alex Certify Latest News | Kannada Dunia | Kannada News | Karnataka News | India News - Part 533
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಅಯೋಧ್ಯೆ ರಾಮಮಂದಿರದ ಪ್ರವೇಶ ದ್ವಾರ, ಒಳಾಂಗಣದ ಮೊದಲ ಫೋಟೋ ಬಿಡುಗಡೆ |Watch Photos

ನವದೆಹಲಿ : 2024 ರ ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ ರಾಮ ಮಂದಿರದ “ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. Read more…

BIG NEWS: ರಾಜ್ಯಸಭೆ ಸ್ಥಾನ ಕೇಳಿದ ಮಾಜಿ ಸಚಿವ; ನನಗೆ 3 ಕಷ್ಟದ ಕೇತ್ರಕೊಡಿ ಗೆಲ್ಲಿಸಿಕೊಂಡು ಬರುತ್ತೇನೆ; ವರಿಷ್ಠರಿಗೆ ವಿ.ಸೋಮಣ್ಣ ಮನವಿ

ಬೆಂಗಳೂರು: ಒಳ್ಳೆ ತನಕ್ಕೆ, ಒಳ್ಳೆ ನಡವಳಿಕೆಗೆ ಒಳ್ಳೆಯದೇ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವರಿಷ್ಠರ ಭೇಟಿ ಬಳಿಕ ದೆಹಲಿಯಿಂದ Read more…

ಕನ್ನಡದಲ್ಲೇ ‘ಮಕರ ಸಂಕ್ರಾಂತಿ’ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ |Makar Sankranthi

ನವದೆಹಲಿ : ಇಂದು ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಈ ಹಿನ್ನೆಲೆ ಪ್ರಧಾನಿ ಮೋದಿ ದೇಶದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿದ ಪ್ರಧಾನಿ ಮೋದಿ Read more…

BREAKING : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ : ಮತ್ತಿಬ್ಬರು ಅರೆಸ್ಟ್, ಬಂಧಿತರ ಸಂಖ್ಯೆ 7 ಕ್ಕೇರಿಕೆ

ಹಾವೇರಿ : ಜಿಲ್ಲೆಯ ಹಾನಗಲ್ ನಲ್ಲಿ ಮುಸ್ಲಿಂ ಮಹಿಳೆ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 7 ಕ್ಕೇರಿಕೆಯಾಗಿದೆ. ಬಂಧಿತರನ್ನು Read more…

ಪಬ್ ನಲ್ಲಿ ನಿಯಮ ಮೀರಿ ‘ಪಾರ್ಟಿ’ ಪ್ರಕರಣ : ನಾಳೆ ತನಿಖಾ ವರದಿ ಸಲ್ಲಿಸಲು ಪೊಲೀಸರ ಸಿದ್ಧತೆ

ಬೆಂಗಳೂರು : ಪಬ್ ನಲ್ಲಿ ನಿಯಮ ಮೀರಿ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ತನಿಖಾ ವರದಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಸ್ಟಾರ್ ನಟರು ನೀಡಿದ Read more…

BREAKING NEWS: ಮೊದಲ ಬಾರಿಗೆ 73,000 ಮಾರ್ಕ್ ಮೀರಿದ ಸೆನ್ಸೆಕ್ಸ್ ಹೊಸ ದಾಖಲೆಯ ಗರಿಷ್ಟಮಟ್ಟಕ್ಕೆ ಏರಿಕೆ

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ ಸೆನ್ಸೆಕ್ಸ್ ಮೊದಲ ಬಾರಿಗೆ 73,000 ಮಾರ್ಕ್ ಅನ್ನು ಉಲ್ಲಂಘಿಸಿದೆ. ಮತ್ತೊಂದೆಡೆ, ನಿಫ್ಟಿ 22,000 Read more…

BIG NEWS : ಅಯೋಧ್ಯೆಯಲ್ಲಿ ಮನೆ ಕಟ್ಟಲು 14.50 ಕೋಟಿ ಮೌಲ್ಯದ ಜಾಗ ಖರೀದಿಸಿದ ನಟ ‘ಅಮಿತಾಭ್ ಬಚ್ಚನ್’

ಅಯೋಧ್ಯೆಯಲ್ಲಿ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಮುಂಚಿತವಾಗಿ ಅಮಿತಾಬ್ ಬಚ್ಚನ್ ಅಯೋಧ್ಯೆಯಲ್ಲಿ 14.50 ಕೋಟಿ ರೂ.ಗಳ ಮೌಲ್ಯದ ಭೂಮಿ ಖರೀದಿಸಿದ್ದಾರೆ. ಮುಂಬೈ ಮೂಲದ ಬಿಲ್ಡರ್ ಗಳಾದ ಅಭಿನಂದನ್ Read more…

