alex Certify Latest News | Kannada Dunia | Kannada News | Karnataka News | India News - Part 536
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರ್ಮಿಕರಿಗೆ ಗುಂಪು ವಿಮಾ ಯೋಜನೆ ಜಾರಿ ಪ್ರಸ್ತಾಪಕ್ಕೆ ಅನುಮೋದನೆ

ನವದೆಹಲಿ: ಸಾಂದರ್ಭಿಕ ಕಾರ್ಮಿಕರಿಗಾಗಿ ಗುಂಪು ವಿಮಾ ಯೋಜನೆಯನ್ನು ಪ್ರಾರಂಭಿಸುವ ಪ್ರಸ್ತಾಪವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಯೋಜನಾ ಕಾರ್ಯಗಳಿಗಾಗಿ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಅಥವಾ Read more…

ಜ. 22 ರವರೆಗೆ ಅಯೋಧ್ಯೆಗೆ ರೈಲು ಇಲ್ಲ: ಕೆಲವು ರೈಲುಗಳ ಮಾರ್ಗ ಬದಲು, ಮತ್ತೆ ಕೆಲವು ಸ್ಥಗಿತ

ಅಯೋಧ್ಯೆಯ ಮೂಲಕ ಹಾದುಹೋಗುವ ಎಲ್ಲಾ ರೈಲುಗಳನ್ನು ಇಂದಿನಿಂದ ಜನವರಿ 22 ರವರೆಗೆ ಬೇರೆಡೆಗೆ ತಿರುಗಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ. ಸುಮಾರು 35 ರೈಲುಗಳನ್ನು ತಿರುಗಿಸಲಾಗಿದೆ. ಅಯೋಧ್ಯೆ ದೆಹಲಿ ವಂದೇ ಭಾರತ್ Read more…

‘ಅಶ್ಲೀಲ ವಿಡಿಯೋ ಪೋಸ್ಟ್’ ಪ್ರಕರಣ : ನಟಿ ರಾಖಿ ಸಾವಂತ್ ಗೆ ಸಂಕಷ್ಟ

ಮುಂಬೈ : ತನ್ನ ಮಾಜಿ ಪತಿ ಆದಿಲ್ ದುರಾನಿ ಅವರೊಂದಿಗೆ ಲೈಂಗಿಕ ಅಶ್ಲೀಲ ವೀಡಿಯೊಗಳನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರೂಪದರ್ಶಿ ಮತ್ತು ನಟಿ ರಾಖಿ ಸಾವಂತ್ Read more…

BIG NEWS: ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ವಿಚಾರ; ಸಿಎಂ ಹೇಳಿದ್ದೇನು?

ರಾಯಚೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿದರೆ ಒಳ್ಳೆಯದು. ಎದುರಾಳಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ Read more…

ಗಮನಿಸಿ : ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ’ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : KSRTC ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ನಿಗಮದ ವೆಬ್ ಸೈಟ್ ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.  ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಗೊಂಡಿದ್ದ Read more…

‘ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ’ : ಸಿಎಂ ಸಿದ್ದರಾಮಯ್ಯ

ಕೂಡಲಸಂಗಮ : ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ Read more…

ರೈತರೇ ಗಮನಿಸಿ : ‘PM KISAN’ ನೋಂದಣಿ ಸಂಖ್ಯೆ ಮರೆತಿದ್ರೆ, ಜಸ್ಟ್ ಹೀಗೆ ತಿಳಿಯಿರಿ.!

‘ಪಿಎಂ ಕಿಸಾನ್ ಸಮ್ಮಾನ್’ ನಿಧಿ ಯೋಜನೆ ಹೆಸರಿನ ರೈತರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕೇಂದ್ರದ ಮೋದಿ ಸರ್ಕಾರ ನಡೆಸುತ್ತಿದೆ. ಈ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 6,000 Read more…

BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್; FIR ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಫೇಸ್ ಬುಕ್, ಇನ್ಸ್ ಸ್ಟಾ ಗ್ರಾಂ Read more…

BREAKING : ‘ಗ್ಯಾಂಗ್ ರೇಪ್’ ಬೆನ್ನಲ್ಲೇ ಹಾನಗಲ್ ನಲ್ಲಿ ಮತ್ತೋರ್ವ ಯುವತಿಯ ಕಿಡ್ನ್ಯಾಪ್, ಪ್ರಕರಣ ದಾಖಲು

ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕಿಡ್ನ್ಯಾಪ್ ಪ್ರಕರಣ ದಾಖಲಾಗಿದೆ. ಅನ್ಯಕೋಮಿನ ಯುವಕರು ನನ್ನ ಮಗಳನ್ನು ಅಪಹರಿಸಿದ್ದಾರೆ ಎಂದು Read more…

