alex Certify Latest News | Kannada Dunia | Kannada News | Karnataka News | India News - Part 681
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ : ವಿದ್ಯಾರ್ಥಿಗಳ ನೋಂದಣಿ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಯುವ ಸಮೃದ್ಧಿ ಸಮ್ಮೇಳನದ ರಾಜ್ಯಮಟ್ಟದ ಉದ್ಯೋಗ ಮೇಳದ  ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು/ಅಭ್ಯರ್ಥಿಗಳು ನೋಂದಣಿ ಹಾಗೂ ಪಾಲ್ಗೊಳ್ಳುವ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಸೂತ್ತೋಲೆ ಹೊರಡಿಸಿದೆ. ಮಾನ್ಯ Read more…

ಐಷಾರಾಮಿ ಕಾರ್ ಖರೀದಿಸಿದ ಕ್ರಿಕೆಟಿಗ ಅಜಿಂಕ್ಯ ರಹಾನೆ: 3.25 ಕೋಟಿ ರೂ.ಗೆ ಮರ್ಸಿಡಿಸ್ ಬೆಂಝ್ ಜಿಎಲ್‌ಎಸ್ ಮೇಬ್ಯಾಕ್ ಖರೀದಿ

ಭಾರತದ ಹಿರಿಯ ಕ್ರಿಕೆಟಿಗ ಅಜಿಂಕ್ಯ ರಹಾನೆ ಅವರು ಮರ್ಸಿಡಿಸ್ ಬೆಂಝ್ ಜಿಎಲ್‌ಎಸ್ ಮೇಬ್ಯಾಕ್ ಕಾರ್ ಖರೀದಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಚಿತ್ರದಲ್ಲಿ ಕಾರ್ ಪಕ್ಕದಲ್ಲಿ ರಹಾನೆ ತನ್ನ Read more…

ಪೊಕ್ಲೇನ್ ಯಂತ್ರಗಳು, ಮಾರ್ಪಡಿಸಿದ ಟ್ರಾಕ್ಟರುಗಳು: ‘ದೆಹಲಿ ಚಲೋ’ ಪುನರಾರಂಭಿಸಲು ರೈತರು ಸಿದ್ಧತೆ | Watch video

ನವದೆಹಲಿ: ರೈತರು ಹಳೆಯ ಎಂಎಸ್ಪಿಯಲ್ಲಿ ಮೂರು ರೀತಿಯ ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಖರೀದಿಸುವ ಐದು ವರ್ಷಗಳ ಒಪ್ಪಂದದ ಕೇಂದ್ರದ ಪ್ರಸ್ತಾಪವನ್ನು ತಿರಸ್ಕರಿಸಿದ ಒಂದು ದಿನದ ನಂತರ, ರೈತರು Read more…

ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಫೇಲಾದವರಿಗೆ 3 ಬಾರಿ, ಪಾಸಾದವರಿಗೂ ಹೆಚ್ಚು ಅಂಕ ಗಳಿಸಲು ಮತ್ತೆ ಪರೀಕ್ಷೆಗೆ ಅವಕಾಶ

ಬೆಂಗಳೂರು: ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುವುದು. ಮೊದಲ ಪೂರಕ ಪರೀಕ್ಷೆ ದ್ವಿತೀಯ Read more…

ಕಾಶ್ಮೀರ ಕಣಿವೆಯಲ್ಲಿ ಎಲೆಕ್ಟ್ರಿಕ್ ರೈಲು ಆರಂಭ : ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಫಾರೂಕ್ ಅಬ್ದುಲ್ಲಾ

ನವದೆಹಲಿ :  ಕಾಶ್ಮೀರ ಕಣಿವೆಯಲ್ಲಿ ಮೊದಲ ಎಲೆಕ್ಟ್ರಿಕ್ ರೈಲು ಮತ್ತು ಸಂಗಲ್ದನ್ ನಿಲ್ದಾಣ ಮತ್ತು ಬಾರಾಮುಲ್ಲಾ ನಿಲ್ದಾಣದ ನಡುವಿನ ರೈಲು ಸೇವೆ, ಈ ಕ್ರಮವನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫೆ. 27ರ ಸಮ್ಮೇಳನದಲ್ಲಿ 7ನೇ ವೇತನ ಆಯೋಗ, ಉಚಿತ ಆರೋಗ್ಯ ಯೋಜನೆ ಜಾರಿ ಘೋಷಣೆ ಸಾಧ್ಯತೆ

ದಾವಣಗೆರೆ: ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡುವ ವಿಶ್ವಾಸವಿದೆ ಎಂದು Read more…

