alex Certify Latest News | Kannada Dunia | Kannada News | Karnataka News | India News - Part 667
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಡಿಕ್ಯೂರ್ ಸರಳವಾಗಿ ಮನೆಯಲ್ಲೆ ಮಾಡಿ

ಪೆಡಿಕ್ಯೂರ್ ಮಾಡಲು ಇನ್ನು ಮುಂದೆ ಬ್ಯೂಟಿ ಪಾರ್ಲರ್ ಕದ ತಟ್ಟಬೇಕಿಲ್ಲ. ಮನೆಯಲ್ಲೇ ಇದನ್ನು ಮಾಡುವ ಸರಳ ವಿಧಾನವನ್ನು ಇಲ್ಲಿ ಹೇಳಿಕೊಡುತ್ತೇವೆ ಕೇಳಿ. ತೆಂಗಿನೆಣ್ಣೆ ಮತ್ತು ಉಪ್ಪು ಎಲ್ಲರ ಮನೆಯಲ್ಲಿರುವ Read more…

ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರಿನಲ್ಲಿ ನಕಲಿ ಪತ್ರ : ಸೈಬರ್ ಕ್ರೈಂ ಪೊಲೀಸರಿಗೆ ದೂರು

ಬೆಂಗಳೂರು : ಆ್ಯಪಲ್ ಏರ್ ಪಾಡ್  ಉತ್ಪಾದನಾ  ಘಟಕವನ್ನು ಹೈದರಾಬಾದ್ ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಕಂಪನಿ ಮುಖ್ಯಸ್ಥರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್  ಬರೆದಿದ್ದಾರೆ ಎನ್ನಲಾದನಕಲಿ ಪತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ Read more…

ಸ್ನಾಯು ನೋವು ನಿವಾರಣೆಗೆ ಪ್ರತಿದಿನ ಸೇವಿಸಿ ಈ ಹಣ್ಣು

ಸಾಮಾನ್ಯವಾಗಿ ಎಲ್ಲರಲ್ಲೂ ಸ್ನಾಯು ನೋವು ಕಂಡುಬರುತ್ತದೆ. ಒತ್ತಡ, ಅತಿಯಾದ ಬಳಲಿಕೆ ಮತ್ತು ಸಣ್ಣಪುಟ್ಟ ಗಾಯಗಳಿಂದ ಇದು ಉಂಟಾಗುತ್ತದೆ. ಈ ನೋವನ್ನು ನಿವಾರಿಸಲು ಈ ಸರಳವಾದ ಮನೆಮದ್ದನ್ನು ಬಳಸಿ. ಬಾಳೆಹಣ್ಣು Read more…

ಕಮೀಷನ್ ಹೆಚ್ಚಳಕ್ಕಾಗಿ ನವೆಂಬರ್ 9 ರಂದು `ಪಡಿತರ ವಿತರಕರ’ ಪ್ರತಿಭಟನೆ

ಬೆಂಗಳೂರು : ಕಮೀಷನ್ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಡಿತರ ವಿತರಕರ ಸಂಘವು ನವೆಂಬರ್ 9 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಪಡಿತರ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಈ ವರ್ಷವೇ 100 `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಕೊಪ್ಪಳ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ತ್ವರಿತ ನ್ಯಾಯಕ್ಕಾಗಿ 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಸ್ಥಾಪಿಸಲು ಕ್ರಮ Read more…

Rain In Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : 16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಗೂ Read more…

