alex Certify Latest News | Kannada Dunia | Kannada News | Karnataka News | India News - Part 714
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲಿಗೆ ಮೆಹಂದಿ ಹಚ್ಚಿ ಎಷ್ಟು ಸಮಯ ಬಿಡಬೇಕು…..? ನೆನಪಿಟ್ಟುಕೊಳ್ಳಿ ಈ ವಿಷಯ

ಕೂದಲಿನ ಸೌಂದರ್ಯ ಬಹಳ ಮುಖ್ಯ. ಮಾರುಕಟ್ಟೆಯಲ್ಲಿ ಕೂದಲಿಗೆ ಹಚ್ಚಲು ನಾನಾ ರೀತಿಯ ಬಣ್ಣಗಳು ಲಭ್ಯವಿದೆ. ಆದ್ರೆ ಅನೇಕರು ಕೂದಲಿಗೆ ಕಲರಿಂಗ್ ಬದಲು ಮೆಹಂದಿ ಹಚ್ಚುತ್ತಾರೆ. ಮೆಹಂದಿ, ಕೂದಲಿಗೆ ಬಣ್ಣ Read more…

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಬಜೆಟ್ ಮಂಡನೆಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಾರ್ಚ್ 10 ರೊಳಗೆ ಬಜೆಟ್ ಮಂಡನೆಗೆ ಸರ್ಕಾರ ಸೂಚನೆ ನೀಡಿದೆ. ಎಲ್ಲಾ ಗ್ರಾಮಗಳು 2024- 25 ನೇ ಸಾಲಿನ ಪಂಚಾಯಿತಿ ಬಜೆಟ್ Read more…

ರಾಜ್ಯ ಸರ್ಕಾರದಿಂದ ʻಆಶಾಕಿರಣʼ ಯೋಜನೆಗೆ ಇಂದು ಚಾಲನೆ : 2.45 ಲಕ್ಷ ಜನರಿಗೆ ಉಚಿತ ಕನ್ನಡಕ

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆಗೆ ಇಂದು ಚಾಲನೆ ನೀಡಲಿದ್ದು,  ಎಲ್ಲ ವಯೋಮಾನದವರ ಉಚಿತ ಕಣ್ಣಿನ ತಪಾಸಣೆ ನಡೆಸಿ ದೃಷ್ಟಿ ದೋಷ ನಿವಾರಣೆ ಉದ್ದೇಶ ಹೊಂದಿ Read more…

ಗೊರಕೆ ಸದ್ದಿನಿಂದ ಬೇಸತ್ತಿದ್ದೀರಾ……?

ರಾತ್ರಿ ಪೂರ್ತಿ ಪಕ್ಕದಲ್ಲಿ ಮಲಗಿದವರ ಗೊರಕೆ ಸದ್ದಿನಿಂದ ನಿದ್ದೆ ದೂರವಾಗಿದೆಯೇ. ಮೂಗಿನಲ್ಲಿ ಸರಿಯಾಗಿ ಗಾಳಿ ಆಡದಾಗ ಗಂಟಲಿನ ಸ್ನಾಯುಗಳ ಸೆಳೆತದಿಂದ ಕೊಬ್ಬಿನಂಶ ಶೇಖರಗೊಳ್ಳುತ್ತದೆ. ಇದರಿಂದ ಹೊರಹೊಮ್ಮುವ ಸದ್ದೇ ಗೊರಕೆ. Read more…

ರೈತರೇ ಗಮನಿಸಿ : ಬೆಳೆಹಾನಿ ಪರಿಹಾರಕ್ಕೆ ಪ್ರೂಟ್ಸ್ ಐಡಿಗೆ ʻಪಹಣಿʼ ಜೋಡಣೆ ಕಡ್ಡಾಯ

ಬೆಂಗಳೂರು : 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್  ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ Read more…

