alex Certify Latest News | Kannada Dunia | Kannada News | Karnataka News | India News - Part 525
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿ ಅಪಹರಿಸಿ ಕೊಲೆ, ಸ್ನೇಹಿತ ಸೇರಿ ಇಬ್ಬರು ಅರೆಸ್ಟ್

ಅಹ್ಮದ್ ನಗರ: ಪುಣೆಯ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಅಹ್ಮದ್‌ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾರ್ಚ್ 30 ರಿಂದ ಆಕೆ ನಾಪತ್ತೆಯಾಗಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

ಮುಂಬೈ ವಿರುದ್ಧ DC ಡೆಲ್ಲಿ ಕ್ಯಾಪಿಟಲ್ಸ್ ಗೆ 235 ರನ್ ಜಯ…! ಪಂದ್ಯದ ವೇಳೆ ವಾಂಖೆಡೆ ಕ್ರೀಡಾಂಗಣದಲ್ಲಿ ದೊಡ್ಡ ಪ್ರಮಾದ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2024 ರ ಪಂದ್ಯ 20ರಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್(ಎಂಐ) ದೆಹಲಿ ಕ್ಯಾಪಿಟಲ್ಸ್(ಡಿಸಿ) ಮುಖಾಮುಖಿಯಾಗಿದ್ದವು. ಪಂದ್ಯದಲ್ಲಿ DC Read more…

ಸೌಂದರ್ಯ ಹೆಚ್ಚಿಸುವ ಹುಬ್ಬುಗಳ ಬಗ್ಗೆ ಇರಲಿ ಕಾಳಜಿ…!

ನಿಮ್ಮ ಮುಖದ ಸೌಂದರ್ಯವನ್ನು ಕಾಪಾಡುವಲ್ಲಿ ಹುಬ್ಬಿನ ಪಾತ್ರವೂ ದೊಡ್ಡದಿದೆ. ದಪ್ಪನೆಯ ಕಪ್ಪಾದ ಹುಬ್ಬುಗಳು ನಿಮ್ಮ ಮುಖಕ್ಕೆ ವಿಶೇಷ ಮೆರುಗನ್ನು ನೀಡುತ್ತವೆ. ಒಮ್ಮೆ ಐ ಬ್ರೋ ಶೇಪ್ ಮಾಡಿಕೊಂಡ ಎರಡರಿಂದ Read more…

ಏ. 14 ರಂದು ಮೋದಿ ಭರ್ಜರಿ ಪ್ರಚಾರ: ಬಿಜೆಪಿ, ಜೆಡಿಎಸ್ ನಾಯಕರಲ್ಲಿ ಉತ್ಸಾಹ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ Read more…

ಸಾಗರೋತ್ತರ ವಿದ್ಯಾರ್ಥಿಗಳಿಗೂ ಸಿಇಟಿ ಕೌನ್ಸೆಲಿಂಗ್ ಅವಕಾಶ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಸಾಗರೋತ್ತರ ಭಾರತೀಯ ಪ್ರಜೆ(OCI) ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳನ್ನು ಭಾರತೀಯ ಪೌರತ್ವ ಹೊಂದಿರುವ ವಿದ್ಯಾರ್ಥಿಗಳಿಗೆ ಸರಿ ಸಮಾನವಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ. OCI ವಿದ್ಯಾರ್ಥಿಗಳಿಗೂ ಈ ಬಾರಿ Read more…

ರಾಜ್ಯದಲ್ಲಿ ಮುಂದಿನ ಒಂದು ವಾರ ಉಷ್ಣ ಅಲೆಯ ಜತೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಉಷ್ಣ ಅಲೆಯ ಜೊತೆಗೆ ಸಾಧಾರಣ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 8ರಂದು ಬೀದರ್, ಬೆಳಗಾವಿ, ಬಾಗಲಕೋಟೆ, Read more…

