alex Certify Latest News | Kannada Dunia | Kannada News | Karnataka News | India News - Part 668
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಜಿಲ್ಲೆಯ ಜನತೆಯ ಗಮನಕ್ಕೆ : ನ.6 ರಂದು ಜನತಾದರ್ಶನ ಕಾರ್ಯಕ್ರಮ

ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನೇತೃತ್ವದಲ್ಲಿ ತಾಲ್ಲೂಕು ಜನತಾದರ್ಶನ ಕಾರ್ಯಕ್ರಮವನ್ನು ಸೊರಬದ ರಂಗಮಂದಿರದಲ್ಲಿ ನ.06 ರಂದು ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ Read more…

ಬಹಿರಂಗ ಹೇಳಿಕೆ ನೀಡಿ ‘ರಾಜಕೀಯ ಭವಿಷ್ಯ’ ಹಾಳು ಮಾಡ್ಕೊಬೇಡಿ : ಶಾಸಕರು, ಸಚಿವರಿಗೆ ಡಿಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಬೆಂಗಳೂರು : ಬಹಿರಂಗ ಹೇಳಿಕೆ ನೀಡಿ ‘ರಾಜಕೀಯ ಭವಿಷ್ಯ’ ಹಾಳು ಮಾಡ್ಕೊಬೇಡಿ ಎಂದು ಶಾಸಕರು, ಸಚಿವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಪಕ್ಷದ ಬಗ್ಗೆ Read more…

BIG NEWS: ಗದಗ ಜಿಲ್ಲೆಗೆ ಹೋಗಿ ಡ್ಯಾನ್ಸ್ ಮಾಡಿ ಬಂದ ಸಿಎಂ; ಬರ ಪರಿಸ್ಥಿತಿಗೆ ಕೊಟ್ಟ ಪರಿಹಾರವಾದ್ರೂ ಏನು? HDK ಪ್ರಶ್ನೆ

ಬೆಂಗಳೂರು: ರಾಜ್ಯದ ಜನರು ಬರದಿಂದ ತತ್ತರಿಸುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮುಂಗಾರು ಕೊರತೆಯಿಂದ Read more…

BREAKING : ಬೆಂಗಳೂರಿನ ಈ ಏರಿಯಾದಲ್ಲಿ ನಾಳೆ ನಿಷೇಧಾಜ್ಞೆ ಜಾರಿ, ಮದ್ಯ ಮಾರಾಟ ನಿಷೇಧ

ಬೆಂಗಳೂರು : ದೊಡ್ಡಗುಂಟಾದಲ್ಲಿ ದಸರಾ ಮಹೋತ್ಸವ ನಡೆಯುವ ಹಿನ್ನೆಲೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ (ನಿಷೇಧಾಜ್ಞೆ) ಗೊಳಿಸಿ ಆದೇಶ ಹೊರಡಿಸಲಾಗಿದೆ. ನಾಳೆ(ನ.05) ಸಂಜೆ 6 ಗಂಟೆಯವರೆಗೆ Read more…

BREAKING : ಬರ ಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳು ಸೇರ್ಪಡೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬರ ಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ ಏಳು ತಾಲೂಕುಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಬರ ಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ ಏಳು Read more…

JOB ALERT : ಕೇಂದ್ರ ರೈಲ್ವೇ ಇಲಾಖೆಯಲ್ಲಿ ಶಿಕ್ಷಕರ ಹುದ್ದೆಗೆ ನೇರ ನೇಮಕಾತಿ : ಇಲ್ಲಿದೆ ಮಾಹಿತಿ

ಕೇಂದ್ರ ರೈಲ್ವೇ ಇಲಾಖೆಯಲ್ಲಿ ಸರ್ಕಾರಿ ಶಿಕ್ಷಕ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಸುವರ್ಣಾವಕಾಶ. , ರೈಲ್ವೆ ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್ (ಸಿಎಲ್ಡಬ್ಲ್ಯೂ) ನಿಂದ ಶಿಕ್ಷಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ Read more…

BREAKING : ಕೊಚ್ಚಿಯಲ್ಲಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ : ಓರ್ವ ಸಿಬ್ಬಂದಿ ಸಾವು

ಕೊಚ್ಚಿಯಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ನೌಕಾಪಡೆಯ ಹಡಗು (ಐಎನ್ಎಸ್) ಗರುಡ ರನ್ವೇಯಲ್ಲಿ ಶನಿವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅಪಘಾತಕ್ಕೆ ನಿಖರ ಕಾರಣ Read more…

BREAKING : ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣ : ಆರೋಪಿ ಅರೆಸ್ಟ್

ಮುಂಬೈ : ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು  ತೆಲಂಗಾಣ ಮೂಲದ  ಗಣೇಶ್ ವನರ್ಪಡಿ (19) ಎಂದು Read more…

BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಹಾಕಿ ಹಣ ವಸೂಲಿ; ಕರವೇ ಜಿಲ್ಲಾಧ್ಯಕ್ಷನ ವಿರುದ್ಧ FIR ದಾಖಲು

ಹುಬ್ಬಳ್ಳಿ: ಸಚಿವರ ಹೆಸರಲ್ಲಿ ಬೆದರಿಕೆ ಕರೆ ಆರೋಪದ ಹಿನ್ನೆಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸೇರಿದಂತೆ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾಧ್ಯಕ್ಷ Read more…

60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್ : ಆನ್ ಲೈನ್ ನಲ್ಲೇ ಸಿಗುತ್ತೆ ಕೇಂದ್ರದ ಈ ಹೊಸ ಸೇವೆ..!

ನವದೆಹಲಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಹಲವು ಪಿಂಚಣಿ ಯೋಜನೆಗಳನ್ನು ಪರಿಚಯಿಸಿದೆ. ಆದರೆ ಈ ಪಿಂಚಣಿ ಯೋಜನೆ ಎಲ್ಲರಿಗೂ ಸಿಗುವುದಿಲ್ಲ, ಸರ್ಕಾರಿ ನೌಕರರಿಗೆ Read more…

ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಯಚೂರು: ಕೆಲ ದಿನಗಳ ಹಿಂದೆ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಓರ್ವರ ಮೃತದೇಹ ಸುಟ್ಟುಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು Read more…

‘ಮುಖ್ಯಮಂತ್ರಿ’ ಹುದ್ದೆ ಬಗ್ಗೆ ಹೈಕಮಾಂಡ್ ನಿರ್ಧಾರ ಅಂತಿಮ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ‘ಮುಖ್ಯಮಂತ್ರಿ’ ಹುದ್ದೆ ಬಗ್ಗೆ ಹೈಕಮಾಂಡ್ ನಿರ್ಧಾರ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಂದಿನ 5 ವರ್ಷ Read more…

BREAKING : ಡಿಸಿಎಂ ಡಿಕೆಶಿ ನಾಳೆ ‘ಸಿಎಂ’ ಆಗೋದಾದ್ರೆ 19 ಜೆಡಿಎಸ್ ಶಾಸಕರ ಬೆಂಬಲವಿದೆ : ಮಾಜಿ ಸಿಎಂ ‘HDK’ ಓಪನ್ ಆಫರ್

ಬೆಂಗಳೂರು : ಡಿಕೆ ಶಿವಕುಮಾರ್ ನಾಳೆ ಸಿಎಂ ಆಗೋದಾದ್ರೆ 19 ಜೆಡಿಎಸ್ ಶಾಸಕರ ಬೆಂಬಲ ಸಿಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಓಪನ್ ಆಫರ್ ನೀಡಿದ್ದಾರೆ. ಬೆಂಗಳೂರಿನ ಜೆಡಿಎಸ್ Read more…

BIG NEWS: ಬಿಜೆಪಿಯಾಯ್ತು ಈಗ JDS ನಿಂದಲೂ ಬರ ಅಧ್ಯಯನಕ್ಕೆ ತಂಡ ರಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ, ಬರಗಾಲದಿಂದ ರೈತರು, ಜನರು ಸಂಕಷ್ಟಕ್ಕೀಡಾಗಿದ್ದರೆ ರಾಜಕೀಯ ಪಕ್ಷಗಳು ಇದನ್ನೇ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ. ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿ ಪರಿಹಾರ ಕಾರ್ಯಗಳ Read more…

ACCIDENT : ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣ, ಓರ್ವನಿಗೆ ಗಾಯ

ಜೈಪುರ: ರಾಜಸ್ಥಾನದ ಡುಂಗರಪುರ ಜಿಲ್ಲೆಯಲ್ಲಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. Read more…

‘ಬರ ಪರಿಸ್ಥಿತಿ’ ಕುರಿತು ನ.15ರೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು : ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರೊಳಗೆ ವರದಿ ಸಲ್ಲಿಸುವಂತೆ ಎಲ್ಲಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಹೊರಡಿಸಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ Read more…

ಉಜ್ವಲ ಫಲಾನುಭವಿಗಳಿಗೆ ‘ದೀಪಾವಳಿ’ ಗಿಫ್ಟ್ : ಸರ್ಕಾರದಿಂದ ಉಚಿತ ಸಿಲಿಂಡರ್ ರೀಫಿಲ್ಲಿಂಗ್ ಸೌಲಭ್ಯ

