alex Certify Latest News | Kannada Dunia | Kannada News | Karnataka News | India News - Part 70
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 1984ರ ಸಿಖ್ ವಿರೋಧಿ ದಂಗೆ ಕೇಸ್ : ಮಾಜಿ ಸಂಸದ ‘ಸಜ್ಜನ್ ಕುಮಾರ್’ ದೋಷಿ ಎಂದು ಕೋರ್ಟ್ ತೀರ್ಪು.!

ನವದೆಹಲಿ: ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ನ್ಯಾಯಾಲಯ Read more…

BIG NEWS : ಕಣ್ಣೀರು ಹಾಕಬೇಡ, ನಾನಿದ್ದೇನೆ : ಖ್ಯಾತ ನಟ ವಿಶಾಲ್ ಗೆ ತುಳುನಾಡಿನ ದೈವದ ಅಭಯ.!

ಮಂಗಳೂರು : ಖ್ಯಾತ ನಟ ವಿಶಾಲ್ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವುದು ನಿಮಗೆ ಗೊತ್ತಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಅವರು ನಡುಗುತ್ತಾ ಮಾತನಾಡಿದ್ದರು. ಸ್ಟೇಜ್ ನಲ್ಲಿಅವರು ಕೈಗಳನ್ನು ನಡುಗಿಸುತ್ತಾ ತೊದಲು ಮಾತನಾಡಿದ್ದರು. Read more…

BIG NEWS: ಏಷ್ಯಾದ ನಂಬರ್ 1 ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ತೂಕದಲ್ಲಿ ಮೋಸ: ಲೋಕಾಯುಕ್ತ ದಾಳಿ: ಪ್ರಕರಣ ದಾಖಲಿಸಲು ಸೂಚನೆ

ಹಾವೇರಿ: ಏಷ್ಯಾದ ನಂಬರ್ 1 ಮೆಣಸಿನಕಾಯಿ ಮರುಕಟ್ಟೆ ಎಂದೇ ಖ್ಯಾತಿ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಮಾರುಕಟ್ಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಮೊಬೈಲ್ ಕ್ಯಾಂಟಿನ್’ ನಡೆಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ Read more…

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲಿ ಸ್ಥಳ ಘೋಷಣೆ : ಡಿಸಿಎಂ ಡಿಕೆಶಿ

ಬೆಂಗಳೂರು : ಬೆಂಗಳೂರು ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮುಂದಿನ ಎರಡು ದಿನಗಳಲ್ಲಿ ಸ್ಥಳವನ್ನು ಘೋಷಿಸುತ್ತೇವೆ ಎಂದು .ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣ ಸ್ಥಾಪನೆಗೆ Read more…

ಮೀನುಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ Read more…

BIG NEWS : ‘ಸರ್ಕಾರಿ ಉದ್ಯೋಗ’ದ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು : ಸುಪ್ರೀಂಕೋರ್ಟ್ ಸೂಚನೆ

ಸರ್ಕಾರಿ ಉದ್ಯೋಗ’ ಮೂಲಭೂತ ಹಕ್ಕು ಅಲ್ಲ, ಆದರೆ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್ ನ ಸಾರ್ವಜನಿಕ ನೇಮಕಾತಿಗೆ ಯಾವುದೇ ವ್ಯಕ್ತಿಗೆ ಮೂಲಭೂತ ಹಕ್ಕು ಇಲ್ಲದಿದ್ದರೂ, Read more…

ಸೈನಿಕ ಶಾಲೆಯ 6, 9 ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ: ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸೈನಿಕ ಶಾಲೆಯ 6, 9 ನೇ ತರಗತಿ ಪ್ರವೇಶ ಪರೀಕ್ಷೆ ಏ.5 ರಂದು ನಡೆಯಲಿದೆ. ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ ಎಐಎಸ್ಎಸ್ಇಇ Read more…

BREAKING NEWS: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭೇಟಿಯಾದ ಸಚಿವ ರಾಜಣ್ಣ: ಕುತೂಹಲ ಮೂಡಿಸಿದ ಸಚಿವರ ನಡೆ

ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ತೀವ್ರ ಪೈಪೋಟಿ ಆರಂಭವಾಗಿದೆ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕೂಡ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ Read more…

BREAKING : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಭಾರಿ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಮೈಸೂರು : ಫೆಬ್ರವರಿ 10ರಿಂದ 12ರವರೆಗೆ ಮೈಸೂರಿನ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ಆಯೋಜಿಸಲಾಗಿದ್ದು, ಇಂದು ಮಹಾಕುಂಭಮೇಳದ ಕೊನೆಯ ದಿನವಾಗಿದೆ. ಈ ಹಿನ್ನೆಲೆ ಮೈಸೂರು ಜಿಲ್ಲೆಯ ಟಿ Read more…

