alex Certify Latest News | Kannada Dunia | Kannada News | Karnataka News | India News - Part 56
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್‌ ನಲ್ಲೂ ವಿರಾಟ್ ಕೊಹ್ಲಿ ಹವಾ ; ಕರಾಚಿ ಸ್ಟೇಡಿಯಂನಲ್ಲಿ RCB ಪರ ಘೋಷಣೆ | Viral Video

ಭಾರತೀಯ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿಗೆ ಜಗತ್ತಿನಾದ್ಯಂತ ದೊಡ್ಡ ಅಭಿಮಾನಿ ಬಳಗವಿದೆ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಅದರಲ್ಲೂ ಕ್ರಿಕೆಟ್ ಹುಚ್ಚು ಹೆಚ್ಚಾಗಿರುವ ಪಾಕಿಸ್ತಾನದಲ್ಲೂ ಕೊಹ್ಲಿಗೆ ಅಪಾರ ಅಭಿಮಾನಿಗಳಿದ್ದಾರೆ. ಈ Read more…

ನಾಯಿ ಸಾಕುವವರು ನೀವಾಗಿದ್ರೆ ನೋಡಲೇಬೇಕು ಈ ವಿಡಿಯೋ | Watch Video

ಇತ್ತೀಚೆಗೆ ಪೆಟ್ ಕ್ಲಿನಿಕ್‌ನಲ್ಲಿ ನಡೆದ ಘಟನೆಯೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮುದ್ದಿನ ನಾಯಿಯೊಂದು ತನ್ನ ಮಾಲೀಕನ ಮೇಲೆ ಇದ್ದಕ್ಕಿದ್ದಂತೆ ಭೀಕರವಾಗಿ ದಾಳಿ ನಡೆಸಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ Read more…

ಪ್ರವಾಸಿಗೆ ಭೀಕರ ಅನುಭವ: ಶಾರ್ಕ್ ಜೊತೆ ಫೋಟೋಗೆ ಯತ್ನಿಸಿ ಎರಡೂ ಕೈ ಕಳೆದುಕೊಂಡ ಮಹಿಳೆ…!

ಟರ್ಕ್ಸ್ ಮತ್ತು ಕೈಕಾಸ್‌ನಲ್ಲಿ ಬೀಚ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕೆನಡಾದ ಪ್ರವಾಸಿಗೆ ಶಾರ್ಕ್ ದಾಳಿಯಿಂದ ಭೀಕರ ಅನುಭವವಾಗಿದೆ. ಸಮುದ್ರದಲ್ಲಿ ಶಾರ್ಕ್‌ನೊಂದಿಗೆ ಫೋಟೋ ತೆಗೆದುಕೊಳ್ಳಲು ಯತ್ನಿಸುವಾಗ ಆಕೆ ಎರಡೂ ಕೈಗಳನ್ನು ಕಳೆದುಕೊಂಡಿದ್ದಾರೆ. Read more…

BIG NEWS: ಔಷಧೀಯ ಸಸ್ಯದ ರಹಸ್ಯ ಬಯಲು ಮಾಡಿದ್ದ ಬುಡಕಟ್ಟು ವ್ಯಕ್ತಿ ನಿಗೂಢ ಸಾವು

ಕೇರಳದ ಸ್ಥಳೀಯ ಕಣಿ ಬುಡಕಟ್ಟು ಸಮುದಾಯದ ಸದಸ್ಯರೊಬ್ಬರು, ಪಶ್ಚಿಮ ಘಟ್ಟದ “ಅರೋಗ್ಯಪಚ್ಚ” (ಟ್ರೈಕೋಪಸ್ ಝೈಲಾನಿಕಸ್) ಎಂಬ ಔಷಧೀಯ ಸಸ್ಯದ ಗುಣಗಳನ್ನು ವೈಜ್ಞಾನಿಕ ಜಗತ್ತಿಗೆ ಪರಿಚಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, Read more…

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: 342 ಕೋಟಿ ರೂ. ಕೊಡಲು ಸರ್ಕಾರಕ್ಕೆ ಶಕ್ತಿ ಇಲ್ಲ; ಬಜೆಟ್ ಏಕೆ ಮಂಡಿಸಬೇಕು? ಆರ್.ಅಶೋಕ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡುತ್ತಿದೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ವಿಪಕ್ಷ ನಾಯಕ Read more…

10 ರೂಪಾಯಿಗೆ ಕೆಜಿ ಪಡಿತರ ಅಕ್ಕಿ ಖರೀದಿಸಿ 16 ರೂ. ಗೆ ಮಾರಾಟ !

