alex Certify Latest News | Kannada Dunia | Kannada News | Karnataka News | India News - Part 529
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಇಂದು ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಂದು Read more…

ಗಮನಿಸಿ : ಮದರಸಾಗಳಿಗೆ ಔಪಚಾರಿಕ, ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24 ಸಾಲಿನಲ್ಲಿ ರಾಜ್ಯದಲ್ಲಿ ನೊಂದಾಯಿತ ಮದರಸಾಗಳಲ್ಲಿ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅರ್ಹ ಮದರಸಾ ಸಂಸ್ಥೆಗಳಿಂದ ಆನ್ಲೈನ್ ಮೂಲಕ ಅರ್ಜಿ Read more…

BIG NEWS : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಹೈಕೋರ್ಟ್ ಮೊರೆ ಹೋದ ಸಿಬಿಐ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೆ ಮತ್ತೊಂದು ಶಾಕ್‌ ಎದುರಾಗಿದ್ದು, ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೊರೆ ಹೋಗಿದೆ.  Read more…

BIG NEWS: ಶಾಲಾ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ; ಹೊಸ ಸುತ್ತೋಲೆ ಪ್ರಕಟ

ಬೆಂಗಳೂರು: ಶಾಲಾ ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆಗೆ ಮಹತ್ವದ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಹೊಸ Read more…

BREAKING : ರಾಜಸ್ಥಾನದ ಕೋಟಾದಲ್ಲಿ ಹಳಿ ತಪ್ಪಿದ ʻಜೋಧಪುರ-ಭೋಪಾಲ್ʼ ಪ್ಯಾಸೆಂಜರ್ ರೈಲು : ಅಪಾಯದಿಂದ ಪ್ರಯಾಣಿಕರು ಪಾರು

ನವದೆಹಲಿ : ರಾಜಸ್ಥಾನದ ಕೋಟಾ ಜಂಕ್ಷನ್ ಬಳಿ ರೈಲು ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಜೋಧಪುರ-ಭೋಪಾಲ್ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ತಡರಾತ್ರಿ ಹಳಿ ತಪ್ಪಿವೆ. ಘಟನೆಯಲ್ಲಿ ಯಾವುದೇ Read more…

BIG NEWS: ಬೆಂಗಳೂರಿನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಖಾಸಗಿ ಶಾಲೆಗಳು, ವಿಶ್ವೇಶ್ವರಯ್ಯ ಮ್ಯೂಸಿಯಂ ಬಳಿಕ ಇದೀಗ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ Read more…

ವರದಕ್ಷಿಣೆ ನೀಡದಿದ್ರೆ ಮೊದಲ ರಾತ್ರಿ ಕ್ಯಾನ್ಸಲ್ ಎಂದ ಪತಿ

ಬೆಂಗಳೂರು: ವರದಕ್ಷಿಣೆಯಾಗಿ 15 ಲಕ್ಷ ರೂ. ಕೊಡದಿದ್ದರೆ ಮೊದಲ ರಾತ್ರಿ ಕ್ಯಾನ್ಸಲ್ ಎಂದು ಪತಿ ಮತ್ತು ಆತನ ಕುಟುಂಬದವರು ಹೇಳಿದ್ದು, ವಿವಾಹಿತ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು Read more…

BIG NEWS: ಅವಧಿಗೂ ಮೀರಿ ಸ್ಟಾರ್ ನಟರ ಭರ್ಜರಿ ಪಾರ್ಟಿ; ಜೆಟ್ ಲ್ಯಾಗ್ ರೆಸ್ಟೋಬಾರ್ ವಿರುದ್ಧ FIR ದಾಖಲು

ಬೆಂಗಳೂರು: ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆಯಲ್ಲಿ ಜೆಟ್ ಲ್ಯಾಗ್ ರೆಸ್ಟೋಬಾರ್ ಮಾಲೀಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇತ್ತೀಚೆಗೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರ Read more…

ತೆಲಂಗಾಣದಲ್ಲಿ ಆಟೋರಿಕ್ಷಾ-ಬೈಕ್ ಗೆ ಲಾರಿ ಡಿಕ್ಕಿಯಾಗಿ ಘೋರ ದುರಂತ : ಮಗು ಸೇರಿ 6 ಮಂದಿ ಸ್ಥಳದಲ್ಲೇ ದುರ್ಮರಣ

ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಶುಕ್ರವಾರ ಸಂಜೆ ಲಾರಿ ಆಟೋರಿಕ್ಷಾ ಮತ್ತು ಮೋಟಾರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ Read more…

ಆರ್.ವಿ. ದೇಶಪಾಂಡೆ, ಬಿ.ಆರ್. ಪಾಟೀಲ್, ರಾಯರೆಡ್ಡಿ ಹುದ್ದೆ ರಕ್ಷಣೆಗೆ ಸುಗ್ರೀವಾಜ್ಞೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಸಲಹೆಗಾರರಾಗಿ ನೇಮಕವಾದ ಬಸವರಾಜ ರಾಯರೆಡ್ಡಿ, ಸಲಹೆಗಾರ ಬಿ.ಆರ್. ಪಾಟೀಲ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರ ಹುದ್ದೆಗಳಿಗೆ ರಕ್ಷಣೆ Read more…

ʻಬೈಪೋಲಾರ್ ಡಿಸಾರ್ಡರ್ʼ ಅಸ್ವಸ್ಥತೆಯು ಆರಂಭಿಕ ಸಾವಿಗೆ ಸಂಬಂಧಿಸಿದೆ : ಸಂಶೋಧನೆ‌ | Bipolar disorder

  ವಾಷಿಂಗ್ಟನ್ : ಉನ್ಮಾದ ಮತ್ತು ಖಿನ್ನತೆಯ ಮನಸ್ಥಿತಿ ಎರಡನ್ನೂ ಉಂಟುಮಾಡುವ ಗಂಭೀರ ಮಾನಸಿಕ ಸ್ಥಿತಿಯಾದ ಬೈಪೋಲಾರ್ ಡಿಸಾರ್ಡರ್ ನೊಂದಿಗೆ ಬದುಕುವುದು ಕಷ್ಟಕರವಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಬೈಪೋಲಾರ್ Read more…

ಕಂದಕಕ್ಕೆ ಬಿದ್ದ ಖಾಸಗಿ ಬಸ್: ಪ್ರಯಾಣಿಕ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 25 ಜನರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆ Read more…

ಜಪಾನ್ ಭೂಕಂಪ : ಸಾವನ್ನಪ್ಪಿದವರ ಸಂಖ್ಯೆ 98ಕ್ಕೆ ಏರಿಕೆ, 211 ಮಂದಿ ನಾಪತ್ತೆ

ಮಧ್ಯ ಜಪಾನ್ ನಲ್ಲಿ ಭಾರಿ ಭೂಕಂಪದಿಂದ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 98 ಕ್ಕೆ ಏರಿಕೆಯಾಗಿದೆ ಎಂದು ದೃಢಪಡಿಸಲಾಗಿದೆ. ಜಪಾನ್ನ ಮುಖ್ಯ ಹೊನ್ಶು ದ್ವೀಪದ ಇಶಿಕಾವಾ ಪ್ರದೇಶದಲ್ಲಿ 211 ಜನರು Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಬಿಗ್ ಶಾಕ್: 18 ಸಾವಿರಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು, 77 ಲಕ್ಷ ರೂ. ದಂಡ

ಶಿವಮೊಗ್ಗ: ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶಾಕ್ ನೀಡಿದ್ದು, ಕಳೆದ ನಾಲ್ಕು ವರ್ಷದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 18,152 ಬಿಪಿಎಲ್ Read more…

BREAKING : ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಜನವರಿ 9 ರ ಪ್ರತಿಭಟನೆ ಕೈಬಿಟ್ಟ ಬಿಜೆಪಿ

ಬೆಂಗಳೂರು : ಕರಸೇವಕ ಶ್ರೀಕಾಂತ್ ಪೂಜಾರಿಗೆ ಷರತ್ತು ಬದ್ಧ ಜಾಮೀನ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನವರಿ 9 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದೆ. ಜನವರಿ 9  ರಂದು ನಿಗದಿಯಾಗಿದ್ದ Read more…

ಕಾಳು ಮೆಣಸು ಖರೀದಿಸಿ ನಕಲಿ ಚೆಕ್ ನೀಡಿ ವಂಚಿಸಿದ್ದ ಮೂವರು ಪದವೀಧರರು ಅರೆಸ್ಟ್

ಶಿವಮೊಗ್ಗ: 4.25 ಕ್ವಿಂಟಲ್ ಕಾಳುಮೆಣಸು ಖರೀದಿಸಿ ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ಮೂವರು ಪದವೀಧರರನ್ನು ಸಾಗರ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಕಾಂ ಪದವೀಧರ ಅಕ್ಷಯ್(26), ಬಿಇ ಕಂಪ್ಯೂಟರ್ Read more…

