alex Certify Latest News | Kannada Dunia | Kannada News | Karnataka News | India News - Part 654
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣದ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು ನಕಲಿ ದಾಖಲಾತಿ ತಯಾರಿಸುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ವಿದೇಶಿಯರಿಗೆ Read more…

ನಾಳೆ ಹಾಸನಾಂಬ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ |Hasanambe Temple

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು ಹಾಸನಾಂಬ ದೇವಾಲಯಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ Read more…

ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿ ಸಿದ್ಧತೆ: ಹೆಸರು ಸೇರ್ಪಡೆಗೆ ಇಂದು ಕೊನೆಯ ದಿನ

ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನವೆಂಬರ್ 6  ಕೊನೆಯ ದಿನವಾಗಿದ್ದು, ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ Read more…

ಮದುವೆಯಾಗಲು ಉತ್ತಮ ಸಮಯ ಯಾವುದು : ದಿನಾಂಕ, ಶುಭ ಮುಹೂರ್ತದ ಬಗ್ಗೆ ತಿಳಿಯಿರಿ

5 ತಿಂಗಳ ಚಾತುರ್ಮಾಸ್ಯ ಅವಧಿ ನವೆಂಬರ್ 23 ರಂದು ಕೊನೆಗೊಳ್ಳುತ್ತದೆ. ಅದೇ ದಿನ, ಶ್ರೀ ಹರಿ ಮತ್ತೆ ಯೋಗ ನಿದ್ರೆಯಿಂದ ಹೊರಬರುತ್ತಾರೆ ಎಂದು ಹೇಳಲಾಗಿದೆ. ಇದರೊಂದಿಗೆ, ಕಳೆದ ಐದು Read more…

BIGG NEWS : ಜಮ್ಮು ಸೇನಾ ಶಿಬಿರದ ಮೇಲೆ 2018ರ ದಾಳಿಯ ಮಾಸ್ಟರ್ ಮೈಂಡ್ ಉಗ್ರ `POK’ ನಲ್ಲಿ ಶವವಾಗಿ ಪತ್ತೆ

ನವದೆಹಲಿ: ಜಮ್ಮುವಿನ ಸೇನಾ ಶಿಬಿರದ ಮೇಲೆ 2018 ರ ದಾಳಿಯ ಮಾಸ್ಟರ್ ಮೈಂಡ್ ಎಂದು ನಂಬಲಾದ ಲಷ್ಕರ್ ಭಯೋತ್ಪಾದಕ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಿನ್ನೆ ತಡರಾತ್ರಿ ಶವವಾಗಿ ಪತ್ತೆಯಾಗಿದ್ದಾನೆ Read more…

BIGG NEWS : ಸಿವಿಲ್ ವಂಚನೆ ಕೇಸ್ : ಇಂದು ಸಾಕ್ಷಿ ಹೇಳಲಿದ್ದಾರೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಿವಿಲ್ ವಂಚನೆ ವಿಚಾರಣೆಯಲ್ಲಿ ಸಾಕ್ಷಿ ಹೇಳಲು ಸೋಮವಾರ ನಿಲುವು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಸಿಎನ್ಎನ್ ವರದಿ ಮಾಡಿದೆ. Read more…

BIG UPDATE : ಗಣಿ ಅಧಿಕಾರಿ ಪ್ರತಿಮಾ ಕೊಲೆ : ಕಾರು ಚಾಲಕ ಅರೆಸ್ಟ್, ಕೆಲಸದಿಂದ ವಜಾಗೊಳಿಸಿದ್ದೇ ಹತ್ಯೆಗೆ ಕಾರಣ?

ಬೆಂಗಳೂರು : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಮಣ್ಯಪುರ ಪೊಲೀಸರು Read more…

SHOCKING NEWS: ಮತ್ತೊಂದು ಘೋರ ಘಟನೆ; ಕುಡುಕ ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಚಿತ್ರದುರ್ಗ: ರಾಯಚೂರಿನ ಲಿಂಗಸಗೂರು ತಾಲೂಕಿನಲ್ಲಿ ಕುಡುಕ ತಂದೆ, ತಾಯಿಗೆ ಕೊಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಮಗನೊಬ್ಬ ತಂದೆಯನ್ನೇ ಹತ್ಯೆಗೈದ ಘಟನೆ ನಡೆದಿರುವಾಗಲೇ ಚಿತ್ರದುರ್ಗದಲ್ಲಿ ಕುಡಕ ಮಗನೊಬ್ಬ ಅಪ್ಪನನ್ನೇ ಕೊಂದು ಹಾಕಿರುವ Read more…

ಸೈಬರ್ ಬೆದರಿಕೆಗಳಿಂದ ವೈದ್ಯಕೀಯ ಪ್ರಗತಿಗಳವರೆಗೆ : 2024 ನೇ ವರ್ಷದ ಭವಿಷ್ಯ ನುಡಿದ `ಬಾಬಾ ವಂಗಾ’!

