alex Certify Latest News | Kannada Dunia | Kannada News | Karnataka News | India News - Part 529
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಇಲ್ನೋಡಿ ; ಓರ್ವನನ್ನು ಅಡ್ಡ ಮಲಗಿಸಿ ಒಂದೇ ಬೈ‍ಕ್ ನಲ್ಲಿ ಐವರು ವಿದ್ಯಾರ್ಥಿಗಳ ಹುಚ್ಚಾಟ..!

ಹುಬ್ಬಳ್ಳಿ : ಅಪ್ರಾಪ್ತ ಮಕ್ಕಳ ಕೈಗೆ ಬೈಕ್ ಕೊಡ್ತೀರಾ ಇರಲಿ ಎಚ್ಚರ…ರಸ್ತೆಯಲ್ಲಿ ಒಂದೇ ಬೈಕ್ ನಲ್ಲಿ ಐವರನ್ನು ಕೂರಿಸಿಕೊಂಡು ವಿದ್ಯಾರ್ಥಿಗಳು ಹುಚ್ಚಾಟ ಮೆರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಶಾಲಾ Read more…

ಶಿವಮೊಗ್ಗ : ಏ. 12 ರಿಂದ 22 ರವರೆಗೆ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸುವುದು, ಏ.19 ನಾಮಪತ್ರ ಸಲ್ಲಿಸಲು Read more…

ಅರಣ್ಯ ಉತ್ಪನ್ನಗಳ ಸಂಸ್ಕರಣ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಅರಣ್ಯ ಉತ್ಪನ್ನಗಳ ಸಂಸ್ಕರಣ ಮತ್ತು ಮೌಲ್ಯವರ್ಧನೆಗಾಗಿ ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು (TRIFED) Read more…

ಸಮುದ್ರದಲ್ಲಿ ಸ್ಫೋಟ : 9 ಮೀನುಗಾರರನ್ನು ರಕ್ಷಿಸಿದ ಭಾರತೀಯ ‘ಕೋಸ್ಟ್ ಗಾರ್ಡ್’ ಸಿಬ್ಬಂದಿ

ನವದೆಹಲಿ: ಆಂಧ್ರಪ್ರದೇಶದ ಕರಾವಳಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಕೋಸ್ಟ್ ಗಾರ್ಡ್ ಹಡಗು ವೀರಾ, ದೋಣಿಗೆ ಬೆಂಕಿ ತಗುಲಿ ಸಮುದ್ರದಲ್ಲಿ ಮುಳುಗಿದ ನಂತರ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಎಲ್ಲಾ Read more…

‘ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಬಂದ್ ಆಗಲ್ಲ’ ; ಕೋಲಾರದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ಕೋಲಾರ : ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮರು ಉಚ್ಚರಿಸಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ Read more…

BIG NEWS: ಶಕ್ತಿ ಯೋಜನೆ ಎಫೆಕ್ಟ್ ದೇವಾಲಯಗಳಿಗೆ ಹರಿದುಬಂದ ಭಕ್ತರು; ಹುಂಡಿಗಳ ಹಣ ದೇವಾಲಯದ ಅಭಿವೃದ್ಧಿಗೆ ಕಡ್ಡಾಯ ಬಳಕೆ; ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇದರಿಂದಾಗಿ ದೇವಾಲಯಗಳಿಗೆ ಭೇಟಿ ನೀಡಿವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಶಕ್ತಿ Read more…

ಕೂದಲು ಉದುರುವುದನ್ನು ತಡೆಯುತ್ತೆ ಬೇಬಿ ಹೇರ್‌; ಅದನ್ನು ಬಲಪಡಿಸಲು ಮಾಡಿ ಈ ಕೆಲಸ….!

ಕೂದಲು ನಮ್ಮ ಸೌಂದರ್ಯಕ್ಕೆ ಕಳಸವಿಟ್ಟಂತಿರುತ್ತದೆ. ದಟ್ಟವಾದ, ದೃಢವಾದ ಮತ್ತು ಹೊಳೆಯುವ ಕೂದಲನ್ನು ಹೊಂದಲು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಈಗ ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿರುವವರೇ ಹೆಚ್ಚು. ಇರುವ ಕೂದಲನ್ನು Read more…

ಹಣವಿಲ್ಲದೆ ಮಗಳಿಗೆ ಸ್ಕೂಲ್ ಬ್ಯಾಗ್ ಖರೀದಿಸಲು ಚಾಲಕನ ಪರದಾಟ; ಮುಂದಾಗಿದ್ದೇನು ಗೊತ್ತಾ ?

