alex Certify Latest News | Kannada Dunia | Kannada News | Karnataka News | India News - Part 647
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಲೋಕಾಯುಕ್ತದಿಂದ ತಾಲ್ಲೂಕುಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ

ಶಿವಮೊಗ್ಗ : ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಇವರು ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿಗಳನ್ನು ಕೆಳಕಂಡ ದಿನಾಂಕಗಳಂದು ಸ್ವೀಕರಿಸುವರು. Read more…

BREAKING : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್ R.D ಪಾಟೀಲ್ ಜಾಮೀನು ಅರ್ಜಿ ತಿರಸ್ಕಾರ

ಕಲಬುರಗಿ : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್  ಆರ್ ಡಿ ಪಾಟೀಲ್ ( R.D Patil ) ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್  R.D Read more…

BREAKING: ಮತ್ತೊಂದು ದುರಂತ: ವಿ.ಸಿ.ನಾಲೆಗೆ ಬಿದ್ದ ಸ್ವಿಫ್ಟ್ ಕಾರು

ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿ.ಸಿ ನಾಲೆಗೆ ಬಿದ್ದಿರುವ ಘಟನೆ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದಲ್ಲಿ ನಡೆದಿದೆ. Read more…

‘ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿಲ್ಲ’ : ಮಾಜಿ ಸಚಿವ K.S ಈಶ್ವರಪ್ಪ

ಕೊಪ್ಪಳ : ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿದ ಮಾಜಿ ಸಚಿವ Read more…

BIG NEWS: ಲೋಕಸಭಾ ಚುನಾವಣೆಗೂ ಮುನ್ನವೇ 2ಎ ಮೀಸಲಾತಿ ನೀಡಿ; ವಿಳಂಬ ಮಾಡಿದರೆ ಮತ್ತೆ ಉಗ್ರ ಹೋರಾಟ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ: ಲೋಕಸಭಾ ಚುನಾವಣೆಗೂ ಮುನ್ನವೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, Read more…

ALERT : ಡೀಪ್ ಫೇಕ್ ನಲ್ಲಿ ಅಸಹ್ಯ ವಿಡಿಯೋ, ಫೋಟೋ ಸೃಷ್ಟಿಸಿದ್ರೆ 3 ವರ್ಷ ಜೈಲು, 1 ಲಕ್ಷ ದಂಡ

ನವದೆಹಲಿ : ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೊ ವೈರಲ್ ಆದ ನಂತರ ತೀವ್ರ ವಿವಾದದ ಮಧ್ಯೆ, ತಪ್ಪು ಮಾಹಿತಿಯನ್ನು ಹರಡಲು ಕೃತಕ ಬುದ್ಧಿಮತ್ತೆಯನ್ನು ಬಳಸುವುದರ Read more…

BREAKING : ಇನ್ಮುಂದೆ ಈ ದಿನಾಂಕದೊಳಗೆ ಯಜಮಾನಿಯರ ಖಾತೆಗೆ ಬರುತ್ತೆ ‘ಗೃಹಲಕ್ಷ್ಮಿ’ ಹಣ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

ಬೆಂಗಳೂರು: ಮಹತ್ವಾಕಾಂಕ್ಷೆಯ ‘ಗೃಹ ಲಕ್ಷ್ಮಿ’ ಯೋಜನೆಯಡಿ ಹಣ ವರ್ಗಾವಣೆ ವಿಳಂಬವಾಗುತ್ತಿರುವ ಮಧ್ಯೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಂಗಳವಾರ ‘ತಾಂತ್ರಿಕ ಸಮಸ್ಯೆ’ ಯಿಂದಾಗಿ Read more…

5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ

ಚಾಮರಾಜನಗರ : 5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸೈಯದ್ ಮುಜಾಮಿಲ್ (45) ಶಿಕ್ಷೆಗೆ Read more…

SHOCKING NEWS: ಪ್ಲಾಟ್ ಫಾರಂನಲ್ಲಿ ಕುಳಿತಿದ್ದವರ ಮೇಲೆ ಬಸ್ ಹತ್ತಿಸಿದ ಚಾಲಕ; ಮೂವರು ದುರ್ಮರಣ

ಹೈದರಾಬಾದ್: ಬಸ್ ಚಾಲಕನೊಬ್ಬನ ಎಡವಟ್ಟಿನಿಂದಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ಲಾಟ್ ಫಾರಂ ಮೇಲೆಯೇ ಚಾಲಕ ಬಸ್ ಹತ್ತಿಸಿದ್ದು, ಬಸ್ ಗಾಗಿ ಕಾಯುತ್ತಾ ಕುಳಿತಿದ್ದವರ ಮೇಲೆಯೇ ಬಸ್ ಹರಿದು Read more…