ತೆಲಂಗಾಣದ ವಾರಂಗಲ್‌ ಜಿಲ್ಲೆಯ ಎಲ್ಕತುರ್ಥಿ ತಾಲೂಕಿನ ಸೂರಾರಂ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೂರಾರಂ ಗ್ರಾಮದ ಚರ್ಚ್ ಬಳಿ ಸುಮಾರು 31 ಕ್ವಿಂಟಾಲ್ ಪಡಿತರ Read more…

ವಯಾಗ್ರ ಸೇವಿಸಿ ಪೋರ್ನ್ ತೋರಿಸಿ ಪತಿಯಿಂದಲೇ ವಿಕೃತ ಕೃತ್ಯ; ನವವಧು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !

ವಿಶಾಖಪಟ್ಟಣದಲ್ಲಿ ನವವಧು ವಸಂತ ಆತ್ಮಹತ್ಯೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಆಕೆಯ ಪತಿ ನಾಗೇಂದ್ರ ಬಾಬು, ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿ ನೂರಾರು ಪೋರ್ನ್ ವಿಡಿಯೊಗಳು ಪತ್ತೆಯಾಗಿವೆ. Read more…

BIG NEWS: ಬೀದರ್ ATM ದರೋಡೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

ಬೀದರ್: ಬೀದರ್ ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಎಂಎಸ್ ಕಂಪನಿ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿ 83 ಲಕ್ಷ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದ ಖದೀಮರು ಈವರೆಗೂ ಪತ್ತೆಯಾಗಿಲ್ಲ. Read more…

ಹಾವೇರಿಯಲ್ಲಿ ಸತ್ತು ಬದುಕಿದ್ದ ವ್ಯಕ್ತಿ ಕೊನೆಗೂ ಚಿಕಿತ್ಸೆ ಫಲಿಸದೇ ನಿಧನ!

ಹಾವೇರಿ: ಸಾವನ್ನಪ್ಪಿದ್ದಾನೆಂದು ಆಸ್ಪತ್ರೆಯಿಂದ ಊರಿಗೆ ಕರೆತರುತ್ತಿದ್ದಾಗ ಏಕಾಏಕಿ ಎದ್ದುಕುಳಿತಿದ್ದ ವ್ಯಕ್ತಿ ಕೆಲವೇ ದಿನಗಳಲ್ಲಿ ಮತ್ತೆ ಸಾವಿನ ಮನೆ ಸೇರಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಬಿಷ್ಣಪ್ಪ ಗುಡಿಮನಿ (45) ಮೃತ Read more…

4-5 ವರ್ಷ ಬದುಕಿರುತ್ತೇನೆ: ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಟ ಮಾಡೋಣ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕರೆ

ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಪಕ್ಷ ಭೇದ ಮರೆತು ಒಗ್ಗಟ್ಟಿನಲ್ಲಿ ಹೋರಾಟ ನಡೆಸೋಣ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಕರೆ ನೀಡೀದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BREAKING NEWS: ಕಬಡ್ಡಿ ಆಡಲು ಹೋಗಿ ಆಯತಪ್ಪಿ ಮುಗ್ಗರಿಸಿ ಬಿದ್ದ ಉಪಸಭಾಪತಿ!

