alex Certify Latest News | Kannada Dunia | Kannada News | Karnataka News | India News - Part 531
ಕನ್ನಡ ದುನಿಯಾ
    Dailyhunt JioNews

Kannada Duniya

ಲಿಥಿಯಂ ಪರಿಶೋಧನೆ ಮತ್ತು ಗಣಿಗಾರಿಕೆ ಒಪ್ಪಂದಕ್ಕೆ ಭಾರತ-ಅರ್ಜೆಂಟೀನಾ ಸಹಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ದಕ್ಷಿಣ ಅಮೆರಿಕಾದ ರಾಷ್ಟ್ರದಲ್ಲಿ ಲಿಥಿಯಂ ಅನ್ವೇಷಣೆಗಾಗಿ ಭಾರತ ಸರಕಾರವು ಅರ್ಜೆಂಟೀನಾದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ‘ಪರಿಸರ ಸ್ನೇಹಿ’ ಭವಿಷ್ಯದ ಪರಿವರ್ತನೆಗೆ ನಿರ್ಣಾಯಕವಾದ ಅಪರೂಪದ ಅಂಶದ ಪೂರೈಕೆಯನ್ನು ಪರಿಶೀಲಿಸಲು ಪ್ರಯತ್ನಿಸುತ್ತಿದೆ. Read more…

ಕ್ರಿಮಿನಲ್ ಕೇಸ್ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ನೌಕರನ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕ್ರಿಮಿನಲ್ ಮೊಕದ್ದಮೆ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ಗ್ರಾಮ ಪಂಚಾಯಿತಿ ನೌಕರನ ವಜಾಗೊಳಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಗ್ರಾಮ ಪಂಚಾಯಿತಿ ನೌಕರ ಗಣೇಶ್ ಎಂಬವರ ಮರುನೇಮಕಕ್ಕೆ ಸೂಚಿಸಿದ Read more…

ʻNHAIʼ ನಿಂದ ʻಒಂದು ವಾಹನಕ್ಕೆ ಒಂದೇ ಫಾಸ್ಟ್ ಟ್ಯಾಗ್ʼ ನಿಯಮ ಜಾರಿ : ʻಕೆವೈಸಿʼ ಪೂರ್ಣಗೊಳಿಸಲು ಜ.31 ಡೆಡ್ ಲೈನ್

ನವದೆಹಲಿ: ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ತಡೆರಹಿತ ಚಲನೆಯನ್ನು ಒದಗಿಸಲು, ಎನ್ಎಚ್ಎಐ (NHAI)  ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ಎಂಬ ನಿಯಮ Read more…

ʼರಕ್ತ ಹೀನತೆʼ ತಡೆಗಟ್ಟುತ್ತೆ ಈ 4 ಬಗೆಯ ಜ್ಯೂಸ್‌

ದೇಹದಲ್ಲಿ ರಕ್ತದ ಕೊರತೆ ಉಂಟಾದ್ರೆ ಅನೇಕ ರೀತಿಯ ಸಮಸ್ಯೆಗಳು ಶುರುವಾಗುತ್ತವೆ. ರಕ್ತಹೀನತೆಯಿದ್ದಾಗ ಏನು ತಿನ್ನಬೇಕು ಅನ್ನೋ ಗೊಂದಲವೂ ಶುರುವಾಗುತ್ತದೆ. ರಕ್ತದ ಕೊರತೆ ನೀಗಿಸುವಂತಹ ಹಣ್ಣು, ತರಕಾರಿಗಳ ಪಟ್ಟಿಯನ್ನು ವೈದ್ಯರೇ Read more…

BREAKING : ಬೆಂಗಳೂರಿನಲ್ಲಿ ʻKSRTCʼ ಬಸ್ ಗೆ ಮತ್ತೊಂದು ಬಲಿ : ʻಡೆಲಿವರಿ ಬಾಯ್ʼ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಕೆಎಸ್‌ ಆರ್‌ ಟಿಸಿ ಬಸ್‌ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್‌ ಗೆ ಬಸ್‌ ಡಿಕ್ಕಿಯಾಗಿ ಡೆಲಿವರಿ ಬಾಯ್‌ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿ ಸತೀಶ್ ಚಂದ್ರ Read more…

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್

ಬೆಂಗಳೂರು : ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರ ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ನಡೆಯುವ ಹಿನ್ನೆಲೆ Read more…

ಚೆಂಡು ಹೂವಿನ ಪ್ರಯೋಜನಗಳು ಗೊತ್ತೇ…?

