alex Certify Latest News | Kannada Dunia | Kannada News | Karnataka News | India News - Part 710
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ‘ಉಗ್ರ’ ಮಾತ್ರೆ ಮೊರೆ ಹೋದ ಮಕ್ಕಳು ; ಶಾಕಿಂಗ್ ಮಾಹಿತಿ ಬಯಲು

ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ಮಕ್ಕಳು ಉಗ್ರರು ಸೇವಿಸುತ್ತಿದ್ದ ಮಾತ್ರೆ ಮೊರೆ ಹೋಗುತ್ತಿದ್ದಾರೆ ಎಂಬ ಶಾಕಿಂಗ್ ಮಾಹಿತಿ ಬಯಲಾಗಿದೆ. ಪರೀಕ್ಷೆಯ ಸಮಯದಲ್ಲಿ ಹೆಚ್ಚು ನಿದ್ರೆ ಬಾರದೇ ಇರಲಿ ಎಂದು Read more…

ಅತಿಯಾದ ಸಕ್ಕರೆ ಸೇವನೆಯಿಂದ ಬರಬಹುದು ಇಂಥಾ ಮಾರಕ ಕಾಯಿಲೆಗಳು…!

ಹೆಚ್ಚು ಸಕ್ಕರೆ ಸೇವನೆಯಿಂದ ಮಧುಮೇಹ ಬರುತ್ತದೆ ಎಂಬುದು ಅನೇಕರ ಭಾವನೆ. ಆದರೆ ವಾಸ್ತವವು ಇದಕ್ಕಿಂತ ಹೆಚ್ಚು ಅಪಾಯಕಾರಿಯಾಗಿದೆ. ಹೆಚ್ಚು ಸಕ್ಕರೆ ತಿನ್ನುವುದರಿಂದ ಸಕ್ಕರೆ ಕಾಯಿಲೆ ಮಾತ್ರವಲ್ಲ ಹೃದಯಾಘಾತ ಮತ್ತು Read more…

BIG NEWS : ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ಕನಿಷ್ಠ ವೇತನ, ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಸರ್ಕಾರ ಆದೇಶ Read more…

ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕೆಲಸಕ್ಕೆ ಸೇರಿ ಹಣ ದೋಚುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕ್ಯಾಷಿಯರ್ ಕೆಲಸಕ್ಕೆ ಸೇರಿಕೊಂಡು ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೋಟೆಲ್ ಮಾಲೀಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬನಶಂಕರಿ ಕತ್ರಿಗುಪ್ಪೆ ನಿವಾಸಿ Read more…

ಬೆಳಗಿನ ಉಪಹಾರಕ್ಕೆ ಬೆಸ್ಟ್ ʼಮೊಳಕೆʼ ಕಾಳಿನ ಸಲಾಡ್

ಉತ್ತಮ ಆರೋಗ್ಯಕ್ಕಾಗಿ ಮೊಳಕೆ ಕಾಳು ಬಹು ಮುಖ್ಯ. ಅದರಲ್ಲೂ ಪೌಷ್ಟಿಕಾಂಶಗಳ ಆಗರವಾದ ಮೊಳಕೆಕಾಳು ಬೆಳಗಿನ ಉಪಹಾರಕ್ಕೆ ತುಂಬಾ ಒಳ್ಳೆಯದು. ಹೆಚ್ಚಿನ ಪ್ರಮಾಣದ ನಾರು, ಪ್ರೊಟೀನ್ ಒಳಗೊಂಡಿರುವ ಇದರಲ್ಲಿ ಕ್ಯಾಲೋರಿ Read more…

ಫೆ.25ರಂದು ಪ್ರಧಾನಿ ಮೋದಿಯಿಂದ ಓಖಾ-ಬೆಟ್ ದ್ವಾರಕಾ ಸಿಗ್ನೇಚರ್ ಸೇತುವೆ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 25 ರಂದು ದ್ವಾರಕಾದ ಯಾತ್ರಾಸ್ಥಳದಲ್ಲಿ ಓಖಾ ಮತ್ತು ಬೇಟ್ ನಡುವಿನ ಸಿಗ್ನೇಚರ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. 2.5 ಕಿಲೋಮೀಟರ್ ಉದ್ದದ ಈ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಜಾರಿ

ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಬಡವರಿಗಾಗಿ ಇನ್ನಷ್ಟು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದ್ದಾರೆ. ಹಿರಿಯೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಣವನ್ನು Read more…

