alex Certify Latest News | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಕಾಲಕಾಲಕ್ಕೆ ಪಠ್ಯ ಪುಸ್ತಕದಲ್ಲಿ ಬದಲಾವಣೆ ಅವಶ್ಯಕ ಎಂದು ಹೇಳಿದೆ. ಶಿಕ್ಷಣದಲ್ಲಿ ನಿರಂತರ ಬದಲಾವಣೆ ಅಗತ್ಯವಿದ್ದು Read more…

BIG NEWS: ಬಾಬಾ ರಾಮ್‌ದೇವ್ ಪತಂಜಲಿ 14 ಉತ್ಪನ್ನಗಳ ಪರವಾನಗಿ ರದ್ದುಪಡಿಸಿದ ಉತ್ತರಾಖಂಡ ಸರ್ಕಾರ

ಉತ್ತರಾಖಂಡ ಸರ್ಕಾರವು ದಾರಿತಪ್ಪಿಸುವ ಜಾಹೀರಾತುಗಳನ್ನು ಉಲ್ಲೇಖಿಸಿ ಪತಂಜಲಿ ಆಯುರ್ವೇದ್ ಮಾರಾಟ ಮಾಡುವ 14 ಉತ್ಪನ್ನಗಳ ಪರವಾನಗಿಯನ್ನು ಅಮಾನತುಗೊಳಿಸಿದೆ. ಉತ್ತರಾಖಂಡದ ಔಷಧ ನಿಯಂತ್ರಕವು ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ್ Read more…

ಪ್ರವಾಸಿಗರೇ ಗಮನಿಸಿ: ಊಟಿ, ಕೊಡೈಕೆನಾಲ್ ಪ್ರವೇಶಕ್ಕೆ ಇ-ಪಾಸ್ ಕಡ್ಡಾಯ: ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡೈಕೆನಾಲ್ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ- ಪಾಸ್ ಕಡ್ಡಾಯಗೊಳಿಸಬೇಕೆಂದು ಮದ್ರಾಸ್ ಸೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೇ 7 ರಿಂದ Read more…

‘ಸಂಗಾತಿ’ಯೊಂದಿಗೆ ಹೀಗಿರಲಿ ನಿಮ್ಮ ವರ್ತನೆ

ಕಾಲ ಬದಲಾದಂತೆ ಜೀವನ ಶೈಲಿಯೂ ಬದಲಾಗಿದೆ. ಅವಿಭಕ್ತ ಕುಟುಂಬಗಳಿಗೂ, ವಿಭಕ್ತ ಕುಟುಂಬಗಳಿಗೂ ಸಾಕಷ್ಟು ವ್ಯತ್ಯಾಸಗಳನ್ನು ಕಾಣಬಹುದಾಗಿದೆ. ಹಿಂದೆಲ್ಲಾ ಮನೆಯಲ್ಲಿದ್ದ ಸದಸ್ಯರು ಕೆಲಸ, ಹಂಚಿಕೊಂಡು ಮಾಡುತ್ತಿದ್ದರು. ಈಗ ಇರುವ ಸದಸ್ಯರಲ್ಲಿಯೇ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಠ್ಯೇತರ ಪ್ರಶ್ನೆ ಕೈಬಿಟ್ಟು ಕೀ ಉತ್ತರ ಪ್ರಕಟ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ Read more…

ಉರಿ ಮೂತ್ರ ಸಮಸ್ಯೆ ನಿವಾರಣೆಗೆ ಮಾಡಿ ಈ ‘ಮನೆ ಮದ್ದು’

ದೇಹದಲ್ಲಿ ನೀರು ಕಡಿಮೆಯಾದಾಗ ಅಥವಾ ಏನಾದರೂ ಸೋಂಕು ಆದಾಗ ಮೂತ್ರ ಉರಿ ಸಮಸ್ಯೆ ಕಂಡು ಬರುತ್ತದೆ. ನಿತ್ಯ ಮೂತ್ರ ಉರಿ ಸಮಸ್ಯೆ ಬರುತ್ತಿದ್ದರೆ ಗರ್ಭಕೋಶ ತೊಂದರೆ, ಕಿಡ್ನಿ ಸಮಸ್ಯೆ Read more…

