alex Certify Latest News | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ ಆರೋಪ

ಕೊಪ್ಪಳ: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಶ್ರೀರಾಮನಗರದ ಬಾರ್ ನಲ್ಲಿ ಘಟನೆ ನಡೆದಿದೆ. ಶ್ರೀ ರಾಮನಗರದ Read more…

ಕನ್ನಡಿಗರಿಗೆ ಮಾತ್ರ ಜವಾನ, ಜಾಡಮಾಲಿಯಂತಹ ಹುದ್ದೆ: ಖಾಸಗಿ ಕಂಪನಿಗಳ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ

ಬೆಂಗಳೂರು: ಕನ್ನಡಿಗರ ನೆಲ, ಜಲ ಪಡೆದುಕೊಂಡು ಅವರಿಗೆ ಉದ್ಯೋಗ ನೀಡದೆ, ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಲೇ ಜವಾನ ಜಾಡಮಾಲಿಯಂತಹ ಸಿ, ಡಿ ದರ್ಜೆ ಹುದ್ದೆಗಳಿಗೆ ಮಾತ್ರ ಕನ್ನಡಿಗರನ್ನು Read more…

ರಕ್ಷಣೆಗೆ ಅತ್ಯಧಿಕ ಹಣ ವ್ಯಯ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ

ನವದೆಹಲಿ: ಭಾರತದ ರಕ್ಷಣಾ ಪಡೆಗಳು 2023ನೇ ಸಾಲಿನಲ್ಲಿ 7,10,600 ಕೋಟಿ ರೂಪಾಯಿ ಖರ್ಚು ಮಾಡುವ ಮೂಲಕ ಜಾಗತಿಕ ರಕ್ಷಣಾ ವೆಚ್ಚದಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ಸ್ಟಾಕ್ ಹೋಂ ಶಾಂತಿ Read more…

ಸಿಇಟಿ ಗೊಂದಲ ಪರಿಹಾರಕ್ಕೆ ತಜ್ಞರ ಮಹತ್ವದ ಸಲಹೆ: ಕೃಪಾಂಕ, ಮರು ಪರೀಕ್ಷೆ ಬದಲು ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಮೌಲ್ಯಮಾಪನಕ್ಕೆ ಸೂಚನೆ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮ ಹೊರತಾದ ಪ್ರಶ್ನೆ ಕೇಳಿದ್ದು, ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಆ ಪ್ರಶ್ನೆಗಳನ್ನು ಕೈಬಿಟ್ಟು ಮೌಲ್ಯಮಾಪನ ಮಾಡುವುದೇ ಸೂಕ್ತವೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೃಪಾಂಕ Read more…

ಏ. 28, 29ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಪ್ರಚಾರ Read more…

ಒಬಿಸಿ ಪಟ್ಟಿಗೆ ಮುಸ್ಲಿಂ ಸೇರ್ಪಡೆ ಮಾಡಿದ ಕರ್ನಾಟಕ ಸರ್ಕಾರದ ನಿರ್ಧಾರ ಸಂವಿಧಾನ ಆಶಯಗಳಿಗೆ ವಿರುದ್ಧ: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕಿಡಿ

ನವದೆಹಲಿ: ಮೀಸಲಾತಿ ಉದ್ದೇಶದಿಂದ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿ ಎಂದು ವರ್ಗೀಕರಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ(NCBC) ತೀವ್ರವಾಗಿ ಟೀಕಿಸಿದೆ. ಕರ್ನಾಟಕ ಸರ್ಕಾರದ ಈ Read more…

ಈ ವಸ್ತುಗಳು ಮನೆಯಿಂದ ದೂರವಿದ್ರೆ ಕಾಡಲ್ಲ ನಕಾರಾತ್ಮಕ ಶಕ್ತಿ

ನಕಾರಾತ್ಮಕ ಶಕ್ತಿ ಮನೆಯನ್ನು ಪ್ರವೇಶ ಮಾಡಿದ್ರೆ ಮನೆಯಲ್ಲಿ ಅಶಾಂತಿ, ದುಃಖ, ನೋವು ನೆಲೆಸುತ್ತದೆ ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ಮನೆಯಲ್ಲಿರುವ ಕೆಲವೊಂದು ವಸ್ತುಗಳಿಂದಾಗಿ ಮನೆಯೊಳಗೆ ನಕಾರಾತ್ಮಕ ಶಕ್ತಿ ನಿರಾಯಾಸವಾಗಿ Read more…