BREAKING : ಯೆಮೆನ್‌ ನ  ಹೊದೈದಾದಲ್ಲಿ ಹೌತಿ ನೆಲೆಗಳ ಮೇಲೆ ʻಅಮೆರಿಕ-ಬ್ರಿಟನ್‌ʼ ಮತ್ತೆ ದಾಳಿ

ಸನಾ : ಯೆಮೆನ್ ನ ಕೆಂಪು ಸಮುದ್ರದ ಬಂದರು ನಗರ ಹೊದೈದಾದಲ್ಲಿ ಹೌತಿ ನೆಲೆಗಳ ಮೇಲೆ ಅಮೆರಿಕ-ಬ್ರಿಟಿಷ್ ಮಿಲಿಟರಿ ಮೈತ್ರಿಕೂಟವು ಹಲವು ದಾಳಿಗಳನ್ನು ನಡೆಸಿದೆ ಎಂದು ಮಾಧ್ಯಮಗಳು ವರದಿ Read more…

ಮಧುಮೇಹಿಗಳು ಸಿಹಿ ಆಲೂಗಡ್ಡೆ ಸೇವಿಸಬಹುದೇ….?

ಸಿಹಿ ಆಲೂಗಡ್ಡೆ ನೈಸರ್ಗಿಕವಾದ ಸಕ್ಕರೆ ಅಂಶವನ್ನು ಹೊಂದಿರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಬಾರದು ಎನ್ನಲಾಗುತ್ತದೆ. ಆದರೆ ಈ ಆಲೋಚನೆ ತಪ್ಪು Read more…

ಕರ್ಬೂಜ ಸೇವಿಸುವುದರಿಂದ ಎಷ್ಟೆಲ್ಲಾ ಉಪಯೋಗವಿದೆ ಗೊತ್ತಾ…..?

ದೇಹದ ಆರೋಗ್ಯಕ್ಕೆ ಸಹಕಾರಿ ಈ ಕರ್ಬೂಜ. ಕರ್ಬೂಜ ಹಣ್ಣು ದೇಹಕ್ಕೆ ತಂಪು ಕೊಡುತ್ತದೆ. ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಇದು ಉಪಕಾರಿ. ಬೇಸಿಗೆಯಲ್ಲಿ ಸಿಗುವ ಈ ಕರ್ಬೂಜ ಹಣ್ಣನ್ನು ತಿನ್ನುವುದರಿಂದ Read more…

ಸೈನಸ್ ನಿಂದ ಬಳಲುತ್ತಿರುವವರು ಫಾಲೋ ಮಾಡಿ ಈ ಟಿಪ್ಸ್

ಕೆಲವರಲ್ಲಿ ಸೈನಸ್ ಸಮಸ್ಯೆ ಕಂಡು ಬರುತ್ತದೆ. ಇದರಿಂದ ಉಸಿರಾಟದ ತೊಂದರೆ ಶುರುವಾಗುತ್ತದೆ. ಇದಕ್ಕೆ ಸರಿಯಾದ ಚಿಕಿತ್ಸೆ ಮಾಡದಿದ್ದರೆ ಇದು ಗಂಭೀರವಾಗಿ ಪರಿಣಮಿಸಬಹುದು. ಹಾಗಾಗಿ ಸೈನಸ್ ನಿಂದ ಬಳಲುತ್ತಿರುವವರು ಈ Read more…

ರಾತ್ರಿ ಮಲಗುವ ಮುನ್ನ ʼಹಾಲುʼ ಕುಡಿಯಿರಿ; ಇಷ್ಟೆಲ್ಲಾ ಪ್ರಯೋಜನ ಪಡೆಯಿರಿ…!

ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲು ಕುಡಿಯುವ ಅಭ್ಯಾಸವನ್ನು ಮಕ್ಕಳಿಗೆ ಹೇಳಿ ಕೊಡುತ್ತೇವೆ. ಇದರ ಹಿಂದಿರುವ ಕಾರಣ ನಿಮಗೆ ಗೊತ್ತೇ… ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಎ, ವಿಟಮಿನ್ Read more…

ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ: ಕಾರ್ಮಿಕ ಸಾವು

ರಾಮನಗರ: ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕ ಸಾವನ್ನಪ್ಪಿದ್ದಾರೆ. ರಾಮನಗರದ ಟಿಪ್ಪು ಬಡಾವಣೆಯ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ತಲೆ ಛಿದ್ರವಾಗಿ ಸನಾವುಲ್ಲಾ ಖಾನ್(63) ಮೃತಪಟ್ಟಿದ್ದಾರೆ. Read more…

ದೆಹಲಿ ಚಲೋ ಪ್ರತಿಭಟನೆಗೆ ಬೆಂಬಲ : ತಂಜಾವೂರು ರೈಲ್ವೆ ನಿಲ್ದಾಣದಲ್ಲಿ 100 ರೈತರ ಬಂಧನ

ನವದೆಹಲಿ : ತಮಿಳುನಾಡಿನ ತಂಜಾವೂರು ರೈಲ್ವೆ ನಿಲ್ದಾಣದಲ್ಲಿ ಶನಿವಾರ ಚೋಳನ್ ಎಕ್ಸ್ಪ್ರೆಸ್ ಮುಂದೆ ‘ರೈಲ್ ರೋಕೋ’ ಪ್ರತಿಭಟನೆ ನಡೆಸಲು ಪ್ರಯತ್ನಿಸುತ್ತಿದ್ದ ವಿವಿಧ ರೈತ ಸಂಘಗಳಿಗೆ ಸೇರಿದ ಸುಮಾರು 100 Read more…

ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಅನುದಾನ ಘೋಷಿಸಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಸಂಭವಿಸುತ್ತಿರುವ Read more…

ಚೆಕ್ ಬೌನ್ಸ್ ಪ್ರಕರಣ : ನಿರ್ಮಾಪಕ ರಾಜ್ ಕುಮಾರ್ ಸಂತೋಷಿಗೆ 2 ವರ್ಷ ಜೈಲು

ಜಾಮ್ನಗರ್: ಚೆಕ್ ಬೌನ್ಸ್ ಪ್ರಕರಣದಲ್ಲಿ ಸನ್ನಿ ಡಿಯೋಲ್ ಮತ್ತು ಪ್ರೀತಿ ಜಿಂಟಾ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ತಮ್ಮ ಮುಂದಿನ ನಿರ್ದೇಶನದ ‘ಲಾಹೋರ್ 1947’ ಚಿತ್ರ ನಿರ್ಮಾಪಕ ರಾಜ್ಕುಮಾರ್ ಸಂತೋಷಿ Read more…

ಜೈಲಲ್ಲೇ ರಷ್ಯಾ ಅಧ್ಯಕ್ಷ ಪುಟಿನ್ ಟೀಕಾಕಾರ ಅಲೆಕ್ಸಿ ನವಲ್ನಿ ‘ಕೊಲೆ’: ವಕ್ತಾರ ಹೇಳಿಕೆ

ರಷ್ಯಾದ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾದ ಅಲೆಕ್ಸಿ ನವಲ್ನಿ ಅವರನ್ನು “ಕೊಲೆ” ಮಾಡಲಾಗಿದೆ ಎಂದು ಅವರ ವಕ್ತಾರ ಕಿರಾ ಯರ್ಮಿಶ್ ಹೇಳಿದ್ದಾರೆ. ಫೆಬ್ರವರಿ 17 ರ ಶನಿವಾರದಂದು X(ಹಿಂದೆ Read more…

ʻZomatoʼದಲ್ಲಿ ಆರ್ಡರ್ ಮಾಡಿದ ಆಹಾರದಲ್ಲಿ ಸತ್ತ ಜಿರಳೆ ಪತ್ತೆ!

