವರ ಶತಕದ ನೆರವಿನಿಂದ 50 ಓವರ್ Read more…

ಭಾರತದ ಮೊದಲ ಕಂಪ್ಯೂಟರ್ ಕಂಪನಿಗಳಲ್ಲಿ ಒಂದಾದ ಬೆಂಗಳೂರು ಸಂಸ್ಥೆಗೆ ʼಸುವರ್ಣ ಮಹೋತ್ಸವʼ ಸಂಭ್ರಮ

ಅನೇಕ ಟೆಕ್ ಕಂಪನಿಗಳಿಂದ ಸಿಲಿಕಾನ್ ವ್ಯಾಲಿ ಎಂದು ಹೆಸರು ಪಡೆದಿರುವ ಬೆಂಗಳೂರು, ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂದು 1970 ರ ದಶಕದ ಆರಂಭದಲ್ಲೇ ಹೆಸರು ಪಡೆದಿತ್ತು. ಇಲ್ಲಿ Read more…

ʼರಾಯಲ್ ಎನ್‌ಫೀಲ್ಡ್ ಹಿಮಾಲಯನ್‌ʼ ಮುಡಿಗೆ ಇಂಡಿಯನ್ ಮೋಟಾರ್‌ ಸೈಕಲ್ ಆಫ್ ದಿ ಇಯರ್ ಪ್ರಶಸ್ತಿ !

ರಾಯಲ್ ಎನ್‌ಫೀಲ್ಡ್ ಹಿಮಾಲಯನ್‌, ಇಂಡಿಯನ್ ಮೋಟಾರ್‌ ಸೈಕಲ್ ಆಫ್ ದಿ ಇಯರ್ 2024 ಪ್ರಶಸ್ತಿಯನ್ನು ಪಡೆದುಕೊಂಡಿದೆ. ಟ್ರಯಂಫ್ ಸ್ಕ್ರ್ಯಾಂಬ್ಲರ್ 400X ರನ್ನರ್-ಅಪ್‌ ಆದರೆ, ಕೆಟಿಎಂ 390 ಡ್ಯೂಕ್ ಎರಡನೇ Read more…

BREAKING: ಬುಡಕಟ್ಟು ಪಂಗಡಗಳಿಗೆ ಗುಡ್ ನ್ಯೂಸ್: ಉಚಿತವಾಗಿ ಪೌಷ್ಠಿಕ ಆಹಾರ ಪೂರೈಕೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಬುಡಕಟ್ಟು ಪಂಗಡಗಳಿಗೆ ಉಚಿತವಾಗಿ ಪೌಷ್ಟಿಕ ಆಹಾರ ಸರಬರಾಜು ಮಾಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ Read more…

ಬರಗಾಲದಲ್ಲಿ ಮಜವಾದಿ ಸಿದ್ಧರಾಮಯ್ಯ, ಜಮೀರ್ ಆಡಂಬರಕ್ಕೇನೂ ಕಡಿಮೆ ಇಲ್ಲ: ಐಷಾರಾಮಿ ವಿಮಾನ ಪ್ರಯಾಣಕ್ಕೆ ಬಿಜೆಪಿ ಟೀಕೆ

ಬೆಂಗಳೂರು: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ದೆಹಲಿಯಿಂದ ಬೆಂಗಳೂರಿಗೆ ಮುಖ್ಯಮಂತ್ರಿ Read more…

BREAKING: ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ: ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಪೂಂಚ್‌ನಲ್ಲಿ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ Read more…

BIG NEWS: ಪತ್ರಿಕಾ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಮೋದಿ ಸರ್ಕಾರದ ಆದ್ಯತೆ: ಅನುರಾಗ್ ಠಾಕೂರ್

ನವದೆಹಲಿ: ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ರಕ್ಷಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ತಾಹಕೂರ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಜೂನಿಯರ್ ಅಸಿಸ್ಟೆಂಟ್ ಮತ್ತು ಸೀನಿಯರ್ ಅಸಿಸ್ಟೆಂಟ್‌ಗಳ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ Read more…