63 ಎಸೆತದಲ್ಲಿ 124 ರನ್: ಸ್ಟೋಯ್ನಿಸ್ ಆರ್ಭಟಕ್ಕೆ ದಾಖಲೆ ಉಡೀಸ್

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಆರು ವಿಕೆಟ್ ಜಯ ಸಾಧಿಸಿದೆ. ಈ ಋತುವಿನಲ್ಲಿ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 5 ಕೋಟಿ ರೂ.ಗೂ ಅಧಿಕ ಮೌಲ್ಯದ ಬಟ್ಟೆ ಸುಟ್ಟು ಭಸ್ಮ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಣಿಪಾಲ್ ಕಂಟ್ರಿ ರೋಡ್ ನಲ್ಲಿ ಟಿಂಬರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಕ್ಕದ Read more…

BREAKING: ಬೆಂಗಳೂರಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆನಂದರಾವ್ ಸರ್ಕಲ್ ಫ್ಲೈ ಓವರ್ ಮೇಲಿಂದ ಬಿತ್ತು ವ್ಯಕ್ತಿ ಮೃತಪಟ್ಟ ಘಟನೆ ಬೆಳಗಿನ ಜಾವ ಮೂರು Read more…

SHOCKING: ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವು

ಚಿಕ್ಕಮಗಳೂರು: ಆಟವಾಡುವ ವೇಳೆ ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಮೇಲಪಾಲ್ ಸಮೇಪದ ಕರ್ಕೇಶ್ವರ ಕೈಮರದಲ್ಲಿ ಮಂಗಳವಾರ ನಡೆದಿದೆ. ಸನ್ಮಯ್(12) ಮೃತಪಟ್ಟ Read more…

ಲಕ್ಕುಂಡಿಯ ವಿಶ್ವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದೀರಾ

ಭಾರತ ಹಲವು ಪುರಾತನ ವಾಸ್ತುಶಿಲ್ಪಗಳನ್ನು ಒಳಗೊಂಡ ರಾಷ್ಟ್ರ. ಐತಿಹಾಸಿಕ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುವವರಿಗೆ ಲಕ್ಕುಂಡಿ ಅತ್ಯುತ್ತಮ ತಾಣ. ಲಕ್ಕುಂಡಿ ಗದಗ ನಗರದಿಂದ 11ಕಿಮೀ ದೂರದಲ್ಲಿದೆ. ಇದನ್ನು ದೇವಾಲಯಗಳ ಸ್ವರ್ಗವೆಂದು Read more…

ಮಕ್ಕಳು ಪೆನ್ಸಿಲ್ ನಿಂದ ಗೋಡೆ ತುಂಬಾ ಗೀಚಿಟ್ಟಿದ್ದಾರಾ….?

ಮನೆಯಲ್ಲಿ ಮಕ್ಕಳು ಇದ್ದರೆ ಏನಾದರೂ ತಂಟೆ ಮಾಡುತ್ತಿರುತ್ತಾರೆ. ಅದರಲ್ಲೂ ಇವಾಗಷ್ಟೇ ಪೆನ್ಸಿಲ್, ಪೆನ್ನು ಹಿಡಿಯುವುದಕ್ಕೆ ಶುರುಮಾಡಿದ ಮಕ್ಕಳಿದ್ದರಂತೂ ಕೇಳುವುದೇ ಬೇಡ. ಗೋಡೆ ಮೇಲೆ ನಾನಾ ರೀತಿಯ ಚಿತ್ತಾರಗಳು ಮೂಡುವುದಕ್ಕೆ Read more…

ಕಂಕುಳಿನ ಕಪ್ಪು ಕಲೆಯಿಂದ ಬೇಸತ್ತಿದ್ದೀರಾ……? ಈ ಮನೆ ಮದ್ದುಗಳನ್ನ ಟ್ರೈ ಮಾಡಿ ನೋಡಿ

ಕಂಕುಳಲ್ಲಿ ಕಪ್ಪು ಕಲೆ ಬಹುತೇಕ ಮಂದಿಗೆ ಇರುವ ಸಮಸ್ಯೆ. ಈ ಸಮಸ್ಯೆಯಿಂದಾಗಿ ಮಹಿಳೆಯರಿಗೆ ತುಂಬಾನೇ ಕಷ್ಟ ಎನಿಸುತ್ತೆ. ಸ್ಲೀವ್​ಲೆಸ್​​​​ ಟಾಪ್​ಗಳನ್ನ ಧರಿಸಿದ ವೇಳೆ ಈ ಕಪ್ಪು ಕಲೆ ಎದ್ದು Read more…

