alex Certify Latest News | Kannada Dunia | Kannada News | Karnataka News | India News - Part 552
ಕನ್ನಡ ದುನಿಯಾ
    Dailyhunt JioNews

Kannada Duniya

SC, ST ಸಮುದಾಯಕ್ಕೆ ಗುಡ್ ನ್ಯೂಸ್ : ಮಸಾಜಿಸ್ಟ್ ತರಬೇತಿ ಕೋರ್ಸ್ ಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ ಇಲ್ಲಿ 2023-24 ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು Read more…

ದೇಶದ ಮಧ್ಯಮ ವರ್ಗದವರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ : ಮೂರು ದೊಡ್ಡ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಅದ್ಭುತ ವಿಜಯದಿಂದ ಬಿಜೆಪಿ ಸಂತೋಷವಾಗಿದೆ. ಈಗ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಕೆಲವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು Read more…

ಬೆಂಗಳೂರಿಗರೇ ಎಚ್ಚರ : ಮಕ್ಕಳ ಕಿಡ್ನಾಪ್ ಕೇಸ್ ಗಳಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ ‘ಸಿಲಿಕಾನ್ ಸಿಟಿ’

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. NCRB  ವರದಿ ಪ್ರಕಾರ ಮಕ್ಕಳ ಕಿಡ್ನಾಪ್ ಕೇಸ್ಗಳಲ್ಲಿ ಬೆಂಗಳೂರು ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ ಎಂದು Read more…

BREAKING : ಪಾಕಿಸ್ತಾನದಲ್ಲಿ ಮತ್ತೊಬ್ಬ ಭಾರತ ವಿರೋಧಿ ಉಗ್ರ ಫಿನಿಶ್ : ಲಷ್ಕರ್ ನ ಅದ್ನಾನ್ ಬರ್ಬರ ಹತ್ಯೆ

ನವದೆಹಲಿ: 2015 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಬೆಂಗಾವಲು ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕ ಹಂಜಲಾ Read more…

BIG NEWS: ಇಲ್ಲಿ ಅಧಿವೇಶನ ನಡೆಸುತ್ತಿರುವುದು ಬೆಂಗಳೂರು ಸಮಸ್ಯೆ ಚರ್ಚಿಸಲು ಅಲ್ಲ; ಶಾಸಕ ಲಕ್ಷ್ಮಣ ಸವದಿ ಆಕ್ರೋಶ

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ವಿಧನಮಂಡಲ ಅಧಿವೇಶ ಮೂರನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಅರಂಭವಾಗದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ವಿರುದ್ಧ Read more…

ಮಹಿಳೆಯರು ಹೆಚ್ಚು ಮಕ್ಕಳು ಹೊಂದುವಂತೆ ಕಣ್ಣೀರಿಟ್ಟ ಕಿಮ್ ಜಾಂಗ್ ಉನ್| Watch video

ಉತ್ತರ ಕೊರಿಯಾದ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ ಅವರು ದೇಶದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣವನ್ನು ನಿಭಾಯಿಸಲು ಮಹಿಳೆಯರು ಹೆಚ್ಚು ಮಕ್ಕಳನ್ನು ಹೊಂದಬೇಕೆಂದು ಕರೆ ನೀಡಿದಾಗ ಅಳುತ್ತಿರುವುದು ಕಂಡುಬಂದಿದೆ. Read more…

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ : ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದು, ನಾಳೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ Read more…

‘ಲಿಡ್ಕರ್ ಬ್ರಾಂಡ್’ ರಾಯಭಾರಿಯಾಗಿ ಡಾಲಿ ಧನಂಜಯ್ ಆಯ್ಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಲಿಡ್ಕರ್ ಬ್ರಾಂಡ್ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ಆಯ್ಕೆಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ಆಸ್ತಿಗಳ ಭೂ ಮಾಪನ ಪೂರ್ಣಗೊಳಿಸಿ ಪೋಡಿ ಮಾಡಿಕೊಡಲು ಕ್ರಮ