ಮಾ. 19 ರಿಂದ ಶಿರಸಿ ಮಾರಿಕಾಂಬಾ ಜಾತ್ರೆ

ಶಿರಸಿ: ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ, ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂದೇ ಹೇಳಲಾಗುವ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್ 19ರಿಂದ 27ರವರೆಗೆ ನಡೆಯಲಿದೆ. ಶಿರಸಿಯ Read more…

ಹಾಸನ ಕ್ಷೇತ್ರಕ್ಕೆ ಕಾಂಗ್ರೆಸ್ ಸೂಕ್ತ ಅಭ್ಯರ್ಥಿ ಶಿವಲಿಂಗೇಗೌಡ: ಅಚ್ಚರಿ ಮೂಡಿಸಿದ ಮಾಜಿ ಸಚಿವ ಶಿವರಾಂ ಹೇಳಿಕೆ

ಹಾಸನ ಲೋಕಸಭೆ ಕ್ಷೇತ್ರಕ್ಕೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಸೂಕ್ತ ಅಭ್ಯರ್ತಿ ಎಂದು ಮಾಜಿ ಸಚಿವ ಬಿ. ಶಿವರಾಂ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

‘ಲೋಕಸಭೆ ಚುನಾವಣೆ’ ಘೋಷಣೆಗೂ ಮುನ್ನ ಬೆಳಗಾವಿಯಲ್ಲಿ ‘ಗಿಫ್ಟ್ ಪಾಲಿಟಿಕ್ಸ್’ : ಬಿಜೆಪಿ ನಾಯಕನಿಂದ ಹೆಲ್ಮೆಟ್ ವಿತರಣೆ

ಬೆಂಗಳೂರು : ಲೋಕಸಭೆ ಚುನಾವಣೆಗೂ ಮುನ್ನವೇ ಬೆಳಗಾವಿಯಲ್ಲಿ ‘ಗಿಫ್ಟ್ ಪಾಲಿಟಿಕ್ಸ್’ ನಡೆದಿದ್ದು, ಬಿಜೆಪಿ ನಾಯಕರೊಬ್ಬರು ಪದಾಧಿಕಾರಿಗಳಿಗೆ ಹೆಲ್ಮೆಟ್ ವಿತರಿಸಿದ್ದಾರೆ. ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ವೇಳೆಯೂ Read more…

ದಟ್ಟದ ಮಂಜಿನಿಂದ ವಿಮಾನ ವಿಳಂಬ ಘೋಷಿಸಿದ ಪೈಲಟ್ ಮೇಲೆ ಪ್ರಯಾಣಿಕನಿಂದ ಹಲ್ಲೆ

ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ Read more…

BREAKING : ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ..!

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ಚಿಕ್ಕಗೊಲ್ಲರಹಟ್ಟಿಯಲ್ಲಿ ರಜಿಯಾ  ಸುಲ್ತಾನ್  ಎಂಬ ಮಹಿಳೆ ಆತ್ಮಹತ್ಯೆ Read more…

ಈ ಬಾರಿ ಜ.14 ರ ಬದಲು 15ರಂದು ಸಂಕ್ರಾಂತಿ ಆಚರಣೆ ಏಕೆ ? ತಿಳಿಯಿರಿ |Makar sankranthi

ಇಂದು ದೇಶದಾದ್ಯಂತ ಸಂಕ್ರಾಂತಿ ಹಬ್ಬದ ಸಂಭ್ರಮ. ಕರ್ನಾಟಕ ಸೇರಿ ದೇಶದ ಹಲವು ಕಡೆ ಸಂಕ್ರಾಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಮಕರ ಸಂಕ್ರಾಂತಿಯನ್ನು ಸಾಮಾನ್ಯವಾಗಿ ಜನವರಿ 14 ರಂದು ಆಚರಿಸಲಾಗುತ್ತದೆ. ಆದರೆ Read more…

ಉದ್ಯೋಗಿಗಳಿಗೆ ಗುಡ್ ನ್ಯೂಸ್: ಗ್ರಾಚ್ಯುಟಿ ಮೊತ್ತಕ್ಕೆ ವಿಮೆ ರಕ್ಷಣೆ ಕಡ್ಡಾಯ

ಬೆಂಗಳೂರು: ಖಾಸಗಿ ಸಂಸ್ಥೆಗಳ ಉದ್ಯೋಗಿಗಳ ಗ್ರಾಚ್ಯುಟಿ ಮೊತ್ತಕ್ಕೆ ವಿಮೆ ರಕ್ಷಣೆ ಒದಗಿಸಲು ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ಮಾಡಿದ 25 ವರ್ಷಗಳ ನಂತರ ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿದೆ. ಕಾರ್ಮಿಕ Read more…

