alex Certify Latest News | Kannada Dunia | Kannada News | Karnataka News | India News - Part 601
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ತೆರಿಗೆ: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ- ಖಾತೆ ನೀಡಲು ಕ್ರಮ

ಬೀದರ್: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿರುವ ಕಟ್ಟಡಗಳಿಗೆ ಇ- ಖಾತೆ ನೀಡುವ ಕುರಿತಾಗಿ ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಗುರುವಾರ ಹಿರಿಯ ಐಎಎಸ್ ಅಧಿಕಾರಿ Read more…

ಗಮನಿಸಿ : ಇಂದಿನಿಂದ ಜಾರಿಗೆ ಬರಲಿರುವ ಈ ನಿಯಮಗಳ ಬಗ್ಗೆ ತಿಳಿದುಕೊಳ್ಳಿ|

ನವದೆಹಲಿ : ಪ್ರತಿ ತಿಂಗಳ ಮೊದಲನೇ ತಾರೀಖಿನಂದು, ಕೆಲವು ಹೊಸ ಹಣಕಾಸು ನಿಯಮಗಳು ಪ್ರಾರಂಭವಾಗುತ್ತವೆ. ಆದ್ದರಿಂದ, ಡಿಸೆಂಬರ್ 1 ರ ಇಂದಿನಿಂದ ಅಂತಹ ಹಲವಾರು ಕೆಲವು ಹೊಸ ಹಣಕಾಸು Read more…

ಜಗತ್ತಿನ ಅತ್ಯಂತ ಸುಂದರ ಸ್ಥಳಗಳಿವು: ನೋಡಿದರೆ ಬೆರಗಾಗುವುದು ಖಚಿತ….!

ಕೊರೊನಾ ಮಹಾಮಾರಿಯಿಂದ ಕಂಗೆಟ್ಟು ಮನೆಯಲ್ಲೇ ಕುಳಿತ ಅದೆಷ್ಟೋ ಮಂದಿ ಈಗಾಗಲೇ 2022 ರ ಕನಸನ್ನು ಕಾಣುತ್ತಿರಬಹುದು. ಮನೆಯಲ್ಲಿ ಕೂತು ಕೂತು ಬೋರ್ ಆಗಿರುವವರು ಜಗತ್ತಿನ ಕೆಲ ಸುಂದರ ಸ್ಥಳಗಳನ್ನು Read more…

ಮಗನ ಸಾವಿನ ನೋವಲ್ಲೂ ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಕುಟುಂಬ

ಚಾಮರಾಜನಗರ: ಪುತ್ರನನ್ನು ಕಳೆದುಕೊಂಡ ನೋವಿನ ನಡುವೆಯೂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಕುಟುಂಬದವರು ಮೃತನ ಅಂಗಾಂಗ ದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಶಿಂಡನಪುರದ ಸುಬ್ಬಪ್ಪ Read more…

ಪ್ರಧಾನಿ ಮೋದಿ ದುಬೈ ಪ್ರವಾಸ : ಭಾರತೀಯ ಸಮುದಾಯದಿಂದ ʻನಮೋʼಗೆ ಅದ್ಧೂರಿ ಸ್ವಾಗತ| PM Modi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ದುಬೈ ಪ್ರವಾಸ ಕೈಗೊಂಡಿದ್ದು,  ವಿಶ್ವಸಂಸ್ಥೆಯ ‘ಕಾನ್ಫರೆನ್ಸ್ ಆಫ್ ದಿ ಪಾರ್ಟಿಸ್’ ಜೊತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. Read more…

ನಿಗಮ -ಮಂಡಳಿ ನೇಮಕಾತಿ ಬಗ್ಗೆ ಅಸಮಾಧಾನ: ಪರಮೇಶ್ವರ್ ಬಳಿಕ ಸತೀಶ್ ಜಾರಕಿಹೊಳಿ ಅತೃಪ್ತಿ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ವಿಚಾರದಲ್ಲಿ ಹಿರಿಯರ ಅಭಿಪ್ರಾಯ ಪಡೆಯದಿರುವ ಬಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೂಡ Read more…

