alex Certify Latest News | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನನ್ನ ಹೆಂಡತಿ, ಪ್ರಿಯಕರನಿಗೆ ಶಿಕ್ಷೆ ವಿಧಿಸಿ : ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ.!

ದಾವಣಗೆರೆ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ. ಬಸವರಾಜ್ ಎಂಬುವವರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ನಡುರಸ್ತೆಯಲ್ಲಿಯೇ ರಂಪಾಟ!

ಉಡುಪಿ: ಕಂಠ ಪೂರ್ತಿ ಕುಡಿದ ವಿದ್ಯಾರ್ಥಿಗಳು ಬಾರ್ ಅಂಗಡಿ ಮುಂದೆ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣಿಪಾಲ್ ಕಾಯಿನ್ ಸರ್ಕಾಲ್ ನಲ್ಲಿ ನಡೆದಿದೆ. ಮದ್ಯದ Read more…

BREAKING : ಕೇಜ್ರಿವಾಲ್ ಬಳಸುತ್ತಿದ್ದ ‘ಶೀಶ್’ಮಹಲ್’ ಬಂಗಲೆ ತನಿಖೆಗೆ ಸಿವಿಸಿ ಆದೇಶ

ನವದೆಹಲಿ : ಸಿಪಿಡಬ್ಲ್ಯುಡಿ ಸಲ್ಲಿಸಿದ ವಾಸ್ತವಿಕ ವರದಿಯ ಆಧಾರದ ಮೇಲೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸ, 6, ಫ್ಲ್ಯಾಗ್ ಸ್ಟಾಫ್ ಬಂಗಲೆಯ ನವೀಕರಣದ ಬಗ್ಗೆ Read more…

ವರ್ಷದ 365 ದಿನಗಳೂ ಕೂಡ ಹೂಡಿಕೆದಾರರಿಗೆ ಕರ್ನಾಟಕದ ಬಾಗಿಲು ತೆರೆದಿರುತ್ತದೆ : DCM ಡಿಕೆ ಶಿವಕುಮಾರ್

ಬೆಂಗಳೂರು : ವರ್ಷದ 365 ದಿನಗಳೂ ಕೂಡ ಹೂಡಿಕೆದಾರರಿಗೆ ಕರ್ನಾಟಕದ ಬಾಗಿಲು ತೆರೆದಿರುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದ Read more…

KAS ಪರೀಕ್ಷೆಯಲ್ಲಿ ಮತ್ತೆ ಕನ್ನಡಿಗರಿಗೆ ಅನ್ಯಾಯ: ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ ಕೊಟ್ಟ ಕರವೇ ನಾರಾಯಣಗೌಡ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ನಡೆಸಿರುವ ಕೆ ಎ ಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಖಂಡಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಲು Read more…

ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ನಾಳೆ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು : ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಸಿಗಲಿದ್ದು, ನಾಳೆ ಡೆವಿಲ್ ಚಿತ್ರದ ಟೀಸರ್ ರಿಲೀಸ್ ಆಗಲಿದೆ. ದರ್ಶನ್ ಜೈಲಿಗೆ ಹೋದಾಗಿನಿಂದ ಡೆವಿಲ್ ಚಿತ್ರದ ಶೂಟಿಂಗ್ ಬಂದ್ Read more…

ಭದ್ರಾ ಹಿನ್ನೀರಿನಲ್ಲಿ ಮತ್ತೆ ಬೀಡುಬಿಟ್ಟ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ಭದ್ರಾ ಹಿನ್ನೀರಿನಲ್ಲಿ ಮತ್ತೆ 30ಕ್ಕೂ ಹೆಚ್ಚು ಕಡಾನೆಗಳ ಹಿಂಡು ಬೀಡುಬಿಟ್ಟಿವೆ. ಭದ್ರಾ ಹಿನ್ನೀರಿನ ಬಳಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ನಿನೆಯಷ್ಟೇ ಅರಣ್ಯ Read more…

2060 ರಲ್ಲಿ ಅಂತ್ಯವಾಗುತ್ತಾ ಈ ಜಗತ್ತು ? ವೈರಲ್‌ ಆಗಿದೆ ಈ ʼಭವಿಷ್ಯವಾಣಿʼ

ಸುಮಾರು 300 ವರ್ಷಗಳ ಹಿಂದೆ, ವಿಜ್ಞಾನ ಮತ್ತು ತಂತ್ರಜ್ಞಾನವು ಈಗಿನಷ್ಟು ಮುಂದುವರೆದಿರದ ಕಾಲದಲ್ಲಿ, ಸರ್ ಐಸಾಕ್ ನ್ಯೂಟನ್ ಎಂಬ ಮಹಾನ್ ವಿಜ್ಞಾನಿ ಜಗತ್ತಿನ ಅಂತ್ಯದ ಬಗ್ಗೆ ಒಂದು ಭವಿಷ್ಯ Read more…

