alex Certify Latest News | Kannada Dunia | Kannada News | Karnataka News | India News - Part 644
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಪಾದಚಾರಿ ಬಲಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಮತ್ತೊಂದು ಹಿಟ್ & ರನ್ ಪಾದಚಾರಿಯೊಬ್ಬರು ಬಲಿಯಾಗಿರುವ ಘಟನೆ ಹಳೇ ಚಂದಾಪುರ ಬಳಿ ನಡೆದಿದೆ. ಬೆಂಗಳೂರು-ಹೊಸುರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಅಪರಿಚಿತ ವಾಹನವೊಂದು Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 4 ವಾರ ಗಡುವು; ತಕ್ಷಣ ಚುನಾವಣೆ ನಡೆಸಲು ಕ್ರಮ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕೊನೆಯದಾಗಿ ನಾಲ್ಕು ವಾರ ಗಡುವು ನೀಡಿದೆ. ಸರ್ಕಾರ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ `ಜನನ-ಮರಣ’ ನೋಂದಣಿ ತಿದ್ದುಪಡಿ ಅಧಿಕಾರ ಎಸಿಗೆ

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಜನನ, ಮರಣ ನೋಂದಣಿಗೆ ಕೋರ್ಟ್ ಅಲೆಬೇಕಿಲ್ಲ.  ಜನನ, ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗಳಿಗೆ Read more…

ಡಿ. 4 ರಿಂದ 10 ದಿನ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು: ಡಿಸೆಂಬರ್ 4 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳೆದ ಸಚಿವ ಸಂಪುಟ Read more…

ಬಡತನ ದೂರವಾಗಲು ತುಳಸಿ ಗಿಡದ ಬಳಿ ಇವುಗಳನ್ನು ಇಡಿ

ನಾವು ಮಾಡಿದ ಕರ್ಮಗಳಿಗನುಸಾರವಾಗಿ ನಮಗೆ ಜೀವನದಲ್ಲಿ ಕಷ್ಟಸುಖಗಳು ಸಿಗುತ್ತವೆ. ಮನುಷ್ಯನ ಜೀವನದಲ್ಲಿ ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಆದರೆ ಕೆಲವರು ಯಾವಾಗಲೂ ಕಷ್ಟದಲ್ಲೇ ಇರುತ್ತಾರೆ. ಅಂತವರು Read more…

`ಆಧಾರ್ ಕಾರ್ಡ್’ ನಲ್ಲಿ ಜನ್ಮದಿನಾಂಕ ತಪ್ಪಾಗಿದ್ರೆ ಈ ರೀತಿ ಸರಿಪಡಿಸಿಕೊಳ್ಳಿ

ಇಂದು  ನಮಗೆ ಪ್ರಮುಖವಾದ ದಾಖಲೆ ಎಂದರೆ ಅದು ಆಧಾರ್ ಕಾರ್ಡ್ ಇದನ್ನು ಭಾರತದ ನಾಗರಿಕರಿಗೆ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ಅಂದರೆ ಯುಐಡಿಎಐ ನೀಡುತ್ತದೆ. ಈ ಕಾರ್ಡ್ ಕಾರ್ಡ್ Read more…

ಕಲಬುರಗಿಯಲ್ಲಿ ಟಂಟಂಗೆ ಲಾರಿ ಡಿಕ್ಕಿಯಾಗಿ ಘೋರ ದುರಂತ : 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ದುರ್ಮರಣ

ಕಲಬುರಗಿ :ಕಲಬುರಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಂಟಂ ಹಾಗೂ ಟ್ಯಾಂಕರ್ ಮಧ್ಯೆ ಡಿಕ್ಕಿಯಾಗಿ ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಡಿಪ್ಲೋಮಾ, ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, 2024 ರ Read more…

