alex Certify Latest News | Kannada Dunia | Kannada News | Karnataka News | India News - Part 514
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಯೋಧ್ಯೆ ರಾಮಲಲ್ಲಾನ ದರ್ಶನಕ್ಕೆ ಭಕ್ತರ ನೂಕುನುಗ್ಗಲು ; ರಾಮ ಮಂದಿರ ಪ್ರವೇಶ ಬಂದ್

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಮೊದಲ ದಿನವೇ ರಾಮ ಮಂದಿರ ಪ್ರವೇಶ ಬಂದ್ ಆಗಿದ್ದು, ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಯೋಧ್ಯೆ ರಾಮ ಮಂದಿರವನ್ನು ಇಂದು ಸಾರ್ವಜನಿಕರಿಗೆ ತೆರೆಯಲಾಗಿದ್ದು, Read more…

ರಾಮಮಂದಿರ ಉದ್ಘಾಟನೆ ದಿನ ಹುಟ್ಟಿದ ಮಗುವಿಗೆ ‘ರಾಮ್ ರಹೀಮ್’ ಎಂದು ಹೆಸರಿಟ್ಟ ಮುಸ್ಲಿಂ ಕುಟುಂಬ

ಫಿರೋಜಾಬಾದ್ : ರಾಮಮಂದಿರ ಉದ್ಘಾಟನೆ ದಿನವೇ ಮುಸ್ಲಿಂ ಮಹಿಳೆಯೊಬ್ಬರು ಸೋಮವಾರ ಮಗುವಿಗೆ ಜನ್ಮ ನೀಡಿದ್ದು, ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟಿದ್ದಾರೆ. ಜಿಲ್ಲಾ ಮಹಿಳಾ ಆಸ್ಪತ್ರೆಯ ಉಸ್ತುವಾರಿ ಡಾ.ನವೀನ್ Read more…

BREAKING : ಬೆಂಗಳೂರಲ್ಲಿ ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿ ಸಾವು

ಬೆಂಗಳೂರು : ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ  ಉಲ್ಲಾಳ ಕೆರೆ ಬಳಿ   ನಡೆದಿದೆ. ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ Read more…

ಅಯೋಧ್ಯೆಯ ರಾಮಲಲ್ಲಾಗೆ 11 ಕೋಟಿ ಮೌಲ್ಯದ ವಜ್ರದ ಕಿರೀಟ ‘ಗಿಫ್ಟ್’ ನೀಡಿದ ಉದ್ಯಮಿ

ನವದೆಹಲಿ: ಗುಜರಾತ್ ನ ಸೂರತ್ ವಜ್ರದ ವ್ಯಾಪಾರಿಯೊಬ್ಬರು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ದೇವಾಲಯದಲ್ಲಿ ರಾಮ್ ಲಲ್ಲಾಗೆ 11 ಕೋಟಿ ರೂ.ಗಳ ಮೌಲ್ಯದ ಸೊಗಸಾದ ಕಿರೀಟವನ್ನು ಗಿಫ್ಟ್ ಆಗಿ ನೀಡಿದ್ದಾರೆ. Read more…

BIGGBOSS-10 : ‘ಬಿಗ್ ಬಾಸ್’ ಫಿನಾಲೆಗೂ ಮುನ್ನ ಅಚ್ಚರಿಯ ಎಲಿಮಿನೇಷನ್ ; ಕಿಚ್ಚ ಸುದೀಪ್ ಸುಳಿವು

ಬೆಂಗಳೂರು : ಬಿಗ್ ಬಾಸ್ ಸೀಸನ್-10 ಅಂತಿಮ ಘಟ್ಟಕ್ಕೆ ತಲುಪಿದ್ದು, ಸಂಗೀತಾ ಶೃಂಗೇರಿ, ವಿನಯ್, ವರ್ತೂರು ಸಂತೋಷ್, ತುಕಾಲಿ ಸಂತು, ಕಾರ್ತಿಕ್, ಡ್ರೋನ್ ಪ್ರತಾಪ್ ಫಿನಾಲೆ ವಾರಕ್ಕೆ ಎಂಟ್ರಿ Read more…