ಫೇಸ್ಬುಕ್‌ನಲ್ಲಿ ಕಿರಣ್ ವರ್ಮಾ ಎಂಬವರು ಎಪ್ರಿಲ್ 3ರಂದು ಊಬರ್‌ ಚಾಲಕನ ಜೊತೆಗಿನ ತಮ್ಮ ಹೃದಯಸ್ಪರ್ಶಿ ಮುಖಾಮುಖಿಯನ್ನು ಹಂಚಿಕೊಂಡಿದ್ದಾರೆ. ಕ್ಯಾಬ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನಿಗೆ ಮೇಲಿಂದ ಮೇಲೆ ಫೋನ್‌ ಕರೆಗಳು Read more…

BREAKING : ಬೆಂಗಳೂರು ಸಮೀಪ ನೆಲಕ್ಕುರುಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆಯ 120 ಅಡಿ ತೇರು ; ವಿಡಿಯೋ ವೈರಲ್

ಬೆಂಗಳೂರು : ನಿಯಂತ್ರಣ ತಪ್ಪಿ 120 ಅಡಿ ಎತ್ತರದ ತೇರು ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ Read more…

ಬ್ರಿಟನ್‌ನಲ್ಲಿದ್ದಾರೆ ವಿಶ್ವದ ಅತಿ ಹಿರಿಯ ವ್ಯಕ್ತಿ, ಇಲ್ಲಿದೆ ಅವರ ದೀರ್ಘಾಯುಷ್ಯದ ಗುಟ್ಟು….!

ಬ್ರಿಟನ್‌ನ ಮರ್ಸಿಸೈಡ್‌ ಮೂಲದ ಜಾನ್ ಟಿನ್ನಿಸ್ವುಡ್ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ. ಸಧ್ಯ ಈತ ಸೌತ್‌ಪೋರ್ಟ್‌ನಲ್ಲಿರುವ ಕೇರ್ ಹೋಮ್‌ನಲ್ಲಿ ವಾಸಿಸುತ್ತಿದ್ದಾರೆ. ಇವರ ದೀರ್ಘಾಯುಷ್ಯದ ರಹಸ್ಯ ನಿಜಕ್ಕೂ ಅಚ್ಚರಿ ಹುಟ್ಟಿಸುವಂತಿದೆ. Read more…

ಮೋದಿ ಫೋಟೋ ಜಟಾಪಟಿ; ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡುವ ಅಧಿಕಾರವಿಲ್ಲ ಎಂದ ಆರ್.ಅಶೋಕ್

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಕೆ ಮಾಡಿರುವ ವಿಚಾರವಾಗಿ Read more…

BREAKING : ಕೋಲಾರದಲ್ಲಿ ‘ಪ್ರಜಾಧ್ವನಿ 2.O’ ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ, ; ಸಿಎಂ, ಡಿಸಿಎಂ ಭರ್ಜರಿ ರೋಡ್ ಶೋ..!

ಕೋಲಾರ : ಕೋಲಾರದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ಪ್ರಜಾಧ್ವನಿ 2.O ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ. ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನದಿಂದ ಪ್ರಚಾರಕ್ಕೆ Read more…

Update : ಬೆಂಗಳೂರಲ್ಲಿ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ ; ಹಾಸ್ಟೆಲ್ ವಿರುದ್ಧ ‘ಸುಮೋಟೋ ಕೇಸ್’ ದಾಖಲು..!

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 49 Read more…

BREAKING: ಉರುಳಿಬಿದ್ದ 120 ಅಡಿ ಎತ್ತರದ ಬೃಹತ್ ತೇರು; ಜಾತ್ರೆಗೆ ಆಗಮಿಸುತ್ತಿದ್ದ ವೇಳೆ ದುರ್ಘಟನೆ

ಬೆಂಗಳೂರು: ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಆಗಮಿಸುತ್ತಿದ್ದ ಬೃಹತ್ ತೇರೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ. ಹಿಲಲಿಗೆ ಗ್ರಾಮದಿಂದ Read more…

‘ಪುಷ್ಪ-2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ; ಭಯಂಕರ ಗೆಟಪ್ ನಲ್ಲಿ ನಟ ಅಲ್ಲು ಅರ್ಜುನ್..!

‘ಪುಷ್ಪ 2’ ಚಿತ್ರದ ನಟ ಅಲ್ಲು ಅರ್ಜುನ್ ಅವರ ಹೊಸ ಪೋಸ್ಟರ್ ರಿಲೀಸ್ ಆಗಿದ್ದು, ನಟ ಅಲ್ಲು ಅರ್ಜುನ್ ಭಯಂಕರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣದ ಸೂಪರ್ ಸ್ಟಾರ್ Read more…

ನಟ ‘ಸುಶಾಂತ್ ಸಿಂಗ್’ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ ‍ಖ್ಯಾತ ನಟಿ..!