ರಾಜ್ಯ ಇನ್ನೂ ದಿವಾಳಿಯಾಗಿಲ್ಲ, ಇನ್ನಷ್ಟು ಗ್ಯಾರಂಟಿ ಕೊಡಲಿ: ಸಿಎಂ ಹೇಳಿಕೆಗೆ HDK ತಿರುಗೇಟು

ಹಾಸನ: ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯ ದಿವಾಳಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಜ್ಯ ಇನ್ನೂ ದಿವಾಳಿಯಾಗಿಲ್ಲ, ಬೇಕಿದ್ದರೆ Read more…

ಚಾರಣ ಪ್ರಿಯರಿಗೆ ಇಷ್ಟವಾಗುವ ಸ್ಥಳ ಸಾವನದುರ್ಗ ಬೆಟ್ಟ

ವೀಕೆಂಡ್​ಗೊಂದು ಒಳ್ಳೆಯ ಜಾಗ ಹುಡುಕಬೇಕು ಅಂತಿದ್ರೆ ರಾಜಧಾನಿ ಬೆಂಗಳೂರಿನಿಂದ ಕೇವಲ 33 ಕಿಲೋಮೀಟರ್​ ದೂರದಲ್ಲಿರೋ ಸಾವನದುರ್ಗಕ್ಕೆ ನೀವು ಭೇಟಿ ನೀಡಬಹುದು. ಪ್ರಪಂಚದಲ್ಲೇ ಅತ್ಯಂತ ದೊಡ್ಡ ಏಕಶಿಲಾ ಬೆಟ್ಟ ಎಂಬ Read more…

ಇಂದು ಉತ್ತರ ಪ್ರದೇಶದಲ್ಲಿ ಕಲ್ಕಿಧಾಮ ದೇವಾಲಯಕ್ಕೆ ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 19 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಬಹುಮುಖ್ಯವಾಗಿ ಪ್ರಧಾನಿ ಮೋದಿ ಅವರು ಸಂಭಾಲ್ Read more…

ಮಹಿಳೆಯರೆ ಬಾಡಿ ಹೇರ್‌ ರಿಮೂವ್‌ ಮಾಡುವಾಗ ಅನುಸರಿಸಿ ಈ ಟಿಪ್ಸ್

ದೇಹದ ಮೇಲಿನ ಬೇಡವಾದ ಕೂದಲನ್ನ ತೆಗೆದು ಹಾಕಿ ಸುಕೋಮಲವಾಗಿ ಕಾಣುವುದು ಇಂದಿನ ಮಾಡರ್ನ್‌ ಹೆಂಗಳೆಯರ ಟ್ರೆಂಡ್. ಬಾಡಿ ಹೇರ್‌ ರಿಮೂವ್‌ ಮಾಡಿಕೊಳ್ಳುವುದು ಕೂಡ ಒಂದು ಡೀಸೆನ್ಸಿ ಅಂತಾನೇ ಪರಿಗಣಿಸಲ್ಪಡುತ್ತಿದೆ. Read more…

ಬೆಂಗಳೂರಲ್ಲಿ ‘ಕನ್ನಡ ನಾಮಫಲಕ’ ಅಳವಡಿಕೆಗೆ ಫೆ.28 ಡೆಡ್ ಲೈನ್ : BBMP

ಬೆಂಗಳೂರು : ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ವಾಣಿಜ್ಯ ಮಳಿಗೆಗಳು, ಉದ್ಯಮಗಳು ಹಾಗೂ ಅಂಗಡಿ-ಮುಂಗಟ್ಟುಗಳ ಮುಂದೆ ಅಳವಡಿಕೆ ಮಾಡಲಾಗಿರುವ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕೆ Read more…

ಪೋಷಕರೇ ಗಮನಿಸಿ : ರಾಜ್ಯದ 123 ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 29 ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, 90 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 04 ಸರ್ಕಾರಿ ಮುಸ್ಲಿಂ Read more…

BREAKING: ಸುಪ್ರೀಂ ಕೋರ್ಟ್ ವಿಚಾರಣೆಗೆ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ಮನೋಜ್ ಸೋಂಕರ್ ರಾಜೀನಾಮೆ: 3 AAP ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

ಚಂಡೀಗಢ: ಸುಪ್ರೀಂ ಕೋರ್ಟ್ ವಿಚಾರಣೆಗೆ ಮುಂಚಿತವಾಗಿ ಮನೋಜ್ ಸೋಂಕರ್ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 3 AAP ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೊಸದಾಗಿ ಆಯ್ಕೆಯಾದ ಚಂಡೀಗಢ ಮೇಯರ್ Read more…

SC ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಪ್ರೈಜ್ ಮನಿ) ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

BIG NEWS : ‘ಎಣ್ಣೆ’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಶೀಘ್ರವೇ ರಾಜ್ಯದಲ್ಲಿ ‘ಮದ್ಯ’ದ ಬೆಲೆ ಏರಿಕೆ..!

