alex Certify Latest News | Kannada Dunia | Kannada News | Karnataka News | India News - Part 692
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣ: 6 ಮಂದಿ ವಶಕ್ಕೆ

ನವದೆಹಲಿ: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಮೂರು ತಿಂಗಳಿನಿಂದ ದುಷ್ಕರ್ಮಿಗಳು ಕೃತ್ಯಕ್ಕೆ ಸಂಚುರೂಪಿಸಿದ್ದರು. ದುಷ್ಕರ್ಮಿಗಳ Read more…

ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ನಾಮನಿರ್ದೇಶನ

ನವದೆಹಲಿ: ಕಳೆದ ತಿಂಗಳು ನಡೆದ ಏಕದಿನ ವಿಶ್ವ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ

ಬೆಳಗಾವಿ(ಸುವರ್ಣಸೌಧ): ಅರ್ಹ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಅನುಸಾರ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಶಾಸಕ ಹೆಚ್.ಡಿ. Read more…

BREAKING : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಜ್ಯೂವೆಲ್ಲರಿ ಶೋ ರೂಂಗಳ ದಾಖಲೆ ಪರಿಶೀಲನೆ

ಬೆಂಗಳೂರು : ಬೆಂಗಳೂರಲ್ಲಿ ‘IT’ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಜ್ಯೂವೆಲ್ಲರಿ ಶೋ ರೂಂಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಜಯನಗರ ಸೇರಿದಂತೆ ಹಲವೆಡೆ ಜ್ಯೂವೆಲ್ಲರಿ ಶೋ Read more…

BIGG NEWS : ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ : ಸಚಿವ ಕೆ.ಹೆಚ್ ಮುನಿಯಪ್ಪ ಸೂಚನೆ

ಬಳ್ಳಾರಿ : ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more…

ಆದಾಯ ತೆರಿಗೆದಾರರ ಗಮನಕ್ಕೆ : ಡಿ. 15 ರೊಳಗೆ ತಪ್ಪದೇ ಈ ಕೆಲಸ ಮಾಡಿ, ಇಲ್ಲದಿದ್ರೆ ದಂಡ ಫಿಕ್ಸ್

ಆದಾಯ ತೆರಿಗೆ ಪಾವತಿದಾರರಿಗೆ ಪ್ರಮುಖ ಸೂಚನೆ. ಮುಂಗಡ ತೆರಿಗೆ ಪಾವತಿಸುವ ಗಡುವು ಮುಂದಿನ ಎರಡು ದಿನಗಳಲ್ಲಿ ಕೊನೆಗೊಳ್ಳುತ್ತದೆ. ಹಣಕಾಸು ತಜ್ಞರು ತೆರಿಗೆದಾರರಿಗೆ ತಕ್ಷಣ ಮುಂಗಡ ತೆರಿಗೆ ಪಾವತಿ ಮಾಡಲು Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಡಿ.16 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಡಿ.16 ರ ಬೆಳಗ್ಗೆ 10 Read more…

Lok Sabha Security breach : ಸಂಸದ ಸ್ಥಾನದಿಂದ ‘ಪ್ರತಾಪ್ ಸಿಂಹ’ ವಜಾಗೊಳಿಸಿ : ಕಾಂಗ್ರೆಸ್ ಆಗ್ರಹ

ಬೆಂಗಳೂರು : ಲೋಕಸಭೆ ಭದ್ರತಾ ವೈಫಲ್ಯದ ಹಿನ್ನೆಲೆ ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ವಜಾಗೊಳಿಸಿ, ತನಿಖೆ ನಡೆಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಹಿಂದೆ 2001ರಲ್ಲಿ ಇದೇ ದಿನ ಸಂಸತ್ Read more…

‘ಪ್ರತಾಪ್ ಸಿಂಹ’ ಬಹಳ ಬುದ್ದಿವಂತ, ಅವರು ಯಾಕೆ ಇಂತವರಿಗೆ ಪಾಸ್ ಕೊಟ್ಟರು..? : ಡಿಸಿಎಂ ಡಿಕೆಶಿ

ಬೆಂಗಳೂರು : ಪ್ರತಾಪ್ ಸಿಂಹ ಬಹಳ ಬುದ್ದಿವಂತ, ಅವರು ಯಾಕೆ ಇಂತವರಿಗೆ ಪಾಸ್ ಕೊಟ್ಟರು..? ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಸಂಸತ್ ನಲ್ಲಿ ಕಲರ್ ಬಾಂಬ್ ಸಿಡಿಸಿದ Read more…

ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಅಮಿತ್ ಶಾ ಹೊರಬೇಕು : ಬಿ.ಕೆ ಹರಿಪ್ರಸಾದ್

ಬೆಳಗಾವಿ : ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಅಮಿತ್ ಶಾ ಹೊರಬೇಕು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದರು. ಅಧಿವೇಶನದಲ್ಲಿ ಧ್ವನಿ ಎತ್ತಿದ ಅವರು Read more…

JOB ALERT : ಡಿಪ್ಲೊಮಾ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘NTPC’ ಯಲ್ಲಿ ವಿವಿಧ 114 ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಂಜಿನಿಯರಿಂಗ್ ಮಾಡಿದ ಮತ್ತು ಸಾರ್ವಜನಿಕ ವಲಯದ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯ ಸುದ್ದಿ. ಪ್ರಮುಖ ಸಾರ್ವಜನಿಕ ವಲಯದ ಸಂಸ್ಥೆ ಎನ್ಟಿಪಿಸಿ 114 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. Read more…

ಶಿವಮೊಗ್ಗ : ಜಿಲ್ಲೆಯಲ್ಲಿ ಈ ದಿನಗಳಂದು ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ

ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಡಿಸೆಂಬರ್-2023ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ Read more…

BREAKING : ‘ಪ್ರಧಾನಿ ಮೋದಿ’ ಸಮ್ಮುಖದಲ್ಲಿ ಛತ್ತೀಸಗಢದ ಸಿಎಂ ಆಗಿ ‘ವಿಷ್ಣುದೇವ್ ಸಾಯ್’ ಪ್ರಮಾಣ ವಚನ ಸ್ವೀಕಾರ

ಛತ್ತೀಸ್ ಗಢದ : ಪ್ರಧಾನಿ ಮೋದಿ ಸಮ್ಮುಖದಲ್ಲಿ ಛತ್ತೀಸ್ ಗಢದ ನೂತನ ಸಿಎಂ ಆಗಿ ವಿಷ್ಣುದೇವ್ ಸಾಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಛತ್ತೀಸ್ ಗಢದ ರಾಜ್ಯಪಾಲರು, ಪ್ರಧಾನಿ ನರೇಂದ್ರ Read more…

BREAKING : ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ Read more…

BREAKING : ಸಂಸತ್ತಿನಲ್ಲಿ ಭದ್ರತಾ ಲೋಪ : ಇಂದು ಸಂಜೆ 4 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದ ಸ್ಪೀಕರ್

ನವದೆಹಲಿ: ಸಂಸತ್ತಿನ ಭದ್ರತೆಯಲ್ಲಿ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ಹಾಜರಾಗುವಂತೆ Read more…

Lok Sabha Security breach : ಸಂಸತ್ತಿನಲ್ಲಿ ‘ಸಂದರ್ಶಕರ ಪಾಸ್’ ನಿಷೇಧ : ಸ್ಪೀಕರ್ ಓಂ ಬಿರ್ಲಾ ಆದೇಶ

ಲೋಕಸಭಾ ಭದ್ರತಾ ಉಲ್ಲಂಘನೆ ಹಿನ್ನೆಲೆ ಸಂಸತ್ತಿನಲ್ಲಿ ‘ಸಂದರ್ಶಕರ ಪಾಸ್’ ನಿಷೇಧಿಸಿ ಸ್ಪೀಕರ್ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ. ಬುಧವಾರ ಮಧ್ಯಾಹ್ನ ಲೋಕಸಭೆಯಲ್ಲಿ ಗೊಂದಲ ಉಂಟಾದ ನಂತರ ದೆಹಲಿ ಪೊಲೀಸರು Read more…

BIG NEWS : ಎಲೆಚುಕ್ಕೆ ರೋಗದ ಆತಂಕದಲ್ಲಿದ್ದ ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಎಲೆಚುಕ್ಕೆ ರೋಗದ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆ ರೋಗದ ಬಗ್ಗೆ ಸಂಶೋಧನೆ ನಡೆಸಲು ಸರ್ಕಾರ 52 ಲಕ್ಷ ರೂ. ಹಣ ಬಿಡುಗಡೆ ಮಾಡಿದೆ. Read more…