ಬೆಂಗಳೂರಲ್ಲಿ ವಿಶ್ವವಿಖ್ಯಾತ ಕರಗ ಮಹೋತ್ಸವ ಸಂಭ್ರಮ

ಬೆಂಗಳೂರು: ಬೆಂಗಳೂರಿನಲ್ಲಿ ಕರಗ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ವೀರಕುಮಾರರ ಅಲಗು ಸೇವೆ, ಭಕ್ತರ ಸಡಗರ ಮುಗಿಲು ಮುಟ್ಟಿದೆ. ಕಬ್ಬನ್ ಪೇಟೆಯಿಂದ ಕರಗ ಮಹೋತ್ಸವ ಆರಂಭವಾಗಿದೆ. ಮಸ್ತಾನ್ ಸಾಬ್ Read more…

ʼಮುಲ್ತಾನಿ ಮಿಟ್ಟಿʼ ಪ್ಯಾಕ್ ನಿಂದ ತ್ವಚೆಗೆ ಇದೆ ಈ ಲಾಭ

ಸೌಂದರ್ಯ ಹೆಚ್ಚಿಸುವಲ್ಲಿ ಮುಲ್ತಾನಿ ಮಿಟ್ಟಿ ಹೆಚ್ಚಿನ ಪಾತ್ರ ವಹಿಸುತ್ತದೆ. ಮುಖದಲ್ಲಿನ ಎಣ್ಣೆಯ ಅಂಶ ಕಡಿಮೆ ಮಾಡಿ. ಚರ್ಮವನ್ನು ನಳನಳಿಸುವಂತೆ ಮಾಡುತ್ತದೆ. ಸಾಕಷ್ಟು ಚರ್ಮಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸುವ ಗುಣ Read more…

ಅಕ್ರಮ ಮರಳು ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಶಾಸಕನಿಗೆ ಜೀವ ಬೆದರಿಕೆ

ದಾವಣಗೆರೆ: ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದ ಹರಿಹರ ಶಾಸಕ ಬಿ.ಪಿ. ಹರೀಶ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. Read more…

ಬೇಸಿಗೆಯಲ್ಲಿ ಮಾಡಿ ಸವಿಯಿರಿ ಮೊಸರಿನ ʼಐಸ್ ಕ್ರೀಂʼ

ಬೇಸಿಗೆಯಲ್ಲಿ ಐಸ್ ಕ್ರೀಂ, ತಂಪು ಪಾನೀಯ, ಮೊಸರು ಇದೆಲ್ಲ ಯಾರು ಬೇಡ ಹೇಳ್ತಾರೆ. ತಣ್ಣನೆಯ ಐಸ್ ಕ್ರೀಂ ಹಾಗೆ ಮೊಸರನ್ನು ಎಲ್ಲರೂ ಇಷ್ಟಪಡ್ತಾರೆ. ಮೊಸರಿನಲ್ಲೇ ಐಸ್ ಕ್ರೀಂ ಮಾಡಬಹುದು Read more…

ಬೆಳಗಾವಿ ಮಹಿಳೆ ವಿವಸ್ತ್ರ ಕೇಸ್ ವಿಚಾರಣೆಗೆ ಒಂದು ವರ್ಷ ಕಾಲಮಿತಿ ನಿಗದಿ: ಹೈಕೋರ್ಟ್ ಆದೇಶ

ಬೆಂಗಳೂರು: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ, ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಒಂದು Read more…

