alex Certify Latest News | Kannada Dunia | Kannada News | Karnataka News | India News - Part 711
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ವಿಜಯಪುರ: ಪತ್ನಿ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹುಬನೂರು ತಾಂಡಾ -2ರಲ್ಲಿ ನಡೆದಿದೆ. 25 ವರ್ಷದ ರೇಷ್ಮಾ ರಾಥೋಡ್ ಕೊಲೆಯಾದ Read more…

ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭ ; ಗ್ರಾಮೀಣ ಭಾಗದಲ್ಲಿ ಬಸ್ ಕೊರತೆ ತಗ್ಗಿಸಲು ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು :ರಾಜ್ಯದಲ್ಲಿ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಚಾಲನೆಯಲ್ಲಿದೆ. ಮುಂಬರುವ Read more…

BREAKING: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ; ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಾರ್ಖಾನೆ ಹೊತ್ತಿ ಉರಿದ ಘಟನೆ ಕುಂಬಳಗೋಡು ಬಳಿ ನಡೆದಿದೆ. Read more…

‘ಏಕ್ ಬಾರ್ ಫಿರ್ ಮೋದಿ ಸರ್ಕಾರ್’ : ಲೋಕಸಭೆ ಚುನಾವಣೆಗೆ ಬಿಜೆಪಿಯ ʻಥೀಮ್ ಸಾಂಗ್ʼ ರಿಲೀಸ್ |Watch video

ನವದೆಹಲಿ: ಲೋಕಸಭಾ ಚುನಾವಣೆ 2024 ಗಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಥೀಮ್ ಸಾಂಗ್ ಭಾನುವಾರ (ಫೆಬ್ರವರಿ 18, 2024) ಹೊರಬಂದಿದೆ. 6 ನಿಮಿಷಗಳ ಈ ಹಾಡನ್ನು ಪಕ್ಷದ Read more…

ಸಚಿನ್ ತೆಂಡೂಲ್ಕರ್ ನಂತರ ವಿರಾಟ್ ಕೊಹ್ಲಿ,ಅಂಜನಾ ಓಂ ಕಶ್ಯಪ್ ʻಡೀಪ್ ಫೇಕ್ʼ ವೀಡಿಯೊ ವೈರಲ್ | Watch video

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಡೀಪ್ ಫೇಕ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಡ್ಗಿಚ್ಚಿನಂತೆ ಹರಡಿದ ನಂತರ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅದಕ್ಕೆ ಬಲಿಯಾಗಿದ್ದಾರೆ. Read more…

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ, ತುಟ್ಟಿ ಭತ್ಯೆ ಪಾವತಿಗೆ ಸರ್ಕಾರದ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ, ವ್ಯತ್ಯಾಸವಾಗುವ ತುಟ್ಟಿಭತ್ಯೆ ಪಾವತಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ 16,382.52 ರೂ. ಮಾಸಿಕ Read more…

ಕಳೆದ 10 ವರ್ಷಗಳಲ್ಲಿ ʻಹಗರಣ ಮುಕ್ತʼ ಆಡಳಿತ ನೀಡಿದ್ದೇನೆ: ಬಿಜೆಪಿ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಭಾನುವಾರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರವು ಕಳೆದ 10 ವರ್ಷಗಳಿಂದ ದೇಶವನ್ನು ಮೆಗಾ ಹಗರಣಗಳಿಂದ ಮುಕ್ತವಾಗಿ ಆಳಿದೆ Read more…

BIG NEWS: ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಮಾಡಿಲ್ಲ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ Read more…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ʻಜೆ.ಪಿ. ನಡ್ಡಾʼ ಅಧಿಕಾರಾವಧಿ ವಿಸ್ತರಣೆ : ಜೂನ್ 2024 ರವರೆಗೆ ಅನುಮೋದನೆ

ನವದೆಹಲಿ :  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಅವರ ಅಧಿಕಾರಾವಧಿಯ ವಿಸ್ತರಣೆಯನ್ನು ಈಗಾಗಲೇ ನೀಡಲಾಗಿದೆ ಎಂದು ತಿಳಿದುಬಂದಿದೆ, ಅದೇ ಪ್ರಸ್ತಾಪವನ್ನು ಭಾನುವಾರ ಅನುಮೋದಿಸಲಾಗಿದೆ. ಮಾಹಿತಿಯ Read more…

ಈ ಬಾರಿಯ ಬಜೆಟ್‌ ನಲ್ಲಿ ʻಆರೋಗ್ಯ ಇಲಾಖೆʼಗೆ ʻಬೂಸ್ಟರ್‌ ಡೋಸ್‌ʼ : 15,145 ಕೋಟಿ ರೂಪಾಯಿ ಅನುದಾನ

