alex Certify Latest News | Kannada Dunia | Kannada News | Karnataka News | India News - Part 695
ಕನ್ನಡ ದುನಿಯಾ
    Dailyhunt JioNews

Kannada Duniya

UPIʼ ಬಳಕೆದಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುತ್ತೆ ಹುಷಾರ್!

ಯುಪಿಐ ಪಾವತಿಗಳು ಶಾಪಿಂಗ್ ಅನ್ನು ಸುಲಭಗೊಳಿಸಿವೆ. ಈಗ ಜನರು ಹಣವನ್ನು ಸಾಗಿಸುವ ಒತ್ತಡವಿಲ್ಲದೆ ಶಾಪಿಂಗ್ ಮಾಡಲು ಸಾಧ್ಯವಾಗುತ್ತದೆ. ಆದಾಗ್ಯೂ, ಈ ಮಧ್ಯೆ ಸ್ವಲ್ಪ ಜಾಗರೂಕರಾಗಿರಬೇಕು. ಅನೇಕ ಬಾರಿ ಜನರು Read more…

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು

ಬೆಂಗಳೂರು : ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಮಹಿಳೆಯೊಬ್ಬರು ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಡಿವಾಳ ಫ್ಲೈ ಓವರ್ ಬಳಿ ಈ Read more…

BREAKING : ಷೇರು ಮಾರುಕಟ್ಟೆ ಭರ್ಜರಿ ಆರಂಭ : ಸಾರ್ವಕಾಲಿಕ ಗರಿಷ್ಠ ಮಟ್ಟ ದಾಖಲಿಸಿದ ಸೆನ್ಸಕ್ಸ್‌, ನಿಫ್ಟಿ | Stock Market Opening

ಮುಂಬೈ : ಭಾರತೀಯ ಷೇರು ಮಾರುಕಟ್ಟೆ ಇಂದು ಭರ್ಜರಿಯಾಗಿ ಪ್ರಾರಂಭವಾಯಿತು. ನಿನ್ನೆ, ಯುಎಸ್ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಸ್ಥಿರವಾಗಿರಿಸುವ ನಿರ್ಧಾರವು ಯುಎಸ್ ಮಾರುಕಟ್ಟೆಯಲ್ಲಿ ದಾಖಲೆಯ ಏರಿಕೆಗೆ ಕಾರಣವಾಯಿತು. ಇದರ Read more…

OMG : ಕಸದಲ್ಲಿರುವ ಈ ಹುಳವು BMW , ಆಡಿ ಕಾರುಗಳಿಗಿಂತ ಹೆಚ್ಚು ದುಬಾರಿಯಂತೆ..!

ವಿಶ್ವದ ಅತ್ಯಂತ ದುಬಾರಿ ಕೀಟವು ಕಸದಲ್ಲಿ ವಾಸಿಸುತ್ತದೆ. ಆದರೆ ಇದು ಬಿಎಂಡಬ್ಲ್ಯು ಮತ್ತು ಆಡಿ ಕಾರುಗಳ ಬೆಲೆಗಿಂತ ಹೆಚ್ಚಾಗಿದೆ. ಹೌದು, ಅಚ್ಚರಿಯಾದರೂ ಇದು ಸತ್ಯ. ಯೆಸ್, ಭೂಮಿಯ ಮೇಲೆ Read more…

BIG NEWS: ಡಿ.22ರಿಂದ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿಸೆಂಬರ್ 22ರಿಂದ 6 ದಿನಗಳ ಕಾಲ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ Read more…

ಉತ್ತರ ಪ್ರದೇಶ ಮೂಲದ ಸಾಗರ್ ಶರ್ಮಾಗೆ ಮೈಸೂರು ಸಂಸದರ ಪಾಸ್ ಸಿಕ್ಕಿದ್ದು ಹೇಗೆ; ಪ್ರತಾಪ್ ಸಿಂಹ ನೀಡಿದ ವಿವರಣೆಯೇನು?

