alex Certify Latest News | Kannada Dunia | Kannada News | Karnataka News | India News - Part 699
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋಕಸಭೆಯಿಂದ ಉಚ್ಚಾಟನೆ : ‘ಮಹುವಾ ಮೊಯಿತ್ರಾ’ ಅರ್ಜಿ ತುರ್ತು ವಿಚಾರಣೆಗೆ ‘ಸುಪ್ರೀಂ’ ನಕಾರ

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಛಾಟನೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಆದರೆ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಮಾನತುಗೊಂಡ Read more…

BREAKING : ಬಾಲಿವುಡ್ ಖ್ಯಾತ ‘ನಟ ರವೀಂದ್ರ ಬೆರ್ಡೆʼ ನಿಧನ | Actor Ravindra Berde passes away

ನವದೆಹಲಿ: ಹಿಂದಿ ಮತ್ತು ಮರಾಠಿ ಚಿತ್ರರಂಗದ ಜನಪ್ರಿಯ ನಟ ರವೀಂದ್ರ ಬೆರ್ಡೆ (75) ಬುಧವಾರ ನಿಧನರಾಗಿದ್ದಾರೆ. ಅವರು ಹಲವು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರು ಕೆಲವು Read more…

ಸಾರ್ವಜನಿಕರೇ ಗಮನಿಸಿ : ಡಿ. 31 ರೊಳಗೆ ಈ ಕೆಲಸ ಮಾಡದಿದ್ರೆ ನಿಮಗೆ ‘ಗ್ಯಾಸ್ ಸಿಲಿಂಡರ್’ ಸಬ್ಸಿಡಿ ಸಿಗಲ್ಲ

ಡಿಸೆಂಬರ್ ತಿಂಗಳು ಕೊನೆಗೊಳ್ಳುತ್ತಿದೆ. ಇನ್ನು ಕೆಲವೇ ದಿನಗಳು ಉಳಿದಿವೆ. ಆದಾಗ್ಯೂ, ಪ್ರತಿ ತಿಂಗಳ 1 ರಿಂದ, ಕೆಲವು ನಿಯಮಗಳನ್ನು ಬದಲಾಯಿಸಲಾಗುತ್ತದೆ. ನೀವು ಅವುಗಳನ್ನು ಮುಂಚಿತವಾಗಿ ಗಮನಿಸಿದರೆ ಮತ್ತು ಕೆಲಸಗಳನ್ನು Read more…

ಇಸ್ರೇಲ್ ‘ಕ್ರೋಧದಿಂದ ಪಾರಾಗುವುದಿಲ್ಲ…’ ಎಂದು ಘೋಷಿಸಿದ ಟರ್ಕಿಯ ಸಂಸದನಿಗೆ ವೇದಿಕೆಯಲ್ಲೇ ಹೃದಯಾಘಾತ! Watch video

ಟರ್ಕಿಯ ಸಂಸತ್ತಿನಲ್ಲಿ ನಡೆದ ನಾಟಕೀಯ ಘಟನೆಯಲ್ಲಿ, ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಭಾಷಣ ಮಾಡುವಾಗ 53 ವರ್ಷದ ಸಂಸದರಿಗೆ ಹೃದಯಾಘಾತವಾಗಿರುವ ಘಟನೆ ನಡೆದಿದೆ. ಸಾದೆತ್ ಪಕ್ಷದ ನಾಯಕ ಹಸನ್ ಬಿಟ್ಮೆಜ್ Read more…

BIGG UPDATE : ಡಿಪ್ಲೋಮಾ, ಪದವೀಧರರೇ ಗಮನಿಸಿ : ಡಿ.21 ರಿಂದ ʻಯುವನಿಧಿ’ ನೋಂದಣಿ ಆರಂಭ ಇಲ್ಲ

ಬೆಂಗಳೂರು : ಡಿ.21 ರಿಂದ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ ನೋಂದಣಿ ಆರಂಭವಾಗಲಿದೆ ಎಂದು ಹೇಳಲಾಗಿತ್ತು, ಆದರೆ ಇದೀಗ ಡಿ.21 ರಿಂದ ಯುವನಧಿ ನೋಂದಣಿ Read more…

Russia-Ukraine War : 3 ಲಕ್ಷಕ್ಕೂ ಹೆಚ್ಚು ರಷ್ಯಾದ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ : ಯುಎಸ್ ವರದಿ

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಸುಮಾರು ಒಂದೂವರೆ ವರ್ಷದ ಮೊದಲು ರಷ್ಯಾ ಉಕ್ರೇನ್ ನೊಂದಿಗೆ ತನ್ನ ಯುದ್ಧವನ್ನು ಪ್ರಾರಂಭಿಸಿತು, ಇದು ಇನ್ನೂ ನಡೆಯುತ್ತಿದೆ, ಆದರೆ ಎರಡೂ Read more…