ಬೆಂಗಳೂರು : ರಾಜ್ಯದಲ್ಲಿ ಆರೋಗ್ಯಯುತ ಸಮಾಜ ನಿರ್ಮಾಣಕ್ಕಾಗಿ ಮತ್ತು ಆರೋಗ್ಯ ಸೇವೆಗಳಿಗೆ ಬಲ ತುಂಬುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ ಬೂಸ್ಟರ್‌ ಡೋಸ್‌ ಆಗಿದೆ. ಆರೋಗ್ಯ ವಲಯಕ್ಕೆ ಮಹತ್ವದ Read more…

BREAKING NEWS: ಶಿವಮೊಗ್ಗದಲ್ಲಿ ಮತ್ತೊಂದು ಅವಘಡ; ಬ್ಯಾಗ್ ನಲ್ಲಿದ್ದ ವಸ್ತು ಏಕಾಏಕಿ ಸ್ಫೋಟ; ಹಲವರಿಗೆ ಗಾಯ

ಶಿವಮೊಗ್ಗ: ಬ್ಯಾಗ್ ನಲ್ಲಿದ್ದ ವಸ್ತು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. ಬೆಡ್ ಶೀಟ್ ಮಾರಲು ಬಂದಿದ್ದ ಅಂಥೋಣಿಗೆ ಗಂಭೀರ Read more…

BIG NEWS: ಮತ್ತೆ ಬಿಜೆಪಿ ಸರ್ಕಾರ ಎಂದು ಚುನಾವಣೆಗೆ ಮೊದಲೇ ಜಗತ್ತಿಗೇ ಗೊತ್ತಾಗಿದೆ: ಈಗಾಗಲೇ ವಿದೇಶಗಳಿಂದ ಆಹ್ವಾನ ಬರುತ್ತಿದೆ: ಮೋದಿ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಬನ್ನಿ ಎಂದು ವಿದೇಶಗಳಿಂದ ‘ಈಗಾಗಲೇ’ ಆಹ್ವಾನಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಭೇಟಿ ನೀಡಲು ಈಗಾಗಲೇ Read more…

BIG NEWS: ಉಪಕಾರ ಮಾಡಿದವರನ್ನು ಮರೆಯುತ್ತೀರಾ? ಕೊಟ್ಟ ಭರವಸೆಯಂತೆ ಸರ್ಕಾರ ಕೆಲಸ ಮಾಡಿದೆ ಎಂದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳನ್ನೂ ಗೆಲ್ಲಲು ಸಾಧ್ಯವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು Read more…

ಒಂದೇ ಮನೆ ಮೇಲೆ 21 ಬ್ಯಾಂಕ್ ಗಳಿಂದ ಸಾಲ ಪಡೆದ ಭೂಪ: ಮನೆ ಹರಾಜಿಗೆ ಬ್ಯಾಂಕ್ ಗಳ ಪೈಪೋಟಿ

  ಬೆಂಗಳೂರು: ಒಂದೇ ಮನೆಯ ಮೇಲೆ 21 ಬ್ಯಾಂಕ್ ಗಳಲ್ಲಿ ಭೂಪನೊಬ್ಬ ಸಾಲ ಪಡೆದುಕೊಂಡಿದ್ದಾನೆ. ಬೆಂಗಳೂರಿನ 21 ಬ್ಯಾಂಕುಗಳಲ್ಲಿ ಮನೆ ಮೇಲೆ ಸಾಲ ಮಾಡಿ ಮಾಲೀಕ ನಂಜುಂಡಯ್ಯ ಎಂಬಾತ Read more…

ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ: ಚರ್ಚೆಗೆ ಗ್ರಾಸವಾದ ಸಚಿವ ಸಂತೋಷ್ ಲಾಡ್ ಹೇಳಿಕೆ

ಹುಬ್ಬಳ್ಳಿ: ರಾಮ ಮಂದಿರ ನಿರ್ಮಿಸುವುದರಿಂದ ಬಡತನ ನಿರ್ಮೂಲನೆಯಾಗುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ ರಾಮಮಂದಿರ ನಿರ್ಮಾಣ ಮಾಡಲಾಗಿದೆ. Read more…

BIG NEWS: ಮುಂದಿನ 100 ದಿನ ನಿರ್ಣಾಯಕ: ಬಿಜೆಪಿ 370 ಸ್ಥಾನ ಭದ್ರಪಡಿಸಿಕೊಳ್ಳಬೇಕು: ಪ್ರಧಾನಿ ಮೋದಿ