ರಿಷಬ್ ಪಂತ್ ಜೀವ ಉಳಿಸಿದ್ದ ಯುವಕನಿಂದ ಪ್ರೇಯಸಿ ಜೊತೆ ಆತ್ಮಹತ್ಯೆಗೆ ಯತ್ನ | Shocking News

ಪುರ್ಕಾಜಿ: ಪರಸ್ಪರರೊಂದಿಗೆ ಜೀವಿಸುವ ಮತ್ತು ಸಾಯುವ ಪ್ರಮಾಣ ಮಾಡಿದ ಪ್ರೇಮಿಗಳು ಒಟ್ಟಿಗೆ ವಿಷ ಸೇವಿಸಿದ್ದಾರೆ. ಚಿಕಿತ್ಸೆಯ ಸಮಯದಲ್ಲಿ ಪ್ರೇಯಸಿ ಸಾವನ್ನಪ್ಪಿದ್ದಾಳೆ, ಆದರೆ ಪ್ರೇಮಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. Read more…

BREAKING NEWS: ಮುಡಾ ಹಗರಣ: ಲೋಕಾಯುಕ್ತ ತನಿಖೆಯ ಅಂತಿಮ ವರದಿ ಸಲ್ಲಿಕೆ | MUDA Scam

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಎಸ್ ಪಿ ಉದೇಶ್, ಹಿರಿಯ ಅಧಿಕಾರಿಗಳಿಗೆ ತನಿಖೆಯ ಅಂತಿಮ ವರದಿ ಸಿಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ Read more…

ʼಕೌಟುಂಬಿಕ ನ್ಯಾಯಾಲಯʼ ದಲ್ಲೇ ವಿವಾಹ ವಿವಾದ ಇತ್ಯರ್ಥ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಯಾವುದೇ ವ್ಯಕ್ತಿಯ ವೈವಾಹಿಕ ಸ್ಥಿತಿಗೆ ಸಂಬಂಧಿಸಿದಂತೆ ವಿವಾದವಿದ್ದರೆ, ಸಕಾರಾತ್ಮಕ ಅಥವಾ ನಕಾರಾತ್ಮಕ ಪರಿಹಾರವನ್ನು ಕೋರಿದರೂ ಕೌಟುಂಬಿಕ ನ್ಯಾಯಾಲಯದಲ್ಲಿ ಮಾತ್ರ ಘೋಷಣೆ ಪಡೆಯಬೇಕು ಎಂದು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ Read more…

ALERT : ಮಾರುಕಟ್ಟೆಗೆ ಬಂದಿದೆ ನಕಲಿ ಮೊಟ್ಟೆ , ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಕಲಿ ಆಹಾರ ಪದಾರ್ಥಗಳು ಲಗ್ಗೆ ಇಡುತ್ತಿದ್ದು, ಯಾವುದು ನಕಲಿ..ಯಾವುದು ಅಸಲಿ ಎಂದು ನಮ್ಮನ್ನು ಕನ್ ಫ್ಯೂಸ್ ಮಾಡುತ್ತದೆ. ನಕಲಿ ಆಲೂಗಡ್ಡೆ, ಬೆಳ್ಳುಳ್ಳಿ, ಪ್ಲಾಸ್ಟಿಕ್ ಅಕ್ಕಿ ಬೆನ್ನಲ್ಲೇ Read more…

ತಂದೆ ಟ್ರಂಕ್‌ನಲ್ಲಿ 500 ರೂ. ನೋಟು ಪತ್ತೆ: ಹಳೆ ಕಾಲದ ನೋಟು ಎಂದು ಭಾವಿಸಿದ ವ್ಯಕ್ತಿಗೆ ʼನಿರಾಸೆʼ

ರೆಡ್ಡಿಟ್‌ನಲ್ಲಿ ವ್ಯಕ್ತಿಯೊಬ್ಬರು ತಮ್ಮ ತಂದೆಯ ಹಳೆಯ ಟ್ರಂಕ್‌ನಲ್ಲಿ 500 ರೂ. ನೋಟು ಸಿಕ್ಕಿರುವ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇದು 50 ವರ್ಷಗಳಿಗಿಂತಲೂ ಹಳೆಯ ಅಪರೂಪದ ನೋಟು ಎಂದು ಅವರು Read more…