ನವದೆಹಲಿ: ಸಂಸತ್ ಭವನದಲ್ಲಿ ಭದ್ರತಾ ಲೋಪ ಹಾಗೂ ಲೋಕಸಭಾ ಕಲಾಪದವೇಳೆ ದುಷ್ಕರ್ಮಿಗಳಾದ ಸಾಗರ್ ಶರ್ಮಾ, ಮನೋರಂಜನ್ ಎಂಬುವವರು ನುಗ್ಗಿ ಕಲರ್ ಸ್ಪ್ರೇ ಮಾಡಿ ಆತಂಕಸೃಷ್ಟಿಸಿದ ಪ್ರಕರಣ ಸಂಬಂಧ ಸಂಸದ Read more…

ತೀವ್ರ ಕುತೂಹಲ ಮೂಡಿಸಿದೆ ಬಿಜೆಪಿ ನಾಯಕರ ನಡೆ : ʻಕಾಂಗ್ರೆಸ್ ಔತಣಕೂಟʼದಲ್ಲಿ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಭಾಗಿ!

ಬೆಳಗಾವಿ : ರಾಜ್ಯ ಬಿಜೆಪಿಯಲ್ಲಿ ಅಸಮಾಧನದ ಹೊಗೆಯುಡುತ್ತಿರುವ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು, ಶಾಸಕ S.T ಸೋಮಶೇಖರ್ ಹಾಗೂ Read more…

ಬೆಂಗಳೂರಿನಲ್ಲಿ ʻಅಬ್ಬಾಸ್ ಅಲಿʼಯನ್ನು ಮತ್ತೆ ವಶಕ್ಕೆ ಪಡೆದ ʻNIAʼ ಅಧಿಕಾರಿಗಳು

ಬೆಂಗಳೂರು : ಭಯೋತ್ಪಾದನೆಗೆ ಸಂಚು ಆರೋಪದ ಹಿನ್ನೆಲೆಯಲ್ಲಿ ಎನ್‌ ಐಎ ಅಧಿಕಾರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 44 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು Read more…

BIG NEWS: ಹಾಸ್ಟೆಲ್ ನಲ್ಲಿ ಬಾಂಬ್ ಸ್ಫೋಟ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಅಲಹಾಬಾದ್: ಹಾಸ್ಟೇಲ್ ಕೊಠಡಿಯೊಂದರಲ್ಲಿ ಬಾಂಬ್ ಸ್ಫೋಟಗೊಂಡು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಲಹಾಬಾದ್ ನಲ್ಲಿ ನಡೆದಿದೆ. ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೇಲ್ ನಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯಾರ್ಥಿ ಹಾಸ್ಟೇಲ್ Read more…

GOOD NEWS: ಪ್ರಯಾಣಿಕರಿಗೆ ಗುಡ್ ನ್ಯೂಸ್; ಬೆಂಗಳೂರು-ಮೈಸೂರು ನಡುವೆ 10 ನಿಮಿಷಕ್ಕೊಮ್ಮೆ ರೈಲು ಸೌಲಭ್ಯ

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಮೈಸೂರು, ಮೈಸೂರು-ಬೆಂಗಳೂರು ನಡುವೆ ಪ್ರತಿ ಹತ್ತು ನಿಮಿಷಕ್ಕೊಮ್ಮೆ ಮೆಟ್ರೋ ಮಾದರಿಯಲ್ಲಿ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ನಿರ್ಧಾರ ಕೈಗೊಂಡಿದೆ. ಪ್ರಯಾಣ ಮೂಲ ಸೌಕರ್ಯ ಹಾಗೂ Read more…

Job News : ʻCAPFʼ ನಲ್ಲಿ 26,146 ಕಾನ್ಸ್ ಟೇಬಲ್ ಜಿಡಿ ಹುದ್ದೆಗಳ ನೇಮಕಾತಿ : ಇಲ್ಲಿದೆ ವಿವರ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) 26,146 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ವೆಬ್ಸೈಟ್ನಲ್ಲಿ ಈ ನೇಮಕಾತಿ ಕುರಿತು ಅಧಿಸೂಚನೆ Read more…

ಮದುವೆಗೆ ಒಪ್ಪದ ಮನೆಯವರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಕಲಬುರಗಿ: ಮನೆಯವರು ಮದುವೆಗೆ ಒಪ್ಪದ ಕಾರಣಕ್ಕೆ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ವಾಡಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಪ್ರದೇಶದಲ್ಲಿ ಪ್ರೇಮಿಗಳು ವಿಷ Read more…