ನವದೆಹಲಿ: ‘ಬಿಜೆಪಿ 370 ಸ್ಥಾನಗಳನ್ನು ಭದ್ರಪಡಿಸಿಕೊಳ್ಳಬೇಕು, ಮುಂದಿನ 100 ದಿನಗಳು ನಿರ್ಣಾಯಕ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಭಾರತ ಮಂಟಪಂನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ Read more…

BIG NEWS: ವಿದ್ಯಾರ್ಥಿಗಳಿಂದ ಕಾರು ಕ್ಲೀನ್ ಮಾಡಿಸಿದ ಮುಖ್ಯಶಿಕ್ಷಕ

ವಿಜಯಪುರ: ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಕ್ಲೀನ್ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ Read more…

ಅಡಿಕೆ, ಬಾಳೆ ತೋಟಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹುಲಿಕಟ್ಟೆ ಗ್ರಾಮದಲ್ಲಿ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ ಬಾಳೆ, ಅಡಿಕೆ ತೋಟಕ್ಕೆ ಬೆಂಕಿ ಹಚ್ಚಿದ್ದು, ಗಿಡಗಳು ಸುಟ್ಟು ಹೋಗಿವೆ. ಸುಮಾರು 10 ಲಕ್ಷ ರೂ.ಗೂ ಅಧಿಕ Read more…

BIG NEWS: ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ: ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ಹಲ್ಲೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಮಿತಿ ಮೀರುತ್ತಿದೆ. ಯುವಕ-ಯುವತಿಯ ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಮಾರತ್ ಹಳ್ಳಿ-ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಯುವಕ-ಯುವತಿ ಇದ್ದ Read more…

ರೈತರ ಆದಾಯ ದ್ವಿಗುಣ ಎಂಬುದೇ ‘ವಿಶ್ವದ ದೊಡ್ಡ ಸುಳ್ಳು’: ಮೋದಿ ಸರ್ಕಾರ ಟೀಕಿಸಿದ ನವಜೋತ್ ಸಿಂಗ್ ಸಿಧು

ರೈತರ MSP ಅಥವಾ ಆದಾಯ ದ್ವಿಗುಣಗೊಳಿಸುವುದು ಎಂಬುದೇ ವಿಶ್ವದ ದೊಡ್ಡ ಸುಳ್ಳು ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು Read more…

BIG NEWS: ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ; ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು: ಬೇಸಿಗೆ ಆರಂಭಕ್ಕೂ ಮೊದಲೇ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಶೀಘ್ರದಲ್ಲಿಯೇ ನೀರಿನ ಸಮಸೆ ಪರಿಹರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದಲ್ಲಿ ಬಾಗಿಲಿಗೆ Read more…

ಸಚಿವ ಸಂಪುಟ ಪುನಾರಚನೆ ವೇಳೆ ನರೇಂದ್ರ ಸ್ವಾಮಿಗೆ ಅವಕಾಶ: ಸಿಎಂ ಸಿದ್ದರಾಮಯ್ಯ

ಮಂಡ್ಯ: ನುಡಿದಂತೆ ನಡೆದು ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ, ನರೇಂದ್ರ ಸ್ವಾಮಿಯವರು Read more…

ಟ್ರಕ್ ಗೆ ಟೆಂಪೋ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಕ್ರಿಕೆಟ್ ಆಟಗಾರರು ಸಾವು: 10 ಮಂದಿ ಗಾಯ

ಮಹಾರಾಷ್ಟ್ರದ ಅಮರಾವತಿಯಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಕ್ರಿಕೆಟ್ ಪಂದ್ಯಕ್ಕೆ ತೆರಳುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಟ್ರಕ್‌ ಗೆ ಟೆಂಪೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟೆಂಪೋದಲ್ಲಿ ಅಮರಾವತಿ ನಗರದ Read more…

ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್ : ಥಾಯ್ಲೆಂಡ್ ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದ ಭಾರತ |Badminton Asia Team Championships

ಭಾರತೀಯ ಮಹಿಳಾ ತಂಡ ಮೊದಲ ಬಾರಿಗೆ ಏಷ್ಯನ್ ಚಾಂಪಿಯನ್ಶಿಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ಭಾರತದ ತಂಡವೊಂದು ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೊದಲ ಬಾರಿಗೆ Read more…

ʻಡರ್ಮಟೊಮಯೋಸಿಟಿಸ್ʼ ನಿಂದ ದಂಗಲ್ ನಟಿ ʻಸುಹಾನಿ ಭಟ್ನಾಗರ್ʼ ನಿಧನ : ಅಪರೂಪದ ಕಾಯಿಲೆ ಬಗ್ಗೆ ತಿಳಿಯಿರಿ