ಬೆಂಗಳೂರು : ರಾಜ್ಯದ ರೈತ ಸಮುದಾಯದಕ್ಕೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗ್ರಾಮದ ಎಲ್ಲಾ ಆಸ್ತಿಗಳ ಭೂ ಮಾಪನ ಪೂರ್ಣಗೊಳಿಸಿ ಪೋಡಿ ಮಾಡಿಕೊಡಲು 2 ತಿಂಗಳಲ್ಲಿ ಆಕ್ಷನ್ ಪ್ಲಾನ್ ಸಿದ್ದಪಡಿಸಲಾಗುವುದು Read more…

ಕೊಪ್ಪಳದಲ್ಲಿ ಭೀಕರ ಮರ್ಡರ್ : ನಿದ್ರೆಗೆ ಜಾರಿದಾಗಲೇ ಕತ್ತು ಕೊಯ್ದು ವ್ಯಕ್ತಿಯ ಬರ್ಬರ ಹತ್ಯೆ

ಕೊಪ್ಪಳ : ನಿದ್ರೆಗೆ ಜಾರಿದಾಗಲೇ ಕತ್ತು ಕೊಯ್ದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ವಟಪರ್ವಿ ಗ್ರಾಮದ ಪ್ರಭುರಾಜ ಎಂಬಾತನನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. Read more…

BIG NEWS: ದೆಹಲಿಗೆ ಹೋಗುತ್ತಿದ್ದೇನೆ ಎಂದ ಯತ್ನಾಳ್; ಸ್ವಪಕ್ಷದ ವಿರುದ್ಧವೇ ಮತ್ತೆ ವಾಗ್ದಾಳಿ

ಬೆಳಗಾವಿ: ಸ್ವಪಕ್ಷದ ನಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ಯತ್ನಾಳ್, ದೆಹಲಿಗೆ Read more…

ಹಣ ಬಾರದೆ ಇರುವ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ : ಇವರ ಖಾತೆಗೆ ಹಣ ಜಮಾ!

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣ ಬಾರದೆ ಇರುವ ಫಲಾನುಭವಿಗಳಿಗೆ ಆಹಾರ ಇಲಾಖೆಯು ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಟುಂಬದ ಯಜಮಾನನ ಅನುಪಸ್ಥಿತಿಯಲ್ಲಿ 2ನೇ ಯಜಮಾನನ ಖಾತೆಗೆ ಹಣ ಜಮಾ ಮಾಡಲು Read more…

ಗಮನಿಸಿ : ಇನ್ಮುಂದೆ ವಾಟ್ಸಪ್ ನಲ್ಲೂ ‘ಗ್ಯಾಸ್ ಸಿಲಿಂಡರ್’ ಬುಕ್ ಮಾಡಬಹುದು : ಜಸ್ಟ್ ಹೀಗೆ ಮಾಡಿ

ಇದುವರೆಗೆ ನೀವು ಒಂದು ನಂಬರ್ ಗೆ ಕರೆ ಮಾಡುವ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡುತ್ತಿದ್ರಿ, ನಂಬರ್ ಕರೆ ಮಾಡಿ ಅಲ್ಲಿ ಬರುವ ಸೂಚನೆಗಳನ್ನು ಆಲಿಸಿಕೊಂಡು ಸಂಖ್ಯೆಗಳನ್ನು ಒತ್ತುವ Read more…

BIG NEWS: 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ

ಬೆಳಗಾವಿ: ಮೈಸೂರು, ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ. 8 Read more…

BIG NEWS: 820 ಕೋಟಿ ರೂ. ಅಕ್ರಮ ವಹಿವಾಟು: ಕರ್ನಾಟಕ, ಪಶ್ಚಿಮ ಬಂಗಾಳದಲ್ಲಿ ಸಿಬಿಐ ದಾಳಿ

ನವದೆಹಲಿ: ಕರ್ನಾಟಕ, ಪಶ್ಚಿಮ ಬಂಗಾಳದ 13 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಲಾಗಿದೆ. 820 ಕೋಟಿ ಅಕ್ರಮ ವಹಿವಾಟು ಹಿನ್ನೆಲೆಯಲ್ಲಿ ಕೊಲ್ಕತ್ತಾ, ಮಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. Read more…

