alex Certify Latest News | Kannada Dunia | Kannada News | Karnataka News | India News - Part 65
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ 2024 ರ ಭಾರತದ ಸಂಕ್ಷಿಪ್ತ ಹಿನ್ನೋಟ

2024 ರಲ್ಲಿ ಭಾರತವು ಅನೇಕ ಏರಿಳಿತಗಳನ್ನು ಕಂಡಿತು. ಕೋವಿಡ್-19 ಸಾಂಕ್ರಾಮಿಕದ ನಂತರದ ಚೇತರಿಕೆ, ಆರ್ಥಿಕ ಬೆಳವಣಿಗೆ, ರಾಜಕೀಯ ಬದಲಾವಣೆಗಳು ಮತ್ತು ಸಾಮಾಜಿಕ ಸಮಸ್ಯೆಗಳು ಈ ವರ್ಷದ ಕೇಂದ್ರಬಿಂದುಗಳಾಗಿದ್ದವು. ಆರ್ಥಿಕ Read more…

2024 ರ ಅಂತರಾಷ್ಟ್ರೀಯ ಹಿನ್ನೋಟ: ಒಂದು ಸಂಕ್ಷಿಪ್ತ ವರದಿ

 2024, ಜಗತ್ತು ಅನೇಕ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸುತ್ತಿರುವ ಒಂದು ವರ್ಷವಾಗಿದೆ. ಭೂರಾಜಕೀಯ ಉದ್ವಿಗ್ನತೆ, ಆರ್ಥಿಕ ಅನಿಶ್ಚಿತತೆ, ಹವಾಮಾನ ಬದಲಾವಣೆ ಮತ್ತು ತಂತ್ರಜ್ಞಾನದ ವೇಗದ ಬೆಳವಣಿಗೆಯಂತಹ ವಿಷಯಗಳು ಜಾಗತಿಕ Read more…

ಭಾರತದಲ್ಲಿ ‘ಡಿಜಿಟಲ್’ ಪಾವತಿಗಳ ಬೆಳವಣಿಗೆ: ಒಂದು ವಿಶ್ಲೇಷಣೆ

ಭಾರತದಲ್ಲಿ ಡಿಜಿಟಲ್ ಪಾವತಿಗಳ ಬಳಕೆ ಕಳೆದ ಕೆಲವು ವರ್ಷಗಳಲ್ಲಿ ಅಗಾಧ ಪ್ರಮಾಣದಲ್ಲಿ ಹೆಚ್ಚಾಗಿದೆ. ಡಿಜಿಟಲ್ ಇಂಡಿಯಾ ಅಭಿಯಾನ ಮತ್ತು ಯುಪಿಐ (Unified Payments Interface) ವ್ಯವಸ್ಥೆಯ ಪರಿಚಯದೊಂದಿಗೆ ಈ Read more…

BIG NEWS: ಬಾಕಿ ವೇತನ ಪಾವತಿಸಲು ಲಂಚಕ್ಕೆ ಕೈಯೊಡ್ಡಿದ್ದ ಅಧಿಕಾರಿ: ಪಿಡಿಒ ಲೋಕಾಯುಕ್ತ ಬಲೆಗೆ

ಕಲಬುರಗಿ: ಬಾಕಿ ವೇತನ ಪಾವತಿ ಮಾಡಿ ಮರು ನೇಮಕ ಮಾಡಿಕೊಳ್ಳಲು ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ತಾಲೂಕಿನ ಕವಲಗಾದಲ್ಲಿ Read more…