ಚೆಂಡು ಹೂವು ಅಥವಾ ಮಾರಿಗೋಲ್ಡ್ ಹೂವನ್ನು ಮನೆಯ ಅಲಂಕಾರಕ್ಕೆ ಬಳಸಿದ ಬಳಿಕ ಎಸೆಯದಿರಿ. ಅದನ್ನು ಸಂಗ್ರಹಿಸಿಡಿ. ಇದರಿಂದ ಹಲವು ಆರೋಗ್ಯದ ಲಾಭಗಳನ್ನು ಪಡೆಯಬಹುದು ಎಂಬುದು ನಿಮಗೆ ತಿಳಿದಿರಲಿ. ಈ Read more…

ನಾಳೆ ಭಾರತ-ಅಫ್ಘಾನಿಸ್ತಾನ ಟಿ-20 ಪಂದ್ಯ : ನಮ್ಮ ಮೆಟ್ರೊ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಜನವರಿ 17ರ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಟಿ-20 ಕ್ರಿಕೆಟ್‌ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೊ ಪ್ರಯಾಣದ ಅವಧಿಯನ್ನು Read more…

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಸ್.ಎಸ್. ಧರಮ್ ಸೋತ್ ಅರೆಸ್ಟ್

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ನಾಯಕ ಮತ್ತು ಮಾಜಿ ಪಂಜಾಬ್ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) Read more…

ನಿಮ್ಮ ಪಾದಗಳಿಗೆ ಹೊಂದುವಂತೆ ಇರಲಿ ಪಾದರಕ್ಷೆ

ಪಾದರಕ್ಷೆಗಳನ್ನು ಖರೀದಿಸುವ ಮುನ್ನ ನೀವು ಈ ಕೆಲವು ವಿಷಯಗಳ ಬಗ್ಗೆ ಗಮನ ಹರಿಸುವುದು ಮುಖ್ಯವಾಗುತ್ತದೆ. ಯಾವುದೋ ಒಂದು ಪಾದರಕ್ಷೆ ನಿಮಗಿಷ್ಟವಾಯಿತು ಎಂದಿಟ್ಟುಕೊಳ್ಳೋಣ, ಆಗ ಅದಕ್ಕೆ ಹೆಚ್ಚು ಹಣ ತೆತ್ತಾದರೂ Read more…

BREAKING : ಇರಾಕ್ ನ ಅಮೆರಿಕ ರಾಯಭಾರ ಕಚೇರಿ ಬಳಿ ಬಾಂಬ್ ಸ್ಪೋಟ : ನಾಲ್ವರು ಸಾವು

ಬಾಗ್ದಾದ್‌ : ಇರಾಕ್ ನ ಯುಎಸ್ ರಾಯಭಾರ ಕಚೇರಿ ಬಳಿ ಒಂದರ ನಂತರ ಒಂದರಂತೆ ಹಲವಾರು ಬಾಂಬ್ ಸ್ಫೋಟಗಳು ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಈ  ದಾಳಿಯ ಜವಾಬ್ದಾರಿಯನ್ನು ಇರಾನ್ Read more…

ತೂಕ ಇಳಿಸಿಕೊಳ್ಳಲು ನೆರವಾಗುತ್ತೆ ‘ಮೊಳಕೆ ಕಾಳು’

ಕಾಳುಗಳನ್ನು ಮೊಳಕೆ ಬರಿಸಿ ಸೇವಿಸುವುದರಿಂದ ದೇಹಕ್ಕೆ ಹಲವು ಲಾಭಗಳಿವೆ. ಮೊಳಕೆ ಕಾಳುಗಳಲ್ಲಿ ವಿಟಮಿನ್ ಕೆ, ಸಿ, ಬಿ ಗಳಿದ್ದು ನಮ್ಮ ದೇಹದ ಜೀರ್ಣಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮೊಳಕೆ Read more…

ಮಹಿಳಾ ಕಂಡಕ್ಟರ್ ಮುಖಕ್ಕೆ ಪರಚಿದ ಯುವತಿ ಜೈಲಿಗೆ

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಉಚಿತ ಟಿಕೆಟ್ ಪಡೆಯಲು ಗುರುತಿನ ಚೀಟಿ ತೋರಿಸುವ ವಿಚಾರವಾಗಿ ಜಗಳ ನಡೆದು ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿ ಉಗುರುಗಳಿಂದ ಮುಖ Read more…