BIGG NEWS : `ವಿವಾದ್ ಸೇ ವಿಶ್ವಾಸ್ ಯೋಜನೆ’ : `ಕ್ಲೈಮ್’ ಸಲ್ಲಿಕೆ ದಿನಾಂಕ ಡಿಸೆಂಬರ್ 31 ರವರೆಗೆ ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ:  ಸರ್ಕಾರಿ ಒಪ್ಪಂದಗಳಿಗೆ ಸಂಬಂಧಿಸಿದ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ಹಕ್ಕುಗಳನ್ನು ಸಲ್ಲಿಸುವ ಗಡುವನ್ನು ಹಣಕಾಸು ಸಚಿವಾಲಯ ಗುರುವಾರ ಡಿಸೆಂಬರ್ 31 ರವರೆಗೆ ಎರಡು ತಿಂಗಳು ವಿಸ್ತರಿಸಿದೆ. ಸರ್ಕಾರಿ Read more…

ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 9.6 ಲಕ್ಷ ಮಕ್ಕಳಿಗೆ ಸರ್ಕಾರಿ ಶಿಷ್ಯ ವೇತನ

ಬೆಂಗಳೂರು: ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022- 23ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮವನ್ನು Read more…

ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಪ್ರತಿದಿನ 87 ರೂ. ಹೂಡಿಕೆ ಮಾಡಿದ್ರೆ 11 ಲಕ್ಷ ರೂ. ಪಡೆಯಬಹುದು!

ಬೆಂಗಳೂರು  : ದೇಶದ ವಿವಿಧ ಆದಾಯ ಗುಂಪುಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಐಸಿ ಅನೇಕ ಉತ್ತಮ ಯೋಜನೆಗಳನ್ನು ನಿರ್ವಹಿಸುತ್ತಿದೆ. ಎಲ್ಐಸಿಯ ಈ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೂಲಕ ಜನರು ಖಾತರಿಯ ಆದಾಯವನ್ನು Read more…

`BPL’ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಈ ಯೋಜನೆಗೆ ಅರ್ಜಿ ಸಲ್ಲಿಸಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯರಿ!

ಬೆಂಗಳೂರು :  ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳವರೆಗೆ, ಅನೇಕ ರೀತಿಯ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸಲಾಗುತ್ತದೆ. ಈ ಯೋಜನೆಗಳಿಗೆ ಸಾಕಷ್ಟು ಹಣವನ್ನು ಸಹ ಖರ್ಚು ಮಾಡಲಾಗುತ್ತದೆ, ಇದರಿಂದಾಗಿ Read more…

BIGG NEWS : ಕಾಂತರಾಜ್ ಸಮಿತಿ ಜಾತಿ ಗಣತಿ ವರದಿ ತಿರಸ್ಕರಿಸಿದ ವೀರಶೈವ ಮಹಾಸಭಾ!

ಬೆಂಗಳೂರು:  ಕಾಂತರಾಜ್ ಸಮಿತಿ ವರದಿಯನ್ನು ಒಕ್ಕಲಿಗ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ ವಿರೋಧಿಸಿದ ಬೆನ್ನಲ್ಲೇ, ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವರದಿಯನ್ನು Read more…

ಒಂದು ದಿನಕ್ಕೆ ಎಷ್ಟು ಪ್ರಮಾಣದಲ್ಲಿ ನೀರು ಸೇವಿಸುವುದು ಸೂಕ್ತ…..? ಇಲ್ಲಿದೆ ನಿಖರ ಉತ್ತರ

ಮಾನವನ ದೇಹವು ಬಹುಪಾಲು ನೀರಿನಿಂದ ಮಾಡಲ್ಪಟ್ಟಿದೆ. ಹೀಗಾಗಿ ನೀರನ್ನು ಕುಡಿಯುವುದು ತುಂಬಾ ಮುಖ್ಯವಾಗಿದೆ. ಒಬ್ಬ ಮನುಷ್ಯ ದಿನಕ್ಕೆ ಎಷ್ಟು ನೀರು ಕುಡಿಯಬೇಕು ಎನ್ನುವ ವಿಚಾರದಲ್ಲಿ ಅನೇಕರಿಗೆ ಗೊಂದಲವಿರುತ್ತದೆ. ಸೆಖೆ Read more…

ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : `ಪಿಎಂ ವಿಶ್ವಕರ್ಮ’ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

  ಬೆಂಗಳೂರು: ಕೇಂದ್ರ ಸರ್ಕಾರದ ‘ಪಿ.ಎಂ ವಿಶ್ವಕರ್ಮ’ ಎಂಬ ಹೊಸ ಯೋಜನೆಯಡಿ ಈ ಕೆಳಕಂಡ      ಕುಶಲಕರ್ಮಿಗಳು ಗ್ರಾಮ ಮತ್ತು ನಗರ ವ್ಯಾಪ್ತಿಯಲ್ಲಿ ಬರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತಮ್ಮ ಹೆಸರನ್ನು Read more…

ಬೇಯಿಸಿದ ಮೊಟ್ಟೆ v/s ಆಮ್ಲೆಟ್​: ಆರೋಗ್ಯದ ದೃಷ್ಟಿಯಿಂದ ಯಾವುದು ಬೆಸ್ಟ್

ನಾನ್​ವೆಜ್​ ಇಷ್ಟಪಡದವರಲ್ಲಿ ಅನೇಕರು ಮೊಟ್ಟೆ ಅಂದರೆ ವ್ಹಾವ್ ಅಂತಾರೆ. ಈ ಮೊಟ್ಟೆಗಳು ಟೇಸ್ಟಿ ಮಾತ್ರವಲ್ಲದೇ ಸಾಕಷ್ಟು ಜೀವಸತ್ವ, ಖನಿಜಗಳು ಪ್ರೋಟೀನ್​ಗಳನ್ನು ಹೊಂದಿದೆ. ಆದರೆ ಮೊಟ್ಟೆಯಿಂದ ತಯಾರಿಸಿದ ಆಮ್ಲೇಟ್​ ಅಥವಾ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ’ ಮರು ಜಾರಿ, `ಕೃಷಿಯಂತ್ರಧಾರೆ’ ಯೋಜನೆಯಡಿ 100 ಹೈಟೆಕ್ ಹಬ್ ಸ್ಥಾಪನೆ

ಬೆಂಗಳೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಮರು ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: FDA, SDA, ಮುಖ್ಯ ಶಿಕ್ಷಕರು, ಇಂಜಿನಿಯರ್ ಸೇರಿ 2 ಸಾವಿರ ಹುದ್ದೆಗಳಿಗೆ KPSC ನೇಮಕಾತಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಸಾವಿರ ಹುದ್ದೆಗಳ ನೇಮಕಾತಿಗೆ ಇಲಾಖೆಗಳಿಂದ ಬಂದಿರುವ ಬಾಕಿ ಇರುವ ಪ್ರಸ್ತಾವನೆ ವಿವರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ. ಪಶುವೈದ್ಯಾಧಿಕಾರಿಗಳು Read more…

ಸಾರ್ವಜನಿಕರ ಗಮನಕ್ಕೆ : ದೀಪಾವಳಿ ಹಬ್ಬದಲ್ಲಿ ರಾತ್ರಿ 8 ರಿಂದ 10 ರ ವರೆಗೆ ಮಾತ್ರ `ಹಸಿರು ಪಟಾಕಿ’ ಸಿಡಿಸಲು ಅವಕಾಶ

ಬೆಂಗಳೂರು  : ಪ್ರತಿ ವರ್ಷದಂತೆ ಈ ಬಾರಿಯೂ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು ಪರಿಸರ ಅಧಿಕಾರಿಗಳು ಸೂಚನೆ Read more…

ದೇಶದ ರೈತರಿಗೆ `ದೀಪಾವಳಿ’ ಗಿಫ್ಟ್ : ಈ ದಿನ `ಪಿಎಂ ಕಿಸಾನ್’ 15 ನೇ ಕಂತಿನ ಹಣ ಖಾತೆಗೆ ಜಮಾ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರೈತರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ನಡೆಸುತ್ತಿದೆ. ಇದರ ಅಡಿಯಲ್ಲಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ Read more…