BREAKING : ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ‘ಮೋಹನ್ ಯಾದವ್’ ಪ್ರಮಾಣ ವಚನ ಸ್ವೀಕಾರ

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ Read more…

‘310 ಕೋಟಿ ಆದಾಯವಿದ್ದರೂ ಶಬರಿಮಲೆಯಲ್ಲಿ ಅವ್ಯವಸ್ಥೆ’ : ಸರ್ಕಾರಕ್ಕೆ ಹೈಕೋರ್ಟ್ ಚಾಟಿ

310 ಕೋಟಿ ಆದಾಯವಿದ್ದರೂ ಶಬರಿಮಲೆ ಅವ್ಯವಸ್ಥೆಯ ಆಗರವಾಗಿದೆ, ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ. ಕರ್ನಾಟಕದಿಂದ ತೆರಳಿದ್ದ ಹಲವು ಅಯ್ಯಪ್ಪ Read more…

ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಈ ಯೋಜನೆಯಲ್ಲಿ ಸಿಗಲಿದೆ ರೂ.2,50,000 ರೂ.ವರೆಗೆ ಸಹಾಯಧನ, ಸಾಲ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ವರ್ಗದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮಹಿಳಾ ಸ್ವ ಸಹಯ ಗುಂಪುಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ Read more…

BIGG NEWS : ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಇಂದು ‘ಬೃಹತ್ ಪ್ರತಿಭಟನೆ’ : ಮಾಜಿ ಸಿಎಂ BSY

ಬೆಂಗಳೂರು : ಇಂದು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದ ಎಂದು ಮಾಜಿ ಸಿಎಂ BS ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿಯ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ , ಶೀಘ್ರವೇ ರಾಜ್ಯ ಸರ್ಕಾರದಿಂದ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ನಡೆಯಲಿದೆ. 50 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ Read more…

ಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ, 3,538 ಜನರಿಗೆ ಉದ್ಯೋಗ ಸೃಷ್ಟಿ

ಬೆಳಗಾವಿ : ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉತ್ತರ ಕರ್ನಾಟಕದ  ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

ಭಾರತಕ್ಕೆ ಒಂದು ಕ್ಷಿಪಣಿ ಸಾಕು…..’ ಪಾಕಿಸ್ತಾನದ ಫೈಸಲ್ ರಾಜಾ ಅಬಿದಿ ವಿಷಕಾರಿ ಹೇಳಿಕೆ

ನವದೆಹಲಿ :  1947 ರಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ವತಂತ್ರವಾದವು. ಇದರ ನಂತರ, ಪಾಕಿಸ್ತಾನಕ್ಕೆ ಹೋಲಿಸಿದರೆ ಭಾರತವು ಸಾಕಷ್ಟು ಪ್ರಗತಿ ಸಾಧಿಸಿದೆ ಮತ್ತು ಪಾಕಿಸ್ತಾನವು ಬಹಳ ಹಿಂದುಳಿದಿದೆ. ಕೆಲವು Read more…

ವಿದ್ಯಾರ್ಥಿಗಳ ಗಮನಕ್ಕೆ : ‘SBI’ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಡಿ.15 ಲಾಸ್ಟ್ ಡೇಟ್, ಇಲ್ಲಿದೆ ಮಾಹಿತಿ

ಎಸ್ ಬಿ ಐ ಆಶಾ ವಿದ್ಯಾರ್ಥಿವೇತನವು ಎಸ್ಬಿಐ ಫೌಂಡೇಶನ್ ಪ್ರಮುಖ ಕಾರ್ಯಕ್ರಮವಾಗಿದ್ದು, ತಮ್ಮ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಭರಿಸಲು ಸಾಧ್ಯವಾಗದ ಕಡಿಮೆ ಆದಾಯದ ಕುಟುಂಬಗಳ ಅರ್ಹ ವಿದ್ಯಾರ್ಥಿಗಳಿಗೆ ಸಹಾಯ Read more…

BREAKING : ‘ಬ್ರೂಕ್ಲಿನ್ ನೈನ್-ನೈನ್’ ನಟ ಆಂಡ್ರೆ ಬ್ರೌಗರ್ ನಿಧನ | Actor Andre Brauger passes away