BREAKING : ‘ಮಹಿಳೆಯರ ಪ್ರೀಮಿಯರ್ ಲೀಗ್’ ವೇಳಾಪಟ್ಟಿ ಪ್ರಕಟ, ಫೆ.23 ರಿಂದ ಪಂದ್ಯ ಆರಂಭ |WPL 2024

ನವದೆಹಲಿ: ಡಬ್ಲ್ಯುಪಿಎಲ್ (ವುಮೆನ್ಸ್ ಪ್ರೀಮಿಯರ್ ಲೀಗ್) 2024 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಮೆಂಟ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ Read more…

‘ಆತ್ಮಹತ್ಯೆ’ ಮಾಡಿಕೊಳ್ಳುವುದಾಗಿ ಸೇತುವೆ ಹತ್ತಿ ನಿಂತ ಭೂಪ; ‘ಬಿರಿಯಾನಿ’ ಕೊಡಿಸುವ ಆಮಿಷವೊಡ್ಡಿ ಕೆಳಗಿಳಿಸಿಕೊಂಡ ಪೊಲೀಸರು….!

ಪಶ್ಚಿಮ ಬಂಗಾಳದ ಕೊಲ್ಕತ್ತದಲ್ಲಿ ನಡೆದ ನಾಟಕೀಯ ಘಟನೆಯೊಂದರಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಜನನಿಬಿಡ ರಸ್ತೆಯಲ್ಲಿನ ಸೇತುವೆ ಮೇಲೆ ಹತ್ತಿ ನಿಂತಿದ್ದು, ಆತನ ಮನವೊಲಿಸಲು Read more…

‘ಜ. 22 ನಮ್ಮ ನೆನಪಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ’ : ರಾಮ ಮಂದಿರದ ಸುಂದರ ವಿಡಿಯೋ ಹಂಚಿಕೊಂಡ ನಮೋ |Watch Video

ಕೋಟ್ಯಾಂತರ ಭಕ್ತರ ಕನಸು ನನಸಾಗಿದ್ದು, ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ನಿನ್ನೆ   ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಸ್ತ ಜನತೆಯ ಪರವಾಗಿ ಯಜಮಾನನಾಗಿ Read more…

BREAKING : ಚೀನಾದಲ್ಲಿ ಪ್ರಬಲ ಭೂಕಂಪ : ಮೃತರ ಸಂಖ್ಯೆ 11 ಕ್ಕೇರಿಕೆ, 40 ಕ್ಕೂ ಹೆಚ್ಚು ಮಂದಿ ನಾಪತ್ತೆ |Earthquake

ನೈಋತ್ಯ ಚೀನಾದ ಪರ್ವತ ಪ್ರದೇಶವಾದ ಯುನ್ನಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿದೆ ಎಂದು ಸರ್ಕಾರಿ ಮಾಧ್ಯಮಗಳು ಮಂಗಳವಾರ ತಿಳಿಸಿವೆ. ಬೀಜಿಂಗ್ ನಲ್ಲಿ ಸೋಮವಾರ Read more…

ನೆಟ್ಟಿಗರ ಮನಗೆದ್ದ ನಗುತ್ತಿರುವ ರಾಮಲಲ್ಲಾ ವಿಗ್ರಹದ ‘AI’ ವಿಡಿಯೋ : ನೀವೂ ನೋಡಿ |Watch Video

ಅಯೋಧ್ಯೆಯ ರಾಮ ಮಂದಿರದಲ್ಲಿ ಭಗವಾನ್ ರಾಮನ ವಿಗ್ರಹದ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ರಚಿಸಲಾದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಮೈಸೂರು ಮೂಲದ ಅರುಣ್ ಯೋಗಿರಾಜ್ ರಚಿಸಿದ Read more…

SHOCKING : ನಾಟಕ ಪ್ರದರ್ಶನದ ವೇಳೆಯೇ ಕುಸಿದು ಬಿದ್ದು ಹನುಮಾನ್’ ಪಾತ್ರದಾರಿ ಸಾವು, ವಿಡಿಯೋ ವೈರಲ್ |Video