ದೀಪಾವಳಿ ಪೂಜೆಗೆ ಈ ದಿನ ಗಣೇಶ, ಲಕ್ಷ್ಮಿ ಮೂರ್ತಿ ಖರೀದಿ ಮಾಡೋದು ಯೋಗ್ಯ

ಐದು ದಿನಗಳ ಅದ್ಧೂರಿ ಹಬ್ಬ ದೀಪಾವಳಿ ನವೆಂಬರ್‌ ಹತ್ತರಿಂದ ಶುರುವಾಗ್ತಿದೆ. ದೀಪಾವಳಿ ಧನತ್ರಯೋದಶಿಯಿಂದ ಶುರುವಾಗಲಿದ್ದು, ದೀಪಾವಳಿಗೆ ಎಲ್ಲೆಡೆ ತಯಾರಿ ಜೋರಾಗಿ ನಡೆದಿದೆ. ದೀಪಾವಳಿ ಸಮಯದಲ್ಲಿ ಲಕ್ಷ್ಮಿ ಹಾಗೂ ಗಣಪತಿ Read more…

ದೀಪಾವಳಿಯ ಮೊದಲು ಈ ಕನಸು ಕಂಡರೆ ಒಲಿಯುತ್ತದೆ ಅದೃಷ್ಟ…..!

ಹಿಂದೂ ಧರ್ಮದಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ದಿನ ಮನೆಯನ್ನು ಅಲಂಕರಿಸಿ, ಹೊಸ ಬಟ್ಟೆಗಳನ್ನು ಧರಿಸಿ ಮನೆಯನ್ನು ದೀಪಗಳಿಂದ ಬೆಳಗುತ್ತಾರೆ. ಇದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ Read more…

BIG NEWS:‌ ಪ್ರತಿದಿನ ಸರಾಸರಿ 12 ನಕಲಿ ಸಂದೇಶ ಸ್ವೀಕರಿಸುತ್ತಾನೆ ಭಾರತೀಯ; ಅಧ್ಯಯನದಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ…!

ಒಬ್ಬ ಭಾರತೀಯ ಪ್ರಜೆಯು ಇಮೇಲ್, ಪಠ್ಯ ಅಥವಾ ಸಾಮಾಜಿಕ ಮಾಧ್ಯಮದ ಮೂಲಕ ಸರಾಸರಿ ಪ್ರತಿದಿನ ಸರಿಸುಮಾರು 12 ನಕಲಿ/ಮೋಸದ ಸಂದೇಶಗಳನ್ನು ಸ್ವೀಕರಿಸುತ್ತಾನೆ. ಅಲ್ಲದೆ, ಪ್ರತಿ ವಾರ ಸುಮಾರು 1.8 Read more…

ʼದೀಪಾವಳಿʼ ಹಬ್ಬದ ಖರ್ಚಿಗೆ ಹಣವಿಲ್ವಾ…? ಚಿಂತೆ ಬಿಡಿ…….ಇಲ್ಲಿ ಲಾಗಿನ್ ಆಗಿ

ಹಬ್ಬ ಹತ್ತಿರ ಬರ್ತಿದ್ದಂತೆ ಸಂಭ್ರಮ ಒಂದುಕಡೆ ಆದ್ರೆ ಭಯ ಇನ್ನೊಂದು ಕಡೆ. ಖರ್ಚು ಹೆಚ್ಚಾಗುವ ಕಾರಣ ಜೇಬು ಖಾಲಿಯಾಗಿರುತ್ತದೆ. ಖಾತೆಯಲ್ಲಿ ಹಣವಿಲ್ಲದೆ, ಸಾಲ ಮಾಡುವ ಮನಸ್ಸಿಲ್ಲದೆ ಅನೇಕರು ಒದ್ದಾಡುತ್ತಾರೆ. Read more…