ಬ್ರೂಕ್ಲಿನ್ ನೈನ್-ನೈನ್ ನಟ ಆಂಡ್ರೆ ಬ್ರೌಗರ್ ನಿಧನರಾಗಿದ್ದಾರೆ. ಅವರ ಕುಟುಂಬಸ್ಥರು ಅವರು ನಿಧನವಾಗಿರುವ ಸುದ್ದಿಯನ್ನು ದೃಢಪಡಿಸಿದರು ಮತ್ತು ಕಳೆದ ಕೆಲವು ತಿಂಗಳುಗಳಿಂದ ಅವರು  ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ. Read more…

BIG UPDATE : ಪೊಲೀಸರನ್ನೇ ಬೆಚ್ಚಿ ಬೀಳಿಸಿದ ‘ಚಿಕ್ಕಮಗಳೂರು ಶ್ವೇತಾ’ ಕೊಲೆ ಕೇಸ್ : ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಕೊಂದ ಪತಿ

ಚಿಕ್ಕಮಗಳೂರು : ಚಿಕ್ಕಮಗಳೂರು ಶ್ವೇತಾ ಕೊಲೆ ಪ್ರಕರಣ ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದು, ಪತಿ ದರ್ಶನ್ ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಪತ್ನಿ ಶ್ವೇತಾರನ್ನು ಕೊಲೆ ಮಾಡಿದ್ದಾನೆ ಎಂಬುದು ತನಿಖೆ ವೇಳೆ Read more…

ʻಹಳೆಯ ಪಿಂಚಣಿʼ ಜಾರಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ʻಬಿಗ್ ಶಾಕ್ʼ : ಕೇಂದ್ರ ಸರ್ಕಾರದಿಂದ ಮಹತ್ವದ ಅಪ್ ಡೇಟ್!

ನವದೆಹಲಿ: ಹಳೆಯ ಪಿಂಚಣಿ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ದೊಡ್ಡ ಅಪ್ಡೇಟ್ ನೀಡಿದೆ. ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿದ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿಲ್ಲ ಎಂದು ಹಣಕಾಸು ರಾಜ್ಯ ಸಚಿವ Read more…

ಉಚಿತ ಬೋರ್‌ ವೆಲ್‌ ʻಗಂಗಾ ಕಲ್ಯಾಣ ಯೋಜನೆʼಗೆ ಅರ್ಜಿ ಸಲ್ಲಿಸಲು ಎರಡೇ ದಿನ ಬಾಕಿ : ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್‌ 15 ಕೊನೆಯ ದಿನವಾಗಿದ್ದು, ಅರ್ಹ ರೈತರು ಸರಿಯಾದ ದಾಖಲೆ ಸಮೇತ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಸಮಾಜ ಕಲ್ಯಾಣ Read more…

BREAKING : ಶಬರಿಮಲೆಯಲ್ಲಿ ಗಂಟೆ ಗಟ್ಟಲೇ ಕ್ಯೂ ನಿಂತಿದ್ದ 11 ವರ್ಷದ ಬಾಲಕಿ ಸಾವು

ಕೇರಳ  : ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದ ತಮಿಳುನಾಡಿನ 11 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಯಾತ್ರಾರ್ಥಿಗಳ ಭಾರಿ Read more…

BREAKING : ರಾಜ್ಯದಲ್ಲಿ ಹೇಯ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಹೇಯಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 3 ವರ್ಷದ ಕಂದಮ್ಮನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಗ್ರಾಮವೊಂದರ ನಿವಾಸಿ ಶಿವಣ್ಣ (55) Read more…

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಜಮಾ ಆಗಲ್ಲ ʻಬರ ಪರಿಹಾರʼದ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಈ ವಾರವೇ ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡುವುದಾಗಿ ಹೇಳಿದ್ದು, ರೈತರು ತಪ್ಪದೇ ಪಹಣಿ –ಆಧಾರ್‌ ಕಾರ್ಡ್‌ ಜೋಡಣೆ ಮಾಡಬೇಕು. Read more…

BIGG NEWS : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಜನವರಿಯಿಂದ ‘ಎಣ್ಣೆ’ ಬೆಲೆ ಭಾರಿ ಏರಿಕೆ

ಬೆಂಗಳೂರು : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಲಿದ್ದು, ಜನವರಿಯಿಂದ ಎಣ್ಣೆ ಬೆಲೆ ಭಾಏರಿಕೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ Read more…

BIG NEWS : ಭೂವಂಚನೆ ತಡೆಗೆ ಮಹತ್ವದ ಕ್ರಮ : ಪಹಣಿಗೆ ಆಧಾರ್ ಲಿಂಕ್ ಮಾಡಲು ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಭೂವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಪಹಣಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಲು ಚಿಂತನೆ ನಡೆಸಿದೆ. ಈ ಕುರಿತು Read more…