ಬೆಂಗಳೂರು : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ ಶೀಘ್ರವೇ ಮದ್ಯದ ಬೆಲೆ ಏರಿಕೆ ಮಾಡಲಿದೆ. ಹೌದು, ಬಜೆಟ್ ನಲ್ಲಿ ಘೋಷಿಸಿದಂತೆ ಹಲವು ಬ್ರ್ಯಾಂಡ್ ನ Read more…

ಆಸ್ಪತ್ರೆಯಿಂದ ದೇವೇಗೌಡರು ಬಿಡುಗಡೆ, ಮನೆಯಲ್ಲಿ ವಿಶ್ರಾಂತಿ

ಬೆಂಗಳೂರು: ಜ್ವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಚಳಿ Read more…

‘BMTC’ ನೌಕರರಿಗೆ ಗುಡ್ ನ್ಯೂಸ್: ‘ಗುಂಪು ವಿಮಾ ಯೋಜನೆ’ ಪರಿಹಾರದ ಮೊತ್ತ 10 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು : BMTC ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗುಂಪು ವಿಮಾ ಯೋಜನೆ ಪರಿಹಾರದ ಮೊತ್ತ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಬಿಎಂಟಿಸಿ ಸಿಬ್ಬಂದಿ ಕರ್ತವ್ಯದ ವೇಳೆ ಅಪಘಾತ Read more…

BIG NEWS : ಸಮುದಾಯ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೇ 5 ರಷ್ಟು ವೇತನ ಹೆಚ್ಚಳ..!

ಬೆಂಗಳೂರು : ಸಮುದಾಯ ಆರೋಗ್ಯಾಧಿಕಾರಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಶೇ.5ಷ್ಟು ಹೆಚ್ಚಳ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಮುದಾಯ ಆರೋಗ್ಯಾಧಿಕಾರಿಗಳ ವೇತನವನ್ನು ವಾರ್ಷಿಕ ಶೇ Read more…

BIG NEWS : ರಾಜ್ಯ ಸರ್ಕಾರದ ಮಹತ್ವದ ‘ಆಶಾಕಿರಣ’ ಯೋಜನೆಗೆ ಸಿಎಂ ಚಾಲನೆ ; 2.45 ಲಕ್ಷ ಜನರಿಗೆ ಉಚಿತ ಕನ್ನಡಕ.!

ಬೆಂಗಳೂರು : ಉಚಿತ ಕಣ್ಣಿನ ಚಿಕಿತ್ಸೆ ನೀಡುವ ರಾಜ್ಯ ಸರ್ಕಾರದ ಮಹತ್ವದ ಆಶಾಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ ಕಾಲೇಜು ಮೈದಾನದಲ್ಲಿ Read more…

ಮಕ್ಕಳ ‘ಆರೋಗ್ಯ’ಕರ ಬೆಳವಣಿಗೆಗೆ ಬೇಕು ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆ ಅತ್ಯಂತ ಆರೋಗ್ಯಕರವಾಗಿದ್ದು, ಪುಟ್ಟ ಮಕ್ಕಳಿಂದ ಹಿರಿಯರವರೆಗೆ ಎಲ್ಲಾ ವಯಸ್ಸಿನವರೂ ಯಾವುದೇ ಆತಂಕವಿಲ್ಲದೆ ಉಪಯೋಗಿಸಬಹುದಾದ ಬಹುಪಯೋಗಿ ಎಣ್ಣೆಯಾಗಿದೆ. ಪುಟ್ಟ ಮಕ್ಕಳಿಗೂ, ನವಜಾತ ಶಿಶುಗಳಿಗೂ ಕೊಬ್ಬರಿ ಎಣ್ಣೆ ಸೂಕ್ತವಾಗಿದ್ದು, Read more…

ಹೀಗೆ ಮಲಗುವುದರಿಂದ ಆರೋಗ್ಯದ ಮೇಲೆ ಬೀರುತ್ತೆ ಪ್ರಭಾವ

ಯಾರದಾದ್ರೂ ಜೊತೆಯಲ್ಲಿ ಮಲಗುವುದಿರಂದ ಒತ್ತಡ ಕಡಿಮೆಯಾಗುತ್ತದೆ ಅನ್ನೋದು ದೃಢಪಟ್ಟಿದೆ, ಜೊತೆಯಾಗಿ ಮಲಗಿದಾಗ ಸುರಕ್ಷತೆ ಮತ್ತು ಭದ್ರತಾ ಭಾವ ಇರುವುದರಿಂದ ಮನಸ್ಸು ನಿರಾಳವಾಗಿರುತ್ತದೆ. ಹಾಗಾಗಿಯೇ ನಿಕಟ ಬಾಂಧವ್ಯ ಹೊಂದಿರುವವರು ಆರೋಗ್ಯವಂತರಾಗಿ Read more…