BIG NEWS: ದೇಶದಲ್ಲಿ ಬಡತನ ಮುಕ್ತರಾದ 25 ಕೋಟಿ ಜನ

ನವದೆಹಲಿ: ದೇಶದಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ. 2013 ರಿಂದ 2023ರ ಅವಧಿಯಲ್ಲಿ 24.8 ಕೋಟಿ ಭಾರತೀಯರು ಬಡತನ ರೇಖೆಯಿಂದ ಹೊರ ಬಂದಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. Read more…

BIG NEWS : ʻಕೋಚಿಂಗ್ ಸೆಂಟರ್ʼ ಗಳ ನೋಂದಣಿ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಕೋಚಿಂಗ್‌ ಸೆಂಟರ್‌ ಗಳ ನೋಂದಣಿಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಎಗ್ಗಿಲ್ಲದೇ ತಲೆಯೆತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್‌ Read more…

ಚಳಿಗಾಲದಲ್ಲಿ ʼಕಿತ್ತಳೆ ಹಣ್ಣುʼ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ…!

ಕಿತ್ತಳೆ ಚಳಿಗಾಲದ ಸೀಸನ್‌ನ ಅತ್ಯುತ್ತಮ ಹಣ್ಣು. ಇದರಲ್ಲಿ ವಿಟಮಿನ್ ಸಿ ಹೇರಳವಾಗಿರುವುದರಿಂದ ಆರೋಗ್ಯಕ್ಕೆ ಹೇಳಿಮಾಡಿಸಿದಂತಿರುತ್ತದೆ. ಕಿತ್ತಳೆ ನಮ್ಮ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ವಿಶೇಷವಾಗಿ ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ Read more…

BIG NEWS : ವಿಮಾನ ವಿಳಂಬ ಮಾಹಿತಿಯನ್ನು ಪ್ರಯಾಣಿಕರಿಗೆ ತಿಳಿಸಿ : ವಿಮಾನಯಾನ ಸಂಸ್ಥೆಗಳಿಗೆ ʻDGCAʼನಿಂದ ʻSOPʼ ಬಿಡುಗಡೆ

ನವದೆಹಲಿ : ಮಂಜು ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ದೆಹಲಿ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ಭಾರಿ ವಿಮಾನ ರದ್ದತಿ ಮತ್ತು ವಿಳಂಬದ ಹಿನ್ನೆಲೆಯಲ್ಲಿ, ನಾಗರಿಕ Read more…

ಫೆಬ್ರವರಿ ತಿಂಗಳಲ್ಲಿಯೇ ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ : 2024-25 ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಫೆಬ್ರವರಿ ತಿಂಗಳಲ್ಲೇ ಮಂಡಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದೊಳಗೆ Read more…

BIG NEWS : ಹಾನಗಲ್ ರೇಪ್ ಕೇಸ್ ನಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ

ಹಾವೇರಿ : ಹಾನಗಲ್‌ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ Read more…

ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಅಧ್ಯಕ್ಷ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಮುಸ್ಲಿಂ ಯುವತಿಯ ರಾಮ ಭಜನೆ ವಿಡಿಯೋ ವೈರಲ್

ಜಮ್ಮು ಮತ್ತು ಕಾಶ್ಮೀರದ ಉರಿ ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿನಿ ಪಹಾಡಿ ಭಾಷೆಯಲ್ಲಿ ಹಾಡಿದ ರಾಮ ಭಜನ್‌ನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮೂಲ ಭಜನೆಯನ್ನು ಗಾಯಕ ಜುಬಿನ್ Read more…

ನಿಮ್ಮ ಆಸೆ ಬಹು ಬೇಗ ಈಡೇರಬೇಕೆಂದರೆ ಪರ್ಸ್ ನಲ್ಲಿರಲಿ ಈ ಹೂ

ದೇವರ ಆರಾಧನೆಗೆ ಅನೇಕ ಬಣ್ಣದ ಹೂಗಳನ್ನು ಬಳಸಲಾಗುತ್ತದೆ. ಆದ್ರೆ ದೇವರ ಪೂಜೆಗೆ ಕೆಂಪು ಹಾಗೂ ಹಳದಿ ಬಣ್ಣದ ಹೂ ಶ್ರೇಷ್ಠವೆಂದು ನಂಬಲಾಗಿದೆ. ಕೆಂಪು ಬಣ್ಣದ ಹೂವಿನಲ್ಲಿ ದೇವರ ಆರಾಧನೆ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮತ್ತೊಬ್ಬರಿಗೆ ಗಾಯ