ನವದೆಹಲಿ :  ಇತ್ತೀಚಿನ ದಿನಗಳಲ್ಲಿ ಜನರು ಮನೆಯಲ್ಲಿ ಕುಳಿತು ಎಲ್ಲವನ್ನೂ ತಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡುತ್ತಿದ್ದಾರೆ. ಆಹಾರದಿಂದ ಪಡಿತರದವರೆಗೆ ಎಲ್ಲವನ್ನೂ ಆನ್ ಲೈನ್ ನಲ್ಲಿ ತಲುಪಿಸಲಾಗುತ್ತಿದೆ. ಹೆಚ್ಚಿನ Read more…

ಬಿಜೆಪಿಯವರು ನಮ್ಮ ಗ್ಯಾರಂಟಿಯನ್ನು ಕದ್ದು ʻಮೋದಿ ಗ್ಯಾರಂಟಿʼ ಎಂದು ಭಜನೆ ಆರಂಭಿಸಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮಂಗಳೂರು :  ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು “ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ” ಎಂದು ಭಜನೆ ಆರಂಭಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ Read more…

ಬೋರ್ ವೆಲ್ ಗೆ ತ್ರೀಫೇಸ್ ವಿದ್ಯುತ್ ಲೈನ್ ಸಂಪರ್ಕ ವೇಳೆ ದುರಂತ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಲೈನ್ ಮೆನ್ ಸಾವು

ಹಾವೇರಿ: ಹಾವೇರಿಯಲ್ಲಿ ಹೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿದ್ದಾರೆ. ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಘಟನೆ ನಡೆದಿದ್ದು, ಲೈನ್ ಮೆನ್ ಸುರೇಶ್(38) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮತ್ತೊಬ್ಬ ಸಿಬ್ಬಂದಿ ನಿಂಗಪ್ಪ Read more…

ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ 10 ಮಂದಿ ಸಾವು ಮೂವರಿಗೆ ಗಾಯ| Watch video

ವಿರುಧುನಗರ  : ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ Read more…

ಡಿ.ಕೆ. ಸುರೇಶ್ ದೇಶ ವಿಭಜನೆ ಯೋಚನೆಯೇ ತಪ್ಪು: ಕೆ.ಎಸ್. ಈಶ್ವರಪ್ಪ

ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ದೇಶ ವಿಭಜನೆಗಾಗಿ ಸ್ವಾತಂತ್ರ್ಯ Read more…

ಚುನಾವಣೆಗಳ ಸಮಯದಲ್ಲಿ ʻಡೀಪ್ ಫೇಕ್ʼಗಳ ತಡೆಗೆ ಟೆಕ್ ಕಂಪನಿಗಳಿಂದ ಮಹತ್ವದ ಕ್ರಮ

ನವದೆಹಲಿ : ಮೈಕ್ರೋಸಾಫ್ಟ್, ಮೆಟಾ, ಗೂಗಲ್, ಎಕ್ಸ್, ಅಮೆಜಾನ್ ಮತ್ತು ಓಪನ್ಎಐ ಸೇರಿದಂತೆ 20 ಪ್ರಮುಖ ಟೆಕ್ ಕಂಪನಿಗಳು ಈ ವರ್ಷ ಭಾರತ ಮತ್ತು ವಿಶ್ವದ ಇತರ ದೇಶಗಳಲ್ಲಿ Read more…

ಪೋಷಕರಿಗೇ ತಿಳಿಸದೇ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ: ದೂರು

ಬೆಂಗಳೂರು: ಪೋಷಕರಿಗೆ ತಿಳಿಸದೆ ಬಾಲಕಿ ಮದುವೆ ಮಾಡಿಸಿದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಫೆಬ್ರವರಿ 15ರಂದು 14 ವರ್ಷದ ಬಾಲಕಿಯನ್ನು ಆಕೆಯ ಅಜ್ಜಿ, ದೊಡ್ಡಪ್ಪ, ದೊಡ್ಡಮ್ಮ 24 Read more…

