alex Certify Latest News | Kannada Dunia | Kannada News | Karnataka News | India News - Part 604
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ Read more…

ಜಿಮ್ ಗೆ ಹೋಗುವ 7 ಪುರುಷರಲ್ಲಿ ಒಬ್ಬರಿಗೆ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ : ಸಂಶೋಧನೆ

ಹೊಸ ಅಧ್ಯಯನದ ಪ್ರಕಾರ, ಯುವ ಪುರುಷ ಜಿಮ್ ಗೆ ಹೋಗುವವರಿಗೆ ತಮ್ಮ ಫಲವತ್ತತೆಯ ಮೇಲೆ ತಮ್ಮ ಜೀವನಶೈಲಿಯ ಪರಿಣಾಮಗಳ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ. ರಿಪ್ರೊಡಕ್ಟಿವ್ ಬಯೋಮೆಡಿಸಿನ್ ಆನ್ಲೈನ್ನಲ್ಲಿ ಪ್ರಕಟವಾದ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ʻವಿದ್ಯುತ್ ವ್ಯತ್ಯಯʼ

ಬೆಂಗಳೂರು :  ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ. ನವೆಂಬರ್ 30 ರ ಇಂದು  Read more…

ಪಿಂಚಣಿದಾರರ ಗಮನಕ್ಕೆ : ಇಂದು ʻಜೀವನ ಪ್ರಮಾಣ ಪತ್ರʼ ಸಲ್ಲಿಕೆಗೆ ಕೊನೆಯ ದಿನ

ಬೇಂಗಳೂರು : ಸರ್ಕಾರಿ ಪಿಂಚಣಿದಾರರು ‘ಲೈಫ್ ಸರ್ಟಿಫಿಕೇಟ್’ ಅಥವಾ ‘ಜೀವನ್ ಪ್ರಮಾಣ್ ಪತ್ರ’ ಸಲ್ಲಿಸಲು ನವೆಂಬರ್ 30 ರ ಇಂದು ಕೊನೆಯ ದಿನಾಂಕವಾಗಿದೆ. ಪ್ರಮಾಣಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಏಕೆಂದರೆ Read more…

ʼಅಮರಂಥ್ʼ ಬೀಜ ಸೇವನೆಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ

ಅಮರಂಥ್ ಬೀಜಗಳನ್ನು ಸಾಮಾನ್ಯವಾಗಿ ಉಪವಾಸದ ಸಮಯದಲ್ಲಿ ಬಳಸಲಾಗುತ್ತದೆ. ಇದರಲ್ಲಿ ಹಲವು ಪೋಷಕಾಂಶಗಳಿದ್ದು, ಇದರ ಸೇವನೆಯಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. * ಇದರಲ್ಲಿರುವ ಪ್ರೋಟೀನ್ ಮೂಳೆಗಳನ್ನು ಬಲಪಡಿಸುತ್ತದೆ. ಇದನ್ನು Read more…

ಇಲ್ಲಿದೆ ʼಸೋಯಾಬೀನ್ʼನ ಹತ್ತು ಹಲವು ಪ್ರಯೋಜನಗಳು

ಸೋಯಾಬೀನ್ ನಲ್ಲಿ ಹಲವು ಬಗೆಯ ಪ್ರೊಟೀನ್ ಗಳು ಸಮೃದ್ಧವಾಗಿದ್ದು ಇದನ್ನು ಸೇವಿಸುವುದರಿಂದ ದೇಹದ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂಬುದು ಸಮೀಕ್ಷೆಯಿಂದ ದೃಢಪಟ್ಟಿದೆ. ಸೋಯಾಬೀನ್ ನಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು Read more…

ಚಾಲಕರಿಗೆ ಗುಡ್ ನ್ಯೂಸ್: ಒತ್ತಡ ಕಡಿಮೆ ಮಾಡಲು ಸಂಚಾರ ಅವಧಿ ಬದಲಾವಣೆಗೆ ಬಿಎಂಟಿಸಿ ನಿರ್ಧಾರ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರ ಮೇಲಿನ ಒತ್ತಡ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಚಾಲಕರಿಗೆ ಮಾರ್ಗ ಕ್ರಮಿಸಲು ನಿಗದಿ ಮಾಡಿದ್ದ ಅವಧಿ ಬದಲಾವಣೆಗೆ ನಿರ್ಧರಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ವಾಹನ Read more…

ಇಂದು 262 ನೂತನ ಆಂಬ್ಯುಲೆನ್ಸ್‌ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು 262 ನೂತನ ಆಂಬ್ಯುಲೆನ್ಸ್‌ ಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ Read more…

