alex Certify Latest News | Kannada Dunia | Kannada News | Karnataka News | India News - Part 527
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಭದ್ರತಾ ಬೆಂಗಾವಲು ವಾಹನಕ್ಕೆ ಕಾರು ಡಿಕ್ಕಿ : ಅಮೆರಿಕ ಅಧ್ಯಕ್ಷ ʻಜೋ ಬೈಡನ್ ಹಾಗೂ ಪತ್ನಿ ಪಾರು

ವಿಲ್ಮಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಭಾನುವಾರ ರಾತ್ರಿ ತಮ್ಮ ಪ್ರಧಾನ ಕಚೇರಿಗೆ ಭೇಟಿ ನೀಡಲು ತೆರಳುತ್ತಿದ್ದಾಗ ಅವರ ಮೋಟಾರು  ವಾಹನವನ್ನು ಕಾವಲು ಕಾಯುತ್ತಿದ್ದ ಎಸ್ಯುವಿ  ವಾಹನಕ್ಕೆ  Read more…

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 90 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾ ಆರೋಗ್ಯ Read more…

BIG NEWS: ವಸತಿ ಶಾಲೆ ಶಿಕ್ಷಕನ ಬಂಧನಕ್ಕೆ ವಿರೋಧ; ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ

ಕೋಲಾರ: ವಸತಿ ಶಾಲೆ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ಇಬ್ಬರು ಶಿಕ್ಷಕರನ್ನು Read more…

ಗಮನಿಸಿ : ಡಿ.26 ರಿಂದ ‘KSRTC’ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಪರೀಕ್ಷೆ : ಇಂದು ಕರಪತ್ರ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿತಾಂತ್ರಿಕ ಸಹಾಯಕ ಹುದ್ದೆಯ ಅರ್ಹ ಅಭ್ಯರ್ಥಿಗಳಿಗೆ ಡಿ.26ರಿಂದ ಡಿ.28ರವರೆಗೆ ಪರೀಕ್ಷೆ ನಡೆಯಲಿದ್ದು, ಇಂದು ಕರಪತ್ರ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. Read more…

3.26 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿರುವ 1.16 ಕೋಟಿ ಬಿಪಿಎಲ್ ಕಾರ್ಡ್ ಗಳ ಪೈಕಿ 3.26 ಲಕ್ಷ ಕಾರ್ಡ್ ದಾರರು ಆರು ತಿಂಗಳಿನಿಂದ ಪಡಿತರ ಪಡೆದುಕೊಂಡಿಲ್ಲ ಎಂದು ಆಹಾರ ಇಲಾಖೆ ಹೇಳಿದ್ದು, ಇಂತಹ Read more…

BREAKING : ಬೆಂಗಳೂರಿನ ‘ಆಭೂಷಣ್ ಜ್ಯುವೆಲರ್ಸ್’ ಮೇಲೆ ಐಟಿ ದಾಳಿ : ಇಬ್ಬರು ಬಾಲ ಕಾರ್ಮಿಕರು ಪತ್ತೆ

ಬೆಂಗಳೂರು : ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜ್ಯೂವೆಲರ್ಸ್ ಗಳ ಮೇಲೆ ಐಟಿ ದಾಳಿ ಮುಂದುವರೆದಿದೆ. ಬೆಂಗಳೂರಿನ ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ನಡೆಸಿದಾಗ ಇಬ್ಬರು ಬಾಲ Read more…

ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಮಂದಿ ಅರೆಸ್ಟ್

ಚಿತ್ರದುರ್ಗ: ಇಸ್ಪೀಟ್ ಆಡುತ್ತಿದ್ದ ನಗರಸಭೆ ಸದಸ್ಯ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಗ್ರಾಮದ ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. Read more…

BIG NEWS: ಮುಂದಿನ ಡಿಸೆಂಬರ್ ವೇಳೆಗೆ ‘ಸಿಗಂದೂರು’ ಸೇತುವೆ ಪೂರ್ಣ

ಈ ವರ್ಷಾಂತ್ಯಕ್ಕೆ ಪೂರ್ಣಗೊಳ್ಳಬೇಕಿದ್ದ ಕಳಸವಳ್ಳಿ – ಸಿಗಂದೂರು ಸೇತುವೆ ಕಾಮಗಾರಿ ವಿವಿಧ ಕಾರಣಗಳಿಗೆ ವಿಳಂಬವಾಗಿದ್ದು, ಹೀಗಾಗಿ ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಇದೆ. Read more…

BREAKING : ಪುಣೆಯಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಮಕ್ಕಳು ಸೇರಿ 8 ಮಂದಿ ಸ್ಥಳದಲ್ಲೇ ಸಾವು