BIG NEWS : ಮಕ್ಕಳಲ್ಲಿ ನ್ಯುಮೋನಿಯಾ ಆತಂಕ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು :  ಚೀನಾದಲ್ಲಿ ಮಕ್ಕಳ ಉಸಿರಾಟದ ಕಾಯಿಲೆಯ ಉಲ್ಬಣ ಪ್ರಕರಣವನ್ನು ಗಮನಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಇನ್ಫ್ಲುಯೆನ್ಸ (ಶೀತ ಜ್ವರ) ಪ್ರಕರಣಗಳ ನಿರ್ವಹಣೆಗೆ ಸಂಬಂಧಿಸಿದಂತೆ Read more…

ಹೀಗೆ ಸ್ವಚ್ಛಗೊಳಿಸಿ ಕಾಫಿ ಸೋಸುವ ಜಾಲರಿ

ಕಾಫಿ, ಟೀ ಸೋಸುವ ಜಾಲರಿಯನ್ನು ಪ್ರತಿ ನಿತ್ಯ ಬಳಸುವುದರಿಂದ ಅವು ಬೇಗ ಕಲೆಯಾಗುತ್ತವೆ. ಅವುಗಳನ್ನು ಎಷ್ಟು ಉಜ್ಜಿದರೂ ಕಲೆ ಹಾಗೆ ಉಳಿದುಕೊಂಡಿರುತ್ತವೆ. ಕೆಲ ಸರಳ ವಿಧಾನ ಅನುಸರಿಸುವುದರ ಮೂಲಕ Read more…

ದೇಶದ ಜನತೆಗೆ ಪ್ರಧಾನಿ ಮೋದಿ ಸಿಹಿ ಸುದ್ದಿ: ಸಬ್ಸಿಡಿ ದರದಲ್ಲಿ ಔಷಧ ವಿತರಿಸುವ ಜನೌಷಧಿ ಕೇಂದ್ರಗಳ ಸಂಖ್ಯೆ 25 ಸಾವಿರಕ್ಕೆ ಹೆಚ್ಚಳ

ನವದೆಹಲಿ: ಸಬ್ಸಿಡಿ ದರದಲ್ಲಿ ಔಷಧಗಳನ್ನು ಪೂರೈಸುವ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000 ಕ್ಕೆ ವಿಸ್ತರಿಸಲಾಗುವುದು. ಈ ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಚಾಲನೆ ನೀಡಿದ್ದಾರೆ. Read more…

ಸಾರ್ವಜನಿಕರ ಗಮನಕ್ಕೆ : ʻಆಯುಷ್ಮಾನ್ ಭಾರತ್ʼ ಯೋಜನೆಯಲ್ಲಿ ಯಾವ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ? ಇಲ್ಲಿದೆ ಪಟ್ಟಿ

ಬೆಂಗಳೂರು  : ಕೇಂದ್ರ ಸರ್ಕಾರವು ದೇಶದ ಪ್ರತಿಯೊಂದು ವರ್ಗಕ್ಕೂ ವಿಭಿನ್ನ ರೀತಿಯ ಯೋಜನೆಗಳನ್ನು ತರುತ್ತಲೇ ಇರುತ್ತದೆ. ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಈ ಯೋಜನೆಯ ಮೂಲಕ ಸಹಾಯ ಮಾಡಲಾಗುತ್ತದೆ. ಇಂದಿನ Read more…

ಲೋಕಸಭೆ ಚುನಾವಣೆ ಹಿನ್ನೆಲೆ ಫೆಬ್ರವರಿ ಅಂತ್ಯದೊಳಗೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2024 -25 ನೇ ಸಾಲಿನ ರಾಜ್ಯ ಬಜೆಟ್ ಅನ್ನು 2024ರ ಫೆಬ್ರವರಿ ಅಂತ್ಯದೊಳಗೆ ಮಂಡಿಸಲು ಸರ್ಕಾರ ತೀರ್ಮಾನಿಸಿದೆ. ಫೆಬ್ರವರಿ ಆರಂಭದಲ್ಲಿ ಕೇಂದ್ರ ಬಜೆಟ್ Read more…