ಬಿರು ಬಿಸಿಲಿಗೆ ಬೇಕು ತಣ್ಣನೆ ʼಚಾಕಲೇಟ್ʼ ಮಿಲ್ಕ್ ಶೇಕ್

ಸಿಹಿಯಾದ ಚಾಕಲೇಟ್ ಮಿಲ್ಕ್ ಶೇಕ್ ಮಕ್ಕಳಿಗಂತೂ ಫೇವರಿಟ್. ಬಿರು ಬಿಸಿಲಲ್ಲಿ ತಣ್ಣಗಿನ ಚಾಕಲೇಟ್ ಮಿಲ್ಕ್ ಶೇಕ್ ಕುಡಿದ್ರೆ ಮನಸ್ಸು ಮುದಗೊಳ್ಳುತ್ತದೆ. ಫಾಸ್ಟ್ ಫುಡ್ ಜೊತೆಗೂ ಇದು ಒಳ್ಳೆ ಕಾಂಬಿನೇಶನ್. Read more…

ʼಹಣʼ ಗಳಿಸಿದ ನಂತ್ರ ತಪ್ಪದೆ ಮಾಡಿ ಈ ಕೆಲಸ

  ಹಣ ಸಂಪಾದಿಸಲು ಎಲ್ಲರೂ ಬಯಸ್ತಾರೆ. ಹಗಲು-ರಾತ್ರಿ ಇದಕ್ಕಾಗಿ ಕಷ್ಟಪಡ್ತಾರೆ. ಕೆಲವರು ಹಣವನ್ನು ಕೂಡಿ ಹಾಕ್ತಾರೆಯೇ ಹೊರತು ಅದ್ರ ಸದುಪಯೋಗ ಮಾಡುವುದಿಲ್ಲ. ಇದ್ರಿಂದ ಸಂಪಾದಿಸಿದ ಹಣ ಕೈತಪ್ಪಿ ಹೋಗುವ Read more…

ʼಬೇಸಿಗೆʼಯಲ್ಲಿ ಈ ಹಣ್ಣುಗಳನ್ನು ಸೇವಿಸಲು ಮರೆಯದಿರಿ

ತಂಪಾಗಿಡುವ ಕೆಲವು ಹಣ್ಣುಗಳನ್ನು ನೀವು ಈ ಅವಧಿಯಲ್ಲಿ ಸೇವಿಸುವುದು ಕಡ್ಡಾಯ. ಅವುಗಳು ಯಾವುವೆಂದರೆ… ಕಲ್ಲಂಗಡಿ ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದ ನೀರಿನಂಶವಿದ್ದು ಇದು ನಿಮ್ಮ ದೇಹ ನಿರ್ಜಲೀಕರಣಗೊಳ್ಳದಂತೆ ನೋಡಿಕೊಳ್ಳುತ್ತದೆ. ಇದರ Read more…

ಇಲ್ಲಿದೆ ಗರ್ಭಿಣಿಯರು ಅನುಸರಿಸಬೇಕಾದ ‘ವಾಸ್ತು ಟಿಪ್ಸ್’

ಪ್ರತಿಯೊಬ್ಬ ಮಹಿಳೆಯೂ ತಾಯಿಯಾಗಬಯಸ್ತಾಳೆ. ಆ ದಿನವನ್ನು ಮತ್ತಷ್ಟು ಖುಷಿಯಾಗಿಡಲು ಏನೆಲ್ಲ ಸಾಧ್ಯವೋ ಎಲ್ಲವನ್ನೂ ಮಾಡ್ತಾಳೆ. ಗರ್ಭಿಣಿಯಾದವಳು ಕೆಲವೊಂದು ವಾಸ್ತು ಸಲಹೆಗಳನ್ನು ಅನುಸರಿಸಿದ್ರೆ ಬಹಳ ಒಳ್ಳೆಯದು. ಮನೆಗೆ ಬರುವ ಮಗು Read more…