BIG NEWS : ಮೂಲಸೌಕರ್ಯ ಇಲ್ಲದಿದ್ದರೆ ʻಖಾಸಗಿ ಶಾಲೆʼಗಳ ಮಾನ್ಯತೆ ರದ್ದು : ಶಿಕ್ಷಣ ಸಚಿವ ಮಧುಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿನ ಒಂದು ವರ್ಷದೊಳಗೆ ಮೂಲಸೌಕರ್ಯ ಕಲ್ಪಿಸಿಕೊಳ್ಳದೇ ಇದ್ದಲ್ಲಿ ಅವುಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. Read more…

BREAKING : ʻಉತ್ತರ ಪ್ರದೇಶದ ಯುವಕರು ಕುಡುಕರುʼ : ʻರಾಹುಲ್ ಗಾಂಧಿʼ ವಿವಾದಾತ್ಮಕ ಹೇಳಿಕೆ

ನವದೆಹಲಿ : ವಾರಣಾಸಿಯಲ್ಲಿ ಮಂಗಳವಾರ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. “ವಾರಣಾಸಿಯಲ್ಲಿ, ಕೆಲವು ಯುವಕರು Read more…

ಯುವಕನಿಗೆ ಕಾರ್ ಡಿಕ್ಕಿ: ಪ್ರಶ್ನಿಸಿದ್ದಕ್ಕೆ ಬಿ.ಎಸ್.ಪಿ. ಮುಖಂಡನಿಂದ ಹಲ್ಲೆ

ಬೆಂಗಳೂರು: ಕಾರ್ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ಬಹುಜನ ಸಮಾಜವಾದಿ ಪಾರ್ಟಿ ಮುಖಂಡ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಹಲಸೂರು ಕೆರೆ ಬಳಿ ಘಟನೆ Read more…

BIG NEWS : ರೈತರು ಹೆದ್ದಾರಿಗಳಲ್ಲಿ ಟ್ರಾಕ್ಟರ್ ಟ್ರಾಲಿಗಳನ್ನು ಬಳಸುವಂತಿಲ್ಲ: ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತರಾಟೆ

ನವದೆಹಲಿ: ಮೋಟಾರು ವಾಹನ ಕಾಯ್ದೆಯ ಪ್ರಕಾರ ಹೆದ್ದಾರಿಗಳಲ್ಲಿ ಟ್ರಾಕ್ಟರ್ ಟ್ರಾಲಿಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಪ್ರತಿಭಟನಾ ನಿರತ ರೈತರನ್ನು ತೀವ್ರವಾಗಿ ತರಾಟೆಗೆ Read more…

ಫೆಬ್ರವರಿ 25 ರಂದು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2022-23ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ Read more…

Israel-Hamas war : ಇಸ್ರೇಲ್ ದಾಳಿಯಲ್ಲಿ ಈವರೆಗೆ 29,000 ಫೆಲೆಸ್ತೀನೀಯರ ಸಾವು

ಗಾಝಾ :  ಗಾಝಾ ಪಟ್ಟಿಯ ಮೇಲೆ ನಡೆಯುತ್ತಿರುವ ಇಸ್ರೇಲಿ ದಾಳಿಯಲ್ಲಿ ಫೆಲೆಸ್ತೀನೀಯರ ಸಾವಿನ ಸಂಖ್ಯೆ 29 ಸಾವಿರ ದಾಟಿದೆ. ಗಾಝಾ ಮೂಲದ ಆರೋಗ್ಯ ಸಚಿವಾಲಯ ಈ ಮಾಹಿತಿಯನ್ನು ನೀಡಿದೆ. Read more…

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ʻIPLʼ ಗೆ ಮರಳಲು ‘ರಿಷಭ್ ಪಂತ್’ ರೆಡಿ : ವರದಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂಬರುವ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ Read more…

ಸೇನೆ ಸೇರಲು ಆಸಕ್ತ ಯುವಕರಿಗೆ ಗುಡ್ ನ್ಯೂಸ್: ಟೆಕ್ನಿಷಿಯನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ

ಮಂಗಳೂರು ಸೇನಾ ನೇಮಕಾತಿ ಕೇಂದ್ರ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್ ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಏ.22 ರಿಂದ ಪ್ರಾರಂಭವಾಗಲಿದೆ. ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, Read more…

ಪೇಟಿಎಂ FASTag ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಹೆದ್ದಾರಿಯಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೆ ಫಾಸ್ಟ್‌ ಟ್ಯಾಗ್‌ ಅಗತ್ಯ. ಗ್ರಾಹಕರು 32 ಅಧಿಕೃತ ಬ್ಯಾಂಕ್‌ಗಳಿಂದ ಫಾಸ್ಟ್‌ಟ್ಯಾಗ್ ಖರೀದಿ ಮಾಡಬಹುದು. ಆದ್ರೆ ಪೇಟಿಎಂ ಪಾವತಿ ಬ್ಯಾಂಕ್‌ ಇದ್ರ ಅಡಿಯಲ್ಲಿ ಬರೋದಿಲ್ಲ. Read more…

