alex Certify Latest News | Kannada Dunia | Kannada News | Karnataka News | India News - Part 675
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೇಪಾಳದಲ್ಲಿ ಪ್ರಬಲ ಭೂಕಂಪ, 50 ಮಂದಿ ಸಾವು, ಉತ್ತರ ಭಾರತದಲ್ಲೂ ಕಂಪಿಸಿದ ಭೂಮಿ

ನವದೆಹಲಿ: ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 50 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.4 ರಷ್ಟು ದಾಖಲಾಗಿದೆ. ಪ್ರಬಲ ಭೂಕಂಪದಲ್ಲಿ 50 ಜನ ಸಾವನ್ನಪ್ಪಿದ್ದು, ಹಲವರು Read more…

ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ: 324 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಬೆಂಗಳೂರು: ರೈತರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮಂಜೂರಾತಿ ನೀಡಲಾಗಿದ್ದು, ಕೇಂದ್ರ ಸರ್ಕಾರದ Read more…

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಜಾತಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪಿಯುಸಿ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಪದವಿ ಪೂರ್ವ, ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶಕ್ಕೆ ಅವಕಾಶ ಕೊಟ್ಟಿದೆ. Read more…

ಇಂದು, ನಾಳೆ ‘KPSC’ ಯಿಂದ ‘ಗ್ರೂಪ್ ಸಿ’ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ `ನಿಯಮ’ ಪಾಲನೆ ಕಡ್ಡಾಯ

ಬೆಂಗಳೂರು : ನವೆಂಬರ್  4 ರ ಇಂದು ಮತ್ತು ನವೆಂಬರ್  5 ರ ನಾಳೆ  ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ Read more…

ನೀವು ಫಂಗಸ್ ಬಂದ ಈ ಆಹಾರ ಪದಾರ್ಥ ಬಳಸುತ್ತೀರಾ…..?

ಮನೆಗೆ ತಂದ ಬ್ರೆಡ್ ಗೆ ಎರಡು ಮೂರು ದಿನಗಳಲ್ಲಿ ಫಂಗಸ್ ಸಮಸ್ಯೆ ಕಾಡಿ ಕಸದ ಡಬ್ಬಿಗೆ ಎಸೆಯುವ ಸ್ಥಿತಿಗೆ ಬರುತ್ತದೆ. ತಂದ ಎರಡು ದಿನಗಳೊಳಗೆ ಇದನ್ನು ಬಳಸಿ ಮುಗಿಸುವುದೇ Read more…

ಗೃಹ ಬಳಕೆ `ಗ್ಯಾಸ್ ಸಿಲಿಂಡರ್’ ಬಳಸುವ ಗ್ರಾಹಕರೇ ಗಮನಿಸಿ : ಎರಡು ವರ್ಷಗಳಿಗೊಮ್ಮೆ ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು :  ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರು ಸಂಪರ್ಕದ ಸುರಕ್ಷತೆ ದೃಷ್ಟಿಯಿಂದ  ಎಲ್ಲಾ ಗೃಹ ಬಳಕೆ ಅನಿಲ ಸಿಲಿಂಡರ್ ಗ್ರಾಹಕರ ಮನೆಗಳಿಗೆ ಪ್ರತಿ ಎರಡು ವರ್ಷಗಳಿಗೆ Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 : ಹೊಸ ವಿದ್ಯಾರ್ಥಿಗಳ ನೋಂದಣಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಮಾರ್ಚ್-2024 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹೊಸ (REGULAR) ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಲಿಯ ಜಾಲತಾಣದ PU EXAM PORTAL ಲಾಗಿನ್ ನಲ್ಲಿ Read more…

ಗಮನಿಸಿ: ರಾಜ್ಯದ ವಿವಿಧೆಡೆ 4 ದಿನ ಮಳೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಂಭವ ಇದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ನ. Read more…

BIGG NEWS : ಅತ್ಯಾಚಾರ ಪ್ರಕರಣ ದಾಖಲಿಸಲು ‘ಪ್ರಣಯ ಸಂಬಂಧ’ ಆಧಾರವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪ್ರಣಯ ಸಂಬಂಧವು ಹೆಚ್ಚು ಕಾಲ ಉಳಿಯದಿದ್ದರೆ, ಅತ್ಯಾಚಾರ ಪ್ರಕರಣವನ್ನು ದಾಖಲಿಸಲು ಅದನ್ನು ಆಧಾರವಾಗಬಾರದು ಎಂದು ದೆಹಲಿ ಹೈಕೋರ್ಟ್ ಸರ್ಕಾರಿ ಉದ್ಯೋಗಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಪ್ರೇಮ ಸಂಬಂಧ Read more…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಪ್ಪಿತಪ್ಪಿಯೂ ಈ ಹಣ್ಣುಗಳನ್ನು ಸೇವಿಸಬೇಡಿ