ಕೂದಲುದುರುವುದನ್ನು ತಡೆಯಲು ಪ್ರತಿದಿನ ಸೇವಿಸಿ ಈ ʼಆಹಾರʼ

ಯಾವುದೇ ಋತುಮಾನವಿರಲಿ ಕೂದಲನ್ನು ಸರಿಯಾಗಿ ಕಾಳಜಿ ವಹಿಸದಿದ್ದರೆ ಕೂದಲು ಒಣಗಿ ನಿರ್ಜೀವವಾಗುತ್ತದೆ. ಇದರಿಂದ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. ಈ ಸಮಸ್ಯೆ ಯಾವುದೇ ಮನೆಮದ್ದಿನಿಂದ ನಿವಾರಣೆಯಾಗದಿದ್ದರೆ ಪ್ರತಿದಿನ ಈ ಆಹಾರವನ್ನು Read more…

ಕಾಂಗ್ರೆಸ್ ಗೆದ್ದರೆ ಸಂಪತ್ತು ಸಮಾನ ಹಂಚಿಕೆಗೆ ಸರ್ವೆ: ರಾಹುಲ್ ಗಾಂಧಿ ಘೋಷಣೆ

ಹೈದರಾಬಾದ್: ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಕುರಿತು ಸರ್ವೆ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ Read more…

ಕೂದಲಿಗೆ ಬಳಸಲು ಹೀಗೆ ಈರುಳ್ಳಿ ಪೌಡರ್ ತಯಾರಿಸಿ

ಅಡುಗೆಯಲ್ಲಿ ಈರುಳ್ಳಿಯನ್ನು ಹೆಚ್ಚಾಗಿ ಬಳಸುತ್ತಾರೆ. ಇದು ಅಡುಗೆಯ ರುಚಿಯ ಜೊತೆಗೆ ಪರಿಮಳವನ್ನು ಹೆಚ್ಚಿಸುತ್ತದೆ. ಅಲ್ಲದೇ ಇದರಿಂದ ಕೂದಲಿನ ಸಮಸ್ಯೆಯನ್ನು ನಿವಾರಿಸಬಹುದು. ಹಾಗಾಗಿ ಈರುಳ್ಳಿಯಿಂದ ಪೌಡರ್ ತಯಾರಿಸಿ ಬಳಸಿ ಆರೋಗ್ಯಕರವಾದ Read more…

ಕೂದಲಿನ ಈ 4 ಸಮಸ್ಯೆಗಳಿಗೆ ತೆಂಗಿನೆಣ್ಣೆ ಪರಿಹಾರ

ವಾತಾವರಣದ ಧೂಳು, ಮಾಲಿನ್ಯ, ಪೌಷ್ಟಿಕಾಂಶದ ಕೊರತೆಯಿಂದ ಕೂದಲುದುರುವುದು, ತಲೆಹೊಟ್ಟು ಮುಂತಾದ ಕೂದಲಿನಲ್ಲಿ ಹಲವು ಸಮಸ್ಯೆಗಳು ಕಾಡುತ್ತದೆ. ಕೂದಲಿನ ಸಮಸ್ಯೆಗಳನ್ನು ನಿವಾರಿಸಲು ತೆಂಗಿನೆಣ್ಣೆ ಬಹಳ ಸಹಕಾರಿಯಾಗಿದೆ. ತೆಂಗಿನೆಣ್ಣೆಯಿಂದ ಕೂದಲಿನ ಈ Read more…

ಬಿಪಿಎಲ್ ಕಾರ್ಡ್ ದಾರರ ಮಕ್ಕಳಿಗೆ ಉಚಿತ ಶಿಕ್ಷಣ: ಕೇಂದ್ರೀಯ ವಿದ್ಯಾಲಯದಿಂದ RTE ಪ್ರವೇಶಕ್ಕೆ ಅರ್ಜಿ

ಬೆಂಗಳೂರು: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇಕಡ 25ರಷ್ಟು ಶಿಕ್ಷಣ ಹಕ್ಕು ಕಾಯ್ದೆ(RTE) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. Read more…