ಮಂಗಳವಾರ, ಶುಕ್ರವಾರ ಯಾಕೆ ಹಣ ಕೊಡಲ್ಲಾ ಗೊತ್ತಾ..? : ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಮಂಗಳವಾರ ಮತ್ತು ಶುಕ್ರವಾರ ಹಣ ನೀಡುವುದಿಲ್ಲ ಎಂಬ ಭಾವನೆ ಅನಾದಿ ಕಾಲದಿಂದಲೂ ಆರ್ಥಿಕ ಸಂಪ್ರದಾಯವಾಗಿದೆ. ಈ ಸಂಪ್ರದಾಯದ ಹಿಂದೆ ಒಂದು ಅರ್ಥವಿದೆ. ಹಣವನ್ನು ಖರ್ಚು ಮಾಡುವುದು ಮತ್ತು ಹಣವನ್ನು Read more…

ಮಿತಿ ಮೀರಿದ ವಾಯುಮಾಲಿನ್ಯ : ನೋಯ್ಡಾದಲ್ಲಿ ಶುಕ್ರವಾರದವರೆಗೆ ಶಾಲೆಗಳು ಬಂದ್

ನವದೆಹಲಿ : ವಾಯುಮಾಲಿನ್ಯದ ‘ತೀವ್ರ’ ಮಟ್ಟಗಳ ಮಧ್ಯೆ, ನೋಯ್ಡಾದ ಎಲ್ಲಾ ಶಾಲೆಗಳು ಪೂರ್ವ ಪ್ರಾಥಮಿಕದಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಶುಕ್ರವಾರದವರೆಗೆ ಮುಚ್ಚಲ್ಪಡುತ್ತವೆ ಎಂದು ಬುಧವಾರ ಹೊರಡಿಸಿದ ಅಧಿಕೃತ Read more…

BIG NEWS : ನಟಿ ‘ರಶ್ಮಿಕಾ ಮಂದಣ್ಣ’ ಬೆನ್ನಲ್ಲೇ ಕತ್ರಿನಾ ಕೈಫ್ ಡೀಪ್ ಫೇಕ್ ಫೋಟೋ ವೈರಲ್

ಎದೆ ಸೀಳು ಕಾಣುವಂತಹ ನಟಿ ‘ರಶ್ಮಿಕಾ ಮಂದಣ್ಣ’ ಡೀಫ್ ಫೇಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಾಲಿವುಡ್ ನಟಿ ಕತ್ರಿನಾ ಕೈಫ್ ಡೀಪ್ ಫೇಕ್ ಫೋಟೋ ವೈರಲ್ ಆಗಿದೆ. Read more…

ಕ್ರೀಡಾಪಟುಗಳೇ ಗಮನಿಸಿ : ವಿವಿಧ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023 ನೇ ಸಾಲಿನ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ಚಂದ್ ಪ್ರಶಸ್ತಿ, Read more…

ಡೀಪ್ ಫೇಕ್ ವಿಡಿಯೋಗೆ ಖಂಡನೆ : ಅಮಿತಾಬ್ ಬಚ್ಚನ್ ಗೆ ಧನ್ಯವಾದ ತಿಳಿಸಿದ ನಟಿ ರಶ್ಮಿಕಾ ಮಂದಣ್ಣ

ನಟಿ  ರಶ್ಮಿಕಾ ಮಂದಣ್ಣ( Rashmika Mandanna )  ಅವರ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ನೆಟ್ಟಿಗರಲ್ಲದೆ, ತಾರೆಯರು ಮತ್ತು ರಾಜಕಾರಣಿಗಳು ಸಹ ಈ ವಿಷಯದ Read more…

BIG NEWS: ಆರ್.ಡಿ.ಪಾಟೀಲ್ ಬಂಧನವಾದ್ರೆ ಸಚಿವರ ಹೆಸರೆ ಹೊರಬರುವ ಆತಂಕ; ಅದಕ್ಕೆ ಕಾಂಪೌಂಡ್ ಹಾರಿ ಎಸ್ಕೇಪ್ ಆಗಲು ಸರ್ಕಾರ ಬಿಟ್ಟಿದೆ ಎಂದ BJP

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿರುವ ಘಟನೆ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರವಾಗಿ Read more…

ಹಾಜರಿದ್ದವರಿಗೆ ಮಾತ್ರ ಸ್ವಾಗತ ಕೋರು : ಹಾಸನದಲ್ಲಿ ನಿರೂಪಕನ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ