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿ 8 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಭಾನುವಾರ ತಡರಾತ್ರಿ ನಗರ ಕಲ್ಯಾಣ್ ಹೆದ್ದಾರಿಯಲ್ಲಿ ಭೀಕರ ಅಪಘಾತ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ನೌಕಾಪಡೆ’ಯಲ್ಲಿ 910 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ‘ಭಾರತೀಯ ನೌಕಾಪಡೆ’ಯಲ್ಲಿ 910 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. (ಡಿಸೆಂಬರ್ 18) ಇಂದಿನಿಂದ ಭಾರತೀಯ ನೌಕಾಪಡೆಯ ನಾಗರಿಕ ಪ್ರವೇಶ ಪರೀಕ್ಷೆ Read more…

ಚಿಂತೆ ಬೇಡ ಯಾವುದೇ ತೆರಿಗೆ ಅಧಿಕಾರಿ ಬರಲ್ಲ: UPSC ಆಕಾಂಕ್ಷಿಗೆ ಪ್ರಧಾನಿ ಹಾಸ್ಯ ಚಟಾಕಿ ವಿಡಿಯೋ ವೈರಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಯುಪಿಎಸ್‌ಸಿ ಆಕಾಂಕ್ಷಿಯೊಂದಿಗೆ ತಮಾಷೆಯಿಂದ ಸಂಭಾಷಣೆ ನಡೆಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಲ್ಯಾಣ ಯೋಜನೆಗಳ ವ್ಯಾಪ್ತಿ, ಪ್ರಯೋಜನ ಖಚಿತಪಡಿಸಿಕೊಳ್ಳಲು ಸರ್ಕಾರದ Read more…

ಇಲ್ಲಿದೆ ಪಂದ್ಯವಾಡುವಾಗಲೇ ಬ್ಯಾಟ್ ಮುರಿದುಕೊಂಡ ಕ್ರಿಕೆಟಿಗರ ವಿಡಿಯೋ….!

ಭಾರತದಲ್ಲಿ ಕ್ರಿಕೆಟ್ ಅತ್ಯಂತ ಜನಪ್ರಿಯ ಕ್ರೀಡೆ. ಅಲ್ಲದೆ ಬಿಸಿಸಿಐ ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದೆ. ಕ್ರಿಕೆಟ್ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸಲು ಐಸಿಸಿ, ಬಿಸಿಸಿಐ Read more…

BREAKING : ಜಮೀನಿನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ : ರಕ್ಷಣೆಗೆ ಬಂದ ಪತಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು : ಮಹಿಳೆಯೋರ್ವರ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು , ರಕ್ಷಣೆಗೆ ಬಂದ ಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಅಟ್ಟಹಾಸ ಮೆರೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

‘ಮತ್ಸ್ಯ’ ಪ್ರಿಯರಿಗೆ ಶಾಕಿಂಗ್ ಸುದ್ದಿ: ಜನವರಿ ವೇಳೆಗೆ ಸ್ಥಳೀಯ ಮೀನುಗಳ ಬೆಲೆಯಲ್ಲಿ ಭಾರಿ ಏರಿಕೆ…..!

ಮೀನು ಖಾದ್ಯಗಳ ರುಚಿಗೆ ಬಹುತೇಕರು ಮಾರು ಹೋಗುತ್ತಾರೆ. ಸಮುದ್ರದ ಮೀನುಗಳ ಬೆಲೆ ದುಬಾರಿಯಾಗಿರುವ ಕಾರಣ ಸ್ಥಳೀಯ ಮೀನುಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಇದರ ಮಧ್ಯೆ ಮೀನು ಖಾದ್ಯ ಪ್ರಿಯರಿಗೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಸೈನಿಕ ಶಾಲೆ ‘ಪ್ರವೇಶ ಪರೀಕ್ಷೆ’ ಯ ಪ್ರಶ್ನೆ ಪತ್ರಿಕೆ ಹೇಗಿರುತ್ತೆ ತಿಳಿಯಿರಿ |Sainik School Entrance Exam

ದೇಶದ 33 ಸೈನಿಕ ಶಾಲೆಗಳಲ್ಲಿ 6 ಮತ್ತು 9 ನೇ ತರಗತಿಗಳ ಪ್ರವೇಶಕ್ಕಾಗಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಅಖಿಲ ಭಾರತ ಸೈನಿಕ್ ಶಾಲಾ ಪ್ರವೇಶ ಪರೀಕ್ಷೆ 2024 ಅನ್ನು Read more…