ಆರ್ಥಿಕ ಸಂಕಷ್ಟಕ್ಕೆ ಗುಡ್ ಬೈ ಹೇಳಲು ಇಲ್ಲಿದೆ ಸುಲಭ ಉಪಾಯ

ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರ ಮನೆಯಲ್ಲಿ ಮಣ್ಣಿನ ಮಡಿಕೆ ಬಳಸುತ್ತಿದ್ದರು. ಮಣ್ಣಿನ ಮಡಿಕೆಯಲ್ಲಿ ಹಾಕಿದ ನೀರನ್ನು ಸೇವಿಸುತ್ತಿದ್ದರು. ಆದ್ರೆ ಇತ್ತೀಚಿನ ದಿನಗಳಲ್ಲಿ ಮಣ್ಣಿನ ಮಡಿಕೆ ಅಪರೂಪವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ Read more…

ಫಲಿತಾಂಶದ ಬಗ್ಗೆ ಜಗಳದ ವೇಳೆ ಚಾಕುವಿನಿಂದ ಇರಿದುಕೊಂಡ ತಾಯಿ –ಮಗಳು: ಪುತ್ರಿ ಸಾವು

ಬೆಂಗಳೂರು: ಪಿಯುಸಿ ಫಲಿತಾಂಶದ ವಿಚಾರವಾಗಿ ತಾಯಿ ಮಗಳ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಪರಸ್ಪರ ಚಾಕು ಇರಿತದಲ್ಲಿ ಪುತ್ರಿ ಸಾಹಿತಿ ಸಾವನ್ನಪ್ಪಿದ್ದಾರೆ. ದ್ವಿತೀಯ ಪಿಯುಸಿ ಪಾಸ್ ಆಗಿದ್ದ Read more…

ಮಕ್ಕಳಿಲ್ಲದ ದಂಪತಿಗಳಿಗೆ ಸರ್ಕಾರದಿಂದ ದತ್ತು ಭಾಗ್ಯ

ದಾವಣಗೆರೆ: ಕಳೆದ 16 ವರ್ಷಗಳಿಂದ ಮಕ್ಕಳಿಲ್ಲದೆ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿಗಳು ಸರ್ಕಾರದಿಂದ 4 ತಿಂಗಳ ಗಂಡು ಮಗುವನ್ನು ದತ್ತು ಪಡೆದಿದ್ದಾರೆ. ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ Read more…

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ Read more…

SC, ST, OBC ಮೀಸಲಾತಿ ತೆಗೆಯುವುದಾಗಿ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ಕೇಸ್: ತೆಲಂಗಾಣ ಸಿಎಂಗೆ ದೆಹಲಿ ಪೊಲೀಸರ ಸಮನ್ಸ್

ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರ ತಿರುಚಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ. ಅಮಿತ್ ಶಾ ಅವರ Read more…

ನಾಲ್ವರ ಹತ್ಯೆ ಪ್ರಕರಣ: ಕೊಲೆ ಆರೋಪಿಗೆ ಗುಂಡೇಟು

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗದಗ ನಗರದ ನರಗುಂದ ರಸ್ತೆಯಲ್ಲಿ ಘಟನೆ ನಡೆದಿದೆ. Read more…

ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್: ‘ಅಪ್ಪು ಗಂಧದಗುಡಿ ಅಗರಬತ್ತಿ’ ಬಿಡುಗಡೆ

ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸ ಉದ್ಯಮ ಆರಂಭಿಸಿದ್ದಾರೆ. ಅಪ್ಪು ಹೆಸರಲ್ಲಿ ಅಗರಬತ್ತಿ ಉದ್ಯಮ ಆರಂಭಿಸಲಾಗಿದೆ. “ಅಪ್ಪು ಗಂಧದಗುಡಿ ಅಗರಬತ್ತಿ ಪ್ರಸ್ತುತಪಡಿಸುತ್ತಿದ್ದೇವೆ. ಇದು ಸುಗಂಧದ ಪರಂಪರೆ.  ಪ್ರತಿ Read more…