ಖಾಲಿ ಹೊಟ್ಟೆಯಲ್ಲಿ ಕೆಲವು ಹಣ್ಣುಗಳನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ಆ ಹಣ್ಣುಗಳು ಯಾವುದೆಂಬುದನ್ನು ತಿಳಿಯೋಣ. *ಬಾಳೆಹಣ್ಣು : ಇದರಲ್ಲಿ ಮೆಗ್ನೀಶಿಯಂ ಇರುತ್ತದೆ. ಇದು ಹೃದಯಕ್ಕೆ ಅಪಾಯಕಾರಿ. ಆದ Read more…

ಬಲೂಚಿಸ್ತಾನದಲ್ಲಿ ಉಗ್ರರ ಗುಂಡಿನ ದಾಳಿ : 13 ಪಾಕ್ ಸೈನಿಕರು ಸಾವು

ಕರಾಚಿ :  ಬಲೂಚಿಸ್ತಾನದಲ್ಲಿ ಶುಕ್ರವಾರ ಅಪರಿಚಿತ ಸಶಸ್ತ್ರ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳ ಕನಿಷ್ಠ 13 ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಗ್ವಾದರ್ ಜಿಲ್ಲೆಯ ಪಾಸ್ನಿ ಝೀರೋ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಶಿಕ್ಷಕರಿಗೆ ಒಪಿಎಸ್ ವ್ಯವಸ್ಥೆಗೆ ತರಲು ಪರಿಶೀಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಸೇರ್ಪಡೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವಂತೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ನಿರ್ದೇಶನ Read more…

2023-24ನೇ ಸಾಲಿನ ‘SSLC’ ಪರೀಕ್ಷೆಯಲ್ಲಿ ‘NSQF’ ಪರೀಕ್ಷಾ ಪ್ರಕ್ರಿಯೆ ಕುರಿತು ಮಾರ್ಗದರ್ಶಿ ಪ್ರಕಟ

ಬೆಂಗಳೂರು : 2024ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಎನ್.ಎಸ್.ಕ್ಯೂ.ಎಫ್ ವಿಷಯ ಅಳವಡಿತ ಒಟ್ಟು 267 ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲೆಗಳಿಂದ Read more…

ಮನೆ ಈ ಭಾಗದಲ್ಲಿ ತಪ್ಪಿಯೂ ಅಲೋವೆರಾ ಗಿಡ ಬೆಳೆಸ್ಬೇಡಿ

ಅಲೋವೆರಾ ಔಷಧೀಯ ಗುಣಗಳಿಂದ ಕೂಡಿದೆ. ಅಲೋವೆರಾ  ಆರೋಗ್ಯ ಮತ್ತು ಚರ್ಮದ ಸೌಂದರ್ಯವನ್ನು ಹೆಚ್ಚಿಸುವ ಕೆಲಸ ಮಾತ್ರ ಮಾಡೋದಿಲ್ಲ. ಅಲೋವೆರಾಕ್ಕೆ ವಾಸ್ತು ಶಾಸ್ತ್ರದಲ್ಲೂ ಮಹತ್ವ ನೀಡಲಾಗಿದೆ. ವ್ಯಕ್ತಿಯ ಪ್ರಗತಿಯಲ್ಲಿ ಅಲೋವೆರಾ Read more…

ಇನ್ಶೂರೆನ್ಸ್ ಕಂಪೆನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಭಾರಿ ದಂಡ

ಶಿವಮೊಗ್ಗ: ಕಾತ್ಯಾಯಿನಿ ಕೋಂ ದಿ. ಎಲ್.ವಿ. ರಮಾಕಾಂತ್ ಮತ್ತು ಮಕ್ಕಳಾದ ಆರ್. ಭರತ್ ಮತ್ತು ರಚನಾ ಇವರು ವಿಮೆ ಪರಿಹಾರ ನೀಡದ ಪಿಎನ್‍ಬಿ ಮೆಟ್‍ಲೈಫ್ ಇಂಡಿಯಾ ಇನ್ಶೂರೆನ್ಸ್ ಕಂಪೆನಿ Read more…

ಭೂರಹಿತ ರೈತರಿಗೆ ಗುಡ್ ನ್ಯೂಸ್: ಭೂಮಿಯ ಹಕ್ಕು ನೀಡಲು 10 ದಿನದಲ್ಲಿ ಬಗರ್ ಹುಕುಂ ಸಮಿತಿ, ಮುಂದಿನ ವರ್ಷದೊಳಗೆ ಹಕ್ಕುಪತ್ರ