ತೆಲಂಗಾಣದಲ್ಲಿ ಇಂದು 119 ಕ್ಷೇತ್ರಗಳಲ್ಲಿ ಒಂದೇ ಹಂತದ ಚುನಾವಣೆಗೆ ಮತದಾನ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಬಿ.ಆರ್.ಎಸ್., ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಪೈಪೋಟಿ ಇದ್ದು, ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. Read more…

ರಾಜ್ಯದ ʻSC-STʼ ವರ್ಗದ ರೈತರಿಗೆ ಗುಡ್ ನ್ಯೂಸ್ : ಪಿಎಂ ಕೃಷಿ ಸಿಂಚಾಯಿ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಸೂಕ್ಷ ನೀರಾವರಿ ಯೋಜನೆಯಡಿಯಲ್ಲಿ ಶೇ.90 ರ ಸಹಾಯಧನದಲ್ಲಿ ಸಣ್ಣ, ಅತೀ ಸಣ್ಣ, ಪರಿಶಿಷ್ಟ Read more…

ನಿದ್ರಾಹೀನತೆ ಸಮಸ್ಯೆಯೇ…? ಮಲಗುವ ಮೊದಲು ಹೀಗೆ ಮಾಡಿ

ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲ ಎಂಬುದು ಇತ್ತೀಚೆಗೆ ಸಾಮಾನ್ಯ ಸಂಗತಿಯಾಗಿದೆ. ಕೆಲಸದ ಒತ್ತಡದಿಂದಾಗಿ ಅನೇಕರು ರಾತ್ರಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ದಿನವಿಡಿ ದುಡಿದು ಸುಸ್ತಾಗಿದ್ದರೂ ಕೆಲವೊಮ್ಮೆ ನಿದ್ರೆ ಬರುವುದಿಲ್ಲ. Read more…

BIGG NEWS : ನ್ಯೂಯಾರ್ಕ್ ನಲ್ಲಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಹತ್ಯೆಗೆ ಸಂಚು ಆರೋಪ : ಭಾರತೀಯ ವ್ಯಕ್ತಿ ಬಂಧನ

ನವದೆಹಲಿ : ಖಲಿಸ್ತಾನಿ ನಾಯಕ ಮತ್ತು ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಅಮೆರಿಕ ಹೊಸ ಹೇಳಿಕೆ ನೀಡಿದೆ. ಪನ್ನು ನನ್ನು ಕೊಲ್ಲಲು ನಿಖಿಲ್ Read more…

ದೇಶದ ಜನತೆಗೆ ʻನಮೋʼ ಬಂಪರ್ ಗಿಫ್ಟ್ : ಬಡವರಿಗೆ 5ವರ್ಷ ಉಚಿತ ಅಕ್ಕಿ, ಸ್ತ್ರೀಶಕ್ತಿ ಸಂಘಗಳಿಗೆ ಕೃಷಿ ಡ್ರೋನ್ ವಿತರಣೆ

ನವದೆಹಲಿ : ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಡವರಿಗೆ ಆಹಾರದ ಖಾದತಿ ಮತ್ತು ಮಹಿಳೆಯರಿಗೆ ಆದಾಯದ ಹೊಸ ಮೂಲ ಸೃಷ್ಟಿಸುವ ಎರಡು Read more…

ಅರ್ಚಕರ ಬಹು ದಿನಗಳ ಬೇಡಿಕೆ ಈಡೇರಿಸಿದ ಸರ್ಕಾರ: ಮಕ್ಕಳಿಗೂ ಪೂಜೆಯ ಹಕ್ಕು

ಬೆಂಗಳೂರು: ಅರ್ಚಕರ ಬಹುದಿನಗಳ ಬೇಡಿಕೆಯಂತೆ ಮುಜರಾಯಿ ಇಲಾಖೆಯ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಅನುವಂಶಿಕ ಹಸ್ತಾಂತರಕ್ಕೆ ಸರ್ಕಾರ ಅನುಮತಿ ನೀಡಿದೆ. ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ ಮಾತ್ರ ಮಕ್ಕಳಿಗೆ Read more…

BIGG NEWS : ರಾಜ್ಯದಲ್ಲಿ ಬರ ಹಿನ್ನೆಲೆ : ಈ ವರ್ಷ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇಲ್ಲ

ಮಂಡ್ಯ : ರಾಜ್ಯದಲ್ಲಿ ಬರದ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಈ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆ ಇಲ್ಲ ಎಂದು ಕೇಂದ್ರ ಕನ್ನಡ ಸಾಹಿತ್ಯ Read more…