ಬಾಲಿವುಡ್ ನಟಿ ಅದಾ ಶರ್ಮಾ ಅವರು ದಿವಂಗತ ನಟ ಸುಶಾಂತ್ ಸಿಂಗ್ ವಾಸಿಸುತ್ತಿದ್ದ ಮುಂಬೈ ಫ್ಲ್ಯಾಟ್ ಅನ್ನು ಖರೀದಿಸಿದ್ದಾರೆ ಎನ್ನಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರು 2020 ರಲ್ಲಿ Read more…

‘ಬೋಲೆ ಜೋ ಕೊಯಲ್’ ಹಾಡು ಹಾಡುತ್ತಾ ಬೈಸಿಕಲ್ ಸವಾರಿ ಮಾಡಿದ M.S ಧೋನಿ ; ವಿಡಿಯೋ ವೈರಲ್

ಎಂ.ಎಸ್. ಧೋನಿ ಮತ್ತೊಮ್ಮೆ ಅಭಿಮಾನಿಗಳ ಮನ ಗೆದ್ದಿದ್ದಾರೆ. ‘ಬೋಲೆ ಜೋ ಕೊಯಲ್’ ಹಾಡು ಹಾಡುತ್ತಾ ಧೋನಿ ಬೈಸಿಕಲ್ ಸವಾರಿ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ Read more…

BREAKING : ಬೆಂಗಳೂರಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್ ಧೃಡ, ಆತಂಕ ಸೃಷ್ಟಿ..!

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ಧೃಡವಾಗಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಆತಂಕ ಸೃಷ್ಟಿಯಾಗಿದೆ. ಆಸ್ಪತ್ರೆಗೆ ದಾಖಲಾದ 49 ಮೆಡಿಕಲ್ ವಿದ್ಯಾರ್ಥಿನಿಯರ ಪೈಕಿ Read more…

BIG NEWS: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಭೀಕರ ಅಪಘಾತ

ಕೊಪ್ಪಳ: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಅಪಘಾತಕ್ಕೀಡಾಗಿ ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ Read more…

BREAKING : ಬಾಂಬ್ ಸ್ಫೋಟದ ಆರೋಪಿಗಳನ್ನು ಬಂಧಿಸುವಾಗ ‘NIA’ ಮೇಲೆ ದಾಳಿ, ಇಬ್ಬರಿಗೆ ಗಾಯ | Video

ನವದೆಹಲಿ : 2022 ರ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡದ ಮೇಲೆ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯಲ್ಲಿ ಶನಿವಾರ ದಾಳಿ ನಡೆಸಲಾಯಿತು. Read more…

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ ; ಈ ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ ಆಗುತ್ತೆ..!

ಬೆಂಗಳೂರು : ಪ್ರಸ್ತುತ ಕಾಲದಲ್ಲಿ ಸ್ಮಾರ್ಟ್ ಫೋನ್ ಹೊಂದಿರದ ಜನರು ಇಲ್ಲ ಎಂದು ಹೇಳಿದರೆ ಅದು ಅತಿಶಯೋಕ್ತಿಯಲ್ಲ. ಚಿಕ್ಕ ಮಕ್ಕಳಿಂದ ಪ್ರಾರಂಭಿಸಿ.. ವಯಸ್ಸಾದವರವರೆಗೆ ಎಲ್ಲರೂ ಸ್ಮಾರ್ಟ್ ಫೋನ್ ಬಳಸುವುದು Read more…

ಆಯುಷ್ಮಾನ್ ಕಾರ್ಡ್ ದಾರರ ಗಮನಕ್ಕೆ : ಈ ಆಸ್ಪತ್ರೆಗಳಲ್ಲಿ ಸಿಗಲಿದೆ 5 ಲಕ್ಷರೂವರೆಗೆ ಉಚಿತ ಚಿಕಿತ್ಸೆ.!

ಬೆಂಗಳೂರು : ಸರ್ಕಾರವು ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್ ಯೋಜನೆಯಡಿ 5 ಲಕ್ಷ ರೂ.ವರೆಗೆ Read more…

ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡಿದ್ರೆ, ನಾವು ಸತ್ಯದ ಮೇಲೆ ಪ್ರಚಾರ ಮಾಡುತ್ತೇವೆ; ಸಿಎಂ ಸಿದ್ದರಾಮಯ್ಯ

ಕೋಲಾರ: ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಕಾಂಗ್ರೆಸ್ ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ Read more…

ALERT : ಬೇಸಿಗೆಯಲ್ಲಿ ‘ದ್ರಾಕ್ಷಿ’ ಸೇವಿಸುವ ಮುನ್ನ ಎಚ್ಚರ, ತಪ್ಪದೇ ಇದೊಂದು ಕೆಲಸ ಮಾಡಿ..!