BIG NEWS : ಭಾರತ ವಿರೋಧಿ ಭಯೋತ್ಪಾದಕ, ಪಾಕ್ ಜೈಶ್ ಕಮಾಂಡರ್ ʻಯೂನುಸ್ ಖಾನ್ʼ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದ “ಅಪರಿಚಿತ ದಾಳಿಕೋರರು” ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ವ್ಯಕ್ತಿಗಳನ್ನು ಹತ್ಯೆ ಮಾಡುತ್ತಿರುವುದು ಮುಂದುವರಿಸಿದ್ದಾರೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ. ಈ ಅಪರಿಚಿತ ದಾಳಿಕೋರರು ಪಾಕಿಸ್ತಾನ Read more…

ಪ್ರೀತಿಯಲ್ಲಿ ಬಿದ್ದವರಲ್ಲಿ ಕಾಣಿಸುತ್ತೆ ಈ ಕೆಲ ಬದಲಾವಣೆ

ಪ್ರೀತಿಯ ಬಗ್ಗೆ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರೀತಿ ಅನುಭವಿಸಿದಾಗ ಮಾತ್ರ ತಿಳಿಯುವಂತಹದ್ದು. ಪ್ರೀತಿಯಲ್ಲಿ ಬಿದ್ದವರು ಜಗತ್ತು ಮರೆಯುತ್ತಾರೆ ಎಂಬ ಮಾತಿದೆ. ಕೆಲವರಿಗೆ ತಾವು ಪ್ರೀತಿಯಲ್ಲಿ ಬಿದ್ದಿದ್ದೇವಾ, ಇಲ್ಲವಾ ಎಂಬ Read more…

BIG NEWS : ಚುನಾವಣೆ ಸಮೀಪಿಸುತ್ತಿದ್ದಂತೆ ಸುಪ್ರೀಂ ಕೋರ್ಟ್‌ ನಲ್ಲಿ ʻವಂಚನೆʼ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತದೆ : ಸಿಜೆಐ

ನವದೆಹಲಿ: ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಮತ್ತು ನ್ಯಾಯಾಲಯವು ರಾಜಕೀಯ ತೊಡಗಿಸಿಕೊಳ್ಳುವಿಕೆಯ ತಾಣವಾಗುತ್ತಿದ್ದಂತೆ ಸುಪ್ರೀಂ ಕೋರ್ಟ್ನಲ್ಲಿ “ವಂಚನೆ ಪ್ರಕರಣಗಳ” ಸಂಖ್ಯೆ ಹೆಚ್ಚಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಗುರುವಾರ ಹೇಳಿದ್ದಾರೆ. Read more…

ʼಹಿಮ್ಮಡಿʼ ನೋವು ನಿವಾರಣೆಗೆ ಮನೆಯಲ್ಲಿಯೇ ನೀಡಿ ಈ ರೀತಿ ಚಿಕಿತ್ಸೆ

ಹೈ ಹೀಲ್ಡ್ ಚಪ್ಪಲಿಗಳನ್ನು ಹಾಕುವುದರಿಂದ, ಸರಿಯಾಗಿ ಹೊಂದಿಕೊಳ್ಳದ ಬೂಟುಗಳನ್ನು ಧರಿಸುವುದರಿಂದ, ಗಟ್ಟಿಯಾದ ನೆಲದಲ್ಲಿ ನಡೆಯುವುದರಿಂದ ಕೆಲವರಿಗೆ ಹಿಮ್ಮಡಿಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ನೋವನ್ನು ನಿವಾರಿಸಲು ಮನೆಯಲ್ಲಿಯೇ ಈ ರೀತಿ Read more…

ಪ್ರಯಾಣದ ಸುರಕ್ಷತೆಗೆ ʻBMTCʼ ಬಸ್ ಗಳಲ್ಲಿ ʻಮೊಬೈಲ್ 8 ಕನೆಕ್ಟ್’ ಸಾಧನ ಅಳವಡಿಕೆ

ಬೆಂಗಳೂರು : ಬಿಎಂಟಿಸಿ ಬಸ್‌ ಪ್ರಯಾಣಿಕರ ಸುರಕ್ಷತೆಗೆ ಬಸ್‌ ಗಳಲ್ಲಿ ಮೊಬೈಲ್ 8 ಕನೆಕ್ಟ್’ ಎಂಬ ಸಾಧನವನ್ನು ಅಳವಡಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಈ Read more…