ಹಾಸನ : ಹಾಜರಿದ್ದವರಿಗೆ ಮಾತ್ರ ಸ್ವಾಗತ ಕೋರು, ಹಾಜರು ಇಲ್ಲದವರಿಗೆ ಯಾಕೆ ಸ್ವಾಗತ ಕೋರುತ್ತೀಯಾ..? ಎಂದು ಹಾಸನದಲ್ಲಿ ನಿರೂಪಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಹಾಸನದ ಹಾಸನಾಂಬೆ Read more…

BREAKING : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ‘HDK’ ನೇತೃತ್ವದಲ್ಲಿ ‘ಜೆಡಿಎಸ್’ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಹಾಸನದ ಖಾಸಗಿ ರೆಸಾರ್ಟ್ ನಲ್ಲಿ Read more…

BREAKING : ಡಿಸೆಂಬರ್ ನಿಂದ ರಾಹುಲ್ ಗಾಂಧಿ ಸಾರಥ್ಯದ ‘ಭಾರತ್ ಜೋಡೋ ಯಾತ್ರೆ’ ಆರಂಭ | Bharath Jodo Yatra 2.O

ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ಎರಡನೇ ಹಂತಕ್ಕೆ ತಯಾರಿ ನಡೆಸುತ್ತಿದೆ. ಈ ಬಾರಿ ಯಾತ್ರೆ ಮೊದಲಿನಂತೆಯೇ ಇರಲಿದ್ದು, ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಡಿಸೆಂಬರ್ ನಿಂದ Read more…

BIG NEWS: ಕಾಂಪೌಂಡ್ ಹಾರಿ ಎಸ್ಕೇಪ್ ಆದ KEA ಪರೀಕ್ಷಾ ಅಕ್ರಮದ ಕಿಂಗ್ ಪಿನ್; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್, ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಪೊಲೀಸರು ದಾಳಿ ನಡೆಸಿದ್ದ ವೇಳೆ ಕಾಂಪೌಂಡ್ ಹಾರಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆತ ಎಸ್ಕೇಪ್ ಆಗುತ್ತಿರುವ ದೃಶ್ಯ Read more…

BREAKNG : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಕೇಸ್ : ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಸಿಬಿಐ ಸಲ್ಲಿಸಿದ ಅರ್ಜಿ ವಿಚಾರಣೆ Read more…

ಕುತೂಹಲ ಮೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. Read more…

ALERT : ಸ್ತನ ಕ್ಯಾನ್ಸರ್ ಮತ್ತು ಬಾಯಿಯ ಕ್ಯಾನ್ಸರ್ ಎರಡೂ ಅಪಾಯ : ಈ ಎಚ್ಚರಿಕೆ ಅಗತ್ಯ

ತಪ್ಪು ತಿಳುವಳಿಕೆ ಮತ್ತು ಮಾಹಿತಿಯ ಕೊರತೆಯಿಂದಾಗಿ ಆಗಾಗ್ಗೆ ಪುರುಷರು ಮತ್ತು ಮಹಿಳೆಯರು ಕ್ಯಾನ್ಸರ್ ನಂತಹ ಗುಣಪಡಿಸಲಾಗದ ಕಾಯಿಲೆಗಳ ಬಗ್ಗೆ ಅಜಾಗರೂಕರಾಗುತ್ತಾರೆ. ಅಂತಹ ಜನರು ನಂತರ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. Read more…

ಪೂಜೆಯ ವೇಳೆಯಲ್ಲಿ ಈ ಹೂವುಗಳನ್ನು ದೇವರಿಗೆ ಅರ್ಪಿಸಬೇಡಿ, ದೇವರು ಸಿಟ್ಟಾಗುತ್ತಾನಂತೆ..!

ಭಗವಂತನನ್ನು ಪೂಜಿಸುವಾಗ ಅವನಿಗೆ ಹೂವುಗಳನ್ನು ಅರ್ಪಿಸಲಾಗುತ್ತದೆ. ಹೂವುಗಳಿಲ್ಲದೆ ದೇವರ ಆರಾಧನೆ ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಾವು ದೇವರನ್ನು ಪೂಜಿಸುವಾಗ ಉತ್ತಮ ಮತ್ತು ಸುಂದರವಾಗಿ ಕಾಣುವ ಹೂವುಗಳನ್ನು ಅರ್ಪಿಸುತ್ತೇವೆ. Read more…

BIG NEWS: ನನ್ನ ಕ್ಷೇತ್ರಕ್ಕೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ; ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಶಾಸಕ

ವಿಜಯಪುರ: ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ Read more…

BREAKING : ಶಕ್ತಿ ದೇವತೆ ‘ಹಾಸನಾಂಬೆ ದೇವಿ’ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ Read more…

BIGG NEWS : `ಇಸ್ರೇಲ್-ಹಮಾಸ್’ ಯುದ್ಧ ನಿಲ್ಲಿಸುವ ಬಗ್ಗೆ ಪ್ರಧಾನಿ ನೆತನ್ಯಾಹು ಮಹತ್ವದ ಘೋಷಣೆ!

