alex Certify Latest News | Kannada Dunia | Kannada News | Karnataka News | India News - Part 652
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈಗ ಸಿಎಂ ಸ್ಥಾನ ಖಾಲಿ ಇಲ್ಲ, 2028ಕ್ಕೆ ನಾನು ಬೇಡಿಕೆ ಇಡುತ್ತೇನೆ: ಸತೀಶ ಜಾರಕಿಹೊಳಿ

ಬೆಂಗಳೂರು: ಈಗ ಸಿಎಂ ಸ್ಥಾನ ಖಾಲಿ ಇಲ್ಲ, 2028ಕ್ಕೆ ನಾನು ಬೇಡಿಕೆ ಇಡುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸತೀಶ ಜಾರಕಿಹೊಳಿ ಸಿಎಂ ಆಗಬೇಕೆಂದು Read more…

ದೀಪಾವಳಿವರೆಗೆ ನಿರ್ಮಾಣ ಕಾರ್ಯ ಸ್ಥಗಿತ, ಪಟಾಕಿ ಸಿಡಿಸಲು ಸಮಯ ಮಿತಿ: ಮಾಲಿನ್ಯ ತಡೆಗೆ ಮಧ್ಯ ಪ್ರವೇಶಿಸಿದ ಹೈಕೋರ್ಟ್ ಆದೇಶ

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿದೆ. ಉಸಿರಾಟದ ಕಾಯಿಲೆಗಳ ಉಲ್ಬಣಗೊಂಡಿದೆ. ಈ ಸಮಸ್ಯೆಯನ್ನು ಪರಿಹರಿಸಲು ಬಾಂಬೆ ಹೈಕೋರ್ಟ್ ಸೋಮವಾರ ಮಧ್ಯಪ್ರವೇಶಿಸಿದೆ. ನಗರದ ವಾಯು ಮಾಲಿನ್ಯದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬರ ಪರಿಹಾರ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ

ರಾಯಚೂರು: ಮುಂಗಾರು ಮತ್ತು ಹಿಂಗಾರಿಗೆ ಪ್ರತ್ಯೇಕ ಪರಿಹಾರ ನೀಡುವ ಕುರಿತಂತೆ ನವೆಂಬರ್ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. Read more…

ಧನ್ತೇರಸ್ ದಿನ ಎಲ್ಲರೂ ಬಂಗಾರ ಖರೀದಿಸ್ಬೇಡಿ…..! ರಾಶಿ ನೋಡಿ ಶಾಪಿಂಗ್ ಮಾಡಿ

ದೀಪಾವಳಿಯಲ್ಲಿ ಧನ್ತೇರಸ್‌ ಹಬ್ಬ ಆಚರಣೆ ಮಾಡಲಾಗುತ್ತದೆ. ಆ ದಿನ ವಸ್ತುಗಳ ಖರೀದಿಗೆ ವಿಶೇಷ ಮಹತ್ವವಿದೆ. ಆರ್ಥಿಕ ವೃದ್ಧಿ, ಮನೆಯಲ್ಲಿ ಸುಖ, ಶಾಂತಿ ಬಯಸುವ ಜನರು ಧನ್ತೇರಸ್‌ ದಿನ ಬೆಳ್ಳಿ, Read more…

ಭಾರತದಲ್ಲಿ ಹಮಾಸ್ ಮಾದರಿ ದಾಳಿ ಆಗದಿರಲು ಮೋದಿ ಮತ್ತೆ ಪ್ರಧಾನಿಯಾಗಬೇಕು: ಯತ್ನಾಳ್

ಚಾಮರಾಜನಗರ: ಬಿಜೆಪಿಯಲ್ಲಿ ವಿ. ಸೋಮಣ್ಣ ಅವರಿಗೆ ದೊಡ್ಡ ಭವಿಷ್ಯವಿದೆ. ಅವರ ಕೊಡುಗೆ ದೊಡ್ಡದಿದೆ. ಹೀಗಾಗಿ ಹೈಕಮಾಂಡ್ ಬರ ಅಧ್ಯಯನ ತಂಡದಲ್ಲಿ ಅವರಿಗೆ ಸ್ಥಾನ ಕೊಟ್ಟಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ Read more…