ದಾವಣಗೆರೆ: ರಾಜ್ಯದಲ್ಲಿನ ಭೂರಹಿತ ಬಡವರಿಗೆ ಮುಂದಿನ ವರ್ಷದೊಳಗೆ ಹಕ್ಕುಪತ್ರ ನೀಡಲು 10 ದಿನಗಳಲ್ಲಿ ಬಗರ್ ಹುಕುಂ ಸಮಿತಿಗಳನ್ನು ರಚನೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. Read more…

ಪತಿಯಿಂದಲೇ ಘೋರ ಕೃತ್ಯ: ಮೂರು ತಿಂಗಳ ನಂತರ ಬಯಲಾಯ್ತು ಕೊಲೆ ರಹಸ್ಯ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿ ಮೃತದೇಹವನ್ನು ಹೂತು ಹಾಕಿದ್ದಾನೆ. ಮೂರು ತಿಂಗಳ ನಂತರ ಕೊಲೆ ರಹಸ್ಯ ಬಯಲಾಗಿದೆ. 29 Read more…

ಜಾತಿ ಆಧಾರಿತ ಸಮೀಕ್ಷೆಗೆ ಆಂಧ್ರಪ್ರದೇಶ ಕ್ಯಾಬಿನೆಟ್ ಅನುಮೋದನೆ

ಹೈದರಾಬಾದ್: ತುಳಿತಕ್ಕೊಳಗಾದ ವರ್ಗಗಳಿಗೆ ಸೇರಿದ ಜನರ ನಿಖರ ಸಂಖ್ಯೆಯನ್ನು ಗುರುತಿಸಲು ಅವರಿಗೆ ಸಾಮಾಜಿಕ-ಆರ್ಥಿಕ ಪ್ರಯೋಜನಗಳನ್ನು ವಿಸ್ತರಿಸಲು ಸಮಗ್ರ ಜಾತಿ ಆಧಾರಿತ ಸಮೀಕ್ಷೆಯನ್ನು ಕೈಗೊಳ್ಳಲು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಹೈಟೆಕ್ ಕಟಾವು ಹಬ್ ಸ್ಥಾಪನೆಗೆ ಸಹಾಯಧನ: ಸಚಿವ ಚಲುವರಾಯಸ್ವಾಮಿ

ಮಡಿಕೇರಿ: ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ ಹಾಗೂ ಸಮಗ್ರ ಬೇಸಾಯ ಪದ್ಧತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಕೊಡಗು ಜಿಲ್ಲೆಯ Read more…

ಇಳಿಕೆಯಾಯ್ತು ದಿಢೀರ್ ಏರಿಕೆಯಾಗಿದ್ದ ಈರುಳ್ಳಿ ದರ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಹಕರು

ಬೆಂಗಳೂರು: ಕಳೆದ 15 ದಿನಗಳಿಂದ ಏರುಗತಿಯಲ್ಲಿ ಸಾಗಿ ಶತಕ ಬಾರಿಸಿದ್ದ ಈರುಳ್ಳಿ ದರ ಇಳಿಮುಖವಾಗಿದೆ. ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರ ಈರುಳ್ಳಿ ಬರತೊಡಗಿದ್ದು, ದಿಢೀರ್ ಏರಿಕೆ ಕಂಡಿದ್ದ ಈರುಳ್ಳಿ ದರ Read more…

ರೈತರೇ ಗಮನಿಸಿ: ಬೆಳೆ ನಷ್ಟ ಪರಿಹಾರ ಸೌಲಭ್ಯಕ್ಕೆ ಪ್ರೂಟ್ ಐಡಿಗೆ ಎಲ್ಲ ಸರ್ವೇ ನಂಬರ್ ಜೋಡಣೆ ಕಡ್ಡಾಯ

ಹಾವೇರಿ: ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜೊತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‍ಗಳನ್ನು FRUITS ID ಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು Read more…

ದೀಪಾವಳಿಗೆ ಕನಸಿನಲ್ಲೂ ಊಹಿಸದ ಭರ್ಜರಿ ಗಿಫ್ಟ್: ಆಫೀಸ್ ಬಾಯ್ ಸೇರಿ ಉದ್ಯೋಗಿಗಳಿಗೆ ಕಾರ್ ನೀಡಿದೆ ಈ ಕಂಪನಿ

ಹರಿಯಾಣದ ಪಂಚಕುಲದಲ್ಲಿರುವ ಫಾರ್ಮಾ ಕಂಪನಿಯೊಂದರ ಉದ್ಯೋಗಿಗಳಿಗೆ ಈ ಬಾರಿಯ ದೀಪಾವಳಿ ಹಬ್ಬ ವಿಶೇಷ ಎನಿಸಿದೆ. ಈ ಕಂಪನಿಯ ಮಾಲೀಕರು ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರ್ ಗಳನ್ನು ನೀಡಿದರು. Read more…

