alex Certify Latest News | Kannada Dunia | Kannada News | Karnataka News | India News - Part 684
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದೇವೇಂದ್ರಪ್ಪ ಬಡಿಗೇರ(55), ಮೌನೇಶ್ ಬಡಿಗೇರ(31) ಮೃತಪಟ್ಟವರು Read more…

ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ʻKPMÉ ಅಡಿ ನೋಂದಣಿ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಪಿಎಂಇ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವುದು Read more…

ರಾಜ್ಯದ ಗ್ರಾ.ಪಂ. ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ʻಕನಿಷ್ಠ ವೇತನʼ ಪಾವತಿಗೆ ಸುತ್ತೋಲೆ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಬ್ಯಾಂಕ್ ಸಾಲಗಾರರಿಗೆ ಮುಖ್ಯ ಮಾಹಿತಿ: ಶೇಕಡ 6.5 ಬಡ್ಡಿ ದರ ಮುಂದುವರಿಕೆ ಸಾಧ್ಯತೆ

ಮುಂಬೈ: ಹಣದುಬ್ಬರ ನಿಯಂತ್ರಣದಲ್ಲಿರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆ ತೃಪ್ತಿಕರವಾಗಿರುವುದರಿಂದ ಶೇಕಡ 6.5 ರಷ್ಟು ಬಡ್ಡಿ ದರವನ್ನು ಆರ್‌ಬಿಐ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. Read more…

BIG NEWS : ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು : ನಿಫ್ಟಿ 21,000 ಗಡಿ ದಾಟಲಿದೆ : ವಿಶ್ಲೇಷಕರು

ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸಿದ ನಂತರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಬೆಂಚ್ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಮೂರು ಸುಗ್ರೀವಾಜ್ಞೆಗೆ ಸಂಬಂಧಿಸಿದ ವಿಧೇಯಕಗಳ ಮಂಡನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರ ಹೊರಡಿಸಿದ ಮೂರು ಸುಗ್ರೀವಾಜ್ಞೆಗಳಿಗೆ ಸಂಬಂಧಿಸಿದ ವಿಧೇಯಕಗಳು ಮಂಡನೆಯಾಗಲಿವೆ ಎಂದು ವಿಧಾನಸಭೆ Read more…

BIG NEWS : ಕೆಂಪು ಸಮುದ್ರದಲ್ಲಿ ಯುಎಸ್ ಯುದ್ಧನೌಕೆ ಸೇರಿ ಹಲವು ಹಡಗುಗಳ ಮೇಲೆ ಮಾರಣಾಂತಿಕ ದಾಳಿ

‌ ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಕೆಂಪು ಸಮುದ್ರದಲ್ಲಿ ಯುಎಸ್ ಯುದ್ಧನೌಕೆಯ ಮೇಲೆ ಮಾರಣಾಂತಿಕ ದಾಳಿ ನಡೆದಿದೆ ಎಂಬ ವರದಿಗಳಿವೆ. ಕೆಂಪು ಸಮುದ್ರದಲ್ಲಿ ಹಲವಾರು ವಾಣಿಜ್ಯ ಹಡಗುಗಳನ್ನು ಸಹ ಗುರಿಯಾಗಿಸಲಾಗಿದೆ. Read more…

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ಬೆಂಗಳೂರು ಸೇರಿ ಹಲವೆಡೆ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಳಗಡೆ ಸಾಧಾರಣ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಭಾನುವಾರ ಬೆಳಿಗ್ಗೆ ಚಂಡಮಾರುತವಾಗಿ Read more…

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ : ಮಹಿಳಾ ಮೀಸಲಾತಿ, ಕ್ರಿಮಿನಲ್ ಕಾನೂನು ಸೇರಿ 18 ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ : ಡಿಸೆಂಬರ್ 4 ರ ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 22 ರವರೆಗೆ ಅಧಿವೇಶನ ನಡೆಯಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕಾಗಿ ಸರ್ಕಾರ ಬುಧವಾರ 18 ಮಸೂದೆಗಳನ್ನು Read more…

ಶಿಕ್ಷಕರ ನೇಮಕಾತಿ: ತಂದೆಯ ಆದಾಯ ಪ್ರಮಾಣ ಪತ್ರ ಪರಿಗಣಿಸುವ ಅರ್ಜಿ ವಜಾ: KAT ಆದೇಶ

ಬೆಂಗಳೂರು: ಶಿಕ್ಷಕರ ನೇಮಕಾತಿ ಸಂಬಂಧ ತಂದೆಯ ಆದಾಯ ಪ್ರಮಾಣ ಪತ್ರ ಮಾತ್ರ ಪರಿಗಣಿಸಬೇಕು ಎಂದು ಕೋರಿ ಕೆಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ Read more…

ವಿಕಲಚೇತನರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ : 4,000 ದ್ವಿಚಕ್ರ ವಾಹನ ವಿತರಣೆಗೆ ಕ್ರಮ

ಬೆಂಗಳೂರು : 2023-24ನೇ ಸಾಲಿನಲ್ಲಿ 4000  ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಶ್ವ ವಿಕಲಚೇತನರ ದಿನದಂದು ಮಾತನಾಡಿದ Read more…

BREAKING NEWS: ವಕೀಲನ ಮೇಲೆ ಹಲ್ಲೆ ಪ್ರಕರಣ; ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ Read more…

BIG NEWS: ರಾಜಸ್ಥಾನ ಚುನಾವಣೆ: ಸಿಎಂ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನಾಯವಾಗಿ ಸೋಲನುಭಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಸೋಲು ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ Read more…

BIG NEWS: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು; ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದ ರಾಹುಲ್ ಗಾಂಧಿ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಒಂದು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರ ತೀರ್ಪು ಒಪ್ಪಿಕೊಳ್ಳುತ್ತೇವೆ ಎಂದು Read more…

BREAKING NEWS: ತೆಲಂಗಾಣ ಡಿಜಿ & ಐಜಿಪಿ ಅಂಜನಿ ಕುಮಾರ್ ಸಸ್ಪೆಂಡ್

ಹೈದರಾಬಾದ್: ಶಿಷ್ಠಾಚಾರ ಉಲ್ಲಂಘನೆ ಆರೋಪದಲ್ಲಿ ತೆಲಂಗಾಣ ಡಿಜಿ & ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತು ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ Read more…

BREAKING: ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ನಾಳೆ ಶಾಸಕಾಂಗ ಪಕ್ಷದ ಸಭೆ; ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸಾಧ್ಯತೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಬಿಆರ್ ಎಸ್ ಪಕ್ಷದ ಕೆ.ಚಂದ್ರಶೇಖರ್ ರಾವ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

BREAKING NEWS: ತೆಲಂಗಾಣ ಬಿಆರ್ ಎಸ್ ಗೆ ತೀವ್ರ ಮುಖಭಂಗ; ಸಿಎಂ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಹೀನಾಯವಾಗಿ ಸೋಲನುಭವಿಸಿದೆ. ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಜಯಭೇರಿ ಭಾರಿಸಿದೆ. ತೆಲಂಗಾಣ Read more…

BIG NEWS: 4 ರಾಜ್ಯಗಳ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಮುನ್ನಡೆ; ಸದ್ಯದ ಟ್ರೆಂಡ್ ಹೀಗಿದೆ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕೆಲವೇ ಹೊತ್ತಲ್ಲಿ ಮತ ಎಣಿಕೆ ಮುಕ್ತಾಯಗೊಳ್ಳಲಿದೆ. ಯಾವ ರಾಜ್ಯಗಳಲ್ಲಿ ಯಾವ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ ಎಂಬ ಬಗ್ಗೆ Read more…

BIG NEWS: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ; ಲೋಕಸಭಾ ಚುನಾವಣೆಯ ದಿಕ್ಸೂಚಿ; ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಗಢ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆಯಲಿದ್ದು, ಗೆಲುವು ಖಚಿತವಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ಭರ್ತಿ

ಮಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ  800 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

SHOCKING NEWS: ತೆಂಗಿನ ಕಾಯಿ ಎಂದು ಎತ್ತಿಕೊಳ್ಳುತ್ತಿದ್ದಂತೆ ಸ್ಫೋಟಗೊಂಡ ನಾಡಬಾಂಬ್

ರಾಮನಗರ: ತೆಂಗಿನ ಕಾಯಿ ಎಂದು ಎತ್ತಿಕೊಳ್ಳಲು ಹೋಗುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡ ಘಟನೆ ರಾಮನಗರ ಜಿಲ್ಲೆಯ ನೇರಳಕಟ್ಟಿ ಗ್ರಾಮದಲ್ಲಿ ನಡೆದಿದೆ. ನಾಡಬಾಂಬ್ ಸ್ಫೋಟದಲ್ಲಿ ನೌಷಾದ್ ಪಾಷಾ (29) ಎಂಬುವವರು ಗಾಯಗೊಂಡಿದ್ದು, Read more…