ಪಾರಿವಾಳಗಳು ಬಾಲ್ಕನಿಯಲ್ಲಿ ಗಲೀಜು ಮಾಡುವುದನ್ನು ತಡೆಯಲು ಫಾಲೋ ಮಾಡಿ ಈ ಟಿಪ್ಸ್

ಹೆಚ್ಚಾಗಿ ಪಾರಿವಾಳಗಳು ಮನೆಗಳ ಮಹಡಿಯ ಮೇಲೆ ಅಥವಾ ಬಾಲ್ಕನಿಯಲ್ಲಿ ಬಂದು ಕುಳಿತುಕೊಳ್ಳುತ್ತವೆ. ಹಾಗೇ ಅಲ್ಲಿ ಗಲೀಜು ಮಾಡಿ ಆ ಸ್ಥಳವನ್ನು ಹಾಳು ಮಾಡುತ್ತವೆ. ಅವುಗಳನ್ನು ಎಷ್ಟು ಬಾರಿ ಓಡಿಸಿದರೂ Read more…

ಗುಡುಗು, ಗಾಳಿ ಸಹಿತ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್

ಬೆಂಗಳೂರು: ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, Read more…

ಸದಾ ಫಿಟ್ ಆಂಡ್ ಯಂಗ್ ಆಗಿರಲು ಮುಖ್ಯ ಈ ಆಹಾರ

ಯೌವನದ ಹೊಳಪು ವಯಸ್ಸಾದ ನಂತರವೂ ಇರಬೇಕೆಂಬುದು ಎಲ್ಲರ ಆಸೆ. ಸದಾ ಫಿಟ್ ಆ್ಯಂಡ್ ಯಂಗ್ ಆಗಿರಬೇಕೆಂದ್ರೆ ನಮ್ಮ ಆಹಾರದ ಮೇಲೆ ನಿಯಂತ್ರಣವಿರಬೇಕು. ಪೌಷ್ಟಿಕಾಂಶಗಳು ಹೆಚ್ಚಿರುವ ಆಹಾರದ ಸೇವನೆಯಿಂದ ಹೆಚ್ಚು Read more…

ವಿಮೆ ಪಡೆಯಲು ಇದ್ದ ವಯೋಮಿತಿ ರದ್ದು: ವಿಮೆ ನಿಯಂತ್ರಣ ಪ್ರಾಧಿಕಾರ ಆದೇಶ

ನವದೆಹಲಿ: ಆರೋಗ್ಯ ವಿಮೆ ಪಡೆದುಕೊಳ್ಳಲು ಇದ್ದ 65 ವರ್ಷಗಳ ವಯೋಮಿತಿಯನ್ನು ರದ್ದು ಮಾಡಿ ಭಾರತೀಯ ವಿಮಾನ ನಿಯಂತ್ರಣ ಪ್ರಾಧಿಕಾರ ಆದೇಶ ಹೊರಡಿಸಿದೆ. ಇನ್ನು ಮುಂದೆ 65 ವರ್ಷ ಮೇಲ್ಪಟ್ಟವರು Read more…

ಈ ʼಹಣ್ಣುʼ ತಿನ್ನೋದರಿಂದ ಸುಲಭವಾಗಿ ಕಡಿಮೆ ಮಾಡಬಹುದು ತೂಕ

ವರ್ಷವಿಡಿ ವ್ಯಾಯಾಮ ಮಾಡಿದರೂ ತೂಕ ಕಡಿಮೆ ಆಗ್ತಾ ಇಲ್ಲ. ತೂಕ ಕಡಿಮೆ ಮಾಡುವ ವಿಧಾನ ಯಾವುದಪ್ಪ ಅಂತಾ ಚಿಂತೆ ಮಾಡೋರಿಗೆ ಇಲ್ಲಿದೆ ಸುಲಭ ಉಪಾಯ. ಒಂದು ಜಾತಿಯ ಹಣ್ಣು Read more…

14 ಕ್ಷೇತ್ರಗಳಲ್ಲಿ ಇಂದು ಸಂಜೆಯಿಂದ ಮನೆ ಮನೆ ಪ್ರಚಾರ, ಶುಕ್ರವಾರ ಮತದಾನ

ಬೆಂಗಳೂರು: ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದೆ. ಪ್ರಚಾರದ ಅಬ್ಬರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ಇಂದು ಸಂಜೆ Read more…

ಆಕರ್ಷಕ ಗಡ್ಡ ನಿಮ್ಮದಾಗಬೇಕಾ……?