ಟ್ರ್ಯಾಪ್ ಮಾಡಲು ಪ್ರತಾಪ್ ಸಿಂಹ ಏನು ಸಣ್ಣ ಹುಡುಗನಾ ? ಡಿಸಿಎಂ ಡಿಕೆಶಿ ವ್ಯಂಗ್ಯ

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದ ಇಬ್ಬರು ಸಂಸತ್ತಿನಲ್ಲಿ ಆತಂಕ ಸೃಷ್ಟಿಸಿದ್ದ ಘಟನೆ ಕುರಿತಂತೆ ಹಲವು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಸಂಸತ್ ಭವನ ಭದ್ರತಾ ವೈಫಲ್ಯ Read more…

ಕೇರಳದಲ್ಲಿ JN.1 ಭೀತಿ : ಕರ್ನಾಟಕಕ್ಕೆ ಢವ ಢವ, ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್..?

ಬೆಂಗಳೂರು : ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಆತಂಕ ಮೂಡಿಸಿರುವ ಕೋವಿಡ್-19 ವೈರಾಣುವಿನ ಹೊಸ ರೂಪಾಂತರಿ ‘ಜೆಎನ್.1’ (ಒಮಿಕ್ರಾನ್ ಉಪತಳಿ) ಕೇರಳದ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದೆ. ಅಲ್ಲದೇ ಕೇರಳದಲ್ಲಿ ಕೊರೊನಾ Read more…

ಗಮನಿಸಿ: ಡಿ.22 ರಿಂದ 26ರ ವರೆಗೆ ಮುಳ್ಳಯ್ಯನಗಿರಿ ಸೇರಿದಂತೆ ವಿವಿಧ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ‘ನಿರ್ಬಂಧ’

ಪ್ರವಾಸಿಗರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ದತ್ತ ಜಯಂತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬಳಿಯ ವಿವಿಧ ತಾಣಗಳಿಗೆ ಡಿಸೆಂಬರ್ 22 ರಿಂದ 26 ರ ವರೆಗೆ ಪ್ರವಾಸಿಗರ ಪ್ರವೇಶಕ್ಕೆ Read more…

ಅಂಚೆ ಕಚೇರಿಯ ‘ಕಿಸಾನ್ ವಿಕಾಸ್’ ಯೋಜನೆಯಡಿ ಹೂಡಿಕೆ ಮಾಡಿ ಉತ್ತಮ ಲಾಭ ಪಡೆಯಿರಿ

ಪ್ರತಿಯೊಬ್ಬರೂ ತಾವು ಗಳಿಸುವ ಬಹಳಷ್ಟು ಹಣವನ್ನು ಉಳಿಸುವ ಬಗ್ಗೆ ಯೋಚಿಸುತ್ತಾರೆ. ತಮ್ಮ ಆದಾಯಕ್ಕೆ ಅನುಗುಣವಾಗಿ ಸಾಕಷ್ಟು ಉಳಿತಾಯ ಮಾಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಜಾಗೃತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ Read more…

‘ಒಂದು ರಾಷ್ಟ್ರ, ಒಂದು ಚುನಾವಣೆ’: ಇಂದು ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ಮಹತ್ವದ ಸಭೆ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಯು ಸೋಮವಾರ ಸಭೆ ಸೇರಲಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ Read more…

ಸುಲಭವಾಗಿ ʼವಾಟರ್‌ ಬಾಟಲ್‌ʼ ಸ್ವಚ್ಛಗೊಳಿಸಲು ಅನುಸರಿಸಿ ಈ ಕ್ರಮ

ದಿನ ನಿತ್ಯ ಉಪಯೋಗಿಸುವ ವಸ್ತುಗಳಲ್ಲಿ ನೀರಿನ ಬಾಟಲ್‌ ಗಳು ಮುಖ್ಯವಾದುದು. ಸದಾ ನೀರು ಇರುವುದರಿಂದ ಅವು ಬೇಗ ಪಾಚಿ ಕಟ್ಟುತ್ತವೆ. ಕೆಲವೊಮ್ಮೆ ವಾಸನೆಯಿಂದ ಕೂಡಿರುತ್ತವೆ. ಇದನ್ನು ನಿವಾರಿಸಲು ಕೆಲ Read more…

