alex Certify Latest News | Kannada Dunia | Kannada News | Karnataka News | India News - Part 543
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪಶ್ಚಿಮ ಬಂಗಾಳದ ಹಲವು ಕಡೆ ED ದಾಳಿ, ಸಚಿವರ ನಿವಾಸದಲ್ಲೂ ಪರಿಶೀಲನೆ

ಪಶ್ಚಿಮ ಬಂಗಾಳದಲ್ಲಿ ಮುನ್ಸಿಪಲ್ ನೇಮಕಾತಿ ಹಗರಣದ ಸುತ್ತ ಸುತ್ತುವ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೋಲ್ಕತ್ತಾದ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಅದೇ ರೀತಿ ಅಕ್ರಮ Read more…

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಬಸ್ ಕ್ಲೀನರ್ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರವೆಸಗಿರುವ ಪ್ರಕರಣ ಬೆಂಗಳೂರಿನ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಲಾಪುರ ಮೂಲದ ಆನಂದ್ (24) ಎಂಬಾತನನ್ನು ದಾಬಸ್ ಪೇಟೆ Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜ. 15 ಲಾಸ್ಟ್‌ ಡೇಟ್

ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ Read more…

ಇಂದು ರಾಷ್ಟ್ರೀಯ ಯುವ ದಿನ : ಇತಿಹಾಸ, ಮಹತ್ವ ತಿಳಿಯಿರಿ |National Youth Day 2024

ನವದೆಹಲಿ: ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ರಾಷ್ಟ್ರವ್ಯಾಪಿ ಆಚರಿಸಲಾಗುತ್ತದೆ. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. Read more…

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಬೋಸರಾಜು

ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸಣ್ಣ ನೀರಾವರಿ ಸಚಿವ ಎನ್.ಎ.ಸ್ ಬೋಸರಾಜು ಸೂಚನೆ ನೀಡಿದ್ದಾರೆ. Read more…

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ʻಬಡ್ತಿʼ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಕುರಿತು Read more…

ದೆಹಲಿ ಗಣರಾಜ್ಯೋತ್ಸವದ ಪರೇಡ್ ವೀಕ್ಷಣೆಗೆ ಎಲ್ಲಿ ಸಿಗುತ್ತೆ ಟಿಕೆಟ್ ? ಇಲ್ಲಿದೆ ಸಂಪೂರ್ಣ ವಿವರ

ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ತಯಾರಿ ನಡೆದಿದೆ. ದೆಹಲಿಯ ಕರ್ತವ್ಯ ಪಥ್‌ ನಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುವುದು. ಈ ಬಾರಿ ದೇಶ 75 Read more…

ಪೋಷಕರ ಗಮನಕ್ಕೆ : ಜ.20 ರಂದು ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದಲ್ಲಿ ಜ.20 ರಂದು ನವೋದಯ 6 ನೇ ತರಗತಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ. 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು Read more…

ರಾಮಮಂದಿರ ಉದ್ಘಾಟನೆಗೆ ಪ್ರಸಾದವಾಗಿ ಶುದ್ಧ ದೇಸಿ ತುಪ್ಪದಿಂದ ತಯಾರಿಸಿದ 45 ಟನ್ ಲಡ್ಡುಗಳ ವಿತರಣೆ

ಅಯೋಧ್ಯೆ: ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ವಾರಣಾಸಿ ಮತ್ತು ಗುಜರಾತ್‌ನಿಂದ ಮಿಠಾಯಿ ತಯಾರಕರ ತಂಡವೊಂದು ಅಯೋಧ್ಯೆಗೆ ಆಗಮಿಸಿದ್ದು, ಜನವರಿ 22ರ ಐತಿಹಾಸಿಕ ಸಂದರ್ಭದಲ್ಲಿ ಪಾಲ್ಗೊಳ್ಳಲಿರುವ ಗಣ್ಯರು ಮತ್ತು Read more…

ಹೃದಯ ಶಸ್ತ್ರಚಿಕಿತ್ಸೆ ನಂತರ ರೋಗಿಗಳು ಮಾಡಬಾರದು ಇಂಥಾ ತಪ್ಪು…!