ಪ್ರಯಾಣಿಕರ ಗಮನಕ್ಕೆ : ದಟ್ಟ ಮಂಜಿನ ಹಿನ್ನೆಲೆ 100 ವಿಮಾನಗಳ ಹಾರಾಟ ವಿಳಂಬ, ರೈಲು ಸಂಚಾರ ಅಸ್ತವ್ಯಸ್ತ

ನವದೆಹಲಿ: ದೆಹಲಿ, ಉತ್ತರ ಭಾರತದ ಹಲವೆಡೆ ದಟ್ಟ ಮಂಜು ಹಿನ್ನೆಲೆ 100 ವಿಮಾನಗಳ ಹಾರಾಟ ವಿಳಂಬವಾಗಿದ್ದು, ರೈಲು ಸಂಚಾರ ಅಸ್ತವ್ಯಸ್ತವಾಗಿದೆ. ದಟ್ಟ ಮಂಜಿನ ಪರಿಸ್ಥಿತಿಯಿಂದಾಗಿ ದೆಹಲಿಗೆ ಹೋಗುವ ಹದಿನೆಂಟು Read more…

ಪ್ರಧಾನಿ ಮೋದಿಯಿಂದ ಇಂದು ‘ಆವಾಸ್’ ಯೋಜನೆಯ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತು ಬಿಡುಗಡೆ |PM -JANMAN Scheme

ನವದೆಹಲಿ: ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (ಪಿಎಂ-ಜನಮಾನ್) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತನ್ನು Read more…

ಇಂದು ಸಂಜೆ ವಿಸ್ಮಯ: ಗವಿಗಂಗಾಧರೇಶ್ವರನ ಸ್ಪರ್ಶಿಸಲಿರುವ ʼಸೂರ್ಯರಶ್ಮಿʼ

ಬೆಂಗಳೂರು: ನಾಡಿನಾದ್ಯಾಂತ ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇವತ್ತು ಸಂಜೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯ ಗವಿಗಂಗಾಧರೇಶ್ವರ ಸ್ವಾಮಿಗೆ ಸೂರ್ಯ ರಶ್ಮಿ ಸ್ಪರ್ಶಿಸಲಿದೆ. ಸಂಜೆ 5.20 Read more…

BREAKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ ಮುಖ್ಯ ಶಿಕ್ಷಕಿ

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಮೌಲಾನಾ ಆಜಾದ್ ಮಾಡೆಲ್ ಇಂಗ್ಲೀಷ್ ಮೀಡಿಯಂ Read more…

BREAKING : ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಬಹುಮಹಡಿ ಕಟ್ಟಡಗಳು

ದೆಹಲಿಯಲ್ಲಿ ಹಬ್ಬದ ಹೊತ್ತಲ್ಲೇ   ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿಯ ಕಟ್ಟಗಳಿಗೆ ಬೆಂಕಿ ತಗುಲಿದೆ. ದೆಹಲಿಯ ಗಾಂಧಿನಗರ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಿನ್ನೆ ರಾತ್ರಿ Read more…

BREAKING : ಅಮೆರಿಕದಲ್ಲಿ ‘ಹಾಟ್ ಏರ್ ಬಲೂನ್’ ಪತನ : ನಾಲ್ವರು ಸಾವು, ಓರ್ವನಿಗೆ ಗಂಭೀರ ಗಾಯ

ಅಮೆರಿಕದ ಅರಿಜೋನಾ ಮರುಭೂಮಿಯಲ್ಲಿ ಭಾನುವಾರ ಬಿಸಿ-ಗಾಳಿ ಬಲೂನ್ ಪತನಕ್ಕೀಡಾದ ಹಿನ್ನೆಲೆ ನಂತರ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಎಲೋಯ್ Read more…

BREAKING : ತುಮಕೂರಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಇಬ್ಬರು ದುರ್ಮರಣ

ತುಮಕೂರು : ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ತುಮಕೂರಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟೇನಗೌಡಹಳ್ಳಿ ಗೇಟ್ ಬಳಿ ಈ ಘಟನೆ Read more…

ಆದಾಯ ತೀವ್ರ ಕುಸಿತ: 20,000 ಉದ್ಯೋಗಿಗಳ ವಜಾಗೊಳಿಸಲು ನಿರ್ಧರಿಸಿದ ಸಿಟಿ ಗ್ರೂಪ್

ನವದೆಹಲಿ: 2023ನೇ ಸಾಲಿನ ನಾಲ್ಕನೇ ತ್ರೈಮಾಸಿಕದಲ್ಲಿ ನ್ಯೂಯಾರ್ಕ್ ಮೂಲದ ಸಿಟಿ ಗ್ರೂಪ್ ಆದಾಯದಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡು ಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಮುಂದಿನ ಎರಡು ವರ್ಷಗಳಲ್ಲಿ Read more…