‘ರಾಮಲೀಲಾ’ ನಾಟಕದ ವೇಳೆ ಹನುಮಾನ್ ಪಾತ್ರ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಹರೀಶ್ ಮೆಹ್ತಾ ಎಂಬುವವರು ನಾಟಕ ಪ್ರದರ್ಶನದ ಸಮಯದಲ್ಲಿ Read more…

‘ಅಯೋಧ್ಯೆ ರಾಮ ಮಂದಿರ’ ಕುರಿತು ಇಲ್ಲಿವೆ ಕುತೂಹಲಕರ ಸಂಗತಿಗಳು

ಜನವರಿ 22ರ ಸೋಮವಾರ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಖ್ಯಾತ ಉದ್ಯಮಿ ಮುಕೇಶ್ Read more…

BIG NEWS : ‘PSIʼ ನೇಮಕಾತಿ ಅಕ್ರಮ : ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ

ಬೆಂಗಳೂರು : ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ನ್ಯಾಯಮೂರ್ತಿ ಬಿ. ವೀರಪ್ಪ ಅವರು Read more…

‘ಶ್ರೀರಾಮ’ ನಾಮ ಬರೆದವರಿಗೆ ಉಚಿತ ಟೀ ನೀಡಿದ ಹೋಟೆಲ್ ಮಾಲೀಕ…..!

ಜನವರಿ 22ರ ಸೋಮವಾರದಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆದಿದೆ. ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಈ ಐತಿಹಾಸಿಕ Read more…

BREAKING : ಮಾರ್ಟಿನ್ ಲೂಥರ್ ಕಿಂಗ್ ಜೂ. ಕಿರಿಯ ಪುತ್ರ ‘ಡೆಕ್ಸ್ಟರ್ ಸ್ಕಾಟ್ ಕಿಂಗ್’ ಇನ್ನಿಲ್ಲ

ರೆವರೆಂಡ್ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಅವರ ನಾಲ್ಕು ಮಕ್ಕಳಲ್ಲಿ ಒಬ್ಬರಾದ ಡೆಕ್ಸ್ಟರ್ ಸ್ಕಾಟ್ ಕಿಂಗ್ ಅವರು ವಿಧಿವಶರಾದರು. ಕ್ಯಾಲಿಫೋರ್ನಿಯಾದ ಮಾಲಿಬುನಲ್ಲಿರುವ ತಮ್ಮ ಮನೆಯಲ್ಲಿ ಅವರು ನಿಧನರಾದರು ಎಂದು Read more…

ಮೂರು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚಿರತೆ ‘ಜ್ವಾಲಾ’

ಕುನ್ಹೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚಿರತೆ ‘ಜ್ವಾಲಾ’ಗೆ ಮೂರು ಮರಿಗಳು ಜನಿಸಿವೆ. ನಮೀಬಿಯಾದ ಚಿರತೆ ಜ್ವಾಲಾ ಇತ್ತೀಚೆಗೆ ಮೂರು ಮರಿಗಳನ್ನು ಸ್ವಾಗತಿಸಿದೆ, ಆಶಾ ಎಂಬ ಮತ್ತೊಂದು ನಮೀಬಿಯಾದ ಚಿರತೆ Read more…

ಈ ಬಾರಿ ಗಣರಾಜ್ಯೋತ್ಸವದ ಪರೇಡ್ ಎಷ್ಟೊತ್ತಿಗೆ, ಟಿಕೆಟ್ ಬುಕ್ ಮಾಡೋದು ಹೇಗೆ ತಿಳಿಯಿರಿ..? |Republic Day 2024

ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಭಾರತವು ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ನವದೆಹಲಿಯ ರಾಜ್ ಪಥ್ ನಲ್ಲಿ ಈ ಬಾರಿ ಗಣರಾಜ್ಯೋತ್ಸವದ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯ ಸಮಯದಲ್ಲಿ ಭಾರತವು ತನ್ನ Read more…