ದಾವಣಗೆರೆ: ಕಬಡ್ಡಿ ಆಟಕ್ಕೆ ಚಾಲನೆ ನೀಡಿ, ಆಡಲು ಹೋಗಿದ್ದ ಉಪಸಭಾಪತಿ ರುದ್ರಪ್ಪ ಲಮಾಣಿ ಆಯತಪ್ಪಿ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ನಡೆದಿದೆ. ಸೇವಾಲಾಲ್ ಜಯಂತೋಸವದಲ್ಲಿ Read more…

BREAKING NEWS: ಕ್ಯಾಸಿನೋ ಹೆಸರಲ್ಲಿ ಉದ್ಯಮಿಗೆ 25 ಕೋಟಿ ವಂಚನೆ: ರಾಹುಲ್ ತೋನ್ಸೆ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪಿ ರಾಹುಲ್ ತೋನ್ಸೆ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಉದ್ಯಮಿ ವಿವೇಕ ಹೆಗ್ಡೆ ಹಾಗೂ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘BHEL’ ನಲ್ಲಿ 400 ಹುದ್ದೆಗಳಿಗೆ ಅರ್ಜಿ ಆಹ್ವಾನ |BHEL Recruitment 2025

ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ಇಎಲ್) ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ನೀವು ಸಹ ಇಲ್ಲಿ ಕೆಲಸ ಮಾಡಲು ಬಯಸಿದರೆ, ಇದು ನಿಮಗೆ ಉತ್ತಮ ಅವಕಾಶವಾಗಿದೆ. ಬಿಎಚ್ಇಎಲ್ Read more…

BIG UPDATE : 24 ಗಂಟೆಗಳಲ್ಲಿ ಮೂರು ಭೀಕರ ರಸ್ತೆ ಅಪಘಾತ : ಮಹಾಕುಂಭಮೇಳದ 15 ಯಾತ್ರಿಕರು ಸಾವು.!

ಪ್ರಯಾಗ್ ರಾಜ್ : ಕೇವಲ 24 ಗಂಟೆಗಳ ಅವಧಿಯಲ್ಲಿ, ಮಹಾ ಕುಂಭ ಮೇಳಕ್ಕೆ ಹೋಗುತ್ತಿದ್ದ ಮತ್ತು ಅಲ್ಲಿಂದ ಬರುತ್ತಿದ್ದ ಯಾತ್ರಾರ್ಥಿಗಳು ಒಳಗೊಂಡ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿವೆ. Read more…

BIG NEWS : ಬೆಂಗಳೂರಲ್ಲಿ ‘BBMP’ ಯಿಂದ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕೆ ಯೋಜನೆಯನ್ನು ಪ್ರಾರಂಭಿಸುವುದಾಗಿ ಶುಕ್ರವಾರ ಪ್ರಕಟಿಸಿದೆ. ಈ ರೀತಿಯ ಮೊದಲ ಉಪಕ್ರಮದಲ್ಲಿ, ವಿವಿಧ ಲಸಿಕೆಗಳನ್ನು ನಡೆಯುತ್ತಿರುವ Read more…

BIG NEWS : ರಾಜ್ಯದ ಎಲ್ಲಾ ರಕ್ತ ಶೇಖರಣಾ ಘಟಕಗಳಲ್ಲಿ ‘FFP’ ಉಪಕರಣಗಳ ಖರೀದಿಗೆ ಸರ್ಕಾರ ಅನುಮೋದನೆ.!

ಬೆಂಗಳೂರು : ರಾಜ್ಯದ ಎಲ್ಲಾ ತಾಲೂಕುಗಳ ರಕ್ತ ಶೇಖರಣಾ ಘಟಕಗಳಲ್ಲಿFFP ಉಪಕರಣಗಳ ಖರೀದಿ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ರಾಜ್ಯಾದ್ಯಂತ ಉತ್ತರ ಕರ್ನಾಟಕ Read more…

BREAKING NEWS: ಆಟೋ ಚಾಲಕನಿಂದ ಮಾರಣಾಂತಿಕ ಹಲ್ಲೆ: ಗೋವಾ ಮಾಜಿ ಶಾಸಕ ಬೆಳಗಾವಿಯಲ್ಲಿ ದುರ್ಮರಣ

ಬೆಳಗಾವಿ: ಕ್ಷುಲ್ಲಕ ಕಾರನಕ್ಕೆ ಆಟೋ ಚಾಲಕನೊಬ್ಬ ಗೋವಾ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂದ ಅವರು ಸ್ಥಳದಲ್ಲೇ ಸಾವನ್ನಪ್ಪಿರ್ವ ಘಟನೆ ಬೆಳಗಾವಿಯಲ್ಲಿ Read more…

BREAKING : ಮಂಡ್ಯದಲ್ಲಿ ಘೋರ ದುರಂತ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವು.!