BIG BREAKING: ‘5 ವರ್ಷ ನಾನೇ ಮುಖ್ಯಮಂತ್ರಿ’ ಹೇಳಿಕೆ ಸಿದ್ಧರಾಮಯ್ಯ ಯುಟರ್ನ್

ಗದಗ: 5 ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆ ಬಗ್ಗೆ ಯುಟರ್ನ್ ತೆಗೆದುಕೊಂಡಿದ್ದಾರೆ. ಗದಗದಲ್ಲಿ ಮಾತನಾಡಿದ Read more…

ಬೆಳೆ ನಷ್ಟ, ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡದ ಸರ್ಕಾರ: ಈಶ್ವರಪ್ಪ ಆಕ್ರೋಶ

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ. ರೈತರ ಆತ್ಮಹತ್ಯೆಗೆ Read more…

ಬಾವಿಯಲ್ಲಿ ಮಹಿಳೆ ಮೃತದೇಹ ಪತ್ತೆ: ಪತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬೆಳಾಲು ಸಮೀಪದ ಕೆಂಪನೊಟ್ಟು ಬಳಿ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮೃತ ಮಹಿಳೆಯ ಪತಿಯನ್ನು Read more…

ಯುಟ್ಯೂಬ್ ಬಳಕೆದಾರರಿಗೆ ಶಾಕ್…..! ಹೆಚ್ಚಾಗಿದೆ ಬೆಲೆ

ಯುಟ್ಯೂಬ್‌ ಪ್ರೀಮಿಯಂ ಅನೇಕ ದೇಶಗಳಲ್ಲಿ ದುಬಾರಿಯಾಗಲಿದೆ. ಅಧಿಕೃತ ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಚಂದಾದಾರರಿಂದ ಆದಾಯವನ್ನು ಹೆಚ್ಚಿಸಲು ಗೂಗಲ್ ಪ್ರಯತ್ನಿಸುತ್ತಿದೆ. ಇತ್ತೀಚೆಗೆ ಕಂಪನಿಯು ತನ್ನ ಪ್ಲಾಟ್‌ಫಾರ್ಮ್‌ಗಳಲ್ಲಿ ಜಾಹೀರಾತು ಬ್ಲಾಕರ್‌ಗಳನ್ನು ನಿಷೇಧಿಸಲು Read more…

ಅವಲಕ್ಕಿ ಮಾರಾಟ ಮಾಡಿ ತಿಂಗಳಿಗೆ 4.5 ಲಕ್ಷ ಸಂಪಾದನೆ ಮಾಡ್ತಾನೆ ಈತ……!

ಬೀದಿ ಬದಿ ವ್ಯಾಪಾರಿಗಳ ಗಳಿಕೆ ತುಂಬಾ ಕಡಿಮೆ ಎಂಬ ನಂಬಿಕೆ ಅನೇಕರಿಗಿದೆ. ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುವ ಜನರಿಗಿಂತ ಕೆಲ ಬೀದಿ ಬದಿ ವ್ಯಾಪಾರಿಗಳು ನಿಮ್ಮ ಊಹೆಗೆ ಮೀರಿದಷ್ಟು Read more…

BIG NEWS: ಆಂತರಿಕ ಜಗಳದಿಂದ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಆಂತರಿಕ ಒಳ ಜಗಳದಿಂದಾಗಿ ಬಿದ್ದು ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ Read more…

ಪ್ರಕರಣ ಬೇಧಿಸಲು ಹೋಗಿ ಒಡಿಶಾ ಪೊಲೀಸರಿಂದ ಅರೆಸ್ಟ್ ಆದ ಕರ್ನಾಟಕ ಪೊಲೀಸ್

ಬೆಂಗಳೂರು: ಕರ್ನಾಟಕ ಪೊಲೀಸ್ ಸಿಬ್ಬಂದಿಯನ್ನೇ ಒಡಿಶಾ ಪೊಲೀಸರು ಬಂಧಿಸಿ ಜೈಲಿಗಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ಪ್ರಕರಣದ ಬೆನ್ನತ್ತಿದ್ದ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ಒಡಿಶಾಗೆ ತೆರಳಿ Read more…

ಉದ್ಯಾನವನದಲ್ಲಿ ಪರಸ್ಪರರ ಬಾಯಿಗೆ ನೀರು ಉಗುಳಿದ ಜೋಡಿ ವಿಡಿಯೋ ವೈರಲ್: ನೆಟ್ಟಿಗರು ಕಿಡಿ

ನೋಯ್ಡಾ: ಸಾರ್ವಜನಿಕ ಉದ್ಯಾನವನದಲ್ಲಿ ಪ್ರೇಮಿಗಳಿಬ್ಬರು ಪರಸ್ಪರರ ಬಾಯಿಗೆ ನೀರು ಉಗುಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...