ಉದ್ಘಾಟನೆ ಮರುದಿನ ಬೆಳಿಗ್ಗೆ 3 ಗಂಟೆಯಿಂದಲೇ ಅಯೋಧ್ಯೆ ರಾಮಮಂದಿರದಲ್ಲಿ ಭಕ್ತರ ದಂಡು

ಅಯೋಧ್ಯೆ: ಜನವರಿ 23 ರ ಇಂದಿನಿಂದ ಸಾರ್ವಜನಿಕರಿಗೆ ಅಯೋಧ್ಯೆ ರಾಮಮಂದಿರದ ಬಾಗಿಲುಗಳನ್ನು ತೆರೆಯಲಾಗಿದೆ. ಸೋಮವಾರ ನಡೆದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಮರುದಿನ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪ್ರತಿದಿನ Read more…

BIG NEWS : ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ; ಪೊಲೀಸರಿಂದ ಲಾಠಿ ಚಾರ್ಜ್

ಬೆಳಗಾವಿ : ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಬೆಳಗಾವಿಯ ಪಾಟೀಲ ಗಲ್ಲಿಯಲ್ಲಿ ಘಟನೆ ನಡೆದಿದೆ. ರಾಮ ಮಂದಿರ ಪ್ರಾಣ Read more…

ALERT : ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, Read more…

ಲಿವ್ ಇನ್ ರಿಲೇಷನ್ ಶಿಪ್ ಸಮಸ್ಯೆ ಬಗೆಹರಿಸುವುದಾಗಿ ಸ್ನೇಹಿತನಿಂದಲೇ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಲಿವ್ ಇನ್ ರಿಲೇಶನ್ ಶಿಪ್ ಸಮಸ್ಯೆ ಇತ್ಯರ್ಥಪಡಿಸುವ ನೆಪದಲ್ಲಿ ಸ್ನೇಹಿತನೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಲಿವ್ ಇನ್ ರಿಲೇಷನ್ ಶಿಪ್ Read more…

JOB ALERT : SSLC , ITI ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ 1646 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಜೈಪುರದ ವಾಯುವ್ಯ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) 1646 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು Read more…

ಇಂದಿನಿಂದ ಭಕ್ತರ ದರ್ಶನಕ್ಕೆ ಅಯೋಧ್ಯಾ ಶ್ರೀರಾಮ ಮಂದಿರ ಮುಕ್ತ : ನೋಂದಣಿ ಹೇಗೆ ? ಇಲ್ಲಿದೆ ಮಾಹಿತಿ

ಉತ್ತರ ಪ್ರದೇಶ : ಇಂದಿನಿಂದ ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ಭಕ್ತರು ಪಾಸ್ ಪಡೆಯುವುದು ಕಡ್ಡಾಯವಾಗಿದೆ. ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ, ಅಯೋಧ್ಯೆಯ ರಾಮ Read more…

BREAKING : ಮಂಡ್ಯದಲ್ಲಿ ನಾಪತ್ತೆಯಾಗಿದ್ದ ಶಾಲಾ ಶಿಕ್ಷಕಿ ಶವವಾಗಿ ಪತ್ತೆ, ಕೊಲೆ ಮಾಡಿ ಹೂತು ಹಾಕಿದ್ದ ದುಷ್ಕರ್ಮಿಗಳು

ಮಂಡ್ಯ : ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ನಿನ್ನೆ ಸಂಜೆ ನಡೆದಿದೆ. ದೀಪಿಕಾ (28) ಎಂಬ ಮಹಿಳೆಯನ್ನು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಲಾಗಿದೆ. Read more…

ಮುಂಬೈ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಇಬ್ಬರು ಸಾವು: 22 ಮಂದಿ ಆಸ್ಪತ್ರೆಗೆ ದಾಖಲು

ಮುಂಬೈ: ಭಾನುವಾರ ನಡೆದ ಮುಂಬೈ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಇಬ್ಬರು ಮೃತಪಟ್ಟಿದ್ದು, 22 ಓಟಗಾರರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರನ್ನು 74 ವರ್ಷದ ಗೋರೆಗಾಂವ್ ನಿವಾಸಿ ರಾಜೇಂದ್ರ ಬೋರಾ ಮತ್ತು 40 Read more…

