alex Certify Latest News | Kannada Dunia | Kannada News | Karnataka News | India News - Part 671
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬಿಸಿಯೂಟಕ್ಕೆ ಫ್ರೆಶ್ ತರಕಾರಿಗೆ ಶಾಲೆಗಳಲ್ಲಿ ‘ಪೌಷ್ಟಿಕವನ’ ಕೈತೋಟ ಬೆಳೆಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪೌಷ್ಟಿಕ ವನ ಕೈತೋಟ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ. ಶಾಲೆಗಳಲ್ಲಿ ನಿತ್ಯದ ಬಿಸಿಯೂಟದಲ್ಲಿ Read more…

ನೋಂದಾಯಿತ ದಾಖಲೆಯನ್ನು ರದ್ದುಗೊಳಿಸಲು `ಸಬ್ ರಿಜಿಸ್ಟ್ರಾರ್’ ಸಮರ್ಥರಲ್ಲ: ಹೈಕೋರ್ಟ್ ಮಹತ್ವದ ಅಭಿಮತ

ಬೆಂಗಳೂರು : ಈಗಾಗಲೇ ನೋಂದಾಯಿತ ದಾಖಲೆಯನ್ನು ರದ್ದುಗೊಳಿಸಲು ಸಬ್ ರಿಜಿಸ್ಟ್ರಾರ್ ಅಸಮರ್ಥರಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಬಾಗಲಕೋಟೆಯ ಉದ್ಯಮಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ Read more…

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪದವಿ ಪೂರ್ವ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ

ಬೆಂಗಳೂರು: ಎಲ್ಲ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗುವುದು. ಎಲ್ಲಾ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು Read more…

ದೋಸೆ ತವಾ ಫಳಗಿಸುವಾಗ ಈ ಕುರಿತು ಇರಲಿ ಕಾಳಜಿ

ಆಫೀಸ್ ಗೆ ಲೇಟಾಗುತ್ತೆ ಎಂದು ಗ್ಯಾಸ್ ಮೇಲೆ ತವಾ ಇಟ್ಟು ದೋಸೆ ಮಾಡುವುದಕ್ಕೆ ಹೊರಟರೆ ದೋಸೆ ಎಬ್ಬಿಸುವುದಕ್ಕೆ ಬರುವುದಿಲ್ಲ! ಕಬ್ಬಿಣದ ಕಾವಲಿಯ ಉಸಾಬರಿಯೇ ಬೇಡವೆಂದು ಕೆಲವರು ನಾನ್ ಸ್ಟಿಕ್ Read more…

ಮೊಬೈಲ್ ಬಳಕೆದಾರರೇ ಗಮನಿಸಿ : ವಾಟ್ಸಪ್ ನಲ್ಲಿ ಈ ವಿಡಿಯೋ ಕಾಲ್ ಸ್ವೀಕರಿಸಿದ್ರೆ ನಿಮ್ಮ ಖಾತೆ ಖಾಲಿ ಆಗೋದು ಗ್ಯಾರಂಟಿ!

ನವದೆಹಲಿ: ಮಹಿಳೆಯೊಬ್ಬರೊಂದಿಗಿನ ವೀಡಿಯೊ ಕರೆಯನ್ನು ಅಶ್ಲೀಲ ಸ್ಕ್ರೀನ್ಶಾಟ್ಗಳೊಂದಿಗೆ ಬೆದರಿಸಿ ಸೈಬರ್ ಅಪರಾಧಿಗಳು ದೆಹಲಿಯ ವೃದ್ಧರೊಬ್ಬರಿಗೆ 12.8 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ್ದಾರೆ. ಈ ಸಂಬಂಧ ಶಹದಾರಾದ ಸೈಬರ್ ಸೆಲ್ Read more…

ಆಲೀವ್ ಆಯಿಲ್‌ ಶುದ್ಧವಾಗಿದೆಯಾ ಅಂತ ಕಂಡುಹಿಡಿಯುವುದು ಹೇಗೆ ಗೊತ್ತಾ….?

