alex Certify Latest News | Kannada Dunia | Kannada News | Karnataka News | India News - Part 555
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ‘NTPC’ ಯಲ್ಲಿ ಉದ್ಯೋಗವಕಾಶ, ತಿಂಗಳಿಗೆ 1.5 ಲಕ್ಷ ರೂ. ವೇತನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ) ಅಸಿಸ್ಟೆಂಟ್ ಮೈನ್ ಸರ್ವೇಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 11 ಹುದ್ದೆಗಳಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು Read more…

ಗಮನಿಸಿ : ಭ್ರೂಣಲಿಂಗ ಪತ್ತೆ, ಹತ್ಯೆಯ ಸುಳಿವು ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ

ಮೈಸೂರು : ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆಯ ಕರಾಳ ದಂಧೆ ಬಯಲಾಗಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ Read more…

BIG NEWS : ಭಾರತದ ಈ ರಾಜ್ಯಗಳಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ದಾಖಲು!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) 2022 ರ ವಾರ್ಷಿಕ ವರದಿಯ ಪ್ರಕಾರ, ರಾಜಸ್ಥಾನ ಮತ್ತು ಮಹಾರಾಷ್ಟ್ರವು ಸತತ ಮೂರು ವರ್ಷಗಳಿಂದ ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳನ್ನು Read more…

ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಪಡೆಯುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು. ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದೆ. ಹೊಸದಾಗಿ ವೋಟರ್ ಐಡಿ ಪಡೆದುಕೊಳ್ಳುವವರು ಯಾವುದೇ Read more…

BIG NEWS: ಲೋಕಾಯುಕ್ತ ದಾಳಿ ನಡೆಯುತ್ತಿದ್ದಂತೆ ಬೆಸ್ಕಾಂ ಇಇ ಬಿಪಿ ಏರುಪೇರು

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 63 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಜಯನಗರ ಬೆಸ್ಕಾಂ ಉಪವಿಭಾಗದ ಇಇ Read more…

ಅಮೆರಿಕದ ವಾಷಿಂಗ್ಟನ್ ನಲ್ಲಿ ಗುಂಡಿನ ದಾಳಿ : ದಾಳಿಕೋರ ಸೇರಿ ಐವರು ಸಾವು

ವಾಷಿಂಗ್ಟನ್‌ : ಅಮೆರಿಕದ ವಾಷಿಂಗ್ಟನ್ ನ ಮನೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶಂಕಿತ ಶೂಟರ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಫೋನ್ ಕರೆ ಮಾಡಿದ Read more…

Bengaluru : ‘ಚಿಕನ್’ ಇಲ್ಲದ ‘ಬಿರಿಯಾನಿ’ ಕೊಟ್ಟ ಹೋಟೆಲ್ ಮಾಲೀಕನಿಗೆ 1000 ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು : ‘ಚಿಕನ್’ ಇಲ್ಲದ ‘ಬಿರಿಯಾನಿ’ ಕೊಟ್ಟ ಹೋಟೆಲ್ ಮಾಲೀಕನಿಗೆ ಕೋರ್ಟ್ ಶಾಕ್ ನೀಡಿದ್ದು, 1000 ರೂ. ದಂಡ ವಿಧಿಸಿದೆ. ವಿಚಿತ್ರ ಪ್ರಕರಣವಾದರೂ ಇದು ಸತ್ಯ. ಏನಿದು ಘಟನೆ Read more…

UPI ಬಳಕೆದಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

ಯುಪಿಐ ಪಾವತಿ ಬಳಕೆದಾರರ ಜೀವನವನ್ನು ಹೆಚ್ಚು ಸುಲಭಗೊಳಿಸಿದೆ. ಈಗ ಬಳಕೆದಾರರು ಸಣ್ಣ ಶಾಪಿಂಗ್ಗೆ ಸಹ ಯುಪಿಐ ಬಳಸುತ್ತಿದ್ದಾರೆ. ಡಿಜಿಟಲ್ ಪಾವತಿಯ ಈ ವಿಧಾನವನ್ನು ಬಳಕೆದಾರರು ತುಂಬಾ ಇಷ್ಟಪಡುತ್ತಾರೆ. ಮತ್ತೊಂದೆಡೆ, Read more…

BIG UPDATE : ಮೆಕ್ಕೆಜೋಳ ಗೋದಾಮಿನಲ್ಲಿ ಘೋರ ದುರಂತ : ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೇರಿಕೆ

ವಿಜಯಪುರ : ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 200ಕ್ಕೂ ಹೆಚ್ಚು ಟನ್ ಜೋಳ ಏಕಾಏಕಿ ಕುಸಿದು ಅದರ ರಾಶಿಯೊಳಗೆ  ಕಾರ್ಮಿಕರು ಸಿಲುಕಿದ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು ಇಂಡಸ್ಟ್ರಿಸ್ Read more…

BREAKING : ಹಿಂದಿಯ ʻCIDʼ ಧಾರವಾಹಿ ನಟ ʻದಿನೇಶ್ ಫಡ್ನಿಸ್ʼ ನಿಧನ| Dinesh Phadnis Passes Away

ನವದೆಹಲಿ: ಅಪರಾಧ ತನಿಖಾ ಧಾರಾವಾಹಿ ಸಿಐಡಿಯಲ್ಲಿ ಫ್ರೆಡ್ರಿಕ್ಸ್ ಪಾತ್ರವನ್ನು ನಿರ್ವಹಿಸಿದ್ದ ನಟ ದಿನೇಶ್ ಫಡ್ನಿಸ್ ಮಂಗಳವಾರ ನಿಧನರಾಗಿದಾರೆ. ಕೆಲವು ದಿನಗಳ ಹಿಂದೆ ಪಿತ್ತಜನಕಾಂಗದ ಹಾನಿಯಿಂದ ಬಳಲುತ್ತಿದ್ದ ನಟ ಐಸಿಯುನಲ್ಲಿ Read more…

8 ಬಾರಿ ಅಂಬಾರಿ ಹೊತ್ತಿದ್ದ ಆನೆ ‘ಅರ್ಜುನ’ ಸಾವು : ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 8 ಬಾರಿ ಮೈಸೂರಿನ ಅಂಬಾರಿ ಹೊತ್ತಿದ್ದ ಆನೆ ‘ಅರ್ಜುನ’ ಒಂಟಿ ಸಲಗ ದಾಳಿಗೆ ಮೃತಪಟ್ಟಿದ್ದು, ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಇದೀಗ ಸಿಎಂ ಸಿದ್ದರಾಮಯ್ಯ ಸೋಶಿಯಲ್ Read more…

BREAKING : ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ : 13 ಸ್ಥಳಗಳಲ್ಲಿ ಇಡಿ ದಾಳಿ

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕರು ಮತ್ತು ಅವರೊಂದಿಗೆ ಸಂಬಂಧ ಹೊಂದಿರುವ ದರೋಡೆಕೋರರ ಸಂಪರ್ಕದ ಪ್ರಕರಣದಲ್ಲಿ, ಕೇಂದ್ರ ತನಿಖಾ ಸಂಸ್ಥೆ ಇಡಿ ಈ ಪ್ರಕರಣವನ್ನು ಪ್ರವೇಶಿಸಿದೆ. ತನಿಖಾ ಸಂಸ್ಥೆ ಇಡಿ Read more…

ಇನ್ಮುಂದೆ ವರ್ಷಪೂರ್ತಿ ಜಗಮಗಿಸಲಿದೆ ‘ಸುವರ್ಣಸೌಧ’ : ಶಾಶ್ವತ ‘ವಿದ್ಯುತ್ ದೀಪಾಲಂಕಾರಕ್ಕೆ’ ಸಿಎಂ ಚಾಲನೆ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು Read more…

ಬೀದಿಬದಿ ವ್ಯಾಪಾರಿಗಳೇ ಗಮನಿಸಿ : ‘ಗುರುತಿನ ಚೀಟಿ’ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ 2023-24ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ Read more…

BIG NEWS: ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ದುರಂತ ಪ್ರಕರಣ; 6 ಕಾರ್ಮಿಕರ ಶವ ಹೊರಕ್ಕೆ

ವಿಜಯಪುರ: ರಾಜಗುರು ಫುಡ್ಸ್ ಗೋದಾಮಿನಲ್ಲಿ ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ಕಾರ್ಮಿಕರು ಸಿಲುಕಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರ ಶವವನ್ನು ಹೊರತೆಗೆಯಲಾಗಿದೆ. ನಿನ್ನೆ ರಾತ್ರಿ ಮೆಕ್ಕೇಜೋಳ ಸಂಸ್ಕರಣಾ ಘಟಕ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಲ್ಯಾಪ್ ಟಾಪ್ ಹಾಗೂ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿಗೆ ಎಸ್.ಎಫ್.ಸಿ ಅನುದಾನದ ಶೇ.24.10, 7.25 ಮತ್ತು 5 ರ ಎಸ್.ಸಿ.ಎಸ್.ಪಿ ಉಪ ಘಟಕದಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳಿಂದ Read more…

ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ʻCWMAʼ ಆದೇಶವನ್ನು ಕರ್ನಾಟಕ ಪಾಲಿಸಿದೆ : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ನೀಡಿದ ಆದೇಶವನ್ನು ಕರ್ನಾಟಕ ಪಾಲಿಸಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಬಿಳಿಗುಂಡ್ಲುವಿನಲ್ಲಿ ನಿಗದಿತ Read more…

ಗಮನಿಸಿ : ಅಂಚೆ ಕಚೇರಿಯಿಂದ ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೆಟ್(ಡಿಎಲ್ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಬರುವ Read more…

BREAKING : 200 ಅಂಕಗಳ ಏರಿಕೆಯೊಂದಿಗೆ ಹೊಸ ದಾಖಲೆ ನಿರ್ಮಿಸಿದ ಸೆನ್ಸೆಕ್ಸ್. 20,700ರ ಗಡಿ ದಾಟಿದ ನಿಫ್ಟಿ

ನವದೆಹಲಿ : ಗಮನಾರ್ಹ ಪ್ರದರ್ಶನದಲ್ಲಿ, ಭಾರತದ ಬೆಂಚ್ ಮಾರ್ಕ್ ಸೂಚ್ಯಂಕಗಳು ಹೊಸ ದಾಖಲೆಯ ಗರಿಷ್ಠ ಮಟ್ಟದಲ್ಲಿ ಪ್ರಾರಂಭವಾದವು, ಸೆನ್ಸೆಕ್ಸ್ 200 ಕ್ಕೂ ಹೆಚ್ಚು ಪಾಯಿಂಟ್ ಗಳ ಏರಿಕೆ ಕಂಡಿದೆ. Read more…

BIG NEWS: ಬೆಸ್ಕಾಂ ಜಾಗೃತ ದಳದ ಡಿಜಿಎಂ ಹಾಗೂ ಸಂಬಂಧಿಕರ ಮನೆ ಮೇಲೂ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದಲ್ಲಿ 63 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಸ್ಕಾಂ ಹಿರಿಯ ಅಧಿಕಾರಿ, ಸಹಕಾರ ಸಂಘದ Read more…

BIG NEWS : ಪಾಕ್ ಜೈಲಿನಲ್ಲಿ ವಿಷ ಸೇವಿಸಿದ 26/11 ದಾಳಿಯ ಮಾಸ್ಟರ್ ಮೈಂಡ್ ಉಗ್ರ ʻಸಾಜಿದ್ʼ : ವೆಂಟಿಲೇಟರ್ ನಲ್ಲಿ ಚಿಕಿತ್ಸೆ

ಕರಾಚಿ : ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ ಕಾರ್ಯಕರ್ತರ ನಿಗೂಢ ಹತ್ಯೆಗಳ ನಡುವೆ ದೊಡ್ಡ ಮಾಹಿತಿ ಹೊರಬಂದಿದೆ. ವರದಿಯ ಪ್ರಕಾರ, ಜಾಗತಿಕ ಭಯೋತ್ಪಾದಕ ಮತ್ತು ಲಷ್ಕರ್ ಕಮಾಂಡರ್ Read more…

ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೆ ಮಾತ್ರ ಪ್ರಚೋದನೆ ನೀಡಿದ ವ್ಯಕ್ತಿ ಅಪರಾಧಿ ಎಂದು ಪರಿಗಣಿಸಬಹುದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಸುಪ್ರೀಂಕೋರ್ಟ್ ಒಂದು ಪ್ರಮುಖ ಪ್ರಕರಣದಲ್ಲಿ ತೀರ್ಪು ನೀಡಿದೆ. ಇದು ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದ ಪ್ರಕರಣವಾಗಿತ್ತು. ಪ್ರಚೋದನೆಯು ಸಂತ್ರಸ್ತೆಗೆ ಬೇರೆ ದಾರಿಯಿಲ್ಲದಿದ್ದರೆ ಮತ್ತು ಪ್ರಚೋದನೆಯ ಘಟನೆಯ ನಂತರ Read more…

BIG NEWS: ಬಾಪಟ್ಲಾ ಕರಾವಳಿಗೆ ಅಪ್ಪಳಿಸಿದ ಮಿಚಾಂಗ್ ಚಂಡಮಾರುತ; ಆಂಧ್ರದ 8 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

ಹೈದರಾಬಾದ್: ತಮಿಳುನಾಡಿನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಿಚಾಂಗ್ ಚಂಡಮಾರುತ ಈಗ ಆಂಧ್ರ ಪ್ರದೇಶದ ಕರಾವಳಿ ಮೇಲೆ ಪ್ರಭಾವ ಬೀರಿದೆ. ಆಂಧ್ರದ ಬಾಪಟ್ಲಾ ಕರಾವಳಿಗೆ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ Read more…