BREAKING NEWS: ಕಿರಿಯ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ, ರ್ಯಾಗಿಂಗ್: ಐವರು ವಿದ್ಯಾರ್ಥಿಗಳು ಅರೆಸ್ಟ್

ಕೊಟ್ಟಾಯಂ: ಕಿರಿಯ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ರ್ಯಾಗಿಂಗ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೇರಳದ ಕೊಟ್ಟಾಯಂ ನಲ್ಲಿ ಈ Read more…

BREAKING : ತುಮಕೂರಿನ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

ತುಮಕೂರು : ತುಮಕೂರಿನ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಲಕ್ಕನಹಳ್ಳಿ ಎಂಬ ಗ್ರಾಮದಲ್ಲಿ Read more…

BIG NEWS: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಪೋಕ್ಸೋ ಎಫ್ ಟಿ ಎಸ್ Read more…

ʼನಿಂಬೆ ನೀರು -ಜೇನುʼ ತೂಕ ಇಳಿಸುತ್ತಾ ? ಹರ್ಷ ಗೋಯೆಂಕಾ ಹಾಸ್ಯಾತ್ಮಕ ʼಟ್ವೀಟ್ʼ ವೈರಲ್

RPG ಗ್ರೂಪ್‌ನ ಅಧ್ಯಕ್ಷರಾದ ಹರ್ಷ ಗೋಯೆಂಕಾ ಅವರು ಇತ್ತೀಚೆಗೆ ನಿಂಬೆ ನೀರು – ಜೇನು ತೂಕ ಇಳಿಸಲು ಸಹಾಯ ಮಾಡುತ್ತದೆ ಎಂಬ ಜನಪ್ರಿಯ ನಂಬಿಕೆಯ ಬಗ್ಗೆ ಹಾಸ್ಯಾತ್ಮಕ ಟ್ವೀಟ್ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ATM’ ದರೋಡೆಗೆ ವಿಫಲ ಯತ್ನ : ಸೈರನ್ ಸೌಂಡ್ ಗೆ ಖದೀಮರು ಹೆದರಿ ಪರಾರಿ.!

ಉಡುಪಿ : ರಾಜ್ಯದಲ್ಲಿ ದುಷ್ಕರ್ಮಿಗಳು ಎಟಿಎಂ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಕಾಪುವಿನಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಗೆ ನುಗ್ಗಿದ ಮೂವರು ಮುಸುಕುದಾರಿ ದುಷ್ಕರ್ಮಿಗಳು Read more…

ಮುಂಬೈ ಮಹಿಳೆಯರಿಗೆ ಉಚಿತ ಸ್ನಾನದ ಸೇವೆ: ಶಾಂಪೂ, ಗೀಸರ್, ಟಬ್‌ನೊಂದಿಗೆ ಮೊಬೈಲ್ ಬಾತ್‌ರೂಮ್ !

ಮುಂಬೈ: ಮಹಾರಾಷ್ಟ್ರ ಸರ್ಕಾರ ಮತ್ತು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸಹಯೋಗದಲ್ಲಿ ಮುಂಬೈನ ಕಂದಿವಲಿ ಪ್ರದೇಶದಲ್ಲಿ ವಾಸಿಸುವ ಮಹಿಳೆಯರಿಗೆ ಸ್ನಾನದ ಸೇವೆಯನ್ನು ಒದಗಿಸಲಾಗಿದೆ. ಬಸ್ಸನ್ನು ಹೈಟೆಕ್ ಮೊಬೈಲ್ ಬಾತ್‌ರೂಮ್ Read more…

BREAKING: ʼಗುಯಿಲೆನ್ ಬ್ಯಾರೆ ಸಿಂಡ್ರೋಮ್‌ʼ ಗೆ ಮಹಾರಾಷ್ಟ್ರದಲ್ಲಿ ಮತ್ತೊಂದು ಬಲಿ; ಸಾವಿನ ಸಂಖ್ಯೆ 8 ಕ್ಕೆ ಏರಿಕೆ

ಮುಂಬೈ ನಗರವು ʼಗುಯಿಲೆನ್ ಬ್ಯಾರೆ ಸಿಂಡ್ರೋಮ್‌ʼನಿಂದ ತನ್ನ ಮೊದಲ ಸಾವನ್ನು ವರದಿ ಮಾಡಿದೆ, ಇದು ಮಹಾರಾಷ್ಟ್ರದಲ್ಲಿನ ಸಾವಿನ ಸಂಖ್ಯೆಯನ್ನು ಎಂಟಕ್ಕೆ ಏರಿಸಿದೆ. ಮೃತ ವ್ಯಕ್ತಿ ವಡಾಲದ 53 ವರ್ಷದ Read more…