BREAKING : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಎಫೆಕ್ಟ್ : ಬೆಂಗಳೂರಲ್ಲಿ ಭಾರಿ ಟ್ರಾಫಿಕ್ ಜಾಮ್ |Traffic Jam

ಬೆಂಗಳೂರು : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಯಾದ ಹಿನ್ನೆಲೆ ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಹೌದು, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳವಾದ ಹಿನ್ನೆಲೆ ಪ್ರಯಾಣಿಕರು Read more…

‘ಪ್ರಧಾನಿ ಮೋದಿ’ ಜೊತೆ ಕಾಣಿಸಿಕೊಂಡ ಈ ನೀಲಿ ಕಣ್ಣಿನ ಮಹಿಳೆ ಯಾರು? ಭಾರತದೊಂದಿಗಿನ ಸಂಬಂಧವೇನು?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಅಂತ್ಯಗೊಂಡಿದೆ. ಇದಾದ ನಂತರ ಪ್ರಧಾನಿ ಅಮೆರಿಕದಿಂದ ನೇರವಾಗಿ ಭಾರತಕ್ಕೆ ಮರಳಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕದ Read more…

ಕುಂಭಮೇಳದಲ್ಲಿ ಸತ್ತಿದ್ದಾನೆಂದು ಭಾವಿಸಿದ ವ್ಯಕ್ತಿ ʼತಿಥಿʼ ದಿನ ಪ್ರತ್ಯಕ್ಷ

ಪ್ರಯಾಗ್‌ರಾಜ್‌ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಮಹಾ ಕುಂಭ ಮೇಳದಲ್ಲಿ ಸತ್ತಿದ್ದಾರೆಂದು ಭಾವಿಸಲಾಗಿದ್ದ ವ್ಯಕ್ತಿಯೊಬ್ಬರು ಮಂಗಳವಾರ ಮನೆಗೆ ಮರಳಿದ್ದಾರೆ. ಆದರೆ, ಅವರು ಬಂದಾಗ ನೆರೆಹೊರೆಯವರು ತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಲು Read more…

ʼಚೆಕ್ʼ ಮೂಲಕ ವಹಿವಾಟು ನಡೆಸ್ತೀರಾ ? ಹಾಗಾದ್ರೆ ನಿಮಗೆ ತಿಳಿದಿರಲೇಬೇಕು ಈ ಮಾಹಿತಿ

ಡಿಜಿಟಲ್ ಬ್ಯಾಂಕಿಂಗ್ ಯುಗದಲ್ಲಿ, ಜನರು ಹೆಚ್ಚಾಗಿ ಆನ್‌ಲೈನ್ ವಹಿವಾಟುಗಳನ್ನು ಬಳಸುತ್ತಾರೆ, ಆದರೆ ಇಂದಿಗೂ ಅನೇಕ ಜನರು ಚೆಕ್ ಮೂಲಕ ಪಾವತಿಸಲು ಬಯಸುತ್ತಾರೆ. ಅನೇಕ ಬಾರಿ ಜನರು ಬ್ಯಾಂಕ್ ಚೆಕ್ Read more…

‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಅಂಚೆ ಕಚೇರಿಯಲ್ಲಿ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ |Post Office Recruitment 2025

ಇಂಡಿಯಾ ಪೋಸ್ಟ್ 2025 ರಲ್ಲಿ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಿದೆ.ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) ಮತ್ತು ಡಾಕ್ Read more…

ಉದ್ಯೋಗಿಗಳಿಗೆ ಶುಭ ಸುದ್ದಿ: ವೇತನದಲ್ಲಿ ಶೇ. 6-15 ರಷ್ಟು ಏರಿಕೆ ಸಾಧ್ಯತೆ

ಭಾರತೀಯ ಕಂಪನಿಗಳು ಈ ವರ್ಷ ತಮ್ಮ ಉದ್ಯೋಗಿಗಳಿಗೆ ಸರಾಸರಿ ಶೇ 6 ರಿಂದ 15 ರವರೆಗೆ ವೇತನ ಹೆಚ್ಚಳವನ್ನು ನೀಡುವ ಸಾಧ್ಯತೆಯಿದೆ ಎಂದು ವರದಿಯೊಂದು ತಿಳಿಸಿದೆ. ಜಾಗತಿಕ ನೇಮಕಾತಿ Read more…