ನವದೆಹಲಿ: ಅಮೀರ್ ಖಾನ್ ಅಭಿನಯದ ‘ದಂಗಲ್’ ಸಿನಿಮಾದಲ್ಲಿ ಯುವ ಬಬಿತಾ ಫೋಗಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಸುಹಾನಿ ಭಟ್ನಾಗರ್ ಫೆಬ್ರವರಿ 17 ರಂದು ದೆಹಲಿಯಲ್ಲಿ ನಿಧನರಾದರು. ಚರ್ಮದ ದದ್ದು Read more…

BIG NEWS : ʻಜಾತಿ ಆಧಾರಿತ ಸಮೀಕ್ಷೆʼಗೆ ಜಾರ್ಖಂಡ್ ಸಿಎಂ ಚಂಪೈ ಸೊರೆನ್ ಒಪ್ಪಿಗೆ‌!

ರಾಂಚಿ: ನೆರೆಯ ಬಿಹಾರದ ಮಾದರಿಯಲ್ಲಿ ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅನುಮತಿ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಕರಡು (ಸಮೀಕ್ಷೆ Read more…

BIG NEWS : ಲೋಕಸಭೆ ಚುನಾವಣೆಯಲ್ಲಿ ʻಡಾಲಿ ಧನಂಜಯ್‌ʼ ಸ್ಪರ್ಧೆ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಂಡ್ಯ :  ಲೋಕಸಭೆ ಚುನಾವಣೆಯಲ್ಲಿ  ಮೈಸೂರು-ಕೊಡಗು ಕ್ಷೇತ್ರದಲ್ಲಿ ನಟ ಡಾಲಿ ಧನಂಜಯ್‌ ಅವರು ಕಾಂಗ್ರೆಸ್‌ ನಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ  ಮಾತನಾಡಿದ Read more…

ರಾಜ್ಯದಲ್ಲಿ ಮೊದಲ ಬಾರಿಗೆ ʻನವಜಾತ ಶಿಶುʼ ತುರ್ತು ಸೇವೆ ಆಂಬ್ಯುಲೆನ್ಸ್‌ ಗೆ ಚಾಲನೆ

ಬೆಂಗಳೂರು : ರಾಜ್ಯದಲ್ಲಿ ಮೊದಲ ಬಾರಿಗೆ ʼನವಜಾತ ಶಿಶು ತುರ್ತು ಸೇವೆ ಆಂಬ್ಯುಲೆನ್ಸ್‌ʼಗೆ ಚಾಲನೆ ನೀಡುವ ಮೂಲಕ ಶಿಶುಗಳ ಮರಣ ತಗ್ಗಿಸಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. Read more…

ಖಾಸಗಿ ಟ್ಯಾಂಕರ್ ಮಾಲೀಕರಿಗೆ ʻBBMPʼ ಬಿಗ್ ಶಾಕ್ : ದರ ನಿಗದಿಗೆ ಚಿಂತನೆ

‌ ಬೆಂಗಳೂರು : ಬೆಂಗಳೂರಿನಲ್ಲಿ ಬೇಸಿಗೆಗೆ ಮುನ್ನವೇ ದುಪ್ಪಟ್ಟು ಹಣ ವಸೂಲಿಗೆ ಮುಂದಾಗಿದ್ದ ನೀರಿನ ಟ್ಯಾಂಕರ್‌ ಮಾಲೀಕರಿಗೆ  ಬಿಬಿಎಂಪಿ ಬಿಗ್‌ ಶಾಕ್‌ ನೀಡಿದೆ. ಬೆಂಗಳೂರಿನಲ್ಲಿ ಖಾಸಗಿ ಟ್ಯಾಂಕರ್‌ ಮಾಲೀಕರು Read more…

‌BREAKING : ಮೋದಿ ಸರ್ಕಾರದ ಮಹತ್ವದ ನಿರ್ಧಾರ : ʻಈರುಳ್ಳಿʼ ರಫ್ತು ಮೇಲಿನ ನಿಷೇಧ ತೆರವು

ನವದೆಹಲಿ  :  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ ಮತ್ತು ಇದರ ಅಡಿಯಲ್ಲಿ, ಈರುಳ್ಳಿ ರಫ್ತು ಮೇಲೆ ವಿಧಿಸಲಾದ ನಿಷೇಧವನ್ನು ತೆಗೆದುಹಾಕಲಾಗಿದೆ. ಕೇಂದ್ರ ಗೃಹ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...