‌ʻಹಳೆಯ ಪಿಂಚಣಿʼ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮುಖ್ಯ ಬೇಡಿಕೆಯಾದ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದು ನೀಡಿದೆ. ಬೆಳಗಾವಿಯ ಸುವರ್ಣ Read more…

ಜನವರಿ 1 ರಿಂದ ಮೊಬೈಲ್ ಸಿಮ್‌ ಕಾರ್ಡ್ ಸಂಪರ್ಕಕ್ಕೆ ಹೊಸ ನಿಯಮ : ಇವುಗಳ ಪಾಲನೆ ಕಡ್ಡಾಯ

ನವದೆಹಲಿ : ಟೆಲಿಕಾಂ ಸಚಿವಾಲಯವು ಜನವರಿ 1, 2024 ರಿಂದ ಹೊಸ ಮೊಬೈಲ್ ಸಂಪರ್ಕವನ್ನು ಖರೀದಿಸುವ ನಿಯಮವನ್ನು ಬದಲಾಯಿಸಿದೆ. ಇದು ಈಗ ಗ್ರಾಹಕರಿಗೆ ಹೊಸ ಸಿಮ್ ಕಾರ್ಡ್ ಖರೀದಿಸುವುದನ್ನು Read more…

ಪ್ರವಾಸಕ್ಕೆಂದು ಬಂದು ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ ಗುಜರಾತ್ ಗೆಜೆಟೆಡ್ ಅಧಿಕಾರಿ

ಬೆಂಗಳೂರು: ಪ್ರವಾಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಗುಜರಾತ್ ನ ಗೆಜೆಟೆಡ್ ಅಧಿಕಾರಿಯೊಬ್ಬರು ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗುಜರಾತ್ ನ ಸೂರತ್ ನ 59 Read more…

ಆಟವಾಡುವಾಗಲೇ ಆಘಾತಕಾರಿ ಘಟನೆ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಬೆಂಗಳೂರು: ಶಾಲೆಯಲ್ಲಿ ಬಾಸ್ಕೆಟ್ ಬಾಲ್ ಆಟವಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಆನೇಕಲ್ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಎಫ್ಎಸ್ ಶಾಲೆಯಲ್ಲಿ ನಡೆದಿದೆ. ಮೊದಲ ವರ್ಷದ ಪಿಯುಸಿ Read more…

ತೆಲಂಗಾಣ ಮುಖ್ಯಮಂತ್ರಿಯಾಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣ ವಚನ

ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎಐಸಿಸಿ ಪ್ರಧಾನ Read more…

ಗಮನಿಸಿ : ನೀವು ನಿಮ್ಮ ‘ಮೊಬೈಲ್’ ಸೇಲ್ ಮಾಡ್ತಿದ್ದೀರಾ..? ಮೊದಲು ಈ ಕೆಲಸಗಳನ್ನು ಮಾಡಿ

ನವದೆಹಲಿ : ನೀವು ನಿಮ್ಮ ಹಳೆಯ ಆಂಡ್ರಾಯ್ಡ್ ಫೋನ್ ಅನ್ನು ಮಾರಾಟ ಮಾಡಲು ಹೊರಟಿದ್ದೀರಾ? ಕೆಲವು ವಿಷಯಗಳನ್ನು ನಿರೀಕ್ಷಿಸದಿದ್ದರೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸದಿದ್ದರೆ, ಅದು ಫೋನ್ನಿಂದ ವೈಯಕ್ತಿಕ ತುಣುಕುಗಳ Read more…

BIG NEWS : ಡಿ. 13ರಂದು ಸಂಸತ್ ಭವನದ ಮೇಲೆ ದಾಳಿ ಮಾಡುತ್ತೇವೆ : ಖಲಿಸ್ತಾನಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು ಬೆದರಿಕೆ

