alex Certify Latest News | Kannada Dunia | Kannada News | Karnataka News | India News - Part 672
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಒಂದಲ್ಲ ಒಂದು ದಿನ ಅಮೆರಿಕವೂ ನಾಶವಾಗುತ್ತೆ’ : ಹಮಾಸ್ ಉಗ್ರ ನಾಯಕ ಎಚ್ಚರಿಕೆ

ಒಂದಲ್ಲ ಒಂದು ದಿನ ಅಮೆರಿಕವೂ ನಾಶವಾಗುತ್ತದೆ ಎಂದು ಇಸ್ರೇಲ್-ಹಮಾಸ್ ಯುದ್ಧದ ನಡುವೆ ಹಮಾಸ್ ನ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ. ನವೆಂಬರ್ 2 ರಂದು ಯೂಟ್ಯೂಬ್ Read more…

SHOCKING NEWS: ಶಾಲೆಯಲ್ಲಿಯೇ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಶಿಕ್ಷಕ ಅರೆಸ್ಟ್

ದಾವಣಗೆರೆ: ಮಕ್ಕಳಿಗೆ ಪಾಠ ಹೇಳಿಕೊಟ್ಟು ವಿದ್ಯೆ, ಬುದ್ಧಿ ಮಹತ್ವ ತಿಳಿಸಿಬೇಕಾಗಿದ್ದ ಶಿಕ್ಷಕನೇ ಶಾಲೆಯಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. Read more…

ರಾಜ್ಯ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ : ಮಾಜಿ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು : ರಾಜ್ಯ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ Read more…

ಉದ್ಯೋಗಿಗಳಿಗೆ ದೀಪಾವಳಿ ಹಬ್ಬಕ್ಕೆ `ಕಾರು ಗಿಫ್ಟ್’ ಕೊಟ್ಟ ಕಂಪನಿ ಮಾಲೀಕ!

ಚಂಡೀಗಢ : ಹರಿಯಾಣದ ಪಂಚಕುಲ ಮೂಲದ ಔಷಧೀಯ ಕಂಪನಿಯ  ಮಾಲೀಕ ದೀಪಾವಳಿ ಹಬ್ಬಕ್ಕೆ  ತಮ್ಮ ಉದ್ಯೋಗಿಗಳಿಗೆ  ಹೊಚ್ಚ ಹೊಸ ಟಾಟಾ ಪಂಚ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಚೇರಿ ಸಹಾಯಕ ಸೇರಿದಂತೆ 12 ಉದ್ಯೋಗಿಗಳಿಗೆ ವೈಯಕ್ತಿಕವಾಗಿ ಕಾರಿನ ಕೀಲಿಗಳನ್ನು ಹಸ್ತಾಂತರಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ Read more…

BREAKING : ಪಾಕ್ ವಾಯುನೆಲೆ ಮೇಲೆ ಆತ್ಮಹತ್ಯಾ ಬಾಂಬರ್ ಗಳ ದಾಳಿ : ಮೂವರು ಉಗ್ರರ ಹತ್ಯೆ

ಭಾರಿ ಶಸ್ತ್ರಸಜ್ಜಿತ ಆರು ಭಯೋತ್ಪಾದಕರ ಗುಂಪು ಶನಿವಾರ ಮುಂಜಾನೆ ಪಂಜಾಬ್ ಪ್ರಾಂತ್ಯದ ಮಿಯಾನ್ವಾಲಿಯಲ್ಲಿರುವ ಪಾಕಿಸ್ತಾನ ವಾಯುಪಡೆಯ ತರಬೇತಿ ನೆಲೆಯ ಮೇಲೆ ದಾಳಿ ನಡೆಸಿದ್ದು, ಮೂರು ವಿಮಾನಗಳನ್ನು ಹಾನಿಗೊಳಿಸಿದೆ. ಹಲವು Read more…