ರಾಜ್ಯ ಸರ್ಕಾರದಿಂದ ‘ಆ್ಯಸಿಡ್’ ಸಂತ್ರಸ್ತೆಯರಿಗೆ 5 ಲಕ್ಷ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಆ್ಯಸಿಡ್ ಸಂತ್ರಸ್ತೆಯರಿಗೆ ಗೆಳತಿ ಯೋಜನೆಯಡಿ ರಾಜ್ಯ ಸರ್ಕಾರ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. 2023-24ನೇ ಸಾಲಿನಲ್ಲಿ ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರ ಪುನರ್ವಸತಿಗಾಗಿ ‘ಗೆಳತಿ’ ಯೋಜನೆಯಡಿ ಪ್ರತಿ Read more…

ಅನುಮತಿ ಇಲ್ಲದೆ ರಸ್ತೆಯಲ್ಲಿ ಶ್ರೀರಾಮನ ಭಾವಚಿತ್ರ ಇಟ್ಟು ಪೂಜೆ: ಐವರು ವಶಕ್ಕೆ

ಹಾವೇರಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಶ್ರೀ ರಾಮನ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಲು ಮುಂದಾಗಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BREAKING : ಅಮೆರಿಕದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ; ಶೂಟೌಟ್ ಗೆ 8 ಮಂದಿ ಬಲಿ

ಚಿಕಾಗೋ : ಉತ್ತರ ಅಮೆರಿಕದ ಚಿಕಾಗೋ ನಗರದ ಉಪನಗರಗಳಲ್ಲಿ ಎರಡು ಮನೆಗಳಲ್ಲಿ ಎಂಟು ಜನರನ್ನು ಗುಂಡಿಕ್ಕಿ ಕೊಂದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಶಂಕಿತ ವ್ಯಕ್ತಿಗಾಗಿ ಪೊಲೀಸರು ಸೋಮವಾರ ಚಿಕಾಗೋ Read more…

ರಾಮಮಂದಿರ ನಿರ್ಮಾಣಕ್ಕೆ ಹರಿದು ಬಂದಿತ್ತು 3200 ಕೋಟಿ ರೂಪಾಯಿ ದೇಣಿಗೆ, ಅತಿ ದೊಡ್ಡ ದಾನಿ ಯಾರು ಗೊತ್ತಾ ? ಇಲ್ಲಿದೆ ವಿವರ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶ-ವಿದೇಶಗಳಿಂದ ದೇಣಿಗೆಗಳು ಬಂದಿವೆ. ಮಂದಿರ ನಿರ್ಮಾಣಕ್ಕೆ 1800 ಕೋಟಿ ರೂಪಾಯಿಗಳ ಅಂದಾಜು ವೆಚ್ಚ ಮಾಡಲಾಗಿತ್ತು. ಈ ಪೈಕಿ 1100 ಕೋಟಿ ರೂಪಾಯಿ Read more…

ಗರ್ಭಿಣಿಯರು ಈ ಸಮಯದಲ್ಲಿ ಪಾಲಕ್‌ ಸೊಪ್ಪು ತಿನ್ನುವುದು ಅಪಾಯಕಾರಿ, ಯಾವಾಗ ಮತ್ತು ಎಷ್ಟು ಸೇವಿಸಬೇಕು ಗೊತ್ತಾ….?

ಮಹಿಳೆಯರ ಬದುಕಿನಲ್ಲಿ ಗರ್ಭಾವಸ್ಥೆಯ ಅವಧಿ ಬಹಳ ಮುಖ್ಯ ಮತ್ತು ಸೂಕ್ಷ್ಮವಾದದ್ದು. ಈ ಸಮಯದಲ್ಲಿ ತಾಯಿಯು ತನ್ನ ಆರೋಗ್ಯದ ಜೊತೆಗೆ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯದ ಬಗ್ಗೆ ಕೂಡ ಕಾಳಜಿ ವಹಿಸಬೇಕಾಗುತ್ತದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...