ಜೆಡಿಎಸ್ ನ ಕೋಮುವಾದಿ ಅವತಾರಕ್ಕೆ ಕಪಾಳಮೋಕ್ಷ: ಉಪ ಚುನಾವಣೆಯಲ್ಲಿ ಪುಟ್ಟಣ್ಣ ಗೆಲುವಿಗೆ ಸಿಎಂ ಅಭಿನಂದನೆ

ಬೆಂಗಳೂರು: ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಇದು ನಮ್ಮ ಸರ್ಕಾರದ 9 Read more…

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ ಅನುದಾನ ಬಿಡುಗಡೆ

ಬೆಂಗಳೂರು : 2023-24 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ Read more…

ಮತ್ತೆ ಮೋಡಿ ಮಾಡಲಿದೆ ಯಮಹಾ RX 100; ಇಲ್ಲಿದೆ ಸಂಪೂರ್ಣ ವಿವರ

ಜಪಾನಿನ ಯಮಹಾ  ಕಂಪನಿ 1990 ರ ದಶಕದ ಐಕಾನಿಕ್ ಬೈಕ್ RX100 ಮತ್ತೊಮ್ಮೆ ಭಾರತೀಯ ರಸ್ತೆಗಳಲ್ಲಿ ಸದ್ದು ಮಾಡಲು ಸಿದ್ಧವಾಗುತ್ತಿದೆ. 1996 ರಲ್ಲಿ ಸ್ಥಗಿತಗೊಂಡ ಈ ಪಾಕೆಟ್ ರಾಕೆಟ್ Read more…

BIG NEWS: ಅನ್ಯಾಯವಾಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ; ಸಿಎಂಗೆ ಮಾಜಿ ಸಿಎಂ ನೇರ ಸವಾಲು

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ, ಅನುದಾನ ಬಿಡುಗಡೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. Read more…

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ದೀಪಿಕಾ ಪಡುಕೋಣೆ – ರಣವೀರ್ ಸಿಂಗ್ : ವರದಿ

ನವದೆಹಲಿ : ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ ಎಂದು ಇತ್ತೀಚಿನ ವರದಿ ತಿಳಿಸಿದೆ. ಮದುವೆಯಾಗಿ ಐದು ವರ್ಷಗಳಾಗಿರುವ ದಂಪತಿಗಳು Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ರೈತ ವಿದ್ಯಾನಿಧಿ’ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಸಿಕ್ಕಿದ್ದು, ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ವಿದ್ಯಾನಿಧಿ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಪೋಷಕರ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ Read more…

JOB ALERT : ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ ; 58 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 58 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳಲ್ಲಿ ಟೈಪಿಸ್ಟ್, ಜವಾನ ಹುದ್ದೆಗಳು ಸೇರಿವೆ. ನೇಮಕಾತಿಗೆ ಅರ್ಹತಾ Read more…

BMTC ಬಸ್ ಚಾಲಕನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರೊಬ್ಬರು ಹೆದ್ದಾರಿ ಬದಿ ಬಸ್ ನಿಲ್ಲಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಸ್ Read more…

JOB ALERT : ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ.29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ ಇಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ Read more…

BREAKING : ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಭರ್ಜರಿ ಗೆಲುವು

ಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯ ಗಳಿಸಿದ್ದಾರೆ.  ರಂಗನಾಥ ವಿರುದ್ಧ ಪುಟ್ಟಣ್ಣ 1500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು Read more…

ಶಿವಮೊಗ್ಗ : ಭದ್ರಾ ನಾಲೆ-ನದಿ ಪಾತ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ , ಜಿಲ್ಲಾಡಳಿತ ಆದೇಶ

ಶಿವಮೊಗ್ಗ : ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ Read more…

BREAKING : ಚಂಡೀಗಢ ಮೇಯರ್ ಆಗಿ ‘AAP’ ಅಭ್ಯರ್ಥಿ ‘ಕುಲದೀಪ್ ಕುಮಾರ್’ ಆಯ್ಕೆ : ಸುಪ್ರೀಂಕೋರ್ಟ್ ಘೋಷಣೆ

ನವದೆಹಲಿ : ಚಂಡೀಗಢ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ವಿಜೇತರೆಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ. ಪ್ರಿಸೈಡಿಂಗ್ ಅಧಿಕಾರಿ ಅನಿಲ್ Read more…

ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ..!

ಬೆಂಗಳೂರು : ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ ಮಾಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು Read more…

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಹಣದ ಆಮಿಷ; ಕಮಿಷ್ನರ್ ಗೆ ದೂರು ನೀಡಿದ ನಿಯೋಗ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಅಡ್ಡಮತ ಚಲಾಯಿಸಲು ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಹಣದ ಆಮಿಷವೊಡ್ಡಿ, ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...