BIG NEWS : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ : ರಾಜ್ಯಾದ್ಯಂತ ʻ ಜಮೀನುಗಳ ದಾಖಲೆ ಡಿಜಿಟಲೀಕರಣʼ ಆರಂಭ

ಬೆಂಗಳೂರು : ರಾಜ್ಯದ ಎಲ್ಲ ಜಮೀನುಗಳ ಮೂಲ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು 2024ರ ಕೊನೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಮಾಹಿತಿ Read more…

ಮಕ್ಕಳಲ್ಲಿ ನ್ಯುಮೋನಿಯಾ : ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ

ಬೆಂಗಳೂರು : ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ Read more…

BIGG NEWS : ಮುಂದಿನ 3 ವರ್ಷಗಳವರೆಗೆ ತ್ವರಿತ ವಿಶೇಷ ನ್ಯಾಯಾಲಯ : ಕೇಂದ್ರ ಪ್ರಾಯೋಜಿತ ಯೋಜನೆ ಮುಂದುವರಿಕೆಗೆ ಸಂಪುಟ ಅನುಮೋದನೆ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ತ್ವರಿತ ವಿಶೇಷ ನ್ಯಾಯಾಲಯವನ್ನು (FTSCs) ಏಪ್ರಿಲ್ 1ರಿಂದ ಮಾರ್ಚ್ 31, 2026 Read more…

BIGG NEWS : ಸ್ನಾತಕೋತ್ತರ ಪದವಿ ಪಡೆದ ʻಪ್ರೌಢಶಾಲೆ ಶಿಕ್ಷಕ ́ರಿಗೆ ಗುಡ್ ನ್ಯೂಸ್ : ಪಿಯು ಕಾಲೇಜು ಉಪನ್ಯಾಸಕ ಹುದ್ದೆ ಬಡ್ತಿಗೆ ಅವಕಾಶ

ಬೆಂಗಳೂರು :  ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ Read more…

ರಾಜ್ಯದಲ್ಲಿ ಈ ಬಾರಿ 32,000 ಕೃಷಿ ಹೊಂಡ ನಿರ್ಮಾಣ : ಸಚಿವ ಚಲುವರಾಯಸ್ವಾಮಿ ಮಾಹಿತಿ

ಬಳ್ಳಾರಿ :  ರಾಜ್ಯದಲ್ಲಿ ಈ ಬಾರಿ ರೂ.200 ಕೋಟಿ ವೆಚ್ಚದಲ್ಲಿ 32000 ಕೃಷಿ ಹೊಂಡ    ನಿರ್ಮಾಣ ಮಾಡಲಾಗುವುದು. ಟೈ ಲ್ಯಾಂಡ್‍ಗಳಲ್ಲಿ  ಕೃಷಿ ಹೊಂಡ ನಿರ್ಮಾಣಕ್ಕೆ  ಆದ್ಯತೆ ನೀಡಿ, ಅಲ್ಲದೆ Read more…

ಡಿ.10 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್(ಸಿವಿಲ್)(ಪುರುಷ ಮತ್ತು ಮಹಿಳಾ)(ತೃತೀಯ ಲಿಂಗಿ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ Read more…

ಆಕರ್ಷಕ ತಾಣಗಳಿಂದ ಪ್ರವಾಸಿಗರನ್ನ ಸೂಜಿಗಲ್ಲಿನಂತೆ ಸೆಳೆಯುವ ರೊಮೇನಿಯಾ

ಎಲ್ಲಿ ನೋಡಿದರಲ್ಲಿ ಹಸಿರು, ಸುಂದರ ಪರ್ವತ ಶ್ರೇಣಿಗಳು, ಪೃಕೃತಿಯ ಮಡಿಲಿನಲ್ಲಿಯೇ ಅಡಗಿರುವ ಸುಂದರ ನಗರಗಳು, ಮೈನವಿರೇಳಿಸುವ ವಿನ್ಯಾಸದ ಜಗತ್ಪ್ರಸಿದ್ಧ ಚರ್ಚ್​ಗಳು, ಐತಿಹಾಸಿಕ ಹಿನ್ನೆಲೆಯ ಹಳೆಯ ಕೋಟೆ ಕಟ್ಟಡಗಳು ಇಂಥ Read more…