ಅಪ್ಪಿತಪ್ಪಿಯೂ ಬೇರೆಯವರ ಮಂಗಳಸೂತ್ರ ಧರಿಸ್ಬೇಡಿ

ಹಿಂದೂ ಧರ್ಮದಲ್ಲಿ ಮಹಿಳೆಯರ ಮಂಗಳಸೂತ್ರಕ್ಕೆ ಮಹತ್ವದ ಸ್ಥಾನವಿದೆ. ಮಂಗಳ ಸೂತ್ರವನ್ನು ಸೌಭಾಗ್ಯದ ಸಂಕೇತವೆಂದೇ ಭಾವಿಸಲಾಗುತ್ತದೆ. ವಿವಾಹಿತ ಮಹಿಳೆ ಮೇಕಪ್‌ ನಲ್ಲಿ ಮಂಗಳಸೂತ್ರವಿಲ್ಲವೆಂದ್ರೆ ಅದು ಅಪೂರ್ಣವೆನ್ನಿಸಿಕೊಳ್ಳುತ್ತದೆ. ವಿವಾಹಿತ ಮಹಿಳೆಯರ ಗುರುತು Read more…

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ `ಸಂಚಾರ’ ಸ್ಥಗಿತ| Namma Metro

ಬೆಂಗಳೂರು: ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಇಂದು ಬೆಳಿಗ್ಗೆ 7 ರಿಂದ 9 ರವರೆಗೆ ಮೆಟ್ರೋ ರೈಲುಗಳ ಸಂಚಾರ ಸ್ಥಗಿತವಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಪ್ರಕಾರ, Read more…

ಲೋಕಸಭೆ ಚುನಾವಣೆಗೂ ಮುನ್ನವೇ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ :ನಳಿನ್ ಕುಮಾರ್ ಕಟೀಲ್ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ Read more…

ರಾಜ್ಯದ ಇನ್ನೂ 7 ತಾಲೂಕುಗಳು `ಬರಪೀಡಿತ’ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ರಾಜ್ಯದ 7 ತಾಲೂಕುಗಳನ್ನು ಹೆಚ್ಚುವರಿ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.ಈ ಮೂಲಕ ಒಟ್ಟು ಬರ ಪೀಡಿತ ತಾಲೂಕುಗಳ ಸಂಖ್ಯೆ 223 ಕ್ಕೆ ಏರಿಕೆಯಾಗಿದೆ. Read more…

ರಾಜ್ಯದ ಕಾರ್ಮಿಕ ಮಹಿಳೆಯರಿಗೆ ಸಿಹಿಸುದ್ದಿ : ವೇತನ ಸಹಿತ `ಮುಟ್ಟಿನ ರಜೆ’!

ದಾವಣಗೆರೆ :ರಾಜ್ಯದ ಕಾರ್ಮಿಕರ ಮಹಿಳೆಯರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿ ನೀಡಿದ್ದು,  ಕಾರ್ಮಿಕ ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು Read more…

BREAKING : ಅಫ್ಘಾನಿಸ್ತಾನದಲ್ಲಿ ತಡರಾತ್ರಿ ಮತ್ತೆ 4.5 ತೀವ್ರತೆಯ ಭೂಕಂಪ

ಅಫ್ಘಾನಿಸ್ತಾನದಲ್ಲಿ ಶನಿವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದ ಫೈಜಾಬಾದ್ನ ಪೂರ್ವಕ್ಕೆ 328 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ 4.5 ತೀವ್ರತೆಯ ಭೂಕಂಪ Read more…

ರಾಜ್ಯ ಸರ್ಕಾರದಿಂದ `ವಸತಿ ರಹಿತ’ ನಗರ ಪ್ರದೇಶದ ಬಡ ಜನತೆಗೆ ಸಿಹಿಸುದ್ದಿ : ಶೀಘ್ರವೇ 2.32 ಲಕ್ಷ ಮನೆಗಳ ವಿತರಣೆಗೆ ಕ್ರಮ

ಬೆಂಗಳೂರು: ನಗರಪ್ರದೇಶದ ವಸತಿ ರಹಿತ ಬಡಜನತೆಗೆ  ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನಗರಪ್ರದೇಶಗಳಲ್ಲಿ 2.32 ಲಕ್ಷಮನೆಗಳನ್ನು ಬಡವರಿಗೆ ಹಂಚಿಕೆ  ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ Read more…

ಈ ವಿಟಮಿನ್ ಕೊರತೆಯಿಂದ ಜ್ಞಾಪಕ ಶಕ್ತಿಯೇ ಕಡಿಮೆಯಾಗುತ್ತದೆ, ಮೂಳೆಗಳಿಗೂ ಆಗಬಹುದು ಸಮಸ್ಯೆ….!