‌BIG NEWS: ಬ್ಯಾಂಕುಗಳಿಂದ ಕಳೆದ 10 ವರ್ಷಗಳಲ್ಲಿ 12.3 ಲಕ್ಷ ಕೋಟಿ ರೂ. ಸಾಲ ʼರೈಟ್‌ – ಆಫ್ʼ

ಮುಂಬೈ: ಹಣಕಾಸು ವರ್ಷ 2015 ಮತ್ತು 2024 ರ ನಡುವೆ ವಾಣಿಜ್ಯ ಬ್ಯಾಂಕುಗಳು ʼರೈಟ್‌ – ಆಫ್ʼ ಮಾಡಿದ ಸಾಲದ ಮೊತ್ತ ಬರೋಬ್ಬರಿ ₹12.3 ಲಕ್ಷ ಕೋಟಿಗೆ ಏರಿದೆ. Read more…

BIG NEWS: ಪ್ರವಾಸಿಗರಿಗೆ ಬಿಗ್ ಶಾಕ್: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ!

ಶಿವಮೊಗ್ಗ: ವಿಶ್ವಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದರಿಂದಾಗಿ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿದೆ. ಅಭಿವೃದ್ಧಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಮೂರು Read more…

BIG NEWS: ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಹೋರಾಟ ಮತ್ತೆ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಪಂಚಮಸಾಲಿ Read more…

Bosch Layoffs: 10,000 ನೌಕರರನ್ನು ವಜಾಗೊಳಿಸಲು ಯೋಜನೆ; ಉದ್ಯೋಗಿಗಳಲ್ಲಿ ತಳಮಳ

ಫ್ರಾಂಕ್‌ಫರ್ಟ್: ಜರ್ಮನ್ ತಂತ್ರಜ್ಞಾನ ದೈತ್ಯ ಬಾಷ್ ಸುಮಾರು 8,000 ರಿಂದ 10,000 ನೌಕರರನ್ನು ವಜಾಗೊಳಿಸಲು ಯೋಜಿಸಿದೆ ಎಂದು ವರದಿಯಾಗಿದೆ. ಈ ನಿರ್ಧಾರವು ಉದ್ಯೋಗಿಗಳಲ್ಲಿ ಕಳವಳವನ್ನುಂಟು ಮಾಡಿದೆ. ಬಾಷ್‌ನ ಮೇಲ್ವಿಚಾರಣಾ Read more…

ʼಕಾಳಿʼ ರೂಪದಲ್ಲಿ ಪಾನಿಪುರಿ ಸವಿದ ಯುವತಿ; ವೈರಲ್‌ ವಿಡಿಯೋಗೆ ವ್ಯಾಪಕ ಆಕ್ರೋಶ

ಪುಣೆ: ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಕಾಳಿ ದೇವಿಯಂತೆ ವೇಷ ಧರಿಸಿದ ಯುವತಿಯೊಬ್ಬರು ರಸ್ತೆ ಬದಿಯಲ್ಲಿ ಪಾನಿಪುರಿ ಸವಿಯುತ್ತಿರುವ Read more…

ಮಧುಚಂದ್ರ ಮುಗಿಸಿ ಮನೆಗೆ ಬರುವಾಗಲೇ ಭೀಕರ ಅಪಘಾತ; ಕೇವಲ 15 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವಜೋಡಿ ಸಾವು

ಪತ್ತನಂತಿಟ್ಟ: ಅನು ಮತ್ತು ನಿಖಿಲ್ ಮದುವೆ ಕೇವಲ ಹದಿನೈದು ದಿನಗಳ ಹಿಂದಷ್ಟೇ ನಡೆದಿತ್ತು. ಸಹಸ್ರಾರು ಕನಸುಗಳೊಂದಿಗೆ ಹೊಸ ಜೀವನ ಆರಂಭಿಸಿದ್ದ ಯುವ ಜೋಡಿಯ ಬದುಕು ಕಾರು ಅಪಘಾತದ ರೂಪದಲ್ಲಿ Read more…

BIG NEWS: ಸಿಬಿಐ ತನಿಖೆಗೆ ಆಗ್ರಹ: ವಿಧಾನಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರ ಗದ್ದಲ ಕೋಲಾಹಲ