ಚಾಮರಾಜನಗರ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ದೊಡ್ಡ Read more…

BIG NEWS : ಅಂಬಿಗ, ಗಂಗಾಮತ ಸೇರಿ 39 ಉಪಜಾತಿಗಳು ಶೀಘ್ರವೇ ʻSTʼ ಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ : ಗಂಗಾಮತ, ಅಂಬಿಗ, ಕೋಲಿ, ಕಬ್ಬಲಿಗ ಸೇರಿದಂತೆ 39 ಉಪಜಾತಿಗಳು ಪರಿಶಿಷ್ಟ ವರ್ಗಕ್ಕೆ ಸೇರಲು ಸಂಪೂರ್ಣ ಅರ್ಹತೆ  ಹೊಂದಿದ್ದು, ಈ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಸ್ವತಃ Read more…

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 3 ಕಾರ್ಮಿಕರು ಸಾವು, 5 ಮಂದಿ ಗಾಯ

ಉತ್ತರ ಪ್ರದೇಶ ಸೀತಾಪುರದ ಸಕ್ಕರೆ ಕಾರ್ಖಾನೆಯಲ್ಲಿ ಸೋಮವಾರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ರಾಮ್‌ ಕೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಜವಾಹರಪುರ ಸಕ್ಕರೆ Read more…

BIG NEWS: 2024ರ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ: ರಾಜಕೀಯ ನಿವೃತ್ತಿ ಅಲ್ಲಗಳೆದ ಬಿಎಸ್‌ಪಿ ನಾಯಕಿ ಮಾಯಾವತಿ ಮಹತ್ವದ ಘೋಷಣೆ

ಲಖನೌ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ, ಆದರೆ, ಅವರು ಚುನಾವಣೋತ್ತರ ಮೈತ್ರಿಯನ್ನು ತಳ್ಳಿಹಾಕಲಿಲ್ಲ. ಸೋಮವಾರ ತಮ್ಮ ಜನ್ಮದಿನದಂದು Read more…

ಬೆಳ್ಳಿ ಧಾರಣೆ ಮಾಡುವಾಗ ಗಮನದಲಿಟ್ಟುಕೊಳ್ಳಿ ಈ ವಿಷಯ

ಬೆಳ್ಳಿ ಹೊಳೆಯುವ ಬಿಳಿ ಲೋಹವಾಗಿದೆ. ದಿನನಿತ್ಯ ಬಳಸುವ ಪ್ರಮುಖ ಲೋಹಗಳಲ್ಲಿ ಬೆಳ್ಳಿ ಕೂಡ ಒಂದು. ಸಾತ್ವಿಕ ಹಾಗೂ ಪವಿತ್ರ ಲೋಹವೆಂದು ಇದನ್ನು ಪರಿಗಣಿಸಲಾಗಿದೆ. ಶಾಸ್ತ್ರಗಳ ಪ್ರಕಾರ, ಭಗವಂತ ಶಿವನ Read more…

ರಾಜ್ಯದಲ್ಲಿ 856 ಜನರಲ್ಲಿ ಕೊರೋನಾ ಸಕ್ರಿಯ: 156 ಜನ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 61 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ Read more…

ದುರ್ಗಾದೇವಿಗೆ ಈ ಒಂದು ಹೂ ಅರ್ಪಿಸಿ ಪೂಜಿಸಿದ್ರೆ ನಿಮ್ಮದಾಗುತ್ತೆ ಸುಖ-ಸಮೃದ್ಧ ಜೀವನ

ತಾಯಿ ದುರ್ಗೆ ಹಿಂದೂಗಳ ಪ್ರಮುಖ ದೇವತೆಗಳಲ್ಲಿ ಒಬ್ಬಳು. ದುರ್ಗೆಯನ್ನು ದೇವಿ, ಶಕ್ತಿ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ದೇವಿ ದುರ್ಗೆಯಿಂದಲೇ ಸಂಸಾರದ ರಚನೆಯಾಗಿದೆಯಂತೆ. ಆದಿಶಕ್ತಿಯ ಆರಾಧನೆ ತಿಳಿದಿದ್ದರೆ ಸುಖ-ಸಮೃದ್ಧ ಜೀವನವನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...