ಉತ್ತಮ ಆರೋಗ್ಯ ಮತ್ತು ಸದೃಢ ದೇಹವನ್ನು ಹೊಂದಲು ವಿಟಮಿನ್ ಎ, ಬಿ, ಸಿ ಮತ್ತು ಡಿ ಎಷ್ಟು ಅಗತ್ಯವೋ ಅದೇ ರೀತಿ ವಿಟಮಿನ್ ಬಿ 12 ಕೂಡ ಬೇಕಾಗುತ್ತದೆ. Read more…

ಹೊಸ `ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : 2.90 ಲಕ್ಷ ಕುಟುಂಬಗಳಿಗೆ ಶೀಘ್ರವೇ `ಪಡಿತರ ಚೀಟಿ’ ವಿತರಣೆ

ಬೆಂಗಳೂರು :ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಅರ್ಹ  ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ  ಮತ್ತು ನಾಗರಿಕ Read more…

BIGG NEWS : ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನ.9 ರಂದು 7 ಲಕ್ಷ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ : ಸಚಿವ ಸಂತೋಷ್ ಲಾಡ್ ಮಾಹಿತಿ

ದಾವಣಗೆರೆ :  ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ ಈ ಹಿಂದಿನ 7 ಲಕ್ಷ ವಿದ್ಯಾರ್ಥಿಗಳಿಗೆ ನವೆಂಬರ್ 9 ರಂದು ವಿಧಾನಸೌಧದ ಬ್ಯಾಕ್ವೇಟ್ ಹಾಲ್‍ನಲ್ಲಿ Read more…

BIGG NEWS : ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು `ಬರ ಪರಿಸ್ಥಿತಿ’ ಕುರಿತು ವರದಿ ಸಲ್ಲಿಸುವಂತೆ ಸಿಎಂ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, Read more…

`ಅನ್ನಭಾಗ್ಯ, ಗೃಹಲಕ್ಷ್ಮಿ’ ಸೇರಿ ವಿವಿಧ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ನಿಗಧಿತ ಅವಧಿಯೊಳಗೆ ಖಾತೆಗೆ ಹಣ ಜಮಾ!

ಬೆಂಗಳೂರು : ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ವಿವಿಧ  ಫಲಾನುಭವಿಗಳಿಗೆ  ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಗಧಿತ ಅವಧಿಯೊಳಗೆ ಯೋಜನೆ ಹಣ ಖಾತೆಗೆ ಜಮಾ ಆಗಲಿದೆ. ಸರ್ಕಾರದ Read more…

ರಾಜ್ಯ ಸರ್ಕಾರದಿಂದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `UPSC, KAS, SSC’ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,   2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಯಿಂದ 2,000 ಹೆಚ್ಚುವರಿ ಬಸ್ ಸಂಚಾರ!

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು,  ನವೆಂಬರ್ 10 ರಿಂದ 2,000 ಬಸ್ ಗಳನ್ನು ಕಾರ್ಯಾಚರಣೆಗೊಳಿಸಲಿದೆ.   ನವೆಂಬರ್ Read more…

ಕಾರ್ತಿಕ ಮಾಸದಲ್ಲಿ ಈ ರೀತಿ ಮಾಡಬೇಕು ತುಳಸಿ ಪೂಜೆ, ವರ್ಷವಿಡೀ ಪಡೆಯಬಹುದು ಅಪಾರ ಸಂಪತ್ತು…..!