ಬೆಳಗಾವಿ: ವಿಧಾನಸಭೆಯಲ್ಲಿ ಕಲಾಪದ ಆರಂಭದಲ್ಲೇ ಆಡಳಿತ ಹಾಗೂ ವಿಪಕ್ಷ ಸದಸ್ಯರ ಗದ್ದಲ-ಕೋಲಾಹಲಕ್ಕೆ ಕಾರಣವಾದ ಘಟನೆ ನಡೆಯಿತು. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಸ್ಪೀಕರ್ ಯು.ಟಿ.ಖಾದರ್ ಅವಕಾಶ ನೀಡುತ್ತಿದ್ದಂತೆ Read more…

ʼಜಗನ್ನಾಥʼ ನಿಗೆ ಕೋಳಿ ನಮಸ್ಕರಿಸಿದ ದೃಶ್ಯ ವೈರಲ್ | Watch Video

ಜಪಾನ್‌ನಲ್ಲಿ ಪ್ರಾಣಿಗಳು ಪ್ರವಾಸಿಗರಿಗೆ ನಮಸ್ಕರಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದ್ದ ಬೆನ್ನಲ್ಲೇ ಇದೀಗ ಮತ್ತೊಂದು ಅದ್ಭುತ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಒಡಿಶಾದಲ್ಲಿರುವ ಒಂದು ಸ್ಥಳದಲ್ಲಿ Read more…

BIG NEWS: ಡ್ರೋನ್ ಪ್ರತಾಪ್ ನ್ಯಾಯಾಂಗ ಬಂಧನಕ್ಕೆ

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನಿಡಿ ಮಧುಗಿರಿ ಕೋರ್ಟ್ ಆದೇಶ ಹೊರಡಿಸಿದೆ. ಡ್ರೋನ್ ಪ್ರತಾಪ್ ಅವರ ಮೂರು Read more…

ʼರೀಲ್ಸ್‌ʼ ಗಾಗಿ ಮಹಿಳೆ ಹುಚ್ಚಾಟ; ಚಲಿಸುತ್ತಿದ್ದ ರೈಲಿನ ಮುಂದೆ ವಿಡಿಯೋ ಚಿತ್ರೀಕರಣ | Watch

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಬಹೇರಿ ರೈಲು ನಿಲ್ದಾಣದ ಬಳಿ ಒಬ್ಬ ಮಹಿಳೆ ಆಗಮಿಸುತ್ತಿದ್ದ ರೈಲಿನ ಮುಂದೆ ನಿಂತು ಸಾಮಾಜಿಕ ಮಾಧ್ಯಮದ ವೀಡಿಯೋ ಮಾಡುತ್ತಿದ್ದ ಘಟನೆ ಸಂಭವಿಸಿದೆ. ನಿಲ್ದಾಣದಿಂದ Read more…

BIG NEWS: ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್: ನಾವು ದಾಖಲೆ ಬಿಡುಗಡೆ ಮಾಡುವ ಮುನ್ನ ಅವರೇ ದಾಖಲೆಗಳನ್ನು ಬಿಡುಗಡೆ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ರಾಜಕೀಯ ಒತ್ತಡದಿಂದಾಗಿ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಯೂಟರ್ನ್ ಹೊಡೆದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, Read more…

ಹಿಂದೂ ಯುವಕನೊಂದಿಗೆ ಮಾತನಾಡಿದಳೆಂಬ ಅನುಮಾನ; ಮುಸ್ಲಿಂ ಬಾಲಕಿಗೆ ಕಪಾಳಮೋಕ್ಷ | Shocking Video

ಹಿಂದೂ ಯುವಕನೊಂದಿಗೆ ಮಾತನಾಡಿದಳೆಂಬ ಅನುಮಾನದ ಮೇಲೆ ಮುಸ್ಲಿಂ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಅನೇಕ ಬಾರಿ ಕಪಾಳಮೋಕ್ಷ ಮಾಡಿದ ಶಾಕಿಂಗ್‌ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ಇದರ ವಿಡಿಯೋ ಸೋಷಿಯಲ್‌ Read more…