ಬಾಯಲ್ಲಿ ನೀರೂರಿಸುವ ʼಬಾಳೆಕಾಯಿ ‌ಕಟ್ಲೆಟ್‌ʼ

ಕಟ್ಲೆಟ್ ಎಂದ ಕೂಡಲೇ ಅನೇಕರಿಗೆ ಬಾಯಲ್ಲಿ ನೀರು ಬರುತ್ತದೆ. ವಿವಿಧ ಕಟ್ಲೆಟ್ ಗಳ ರುಚಿ ಸವಿದವರಿಗೆ ವಿಶೇಷವಾದ ಬಾಳೆಕಾಯಿ ಕಟ್ಲೆಟ್ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥಗಳು: Read more…

‘ಪರೀಕ್ಷಾ ಪೆ ಚರ್ಚಾ’ ನೋಂದಣಿ ಪ್ರಾರಂಭ: ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಪರೀಕ್ಷಾ ಪೇ ಚರ್ಚಾ 2024 ನೋಂದಣಿ ಪ್ರಾರಂಭವಾಗಿದೆ. ಯುವಜನರಿಗೆ ಒತ್ತಡ-ಮುಕ್ತ ವಾತಾವರಣವನ್ನು ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ‘ಪರೀಕ್ಷಾ ಯೋಧರು’ ಎಂಬ ಬೃಹತ್ ಆಂದೋಲನದ ಭಾಗವಾಗಿ Read more…

ರಾಮ ಮಂದಿರ ಉದ್ಘಾಟನೆ ಭರ್ಜರಿ ಸಿದ್ಧತೆ : ಮನೆಯಲ್ಲಿ ದೀಪ ಬೆಳಗಿಸಲಿರುವ ಹಿಂದೂ ಅಮೆರಿಕನ್ನರು

ವಾಷಿಂಗ್ಟನ್: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಆಚರಿಸಲು ಹಿಂದೂ ಅಮೆರಿಕನ್ನರು ತಮ್ಮ ಮನೆಗಳಲ್ಲಿ ಐದು ದೀಪಗಳನ್ನು ಬೆಳಗಿಸಲು ಯೋಜಿಸುತ್ತಿದ್ದಾರೆ. ಈ ಸಂದರ್ಭವನ್ನು ಗುರುತಿಸಲು ಸಮುದಾಯವು ವಿವಿಧ Read more…

ಗಮನಿಸಿ : ಮನೆಯಲ್ಲೇ ಕುಳಿತು ʻಮತದಾರರ ಗುರುತಿನʼ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡಬಹುದು!

ಮತದಾರರ ಗುರುತಿನ ಚೀಟಿ ಸರ್ಕಾರ ನೀಡುವ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದನ್ನು ಭಾರತದ ಚುನಾವಣಾ ಆಯೋಗ ನೀಡುವ ಚುನಾವಣಾ ಕಾರ್ಡ್ ಎಂದೂ ಕರೆಯಲಾಗುತ್ತದೆ. ಮತದಾರರ ಗುರುತಿನ ಚೀಟಿಯು ಚುನಾವಣೆಯಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಮೇವಿನ ಬೀಜದ ಕಿಟ್ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಉತ್ಪಾದನೆ ಪ್ರೋತ್ಸಾಹಿಸಲು ರೈತರಿಗೆ ಉಚಿತವಾಗಿ ಮೇವಿನ ಬೀಜದ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. Read more…

ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಭ್ರೂಣ ಪತ್ತೆ: ವೈದ್ಯ ಪರಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ತಿರುಮಲ ಶೆಟ್ಟಿಹಳ್ಳಿ -ಚನ್ನಸಂದ್ರ ಮುಖ್ಯ ರಸ್ತೆಯ ಎಸ್.ಪಿ.ಜಿ. ಆಸ್ಪತ್ರೆ ಮೇಲೆ ಬುಧವಾರ ರಾತ್ರಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ Read more…