BREAKING : ನೇಪಾಳದಲ್ಲಿ ಭೂಕಂಪ : ಭಾರತೀಯರಿಗೆ `ತುರ್ತು ಸಂಪರ್ಕ ಸಂಖ್ಯೆ’ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಕಠ್ಮಂಡು : ನೇಪಾಳದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ರಾತ್ರೋರಾತ್ರಿ 150 ಕ್ಕೂ ಹೆಚ್ಚು  ಜನರು ಸಾವನ್ನಪ್ಪಿದ ನಂತರ, ತುರ್ತು ಸಹಾಯ ಅಗತ್ಯವಿರುವ ಭಾರತೀಯರಿಗೆ ಭಾರತ ತುರ್ತು Read more…

BIG NEWS: ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಬಗ್ಗೆ ವರದಿ ನೀಡಿ; ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ

ಬೆಂಗಳೂರು: ಭೀಕರ ಬರಗಾಲದಿಂದ ರಾಜ್ಯದ ಜನರು ಕಂಗೆಟ್ಟಿದ್ದು, ರೈತರು-ಜಾನುವಾರುಗಳು ಸಂಕಷ್ಟಕ್ಕೀಡಾಗಿವೆ. ಈ ಹಿನ್ನೆಲೆಯಲ್ಲಿ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ Read more…

ಬಾಲವಿಕಾಸ ಅಕಾಡೆಮಿಯಿಂದ ‘ಬಾಲಗೌರವ’ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನ ಬಾಲಗೌರವ ಪ್ರಶಸ್ತಿ ಕೊಡಮಾಡುತ್ತಿದ್ದು, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ Read more…

ಅಮೆರಿಕದ ಬಂದರಿಗೆ ನುಗ್ಗಿದ ಫೆಲೆಸ್ತೀನ್ ಪರ ಗುಂಪು : ಇಸ್ರೇಲ್ ಗೆ ತೆರಳದಂತೆ ಮಿಲಿಟರಿ ಹಡಗಿಗೆ ತಡೆ!

ವಾಷಿಂಗ್ಟನ್  : ಪ್ಯಾಲೆಸ್ಟೈನ್ ಪರ ಪ್ರತಿಭಟನಾಕಾರರು ಶುಕ್ರವಾರ (ಸ್ಥಳೀಯ ಸಮಯ) ಓಕ್ಲ್ಯಾಂಡ್ ಬಂದರಿನಲ್ಲಿ ಯುಎಸ್ ಮಿಲಿಟರಿ ಹಡಗಿಗೆ ನುಗ್ಗಿ ಇಸ್ರೇಲ್ ಗೆ ತೆರಳದಂತೆ ತಡೆದಿರುವ ಘಟನೆ ನಡೆದಿದೆ. ಮೂವರು Read more…

ಗಮನಿಸಿ : ಸಾಮಾಜಿಕ ಭದ್ರತಾ ವಿಮೆ ಯೋಜನೆ ನೋಂದಣಿಗೆ ಸೂಚನೆ

ಬಳ್ಳಾರಿ : ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳಡಿ ನಾಗರಿಕರು ನೋಂದಾಯಿಸಿಕೊಳ್ಳಬೇಕು Read more…

`ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `ವಾಯವ್ಯ ಸಾರಿಗೆ ಸಂಸ್ಥೆ’ಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ : ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ Read more…

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ  ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ Read more…

BREAKING : ಗಂಭೀರ ಪರಿಣಾಮ ಎದುರಿಸಲು ರೆಡಿಯಾಗಿ : ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಈ ಹಿಂದೆ 400 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಅದೇ ವ್ಯಕ್ತಿಯಿಂದ ಇನ್ನೂ ಎರಡು ಬೆದರಿಕೆ ಇಮೇಲ್ ಗಳು Read more…

BIG NEWS: ಮೀಟಿಂಗ್ ಹಾಲ್ ಉದ್ಘಾಟನೆ ವೇಳೆ ಡಿಸಿಎಂ ಗೆ ಕತ್ತರಿ ಕೊಟ್ಟ ಸಿಎಂ; ಖುದ್ದು ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಸಿಎಂ ಸಿದ್ದರಾಮಯ್ಯ ಸದ್ಯ ನಾನೇ ಸಿಎಂ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದ ಹೇಳಿಕೆಗೆ ಕಾಂಗ್ರೆಸ್ Read more…