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಶುದ್ಧವಾದ ವಸ್ತುಗಳಿಗಿಂತ ಕಲಬೆರಕೆ ವಸ್ತುಗಳೇ ಹೆಚ್ಚಾಗಿ ಕಂಡುಬರುತ್ತದೆ. ಅದೇರೀತಿ ಎಣ್ಣೆಗಳಲ್ಲಿಯೂ ಕೂಡ ನಕಲಿ, ಕಲಬೆರೆಕೆ ಎಣ್ಣೆಗಳು ಹೆಚ್ಚು ಕಂಡುಬರುತ್ತದೆ. ಆಲೀವ್ ಎಣ್ಣೆ ಆರೋಗ್ಯಕ್ಕೆ ಉತ್ತಮ Read more…

ಸಾಂಕ್ರಾಮಿಕ ರೋಗಗಳಿಂದ ದೂರವಿರಲು ಇವುಗಳನ್ನು ಸೇವಿಸಿ

ಚಳಿಗಾಲದಲ್ಲಿ ಆರೋಗ್ಯದ ಕಡೆಗೆ ಹೆಚ್ಚು ಗಮನ ಕೊಡಬೇಕು. ಇಲ್ಲವಾದರೆ ನಾವು ಸಾಂಕ್ರಾಮಿಕ ರೋಗಕ್ಕೆ ಒಳಗಾಗುತ್ತೇವೆ. ಹಾಗಾಗಿ ಇಂತಹ ರೋಗಗಳಿಂದ ತಪ್ಪಿಸಿಕೊಳ್ಳಲು ನಾವು ಚಳಿಗಾಲದಲ್ಲಿ ಈ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. Read more…

BREAKING : ನೇಪಾಳದಲ್ಲಿ ತಡರಾತ್ರಿ 6.4 ತೀವ್ರತೆಯ ಪ್ರಬಲ ಭೂಕಂಪ : 69 ಮಂದಿ ಸಾವು

ಕಠ್ಮಂಡು :  ನೇಪಾಳದಲ್ಲಿ ಶುಕ್ರವಾರ ತಡರಾತ್ರಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 69 ಜನರು ಸಾವನ್ನಪ್ಪಿದ್ದಾರೆ. ಭೂಕಂಪದ ಕೇಂದ್ರ ಬಿಂದು ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿತ್ತು ಎಂದು Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ನ. 10 ರಂದು ವೈಕುಂಠ ದ್ವಾರದರ್ಶನ ಆನ್ಲೈನ್ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಡಿಸೆಂಬರ್ 23 ರಿಂದ ವೈಕುಂಠ ಏಕಾದಶಿ ಉತ್ಸವ ಆರಂಭವಾಗಲಿದೆ. ಜನವರಿ ಒಂದರವರೆಗೆ ವೈಕುಂಠ ದ್ವಾರದರ್ಶನಂ ಉತ್ಸವ ಆಯೋಜಿಸಲಾಗಿದೆ. Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಖಾಲಿ ಹುದ್ದೆಗಳ ಭರ್ತಿ

ತುಮಕೂರು : ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು Read more…

ರಾತ್ರಿ ಸಮಯ ಹಣ್ಣು – ತರಕಾರಿ ತಿನ್ನುವುದು ಎಷ್ಟು ಒಳ್ಳೆಯದು..…?

ದೇಹದ ಆರೋಗ್ಯ ಕಾಪಾಡಲು, ದೇಹ ತೂಕವನ್ನು ನಿಯಂತ್ರಣದಲ್ಲಿಡಲು ಹಲವರು ರಾತ್ರಿ ವೇಳೆ ಊಟ ಮಾಡುವ ಬದಲು ಕೇವಲ ಹಣ್ಣುಗಳನ್ನು ಅಥವಾ ಬೇಯಿಸಿದ ತರಕಾರಿಗಳನ್ನು ತಿನ್ನುತ್ತಾರೆ. ಇದು ಎಷ್ಟು ಒಳ್ಳೆಯದು Read more…

ಶುಭ ಸುದ್ದಿ: ಪೊಲೀಸರ ವೇತನ ಹೆಚ್ಚಳ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ: ಪರಮೇಶ್ವರ್

ತುಮಕೂರು: ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವೇತನ ತಾರತಮ್ಯ ನಿವಾರಣೆ ಉದ್ದೇಶದಿಂದ ಔರಾದ್ಕರ್ ವರದಿ Read more…

ದೀಪಾವಳಿಗೂ ಮುನ್ನ `ಜನಸಾಮಾನ್ಯರಿಗೆ ಬಿಗ್ ಶಾಕ್’ : ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಈರುಳ್ಳಿ ಸೇರಿದಂತೆ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. Read more…

BIGG NEWS : 6 ರಿಂದ 8 ನೇ ತರಗತಿ `ಪದವೀಧರ ಶಿಕ್ಷಕರ’ ನೇಮಕಾತಿ : ಇಂದಿನಿಂದ ಕೌನ್ಸೆಲಿಂಗ್ ಶುರು