ಮಂಡ್ಯ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ  ಮುತ್ತತ್ತಿಯಲ್ಲಿ ನಡೆದಿದೆ. ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು Read more…

BIG NEWS: ಮನೆಯ ಟೆರೇಸ್ ಮೇಲೆ ಗಾಂಜಾ ಗಾರ್ಡನ್: ಪೊಲೀಸರ ದಾಳಿ; ಆರೋಪಿ ಅರೆಸ್ಟ್

ಮಂಡ್ಯ: ವ್ಯಕ್ತಿಯೋರ್ವ ಮನೆಯ ಟೆರೇಸ್ ಮೇಲೆಯೇ ಗಾಂಜಾ ಬೆಳೆದು ಗಾಂಜಾ ಗಾರ್ಡನ್ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಕರಿಯಪ್ಪ ಎಂಬಾತ ತನ್ನ ಮನೆಯ ಟೆರೇಸ್ ಮೇಲೆ Read more…

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ; ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಹತ್ಯೆಗೈಯಲಾಗಿದೆ. ಕೊಲೆಯಾದವರನ್ನು ವೇಣುಗೋಪಾಲ್ ರೆಡ್ಡಿ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ವಿಟ್ಲಸಂದ್ರದ ಬಳಿ ಈ ಘಟನೆ Read more…

ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳ ಸಂರಕ್ಷಣೆ 5 ವರ್ಷಕ್ಕೆ ಮಿತಿ

ಶಿವಮೊಗ್ಗ: ನ್ಯಾಯಾಲಯದ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು ಹೊರತುಪಡಿಸಿ, ಬಾಕಿ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು 25 ವರ್ಷಗಳ ಬದಲಾಗಿ ಕೇವಲ 5 Read more…

ಹಿಂದೂ ಮನೆಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ: ಪ್ರಕರಣ ದಾಖಲು

ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಲ್ಲುತೂರಾಟ ನಡೆಸಿರುವ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. ಕಿಡಿಗೇಡಿಗಳ ಗುಂಪೊಂದು ತಡರಾತ್ರಿ ಮಹೇಶ್ ಎಂಬುವವರ ಮನೆಯ ಮೇಲೆ Read more…

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ದುರಂತ; ಗುಂಡು ಹಾರಿಸಿ ಯುವಕನ ಹತ್ಯೆ | Shocking Video

ಪುಣೆ ಬಳಿಯ ದೇಹು ರಸ್ತೆಯಲ್ಲಿ ಭೀಕರ ಕೊಲೆ ನಡೆದಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದ 27 ವರ್ಷದ ಯುವಕನಿಗೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ವಿಕ್ರಮ್ ಗುರವ್ ಸ್ವಾಮಿ ರೆಡ್ಡಿ Read more…

BREAKING : ಗುಂಡಿಕ್ಕಿ ‘ಮೋಸ್ಟ್ ವಾಂಟೆಡ್’ ಡಚ್ ಡ್ರಗ್ಸ್ ಉದ್ಯಮಿ ‘ಮಾರ್ಕೊ ಎಬೆನ್’ ಹತ್ಯೆ.!

ಮೆಕ್ಸಿಕೊ: ಯುರೋಪಿನ ಮೋಸ್ಟ್ ವಾಂಟೆಡ್ ಅಪರಾಧಿಗಳಲ್ಲಿ ಒಬ್ಬನಾಗಿದ್ದ ಡಚ್ ಮಾದಕವಸ್ತು ಕಳ್ಳಸಾಗಣೆದಾರನನ್ನು ಮೆಕ್ಸಿಕೊದಲ್ಲಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಮೆಕ್ಸಿಕೊ ರಾಜಧಾನಿ ಮೆಕ್ಸಿಕೊ ನಗರದಿಂದ ಸುಮಾರು Read more…