ಗಾಝಾ :  ಇಸ್ರೇಲ್ ಮತ್ತು ಹಮಾಸ್ ನಡುವಿನ ಅಪಾಯಕಾರಿ ಸಂಘರ್ಷ ಮುಂದುವರೆದಿದೆ. ಇಸ್ರೇಲ್ ನಿರಂತರವಾಗಿ ಗಾಝಾ ಮೇಲೆ ದಾಳಿ ನಡೆಸುತ್ತಿದೆ. ಮಂಗಳವಾರ ಒಂದು ತಿಂಗಳು ಕಳೆದಿದೆ. ಒಂದು ತಿಂಗಳ Read more…

BIGG NEWS : ದೇಶಾದ್ಯಂತ `ಪಟಾಕಿ’ ನಿಷೇಧ, ದೆಹಲಿ `NCR’ ಗೆ ಮಾತ್ರ ಸೀಮಿತವಾಗಿಲ್ಲ : ಸುಪ್ರೀಂಕೋರ್ಟ್ | Supreme Court

ನವದೆಹಲಿ : ಪಟಾಕಿಗಳನ್ನು ನಿಷೇಧಿಸುವ ವಿಷಯವನ್ನು ಆಲಿಸಿದ ಸುಪ್ರೀಂ ಕೋರ್ಟ್, ನಾವು ನೀಡಿದ ಹಿಂದಿನ ಆದೇಶಗಳು ದೆಹಲಿಯಿಂದ ಮಾತ್ರವಲ್ಲ ಎಂದು ಹೇಳಿದೆ. ಪಟಾಕಿಗಳನ್ನು ನಿಷೇಧಿಸುವ ನಮ್ಮ ಆದೇಶವು ಇಡೀ Read more…

BREAKING : ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ : ‘BBMP’ ಯಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು : ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, BBMP ಯಿಂದ ತೆರವು ಕಾರ್ಯಾಚರಣೆ ಆರಂಭವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಷಲ್ ಗಳು Read more…

ALERT : ‘ಝಿಕಾ ವೈರಸ್’ ಬಗ್ಗೆ ಆತಂಕ ಬೇಡ, ಇದನ್ನು ತಡೆಯಲು ನೀವು ಇಷ್ಟು ಮಾಡಿ ಸಾಕು

ಝಿಕಾ ವೈರಾಣು ಈಡಿಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಇದೇ ಸೊಳ್ಳೆಯು ಡೆಂಘಿ ಹಾಗೂ ಚಿಕನ್ಗುನ್ಯಾವನ್ನೂ ಹರಡುತ್ತದೆ. ಈಡಿಸ್ ಸೊಳ್ಳೆಯ ಸಂತಾನೋತ್ಪತ್ತಿ ತಡೆಗಟ್ಟಲು ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡಬೇಕು. ಡೆಂಗ್ಯೂ, Read more…

`Tesla’ ಕಂಪನಿ ಭಾರತಕ್ಕೆ ತರಲು ಸರ್ಕಾರದಿಂದ ಸಿದ್ಧತೆ : 2024 ರ ಜನವರಿಗೆ ಅನುಮೋದನೆ ಸಾಧ್ಯತೆ : ವರದಿ

ನವದೆಹಲಿ:  ಎನ್ಐಎಯ ಪ್ರಸಿದ್ಧ ಎಲೆಕ್ಟ್ರಿಕ್ ಕಾರು ಬ್ರಾಂಡ್ ಟೆಸ್ಲಾ (ಟೆಸ್ಲಾ) ಭಾರತಕ್ಕೆ ಪ್ರವೇಶಿಸುವ ಪ್ರಕ್ರಿಯೆ ತೀವ್ರಗೊಂಡಿದೆ. ಸರ್ಕಾರವು ಶೀಘ್ರದಲ್ಲೇ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದೆ. ಎಲೋನ್ ಮಸ್ಕ್ ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...