ಹೃದಯಾಘಾತದ ನಂತರ ಅನೇಕರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ. ಆಂಜಿಯೋಪ್ಲಾಸ್ಟಿ, ವಾಲ್ವ್ ರಿಪೇರಿ ಮತ್ತು CABG ಯಂತಹ ಸರ್ಜರಿಗಳನ್ನು ಮಾಡಲಾಗುತ್ತದೆ. ಹೃದಯ ಶಸ್ತ್ರಚಿಕಿತ್ಸೆಯ ನಂತರ ರೋಗಿಗಳ ಅಸಡ್ಡೆಯಿಂದಾಗಿ ಸಮಸ್ಯೆ ಮತ್ತಷ್ಟು Read more…

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದೆ ರಾಮನ ವನವಾಸದ ಅವಧಿಯನ್ನು ಚಿತ್ರಿಸುವ ‘ರಾಮಾಯಣ ಅರಣ್ಯ’!

ಅಯೋಧ್ಯೆಗೆ ಭೇಟಿ ನೀಡುವ ಭಕ್ತರು ಶೀಘ್ರದಲ್ಲೇ ಈ ನಗರದ ಸರಯೂ ನದಿಯ ದಡದಲ್ಲಿ ನಿರ್ಮಿಸಲಾಗುತ್ತಿರುವ ‘ರಾಮಾಯಣ ಆಧ್ಯಾತ್ಮಿಕ ವನ’ದಲ್ಲಿ ಭಗವಾನ್ ರಾಮನ 14 ವರ್ಷಗಳ ವನವಾಸದ ಅವಧಿಯ ಬಗ್ಗೆ Read more…

ಧಾರವಾಡದಲ್ಲಿ ಸಿದ್ಧವಾಗ್ತಿದೆ 3 ಲಕ್ಷ ರಾಮ ಧ್ವಜ : ಹೊರ ರಾಜ್ಯಗಳಿಂದಲೂ ಆರ್ಡರ್..!

ಅಯೋಧ್ಯೆಯಲ್ಲಿ ಜ.22 ರಂದು ರಾಮ ಮಂದಿರ ಉದ್ಘಾಟನೆಯಾಗುತ್ತಿದ್ದು, ಈ ಹಿನ್ನೆಲೆ ಎಲ್ಲೆಡೆ ಸಕಲ ಸಿದ್ದತೆಗಳು ಆರಂಭವಾಗಿದೆ. ಧಾರವಾಡದಲ್ಲಿ ರಾಮನ ಧ್ವಜ ತಯಾರಿಕೆ ಕೆಲಸ ಜೋರಾಗಿ ನಡೆಯುತ್ತಿದೆ. ನಗರದ ಮರಾಠ Read more…

90 ಸಾವಿರ ರೂ. ಲಂಚ ಕೊಡಲು ಬಂದ ಗುತ್ತಿಗೆದಾರನ ಹಿಡಿದು ಕೊಟ್ಟ ಅಧಿಕಾರಿ

ಹಾವೇರಿ: ಲಂಚ ಕೊಡುವ ಆಮಿಷ ಒಡ್ಡಿದ ಗುತ್ತಿಗೆದಾರನನ್ನು ಸರ್ಕಾರಿ ಅಧಿಕಾರಿ ಲೋಕಾಯುಕ್ತ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲಾದ ಗುರುಕೃಪ ಎಂಟರ್ ಪ್ರೈಸಸ್ ಮಾಲೀಕ Read more…

Karnataka Weather Update : ಮಳೆ ಹೋಯ್ತು ಮಂಜು ಬಂತು : ಕೊರೆವ ಚಳಿಗೆ ಕರ್ನಾಟಕ ಗಢಗಢ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಿದ್ದು, ಮುಂದಿನ 3-4 ದಿನ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದುವರೆಗೆ ಮೋಡ Read more…

National Youth Day 2024 : ʻರಾಷ್ಟ್ರೀಯ ಯುವ ದಿನʼದ ಇತಿಹಾಸ, ಮಹತ್ವ ತಿಳಿಯಿರಿ

ಜನವರಿ 12 ಅನ್ನು ಭಾರತದಲ್ಲಿ ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ, ಈ ದಿನವು ವಿಶೇಷವಾಗಿದೆ ಏಕೆಂದರೆ ಸ್ವಾಮಿ ವಿವೇಕಾನಂದರು ಈ ದಿನದಂದು ಜನಿಸಿದರು. ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ Read more…

ಮಾಲ್ಡೀವ್ಸ್ ಗೆ ಡಬಲ್ ಹೊಡೆತ; ಪ್ರವಾಸೋದ್ಯಮ ಮಾತ್ರವಲ್ಲ, ಮಧ್ಯಮ ವರ್ಗದವರ ಆರೋಗ್ಯದ ಮೇಲೂ ಕರಿನೆರಳು…!