2024ರ ಲೋಕಸಭಾ ಚುನಾವಣೆ ಬಗ್ಗೆ ʻCECʼ ರಾಜೀವ್ ಕುಮಾರ್ ಮಹತ್ವದ ಮಾಹಿತಿ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ ಮುಂಬರುವ ಚುನಾವಣೆಗಳ ಬಗ್ಗೆ ಮಾಹಿತಿ ನೀಡಿದರು. Read more…

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಪ್ರೈಜ್ ಮನಿ) ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ಬೆಂಗಳೂರು ಅರಮನೆ ಮೈದಾನದಲ್ಲಿ  ಫೆ.26 ರಿಂದ 27 ರ ವರೆಗೆ ʻಬ್ರಹತ್ ಉದ್ಯೋಗ ಮೇಳʼ : ಭಾಗಿಯಾಗುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬ್ರಹತ್ ಉದ್ಯೋಗ ಮೇಳವನ್ನು ಫೆ,26 ರಿಂದ 27 ರ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ನಾಳೆ ‘ಆಶಾಕಿರಣ’ ಯೋಜನೆಯಡಿ ಉಚಿತ ಕನ್ನಡಕ, ಕಣ್ಣಿನ ಶಸ್ತ್ರಚಿಕಿತ್ಸೆಗೆ ಸಿಎಂ ಚಾಲನೆ

ಮಂಗಳೂರು: ಆಶಾಕಿರಣ ಯೋಜನೆಯಡಿ ಉಚಿತವಾಗಿ ಕನ್ನಡಕ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಾಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಜಿಲ್ಲೆಗಳಲ್ಲಿ ಜನರ ಕಣ್ಣಿನ ತಪಾಸಣೆ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ  2024-25ನೇ ಸಾಲಿನ 6ನೇ ತರಗತಿಗೆ Read more…

BIG NEWS : ನಾಳೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಪ್ರವೇಶ ಪರೀಕ್ಷೆ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿರ್ಬಂಧ

ಬಳ್ಳಾರಿ : ಜಿಲ್ಲೆಯಾದ್ಯಂತ ಫೆ.18 ರಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಾತಿಗೆ ಪರೀಕ್ಷೆ ಹಾಗೂ ಸಮಾಜ ಕಲ್ಯಾಣ-ಹಿಂದುಳಿದ ವರ್ಗಗಳ Read more…

ಗಮನಿಸಿ : ವನ್ಯಜೀವಿ ಅಂಗಾಂಗಗಳ ಟ್ರೋಫಿ ಹಿಂತಿರುಗಿಸಲು ‘ಅರಣ್ಯ ಇಲಾಖೆ’ ಸೂಚನೆ

ಸಾರ್ವಜನಿಕರು ತಮ್ಮಲ್ಲಿರುವ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಟ್ರೋಫಿಗಳು, ಸಂಸ್ಕರಿಸಿದ ಟ್ರೋಫಿಗಳು ಮತ್ತು ಪದಾರ್ಥಗಳಿದ್ದಲ್ಲಿ ಹಿಂತಿರುಗಿಸಬೇಕು ಎಂದು ಬಳ್ಳಾರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ ಅವರು Read more…

ಟೋಲ್ ಸಿಬ್ಬಂದಿ ಹಾಗೂ ಪ್ರಯಾಣಿಕರ ನಡುವೆ ಗಲಾಟೆ, ಹಲ್ಲೆ: ಮಹಿಳೆ ಸೇರಿ ಇಬ್ಬರ ಸ್ಥಿತಿ ಗಂಭೀರ

ಕುಮಟಾ: ಫಾಸ್ಟ್ ಟ್ಯಾಗ್ ತಾಂತ್ರಿಕ ಸಮಸ್ಯೆ ವಿಚಾರವಾಗಿ ಟೋಲ್ ಸಿಬ್ಬಂದಿ ಹಾಗೂ ಪ್ರಯಾಣಿಕರ ನಡುವೆ ಗಲಾಟೆ ನಡೆದು, ಟೋಲ್ ಸಿಬ್ಬಂದಿ ಪ್ರಯಾಣಿಕರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಉತ್ತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...