Elon Musk xAI : ಇಂದು ಎಲೋನ್ ಮಸ್ಕ್ ಒಡೆತನದ ಕಂಪನಿ `xAI’ ಯಿಂದ ಮೊದಲ `ಎಐ ಚಾಟ್ಬಾಟ್’ ಬಿಡುಗಡೆ

ನವದೆಹಲಿ :  ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್ ಇಂದು ತಮ್ಮ ಮೊದಲ ಎಐ ಉತ್ಪನ್ನವನ್ನು ಬಿಡುಗಡೆ ಮಾಡಲಿದ್ದಾರೆ. ಅವರು ಶುಕ್ರವಾರ ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ Read more…

ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಝಣ ಝಣ ಕಾಂಚಾಣ : ಚಿನ್ನಾಭರಣ, ಹಣ ಸೇರಿ 453 ಕೋಟಿ ರೂ. ಜಪ್ತಿ

ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಅಕ್ಟೋಬರ್ 9 ರಂದು ನೀತಿ ಸಂಹಿತೆ ಜಾರಿಗೆ ಬಂದ ನಂತರ ಕಳೆದ 24 ಗಂಟೆಗಳಲ್ಲಿ ಜಾರಿ ಸಂಸ್ಥೆಗಳು 15 ಕೋಟಿ ರೂ.ಗಳ ನಗದು, Read more…

ಕಾಂಗ್ರೆಸ್ ನ 50 ಶಾಸಕರು `BJP’ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದ್ದಾರೆ : ಮುರುಗೇಶ್ ನಿರಾಣಿ ಹೊಸ ಬಾಂಬ್

ವಿಜಯಪುರ  : ರಾಜ್ಯ ಕಾಂಗ್ರೆಸ್ ನ 50 ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ  ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಖ್ಯಾತ ನಟಿ ‘ಹುಮೈರಾ’ ಅನುಮಾನಾಸ್ಪದ ಸಾವು : ಆತ್ಮಹತ್ಯೆ ಶಂಕೆ

ಜನಪ್ರಿಯ ನಟಿ ಹುಮೈರಾ ಹಿಮು ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಜನಪ್ರಿಯ ನಟಿ ಹುಮೈರಾ ಕತ್ತಿನ ಭಾಗದಲ್ಲಿ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ Read more…

BIGG NEWS : ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ : ಕೆ.ಎಸ್.ಈಶ್ವರಪ್ಪ ಮಹತ್ವದ ಹೇಳಿಕೆ!

ಮೈಸೂರು :  ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಮಾಜಿ ಸಚಿವ ಕೆ.ಎಸ್.  ಈಶ್ವರಪ್ಪ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗೆ Read more…

BIG UPDATE : ನೇಪಾಳದಲ್ಲಿ ಭಾರಿ ಭೂಕಂಪನ : ಸಾವಿನ ಸಂಖ್ಯೆ 154 ಕ್ಕೆ ಏರಿಕೆ

ಶುಕ್ರವಾರ ರಾತ್ರಿ ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, : ಸಾವಿನ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಧ್ಯರಾತ್ರಿ ಸಂಭವಿಸಿದ ಭೂಕಂಪದಿಂದಾಗಿ ನೇಪಾಳದಲ್ಲಿ ಈವರೆಗೆ Read more…

`Whats App’ ಬಳಕೆದಾರರಿಗೆ ಗುಡ್ ನ್ಯೂಸ್ : ಖಾತೆಯ ಸುರಕ್ಷತೆಗಾಗಿ ಹೊಸ `ಫೀಚರ್’!

ನವದೆಹಲಿ:  ತನ್ನ ಬಳಕೆದಾರರಿಗೆ ಸುರಕ್ಷತೆಯನ್ನು ಹೆಚ್ಚಿಸಲು, ಮೆಟಾ ಒಡೆತನದ ತ್ವರಿತ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಹೊಸ ವೈಶಿಷ್ಟ್ಯವನ್ನು ಹೊರತರುತ್ತಿದೆ. ಹೊಸ ಫೀಚರ್  ಬಳಕೆದಾರರಿಗೆ ತಮ್ಮ ವಾಟ್ಸಾಪ್ ಖಾತೆಗೆ ಇಮೇಲ್ Read more…