ಉಜ್ವಲ ಫಲಾನುಭವಿಗಳಿಗೆ ‘ದೀಪಾವಳಿ’ ಗಿಫ್ಟ್ ಸಿಕ್ಕಿದ್ದು, ಫಲಾನುಭವಿಗಳಿಗೆ ಉಚಿತ ಸಿಲಿಂಡರ್ ರೀಫಿಲ್ ಸೌಲಭ್ಯವನ್ನು ನೀಡಲಾಗುತ್ತಿದೆ. ಮೊದಲ ಹಂತದಲ್ಲಿ, ನವೆಂಬರ್ ಮತ್ತು ಡಿಸೆಂಬರ್ ನಡುವೆ ಫಲಾನುಭವಿಗಳಿಗೆ ಉಚಿತ ರೀಫಿಲ್ ಸೌಲಭ್ಯ Read more…

SHOCKING : ಪರೀಕ್ಷಾ ಕೊಠಡಿಯಲ್ಲೇ 9 ನೇ ತರಗತಿ ಬಾಲಕಿ ಹೃದಯಾಘಾತಕ್ಕೆ ಬಲಿ

ರಾಜ್ಕೋಟ್ : ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯೊಬ್ಬಳು ಶಾಲೆಗೆ ಹಾಜರಾಗುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು 9ನೇ ತರಗತಿಯ ಬಾಲಕಿಯ ಜಸ್ದಾನ್ ತಾಲೂಕಿನ ಸಾಕ್ಷಿ ರಾಜೋಸಾರಾ ಎಂದು Read more…

BIG NEWS: ಕೋಲಾರದಲ್ಲಿ 17 ವರ್ಷದ ಬಾಲಕನಿಗೆ ಕಿರುಕುಳ ನೀಡಿ ಬರ್ಬರ ಹತ್ಯೆ

ಕೋಲಾರ : 17 ವರ್ಷದ ಬಾಲಕನಿಗೆ ಕಿರುಕುಳ ನೀಡಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ನಗರದ ಪೇಟೆಚಾಮನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಹತ್ಯೆ ನಡೆದಿದೆ. ಪ್ರಥಮ Read more…

BREAKING : ಕೇಂದ್ರದ ‘ಉಚಿತ ಪಡಿತರ ಯೋಜನೆ’ ಮುಂದಿನ 5 ವರ್ಷಗಳವರೆಗೆ ವಿಸ್ತರಣೆ : ಪ್ರಧಾನಿ ಮೋದಿ ಘೋಷಣೆ |free ration scheme

ನವದೆಹಲಿ : ಕೇಂದ್ರದ ಉಚಿತ ಪಡಿತರ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಾಗುವುದು ಮತ್ತು 80 ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ Read more…

ಉರ್ಫಿ ಜಾವೇದ್ ಅರೆಸ್ಟ್ ಡ್ರಾಮಾ; ನಕಲಿ ಪೊಲೀಸರಿಗೆ ಶಾಕ್ ಕೊಟ್ಟ ಅಸಲಿ ಪೊಲೀಸರು; ನಾಲ್ವರು ಅರೆಸ್ಟ್

ಮುಂಬೈ: ಸಿನಿಮಾಗಿಂತಲೂ ವಿಚಿತ್ರ ಬಟ್ಟೆಗಳಿಂದಲೇ ಸದಾಕಾಲ ಸುದ್ದಿಯಲ್ಲಿರುವ ಉರ್ಫಿ ಜಾವೇದ್ ಳನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿತ್ತು. ತುಂಡುಡುಗೆ ಧರಿಸಿ ವಿವಾದಕ್ಕೀಡಾದ ಉರ್ಫಿ ಜಾವೇದ್ ಳನ್ನು ಪೊಲೀಸರು ಅರೆಸ್ಟ್ Read more…

ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? : ತಮಾಷೆಯಾಗಿ ಕಾಲೆಳೆದ CM ಸಿದ್ದರಾಮಯ್ಯ

ಬೆಂಗಳೂರು : ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಕೆಶಿ ಅವರನ್ನು ತಮಾಷೆಯಾಗಿ ಕಾಲೆಳೆದಿದ್ದಾರೆ. ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ವೇಳೆ ಸಿಎಂ Read more…

BIG NEWS : ‘ಒಂದಲ್ಲ ಒಂದು ದಿನ ಅಮೆರಿಕವೂ ನಾಶವಾಗುತ್ತೆ’ : ಹಮಾಸ್ ಉಗ್ರ ನಾಯಕ ಎಚ್ಚರಿಕೆ

ಒಂದಲ್ಲ ಒಂದು ದಿನ ಅಮೆರಿಕವೂ ನಾಶವಾಗುತ್ತದೆ ಎಂದು ಇಸ್ರೇಲ್-ಹಮಾಸ್ ಯುದ್ಧದ ನಡುವೆ ಹಮಾಸ್ ನ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ. ನವೆಂಬರ್ 2 ರಂದು ಯೂಟ್ಯೂಬ್ Read more…