ಹಿಂದುಳಿದ ವರ್ಗಗಳ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ Read more…

ಹಲವು ರೋಗಗಳಿಗೆ ʼರಾಮಬಾಣʼ ಮಯೂರಶಿಕೆ

ಕಾಣಲು ಆಕರ್ಷಕವಾಗಿರುವ ಈ ಸಸ್ಯದ ಹೆಸರು ಮಯೂರಶಿಕೆ ಅಥವಾ ನವಿಲು ಜುಟ್ಟು. ಆಕ್ಟಿನಿ ಯೋಕ್ಟರಿಯಸ್ ಎಂಬ ವೈಜ್ಞಾನಿಕ ಹೆಸರುಳ್ಳ ಇದು ಮಳೆಗಾಲದಲ್ಲಿ ಕಾಣಸಿಗುವ ಏಕವಾರ್ಷಿಕ ಸಸ್ಯವಾಗಿದೆ. ಈ ಸಸ್ಯವನ್ನು Read more…

ನೀವು ಸೋಫಾ ಮೇಲೆ ಮಲಗಿ ನಿದ್ರೆ ಮಾಡ್ತಿರಾ…..?

ಮಾರುಕಟ್ಟೆಯಲ್ಲಿ ಅನೇಕ ಡಿಸೈನ್ ಸೋಫಾಗಳು ಲಭ್ಯವಿದೆ. ಬಹುತೇಕರ ಮನೆಯ ಹಾಲ್ ನ ಒಂದು ಭಾಗ ಸೋಫಾದಿಂದ ತುಂಬಿರುತ್ತದೆ. ಸುಂದರ ಸೋಫಾಗಳು ಕುಳಿತುಕೊಳ್ಳಲು ಮಾತ್ರವಲ್ಲ ಅನೇಕರ ಮನೆಯಲ್ಲಿ ವಿಶ್ರಾಂತಿ ಜಾಗವಾಗಿರುತ್ತದೆ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಹೊಸ ವರ್ಷದಲ್ಲಿ ಹೆಚ್ಚಿನ ನೇಮಕಾತಿ

ನವದೆಹಲಿ: ಹೊಸ ವರ್ಷದಲ್ಲಿ ನೇಮಕಾತಿ ಹೆಚ್ಚಳ ಆಗಲಿದೆ. ಜನವರಿಯಿಂದ ಮಾರ್ಚ್ ವರೆಗಿನ 2024ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡ 49ರಷ್ಟು ಕಂಪನಿಗಳು ಹೆಚ್ಚಿನ ನೇಮಕಾತಿ ಮಾಡಿಕೊಳ್ಳಲು ಸಮೀಕ್ಷೆಯೊಂದರಲ್ಲಿ ಹೇಳಿದ್ದು, Read more…

ಉರಿಯೂತಕ್ಕೆ ಉತ್ತಮ ಮದ್ದು ‘ಸ್ಟ್ರಾಬೆರಿ’

ನಮ್ಮ ದೇಹದಲ್ಲಿ ನಾವು ತಿನ್ನುವ ಆಹಾರ ಪಚನಗೊಂಡು ಗುದನಾಳದ ಮುಖಾಂತರ ಗುದದ್ವಾರದಿಂದ ಹೊರಹೋಗುತ್ತದೆ. ಆಹಾರ ವ್ಯತ್ಯಾಸದಿಂದ ಕೆಲವೊಮ್ಮೆ ಗುದದ್ವಾರ ಹಾಗೂ ಗುದನಾಳದಲ್ಲಿರುವ ರಕ್ತನಾಳಗಳು ಊದಿಕೊಂಡು ಉರಿಯೂತಕ್ಕೆ ಕಾರಣವಾಗುತ್ತದೆ. ಹೆಚ್ಚಾಗಿ Read more…

ಸಿಕ್ಕಿಂನಲ್ಲಿ ಭಾರೀ ಹಿಮಪಾತ : 800ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಭಾರತೀಯ ಸೇನೆ

ನವದೆಹಲಿ: ಪ್ರತಿಕೂಲ ಹವಾಮಾನ ಮತ್ತು ಭಾರಿ ಹಿಮಪಾತದಿಂದಾಗಿ ಪೂರ್ವ ಸಿಕ್ಕಿಂನಲ್ಲಿ ಸಿಲುಕಿದ್ದ 800 ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. ಈ ಎಲ್ಲಾ ಪ್ರವಾಸಿಗರು ಬುಧವಾರ ಮಧ್ಯಾಹ್ನ Read more…

ಅರಿಯದೆ ಈ ತಪ್ಪುಗಳನ್ನು ಮಾಡಿದ್ರೆ ಚಿಕ್ಕ ವಯಸ್ಸಿನಲ್ಲೇ ಆಗಬಹುದು ಹೃದಯಾಘಾತ…..!