ಬೆಂಗಳೂರು : 2022 ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕೌನ್ಸೆಲಿಂಗ್ ನವೆಂಬರ್ 4 ರ ಇಂದಿನಿಂದ  ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನ್ಯಾಯಾಲಯದಲ್ಲಿ ಪ್ರಕರಣಗಳು Read more…

BIG NEWS: ಮಾರ್ಚ್ ವೇಳೆಗೆ ರಾಜ್ಯ ಶಿಕ್ಷಣ ನೀತಿ ವರದಿ ಸಲ್ಲಿಕೆ

ಬೆಂಗಳೂರು: ಮುಂದಿನ ಮಾರ್ಚ್ ವೇಳೆಗೆ ಸರ್ಕಾರಕ್ಕೆ ರಾಜ್ಯ ಶಿಕ್ಷಣ ನೀತಿ ವರದಿ ಸಲ್ಲಿಸಲಾಗುವುದು ಎಂದು ರಾಜ್ಯ ಶಿಕ್ಷಣ ನೀತಿ ರಚನಾ ಸಮಿತಿ ಮುಖ್ಯಸ್ಥ ಪ್ರೊ. ಸುಖದೇವ್ ಥೋರಟ್ ತಿಳಿಸಿದ್ದಾರೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 8,600 ಸಾರಿಗೆ ಸಿಬ್ಬಂದಿಗಳ ನೇಮಕ

ಅರಸೀಕೆರೆ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 8, 600 ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಅರಿಶಿನ ಬಳಕೆ ಅತಿಯಾದರೆ ಕಾಡುತ್ತೆ ಈ ಸಮಸ್ಯೆ

ಅರಶಿನದ ಬಳಕೆಯಿಂದ ಎಷ್ಟೆಲ್ಲಾ ಲಾಭಗಳಿವೆಯೋ ಅದಕ್ಕಿಂತ ಹೆಚ್ಚಿನ ತೊಂದರೆಗಳಿವೆ ಎಂಬುದು ನಿಮಗೆ ನೆನಪಿರಲಿ. ಅರಶಿನ ಬಳಸಿದ ಕಷಾಯ ತಯಾರಿಸುವುದು ಹೆಚ್ಚಾಗಿದೆ. ಆದರೆ ಇದರ ಬಳಕೆ ಇತಿಮಿತಿಯಲ್ಲಿರಬೇಕು ಎಂಬುದನ್ನು ಮರೆಯದಿರಿ. Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ.ವಿಮೆ

ಬೆಂಗಳೂರು : ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳಡಿ ನಾಗರಿಕರು ನೋಂದಾಯಿಸಿಕೊಳ್ಳುವಂತೆ Read more…

ಹಾಲು ಹಾಳಾದರೆ ಚಿಂತಿಸದಿರಿ, ಹೀಗೆ ಮಾಡಿ…..!

ಹೊರಗಿನಿಂದ ತಂದ ಹಾಲು ಕುದಿಸುವಾಗ ಹಾಳಾದರೆ ಚಿಂತಿಸದಿರಿ. ಹಾಳಾದ ಹಾಲಿನಿಂದಲೂ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ..? ಪಿಜ್ಜಾ ತಯಾರಿಸಲು ಬಳಸುವ ಚೀಸ್ ತಯಾರಿಗೆ ಹಾಲನ್ನು ಒಡೆಯಲಾಗುತ್ತದೆ. ಹಾಗಾಗಿ Read more…

ರಾಜ್ಯದ ಜನತೆಗೆ ಬಿಗ್ ಶಾಕ್ : ವಿದ್ಯುತ್ ರೀತಿ ವರ್ಷಕ್ಕೊಮ್ಮೆ `ಬಸ್ ಪ್ರಯಾಣ ದರ’ ಏರಿಕೆಗೆ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳದಂತೆ ಪ್ರತಿ ವರ್ಷವೂ ಬಸ್ ಪ್ರಯಾಣ ದರವನ್ನೂ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಚಿಂತನೆ Read more…

ವಿಕಲಚೇತರಿಗೆ ಮಹತ್ವದ ಮಾಹಿತಿ : ನಿರುದ್ಯೋಗ, ಶಿಶುಪಾಲನಾ ಭತ್ಯೆ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯಲ್ಲಿ  ಫಲಾನುಭವಿ ಆಧಾರಿತ ಯೋಜನೆಗಳಾದ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ Read more…

Gruha Lakshmi Scheme : `ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸದ `ಯಜಮಾನಿ’ಯರಿಗೆ ಗುಡ್ ನ್ಯೂಸ್ : ನಿಮಗೂ ಸಿಗಲಿದೆ 2,000 ರೂ.ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಯಜಮಾನಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಇಂತಹ  ಫಲಾನುಭವಿಗಳ ಖಾತೆಗೆ Read more…

ಆರೋಗ್ಯ ಇಲಾಖೆ ಸಿಬ್ಬಂದಿಗಳೇ ಗಮನಿಸಿ : ಇನ್ಮುಂದೆ `ಆಧಾರ್ ಆಧಾರಿತ ಹಾಜರಿ’ ಹಾಕದಿದ್ದರೆ ಸಂಬಳವಿಲ್ಲ!