ಬೇಸಿಗೆಯಲ್ಲಿ ಅವಶ್ಯವಾಗಿ ಕುಡಿಯಲೇಬೇಕಾದ ಪಾನೀಯ ʼಪುನರ್ಪುಳಿ ಜ್ಯೂಸ್ʼ

ಪುನರ್ಪುಳಿ ಜ್ಯೂಸ್ ಇಷ್ಟಪಡದವರು ಯಾರು ಹೇಳಿ. ಅದರಲ್ಲೂ ಬೇಸಿಗೆಯ ಬೇಗೆಯಿಂದ ದೇಹವನ್ನು ತಂಪಾಗಿಸುವ ಜೊತೆಗೆ ಹಲವು ಆರೋಗ್ಯದ ಲಾಭಗಳನ್ನೂ ಪಡೆಯಬೇಕೆಂದಿದ್ದರೆ ನೀವು ನಿತ್ಯ ಪುನರ್ಪುಳಿ ಜ್ಯೂಸ್ ಕುಡಿಯುವುದು ಒಳ್ಳೆಯದು. Read more…

ಅತಿಥಿ ಉಪನ್ಯಾಸಕರ ಗೌರವಧನ ಪರಿಷ್ಕರಣೆ: ಮಾಹಿತಿ ನೀಡಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಹಿತಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 2023 -24ನೇ ಸಾಲಿನಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ Read more…

ಜೂ. 1 ರಿಂದ ದಂಡ ಪ್ರಯೋಗ ಹಿನ್ನಲೆ: HSRP ಅಳವಡಿಕೆಗೆ ಮುಂದಾದ ವಾಹನ ಮಾಲೀಕರು

ಬೆಂಗಳೂರು: 2019ಕ್ಕಿಂತ ಮೊದಲು ಖರೀದಿಸಿದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ HSRP ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. Read more…

ಲೆಗ್ಗಿಂಗ್ ಖರೀದಿಗೂ ಮುನ್ನ ತಿಳಿಯಿರಿ ಈ ವಿಷಯ

ಇತ್ತೀಚಿನ ದಿನಗಳಲ್ಲಿ ಹುಡುಗಿಯರು ಪ್ಯಾಂಟ್ ಬದಲು ಲೆಗ್ಗಿಂಗ್, ಪಲಾಜೋ ಇಷ್ಟಪಡ್ತಾರೆ. ಕುರ್ತಾ ಜೊತೆ ಲೆಗ್ಗಿಂಗ್ ಅಥವಾ ಪಲಾಜೋ ಆರಾಮದ ಅನುಭವ ನೀಡುತ್ತದೆ. ಜೊತೆಗೆ ಫ್ಯಾಷನ್ ಕೂಡ ಹೌದು. ಆದ್ರೆ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಗೆ ಇಂದು ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ. ಕಳೆದ ಗುರುವಾರದವರೆಗೆ ನಾಮಪತ್ರ ಸಲ್ಲಿಸಲು ಕೊನೆಯ Read more…

ಟ್ಯಾನ್ ಆದ ಕೈಗಳನ್ನು ಬೆಳ್ಳಗಾಗಿಸಲು ಫಾಲೋ ಮಾಡಿ ಈ ಟಿಪ್ಸ್

ಬೇಸಿಗೆ ಕಾಲದಲ್ಲಿ ಹೊರಗಡೆ ಹೆಚ್ಚು ಓಡಾಡುವುದರಿಂದ ಸೂರ್ಯನ ಯುವಿ ಕಿರಣಗಳಿಂದ ಮುಖದ ಚರ್ಮ ಮಾತ್ರವಲ್ಲ ಕೈಗಳ ಚರ್ಮ ಕೂಡ ಕಪ್ಪಾಗುತ್ತದೆ. ಇದು ನಿಮ್ಮ ಕೈಗಳ ಅಂದವನ್ನು ಕೆಡಿಸುತ್ತದೆ. ಹಾಗಾಗಿ Read more…

ಎಳನೀರಿನಿಂದ ಹೀಗೆ ಮಾಡಿ ಕೂದಲ ಪೋಷಣೆ….!