ಗಡ್ಡ ಬಿಡೋದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್. ಇದು ಹುಡುಗ್ರ ಸೌಂದರ್ಯ ಹೆಚ್ಚಿಸುವ ಜೊತೆಗೆ ಹುಡುಗಿಯರನ್ನು ಆಕರ್ಷಿಸುತ್ತದೆ. ಗಡ್ಡ ಬಿಟ್ರೆ ಕೆಲಸ ಮುಗಿಯಲಿಲ್ಲ. ಗಡ್ಡದ ಆರೈಕೆ ಅತಿ ಮುಖ್ಯ. ಗಡ್ಡ Read more…

ಬೆವರಿನಿಂದ ಮುಕ್ತಿ ಹೊಂದಲು ಇಲ್ಲಿದೆ ಕೆಲ ಟಿಪ್ಸ್

ಬೇಸಿಗೆಯಲ್ಲಿ ಎಲ್ಲರೂ ಉಸ್ಸಪ್ಪಾ ಅಂತಾರೆ. ಬೆವರಿಗೆ ಬೆಂಡಾಗುವವರೇ ಜಾಸ್ತಿ. ಬೆವರಿನ ದುರ್ವಾಸನೆ ಬೇರೆ. ಇದರಿಂದ ಮುಕ್ತಿ ಹೊಂದಲು ಇಲ್ಲಿದೆ ಕೆಲ ಟಿಪ್ಸ್. ಪ್ರತಿದಿನ ವಾಕಿಂಗ್ ಮಾಡೋದ್ರಿಂದ ಶುದ್ಧ ಗಾಳಿ Read more…

ಲಕ್ಷ್ಮಿ ಕೃಪೆಗೆ ಪಾತ್ರರಾಗಬೇಕೆಂದ್ರೆ ಪಾಲಿಸಿ ಈ ನಿಯಮ

ತಾಯಿ ಲಕ್ಷ್ಮಿ ಕೃಪೆಗೆ ಪಾತ್ರವಾಗೋದು ಸುಲಭದ ಮಾತಲ್ಲ. ದೇವರ ಪೂಜೆಯನ್ನು ಭಕ್ತಿಯಿಂದ ಮಾಡಿದ್ರೆ ಸಾಲದು. ಕೆಲವೊಂದು ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕಾಗುತ್ತದೆ. ನಿಯಮದಂತೆ ನಡೆದುಕೊಳ್ಳದೆ ಹೋದಲ್ಲಿ ಲಕ್ಷ್ಮಿ ಮುನಿಸಿಕೊಳ್ತಾಳೆ. ಬೆಳಿಗ್ಗೆ Read more…

ಮಹಿಳೆಯರ ಪಾಲಿಗೆ ಅಪಾಯಕಾರಿ ಪುನರಾವರ್ತಿತ ಗರ್ಭಪಾತ; ಅಡ್ಡ ಪರಿಣಾಮಗಳ ಬಗ್ಗೆ ನಿಮಗೆ ತಿಳಿದಿರಲಿ

ಹೆಚ್ಚಿನ ಮಹಿಳೆಯರಿಗೆ ಗರ್ಭಾವಸ್ಥೆಯು ಬಹಳ ಸೂಕ್ಷ್ಮವಾದ ಸಮಯವಾಗಿರುತ್ತದೆ. ಆದರೆ ಅನೇಕ ಬಾರಿ ವಿವಿಧ ಕಾರಣಗಳಿಂದಾಗಿ ಗರ್ಭಪಾತ ಮಾಡಿಕೊಳ್ಳುವುದು ಅನಿವಾರ್ಯವಾಗುತ್ತದೆ. ಇದು ತಾಯಿ ಮತ್ತು ಇಡೀ ಕುಟುಂಬಕ್ಕೆ ನೋವುಂಟು ಮಾಡುವ Read more…

BIG NEWS: ದೇಶಕ್ಕಾಗಿ ನನ್ನ ತಾಯಿ ಮಾಂಗಲ್ಯ, ತಂದೆ ಜೀವವನ್ನೇ ತ್ಯಾಗ ಮಾಡಿದ್ದಾರೆ: ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಪ್ರಿಯಾಂಕಾ ಗಾಂಧಿ ನೇರ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ. ಭೂಮಿ, ಒಡವೆ, ವಸ್ತು, ಹೆಣ್ಣುಮಕ್ಕಳ ಮಂಗಳಸೂತ್ರವನ್ನು ಕೂಡ ಮುಸ್ಲಿಮರಿಗೆ ಕೊಡಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...