BREAKING : ಕಲಬುರಗಿಯಲ್ಲಿ ವಿಷ ಸೇವಿಸಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ

ಕಲಬುರಗಿ : ವಿಷ ಸೇವಿಸಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ತರ್ಕಸ್ ಪೇಟೆ ಗ್ರಾಮದ Read more…

BREAKING : ಲೋಕಸಭೆಯಲ್ಲಿ ಭದ್ರತಾ ಲೋಪ : ಇಬ್ಬರು ದುಷ್ಕರ್ಮಿಗಳು ಅರೆಸ್ಟ್

ನವದೆಹಲಿ : ಲೋಕಸಭೆಗೆ ನುಗ್ಗಿ ರಂಪಾಟ ಮಾಡಿದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಎಂಜಿನಿಯರ್ ಮನೋರಂಜನ್  ಹಾಗೂ ಸಾಗರ್ ಶರ್ಮಾ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ Read more…

ಡಿ.19 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ : ಡಿ.19 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಚುನಾವಣೆ ( Election) ನಡೆಯಲಿದೆ. ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ Read more…

BREAKING : ಲೋಕಸಭೆಯಲ್ಲಿ ‘ಭದ್ರತಾ ಲೋಪ ’: ಬೆಳಗಾವಿ ಸುವರ್ಣಸೌಧದಲ್ಲೂ ಕಟ್ಟೆಚ್ಚರ

ಬೆಳಗಾವಿ : ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಹಿನ್ನೆಲೆ ಬೆಳಗಾವಿ ಸುವರ್ಣಸೌಧದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಸ್ಪೀಕರ್ ಯು.ಟಿ ಖಾದರ್ ತುರ್ತುಸಭೆ ಕರೆದಿದ್ದಾರೆ. Read more…

BIG UPDATE : ಲೋಕಸಭೆಯಲ್ಲಿ ‘ಭದ್ರತಾ ಲೋಪ’: ಸಂಸದ ‘ಪ್ರತಾಪ್ ಸಿಂಹ’ ಹೆಸರಲ್ಲಿ ಪಾಸ್ ಪಡೆದಿದ್ದ ದುಷ್ಕರ್ಮಿಗಳು..!

ನವದೆಹಲಿ : ಬುಧವಾರ ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಸದನದ ಕೊಠಡಿಗೆ ನುಗ್ಗಿದ ನಂತರ ಲೋಕಸಭೆಯಲ್ಲಿ ಗೊಂದಲ ಉಂಟಾಯಿತು. ಇಬ್ಬರು ದುಷ್ಕರ್ಮಿಗಳು ದಿಢೀರ್ ಕಲಾಪಕ್ಕೆ ಜಿಗಿದು, ಅಶ್ರುವಾಯು ಸಿಡಿಸಿದ್ದಾರೆ. ಈ Read more…

ಹೊಸ ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ನಟ ರಕ್ಷಿತ್ ಶೆಟ್ಟಿ : ಅಭಿಮಾನಿಗಳಿಗೆ ‘ಬ್ಯಾಚುಲರ್ ಪಾರ್ಟಿ’

ಬೆಂಗಳೂರು : ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಸಿದ ಸಿನಿಮಾ. ಕಿರಿಕ್ ಪಾರ್ಟಿ2 ಚಿತ್ರ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ Read more…

ಕೈಮಗ್ಗ, ವಿದ್ಯುತ್ ಮಗ್ಗ ನೇಕಾರರಿಗೆ ಮಹತ್ವದ ಮಾಹಿತಿ : ಇ-ಶ್ರಮ್ ಪೋರ್ಟಲ್‌ ನಲ್ಲಿ ನೋಂದಣಿ ಅವಕಾಶ

ಕೇಂದ್ರ ಸರ್ಕಾರವು ಅಭಿವೃದ್ಧಿ ಪಡಿಸಿರುವ ಇ-ಶ್ರಮ್ ಪೋರ್ಟಲ್‍ನಲ್ಲಿ ಕೈಮಗ್ಗ, ವಿದ್ಯುತ್ ಮಗ್ಗ ನೇಕಾರರು ಇದೇ ಡಿಸೆಂಬರ್ 25ರೊಳಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು Read more…