ಬೆಡ್​ರೂಂನಿಂದ ಅಡುಗೆ ಮನೆಯವರೆಗೆ,‌ ವಾಸ್ತು ಪ್ರಕಾರ ಬಣ್ಣ ಆಯ್ಕೆ ಮಾಡುವಾಗ ನೆನಪಿರಲಿ ಈ ಅಂಶ

ವಾಸ್ತು ಪ್ರಕಾರ ನಿಮ್ಮ ಮನೆಗೆ ಬಣ್ಣ ಬಳಿದರೆ ಇದು ನಿಮ್ಮ ಮನೆಯ ನೆಮ್ಮದಿಯನ್ನ ಹೆಚ್ಚಿಸಬಹುದು. ಮನೆಯ ಬಣ್ಣ ವಾಸ್ತುವಿನ ಮೇಲೆ ಪರಿಣಾಮ ಬೀರುತ್ತೆ. ಹಾಗಾದರೆ ಯಾವ್ಯಾವ ಕೋಣೆಗೆ ಯಾವ Read more…

ಮನೆಯಲ್ಲಿ ನೆಮ್ಮದಿ – ಶಾಂತಿ ನೆಲೆಸಲು ʼವಾಸ್ತುಶಾಸ್ತ್ರʼದ ಪ್ರಕಾರ ಹೀಗಿರಲಿ ನಿಮ್ಮ ಅಡುಗೆ ಕೋಣೆ

ಅಡುಗೆ ಮನೆಯನ್ನ ವಾಸ್ತುವಿನ ಪ್ರಕಾರ  ನಿರ್ಮಾಣ ಮಾಡೋದು ಅತ್ಯಂತ ಅವಶ್ಯವಾಗಿದೆ. ಒಂದು ವೇಳೆ ನೀವು ಅಡುಗೆ ಮನೆಯನ್ನ ವಾಸ್ತು ಪ್ರಕಾರ ನಿರ್ಮಾಣ ಮಾಡಿಲ್ಲ ಎಂದಾದಲ್ಲಿ ಮನೆಯಲ್ಲಿ ನೆಮ್ಮದಿ – Read more…

ವೈರಲ್ ಆಯ್ತು CJI ಚಂದ್ರಚೂಡ್ ಮರ್ಸಿಡಿಸ್ ಕಾರ್ ನಂಬರ್ ಪ್ಲೇಟ್: ಕಾರಣ ಗೊತ್ತಾ…?

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಬಳಸುತ್ತಿದ್ದ ಕಾರ್ ನ ನಂಬರ್ ಪ್ಲೇಟ್‌ ನ ಚಿತ್ರವು ಎಲ್ಲಾ ಸರಿಯಾದ ಕಾರಣಗಳಿಗಾಗಿ ಭಾನುವಾರ ವೈರಲ್ ಆಗಿದೆ. ಬ್ಯುಸಿನೆಸ್ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಬಳಿ ಅಪಘಾತ ಸಂಭವಿಸಿದೆ. ಸವಾರರದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಮೃತಪಟ್ಟವರು Read more…

ಹೈ ಶುಗರ್, ಬಿಪಿಯಿಂದ NEET ಆಕಾಂಕ್ಷಿ ಸಾವು

ರಾಜಸ್ಥಾನದ ಕೋಟಾದಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉತ್ತರ ಪ್ರದೇಶದ ಯುವಕ ಹೈ ಶುಗರ್‌ ಮತ್ತು ರಕ್ತದೊತ್ತಡದಿಂದ ಮೃತಪಟ್ಟಿದ್ದಾನೆ. ಕೋಟಾ ನಗರದ ಎಂಬಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದ ಯುವಕ Read more…

BREAKING: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಸಾವು

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಸಾವುಕಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಪರ್ಫ್ಯೂಮ್ ಕೆಮಿಕಲ್ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ 1ಲಕ್ಷ ರೂ.ವರೆಗೆ ಸಹಾಯಧನ : ʻಸ್ವಯಂ ಉದ್ಯೋಗʼಕ್ಕೆ ಅರ್ಜಿ ಸಲ್ಲಿಸಲು ಫೆ.29 ಕೊನೆಯ ದಿನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಜನಾಂಗದವರ ಏಳಿಗೆಗಾಗಿ ಸ್ವಯಂ ಉದ್ಯೋಗ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.29 Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ವಿಜಯಪುರ: ಪತ್ನಿ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹುಬನೂರು ತಾಂಡಾ -2ರಲ್ಲಿ ನಡೆದಿದೆ. 25 ವರ್ಷದ ರೇಷ್ಮಾ ರಾಥೋಡ್ ಕೊಲೆಯಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...