alex Certify Latest News | Kannada Dunia | Kannada News | Karnataka News | India News - Part 727
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕನ್ನಡದಲ್ಲೇ ‘ಕನ್ನಡ ರಾಜ್ಯೋತ್ಸವ’ ದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ. ಪ್ರಧಾನಿ ಮೋದಿ ಕೂಡ ಟ್ವೀಟ್ ನಲ್ಲಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು Read more…

ವಾಟ್ಸಾಪ್ ನಲ್ಲಿ ಯಾರಾದ್ರೂ ನಿಮ್ಮನ್ನು ಬ್ಲಾಕ್ ಮಾಡಿದ್ದಾರೆ ಎಂಬ ಅನುಮಾನವಿದ್ರೆ ? ಹೀಗೆ ಚೆಕ್ ಮಾಡಿ

ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ವ್ಯಾಪಕ ಶ್ರೇಣಿಯ ಸೇವೆಗಳೊಂದಿಗೆ ಪ್ರಪಂಚದಾದ್ಯಂತದ ಜನರನ್ನು ತಲುಪಿದೆ. ಈ ಅಪ್ಲಿಕೇಶನ್ ಪ್ರತಿ ಸ್ಮಾರ್ಟ್ ಫೋನ್ ನಲ್ಲಿ ಇರಬೇಕು. ಬಹಳ ಜನಪ್ರಿಯವಾಗಿರುವ ವಾಟ್ಸಾಪ್ ಬಳಕೆದಾರರಿಗೆ ಕಟ್ಟುನಿಟ್ಟಾದ Read more…

`ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು’ : ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಸಿಎಂ

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಉಚಿತ ಉಪಕರಣಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳಾದ ಬಡಗಿ, ಗಾರೆ, Read more…

BREAKING : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

ವಿದ್ಯಾರ್ಥಿಗಳ ಗಮನಕ್ಕೆ : ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ Read more…

ಪಾಕ್-ಬಾಂಗ್ಲಾ ಪಂದ್ಯದ ವೇಳೆ ಈಡನ್ ಗಾರ್ಡನ್ಸ್ ನಲ್ಲಿ ಪ್ಯಾಲೆಸ್ಟ್ರೈನ್ ಧ್ವಜ ಹಾರಿಸಿ ಘೋಷಣೆ ಕೂಗಿದ ಪ್ರೇಕ್ಷಕರು!

ಕೋಲ್ಕತ್ತಾ : ಹಮಾಸ್, ಇಸ್ರೇಲ್ ನಡುವಿನ ಯುದ್ಧ ಮುಂದುವರೆದಿದ್ದು, ಈ ನಡುವೆ  ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಪಾಕಿಸ್ತಾನ-ಬಾಂಗ್ಲಾದೇಶದ ನಡುವಿನ ಪಂದ್ಯದಲ್ಲಿ ಕೆಲವರು ಪ್ಯಾಲೆಸ್ಟ್ರೈನ್ ಧ್ವಜವನ್ನು ಹಿಡಿದು Read more…

ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಕಾನೂನು ಕ್ರಮ : ಪೊಲೀಸ್ ಆಯುಕ್ತರ ಎಚ್ಚರಿಕೆ

ಕಲಬುರಗಿ : ಕಲಬುರಗಿ ನಗರದಾದ್ಯಂತ ಆಸ್ಪತ್ರೆಯಲ್ಲಿ ರೋಗಿ ಸಂಬಂಧಿಕರು ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ ಅಥವಾ ಆಸ್ಪತ್ರೆಯ ಆಸ್ತಿ-ಪಾಸಿ ಹಾನಿ ಮಾಡಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ Read more…

`CBSE’ 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ|CBSE Board Exams 2024

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಯೊಂದಿಗೆ ಸಂಯೋಜಿತವಾಗಿರುವ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಮುಂಬರುವ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು 2024 ರ Read more…