ನವದೆಹಲಿ : 2024 ನೇ ವರ್ಷಕ್ಕೆ ಕಾಲಿಡಲು ಇನ್ನೊಂದೆ ತಿಂಗಳು ಭಾಕಿ ಇದ್ದು, ಈ ನಡುವೆ  2024 ರ ವರ್ಷದ ಕುರಿತಂತೆ ಬಾಬಾ ವಂಗಾ ಅವರು ಭವಿಷ್ಯ ವಾಣಿ Read more…

JOB ALERT : ‘SSLC’ ಪಾಸಾದವರಿಗೆ ‘Intelligence Bureau’ ದಲ್ಲಿ ಉದ್ಯೋಗವಕಾಶ, ತಿಂಗಳಿಗೆ 69,000 ದವರೆಗೆ ಸಂಬಳ

ಗುಪ್ತಚರ ಬ್ಯೂರೋ ಅಂದರೆ ಐಬಿಯಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದೆ. ಸೆಕ್ಯುರಿಟಿ ಅಸಿಸ್ಟೆಂಟ್/ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಐಬಿ ಅಧಿಸೂಚನೆ ಹೊರಡಿಸಿದೆ. ಮೋಟಾರು ಸಾರಿಗೆ ಮತ್ತು ಮಲ್ಟಿ ಟಾಸ್ಕಿಂಗ್ Read more…

JOB ALERT : ರೈಲ್ವೇ ಇಲಾಖೆಯಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ರೈಲ್ವೆಯಲ್ಲಿ ಕೆಲಸ ಹುಡುಕುತ್ತಿರುವ ಯುವಕರಿಗೆ ಉತ್ತಮ ಅವಕಾಶವಿದೆ. 10, 12 ನೇ ಮತ್ತು ಪದವಿ ಪಡೆದ ಯಾವುದೇ ಯುವಕರು ಈ ಹುದ್ದೆಗಳಲ್ಲಿ ಸುಲಭವಾಗಿ ಉದ್ಯೋಗಗಳನ್ನು ಪಡೆಯಬಹುದು. ಇದಕ್ಕಾಗಿ, ಪಶ್ಚಿಮ Read more…

ಮಹಿಳಾ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ : ಭಾರತ -ಜಪಾನ್ ಫೈನಲ್ ಪಂದ್ಯದ ವೇಳೆ `ವಂದೇ ಮಾತರಂ’ ಹಾಡಿದ ಅಭಿಮಾನಿಗಳು| Watch video

ರಾಂಚಿ : ನವೆಂಬರ್ 5  ರಂದು ನಡೆದ ಭಾರತ ಮತ್ತು ಜಪಾನ್ ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023 ಫೈನಲ್ ಪಂದ್ಯದ ವೇಳೆ ರಾಂಚಿಯಲ್ಲಿ ಅಭಿಮಾನಿಗಳು ‘ವಂದೇ ಮಾತರಂ’ Read more…

BIG NEWS: ಪೊಲೀಸ್ ಸಿಬ್ಬಂದಿಯಿಂದಲೇ ರೈಲಿನಲ್ಲಿ ಕಳ್ಳತನ; ಹೆಡ್ ಕಾನ್ಸ್ ಟೇಬಲ್ ಅರೆಸ್ಟ್

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದ ಘಟನೆಯಿದು…. ಕಳ್ಳರನ್ನು ಹಿಡಿಯಬೇಕಿದ್ದ ಪೊಲಿಸರೇ ಕಳ್ಳತನಕ್ಕಿಳಿದರೆ ಜನರನ್ನು ರಕ್ಷಿಸುವವರು ಯಾರು? ಇಂತದ್ದೇ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ವ್ಯಾಪ್ತಿಯಲ್ಲಿ ನಡೆದಿದೆ. ರೈಲಿನಲ್ಲಿ ಕಳ್ಳತನ Read more…

BREAKING : ‘KEA’ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ : ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಯಾದಗಿರಿ : ರಾಜ್ಯದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ನೇಮಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಬಯಲಾಗಿದೆ. ಆರೋಪಿಗಳ ವಿಚಾರಣೆ Read more…

ಮೊಬೈಲ್ ನಲ್ಲಿ ನೆಟ್ ಇಲ್ಲದಿದ್ದರೂ ಆಫ್ ಲೈನ್ ನಲ್ಲಿ ʻGoogle Map’ ಬಳಸಬಹುದು! ಹೇಗೆ ಗೊತ್ತಾ?