BREAKING NEWS: 40 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಆಪ್ ಶಾಸಕ ಜಸ್ವಂತ್ ಸಿಂಗ್ ಅರೆಸ್ಟ್

ಚಂಡೀಗಢ: ಪಂಜಾಬ್‌ ರಾಜ್ಯದ ಅಮರ್‌ಘರ್‌ ನ ಎಎಪಿ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ಮಜ್ರಾ ಅವರನ್ನು ಸೋಮವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. 40 ಕೋಟಿ Read more…

ಬೆಂಗಳೂರಿನಲ್ಲಿ ಫ್ಲಾಟ್ ಬಾಡಿಗೆ ನೀಡಲೂ ಸಂದರ್ಶನ…..! ವೈರಲ್‌ ಆಗಿದೆ ಪೋಸ್ಟ್

ಐಟಿ ಹಬ್‌ ಬೆಂಗಳೂರಿಗೆ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗಿದೆ. ಎಲ್ಲಿ ನೋಡಿದ್ರೂ ದೊಡ್ಡ ದೊಡ್ಡ ಬಿಲ್ಡಿಂಗ್‌ ತಲೆ ಎತ್ತಿದೆ. ಇಷ್ಟೆಲ್ಲ ಮನೆ, ಫ್ಲಾಟ್‌ ಗಳಿದ್ರೂ ಬಾಡಿಗೆಗೆ ಮನೆ Read more…

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ: 10 ಲಕ್ಷ ಕಾರ್ಡ್ ಗಳಿಗೆ ವಾರಸುದಾರರೇ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ

ಮೈಸೂರು: ರಾಜ್ಯದಲ್ಲಿ ಒಟ್ಟು 1.28 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಇವರಲ್ಲಿ 1.10 ಕೋಟಿ ಕುಟುಂಬಕ್ಕೆ ಹೆಚ್ಚುವರಿ 5 ಕೆಜಿಯ ನಗದು ವರ್ಗಾವಣೆ ಮಾಡಲಾಗಿದೆ ಎಂದು ಆಹಾರ Read more…

18ರ ಯುವಕನಿಗೆ ಮೂರು ಮಕ್ಕಳ ತಾಯಿ ಮೇಲೆ ಪ್ರೀತಿ….. ಓಡಿ ಹೋದವರಿಗೆ ಆದದ್ದೇನು….?

ಪ್ರೀತಿ ಕುರುಡು ಎನ್ನುವ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಬಿಹಾರದ ಗೋಪಾಲ್ ಗಂಜ್ ನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. 18 ವರ್ಷದ ಯುವಕನೊಬ್ಬ ಮೂರು ಮಕ್ಕಳ ತಾಯಿಯನ್ನು Read more…

ALERT : ‘ಝೀಕಾ ವೈರಸ್’ ಹೇಗೆ ಹರಡುತ್ತೆ..? ಅಪಾಯ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ

ಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಈಡಿಸ್ ಈಜಿಪ್ಟಾ ಸೊಳ್ಳೆಗಳ ಸಮೂಹ Read more…

SC, ST ಸಮುದಾಯಕ್ಕೆ ಗುಡ್ ನ್ಯೂಸ್ : UPSC/KAS/ಬ್ಯಾಂಕಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ (ಯುಪಿಎಸ್ಸಿ/ಕೆಎಎಸ್/ಬ್ಯಾಂಕಿಂಗ್/ಗ್ರೂಫ್-ಸಿ/ಆರ್ಆರ್ಬಿ/ Read more…

ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಡಿಸಿಎಂ Read more…

ತನಿಖಾ ಸಂಸ್ಥೆಗಳು ಪ್ರಧಾನಿ ಮೋದಿಯ ಜವಾನರು : ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ

ನವದೆಹಲಿ : ತನಿಖಾ ಸಂಸ್ಥೆಗಳು ಪ್ರಧಾನಿ ಮೋದಿಯ ಜವಾನರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರ ತನಿಖಾ ದಳ (ಸಿಬಿಐ) Read more…

ಈ 5 ಉಳಿದ ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡಿದರೆ ವಿಷವಾಗುತ್ತದೆ……! ಸೇವಿಸುವ ಮುನ್ನ ಇರಲಿ ಎಚ್ಚರ…..!!

ಪ್ರತಿಯೊಬ್ಬರದ್ದೂ ಈಗ ಬ್ಯುಸಿ ಲೈಫ್‌. ಪ್ರತಿದಿನ ಅಡುಗೆ ಮಾಡೋದು ಅಥವಾ ಮಾಡಿದ ಅಡುಗೆಯನ್ನು ಬಿಸಿಯಾಗಿ ತಿನ್ನಲೂ ಸಮಯ ಇರುವುದಿಲ್ಲ. ಅನೇಕ ಬಾರಿ ಅಡುಗೆ ಮಾಡಿದ ನಂತರ ಅದನ್ನು ಬಿಸಿಯಾಗಿ Read more…

BIG NEWS: ಲಘುವಾಗಿ ಆರೋಪ ಮಾಡುವುದು ಬೇಡ; ಪ್ರಧಾನಿ ಮೋದಿ ದಾಖಲೆ ಮುಂದಿಟ್ಟು ಮಾತನಾಡಲಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹಗುರ ಮಾತನಾಡುವುದು ಬೇಡ Read more…

SHOCKING : ‘ಡೆಂಗ್ಯೂ’ ಮೆದುಳಿನ ಮೇಲೆ ಪರಿಣಾಮ ಬೀರುತ್ತಿದೆ : ಅಧ್ಯಯನ

ನವದೆಹಲಿ: ವಿಶ್ವದಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ವರದಿಗಳ ಪ್ರಕಾರ, ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆಯನ್ನು ಆಸ್ಪತ್ರೆಗಳು ಗಮನಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ, ಡೆಂಗ್ಯೂ Read more…

BREAKING : ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ : ಆರೋಪಿ ಕಿರಣ್ 15 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಿರಣ್ ನನ್ನು 15 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ 2 ನೇ Read more…

ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BREAKING : ದೆಹಲಿ -NCR ನಲ್ಲಿ ಮತ್ತೆ ಪ್ರಬಲ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲು

ನವದೆಹಲಿ: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಸೋಮವಾರ ಮಧ್ಯಾಹ್ನ ದೆಹಲಿ ಮತ್ತು ಹತ್ತಿರದ ನಗರಗಳಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ದೆಹಲಿ ಹಾಗೂ ಎನ್ Read more…

BIG NEWS: ನಾನು ಹೇಳಿದ್ದು ವ್ಯಂಗ್ಯವಾಗಿ; ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ HDK

ರಾಮನಗರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ನೀಡುವುದಾಗಿ ಘೋಷಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

‘ಡೀಪ್ ಫೇಕ್ ವಿಡಿಯೋ’ ವೈರಲ್ ಕುರಿತು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದೇನು..?

ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸೇರಿ ಹಲವರು ಆತಂಕ ವ್ಯಕ್ತಪಡಿಸಿದ್ದರು. ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿ ಇದು ಬಹಳ ಅಪಾಯ ಎಂದಿದ್ದಾರೆ. Read more…

BREAKING : ‘KEA’ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ : 9 ಮಂದಿ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು: ರಾಜ್ಯದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ನೇಮಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ  ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ Read more…