BIG BREAKING : ಗ್ರಾಹಕರಿಗೆ ಬಿಗ್ ಶಾಕ್ : ತಿಂಗಳ ಮೊದಲ ದಿನವೇ ʻLPGʼ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 21 ರೂ.ಹೆಚ್ಚಳ| LPG Price Hike

ನವದೆಹಲಿ : ಪಂಚ ರಾಜ್ಯಗಳ ಚುನಾವಣೆ ಮುಗಿದ ಕೂಡಲೇ ಎಲ್ಪಿಜಿ ವಾಣಿಜ್ಯ ಸಿಲಿಂಡರ್ಗಳು ದುಬಾರಿಯಾಗಿವೆ. ಡಿಸೆಂಬರ್ 1, 2023 ರಿಂದ 19 ಕೆಜಿ ಎಲ್‌ ಪಿಜಿ ವಾಣಿಜ್ಯ ಸಿಲಿಂಡರ್‌ Read more…

ಮಾಸ್ಟರ್ ಬೆಡ್ ರೂಮ್ ‘ಇಂಟೀರಿಯರ್’ ಡಿಸೈನ್ ಹೀಗೆ ಮಾಡಿ ಅಂದ ಹೆಚ್ಚಿಸಿ

ಮನೆಯಲ್ಲಿ ಸಂಪೂರ್ಣ ವೈಯುಕ್ತಿಕವಾದ ಜಾಗವೆಂದರೆ ಮಾಸ್ಟರ್ ಬೆಡ್ ರೂಮ್. ಹೀಗಾಗಿ ಅದರ ಅಲಂಕಾರ ಇತರ ಕೋಣೆಗಿಂತ ಭಿನ್ನವಾಗಿರಬೇಕು. ಇನ್ನೊಬ್ಬರ ಮನ ಮೆಚ್ಚಿಸುವ ಅಲಂಕಾರದ ಅಗತ್ಯವಿಲ್ಲ. ನಮ್ಮದೇ ಸ್ವಂತ ಶೈಲಿಯ Read more…

ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಸಮೀಪ ನಡೆದಿದೆ. Read more…

ರಾಜ್ಯದ ರೈತರೇ ಗಮನಿಸಿ : ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್‌ 1 ರ ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅವಕಾಶ ನೀಡಿದೆ. ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು Read more…

BIG NEWS: ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ: ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು Read more…

ಮನೆಯಲ್ಲಿಯೇ ಮಾಡಿ ಹೇರಳ ಪ್ರೊಟಿನ್ ಹೊಂದಿರುವ ಆರೋಗ್ಯಕರವಾದ ʼಆಲ್ಮಂಡ್ ಬಟರ್ʼ

ಆಲ್ಮಂಡ್ ಬಟರ್ ನಲ್ಲಿ ಹೇರಳವಾಗಿ ಪ್ರೊಟಿನ್ ಇರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜತೆಗೆ ಇದನ್ನು ಹೊರಗಡೆ ತಂದು ತಿನ್ನುವುದಕ್ಕಿಂತ ಮನೆಯಲ್ಲಿ ಮಾಡಿಕೊಂಡರೆ ಆರೋಗ್ಯಕ್ಕೂ ಒಳ್ಳೆಯದು. ದುಡ್ಡು ಉಳಿಯುತ್ತದೆ. Read more…

ಗ್ಯಾರಂಟಿ ಯೋಜನೆ ಪರಿಣಾಮ ತಿಳಿಯಲು ಒಂದು ವರ್ಷ ಬೇಕು: ಇನ್ಫೋಸಿಸ್ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಸಚಿವ ಪ್ರಿಯಾಂಕ್ ಪ್ರತಿಕ್ರಿಯೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸಮಾಜದ Read more…

UPI- Alert : ಆನ್‌ ಲೈನ್‌ ವಂಚನೆ ತಡೆಗೆ ಮಹತ್ವದ ಕ್ರಮ : 5,000 ರೂ.ಗಿಂತ ಹೆಚ್ಚಿನ ಡಿಜಿಟಲ್ ಪಾವತಿಗೆ ಕರೆ \ಸಂದೇಶ