BIG NEWS: 1,49,758 ಕೋಟಿ ರೂ. ವೆಚ್ಚದಲ್ಲಿ 321 ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ

ನವದೆಹಲಿ: ಸಾರಿಗೆ ಸಚಿವಾಲಯವು ಸುಮಾರು 8,544 ಕಿಮೀ ಉದ್ದದ 321 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಲೋಕಸಭೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು Read more…

ಸಿ.ಎಂ. ಇಬ್ರಾಹಿಂಗೆ ಮತ್ತೆ ಶಾಕ್: ಜೆಡಿಎಸ್ ನಿಂದ ಉಚ್ಚಾಟನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಸಿ.ಎಂ. ಇಬ್ರಾಹಿಂ ಉಚ್ಚಾಟನೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿ.ಎಂ. ಇಬ್ರಾಹಿಂ ಅವರ ಅರ್ಜಿ ವಜಾಗೊಳಿಸಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ Read more…

ರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. 11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಇಂದು Read more…

ರೈತರಿಗೆ ಉಪಯುಕ್ತ ಮಾಹಿತಿ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸ್ತುತ 2023-24ನೇ ಸಾಲಿನಲ್ಲಿ ಆಗಸ್ಟ್ ನಿಂದ ನವೆಂಬರ್ 30 ರವರೆಗೆ ಚಾಲ್ತಿಯಲ್ಲಿದ್ದ ಸಹಾಯಧನದ ಯೋಜನೆಯನ್ನು ಜನವರಿ, 07 ರವರೆಗೆ ವಿಸ್ತರಿಸಲಾಗಿದೆ. ಸಾಮಾನ್ಯ ಸಣ್ಣ ಕಾಫಿ ಬೆಳೆಗಾರರು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯೋಧರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಗುಂterrಡು Read more…

ಪಿಕ್ ಪಾಕೆಟ್ ಹೇಳಿಕೆ : ‘ರಾಹುಲ್ ಗಾಂಧಿ’ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿ ಅವರನ್ನು ಪಿಕ್ ಪಾಕೆಟ್ ಗಳು ಎಂದು ಕರೆದ ಕಾಂಗ್ರೆಸ್ ಮುಖಂಡ ರಾಹುಲ್ Read more…

ಆದಾಯ ತೆರಿಗೆದಾರರೇ ಗಮನಿಸಿ : ಡಿ.31 ರೊಳಗೆ ಈ ಕೆಲಸ ಮಾಡದಿದ್ರೆ, ಭಾರಿ ದಂಡ ಫಿಕ್ಸ್..!

2022-23ರ ಹಣಕಾಸು ವರ್ಷದ ಐಟಿಆರ್ ಸಲ್ಲಿಸಲು ಡಿಸೆಂಬರ್ 31, 2023 ಕೊನೆಯ ದಿನಾಂಕವಾಗಿದೆ. ತೆರಿಗೆದಾರರು ಈ ಗಡುವಿನೊಳಗೆ ಆನ್ ಲೈನ್ ನಲ್ಲಿ ಸಲ್ಲಿಸದಿದ್ದರೆ ಭಾರಿ ದಂಡವನ್ನು ಪಾವತಿಸಬೇಕಾಗುತ್ತದೆ. 2022-23 Read more…

ಗಮನಿಸಿ : CAT 2023 ಫಲಿತಾಂಶ ಬಿಡುಗಡೆ : ಈ ರೀತಿ ಚೆಕ್ ಮಾಡಿಕೊಳ್ಳಿ

ನವದೆಹಲಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಎಟಿ) 2023 ರ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಸಿಎಟಿ 2023 ಫಲಿತಾಂಶ ಸಿಎಟಿ ವೆಬ್ಸೈಟ್- iimcat.ac.in Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ

ಶಿವಮೊಗ್ಗ: ಲಂಚ ಪಡೆಯುತ್ತಿದ್ದಾಗಲೇ ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದ ಸೊರಬ ತಾಲೂಕಿನಲ್ಲಿ ನಡೆದಿದೆ. ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ. ಶಿವಮೊಗ್ಗ ಜಿಲ್ಲೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...