BIG NEWS: ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧ; ವಕ್ಫ್ ಮಂಡಳಿ ಕುರಿತು ವಿಪಕ್ಷಗಳ ಪ್ರಶ್ನೆಗೂ ಉತ್ತರಿಸಲು ಬದ್ಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ Read more…

BIG NEWS: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ ಬಿಟ್ಟು ನಮ್ಮ ಬಗ್ಗೆ ಚರ್ಚೆಗೆ ಮುಂದಾಗಿದ್ದಾರೆ: ಬಿ.ವೈ.ವಿಜಯೇಂದ್ರ ಕಿಡಿ

ಬೆಳಗಾವಿ: ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ‌ ಬಗ್ಗೆ ಸಮಗ್ರ ಚರ್ಚೆ ಮಾಡುವ ವ್ಯವಧಾನವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ವಿಜಯೇಂದ್ರ, ನಾವು Read more…

BIG NEWS: ಅಧಿವೇಶನದಲ್ಲಿ ಚರ್ಚೆಗೆ ಅವಕಾಶ, ಉತ್ತರ ಕೊಡದೇ ಪಲಾಯನವಾದ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್ ಆಕ್ರೋಶ

ಬೆಳಗಾವಿ: ಆಡಳಿತ ಪಕ್ಷದ ಕಾಂಗ್ರೆಸ್ ನಾಯಕರು ಸದನದಲ್ಲಿ ಯಾವುದೇ ವಿಷಯದ ಚರ್ಚೆಗೆ ಉತ್ತರ ಕೊಡದೇ ಪಲಾಯನವಾದ ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

BREAKING: ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್‌ ಗೆ ಅಂತರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಬೌಲಿಂಗ್ ʼನಿಷೇಧʼ

ಶಕೀಬ್ ಅಲ್ ಹಸನ್ ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಡಿಸೆಂಬರ್ 15 ರಂದು ದೃಢಪಡಿಸಿದೆ. ಈ ತಿಂಗಳ ಆರಂಭದಲ್ಲಿ ಇಂಗ್ಲೆಂಡ್ Read more…

ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವನಿಂದ ಟಿಟಿ ಜೊತೆ ಅನುಚಿತ ವರ್ತನೆ | Watch

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುವುದು ಕಾನೂನುಬಾಹಿರ, ಆದರೆ ಕೆಲವರು ಇದನ್ನೂ ಇನ್ನೂ ಮುಂದುವರೆಸುತ್ತಿದ್ದಾರೆ. ಹೆಚ್ಚಿನ ಟಿಕೆಟ್ ರಹಿತ ಪ್ರಯಾಣಿಕರು ಸಿಕ್ಕಿಬಿದ್ದಾಗ ಮೌನವಾಗಿರುತ್ತಾರೆ, ಕೆಲವರು ರೈಲ್ವೆ ಅಧಿಕಾರಿಗಳನ್ನು ಬೆದರಿಸಲು ಪ್ರಯತ್ನಿಸುತ್ತಾರೆ. Read more…

BIG NEWS: ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧನ

ಆನೇಕಲ್: ಕೊಲೆ ಆರೋಪಿಯೊಬ್ಬನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ Read more…

BIG NEWS: ಭೀಕರ ರಸ್ತೆ ಅಪಘಾತ: 6 ಜನರು ಸ್ಥಳದಲ್ಲೇ ಸಾವು

ರಾಯ್ಪುರ: ರಾಂಗ್ ಸೈಡ್ ನಿಂದ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಲೋದ್ ಜಿಲ್ಲೆಯಲ್ಲಿ Read more…