BIG NEWS: ದೇಶದ ಎಲ್ಲಾ ವೈದ್ಯರಿಗೂ ವಿಶಿಷ್ಟ ಗುರುತಿನ ಸಂಖ್ಯೆ

ನವದೆಹಲಿ: ಮುಂದಿನ ವರ್ಷ್ಯಾಂತ್ಯದೊಳಗೆ ದೇಶದ ಎಲ್ಲಾ ವೈದ್ಯರಿಗೂ ವಿಶಿಷ್ಟ ಗುರುತಿನ ಸಂಖ್ಯೆ ನೀಡಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಮುಂದಾಗಿದೆ. ದೇಶದಲ್ಲಿ ವೈದ್ಯ ವೃತ್ತಿಯನ್ನು ಕೇಂದ್ರೀಕೃತಗೊಳಿಸುವ ಉದ್ದೇಶದಿಂದ ವೈದ್ಯಕೀಯ ಆಯೋಗ Read more…

BIGG NEWS : ಸಂಗಾತಿಯೊಂದಿಗೆ `ಲೈಂಗಿಕ ಕ್ರಿಯೆ’ ನಡೆಸಲು ನಿರಾಕರಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮಾನ : ಹೈಕೋರ್ಟ್ ಅಭಿಪ್ರಾಯ

ನವದೆಹಲಿ: ಪತಿಯೊಬ್ಬ ತನ್ನ ಪತ್ನಿಯಿಂದ ವಿಚ್ಛೇದನ ಕೋರಿದ ಪ್ರಕರಣದ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಮಂಗಳವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೆಹಲಿ ಹೈಕೋರ್ಟ್ ವಿಚ್ಛೇದನ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ Read more…

ಹುಲಿ ಉಗುರು ತಪಾಸಣೆ ವೇಳೆ ಹಕ್ಕು ಚ್ಯುತಿ: ಮಾಜಿ ಡಿಸಿಎಂ ಸವದಿ ಆಕ್ರೋಶ

ಬೆಳಗಾವಿ: ಹುಲಿ ಉಗುರು ತಪಾಸಣೆ ವೇಳೆ ನನ್ನ ಹಕ್ಕು ಚ್ಯುತಿಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಶಾಸಕನ Read more…

ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಮಧ್ಯಪ್ರಾಚ್ಯಕ್ಕೆ ತೆರಳಲಿದ್ದಾರೆ 300 ಯುಎಸ್ ಸೈನಿಕರು !

ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದನ್ನು ನೋಡಿ ಯುನೈಟೆಡ್ ಸ್ಟೇಟ್ಸ್ ಈಗ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಂಟಗನ್ ಪತ್ರಿಕಾ ಕಾರ್ಯದರ್ಶಿ ಬ್ರಿಗೇಡಿಯರ್ ಜನರಲ್ ಪ್ಯಾಟ್ರಿಕ್ ರೈಡರ್ ಅವರು ಯುಎಸ್ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 8000 ಸಿಬ್ಬಂದಿ ನೇಮಕಾತಿ, 8000 ಹೊಸ ಬಸ್ ಖರೀದಿ

ವಿಜಯಪುರ: ಸಾರಿಗೆ ಇಲಾಖೆಯಲ್ಲಿ 8,000 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. 8 ಸಾವಿರ ಹೊಸ ಬಸ್ ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ Read more…

BIGG NEWS : ಭಾರತದ ಆರ್ಥಿಕ ಬೆಳವಣಿಗೆಯ ವೇಗವು ಪ್ರಬಲವಾಗಿದೆ : `RBI’ ಗವರ್ನರ್ ಮಾಹಿತಿ

ನವದೆಹಲಿ: ದೇಶದಲ್ಲಿ ಆರ್ಥಿಕ ಬೆಳವಣಿಗೆಯ ವೇಗವು ಪ್ರಬಲವಾಗಿದೆ.ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಅಂಕಿಅಂಶಗಳು ಎಲ್ಲರನ್ನೂ ಆಶ್ಚರ್ಯಗೊಳಿಸುತ್ತವೆ  ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗವರ್ನರ್ ಶಕ್ತಿಕಾಂತ Read more…