ಕೊಟ್ಟ ಮಾತಿನಂತೆ `ಛತ್ತೀಸ್ ಗಢ’ ದ ಬಾಲಕಿಗೆ ಪತ್ರ ಬರೆದ ಪ್ರಧಾನಿ ಮೋದಿ : ರೇಖಾ ಚಿತ್ರದ ಬರೆದ ಬಾಲಕಿಗೆ `ನಮೋ’ ಧನ್ಯವಾದ

ನವದೆಹಲಿ: ಛತ್ತೀಸ್ಗಢದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತನ್ನ ರೇಖಾಚಿತ್ರವನ್ನು ತಂದ ಬಾಲಕಿಗೆ ಪ್ರಧಾನಿ  ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಅವರು ಮಗುವಿಗೆ ನೀಡಿದ ಭರವಸೆಯನ್ನು ಉಳಿಸಿಕೊಂಡರು ಮತ್ತು Read more…

ಗಮನಿಸಿ : ನಿಮ್ಮ ‘ಆಧಾರ್ ಕಾರ್ಡ್’ 10 ವರ್ಷ ಹಳೆಯದ್ದಾ..? : ಫಟಾ ಫಟ್ ಅಂತ ಈ ಕೆಲಸ ಮಾಡಿ

ಬೆಂಗಳೂರು : ‘ಆಧಾರ್ ಕಾರ್ಡ್’ ಭಾರತದ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಅನೇಕ ಜನರು ತಮ್ಮ ಆಧಾರ್ ಕಾರ್ಡ್ ನಲ್ಲಿ ವಿಳಾಸ, ಹೆಸರು ಮುಂತಾದ ಅನೇಕ ವಿಷಯಗಳನ್ನು ನವೀಕರಿಸಿದ್ದಾರೆ. Read more…

BIG NEWS: ನಾನೂ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ ಆದರೆ…ಎಂದು ಬೇಸರಿಸಿದ ಶ್ರೀರಾಮುಲು

ಗದಗ: ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದರೂ ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕ, ವಿಪಕ್ಷ ನಾಯಕನ ಆಯ್ಕೆ ಮಾತ್ರ ವಿಳಂಬವಾಗುತ್ತಲೇ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಸ್ವಯಂ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ 50,000 ರೂ.ವರೆಗೆ ಸಾಲ!

  ಕೌಶಲ್ಯಾಭಿವೃದ್ಧಿ,  ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ Read more…

ಪಡಿತರದಾರರ ಗಮನಕ್ಕೆ : ಡಿ.30 ರೊಳಗೆ ಈ ಕೆಲಸ ಮಾಡಿ ಇಲ್ಲದಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತೆ..!

ಬೆಂಗಳೂರು : ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ. ಈಗಾಗಲೇ Read more…

ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ/ಬದಲಾವಣೆ ಮಾಡಬಯಸಿದ್ದಲ್ಲಿ Voter Helpline Application ಡೌನ್ ಲೋಡ್ ಮಾಡಿಕೊಂಡು ಅಥವಾ https://voters.eci.gov.in ವೆಬ್ ಸೈಟ್ ಗೆ ಲಾಗಿನ್ ಆಗಿ Read more…

BIG NEWS: 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ಕೊಟ್ಟ ಪ್ರಕರಣ; ಆಸ್ಪತ್ರೆ ವಿರುದ್ಧ FIR ದಾಖಲು

ಬೆಂಗಳೂರು: 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ನೀಡಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಯಾದ್ವಿ ಎಂಬ Read more…

ನೇಪಾಳ ಭೀಕರ ಭೂಕಂಪನಕ್ಕೆ 129 ಮಂದಿ ಬಲಿ : ಪ್ರಧಾನಿ ಮೋದಿ ಸಂತಾಪ

ಕಠ್ಮಂಡು : ಶುಕ್ರವಾರ ರಾತ್ರಿ ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ಭೂಕಂಪದಿಂದಾಗಿ ನೇಪಾಳದಲ್ಲಿ ಈವರೆಗೆ 129 ಜನರು ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಪ್ರಧಾನಿ ಮೋದಿ ಟ್ವಿಟರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...