ಹೃದಯಾಘಾತ ಗಂಭೀರ ಕಾಯಿಲೆಯಾಗಿ ಮಾರ್ಪಟ್ಟಿದೆ. ಭಾರತದಲ್ಲಿಯೂ ಹೃದ್ರೋಗಿಗಳ ಸಂಖ್ಯೆ ಕೋಟಿ ಲೆಕ್ಕದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆ ಕೂಡ ಈ ಕಾಯಿಲೆಗೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಕಾಲಿಕವಾಗಿ ಅವರ Read more…

ರಾಜ್ಯಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ

ಬೆಳಗಾವಿ: ರಾಜ್ಯದಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ 4000 ಸರ್ಕಾರಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ದೇಹಕ್ಕೆ ಉತ್ತಮ ಫೋಷಕಾಂಶ ಸೇರಬೇಕೆಂದರೆ ಹೀಗಿರಲಿ ಹಣ್ಣುಗಳ ಸೇವನೆ

ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳ ಸೇವನೆ ಮಾಡುವುದು ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಹಣ್ಣು ಸೇವನೆ ಮಾಡಿದಲ್ಲಿ ಮಾತ್ರ ಅದ್ರ ಪ್ರಯೋಜನ ಸಿಗುತ್ತದೆ. ಹಣ್ಣುಗಳನ್ನು ತಿನ್ನಲು ಸರಿಯಾದ ಮಾರ್ಗ ಯಾವುದು Read more…

ಗಮನಿಸಿ : ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಮೊಬೈಲ್ ನಂಬರ್ ʻನವೀಕರಣʼಕ್ಕೆ ಈ ದಿನದವರೆಗೆ ಗಡುವು ವಿಸ್ತರಣೆ

ನವದೆಹಲಿ: ನೀವು ಆಧಾರ್ ಕಾರ್ಡ್ನಲ್ಲಿ ನಿಮ್ಮ ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಅಥವಾ ನೀವು ಹೆಸರನ್ನು ಸರಿಪಡಿಸಲು ಬಯಸಿದರೆ, ನೀವು ಮನೆಯಲ್ಲಿ ಕುಳಿತು ನಿಮ್ಮ ಸ್ವಂತ ಮೊಬೈಲ್ನಿಂದ Read more…

ನಯವಾದ ‘ಕೂದಲು’ ನಿಮ್ಮದಾಗಬೇಕೆ….? ಇಲ್ಲಿವೆ ಉಪಯುಕ್ತ ಸಲಹೆ

ಕೂದಲಿನ ಆರೋಗ್ಯ ಕಾಪಾಡಿಕೊಳ್ಳುವುದೇ ಈಗ ದೊಡ್ಡ ಸಮಸ್ಯೆಯಾಗಿದೆ. ಕೂದಲು ಉದುರುವುದು, ತಲೆಹೊಟ್ಟು, ಬೆಳ್ಳಗಾಗುವುದು ಹೀಗೆ ಅನೇಕ ಸಮಸ್ಯೆಗಳು ಕಾಡುತ್ತದೆ. ಸರಿಯಾದ ಊಟ ನಿದ್ರೆ ಇಲ್ಲದಿರುವುದು, ಧೂಳು, ಬಿಸಿಲಿನಿಂದ ಕೂದಲು Read more…

ಬೆಳ್ಳುಳ್ಳಿ ದರ ಕೇಳಿ ಬೆಚ್ಚಿಬಿದ್ದ ಗ್ರಾಹಕರು: ಕೆಜಿಗೆ 400 ರೂ…!

ಬೆಂಗಳೂರು: ಬೆಳ್ಳುಳ್ಳಿ ದರ ಕೆಜಿಗೆ 400 ರೂ.ಗೆ ತಲುಪಿದ್ದು, ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆಜಿಗೆ 320 ನಿಂದ 400 ರೂ.ವರೆಗೆ ತಲುಪಿದೆ. ಕಳೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...