BIG NEWS: ಯುಎಇಯಲ್ಲಿ COP28 ಕ್ಕೂ ಮುನ್ನ ‘ಹವಾಮಾನ ನ್ಯಾಯ’ದ ಮಹತ್ವ ತಿಳಿಸಿದ ಭಾರತದ ಪರಿಸರ ಸಚಿವ ಭೂಪೇಂದರ್ ಯಾದವ್

ದುಬೈ: ಯುಎಇಯಲ್ಲಿ COP28 ಕ್ಕೂ ಮುನ್ನ, ಭಾರತದ ಪರಿಸರ ಸಚಿವ ಭೂಪೇಂದರ್ ಯಾದವ್ ಹವಾಮಾನ ನ್ಯಾಯದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಇಂಡಿಯಾ ಗ್ಲೋಬಲ್ ಫೋರಮ್‌ ನ ಕ್ಲೈಮೇಟ್ ಫಾರ್ Read more…

ಪಾಕಿಸ್ತಾನದಲ್ಲಿ ಪ್ರಾಣಿಗಳ ಫಾರ್ಮ್ ಆಗಿ ಮಾರ್ಪಟ್ಟ ಮತ್ತೊಂದು ʻದೇವಾಲಯʼ| Watch video

ಇಸ್ಲಾಮಾಬಾದ್:‌ ಪಾಕಿಸ್ತಾನದ ಸಾದಿಕಾಬಾದ್ನ ಅಹ್ಮದ್ಪುರ ಲುಮ್ಮಾ ಪಟ್ಟಣದಲ್ಲಿ ಕೃಷ್ಣ ದೇವಾಲಯವನ್ನು ಮದರಸಾ ಮತ್ತು ಮಸೀದಿಯಾಗಿ ಪರಿವರ್ತಿಸಲಾಯಿತು ಎಂಬುದನ್ನು ತೋರಿಸುವ ವೀಡಿಯೊ ಬಿಡುಗಡೆಯಾದ ಒಂದು ದಿನದ ನಂತರ, ಅದೇ ಪಟ್ಟಣದ Read more…

BIG NEWS: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಾಪತ್ತೆ

ಕಾರವಾರ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಕೊಟ್ಟಿದ್ದರೂ ಸಹ ನಿರ್ಲಕ್ಷ್ಯಿಸಿ ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಗೋವಾ Read more…

ರಾಜ್ಯ ಸರ್ಕಾರದಿಂದ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್ ನ್ಯೂಸ್  : ಮನೆಯ 2 ನೇ ಯಜಮಾನರ ಖಾತೆಗೆ ಹಣ ಜಮಾ

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದ ಹಣ ಜಮಾ ಮಾಡಲು ನಿರ್ಧರಿಸಿದೆ. ಹೌದು, Read more…

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮುದ್ರಾಂಕ ಶುಲ್ಕ ಹೆಚ್ಚಳ

ಬೆಂಗಳೂರು: ಜನವರಿಯಿಂದ ರಾಜ್ಯದ ಜನತೆಗೆ ಮುದ್ರಾಂಕ ಶುಲ್ಕ ಬರೆ ಬೀಳಲಿದೆ. ಸ್ಟ್ಯಾಂಪ್ ಡ್ಯೂಟಿ ಹೆಚ್ಚಳಕ್ಕೆ ಮುಂದಾಗಿರುವ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿಯೇ ಕಾಯ್ದೆ ಮಂಡಿಸಲು ಮುಂದಾಗಿದೆ. ಜನವರಿಯಿಂದ ಅನ್ವಯವಾಗುವಂತೆ ಮುದ್ರಾಂಕ Read more…

BREAKING : ಪಾಕಿಸ್ತಾನದಲ್ಲಿ ಭಾರತ ವಿರೋಧಿ, ಖಲಿಸ್ತಾನಿ ಉಗ್ರ ʻಲಖ್ಖೀರ್ ಸಿಂಗ್ ರೋಡ್ʼ ಸಾವು!

ನವದೆಹಲಿ: 1985 ರಲ್ಲಿ ಏರ್ ಇಂಡಿಯಾ ಜೆಟ್ ಕನಿಷ್ಕಾ ಮೇಲೆ ಬಾಂಬ್ ದಾಳಿ ನಡೆಸಿದ ಆರೋಪಿ ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಡಿಸೆಂಬರ್ 1 ರಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...