ಬೆಂಗಳೂರು :ಬಹುತೇಕ ಎಲ್ಲರೂ ಗೂಗಲ್ ನಕ್ಷೆಗಳನ್ನು ಬಳಸುತ್ತಾರೆ. ಈ ಹಿಂದೆ, ಜನರು ಎಲ್ಲಿಗಾದರೂ ಹೋಗುವಾಗ ಒಂದು ಮಾರ್ಗವನ್ನು ಕೇಳಬೇಕಾಗಿತ್ತು, ಆದರೆ ಈಗ ನೀವು ಬೀದಿ, ರಸ್ತೆ ಹೆದ್ದಾರಿಯ ಮೂಲಕ Read more…

ಗಮನಿಸಿ : ‘ಗೃಹಲಕ್ಷ್ಮಿ’ ಹಣ ಬಂದಿಲ್ಲ ಎಂದು ಚಿಂತಿಸ್ಬೇಡಿ, ಈ ಕೆಲಸ ಮಾಡಿ ಒಟ್ಟಿಗೆ ಬರುತ್ತೆ 6 ಸಾವಿರ ಹಣ..!

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ನೋಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ. ಮೊದಲ ಕಂತಿನ Read more…

BIG NEWS: ತಂದೆಯನ್ನೇ ಕೊಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಮಗ

ರಾಯಚೂರು: ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಮಗ ಬಳಿಕ ಪೊಲೀಸರಿಗೆ ತಾನೇ ಕರೆ ಮಾಡಿ ಮಾಹಿತಿ ನೀಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ದೇವರಭೂಪೂರಿನಲ್ಲಿ Read more…

ಮೊಬೈಲ್ ಬಳಕೆದಾರರೇ ಎಚ್ಚರ : ಈ ಸಂಖ್ಯೆಯಿಂದ ಕರೆ ಸ್ವೀಕರಿಸಿದ್ರೆ ನಿಮ್ಮ ಖಾತೆ ಖಾಲಿ ಆಗೋದು ಪಕ್ಕಾ!

ಇಂದಿನ ಕಾಲದಲ್ಲಿ ಮಕ್ಕಳಿಂದ ಹಿಡುದು ವೃದ್ಧರವರೆಗೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಅಷ್ಟೇ ವೇಗವಾಗಿ  ಪ್ರತಿದಿನ ಹೊಸ ರೀತಿಯ ಹಗರಣಗಳು ನಡೆಯುತ್ತಿವೆ. ದೊಡ್ಡ ದೊಡ್ಡ ಕಂಪನಿಗಳ ಹೆಸರನ್ನು ಹೇಳಿಕೊಂಡು ಕರೆ ಮಾಡುವ ವಂಚಕರು ನಿಮ್ಮ ಮಾಹಿತಿಯನ್ನು Read more…

BIG NEWS : ಗಣಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್ : ಗೃಹ ಸಚಿವ ಜಿ.ಪರಮೇಶ್ವರ್ ಮಹತ್ವದ ಹೇಳಿಕೆ

ಬೆಂಗಳೂರು : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಪ್ರತಿಮಾ Read more…

BIG NEWS: ಬೆಂಗಳೂರಿನಲ್ಲಿ ಚಿರತೆ ಕಾಟಕ್ಕೆ ಬ್ರೇಕ್ ಹಾಕಲು ಮಹತ್ವದ ಕ್ರಮ; ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸಲು ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ ಇಲಾಖೆಗೆ ಸಚಿವ ಈಶ್ವರ Read more…

ವಾಲ್ಮೀಕಿ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2023-24) ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, Read more…

ಆದಿಜಾಂಬವ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಗಳ ಸಹಯೋಗದೊಂದಿಗೆ) Read more…

BREAKING : ಗಣಿ-ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೊಲೆ ಕೇಸ್ : ಕಾರು ಚಾಲಕ ಪೊಲೀಸ್ ವಶಕ್ಕೆ

ಬೆಂಗಳೂರು : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರಣ್ ಗುತ್ತಿಗೆ ಆಧಾರದಲ್ಲಿ ಕಾರು Read more…