SHOCKING NEWS: ಶಾಲೆಯಲ್ಲಿಯೇ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಶಿಕ್ಷಕ ಅರೆಸ್ಟ್

ದಾವಣಗೆರೆ: ಮಕ್ಕಳಿಗೆ ಪಾಠ ಹೇಳಿಕೊಟ್ಟು ವಿದ್ಯೆ, ಬುದ್ಧಿ ಮಹತ್ವ ತಿಳಿಸಿಬೇಕಾಗಿದ್ದ ಶಿಕ್ಷಕನೇ ಶಾಲೆಯಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. Read more…

ರಾಜ್ಯ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ : ಮಾಜಿ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು : ರಾಜ್ಯ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ Read more…

ಉದ್ಯೋಗಿಗಳಿಗೆ ದೀಪಾವಳಿ ಹಬ್ಬಕ್ಕೆ `ಕಾರು ಗಿಫ್ಟ್’ ಕೊಟ್ಟ ಕಂಪನಿ ಮಾಲೀಕ!

ಚಂಡೀಗಢ : ಹರಿಯಾಣದ ಪಂಚಕುಲ ಮೂಲದ ಔಷಧೀಯ ಕಂಪನಿಯ  ಮಾಲೀಕ ದೀಪಾವಳಿ ಹಬ್ಬಕ್ಕೆ  ತಮ್ಮ ಉದ್ಯೋಗಿಗಳಿಗೆ  ಹೊಚ್ಚ ಹೊಸ ಟಾಟಾ ಪಂಚ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಚೇರಿ ಸಹಾಯಕ ಸೇರಿದಂತೆ 12 ಉದ್ಯೋಗಿಗಳಿಗೆ ವೈಯಕ್ತಿಕವಾಗಿ ಕಾರಿನ ಕೀಲಿಗಳನ್ನು ಹಸ್ತಾಂತರಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ Read more…

BREAKING : ಪಾಕ್ ವಾಯುನೆಲೆ ಮೇಲೆ ಆತ್ಮಹತ್ಯಾ ಬಾಂಬರ್ ಗಳ ದಾಳಿ : ಮೂವರು ಉಗ್ರರ ಹತ್ಯೆ

ಭಾರಿ ಶಸ್ತ್ರಸಜ್ಜಿತ ಆರು ಭಯೋತ್ಪಾದಕರ ಗುಂಪು ಶನಿವಾರ ಮುಂಜಾನೆ ಪಂಜಾಬ್ ಪ್ರಾಂತ್ಯದ ಮಿಯಾನ್ವಾಲಿಯಲ್ಲಿರುವ ಪಾಕಿಸ್ತಾನ ವಾಯುಪಡೆಯ ತರಬೇತಿ ನೆಲೆಯ ಮೇಲೆ ದಾಳಿ ನಡೆಸಿದ್ದು, ಮೂರು ವಿಮಾನಗಳನ್ನು ಹಾನಿಗೊಳಿಸಿದೆ. ಹಲವು Read more…

BREAKING : ನೇಪಾಳದಲ್ಲಿ ಭೂಕಂಪ : ಭಾರತೀಯರಿಗೆ `ತುರ್ತು ಸಂಪರ್ಕ ಸಂಖ್ಯೆ’ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಕಠ್ಮಂಡು : ನೇಪಾಳದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ರಾತ್ರೋರಾತ್ರಿ 150 ಕ್ಕೂ ಹೆಚ್ಚು  ಜನರು ಸಾವನ್ನಪ್ಪಿದ ನಂತರ, ತುರ್ತು ಸಹಾಯ ಅಗತ್ಯವಿರುವ ಭಾರತೀಯರಿಗೆ ಭಾರತ ತುರ್ತು Read more…

BIG NEWS: ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಬಗ್ಗೆ ವರದಿ ನೀಡಿ; ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ

ಬೆಂಗಳೂರು: ಭೀಕರ ಬರಗಾಲದಿಂದ ರಾಜ್ಯದ ಜನರು ಕಂಗೆಟ್ಟಿದ್ದು, ರೈತರು-ಜಾನುವಾರುಗಳು ಸಂಕಷ್ಟಕ್ಕೀಡಾಗಿವೆ. ಈ ಹಿನ್ನೆಲೆಯಲ್ಲಿ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ Read more…

ಬಾಲವಿಕಾಸ ಅಕಾಡೆಮಿಯಿಂದ ‘ಬಾಲಗೌರವ’ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನ ಬಾಲಗೌರವ ಪ್ರಶಸ್ತಿ ಕೊಡಮಾಡುತ್ತಿದ್ದು, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...