BIG UPDATE: ನವಿಲುಗಳ ಮಾರಣ ಹೋಮ ಪ್ರಕರಣ; ಓರ್ವ ಆರೋಪಿ ಅರೆಸ್ಟ್; ಇಬ್ಬರು ಎಸ್ಕೇಪ್

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ಕಬ್ಬಿನ Read more…

ಭಗವಂತ ರಾಮನ ದರ್ಶನಕ್ಕೂ ಮುನ್ನ ಭಕ್ತರು ಅಯೋಧ್ಯೆಯ ಈ ಸ್ಥಳಕ್ಕೆ ಯಾಕೆ ಹೋಗುತ್ತಾರೆ.? ತಿಳಿಯಿರಿ

ನವದೆಹಲಿ: ‘ಹನುಮಾನ್ ಗರ್ಹಿ’ ಅಯೋಧ್ಯೆಯ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಹೆಸರೇ ಹೇಳುವಂತೆ ಈ ದೇವಾಲಯವು ಹನುಮಾನ್ ದೇವರಿಗೆ ಸಮರ್ಪಿತವಾಗಿದೆ. ಭಗವಾನ್ ರಾಮನನ್ನು ಪೂಜಿಸುವ ಮೊದಲು ಹನುಮಾನ್ ಗರ್ಹಿ Read more…

‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಡಿಪ್ಲೊಮಾ ಡಿಗ್ರಿ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿಗೆ Read more…

ಸಂವಿಧಾನ ಬದಲಿಸ್ತೀವಿ ಅಂದವರಿಂದ ಸಂಸ್ಕೃತಿ ಬಯಸೋಕೆ ಆಗುತ್ತಾ..? : ಅನಂತ್ ಕುಮಾರ್ ಹೆಗಡೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಅವರ ಸುಸಂಸ್ಕೃತ್ವ ಅವರ ಹೇಳಿಕೆಯಲ್ಲೇ ತೋರಿಸುತ್ತದೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಹೈದರಾಬಾದ್ ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; KSDL ಅಧಿಕಾರಿಗಳ ದಾಳಿ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜ್ಯ ಸರ್ಕಾರದ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ, ಮಾರಾಟ ಮಾಡುತ್ತಿದ್ದ ಘಟಕವೊಂದು ಹೈದರಾಬಾದ್ ನಲ್ಲಿ ಪತ್ತೆಯಾಗಿದೆ. ಕೆ ಎಸ್ ಡಿ ಎಲ್ ಅಧ್ಯಕ್ಷರೂ ಆಗಿರುವ Read more…

BREAKING : ‘ರಾಮಮಂದಿರ’ ಉದ್ಘಾಟನೆ : ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಆಹ್ವಾನ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರಿಗೆ ಆಹ್ವಾನ ನೀಡಲಾಗಿದೆ. ಉದ್ಯಮಿ ಮುಕೇಶ್ Read more…

BIG NEWS : ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ಧಾಳಿ

ಕುಮಟಾ : ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ ‘ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನದಲ್ಲಿ Read more…

BREAKING : ‘INDIA’ ಮೈತ್ರಿಕೂಟದ ಸಂಚಾಲಕರಾಗಿ ಬಿಹಾರ ಸಿಎಂ ‘ನಿತೀಶ್ ಕುಮಾರ್’ ನೇಮಕ

ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ. ವರ್ಚುವಲ್ ಮೂಲಕ ನಡೆಯುತ್ತಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ Read more…

BIG NEWS: ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ; 3.45 ಕೋಟಿ ನಗದು ಹಣ ಜಪ್ತಿ; ಕಮಿಷ್ನರ್ ಬಿ.ದಯಾನಂದ್ ಮಾಹಿತಿ

ಬೆಂಗಳೂರು: ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಕಮಿಷ್ನರ್ ಬಿ.ದಯಾನಂದ್ ಮಾಹಿತಿ ನೀಡಿದ್ದು, ಅಧಿಕೃತ, ಅನಧಿಕೃತ ಬೆಟ್ಟಿಂಗ್ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಬುಕ್ಕಿಂಗ್ ಕೌಂಟರ್ Read more…

ಕೇಂದ್ರದಿಂದ ರಾಜ್ಯಕ್ಕೆ ತೆರಿಗೆ ಅನ್ಯಾಯ : ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ

ಬೆಂಗಳೂರು : ಕರ್ನಾಟಕದಿಂದ ಸಂಗ್ರಹವಾಗುವ 1 ರೂಪಾಯಿ ತೆರಿಗೆಯಲ್ಲಿ 15 ಪೈಸೆ ಮಾತ್ರ ವಾಪಸು ಬರುತ್ತಿದೆ. ಉತ್ತರ ಪ್ರದೇಶಕ್ಕೆ 1 ರೂಪಾಯಿಗೆ ₹2.73ರಷ್ಟು ಹಣ ವಾಪಸು ಹೋಗುತ್ತಿದೆ ಎಂದು Read more…

BREAKING : ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ದೌಡು

ನವದೆಹಲಿ : ಮಹಾರಾಷ್ಟ್ರದ ಡೊಂಬಿವ್ಲಿಯ ವಸತಿ ಕಟ್ಟಡದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಏಳನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. Read more…