BREAKING : ಸಿಎಂ ಪ್ರಮಾಣವಚನಕ್ಕೂ ಮುನ್ನ ಛತ್ತೀಸ್ ಗಢದಲ್ಲಿ ನಕ್ಸಲೀಯರಿಂದ ಐಇಡಿ ಸ್ಫೋಟ, ಓರ್ವ ಯೋಧ ಹುತಾತ್ಮ

ಛತ್ತೀಸ್ ಗಢದಲ್ಲಿ ಸಿಎಂ ಪ್ರಮಾಣ ವಚನ ಸ್ವೀಕರಿಸುವ ಮುನ್ನ ನಕ್ಸಲೀಯರ ದಾಳಿ ನಡೆದಿದೆ. ನಾರಾಯಣಪುರದಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿ, ಇನ್ನೊಬ್ಬರು Read more…

ಪದವೀಧರರಿಗೆ ಗುಡ್ ನ್ಯೂಸ್ : ‘ಆಹಾರ ನಿರೀಕ್ಷಕ’ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ನವದೆಹಲಿ: ಪದವೀಧರ ಅಭ್ಯರ್ಥಿಗಳಿಗೆ ಆಹಾರ ನಿರೀಕ್ಷಕರಾಗಲು ಅವಕಾಶವಿದೆ. ಮಹಾರಾಷ್ಟ್ರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆ ಆಹಾರ ನಿರೀಕ್ಷಕರ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. Read more…

BIG NEWS : ಭಾರತದ ʻಇ-ಕಾಮರ್ಸ್ʼ ಮಾರುಕಟ್ಟೆ 2028 ರ ವೇಳೆಗೆ 160 ಬಿಲಿಯನ್ ಡಾಲರ್ ದಾಟಲಿದೆ : ವರದಿ

ನವದೆಹಲಿ : ಭಾರತದ ಇ-ಕಾಮರ್ಸ್ ಮಾರುಕಟ್ಟೆಯ ತ್ವರಿತ ಬೆಳವಣಿಗೆಯನ್ನು ಗಮನಿಸಿದರೆ, ಇದು 2028 ರ ವೇಳೆಗೆ 160 ಬಿಲಿಯನ್ ಡಾಲರ್ ಮೀರುವ ನಿರೀಕ್ಷೆಯಿದೆ. ದೇಶದಲ್ಲಿ ಆನ್ಲೈನ್ ಶಾಪಿಂಗ್ ಮಾರುಕಟ್ಟೆ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ‘ಸಾಂತ್ವನ ಯೋಜನೆ’ ಯಡಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಜೈನರು, ಆಂಗ್ಲೋ ಇಂಡಿಯನ್ಸ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂಗ Read more…

ಪಿಂಚಣಿದಾರರ ಗಮನಕ್ಕೆ : ‘ಜೀವನ್ ಪ್ರಮಾಣ ಪತ್ರ’ ಸಲ್ಲಿಸಲು ಸೂಚನೆ

ಈ ಹಿಂದೆ ಪಿಂಚಣಿದಾರರು ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿತ್ತು. ಆದರೆ ಈಗ ಪಿಂಚಣಿದಾರರು ಕಳೆದ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಿದ ದಿನಾಂಕದಿಂದ ಹನ್ನೆರಡು Read more…

BIG NEWS : ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸಮಂಜಸತೆಯ ಮಿತಿಗಳನ್ನು ಮೀರುವಂತಿಲ್ಲ: ಹೈಕೋರ್ಟ್ ಅಭಿಪ್ರಾಯ

ಮುಂಬೈ: ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಸಮಂಜಸವಾದ ಮಿತಿಗಳನ್ನು ಮೀರಲು ಅನುಮತಿಸಲಾಗುವುದಿಲ್ಲ ಇಲ್ಲದಿದ್ದರೆ ಅದು ವಿನಾಶಕಾರಿ ಪರಿಣಾಮಗಳನ್ನು ಬೀರಬಹುದು ಎಂದು ಬಾಂಬೆ ಹೈಕೋರ್ಟ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...