BIG NEWS: ಭೀಕರ ಅಪಘಾತ; ಧಗಧಗನೇ ಹೊತ್ತಿ ಉರಿದ ವಾಹನ; ಓರ್ವ ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ರಸ್ತೆ ಮಧ್ಯೆಯೇ ಧಗಧಗನೇ ಹೊತ್ತಿ ಉರಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ. Read more…

Operation Hasta : ನಾವು ಯಾವುದೇ ‘ಆಪರೇಷನ್’ ಮಾಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ, ಬ್ರೇಕ್ ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇಂದು ಗೃಹ Read more…

OMG : ರಶ್ಮಿಕಾ ಹೆಸರಿನಲ್ಲಿ ಫೇಕ್ ವಿಡಿಯೋ ವೈರಲ್ : ಈ ‘AI ವಿಡಿಯೋ ಎಡಿಟರ್’ ಎಷ್ಟು ಡೇಂಜರ್ ನೋಡಿ..!

AI ವಿಡಿಯೋ ಎಡಿಟರ್… ಇದು ತಂತ್ರಜ್ಞಾನ ಕ್ಷೇತ್ರದಲ್ಲಿ ಒಂದು ಕ್ರಾಂತಿಯಾಗಿದೆ. ಆದರೆ ಇದನ್ನು ಒಳ್ಳೆಯದಕ್ಕಾಗಿ ಬಳಸಿದರೂ ಪರವಾಗಿಲ್ಲ. ಮತ್ತೊಂದೆಡೆ ಇದು ಎಷ್ಟು ಅಪಾಯಕಾರಿ ಎಂಬುದು ನಿಮಗೆ ಗೊತ್ತಿಲ್ಲ. ನಟಿ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಎರಡು ಕಡೆ ಚಿರತೆ ಪ್ರತ್ಯಕ್ಷ

ಬೆಂಗಳೂರು: ವಾರದ ಹಿಂದಷ್ಟೇ ಬೆಂಗಳೂರಿನ ಬೊಮ್ಮನಹಳ್ಳಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮೂರು ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ಅರಣ್ಯ ಇಲಾಖೆ ಗುಂಡೇಟಿಗೆ ಚಿರತೆ ಬಲಿಯಾಗಿತ್ತು. Read more…

BIG NEWS : ದೀಪಾವಳಿ ರಜೆ ನವೆಂಬರ್ 12 ರ ಬದಲಾಗಿ 13 ಕ್ಕೆ : ಸರ್ಕಾರ ಆದೇಶ

ಆಂಧ್ರಪ್ರದೇಶದಲ್ಲಿ ದೀಪಾವಳಿ ರಜೆಗೆ ಸಂಬಂಧಿಸಿದಂತೆ ಸರ್ಕಾರ ಇಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಘೋಷಿಸಿದ್ದ ರಜೆಯನ್ನು ಬದಲಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ನವೆಂಬರ್ 12 Read more…

BREAKING : ತಾಂತ್ರಿಕ ದೋಷ : ತೆಲಂಗಾಣ ಸಿಎಂ ‘KCR’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ತಾಂತ್ರಿಕ ದೋಷದ ಹಿನ್ನೆಲೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ Read more…

BIG NEWS: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಫಿಕ್ಸ್; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಚಾಮರಾಜನಗರದಲ್ಲಿ ಬರ ಅಧ್ಯಯನ ಹಿನ್ನೆಲೆಯಲ್ಲಿ Read more…

BIG NEWS : ಕೋಲಾರದಲ್ಲಿ 17 ವರ್ಷದ ಬಾಲಕನ ಕೊಲೆ ಕೇಸ್ : 8 ಮಂದಿ ಆರೋಪಿಗಳು ಅರೆಸ್ಟ್

ಕೋಲಾರ ಜಿಲ್ಲೆಯ ಪೆಚ್ಚಮನಹಳ್ಳಿ ಬಡಾವಣೆಯಲ್ಲಿ ನವೆಂಬರ್ 3 ರಂದು ನಡೆದ ಹದಿಹರೆಯದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಕೋಲಾರ ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...