ಮಹದೇವ್ ಆ್ಯಪ್ ಬೆಟ್ಟಿಂಗ್ ಪ್ರಕರಣ : ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್

ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ನಿತಿನ್ ತಿಬ್ರೆವಾಲ್ Read more…

BIG NEWS: ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗೆ ಡಿಸಿಎಂ ಪರಿಹಾರ; ತಳ್ಳು ಗಾಡಿ ಹಾಕಿಕೊಂಡು ವ್ಯಾಪಾರ ಮಾಡುವಂತೆ ಸಲಹೆ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದು, ಮಕರ ಸಂಕ್ರಮಣದ ಸಂದರ್ಭದಲ್ಲಿ ನಮ್ಮ Read more…

BREAKING : ಬಾಬ್ರಿ ಮಸೀದಿಯಂತೆ ‘ಚಿನ್ನದಪಳ್ಳಿ ಮಸೀದಿ’ ನಿರ್ನಾಮ : ಸಂಸದ ‘ಅನಂತ್ ಕುಮಾರ್ ಹೆಗಡೆ’ ಸ್ಪೋಟಕ ಹೇಳಿಕೆ

ಕುಮಟಾ :  ಬಾಬ್ರಿ ಮಸೀದಿಯಂತೆ ಆದಂತೆ ಚಿನ್ನದಪಳ್ಳಿ ಮಸೀದಿ ನಿರ್ನಾಮವಾಗಲಿದೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ; SIT ತನಿಖೆಗೆ ನೀಡಿ, ಪೋಕ್ಸೋ ಕಾಯ್ದೆಯಡಿ ಚಾರ್ಜ್ ಶೀಟ್ ಸಲ್ಲಿಸಿ; ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಎಲ್ಲಾ ಅತ್ಯಾಚಾರ ಪ್ರಕರಣಗಳ ಆರೋಪಿಗಳ ವಿರುದ್ಧವೂ ಸೆಕ್ಷನ್ ಹಾಕಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ Read more…

BIG NEWS : ಬೆಂಗಳೂರಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಆಯೋಜಿಸಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – 2024 ಕಾರ್ಯಕ್ರಮವನ್ನುಉದ್ಘಾಟಿಸಿದರು. ದ್ವಿಚಕ್ರ ವಾಹನ Read more…

ಗಮನಿಸಿ : ನಿಮ್ಮ ‘ಮೊಬೈಲ್’ ಬ್ಯಾಟರಿ ಹೆಚ್ಚು ಸಮಯ ಬಾಳಿಕೆ ಬರಬೇಕೆ..? ಇಲ್ಲಿದೆ ಟಿಪ್ಸ್

ನಿಮ್ಮ ‘ಮೊಬೈಲ್’ ಬ್ಯಾಟರಿ ಹೆಚ್ಚು ಸಮಯ ಬಾಳಿಕೆ ಬರಬೇಕೆ..? ಹಾಗಾದರೆ ಈ ಸಿಂಪಲ್ ಟಿಪ್ಸ್ ಬಳಸುವ ಮೂಲಕ ನಿಮ್ಮ ಮೊಬೈಲ್ ಬ್ಯಾಟರಿಯನ್ನು ಉಳಿಸಿಕೊಳ್ಳಿ. 1) ನಿಮ್ಮ ಒರಿಜಿನಲ್ ಚಾರ್ಜರ್ Read more…

BREAKING : ‘INDIA’ ಮೈತ್ರಿಕೂಟದ ಮುಖ್ಯಸ್ಥರಾಗಿ ‘ಮಲ್ಲಿಕಾರ್ಜುನ ಖರ್ಗೆ’ ನೇಮಕ

ನವದೆಹಲಿ : ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆನೇಮಕಗೊಂಡಿದ್ದಾರೆ   ಎಂದು  ವರದಿಗಳು ತಿಳಿಸಿದೆ. ದೆಹಲಿಯಲ್ಲಿ ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ Read more…

ಹಾವೇರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ನಾಳೆ ಸಂತ್ರಸ್ತೆ ಮನೆಗೆ ‘ಬಿಜೆಪಿ’ ನಿಯೋಗ ಭೇಟಿ

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಮುಸ್ಲಿಂ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂತ್ರಸ್ತೆ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಸಾಮೂಹಿಕ Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ನೋಂದಣಿ, ಭತ್ಯೆ ಪಡೆಯಲು ಹೀಗೆ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರವು ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಿದ್ದು, ಅರ್ಹ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಭತ್ಯೆ ಪಡೆದುಕೊಳ್ಳುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಯುವನಿಧಿ Read more…

BIG NEWS : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಪ್ರಧಾನಿ H.D ದೇವೇಗೌಡ ಸ್ಪಷ್ಟನೆ

ಬೆಂಗಳೂರು : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...