Shocking News : ವಾಯುಮಾಲಿನ್ಯವು ಮೆದುಳಿನ `ಪಾರ್ಕಿನ್ಸನ್ ಕಾಯಿಲೆ’ಗೆ ಕಾರಣವಾಗಬಹುದು : ಅಧ್ಯಯನ ವರದಿ

ನವದೆಹಲಿ : ವಾಯುಮಾಲಿನ್ಯವು ಪಾರ್ಕಿನ್ಸನ್ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ,  ಗಾಳಿಯಲ್ಲಿರುವ ಕಣಗಳು ಮೆದುಳಿನಲ್ಲಿ ಊತಕ್ಕೆ ಕಾರಣವಾಗಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಗಾಳಿಯಲ್ಲಿರುವ ಮಾಲಿನ್ಯದ ಸಣ್ಣ ಕಣಗಳಿಂದಾಗಿ ಪಾರ್ಕಿನ್ಸನ್ ಕಾಯಿಲೆ Read more…

ಇಸ್ರೇಲ್ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಹಮಾಸ್ ಕಮಾಂಡರ್ `ಇಬ್ರಾಹಿಂ ಬಿಯಾರಿ’ ಹತ್ಯೆ : `IDF’ ಸೇನೆ ಮಾಹಿತಿ

ಗಾಝಾ : ಇಸ್ರೇಲ್ ರಕ್ಷಣಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ನ ಮತ್ತೊಬ್ಬ ಪ್ರಮುಖ ಕಮಾಂಡರ್ ಇಬ್ರಾಹಿಂ ಬಿಯಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಐಡಿಎಫ್ ಸೇನೆ ಮಾಹಿತಿ Read more…

ವಾಹನ ಚಾಲನೆ ವೇಳೆ ‘ಮೊಬೈಲ್’ ಬಳಕೆ; ಬೆಚ್ಚಿ ಬೀಳಿಸುವಂತಿದೆ 2022 ರಲ್ಲಿ ಮೃತಪಟ್ಟವರ ಸಂಖ್ಯೆ….!

ವಾಹನ ಚಾಲನೆ ಮಾಡುವ ವೇಳೆ ಹಲವರು ಮೊಬೈಲ್ ಬಳಕೆ ಮಾಡುವ ಮೂಲಕ ಅಪಘಾತಕ್ಕೆ ಈಡಾಗುತ್ತಿದ್ದಾರೆ. ಈ ಕುರಿತು ಎಷ್ಟೇ ಅರಿವು ಮೂಡಿಸಿದರೂ, ದುರಂತ ಘಟನೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ಬೆಳೆಗೆ ನಿತ್ಯ ಐದು ಗಂಟೆ ತ್ರಿಫೇಸ್ ವಿದ್ಯುತ್

ಮಂಡ್ಯ: ರೈತರ ಬೆಳೆಗೆ ಪ್ರತಿದಿನ 5 ಗಂಟೆ ತ್ರಿಫೇಸ್ ವಿದ್ಯುತ್ ಕೊಡುವುದಾಗಿ ಭರವಸೆ ನೀಡಲಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read more…

ರಾಜ್ಯ ಸರ್ಕಾರದಿಂದ `APL-BPL’ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ಉದ್ದೇಶದ ಡಾ. ಪುನೀತ್ ರಾಜ್ Read more…

ಸಾವಿನಲ್ಲೂ ಒಂದಾದ ಶಿಕ್ಷಕ ಸಹೋದರರು: ತಮ್ಮನ ನಿಧನದ ಸುದ್ದಿ ಕೇಳಿ ಕೊನೆಯುಸಿರೆಳೆದ ಅಣ್ಣ

ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರದಲ್ಲಿ ಶಿಕ್ಷಕ ಸಹೋದರರಿಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಅಫಜಲಪುರ ಪಟ್ಟಣದ ಪುರಸಭೆ ಸದಸ್ಯ ಯಮನಪ್ಪ ಭಾಸಗಿ ಅವರ ಪುತ್ರರಾದ ರಮೇಶ ಭಾಸಗಿ(45), ರಾಜು ಭಾಸಗಿ(43) ಮೃತಪಟ್ಟ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್ : ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ  :ಶಿಶು ಅಭಿವೃದ್ಧಿ ಯೋಜನೆಯ ಹುಬ್ಬಳ್ಳಿ-ಧಾರವಾಡ (ಶಹರ)   ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವಸೇವೆಗಾಗಿ    ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದನ್ನು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ Read more…