ಇಂದು ‘CM ಸಿದ್ದರಾಮಯ್ಯ’ ಹಾವೇರಿ ಜಿಲ್ಲಾ ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನ ಇಂದು ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಅವರು Read more…

ಬೆಂಗಳೂರು : ‘ಆಧಾರ್ ಕಾರ್ಡ್’ ತೋರಿಸಿ ಎಂದಿದ್ದಕ್ಕೆ ‘ಲೇಡಿ ಕಂಡಕ್ಟರ್’ ಮುಖ ಪರಚಿದ ಮಹಿಳೆ

ಬೆಂಗಳೂರು : ಉಚಿತ ಟಿಕೆಟ್ ಪಡೆಯಲು ಆಧಾರ್ ಕಾರ್ಡ್ ತೋರಿಸಿ ಎಂದಿದ್ದಕ್ಕೆ ಮಹಿಳಾ ಪ್ರಯಾಣಿಕರೊಬ್ಬರು ಉಗುರಿನಿಂದ ಲೇಡಿ ಕಂಡಕ್ಟರ್ ಮುಖ ಪರಚಿದ ಘಟನೆ ಬಿಎಂಟಿಸಿ ಬಸ್ ನಲ್ಲಿ ನಡೆದಿದೆ. Read more…

ಇದೇನಾ..? ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ : ಅನಂತ್ ಕುಮಾರ್ ಹೆಗಡೆ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ವಾಗ್ಧಾಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ವಾಗ್ಧಾಳಿ ನಡೆಸಿದ್ದಾರೆ. ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ Read more…

ಇಂದು ದೇಶದಾದ್ಯಂತ ‘ಮಕರ ಸಂಕ್ರಾಂತಿ’ ಸಂಭ್ರಮ : ಹಬ್ಬದ ಇತಿಹಾಸ, ಮಹತ್ವ ತಿಳಿಯಿರಿ

ಇಂದು ದೇಶದಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಇದನ್ನು ದೇಶಾದ್ಯಂತ ವಿವಿಧ ಹೆಸರುಗಳೊಂದಿಗೆ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿಯೂ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ವರ್ಷ ಜನವರಿ 15 ರಂದು ಸೋಮವಾರ Read more…

ನಟಿ ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಬೆಂಗಳೂರು: ನೆಲಮಂಗಲ ತಾಲೂಕು ಸೋಲದೇವನಹಳ್ಳಿ ತೋಟದಲ್ಲಿ ನಟಿ ಲೀಲಾವತಿ ಅವರ ಸಮಾಧಿ ಬಳಿ ಪುತ್ರ ವಿನೋದ್ ರಾಜ್ ತಾಯಿ ಸ್ಮರಣಾರ್ಥ 55 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸ್ಮಾರಕಕ್ಕೆ Read more…

ರಾಜ್ಯದ ಕುಸ್ತಿಪಟುಗಳಿಗೆ ನಟ ದರ್ಶನ್ ಆರ್ಥಿಕ ನೆರವು ಘೋಷಣೆ

ಬೆಂಗಳೂರು: ರಾಜ್ಯದ ಕುಸ್ತಿಪಟುಗಳಿಗೆ ಕೈಲಾದಷ್ಟು ಆರ್ಥಿಕ ಸಹಾಯ ನೀಡುವುದಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಘೋಷಿಸಿದ್ದಾರೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಬಸವಣ್ಣ ದೇವಾಲಯ ಸೇವಾ ಸಮಿತಿ ಸೋಂಪುರದ ಬಸವೇಶ್ವರ ದೇವಾಲಯ Read more…

ಮಣಿಪುರದಿಂದ ರಾಹುಲ್ ಗಾಂಧಿ ‘ಭಾರತ್ ಜೋಡೋ ನ್ಯಾಯ್’ ಯಾತ್ರೆ ಆರಂಭ : ಬಸ್, ಕಾಲ್ನಡಿಗೆಯಲ್ಲಿ 67 ದಿನ ಸಂಚಾರ

ನಿನ್ನೆಯಿಂದ ( ಜ.14) ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ್’ ಯಾತ್ರೆ ಆರಂಭವಾಗಿದ್ದು, ಬಸ್, ಕಾಲ್ನಡಿಗೆಯಲ್ಲಿ 67 ದಿನ ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಸಂಚರಿಸಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆ Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ತೆರಿಗೆ ವಿನಾಯಿತಿ ಮುಂದುವರಿಕೆಗೆ ಅಧಿಕೃತ ಆದೇಶ

ಬೆಂಗಳೂರು: 20 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ವಾಹನಗಳ ತೆರಿಗೆ ವಿನಾಯಿತಿ ಮುಂದುವರೆದಿದೆ. ಸರ್ಕಾರ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ದುಬಾರಿ ಮೊತ್ತದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...