ಉದ್ಯೋಗ ವಾರ್ತೆ : ಪಂಜಾಬ್ & ಸಿಂದ್ ಬ್ಯಾಂಕ್’ನಲ್ಲಿ 110 ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು punjabandsindbank.co.in ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ Read more…

ಪ್ರಯಾಣಿಕರ ಗಮನಕ್ಕೆ: ಈ ಭಾಗದ ರೈಲು ಸಂಚಾರ ರದ್ದು

ಮೈಸೂರು: ನೈಋತ್ಯ ರೈಲ್ವೆ ಎಲಿಯೂರು ರೈಲು ನಿಲ್ದಾಣದಲ್ಲಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮದ್ದೂರು, ಮೈಸೂರು ರೈಲು ಬಹುತೇಕ ರದ್ದಾಗಲಿದೆ. ಬೆಂಗಳೂರು-ಮೈಸೂರು ಮಧ್ಯೆ ಸಂಚರಿಸುವ ಮೆಮು ರೈಲುಗಳು ಮದ್ದೂರು ಮತ್ತು Read more…

BIG NEWS : ಮಹಾರಾಷ್ಟ್ರದಲ್ಲಿ ‘ಲವ್ ಜಿಹಾದ್’ ಕಾನೂನು ? 7 ಸದಸ್ಯರ ಸಮಿತಿ ರಚನೆ.!

ಮುಂಬೈ: ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳ ಉದಾಹರಣೆಯನ್ನು ಅನುಸರಿಸಿ ‘ಲವ್ ಜಿಹಾದ್’ ವಿರುದ್ಧ ಕಾನೂನು ರೂಪಿಸಲು ಪೊಲೀಸ್ ಮಹಾನಿರ್ದೇಶಕ Read more…

ದುಬೈನ ‘ಬುರ್ಜ್ ಖಲೀಫಾ’ದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟ ‘ಸಾಹಿಲ್ ಖಾನ್’ |WATCH VIDEO

ಖ್ಯಾತ ನಟ ‘ಸಾಹಿಲ್ ಖಾನ್’ ಪ್ರೇಮಿಗಳ ದಿನದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟ ಸಾಹಿಲ್ ಖಾನ್ ತಮ್ಮ ಗೆಳತಿ ಲವ್ ಮಿಲೇನಾ ಅಲೆಕ್ಸಾಂಡ್ರಾ ಅವರನ್ನು ಪ್ರೇಮಿಗಳ ದಿನದಂದು ದುಬೈನ Read more…

BIG NEWS: ಡೆಂಗ್ಯೂ ಹರಡಲು ಕಾರಣರಾದವರಿಗೆ ಇನ್ಮುಂದೆ ಬೀಳಲಿದೆ ಭಾರಿ ದಂಡ: ಹೈಕೋರ್ಟ್ ಸೂಚನೆ

ಬೆಂಗಳೂರು: ಡೆಂಗ್ಯೂ ಹರಡಲು ಕಾರಣದಾರವರಿಗೆ ಭಾರಿ ಮೊತ್ತದ ದಂಡ ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಡೆಂಗ್ಯೂ ಸೋಂಕು ಪೀಡಿತರು ಗುಣಮುಖರಾಗಲು ಕೇವಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದೇ ತಮ್ಮ Read more…

BIG NEWS : ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ, ಪೋಷಕರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಅರ್ಜಿ ಸ್ವೀಕಾರ ಆರಂಭವಾಗಿದೆ. ಆದರ್ಶ ವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರವೇಶ ಪರೀಕ್ಷೆಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ Read more…

BREAKING NEWS: ಮೆಟ್ರೋ ಪ್ರಯಾಣದ ಏರಿಕೆ ಖಂಡಿಸಿ ಪ್ರತಿಭಟನೆ: ABVP 16 ಕಾರ್ಯಕರ್ತರ ವಿರುದ್ಧ FIR

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಎಬಿವಿಪಿ Read more…

BREAKING : ಕಾಂಗ್ರೆಸ್ ಮುಖಂಡ ಬಿ.ಕೆ ಅಲ್ತಾಫ್ ಖಾನ್’ಗೆ ಕೊಲೆ ಬೆದರಿಕೆ, ‘FIR’ ದಾಖಲು.!