ಸರಸ್ವತಿಗೆ ಸಂಬಂಧಿಸಿದ ಈ ವಸ್ತುಗಳನ್ನು ಮನೆಯಲ್ಲಿಟ್ಟು ʼಚಮತ್ಕಾರʼ ನೋಡಿ

ಪ್ರತಿಯೊಬ್ಬ ವ್ಯಕ್ತಿ ದಿನಪೂರ್ತಿ ಕೆಲಸ ಮಾಡಿದ್ರೂ ಯಶಸ್ಸು ಸಿಗೋದು ಕಷ್ಟ. ಕೆಲವರ ಕೈ ತುಂಬಾ ಹಣವಿದ್ರೆ ಮತ್ತೆ ಕೆಲವರ ಕೈನಲ್ಲಿ ಬಿಡಿಕಾಸು ಇರೋದಿಲ್ಲ. ಆರ್ಥಿಕ ದುಸ್ಥಿತಿಗೆ ವಾಸ್ತುದೋಷ ಕೂಡ Read more…

ಕಾರ್ತಿಕ ಮಾಸದಲ್ಲಿ ʼತುಳಸಿ ಎಲೆʼ ಹೀಗೆ ಬಳಸಿ ಅದೃಷ್ಟ ಹೆಚ್ಚಿಸಿಕೊಳ್ಳಿ

ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸಕ್ಕೆ ಮಹತ್ವದ ಸ್ಥಾನವಿದೆ. ಕಾರ್ತಿಕ ಮಾಸದಲ್ಲಿ ಬರುವ ದೀಪಾವಳಿ ಹಾಗೂ ಗಂಗೆ ಸ್ನಾನ ಪವಿತ್ರವಾದದ್ದು. ಕಾರ್ತಿಕ ಮಾಸದಲ್ಲಿ ದೀಪಗಳನ್ನು ದಾನ ನೀಡುವ ಜೊತೆಗೆ ಪವಿತ್ರ Read more…

ಮನೆಯಲ್ಲಿ ಪ್ರಾಣಿಗಳನ್ನು ಸಾಕುವ ಮುನ್ನ ನಿಮಗಿದು ತಿಳಿದಿರಲಿ, ಶುಭ ಫಲಕ್ಕಾಗಿ ಮಾಡಿ ಈ ಕೆಲಸ…!

ಮನೆಗಳಲ್ಲಿ ಪ್ರಾಣಿಗಳನ್ನು ಸಾಕಿ ಸಲಹುವುದು ಸಾಮಾನ್ಯ. ಕೆಲವು ಪ್ರಾಣಿಗಳನ್ನು ಸಾಕುವುದರಿಂದ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ. ಮನೆಯಲ್ಲಿ ಯಾವ ಪ್ರಾಣಿಗಳನ್ನು ಸಾಕುವುದು ಶುಭಫಲಗಳನ್ನು ತರುತ್ತದೆ, ಯಾವ Read more…

BIG NEWS: ದೇಶದಲ್ಲಿ ಮೊದಲ ಬುಲೆಟ್ ರೈಲು ಸಂಚಾರದ ಬಗ್ಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಮಾಹಿತಿ

ನವದೆಹಲಿ: ಆಗಸ್ಟ್ 2026 ರೊಳಗೆ ಭಾರತದ ಮೊದಲ ಬುಲೆಟ್ ರೈಲು ವಿಭಾಗ ಪೂರ್ಣಗೊಳ್ಳಲಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರಾಷ್ಟ್ರೀಯ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್(NHSRCL) Read more…

BIG NEWS: 2026ರವರೆಗೆ ಫಾಸ್ಟ್-ಟ್ರ್ಯಾಕ್ ವಿಶೇಷ ನ್ಯಾಯಾಲಯಗಳ ಮುಂದುವರಿಕೆಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವನ್ನು(FTSCs) ಇನ್ನೂ ಮೂರು ವರ್ಷಗಳವರೆಗೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. 1952 ಕೋಟಿ ರೂಪಾಯಿಗಳ ಆರ್ಥಿಕ ಪರಿಣಾಮಗಳೊಂದಿಗೆ ಇದನ್ನು 31 Read more…

ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗದಗ: ಸಾರಿಗೆ ಬಸ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿ ಅಪಘಾತ ನಡೆದಿದೆ. ಸಿಂಧನೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ NWKRTC ಬಸ್, Read more…

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿಸಿ

ಬೆಳಗಾವಿ: ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಕೈಯೊಡ್ದಿದ್ದ ಎಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಬೈಲಹೊಂಗಲ Read more…

ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಡಿ. 29 ರಿಂದ ‘ಕಾಟೇರ’ ಚಂಡಮಾರುತದ ಅಬ್ಬರ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಆರಂಭದಿಂದಲೂ ಭಾರೀ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...