ನವದೆಹಲಿ : ಆರ್ಥಿಕ ವಂಚನೆಯನ್ನು ತಡೆಯಲು ಬ್ಯಾಂಕ್‌ ಗಳು ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಡೆಬಿಟ್‌  ಮಾಡುವ ಮೊದಲು ಪರಿಶೀಲನಾ ಸಂದೇಶ ಅಥವಾ ಕರೆ ಬರಬಹುದಾಗಿದೆ. ಹೌದು, ಯುಪಿಐನಂತಹ Read more…

ಅನೇಕ ಅಪಾಯಕ್ಕೆ ಆಹ್ವಾನ ನೀಡುತ್ತೆ ಗರ್ಭಪಾತದ ಮಾತ್ರೆ

ತಾಯಿಯಾಗುವುದು ಮಹಿಳೆಗೆ ಅತ್ಯಂತ ಖುಷಿ ವಿಷ್ಯ. ಆದ್ರೆ ಕೆಲವೊಮ್ಮೆ ಅನಗತ್ಯ ಗರ್ಭಧಾರಣೆ ಮಹಿಳೆಯರನ್ನು ಸಂಕಷ್ಟಕ್ಕೆ ನೂಕುತ್ತದೆ. ಮಗು ಬೇಡ ಎಂಬ ನಿರ್ಧಾರಕ್ಕೆ ಬಂದವರಿಗೆ ಗರ್ಭ ಇಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ವೈದ್ಯರನ್ನು Read more…

ಆಸ್ತಿ ವಿವರ ಸಲ್ಲಿಸದ ಐವರು ಸಚಿವರು, 67 ಶಾಸಕರು

ಬೆಂಗಳೂರು: ಲೋಕಾಯುಕ್ತಕ್ಕೆ ಐವರು ಸಚಿವರು ಸೇರಿ 72 ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹಾಲಿ ಶಾಸಕರ ಪೈಕಿ 51 ವಿಧಾನಸಭೆ ಸದಸ್ಯರು, 21 ವಿಧಾನ ಪರಿಷತ್ ಸದಸ್ಯರು ಇದುವರೆಗೂ Read more…

BIG NEWS : ಪಂಚರಾಜ್ಯ ಚುನಾವಣೆ ಮತಗಟ್ಟೆ ಸಮೀಕ್ಷೆ ಪ್ರಕಟ : ಕಾಂಗ್ರೆಸ್ 2, ಬಿಜೆಪಿಗೆ 1 ರಾಜ್ಯ, ಮಧ್ಯಪ್ರದೇಶದಲ್ಲಿ ಟೈಟ್ ಫೈಟ್!

ನವದೆಹಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ನಡುವೆ ಗುರುವಾರ ಪಂಚರಾಜ್ಯ ವಿಧಾನಸಭೆ ಚುನಾವಣೆಯ Read more…

BIG NEWS : ರಾಜ್ಯದ ʻಅರ್ಚಕರ ಮಕ್ಕಳಿಗೆ ಅನುಕಂಪದ ಹುದ್ದೆʼ : 34 ಸಾವಿರಕ್ಕೂ ಅಧಿಕ ʻಸಿʼ ಗ್ರೇಡ್ ದೇವಾಲಯಗಳಲ್ಲಿ ನೇಮಕಾತಿ

ಬೆಂಗಳೂರು : ಅರ್ಚಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದ 34 ಸಾವಿರಕ್ಕೂ ಹೆಚ್ಚು ಸಿ ಗ್ರೇಡ್‌ ದೇವಾಲಯಗಳಲ್ಲಿ ಅನುಕಂಪ ಆಧಾರಿತ ಹುದ್ದೆಗಳನ್ನು ನೀಡಲು ರಾಜ್ಯ ಸರ್ಕಾರ Read more…

ರಾಜ್ಯದ ರೈತರಿಗೆ ಮೊದಲ ಕಂತಿನಲ್ಲಿ 2,000 ರೂ. ʻಬರ ಪರಿಹಾರʼ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ Read more…

ಸನ್ ಟ್ಯಾನ್ ಗೆ ಮನೆಯಲ್ಲೇ ಇದೆ ಪರಿಹಾರ

ಸೂರ್ಯನ ಕಂದು ತೆಗೆಯುವಿಕೆಯನ್ನು ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...