  ಕಾರ್ತಿಕ ಮಾಸದಲ್ಲಿ ತುಳಸಿಯ ಆರಾಧನೆ ಮಾಡುವುದು ಬಹಳ ಶ್ರೇಷ್ಠ. ತುಳಸಿಯನ್ನು ಪೂಜಿಸುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ. ಶಾಸ್ತ್ರಗಳಲ್ಲಿ ಕಾರ್ತಿಕ ಮಾಸವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ Read more…

2024ರಲ್ಲಿ ಮೊದಲ ಬಾರಿಗೆ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಆಡಲಿದೆ ಈ 5 ರಾಷ್ಟ್ರಗಳು

ಟಿ-20 ವಿಶ್ವಕಪ್ 2024 ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ನಲ್ಲಿ ನಡೆಯಲಿದೆ. ಇದು ಅತ್ಯಂತ ದೊಡ್ಡ ಟಿ-20 ವಿಶ್ವಕಪ್ ಟೂರ್ನಮೆಂಟ್ ಆಗಿದ್ದು, ಸ್ಪರ್ಧೆಯಲ್ಲಿ 20 ತಂಡಗಳು Read more…

ದೀಪಾವಳಿಗೆ ಆನ್‌ಲೈನ್‌ ಶಾಪಿಂಗ್ ಮಾಡುವಾಗ ಈ ವಿಷಯ ನೆನಪಿನಲ್ಲಿಡಿ; ಇಲ್ಲದಿದ್ದರೆ ಮೋಸ ಹೋಗುವುದು ಖಚಿತ….!

ದೀಪಾವಳಿ ಹಬ್ಬ ಬಂತಂದ್ರೆ ಆನ್‌ಲೈನ್‌ ಶಾಪಿಂಗ್‌ ಭರಾಟೆ ಜೋರಾಗಿರುತ್ತದೆ. ಆನ್‌ಲೈನ್ ಶಾಪಿಂಗ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಭರ್ಜರಿ ಡಿಸ್ಕೌಂಟ್‌ಗಳು ಮತ್ತು ಮಾರಾಟ ಪ್ರಾರಂಭವಾಗುತ್ತವೆ. ಈ ಸೇಲ್‌ಗಾಗಿಯೇ ಜನರು ಪ್ರತಿ ವರ್ಷ ಕಾಯುತ್ತಾರೆ. Read more…

ರೇವ್‌ ಪಾರ್ಟಿಗಳಲ್ಲಿ ಹಾವಿನ ವಿಷವನ್ನು ಬಳಸುವುದ್ಯಾಕೆ….? ಇಲ್ಲಿದೆ ಇಂಟ್ರೆಸ್ಟಿಂಗ್‌ ಮಾಹಿತಿ….!

ರೇವ್ ಪಾರ್ಟಿಗಳಲ್ಲಿ ಡ್ರಗ್ಸ್, ಮದ್ಯ, ಇತರ ಮಾದಕ ದ್ರವ್ಯಗಳನ್ನು ಬಳಸೋದು ಗೊತ್ತೇ ಇದೆ. ಆದ್ರೀಗ ರೇವ್‌ ಪಾರ್ಟಿಗಳಲ್ಲಿ ಹಾವುಗಳ ವಿಷವನ್ನೂ ಬಳಕೆ ಮಾಡ್ತಿರೋ ಸಂಗತಿ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. Read more…

ಪತಿ ಸತ್ತು 23 ವರ್ಷವಾದ್ರೂ ಆತನ ಜೊತೆ ಆಹಾರ ತಿಂತಾಳೆ ಮಹಿಳೆ……!