BIG NEWS: ನಟ ಪವನ್ ಕಲ್ಯಾಣ ಗೆ ಮುಖಭಂಗ; ಠೇವಣಿ ಕಳೆದುಗೊಂಡ ಜನಸೇನಾ ಪಕ್ಷ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮ್ಯಾಜಿಕ್ ಸಂಖ್ಯೆ 60ನ್ನು ದಾಟಿರುವ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ತೆಲಂಗಾಣದಲ್ಲಿ Read more…

BREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದಾಗಲೇ ಹಿಂಸಾಚಾರ ನಡೆದಿದೆ. ಸಚಿವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸಚಿವ ನಿರಂಜನ್ ರೆಡ್ಡಿ ಕಾರಿನ ಮೇಲೆ ಅಪರಿಚಿತರ ಗುಂಪು Read more…

ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಿಸಿದ ಜೆಡಿಎಸ್

ಬೆಂಗಳೂರು : ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌  ಅವರಿಗೆ ರಾಜಭವನದಲ್ಲಿ ಸಲ್ಲಿಸಲಾಯಿತು. ರಾಜ್ಯ ಎದುರಿಸುತ್ತಿರುವ Read more…

ದೇಶದಲ್ಲಿ ʻಮೋದಿ ಗ್ಯಾರಂಟಿʼ ಮಾತ್ರ ಕೆಲಸ ಮಾಡೋದು : ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಗೆಲುವಿನತ್ತ ಬಿಜೆಪಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಭರವಸೆ ಮಾತ್ರ ದೇಶದಲ್ಲಿ ಕೆಲಸ ಮಾಡುತ್ತದೆ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ನಾಯಕರು Read more…

BIG NEWS: ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ವಸುಂಧರಾ ರಾಜೆಗೆ ಗೆಲುವು

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನ್ನಡೆಯಲ್ಲಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ವಸುಂಧರಾ ರಾಜೆ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ ಜಲ್ರಾಪಠಾಣ್ Read more…

ಹಾಲು ಉತ್ಪಾದಕರಿಗೆ ಶಾಕ್ : ಹಾಲು ಖರೀದಿ ದರ 1 ರೂ. ಇಳಿಕೆ

ಕೋಲಾರ : ಹಾಲು ಉತ್ಪಾದಕರಿಗೆ ಕೋಚಿಮುಲ್‌ ಬಿಗ್‌ ಶಾಕ್‌ ನೀಡಿದ್ದು, ರೈತರಿಂದ ಖರೀದಿಸುವ ಹಾಳಿನ ದರವನ್ನು 1 ರೂ. ಇಳಿಕೆ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ  ಮಾಲೂರು Read more…

BIG NEWS: ಸುನಾಮಿ ರೀತಿ ಬಿಜೆಪಿ ಅಲೆ ಎದ್ದಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ವಿಚಾರವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Hamas-Israel war : 2024ರಲ್ಲಿ ಬೈಡನ್ ಅಧಿಕಾರದಿಂದ ಕೆಳಗಿಳಿಸುವುದಾಗಿ ಸ್ವಿಂಗ್ ಸ್ಟೇಟ್ ಮುಸ್ಲಿಮರ ಗುಂಪು ಪ್ರತಿಜ್ಞೆ ‌

ಇಸ್ರೇಲ್-ಹಮಾಸ್‌ ಯುದ್ಧದಹಿನ್ನೆಲೆಯಲ್ಲಿ  ಡೆಟ್ರಾಯಿಟ್ನ ಉಪನಗರದಲ್ಲಿ ಶನಿವಾರ ನಡೆದ ಸಮ್ಮೇಳನದಲ್ಲಿ ಹಲವಾರು ಸ್ವಿಂಗ್ ರಾಜ್ಯಗಳ ಮುಸ್ಲಿಂ ಸಮುದಾಯದ ಮುಖಂಡರು ಯುಎಸ್ ಅಧ್ಯಕ್ಷ ಜೋ ಬೈಡನ್ಗೆ ಬೆಂಬಲವನ್ನು ಹಿಂತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದರು. Read more…

Job Alert : ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ

ಶಿವಮೊಗ್ಗ  :  ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...