ಮಹಾಕುಂಭಮೇಳಕ್ಕೆ ‘ವಂದೇ ಭಾರತ್’ ವಿಶೇಷ ರೈಲು ಸಂಚಾರ, ಪ್ರಯಾಣಿಕರಿಗೆ ಇಲ್ಲಿದೆ ಮಾಹಿತಿ

ಮಹಾ ಕುಂಭಮೇಳಕ್ಕೆ ಭೇಟಿ ನೀಡಲು ಬಯಸುವ ಭಕ್ತರ ಅನುಕೂಲಕ್ಕಾಗಿ ಉತ್ತರ ರೈಲ್ವೆ ಫೆಬ್ರವರಿ 15, 16 ಮತ್ತು 17 ರಂದು ನವದೆಹಲಿ ಮತ್ತು ವಾರಣಾಸಿ ನಡುವೆ (ಪ್ರಯಾಗ್ರಾಜ್ ಮೂಲಕ) Read more…

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಕುರುಬೂರು ಶಾಂತಕುಮಾರ್: ಪಂಜಾಬ್ ನಿಂದ ಬೆಂಗಳೂರಿಗೆ ಏರ್ ಲಿಫ್ಟ್

ನವದೆಹಲಿ: ಪಂಜಾಬ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ರಾಜ್ಯದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಪಂಜಾಬ್ ನಿಂದ ಬೆಂಗಳೂರಿಗೆ ಏರ್ ಲಿಫ್ಟ್ Read more…

GOOD NEWS : ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕಾ ನೀತಿ ಪ್ರಕಟ, ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ.!

ಬೆಂಗಳೂರು : ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕಾ ನೀತಿ ಪ್ರಕಟಿಸಲಾಗಿದ್ದು, 20 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 2025-30ರ ಅವಧಿಗೆ ನೂತನ ಕೈಗಾರಿಕಾ Read more…

ಪರೀಕ್ಷೆಗೆ ಹಾಜರಾಗಲು ಪ್ಯಾರಾಗ್ಲೈಡಿಂಗ್ ಬಳಸಿದ ವಿದ್ಯಾರ್ಥಿ ; ಟ್ರಾಫಿಕ್‌ ಕಿರಿಕಿರಿಯಿಲ್ಲದೆ ಸಕಾಲಕ್ಕೆ ಹಾಜರಾದ ಪರೀಕ್ಷಾರ್ಥಿ | Watch Video

ಮಹಾರಾಷ್ಟ್ರದ ವೈ ತಾಲೂಕಿನ ಪಸರಣಿ ಗ್ರಾಮದ ವಿದ್ಯಾರ್ಥಿಯೊಬ್ಬ ತನ್ನ ಪರೀಕ್ಷೆಗೆ ತಡವಾಗಿ ಹೋಗುವುದನ್ನು ತಪ್ಪಿಸಲು ಅಸಾಮಾನ್ಯ ಮಾರ್ಗವನ್ನು ಅನುಸರಿಸಿದ್ದಾನೆ – ನೇರವಾಗಿ ಕಾಲೇಜಿಗೆ ಪ್ಯಾರಾಗ್ಲೈಡಿಂಗ್ ಮೂಲಕ ಆಗಮಿಸಿದ್ದಾನೆ. ಸಾಮಾಜಿಕ Read more…

ಥಾಣೆಯಲ್ಲಿ ನಾಚಿಕೆಗೇಡಿ ಕೃತ್ಯ: ನಾಯಿ ಜೊತೆ ಲೈಂಗಿಕ ಸಂಬಂಧ ; ವ್ಯಕ್ತಿ ಅರೆಸ್ಟ್

ಥಾಣೆ: ಪ್ರಾಣಿ ದೌರ್ಜನ್ಯದ ಆಘಾತಕಾರಿ ಪ್ರಕರಣವೊಂದು ಥಾಣೆಯ ವಾಘ್ಳೆ ಎಸ್ಟೇಟ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಬೀದಿ ನಾಯಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ವ್ಯಕ್ತಿ‌ ಕುರಿತು ಸ್ಥಳೀಯ ಸ್ವಯಂಸೇವಕ ಶುಭಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...