ಆಪ್ತರು ಸಾವನ್ನಪ್ಪಿದಾಗ ನೋವಾಗೋದು ಸಹಜ. ಅನೇಕರು ತಮ್ಮವರ ದೇಹ ಮಾತ್ರ ಸತ್ತಿದೆ, ಆತ್ಮ ತಮ್ಮ ಜೊತೆಗೇ ಇದೆ ಎಂದು ನಂಬಿ ಜೀವನ ನಡೆಸ್ತಾರೆ. ಸದಾ ಅವರು ಜೊತೆಗಿರುವಂತೆ ಭಾವಿಸ್ತಾರೆ. Read more…

SHOCKING NEWS: ಜಮೀನು ವಿವಾದ; ಅಣ್ಣನ ಮಗನನ್ನೇ ಗುಂಡಿಟ್ಟು ಕೊಂದ ತಮ್ಮ

ಮಂಡ್ಯ: ಜಮೀನು ವಿವಾದ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಅಣ್ಣನ ಮಗನನ್ನೇ ತಮ್ಮ ಶೂಟ್ ಮಾಡಿ ಸಾಯಿಸಿದ್ದಾನೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ Read more…

ನಾಳೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ‘ದತ್ತಮಾಲಾ’ ಅಭಿಯಾನ : ಬಿಗಿ ಪೊಲೀಸ್ ಬಂದೋಬಸ್ತ್

ಚಿಕ್ಕಮಗಳೂರು : ನಾಳೆ ಬಾಬಾ   ಬುಡನ್ ಸ್ವಾಮಿ  ದರ್ಗಾದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬಾಬಾ ಬುಡನ್ ಸ್ವಾಮಿ ದರ್ಗಾ ಸೇರಿ Read more…

ಬಂದೂಕು ಕಸಿದುಕೊಂಡು ರೈಲ್ವೇ ಪೊಲೀಸ್ ಅಧಿಕಾರಿಯಾದ ಪತಿಗೆ ಗುಂಡಿಟ್ಟು ಹತ್ಯೆಗೈದ ಪತ್ನಿ

ಗುರುಗ್ರಾಮ: ಪತ್ನಿಯೊಬ್ಬರು ಕುಡಿದ ಮತ್ತಿನಲ್ಲಿದ್ದ ತನ್ನ ಪತಿ ಸರ್ಕಾರಿ ರೈಲ್ವೇ ಪೊಲೀಸ್‌ನ (ಜಿಆರ್‌ಪಿ) ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಘಟನೆ ನಡೆದಿದೆ. Read more…

ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣ ಏನು..? ಪರಿಹಾರವೇನು ತಿಳಿಯಿರಿ

ಇತ್ತೀಚಿನ ದಿನಗಳಲ್ಲಿ, ಜೀವನಶೈಲಿ ಬದಲಾವಣೆಗಳಿಂದಾಗಿ ಅನೇಕ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಂತಹ ಸಮಸ್ಯೆಗಳಲ್ಲಿ ಗ್ಯಾಸ್, ಅಜೀರ್ಣ ಮತ್ತು ಹುಳಿ ಸೆಳೆತಗಳು ಸೇರಿವೆ. ಗ್ಯಾಸ್ಟ್ರೋಎಸೊಫೇಜಿಯಲ್ ರಿಫ್ಲಕ್ಸ್ ರೋಗವು ಆಹಾರ Read more…

ಸೈಬರ್ ವಂಚಕನಾಗಿ ಬದಲಾದ ತರಕಾರಿ ವ್ಯಾಪಾರಿ: ಆರು ತಿಂಗಳಲ್ಲಿ ವಂಚಿಸಿದ್ದು ಬರೋಬ್ಬರಿ 21 ಕೋಟಿ ರೂ…..!

ಫರಿದಾಬಾದ್: ಇದು ತರಕಾರಿ ವ್ಯಾಪಾರಿಯೊಬ್ಬ ಸೈಬರ್ ವಂಚಕನಾಗಿ ಬೆಳೆದ ಕಥೆ. ಕೇವಲ ಆರು ತಿಂಗಳಲ್ಲಿ ಹಲವಾರು ಜನರಿಗೆ ವಂಚಿಸಿ 21 ಕೋಟಿ ರೂ. ಬಾಚಿದ್ದಾನೆ. ಹರಿಯಾಣದ ಫರಿದಾಬಾದ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...