ಸಚಿವರ ಅವಹೇಳನಕಾರಿ ಹೇಳಿಕೆಯಿಂದ ಭಾರತದೊಂದಿಗೆ ರಾಜತಾಂತ್ರಿಕವಾಗಿ ವಿವಾದದಲ್ಲಿರುವ ಮಾಲ್ಡೀವ್ಸ್ ನ ಪ್ರವಾಸೋದ್ಯಮ ಮಾತ್ರವಲ್ಲ, ಅಲ್ಲಿನ ಮಧ್ಯಮ ವರ್ಗದವರ ಆರೋಗ್ಯದ ಬಗ್ಗೆಯೂ ಚಿಂತೆಗೀಡು ಮಾಡಿದೆ. ಅದೇನೆಂದರೆ ದಾಖಲೆಗಳ ಪ್ರಕಾರ ಬಾಂಗ್ಲಾದೇಶ Read more…

Video | 3ನೇ ಹಂತದ ಸ್ತನ ಕ್ಯಾನ್ಸರ್ ಇರುವುದನ್ನು ಲೈವ್ ಕಾರ್ಯಕ್ರಮದಲ್ಲೇ ಹೇಳಿಕೊಂಡ ಖ್ಯಾತ ನಿರೂಪಕಿ

ಜಾಗತಿಕ ಮಟ್ಟದ ಸುದ್ದಿವಾಹಿನಿ ಸಿ ಎನ್ ಎನ್ ನ ಖ್ಯಾತ ನಿರೂಪಕಿ ಸಾರಾ ಸಿಡ್ನರ್ ತಮಗೆ 3ನೇ ಹಂತದ ಸ್ತನ ಕ್ಯಾನ್ಸರ್ ಇರುವುದಾಗಿ ನೋವು ಹೊರಹಾಕಿದ್ದಾರೆ. ಟಿವಿ ಕಾರ್ಯಕ್ರಮದ Read more…

Surya Grahan 2024 : ಈ ದಿನ ಸಂಭವಿಸಲಿದೆ ವರ್ಷದ ಮೊದಲ ʻಸೂರ್ಯಗ್ರಹಣʼ : ಎಲ್ಲೆಲ್ಲಿ ಗೋಚರಿಸಲಿದೆ?

ನವದೆಹಲಿ : ಈ ವರ್ಷದ ಮೊದಲ ಸೂರ್ಯಗ್ರಹಣವು ಏಪ್ರಿಲ್‌ 8 ರ ರಾತ್ರಿ 09 ಗಂಟೆಗೆ ಸಂಭವಿಸಲಿದೆ. ಗ್ರಹಣವು ಖಗೋಳ ಘಟನೆಯಾಗಿದೆ ಆದರೆ ಧರ್ಮ ಮತ್ತು ಜ್ಯೋತಿಷ್ಯದಲ್ಲಿ ಇದಕ್ಕೆ Read more…

ಮೂತ್ರ ದುರ್ವಾಸನೆಯಿಂದ ಕೂಡಿದ್ದರೆ ನಿರ್ಲಕ್ಷಿಸಬೇಡಿ; ಅದರ ಹಿಂದಿರಬಹುದು ಗಂಭೀರ ಕಾರಣ….!

ಮೂತ್ರವು ನಮ್ಮ ದೇಹದ ಸ್ಥಿತಿಗತಿಗಳ ಬಗ್ಗೆ ಸ್ಪಷ್ಟ ಸಂಕೇತಗಳನ್ನು ನೀಡುತ್ತದೆ. ಮೂತ್ರವು ಸಾಮಾನ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದರೆ, ಅದರಲ್ಲಿ ಯಾವುದೇ ಬದಲಾವಣೆ ಅಥವಾ ಕೆಟ್ಟ ವಾಸನೆ Read more…

ದ್ವಿಚಕ್ರ ವಾಹನ ಖರೀದಿಸುವವರಿಗೆ ಇಲ್ಲಿದೆ ಗುಡ್‌ ನ್ಯೂಸ್‌, 20 ಸಾವಿರ ರೂಪಾಯಿ ಅಗ್ಗವಾಗಿದೆ ಈ ಎಲೆಕ್ಟ್ರಿಕ್ ಸ್ಕೂಟರ್…!

ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿಸುವವರಿಗೆ ಗುಡ್‌ ನ್ಯೂಸ್‌ ಇದೆ. ಜನಪ್ರಿಯ ಎಲೆಕ್ಟ್ರಿಕ್‌ ಸ್ಕೂಟರ್‌ ಬ್ರಾಂಡ್‌ ಎಥರ್‌ ಎನರ್ಜಿ ಬೆಲೆ ಕಡಿತವನ್ನು ಘೋಷಿಸಿದೆ. 450S ಸ್ಕೂಟರ್‌ ಮೇಲೆ ಗ್ರಾಹಕರಿಗೆ ಡಿಸ್ಕೌಂಟ್‌ ದೊರೆಯಲಿದೆ. Read more…

ಗ್ರಾಹಕರ ಗಮನಕ್ಕೆ : ಬ್ಯಾಂಕ್‌ ಕೆಲಸಗಳಿದ್ದರೆ ಇಂದೇ ಮುಗಿಸಿಕೊಳ್ಳಿ, ನಾಳೆಯಿಂದ ಸತತ ಮೂರು ದಿನ ರಜೆ

ನವದೆಹಲಿ : ಬ್ಯಾಂಕ್‌ ಗ್ರಾಹಕರೇ ಬ್ಯಾಂಕ್‌ ನಲ್ಲಿ ಕೆಲಸಗಳಿದ್ದರೆ ಇಂದೇ ಮುಗಿಸಿಕೊಳ್ಳಿ, ಏಕೆಂದರೆ ನಾಳೆಯಿಂದ ಬ್ಯಾಂಕ್‌ ಗಳಿಗೆ ಸತತ ಮೂರು ದಿನಗಳು ರಜೆ ಇರಲಿದೆ. ಮಕರ ಸಂಕ್ರಾಂತಿ ಹಬ್ಬದ Read more…

ರಾಮಮಂದಿರ ಉದ್ಘಾಟನೆ ವೇಳೆ ತಯಾರಾಗಲಿದೆ 7 ಸಾವಿರ ಕೆಜಿ ಪ್ರಸಾದ, 12 ವಿಶ್ವ ದಾಖಲೆಗಳನ್ನು ಮಾಡಿದ್ದಾರೆ ಈ ಬಾಣಸಿಗ…!

ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವು ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಈ ವಿಶೇಷ ಸಂದರ್ಭದಲ್ಲಿ 1.5 ಲಕ್ಷ ರಾಮ ಭಕ್ತರು ಅರ್ಪಿಸಿದ 7000 ಕೆಜಿಯ ಬೃಹತ್ ಹಲ್ವಾ ಪ್ರಸಾದ ವಿತರಣೆಯಾಗಲಿದೆ. Read more…

BREAKING : ಯೆಮೆನ್ ನಲ್ಲಿ ಇರಾನ್ ಬೆಂಬಲಿತ ʻಹೌತಿʼ ನೆಲೆಗಳ ಮೇಲೆ ಯುಎಸ್-ಯುಕೆ ಜಂಟಿ ದಾಳಿ

ಯಮೆನ್‌ : ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ನಡೆಯುತ್ತಿರುವ ಭಯೋತ್ಪಾದಕ ಗುಂಪಿನ ದಾಳಿಗೆ ಪ್ರತಿಕ್ರಿಯೆಯಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್ ಶುಕ್ರವಾರ ಮುಂಜಾನೆ ಯೆಮೆನ್ನಲ್ಲಿ ಇರಾನ್ ಬೆಂಬಲಿತ ಹೌತಿಗಳಿಗೆ Read more…

ನಕಲಿ ಖಾತೆಯಿಂದ ಸಿಖ್ ಭಾವನೆಗಳಿಗೆ ಧಕ್ಕೆ: ʻಎಕ್ಸ್ʼ ಗೆ ಲೀಗಲ್ ನೋಟಿಸ್ ಕಳುಹಿಸಿದ ಗುರುದ್ವಾರ ಸಂಸ್ಥೆ

ನವದೆಹಲಿ: ಭಾರತದಾದ್ಯಂತ ಸಿಖ್ ದೇವಾಲಯಗಳನ್ನು ನಿರ್ವಹಿಸುವ ಪ್ರಾಧಿಕಾರವಾದ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್ಜಿಪಿಸಿ) ತನ್ನ ಹೆಸರಿನಲ್ಲಿರುವ ನಕಲಿ ಖಾತೆಯನ್ನು ನಿಷ್ಕ್ರಿಯಗೊಳಿಸದ / ಮುಚ್ಚದ ಕಾರಣ ಈ ಹಿಂದೆ Read more…