BREAKING: ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಮಾಜಿ ಸಚಿವ ಬೈರತಿ ಬಸವರಾಜ್ ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರಿಗೆ ಗಾಯ

ಯಾದಗಿರಿ: ಬಿಜೆಪಿ ಮುಖಂಡ, ಮಾಜಿ ಸಚಿವ ಭೈರತಿ ಬಸವರಾಜ್ ಗೆ ಸೇರಿದ ಕಾರ್ ಪಲ್ಟಿಯಾಗಿದೆ. ಅಪಘಾತವಾದ ಕಾರ್ ನಲ್ಲಿ ಬೈರತಿ ಬಸವರಾಜ್ ಪ್ರಯಾಣಿಸುತ್ತಿರಲಿಲ್ಲ. ಅವರು ಬೇರೆ ಕಾರ್ ನಲ್ಲಿ Read more…

ಲೈಂಗಿಕ ದೌರ್ಜನ್ಯವೆಸಗಿದವರ ಪರ ಮೋದಿ ಮತಯಾಚನೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಕಲಬುರಗಿ: ಸಾವಿರಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಇಂಥವರ ಪರ ಮೋದಿ ಮತಯಾಚಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ Read more…

ಪ್ರಧಾನಿ ಮೋದಿಗೆ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಲು ಕೋರಿದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಪ್ರಧಾನಿ ಮೋದಿಗೆ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಲು ಕೋರಿದ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಧರ್ಮ, ದೇವತೆಗಳ ಹೆಸರಿನಲ್ಲಿ ಬಿಜೆಪಿಗೆ ಮತ ಕೇಳಿದ್ದಕ್ಕಾಗಿ Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಐವರು ಸಂತ್ರಸ್ತೆಯರು ಎಸ್ ಐಟಿ ವಿಚಾರಣೆಗೆ ಹಾಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳಾದ ಮೊಹಮ್ಮದ್ ಮತೀನ್ ಹಾಗೂ ಮುಸಾವಿರ್ Read more…

BIG NEWS: ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ; ಎರಡು ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳಿಗೆ ನಾಳೆ ರಜೆ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದು, ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ನಾಳೆ ಶ್ರೀನಿವಾಸ್ ಪ್ರಸಾದ್ Read more…

ಅಮಿತ್ ಶಾ ಭಾಷಣ ತಿರುಚಿದ ಕೇಸ್; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಭಾಷಣ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ದಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಎಸ್ ಸಿ, ಎಸ್ ಟಿ, ಒಬಿಸಿ Read more…

BREAKING NEWS: ಈಜಲು ಹೋಗಿ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದಲ್ಲಿ ಈಜಲು ಹೋದವರು Read more…

BREAKING NEWS: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; JDS ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಶಿವಮೊಗ್ಗ: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಛಾಟಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ Read more…

BREAKING NEWS: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನಾಪತ್ತೆ

ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮೇಕೆದಾಟು ಸಂಗಮದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಈಜಲೆಂದು Read more…

BREAKING NEWS: ಪೋಕ್ಸೋ ಕೇಸ್; ಮುರುಘಾ ಶ್ರೀ ಮತ್ತೆ ಜೈಲು ಪಾಲು

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶ್ರೀ ಮತ್ತೆ ಜೈಲುಪಾಲಾಗಿದ್ದಾರೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ Read more…

BIG NEWS: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಪ್ರಿಲ್ 22ರಂದು ಎಸ್.ಎಂ ಕೃಷ್ಣ ಅವರು ಜ್ವರ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದರು. Read more…

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ಪೊಲೀಸ್ ಅಧಿಕಾರಿಗಳ ಮೇಲೂ ವಿಕೃತಿ ಮೆರೆದಿದ್ದಾರೆ; ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಕಿಡಿ

ಬೆಳಗಾವಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಲಕ್ಷ್ಮೀ ಹೆಬ್ಬಾಳ್ಕರ್,16 ವರ್ಷದ ಹೆಣ್ನುಮಕ್ಕಳಿಂದ 50 ವರ್ಷದವರೆಗಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...