ಎಳನೀರಿನ ಸೇವನೆಯಿಂದ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆಯೋ ಅದಕ್ಕೂ ಹೆಚ್ಚಿನ ಪ್ರಯೋಜನವನ್ನು ತಲೆಗೆ ಹಚ್ಚಿಕೊಳ್ಳುವುದರಿಂದಲೂ ಪಡೆಯಬಹುದು. ಹೇಗೆನ್ನುತ್ತೀರಾ? ನಿತ್ಯ ಅಥವಾ ವಾರಕ್ಕೆ ಮೂರು ದಿನ ಎಳನೀರು ಕುಡಿಯುವುದರಿಂದ ನಿಮ್ಮ ತ್ವಚೆ Read more…

ಇಂದು ಆಯಾ ಶಾಲೆಗಳಲ್ಲಿ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಸೋಮವಾರ ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ Read more…

ಚರ್ಮದ ಹೊಳಪು ಹೆಚ್ಚಿಸಲು ಬಳಸಿ ನೆಲ್ಲಿಕಾಯಿ ಫೇಸ್ ಪ್ಯಾಕ್

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಬಿ ಅಂಶವಿದೆ. ಇದು ಕೂದಲಿಗೆ ತುಂಬಾ ಒಳ್ಳೆಯದು, ಮಾತ್ರವಲ್ಲ ಇದರಿಂದ ಚರ್ಮದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು. ಇದು ಚರ್ಮವನ್ನು ದೀರ್ಘಕಾಲದವರೆಗೆ ಯೌವನವಾಗಿರಲು ಸಹಾಯ Read more…

ನೈಸರ್ಗಿಕವಾಗಿ ಕೂದಲಿಗೆ ಕಲರ್ ಮಾಡುವುದು ಹೇಗೆ ಗೊತ್ತಾ….?

ಕೂದಲು ಕಲರಿಂಗ್ ಮಾಡಲು ರಾಸಾಯನಿಕಯುಕ್ತ ಕಲರ್ ಗಳನ್ನು ಬಳಸುತ್ತಾರೆ. ಇದರಿಂದ ಕೂದಲು ಹಾನಿಗೊಳಗಾಗುತ್ತದೆ. ಹಾಗಾಗಿ ಕೂದಲು ಕಲರಿಂಗ್ ನೈಸರ್ಗಿಕವಾದ ಪದಾರ್ಥಗಳನ್ನು ಬಳಸಿ. ಹಾಗಾಗಿ ಮಾರಿಗೋಲ್ಡ್ ಹೂವಿನಿಂದ ನಿಮ್ಮ ಕೂದಲಿಗೆ Read more…

ಯುಗಾದಿ ಹಬ್ಬಕ್ಕೆ ಮಾಡಿ ನೋಡಿ ‘ಶೇಂಗಾʼ ಹೋಳಿಗೆ

ನಾಳೆ ಯುಗಾದಿ ಹಬ್ಬ. ಹಬ್ಬಕ್ಕೆ ಮನೆಯಲ್ಲೇ ರುಚಿಕರವಾದ ಹಾಗೂ ಬೇಗನೆ ಆಗುವಂತಹ ಶೇಂಗಾ ಹೋಳಿಗೆ ಮಾಡುವ ವಿಧಾನ ಇಲ್ಲಿದೆ ನೀವೂ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ Read more…

ಇಲ್ಲಿದೆ ʼಯುಗಾದಿʼ ಹಬ್ಬದ ಆಚರಣೆ ಕುರಿತ ಮಾಹಿತಿ

ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಮಹಾರಾಷ್ಟ್ರದಲ್ಲಿ ಇದನ್ನು ಗುಡಿಪಾಡ್ವಾ ಎಂದು ಕರೆಯಲಾಗುತ್ತದೆ. ಯುಗಾದಿಯಂದು ಕರ್ನಾಟಕದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುತ್ತದೆ. ಯುಗಾದಿಯ ದಿನ ತಳಿರು Read more…