BREAKING : ಮೆಕ್ಸಿಕೋದಲ್ಲಿ ಕ್ರಿಸ್ ಮಸ್ ಪಾರ್ಟಿ ವೇಳೆ ಭೀಕರ ಗುಂಡಿನ ದಾಳಿ : 16 ಮಂದಿ ಸಾವು

ಮೆಕ್ಸಿಕೊದ ಉತ್ತರ-ಮಧ್ಯ ರಾಜ್ಯ ಗ್ವಾನಾಜುವಾಟೊದ ಸಾಲ್ವಟಿಯೆರಾ ಪಟ್ಟಣದಲ್ಲಿ ಭಾನುವಾರ ಕ್ರಿಸ್ಮಸ್ ಪಾರ್ಟಿಯ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ ಪರಿಣಾಮ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು Read more…

BREAKING : ಸಿಐಡಿ ಎಡಿಜಿಪಿಯಾಗಿ ‘ಬಿಜಯ್ ಕುಮಾರ್ ಸಿಂಗ್’ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಐಡಿ ವಿಭಾಗದ ಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ . ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದ Read more…

ಫೇಸ್‌ ಫ್ಯಾಟ್‌ ಮತ್ತು ಡಬಲ್‌ ಚಿನ್‌ ಸಮಸ್ಯೆಯಿದ್ದರೆ ಈ 5 ಕೆಲಸಗಳನ್ನು ಮಾಡಿ…!

ಡಬಲ್‌ ಚಿನ್‌ ನಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆಯಿದ್ದಂತೆ. ಸೆಲೆಬ್ರಿಟಿಗಳಂತೆ ಶಾರ್ಪ್‌ ಫೇಸ್‌ ನಮ್ಮದಾಗಬೇಕೆಂದು ಎಲ್ಲರೂ ಬಯಸ್ತಾರೆ. ಮುಖದ ಕೊಬ್ಬು ಹೆಚ್ಚಿದಾಗ ಡಬಲ್‌ ಚಿನ್‌ ಕಾಣಿಸಿಕೊಳ್ಳುತ್ತದೆ. ಒಮ್ಮೆ ಡಬಲ್‌ ಚಿನ್‌ Read more…

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ Read more…

ತಮಿಳುನಾಡಿನಲ್ಲಿ ಭಾರಿ ಮಳೆ : ಶಾಲಾ-ಕಾಲೇಜುಗಳಿಗೆ ರಜೆ, ಹಲವು ರೈಲುಗಳ ಸಂಚಾರ ರದ್ದು

ದಕ್ಷಿಣ ತಮಿಳುನಾಡಿನಲ್ಲಿ ಭಾನುವಾರ ತಡರಾತ್ರಿ ಭಾರಿ ಮಳೆಯಾಗಿದ್ದು, ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ ಮತ್ತು ತೆಂಕಾಸಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಶಾಲಾ ಕಾಲೇಜುಗಳಿಗೆ Read more…

ರಾಮಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಅಧಿಕೃತ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ರಾಮ ಮಂದಿರ ಅಭಿವೃದ್ಧಿ ಸಮಿತಿ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ಉಳಿತಾಯ ಖಾತೆ’ಯಲ್ಲಿ ಎಷ್ಟು ಹಣ ಠೇವಣಿ ಮಾಡಬಹುದು ತಿಳಿಯಿರಿ

ಇತ್ತೀಚಿನ ದಿನಗಳಲ್ಲಿ ದೇಶದ ಪ್ರತಿಯೊಬ್ಬರು ಬ್ಯಾಂಕ್ ಖಾತೆಯನ್ನು ಹೊಂದಿರುತ್ತಾರೆ. ಅನೇಕ ರೀತಿಯ ಬ್ಯಾಂಕ್ ಖಾತೆಗಳಿವೆ. ಅವುಗಳಲ್ಲಿ ಒಂದು ಉಳಿತಾಯ ಖಾತೆ . ಉಳಿತಾಯ ಖಾತೆ ಜನರು ಹೆಚ್ಚು ವ್ಯಾಪಕವಾಗಿ Read more…

ಎಪಿಎಲ್ ಕಾರ್ಡ್ ಗಳಿಗೆ ಪಡಿತರ ವಿತರಣೆ ನಿಲ್ಲಿಸಲು ಆಹಾರ ಇಲಾಖೆ ನಿರ್ಧಾರ

ಬೆಂಗಳೂರು: ಪಡಿತರ ಪಡೆಯಲು ಎಪಿಎಲ್ ಕಾರ್ಡ್ ದಾರರು ನಿರಾಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಾರ್ಡ್ ಗಳಿಗೆ ಪಡಿತರ ನೀಡುವುದನ್ನು ನಿಲ್ಲಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ ಸುಮಾರು 24 Read more…

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳ, ಮಲೆನಾಡು ಭಾಗದ ಕೆಲವು ಕಡೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...