ವಿವಸ್ತ್ರಗೊಳಿಸಿ ಖಾಸಗಿ ಅಂಗಕ್ಕೆ ಡಂಬೆಲ್ಸ್‌ ಕಟ್ಟಿ ವಿಕೃತಿ; ಕೇರಳ ನರ್ಸಿಂಗ್ ಕಾಲೇಜ್ ರಾಗಿಂಗ್‌ನ ಭಯಾನಕ ಮುಖ ಬಯಲು

ಕೇರಳದ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಭೀಕರ ರಾಗಿಂಗ್ ಪ್ರಕರಣ ಬೆಳಕಿಗೆ ಬಂದಿದ್ದು, ಐವರು ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಕೊಟ್ಟಾಯಂನಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಈ Read more…

BREAKING : ಕರ್ನಾಟಕದಲ್ಲಿ ಶೀಘ್ರವೇ ‘KPCC’ ಅಧ್ಯಕ್ಷರ ಬದಲಾವಣೆ.? : ಮಲ್ಲಿಕಾರ್ಜುನ ಖರ್ಗೆ ಸುಳಿವು

ಕಲಬುರಗಿ : ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದ್ಯಾ..? ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು ಒಂದೊಂದು ರಾಜ್ಯಗಳಲ್ಲಿ ಕೆಪಿಸಿಸಿ ಅಧ್ಯಕ್ಷರ Read more…

BIG NEWS: ಉತ್ತರ ಕನ್ನಡದಲ್ಲಿ ಮತ್ತೊಂದು ಅವಘಡ: ಏಕಾಏಕಿ ಕುಸಿದು ಬಿದ್ದ ಬೃಹತ್ ಬಂಡೆಗಳು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಕೊಡ್ಲಗದ್ದೆ ಗ್ರಾಮದಲ್ಲಿ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ಕುಸಿದು Read more…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ.!

ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, Read more…

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು Read more…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದ ಬಸ್: ಅದೃಷ್ಟವಶಾತ್ 60 ಪ್ರಯಾಣಿಕರು ಅಪಾಯದಿಂದ ಪಾರು

ಸರ್ಕಾರಿ ಬಸ್ ನ ಪಾಟಾ ಕಟ್ ಆಗಿ ಚಾಲಕ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಚಲಿಸುದ್ದ Read more…

‌ʼಆನ್‌ ಲೈನ್‌ʼ ವಂಚನೆಯಿಂದ ಪಾರಾಗಲು ʼಗೂಗಲ್‌ʼ ನೀಡಿದೆ ಈ ಟಿಪ್ಸ್

ಆನ್‌ಲೈನ್ ವಂಚನೆಗಳು ಹೆಚ್ಚುತ್ತಿರುವ ಈ ಸಮಯದಲ್ಲಿ, ಸೈಬರ್‌ ಕ್ರೈಮ್ ಬಗ್ಗೆ ತಿಳಿದಿರುವ ನೆಟಿಜನ್‌ಗಳನ್ನು ಸಹ ಮರುಳು ಮಾಡುವಂತಹ ವಂಚನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ, ಇತ್ತೀಚಿನ ಆನ್‌ಲೈನ್ ಸುರಕ್ಷತಾ ಕ್ರಮಗಳ Read more…

BIG NEWS : ರಾಮ್’ಚರಣ್’ ಗೆ ಮತ್ತೆ ಹೆಣ್ಣು ಮಗು ಹುಟ್ಟಬಹುದು ಎಂಬ ಭಯವಿದೆ : ವಿವಾದ ಸೃಷ್ಟಿಸಿದ ಮೆಗಾಸ್ಟಾರ್ ಚಿರಂಜೀವಿ ಹೇಳಿಕೆ |WATCH VIDEO

ರಾಮ್ ಚರಣ್ ಗೆ ಮತ್ತೆ ಹೆಣ್ಣು ಮಗಳು ಹುಟ್ಟಬಹುದು ಎಂಬ ಭಯವಿದೆ ಎಂದು ಮೆಗಾಸ್ಟಾರ್ , ನಟ ಚಿರಂಜೀವಿ ಹೇಳಿಕೆ ನೀಡಿದ್ದು, ವಿವಾದಕ್ಕೀಡಾಗಿದೆ. ಬ್ರಹ್ಮ ಆನಂದಂ ಚಿತ್ರದ ಪ್ರೀ-ರಿಲೀಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...