ಹಾಸನದಲ್ಲಿ 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ

ಹಾಸನ: ಹಾಸನದ ವುಡ್ ಪೆಕರ್ ಡಿಸ್ಟಿಲರೀಸ್ ಅಂಡ್ ಬ್ರೆವರೀಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಅಬಕಾರಿ ಅಧಿಕಾರಿಗಳು 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ Read more…

ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಬಿಹಾರ ಸಿಎಂ ನಿತೀಶ್: ಟ್ರೋಲ್ ಆಯ್ತು NDAಗೆ 4 ಸಾವಿರಕ್ಕೂ ಅಧಿಕ ಸ್ಥಾನ ಹೇಳಿಕೆ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ನವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ಉಪಸ್ಥಿತರಿರುವ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಅವಿವೇಕದ ಹೇಳಿಕೆ ನೀಡಿದ್ದಾರೆ. ಎನ್‌ಡಿಎ 4,000 ಕ್ಕೂ ಹೆಚ್ಚು Read more…

ನಾಳೆ 5, 8, 9ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 8ರಂದು ಎಲ್ಲಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ Read more…

ರಾಜ್ಯದ ಉಳಿದ 14 ಲೋಕಸಭೆ ಕ್ಷೇತ್ರಗಳಿಗೆ ಏ. 12ರಿಂದ ನಾಮಪತ್ರ ಸಲ್ಲಿಕೆ ಆರಂಭ

ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸಲಾಗುವುದು. ಏ.19 ನಾಮಪತ್ರ ಸಲ್ಲಿಸಲು ಕೊನೆಯ Read more…

BREAKING NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ತಾಪಮಾನ ಏರಿಕೆಯಾಗುತ್ತಿದ್ದಂತೆ ಮತ್ತೊಂದೆಡೆ ಲೋಕಸಭಾ ಚುನಾವಣಾ ಕಾವು ಹೆಚ್ಚುತ್ತಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ Read more…

1.73 ಕೋಟಿ ರೂ. ಮೌಲ್ಯದ ಲಕ್ಸುರಿ ವಾಚ್ ಕಳ್ಳಸಾಗಣೆ ಪ್ರಕರಣದಲ್ಲಿ ಸಚಿವರ ಪುತ್ರನಿಗೆ ಸಮನ್ಸ್

ತೆಲಂಗಾಣದ ಕಂದಾಯ ಮತ್ತು ವಸತಿ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಅವರ ಪುತ್ರ ಪೊಂಗುಲೇಟಿ ಹರ್ಷ ರೆಡ್ಡಿ ಅವರು ಹಲವು ಕೋಟಿ ರೂಪಾಯಿ ಮೌಲ್ಯದ ಅತ್ಯಾಧುನಿಕ ವಾಚ್‌ಗಳ ಕಳ್ಳಸಾಗಣೆಯಲ್ಲಿ Read more…

SHOCKING: ಪತ್ನಿ ಹತ್ಯೆಗೈದು 200 ತುಂಡುಗಳಾಗಿ ಕತ್ತರಿಸಿದ ಪತಿ: ನದಿಗೆ ಎಸೆಯಲು ಸ್ನೇಹಿತನಿಗೆ ಹಣ

26 ವರ್ಷದ ಹಾಲಿ ಬ್ರಾಮ್ಲಿಯನ್ನು ಆಕೆಯ ಪತಿ ಭೀಕರವಾಗಿ ಹತ್ಯೆಗೈದಿರುವುದು ಯುನೈಟೆಡ್ ಕಿಂಗ್‌ಡಂ ಅನ್ನು ಬೆಚ್ಚಿಬೀಳಿಸಿದೆ. ಆರೋಪಿಯು ಆಕೆಯನ್ನು ಚಾಕುವಿನಿಂದ ಇರಿದು ಕೊಂದು ಆಕೆಯ ದೇಹವನ್ನು 200 ಕ್ಕೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...