BIG NEWS : ಪಡಿತರ, ಬಿಸಿಯೂಟಕ್ಕೆ ʻಸಿರಿಧಾನ್ಯʼಗಳ ಬಳಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪಡಿತರ ಹಾಗೂ ಬಿಸಿಯೂಟಕ್ಕೆ ಸಿರಿಧಾನ್ಯ ಬಳಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ Read more…

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಮರು ಪರಿಶೀಲಿಸಲು KSAT ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವರ್ಗಾವಣೆ ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ(KSAT) ಆದೇಶಿಸಿದೆ. ವರ್ಗಾವಣೆ Read more…

BIG NEWS : ಭೂ ವಿಜ್ಞಾನ ಉಪಕ್ರಮʼ ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಯೋಜನೆಗೆ 4,797 ಕೋಟಿ ರೂ. ಘೋಷಣೆ

ನವದೆಹಲಿ. ಭೂ ವಿಜ್ಞಾನ ಸಚಿವಾಲಯದ ಐದು ಉಪ ಯೋಜನೆಗಳನ್ನು ಒಳಗೊಂಡ “ಭೂ ವಿಜ್ಞಾನ” ಉಪಕ್ರಮಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. 2021-26ರ ಅವಧಿಯಲ್ಲಿ ಇದಕ್ಕಾಗಿ 4,797 ಕೋಟಿ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ʻBMTCʼ ಬಸ್ ಗೆ ಮತ್ತೊಂದು ಬಲಿ : ಬೈಕ್‌ ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿ ಬಸ್‌ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾರತ್ತಹಳ್ಳಿ ವರ್ತೂರು ಮುಖ್ಯ ರಸ್ತೆಯಲ್ಲಿ ಈ ಅಪಘಾತ Read more…

BIG NEWS : ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಮಾಜಿ ಪತಿಯಿಂದ ʻಜೀವನಾಂಶʼ ಪಡೆಯಬಹುದು : ಹೈಕೋರ್ಟ್ ತೀರ್ಪು

ಮುಂಬೈ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ತಮ್ಮ ಮಾಜಿ ಪತಿಯಿಂದ ಬೇಷರತ್ತಾದ ಜೀವನಾಂಶವನ್ನು ಪಡೆಯಬಹುದು ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಇದಲ್ಲದೆ, ಎರಡನೇ ಮದುವೆಯ ನಂತರವೂ ಮಹಿಳೆಯರು Read more…

BREAKING NEWS: 2 ಕಾರ್, ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ನಾಲ್ವರು ದುರ್ಮರಣ

ಧಾರವಾಡ: ಮುಂಬೈ -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಕಾರು, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ Read more…

BREAKING : ವಿಮಾನ ಅಪಘಾತ : ಅಮೆರಿಕದ ಖ್ಯಾತ ನಟ ಕ್ರಿಶ್ಚಿಯನ್ ಆಲಿವರ್ ಸೇರಿ ನಾಲ್ವರು ಸಾವು

‌ ಅಮೆರಿಕಾದ ನಟ ಕ್ರಿಶ್ಚಿಯನ್ ಆಲಿವರ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕ್ರಿಶ್ಚಿಯನ್ ಅವರ ಇಬ್ಬರು ಪುತ್ರಿಯರಾದ ಮಡಿತಾ, ಎನಿಕ್ ಹಾಗೂ ಪೈಲಟ್ ಕೂಡ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಕ್ರಿಶ್ಚಿಯನ್ Read more…

BIG NEWS : ಗಾಝಾ ವಾಸಯೋಗ್ಯವಲ್ಲ: ವಿಶ್ವಸಂಸ್ಥೆಯ ʻAIDʼ ಮುಖ್ಯಸ್ಥ ಗ್ರಿಫಿತ್ಸ್ | UN Aid Chief Griffiths

ನ್ಯೂಯಾರ್ಕ್ : ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಅಧೀನ ಪ್ರಧಾನ ಕಾರ್ಯದರ್ಶಿ ಮತ್ತು ತುರ್ತು ಪರಿಹಾರ ಸಂಯೋಜಕ ಮಾರ್ಟಿನ್ ಗ್ರಿಫಿತ್ಸ್, ಗಾಝಾ ವಾಸಯೋಗ್ಯವಲ್ಲ ಎಂದು ಹೇಳಿದ್ದಾರೆ. ಗಾಝಾ ಮೇಲೆ ಇಸ್ರೇಲ್‌ Read more…

ಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ

ಚಿತ್ರದುರ್ಗ: ಪದೇ ಪದೇ ಯುವತಿಯನ್ನು ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನಾಗನಾಯ್ಕನ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. Read more…

BREAKING : ಅಸ್ಸಾಂನ ಮೋರಿಗಾಂವ್ನಲ್ಲಿ 3.1 ತೀವ್ರತೆಯ ಭೂಕಂಪ

ನವದೆಹಲಿ : ಅಸ್ಸಾಂನ ಮೋರಿಗಾಂವ್‌ನಲ್ಲಿ ತಡರಾತ್ರಿ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ  ತಿಳಿಸಿದೆ. ಅಸ್ಸಾಂನ ಮೋರಿಗಾಂವ್‌ನಲ್ಲಿ ಶುಕ್ರವಾರ ರಾತ್ರಿ 11.38ಕ್ಕೆ Read more…

ಬರ ಬೆನ್ನಲ್ಲೇ ರೈತರಿಗೆ ಮತ್ತೊಂದು ಶಾಕ್: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಕಡಿತ

ಬೆಂಗಳೂರು: ಮೊದಲೇ ಬರದಿಂದ ಕಂಗಾಲಾದ ರೈತರಿಗೆ ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ ಗಳಿಗೆ ನೀಡುತ್ತಿದ್ದ 7 ಗಂಟೆ ವಿದ್ಯುತ್ ಅನ್ನು ದಿಢೀರ್ ಕಡಿತ ಮಾಡಲಾಗಿದೆ. Read more…

ಮಕ್ಕಳು ಸುಲಭವಾಗಿ ನೀರು ಕುಡಿಯಬೇಕೆಂದ್ರೆ ಹೀಗೆ ಮಾಡಿ

ಮನುಷ್ಯನ ದೇಹದಲ್ಲಿ ಶೇಕಡಾ 60ರಷ್ಟು ನೀರಿನ ಪ್ರಮಾಣವಿರುತ್ತದೆ. ಮೆದುಳು ಮತ್ತು ಹೃದಯದಲ್ಲಿ ಶೇಕಡಾ 73ರಷ್ಟು, ಶ್ವಾಸಕೋಶದಲ್ಲಿ ಶೇಕಡಾ 83ರಷ್ಟು, ಸ್ನಾಯುಗಳಲ್ಲಿ ಶೇಕಡಾ 64 ರಷ್ಟು ಮತ್ತು ಮೂತ್ರಪಿಂಡಗಳಲ್ಲಿ ಶೇಕಡಾ Read more…

BIG NEWS : 15,000 ಕೋಟಿ ರೂ.ಗಳ ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ : ಮುಂಬೈ ಕ್ರೈಂ ಬ್ರಾಂಚ್ ನಿಂದ ಮೊದಲ ಬಂಧನ

ಮುಂಬೈ : 15,000 ಕೋಟಿ ರೂ.ಗಳ ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗದ ವಿಶೇಷ ತನಿಖಾ ತಂಡ (ಎಸ್ಐಟಿ) ತನ್ನ ಮೊದಲ ಬಂಧನವನ್ನು ಪಡೆದುಕೊಂಡಿದೆ Read more…

OMG: ಹೀಗೆಲ್ಲ ಮಾಡ್ತಾರಾ ‘ಮಹಿಳೆ’ಯರು….! ತಿಳಿದ್ರೆ ನಿಮಗೂ ಆಶ್ಚರ್ಯವಾಗುತ್ತೆ

ಮಹಿಳೆಯರ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವದಾದ್ಯಂತ ಅನೇಕ ಅಧ್ಯಯನಗಳು ನಡೆಯುತ್ತವೆ. ಅಧ್ಯಯನವೊಂದು ಮಹಿಳೆಯರಿಗೆ ಸಂಬಂಧಿಸಿದ ಕೆಲವೊಂದು ವಿಷಯಗಳನ್ನು ಹೊರ ಹಾಕಿದೆ. ಅದನ್ನು ಕೇಳಿದ್ರೆ ನಿಮಗೆ ಆಶ್ಚರ್ಯವಾಗೋದ್ರಲ್ಲಿ ಎರಡು ಮಾತಿಲ್ಲ. ಮಹಿಳೆಯರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...