ಬೆಂಗಳೂರು : ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಗೆ ಕೊಲೆ ಬೆದರಿಕೆ ಬಂದಿದ್ದು, ಜೆಜೆ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. Read more…

BIG NEWS: ಚಿಕ್ಕಮಗಳೂರಿನಲ್ಲಿ ಒಂದೇ ದಿನ ನಾಲ್ವರಲ್ಲಿ ಮಂಗನ ಕಾಯಿಲೆ ದೃಢ: ಜಿಲ್ಲೆಯಲ್ಲಿ 18ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ-ಕೆಎಫ್ ಡಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಹೆಚ್ಚಿದ್ದು, ಆರೋಗ್ಯ ಇಲಾಖೆ ಯಾರೂ Read more…

ಗಮನಿಸಿ : ಹರಿದ ನೋಟುಗಳನ್ನು ಬದಲಾಯಿಸುವುದು ಹೇಗೆ.? ಇಲ್ಲಿದೆ ಮಾಹಿತಿ

ಹೆಚ್ಚಿನ ಜನರ ಬಳಿ ಹಳೆಯ ನೋಟುಗಳು ಇರುತ್ತದೆ. ಅದು ಹರಿದುಹೋಗಿರುತ್ತದೆ ಅಥವಾ ಅವು ಸಂಪೂರ್ಣವಾಗಿ ಹಳತಾಗಿರುತ್ತದೆ. ಅವು ಹರಿದುಹೋದರೂ, ಹಳೆಯದಾಗಿದ್ದರೂ ಅಥವಾ ಬಣ್ಣಗಳು ನೋಟುಗಳಿಗೆ ಅಂಟಿಕೊಂಡಿದ್ದರೂ ಅದನ್ನು ಅಂಗಡಿಯಲ್ಲಿ Read more…

ಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಬೆಂಗಳೂರು, ಧಾರವಾಡದಲ್ಲಿ ಮಾತ್ರ ಮುಖ್ಯ ಪರೀಕ್ಷೆ

ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಮಾರ್ಚ್ 28 ರಿಂದ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ Read more…

BREAKING : ಕಾರವಾರದಲ್ಲಿ ಘೋರ ದುರಂತ : ಜಲಪಾತದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು.!

ಕಾರವಾರ : ಜಲಪಾತದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಫಾಲ್ಸ್ ನಲ್ಲಿ ನಡೆದಿದೆ. ಜಲಪಾತಕ್ಕೆ ಆರು ಮಂದಿ ಯುವಕರು ತೆರಳಿದ್ದರು. Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಶಿವರಾತ್ರಿಗೆ ಮುನ್ನ ಹಬ್ಬದ ಕೊಡುಗೆಯಾಗಿ ಖಾತೆಗೆ ಹಣ ಜಮಾ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಶಿವರಾತ್ರಿಗೆ ಮುನ್ನ ಹಣ ಜಮಾ ಮಾಡುವ ಸಾಧ್ಯತೆ ಇದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು Read more…

BIG NEWS : ಹೊಸ ಇತಿಹಾಸ ಸೃಷ್ಟಿಸಿದ ‘ಮಹಾಕುಂಭಮೇಳ’ : ‘ತ್ರಿವೇಣಿ ಸಂಗಮ’ದಲ್ಲಿ 50 ಕೋಟಿ ಭಕ್ತರಿಂದ ಪುಣ್ಯಸ್ನಾನ.!

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್’ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವು ಮತ್ತೊಂದು ಮೈಲಿಗಲ್ಲನ್ನು ಸೃಷ್ಟಿಸಿದೆ. ಹೌದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಭಕ್ತರ ಸಂಖ್ಯೆ ಶುಕ್ರವಾರ Read more…

BREAKING : ಮಹಾಕುಂಭಮೇಳಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ 10 ಮಂದಿ ಸಾವು.!

ಮಹಾಕುಂಭಮೇಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ. ಮಿರ್ಜಾಪುರ- ಪ್ರಯಾಗ್ ರಾಜ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೊಲೆರೊ ವಾಹನ ಹಾಗೂ ಬಸ್ ಡಿಕ್ಕಿಯಾಗಿ Read more…

BIG NEWS: ಟ್ರಂಪ್‌ ಒತ್ತಡಕ್ಕೆ ಮಣಿದ ಭಾರತ ; ʼಬೌರ್ಬನ್ʼ ವಿಸ್ಕಿಯ ಮೇಲಿನ ಸುಂಕ ಇಳಿಕೆ

ಭಾರತವು ಬೌರ್ಬನ್ ವಿಸ್ಕಿಯ ಮೇಲಿನ ಸುಂಕವನ್ನು ಶೇ. 150 ರಿಂದ ಶೇ. 100 ಕ್ಕೆ ಇಳಿಸಿದೆ. ಈ ಕ್ರಮವು ಅಮೆರಿಕದ ಜನಪ್ರಿಯ ಬ್ರ್ಯಾಂಡ್‌ಗಳಾದ ಸನ್‌ಟೋರಿಯ ಜಿಮ್ ಬೀಮ್‌ನಂತಹ ಬ್ರ್ಯಾಂಡ್‌ಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...