ಬಿರು ಬೇಸಿಗೆ ಆರಂಭವಾಗಿದೆ, ಎಲ್ಲರೂ ತಾಜಾ ಹಣ್ಣಿನ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ದ್ರಾಕ್ಷಿ ಸೇವಿಸುವವರು ಎಚ್ಚರ ವಹಿಸಬೇಕು. ಬೇಸಿಗೆಯಲ್ಲಿ ದ್ರಾಕ್ಷಿ ಹಣ್ಣು ಹಾಳಾಗದಂತೆ ತಡೆಯಲು ಕೆಲವು ಕೆಮಿಕಲ್ ಗಳನ್ನು Read more…

BREAKING : ಉಕ್ರೇನ್ ಮೇಲೆ ರಷ್ಯಾದಿಂದ ಡ್ರೋನ್ ದಾಳಿ : 6 ಮಂದಿ ಬಲಿ..!

ಉಕ್ರೇನ್ ನ ಖಾರ್ಕಿವ್ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದ ಪರಿಣಾಮ 6 ಮಂದಿ ಬಲಿಯಾಗಿದ್ದಾರೆ. ಉಕ್ರೇನ್ ನ ಎರಡನೇ ಅತಿದೊಡ್ಡ ನಗರ ಖಾರ್ಕಿವ್ ಮೇಲೆ ರಷ್ಯಾದ ಡ್ರೋನ್ Read more…

BIG NEWS : ‘ಸಿಎಂ ಸಿದ್ದರಾಮಯ್ಯ’ಗೂ ತಟ್ಟಿದ ನೀತಿ ಸಂಹಿತೆ ಬಿಸಿ ; ಕೋಲಾರದಲ್ಲಿ ಹೆಲಿಕಾಪ್ಟರ್ ತಪಾಸಣೆ

ಕೋಲಾರ : ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೂ ಸಂಹಿತೆ ಬಿಸಿ ತಟ್ಟಿದ್ದು, ಕೋಲಾರದಲ್ಲಿ ಸಿಎಂ ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಲಾಗಿದೆ. ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆ Read more…

BIG NEWS : ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; ಈ ಆರು ಭತ್ಯೆಗಳ ಪರಿಷ್ಕರಣೆ |7th Pay Commission

ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಆರು ಪ್ರಮುಖ ಭತ್ಯೆಗಳನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಏಪ್ರಿಲ್ 2, 2024 ರ ಕಚೇರಿ ಜ್ಞಾಪಕ ಪತ್ರ Read more…

BIG NEWS: ಚುನಾವಣೆ ಹೊತ್ತಲ್ಲೇ ಕರಾವಳಿಯಲ್ಲಿ ಮತ್ತೆ ನಕ್ಸಲರ ಚಲನವಲನ; ಶಸ್ತ್ರಾಸ್ತ್ರ ಸಮೇತರಾಗಿ ಗ್ರಾಮಕ್ಕೆ ಭೇಟಿ

ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ನಕ್ಸಲರ ಚಲನವಲನ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಬಳಿ ನಕ್ಸಲರು ಓಡಾಟ Read more…

BREAKING : ಛತ್ತೀಸ್ ಗಢದಲ್ಲಿ ಭದ್ರತಾಪಡೆಗಳ ಎನ್ ಕೌಂಟರ್ ಗೆ ಮೂವರು ನಕ್ಸಲರು ಬಲಿ.!

ಬಿಜಾಪುರ : ತೆಲಂಗಾಣದ ಗಡಿಯಲ್ಲಿರುವ ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು Read more…

ಹೆಚ್ಚುತ್ತಿರುವ ತಾಪಮಾನ: ರಣಬಿಸಿಲಿಗೆ ಹೈರಾಣಾದ ಸಿಬ್ಬಂದಿ; ಬೆಳಗಾವಿ ಚೆಕ್ ಪೋಸ್ಟ್ ಗಳಲ್ಲಿ ಏರ್ ಕೂಲರ್ ವ್ಯವಸ್ಥೆ

ಬೆಳಗಾವಿ: ಒಂದೆಡೆ ಲೋಕಸಭಾ ಚುನಾವಣಾ ಅಖಾಡ ಕಾವೇರುತ್ತಿದೆ. ಇನ್ನೊಂದೆಡೆ ರಣಬಿಸಿಲ ಝಳಕ್ಕೆ ಜನರು ಮಾತ್ರವಲ್ಲ ಚುನಾವಣಾ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತತ್ತರಿಸಿ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಒಂದೇ ಸಮನೇ ಹೆಚ್ಚುತ್ತಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...