ಬೆಂಗಳೂರು : ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಗುತ್ತಿಗೆ ಹಾಗೂ 1 ವರ್ಷ ಕಡ್ಡಾಯ ಸೇವೆ ನಿಯಮದಡಿ ಕೆಲಸ ಮಾಡುತ್ತಿರುವ ವೈದ್ಯರು ಆಧಾರ್ ಆಧರಿತ ಹಾಜರಿ ಹಾಕದಿದ್ದರೆ ವೇತನ ಪಾವತಿಸದಂತೆ Read more…

BIG BREAKING: ನೇಪಾಳದಲ್ಲಿ ಪ್ರಬಲ ಭೂಕಂಪ, 50 ಮಂದಿ ಸಾವು, ಉತ್ತರ ಭಾರತದಲ್ಲೂ ಕಂಪಿಸಿದ ಭೂಮಿ

ನವದೆಹಲಿ: ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 50 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.4 ರಷ್ಟು ದಾಖಲಾಗಿದೆ. ಪ್ರಬಲ ಭೂಕಂಪದಲ್ಲಿ 50 ಜನ ಸಾವನ್ನಪ್ಪಿದ್ದು, ಹಲವರು Read more…

ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ: 324 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಬೆಂಗಳೂರು: ರೈತರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮಂಜೂರಾತಿ ನೀಡಲಾಗಿದ್ದು, ಕೇಂದ್ರ ಸರ್ಕಾರದ Read more…

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಜಾತಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪಿಯುಸಿ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಪದವಿ ಪೂರ್ವ, ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶಕ್ಕೆ ಅವಕಾಶ ಕೊಟ್ಟಿದೆ. Read more…

ಇಂದು, ನಾಳೆ ‘KPSC’ ಯಿಂದ ‘ಗ್ರೂಪ್ ಸಿ’ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ `ನಿಯಮ’ ಪಾಲನೆ ಕಡ್ಡಾಯ

ಬೆಂಗಳೂರು : ನವೆಂಬರ್  4 ರ ಇಂದು ಮತ್ತು ನವೆಂಬರ್  5 ರ ನಾಳೆ  ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ Read more…

ನೀವು ಫಂಗಸ್ ಬಂದ ಈ ಆಹಾರ ಪದಾರ್ಥ ಬಳಸುತ್ತೀರಾ…..?

ಮನೆಗೆ ತಂದ ಬ್ರೆಡ್ ಗೆ ಎರಡು ಮೂರು ದಿನಗಳಲ್ಲಿ ಫಂಗಸ್ ಸಮಸ್ಯೆ ಕಾಡಿ ಕಸದ ಡಬ್ಬಿಗೆ ಎಸೆಯುವ ಸ್ಥಿತಿಗೆ ಬರುತ್ತದೆ. ತಂದ ಎರಡು ದಿನಗಳೊಳಗೆ ಇದನ್ನು ಬಳಸಿ ಮುಗಿಸುವುದೇ Read more…

ಗೃಹ ಬಳಕೆ `ಗ್ಯಾಸ್ ಸಿಲಿಂಡರ್’ ಬಳಸುವ ಗ್ರಾಹಕರೇ ಗಮನಿಸಿ : ಎರಡು ವರ್ಷಗಳಿಗೊಮ್ಮೆ ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು :  ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರು ಸಂಪರ್ಕದ ಸುರಕ್ಷತೆ ದೃಷ್ಟಿಯಿಂದ  ಎಲ್ಲಾ ಗೃಹ ಬಳಕೆ ಅನಿಲ ಸಿಲಿಂಡರ್ ಗ್ರಾಹಕರ ಮನೆಗಳಿಗೆ ಪ್ರತಿ ಎರಡು ವರ್ಷಗಳಿಗೆ Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 : ಹೊಸ ವಿದ್ಯಾರ್ಥಿಗಳ ನೋಂದಣಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಮಾರ್ಚ್-2024 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹೊಸ (REGULAR) ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಲಿಯ ಜಾಲತಾಣದ PU EXAM PORTAL ಲಾಗಿನ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...