ರೈಲು ಹಳಿಯಲ್ಲಿ ಪಟಾಕಿ ಹೊತ್ತಿಸಿದ ಯೂಟ್ಯೂಬರ್: ವಿಡಿಯೋ ವೈರಲ್ ಬೆನ್ನಲ್ಲೇ RPF ತನಿಖೆ ಆರಂಭ

ಯೂಟ್ಯೂಬರ್ ಒಬ್ಬ ರೈಲ್ವೇ ಹಳಿಯಲ್ಲಿ ಪಟಾಕಿ ಹೊತ್ತಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ರೈಲ್ವೇ ಸಂರಕ್ಷಣಾ ಪಡೆ ತನಿಖೆ Read more…

ಯುವತಿ ಸ್ನಾನದ ದೃಶ್ಯ ಸೆರೆ ಹಿಡಿದ ಜಿಮ್ ತರಬೇತುದಾರ ಅರೆಸ್ಟ್

ಬೆಂಗಳೂರು: ಫಿಟ್ನೆಸ್ ಸೆಂಟರ್ ನಲ್ಲಿ ಯುವತಿ ಸ್ನಾನ ಮಾಡುವುದನ್ನು ಚಿತ್ರಿಕರಿಸಿದ ಆರೋಪ ಕೇಳಿ ಬಂದಿದೆ.  ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಫಿಟ್ನೆಸ್ ಸೆಂಟರ್ ನಲ್ಲಿ ಜಿಮ್ Read more…

ಪ್ರಪಂಚವನ್ನು ಎರಡು ಬಾರಿ ಸುತ್ತಿದ್ದಾನೆ ಈ ವ್ಯಕ್ತಿ: ಈತನ ಪ್ರಕಾರ ಅತ್ಯಂತ ಕೆಟ್ಟ ದೇಶ ಯಾವುದು ಗೊತ್ತಾ….?

ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಒಮ್ಮೆಯಾದರೂ ಜಗತ್ತನ್ನು ಸುತ್ತಲು ಬಯಸುತ್ತಾರೆ. ಹಣದ ಸಮಸ್ಯೆ ಅಥವಾ ಇನ್ನಿತರೆ ಸಮಸ್ಯೆಗಳಿಂದ ಅದು ಸಾಧ್ಯವಾಗುವುದಿಲ್ಲ. ಇನ್ನೂ ಕೆಲವರು ತಮ್ಮ ಜಗತ್ತು ಸುತ್ತುವ ಆಸೆಯನ್ನು ಪೂರೈಸಿಕೊಳ್ಳುತ್ತಾರೆ. Read more…

BREAKING: ಸಾರಿಗೆ ಬಸ್ ಗಳಲ್ಲಿ ಧ್ವನಿಸಹಿತ ನಿಲ್ದಾಣದ ಮಾಹಿತಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸಾರಿಗೆ ಬಸ್ ಗಳಲ್ಲಿ ವಿಕಲಚೇತನರು, ಅಂಧರಿಗೆ ಸೌಲಭ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಬಸ್ ಗಳಲ್ಲಿ ನಿಲ್ದಾಣದ ಧ್ವನಿ ಸಹಿತ ಮಾಹಿತಿಗೆ Read more…

BIG NEWS: ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆಯೂ ಟಿಪ್ಪು ಜಯಂತಿ ರದ್ದತಿ ಆದೇಶವನ್ನು ಸರ್ಕಾರ ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ Read more…

BIG NEWS: ಡಿ. 4 ರಿಂದ 22 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ ಎರಡನೇ ವಾರದಲ್ಲಿ ಪ್ರಾರಂಭವಾಗಲಿದ್ದು, ಕ್ರಿಸ್‌ಮಸ್‌ಗೆ ಮುಂಚಿತವಾಗಿ ಮುಕ್ತಾಯಗೊಳ್ಳಲಿದೆ. ಡಿಸೆಂಬರ್ 4 ರಿಂದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 22 ರವರೆಗೆ ಅಧಿವೇಶನ ನಡೆಯಲಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...