ʻಆಪಲ್ʼ ಹಿಂದಿಕ್ಕಿ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿ ಪಟ್ಟ ಪಡೆದ ‘ಮೈಕ್ರೋಸಾಫ್ಟ್’

ನವದೆಹಲಿ : ಮೈಕ್ರೋಸಾಫ್ಟ್ ಷೇರು ಮಾರುಕಟ್ಟೆ ಸೂಚ್ಯಂಕಗಳಲ್ಲಿ ಆಪಲ್ ಅನ್ನು ಹಿಂದಿಕ್ಕಿ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿತು. ಮೈಕ್ರೋಸಾಫ್ಟ್ ರೆಡ್ಮಂಡ್ನ ಷೇರುಗಳು 1.5% ರಷ್ಟು ಏರಿಕೆಯಾಗಿದ್ದು, 2.888 Read more…

ಮಾಜಿ ಸಚಿವ ಸುಧಾಕರ್ ವಿರುದ್ಧ ಸ್ಪರ್ಧೆಗೆ ರೆಡಿ: ಶಾಸಕ ಪ್ರದೀಪ್ ಈಶ್ವರ್ ಘೋಷಣೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ.ಕೆ. ಸುಧಾಕರ್ ಸ್ಪರ್ಧಿಸಿದಲ್ಲಿ ನನಗೂ ಟಿಕೆಟ್ ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಕೇಳುತ್ತೇನೆ. ಅವಕಾಶ ನೀಡಿದಲ್ಲಿ ಸ್ಪರ್ಧಿಸಿ Read more…

ತಿನ್ನಲು ಸಿಹಿ…. ಆರೋಗ್ಯಕ್ಕೂ ಸಿಹಿ ‘ಖರ್ಜೂರʼ

ದಿನವೂ ಖರ್ಜೂರ ಸೇವಿಸುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ತಿನ್ನಲು ಸಿಹಿಯಾಗಿರುವ ಈ ಹಣ್ಣು ಆರೋಗ್ಯದ ಸಿಹಿ ಹೆಚ್ಚಿಸುವಲ್ಲಿ ಎಷ್ಟು ಪರಿಣಾಮಕಾರಿ ಎಂದು ತಿಳಿಯಲು ಮುಂದೆ ಓದಿ. * ಇದರಲ್ಲಿ Read more…

ಮಕ್ಕಳಿಗೆ ಪೋಕ್ಸೊ ಕಾಯ್ದೆ ಅರಿವು ಮೂಡಿಸಲು ಶಾಲೆಗಳಲ್ಲಿ ‘ತೆರೆದ ಮನೆ’ ಕಾರ್ಯಕ್ರಮ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಶಾಲೆಗಳಲ್ಲಿ ತೆರೆದ ಮನೆ ಕಾರ್ಯಕ್ರಮ ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. 18 ವರ್ಷದೊಳಗಿನ ಮಕ್ಕಳ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ʻಕೃಷಿ ಮೂಲಭೂತ ಸೌಕರ್ಯ ನಿಧಿʼಯೊಜನೆಯಡಿ ಸಿಗಲಿವೆ ಈ ಹಣಕಾಸು ಸೌಲಭ್ಯಗಳು

ಬೆಂಗಳೂರು : ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. Read more…

ಗ್ರೀನ್ ಟೀ ಆರೋಗ್ಯಕ್ಕೆ ಬೆಸ್ಟ್ ಯಾಕೆ ಗೊತ್ತಾ….? ಇಲ್ಲಿದೆ ಕಾರಣ

ಗ್ರೀನ್ ಟೀ ಸೇವನೆಯಿಂದ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳಿವೆ ಎಂದು ಹೇಳಿರುವುದನ್ನು ಕೇಳಿರಬಹುದು. ಅದರ ಸತ್ಯಾಸತ್ಯತೆಗಳ ಬಗ್ಗೆ ನಿಮಗೆಷ್ಟು ತಿಳಿದಿದೆ…? ಗ್ರೀನ್ ಟೀಯಲ್ಲಿ ಹಲವು ಪೋಷಕಾಂಶಗಳಿವೆ. ಇದು ರೋಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...