ʼವಿಚ್ಛೇದನʼ ಸಿಕ್ಕ ಖುಷಿಯಲ್ಲಿ ಭರ್ಜರಿ ಪಾರ್ಟಿ; ಮಹಿಳೆ ವಿಡಿಯೋ ವೈರಲ್

ಮಹಿಳೆಯೊಬ್ಬರು ತಮಗೆ ವಿಚ್ಚೇದನ ಸಿಕ್ಕ ಖುಷಿಯಲ್ಲಿ ಪಾರ್ಟಿ ಆನಂದಿಸುತ್ತಿದ್ದು, ವಿಚ್ಛೇದನದ ಕೇಕ್ ಕತ್ತರಿಸುವ ಮತ್ತು ಅವರ ಮದುವೆಯ ಫೋಟೋಗಳನ್ನು ಹರಿದುಹಾಕುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, Read more…

BIG NEWS: ಗ್ರೈಂಡರ್ ಯಂತ್ರಕ್ಕೆ ಸಿಲುಕಿ ಯುವಕ ದುರ್ಮರಣ: ಫುಡ್ ಸ್ಟಾಲ್ ಮಾಲೀಕನ ವಿರುದ್ಧ FIR ದಾಖಲು

ಮುಂಬೈ: ಚೈನಿಸ್ ಫುಡ್ ಸ್ಟಾಲ್ ನ ಗ್ರೈಂಡರ್ ಯಂತ್ರದಲ್ಲಿ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಮುಂಬೈನ ವರ್ಲಿಯಲ್ಲಿ ನಡೆದಿದೆ. 19 ವರ್ಷದ ನಾರಾಯಣ ಯಾದವ್ ಮೃತ ಯುವಕ. Read more…

150 ರೂ. ನೀಡಿಲ್ಲವೆಂದು ಯುವತಿಯ ಅರೆಬೆತ್ತಲೆಗೊಳಿಸಿ ಥಳಿತ; ಶಾಕಿಂಗ್‌ ʼವಿಡಿಯೋ ವೈರಲ್ʼ

150 ರೂಪಾಯಿ ಸಾಲವನ್ನು ಸಕಾಲಕ್ಕೆ ಮರು ಪಾವತಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬರ ಮೇಲೆ ಮನೆ ಮಾಲೀಕನ ಸಂಬಂಧಿಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಶನಿವಾರ ಮಧ್ಯಪ್ರದೇಶದ ಗ್ವಾಲಿಯರ್ Read more…

SHOCKING NEWS: ಮದುವೆ ಮೆರವಣಿಗೆ ವೇಳೆ ದುರಂತ: ಇದ್ದಕ್ಕಿದ್ದಂತೆ ಯುವಕ ಕುಸಿದು ಬಿದ್ದು ಸಾವು!

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕಮಕ್ಕಳು, ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಮದುವೆ ಮೆರವಣಿಗೆ ವೇಳೆ ಯುವಕನೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ Read more…

ಶಿವನಸಮುದ್ರಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ದಂಪತಿ: ಆದಿಶಕ್ತಿಗೆ ಸೀರೆ ಸಮರ್ಪಣೆ

ಚಾಮರಾಜನಗರ: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಚಾಮರಾಜನಗರದ ಶಿವನಸಮುದ್ರಕ್ಕೆ ಭೇಟಿ ನೀಡಿ, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಗಣಪತಿ ದೇವಸ್ಥಾನ, Read more…

BREAKING: ಸರ್ಜರಿ ಮಾಡಿಸಿಕೊಳ್ಳದೇ ಇಂದು ಮಧ್ಯಾಹ್ನ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು: ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ನಟ ದರ್ಶನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಕಳೆದ ಒಂದೂವರೆ ತಿಂಗಳಿಂದ Read more…

BIG NEWS: ಬೆಂಗಳೂರಿನ ಈ ಪ್ರದೇಶಗಳಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ

ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯಗಳಿಗಾಗಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾಹಿತಿ ನೀಡಿದೆ. ಕೋರಮಂಗಲ ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...