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನು ಅವರು ಡಿಸೆಂಬರ್ 13 ರಂದು ಸಂಸತ್ ಭವನದ ಮೇಲೆ ದಾಳಿ ನಡೆಸುವುದಾಗಿ ಮತ್ತೊಮ್ಮೆ ಬೆದರಿಕೆ ಹಾಕಿದ್ದಾನೆ.  ಭಾರತದ ಮೇಲೆ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ ಮಾಡಲಾಗಿದೆ. 24 ವರ್ಷದ ಆಟೋ ಚಾಲಕ ಅರುಣ್ ಮೃತಪಟ್ಟವರು ಎಂದು ಹೇಳಲಾಗಿದೆ. 10ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ಮಾಡಿ Read more…

ALERT : ನೀವು ಅಶ್ಲೀಲ ವೀಡಿಯೊಗಳನ್ನು ಹೆಚ್ಚು ನೋಡುತ್ತಿದ್ದೀರಾ? ಈ ಸಮಸ್ಯೆ ತಪ್ಪಿದಲ್ಲ ಎಚ್ಚರ

ಇತ್ತೀಚಿನ ದಿನಗಳಲ್ಲಿ ಕೆಲವು ಯುವಕರು ಮತ್ತು ಮಹಿಳೆಯರು ಅಶ್ಲೀಲ ವೀಡಿಯೊಗಳಿಗೆ ವ್ಯಸನಿಯಾಗುತ್ತಿದ್ದಾರೆ. ಹಾಗಾದರೆ ಈ ರೀತಿಯ ಲೈಂಗಿಕ ವೀಡಿಯೊಗಳನ್ನು ನೋಡುವುದರಿಂದ ಕೆಟ್ಟ ಪರಿಣಾಮವೇನು?ಈ ಅಶ್ಲೀಲ ವ್ಯಸನವನ್ನು ತೊಡೆದುಹಾಕುವುದು ಹೇಗೆ? Read more…

JOB ALERT : ‘SBI’ ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಅಭಿಯಾನದ ಮೂಲಕ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದಕ್ಕಾಗಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ Read more…

BIG NEWS: ದೇಶದ ಶ್ರೀಮಂತರ 10 ಲಕ್ಷ ಕೋಟಿ ರೂ. ಸಾಲ ಬರ್ಖಾಸ್ತು

ಮುಂಬೈ: ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷದ ಅವಧಿಯಲ್ಲಿ ದೇಶದ ಶ್ರೀಮಂತರ 10.6 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲವನ್ನು ರೈಟ್ ಆಫ್ ಮಾಡಿವೆ. ಈ Read more…

Best Business Idea : ಕಡಿಮೆ ಬಂಡವಾಳದಲ್ಲಿ ಈ ಬ್ಯುಸಿನೆಸ್ ಮಾಡಿ, ತಿಂಗಳಿಗೆ ಲಕ್ಷಗಟ್ಟಲೇ ಆದಾಯ ಗಳಿಸಿ

ಜನರು ಸ್ವಂತವಾಗಿ ವ್ಯವಹಾರ ಮಾಡುವ ಮೂಲಕ ಹಣವನ್ನು ಗಳಿಸಲು ಬಯಸುತ್ತಾರೆ. ಆದರೆ ಕೆಲವರಿಗೆ ಯಾವ ರೀತಿಯ ಬ್ಯುಸಿನೆಸ್ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂದು ತಿಳಿದಿಲ್ಲ. ಮತ್ತು ಕೆಲವು Read more…

ರೈತರ ಖಾತೆಗೆ ಡಿಬಿಟಿ ಮೂಲಕ 2000 ರೂ. ಬರ ಪರಿಹಾರ ಪಾವತಿ

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ NDRF ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿ Read more…

SHOCKING NEWS: ಪಕ್ಕದ ಮನೆಯವನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಪಕ್ಕದಮನೆಯವನೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ Read more…

BIG NEWS: ಸಾಕಾನೆ ಅರ್ಜುನ ಸಾವು ಬೆನ್ನಲ್ಲೇ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಾಕಾನೆ ಅರ್ಜುನ ಸಾವು ಪ್ರಕರಣ ಬೆನ್ನಲ್ಲೇ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಗಿತಗೊಳಿಸಿದ್ದಾರೆ. ಸಾಕಾನೆಗಳನ್ನು ಬಳಸಿಕೊಂಡು ಹಾಸನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...