India vs South Africa : ಈಡನ್ ಗಾರ್ಡನ್ ನಲ್ಲಿ 55 ಸಾವಿರಕ್ಕೂ ಹೆಚ್ಚು ಅಭಿಮಾನಿಗಳಿಂದ ಮೊಳಗಿದ ʻವಂದೇ ಮಾತರಂʼ ಹಾಡು| ಇಲ್ಲಿದೆ ವೈರಲ್ ವಿಡಿಯೋ

ಕೋಲ್ಕತಾ: ಏಕದಿನ ವಿಶ್ವಕಪ್ 2023 ರ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ನಲ್ಲಿ  ಭಾನುವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವೇಳೆ ಅಸಾಧಾರಣ ದೃಶ್ಯಕ್ಕೆ ಸಾಕ್ಷಿಯಾಯಿತು. 327 ರನ್ Read more…

ಗಾಝಾಪಟ್ಟಿಯನ್ನು 2 ಭಾಗಗಳಾಗಿ ಮಾಡುತ್ತೇವೆ : ಇಸ್ರೇಲ್ ಸೇನೆ ಘೋಷಣೆ

ಹಮಾಸ್ ಆಡಳಿತದ ಗಾಝಾದಲ್ಲಿ ಇಸ್ರೇಲ್ ಭಾನುವಾರ ಗಮನಾರ್ಹ, ವಿ್ತೃತ ಪ್ರಯತ್ನವನ್ನು ಮಾಡಿದೆ, ಗಾಜಾ ನಗರವನ್ನು ಸಂಪೂರ್ಣವಾಗಿ ಸುತ್ತುವರೆದಿದೆ. ನೆಲದ ಮೇಲೆ ಮತ್ತು ಸುರಂಗಗಳ ಮೆಲೆ ದಾಳಿ ನಡೆಸಿದೆ ಎಂದು Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿ ಸುದ್ದಿ: ಒಪಿಎಸ್ ಜಾರಿ, ಅನುದಾನಿತ ಸಂಸ್ಥೆಗಳಲ್ಲಿ ಖಾಲಿ ಹುದ್ದೆ ಭರ್ತಿ; ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ರಾಜ್ಯ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ Read more…

BIG NEWS: ಕೋಳಿ ವಾಹನ ಪಲ್ಟಿ; 600ಕ್ಕೂ ಹೆಚ್ಚು ಕೋಳಿಗಳು ಸಾವು; ಪುಕ್ಸಟ್ಟೆ ಕೋಳಿಗಾಗಿ ಮುಗಿಬಿದ್ದ ಜನ

ಮೈಸೂರು: ಕೋಳಿ ಸಾಗಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಉದ್ಬೂರು ಕಾಲೋನಿ ಬಳಿ ನಡೆದಿದೆ. ವಾಹನದ ಕೆಳಗೆ ಸಿಲುಕಿ 600ಕ್ಕೂ ಹೆಚ್ಚು ಕೋಳಿಗಳು Read more…

BIG NEWS: ದೀಪಾವಳಿ ಹಬ್ಬ: ನೈರುತ್ಯ ರೈಲ್ವೆಯಿಂದ ಈ ನಗರಗಳಿಗೆ 2 ವಿಶೇಷ ಎಕ್ಸ್ ಪ್ರೆಸ್ ರೈಲು

ಬೆಂಗಳೂರು: ದೀಪಾವಳಿ ಹಬ್ಬ ಇನ್ನೇನು ಬಂದೇ ಬಿಟ್ಟಿದೆ. ಬೆಳಕಿನ ಹಬ್ಬಕ್ಕಾಗಿ ಸಿದ್ಧತೆಗಳು ಆರಂಭವಾಗಿವೆ. ಈ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ಎರಡು ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು Read more…

ಒಳ ಉಡುಪು ಕಳವು, ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಅಪ್ಲೋಡ್: ಯುವಕ ಅರೆಸ್ಟ್

ಬೆಳಗಾವಿ: ಯುವತಿಯರು, ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಮ್ ಗೆ ಅಪ್ಲೋಡ್ ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿದೆ. ಈ ರೀತಿ ವಿಕೃತಿ ಎಸಗುತ್ತಿರುವ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು Read more…

BIG BREAKING: ಗಣಿ ಅಧಿಕಾರಿ ಪ್ರತಿಮಾ ಕೊಲೆ ಆರೋಪಿ ವಶಕ್ಕೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್. ಪ್ರತಿಮಾ(43) ಅವರನ್ನು ಉಸಿರುಗಟ್ಟಿಸಿ ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...