SHOCKING: ಜಗಳದ ವೇಳೆ ದೊಣ್ಣೆ, ರಾಡ್ ನಿಂದ ಹೊಡೆದು ಪತ್ನಿ ಕೊಂದ ಪತಿ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದೇಶಹಳ್ಳಿಯಲ್ಲಿ ನಡೆದಿದೆ. ಕಬ್ಬಿಣದ ರಾಡ್, ಕಟ್ಟಿಗೆಯಿಂದ ಹೊಡೆದು 32 ವರ್ಷದ ಮಧುಶ್ರೀ ಅವರನ್ನು ಹತ್ಯೆ Read more…

ಹೊಸ ʻAPL-BPLʼ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್‌

ಬೆಳಗಾವಿ : ಹೊಸದಾಗಿ ಬಿಪಿಎಲ್‌, ಎಪಿಎಲ್‌ ಕಾರ್ಡ್‌ ನಿರೀಕ್ಷೆಯಲ್ಲಿರುವವರಿಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್.‌ ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಆದ್ಯತೆ ಮೇರೆಗೆ ಪಡಿತರ ಚೀಟಿಗಳನ್ನು ನೀಡಲಾಗುವುದು Read more…

Wife Swapping: ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ ಸ್ನೇಹಿತನೊಂದಿಗೆ ಕಾಲ ಕಳೆಯುವಂತೆ ಕಿರುಕುಳ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವೈಫ್ ಸ್ವಾಪಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಸ್ನೇಹಿತನ ಜೊತೆ ಕಾಲ ಕಳೆಯುವಂತೆ ಪತಿ ಪತ್ನಿಗೆ ಪೀಡಿಸಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಪತ್ನಿಗೆ ಕಿರುಕುಳ ನೀಡಿ ಹಲ್ಲೆ Read more…

ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ದುರ್ಮರಣ

ಚಿತ್ರದುರ್ಗ: ಬೊಮ್ಮಕ್ಕನಹಳ್ಳಿ ಸಮೀಪ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಅಪಘಾತ ನಡೆದಿದೆ. ಕೋನಾನಾಪುರ ನಿವಾಸಿಗಳಾದ ಮಾರಣ್ಣ(45), Read more…

HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಫೆಬ್ರವರಿವರೆಗೆ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಅವಧಿಯನ್ನು 2024ರ ಫೆಬ್ರವರಿವರೆಗೆ ವಿಸ್ತರಿಸಲಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ Read more…

ಈ ಮಸಾಲೆಗಳನ್ನು ಅತಿಯಾಗಿ ತಿಂದರೆ ಕಾಡಬಹುದು ಇಂಥಾ ಸಮಸ್ಯೆ…!

ಅಡುಗೆ ಮನೆಯಲ್ಲಿ ಇರುವ ಮಸಾಲೆಗಳು ಪೌಷ್ಟಿಕಾಂಶದ ನಿಧಿಯಿದ್ದಂತೆ. ಆದರೆ ನಮ್ಮ ದೇಹಕ್ಕೆ ಸಮಸ್ಯೆಗಳನ್ನು ಉಂಟುಮಾಡುವ ಕೆಲವು ಮಸಾಲೆಗಳಿವೆ. ಅವುಗಳನ್ನು ಆಹಾರದಲ್ಲಿ ಬುದ್ಧಿವಂತಿಕೆಯಿಂದ ಬಳಸಬೇಕು. ಬೆಳ್ಳುಳ್ಳಿ, ಈರುಳ್ಳಿ ಮತ್ತು  ಮೆಣಸಿನಕಾಯಿಯನ್ನು Read more…

ಯಾವ ಸೆಲೆಬ್ರಿಟಿಗೂ ಕಮ್ಮಿಯಿಲ್ಲ ರಾಜಸ್ಥಾನದ ನೂತನ ಉಪ‌ ಮುಖ್ಯಮಂತ್ರಿ…!

ರಾಜಸ್ಥಾನದ ಉಪ ಮುಖ್ಯಮಂತ್ರಿ ಪಟ್ಟ ರಾಜಕುಮಾರಿ ದಿಯಾ ಮತ್ತು ಪ್ರೇಮಚಂದ್ ಬೈರ್ವಾ ಅವರಿಗೆ ದಕ್ಕಿದೆ. ರಾಜಕುಮಾರಿ ದಿಯಾ,  ಬ್ರಿಗೇಡಿಯರ್ ಭವಾನಿ ಸಿಂಗ್ ಮತ್ತು ಮಹಾರಾಣಿ ಪದ್ಮಿನಿ ದೇವಿ ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...