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್:‌ ಡಿ.9 ರಂದು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ‌ʼಲೋಕ ಅದಾಲತ್ʼ

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ Read more…

ಇಂದು ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ `ಸಂಸ್ಥಾಪನ ದಿನಾಚರಣೆ’ : ಇಲ್ಲಿದೆ ರಾಜ್ಯವಾರು ಮಾಹಿತಿ

ನವದೆಹಲಿ : ಭಾರತವು ಶ್ರೀಮಂತ ಮತ್ತು ವೈವಿಧ್ಯಮಯ ಇತಿಹಾಸವನ್ನು ಹೊಂದಿದೆ, ಮತ್ತು ಅದರ ರಾಜ್ಯಗಳು ಈ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತವೆ. ಪ್ರತಿಯೊಂದು ರಾಜ್ಯವು ತನ್ನದೇ ಆದ ವಿಶಿಷ್ಟ ಸಂಸ್ಕೃತಿ, ಭಾಷೆ Read more…

Viral Video: ‘ವಾಕಿಂಗ್’ ಬರಲು ಸ್ನೇಹಿತನ ಕುಂಟು ನೆಪ; ಬ್ಯಾಂಡ್ ಸಮೇತ ಮನೆ ಬಾಗಿಲಿಗೆ ಬಂದ ಗೆಳೆಯರು…!

ಪ್ರತಿನಿತ್ಯ ವಾಕಿಂಗ್ ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ವಯಸ್ಕ ವ್ಯಕ್ತಿ ಕನಿಷ್ಠ ಎಂದರೂ ನಿತ್ಯ ಎಂಟರಿಂದ ಹತ್ತು ಸಾವಿರ ಹೆಜ್ಜೆಗಳನ್ನು ನಡೆಯುವುದು ಸೂಕ್ತವಾಗಿದೆ. ಆದರೆ ಬೆಳಿಗ್ಗೆ ಎದ್ದು ವಾಕ್ ಹೋಗಲು Read more…

BIG NEWS: ಪಾಕಿಸ್ತಾನ-ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ ವೇಳೆ ಹಾರಾಡಿದ ಪ್ಯಾಲೆಸ್ತೀನ್ ಧ್ವಜ: ನಾಲ್ವರು ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜವನ್ನು ಬೀಸಿದ್ದಕ್ಕಾಗಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು Read more…

BIGG NEWS : ಈ ವರ್ಷ ನವೆಂಬರ್ ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಾಮಾನ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ವಾಯುವ್ಯ ಮತ್ತು ಮಧ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ನವೆಂಬರ್ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಉಷ್ಣಾಂಶ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮಂಗಳವಾರ Read more…

ಬಹು ದಿನಗಳ ಬಳಿಕ ಮತ್ತೆ ಕ್ಯಾಮೆರಾ ಕಣ್ಣಿಗೆ ಬಿದ್ದ ಚೈತ್ರಾ; ಉಡುಪಿ ನ್ಯಾಯಾಲಯಕ್ಕೆ ಹಾಜರು…!

ಉದ್ಯಮಿ ಗೋವಿಂದ ಪೂಜಾರಿಯವರಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಚೈತ್ರಾರನ್ನು ಇದೀಗ ಮತ್ತೊಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯದಲ್ಲಿ Read more…

ಚಳಿಗಾಲದಲ್ಲಿ ಕಂಡು ಬರುವ ಸಾಮಾನ್ಯ ಸಮಸ್ಯೆಗಳ ದೂರ ಮಾಡಲು ಮರೆಯದೆ ಮಾಡಿ ಪ್ರಾಣಾಯಾಮ

ಚಳಿಗಾಲ ಬಂದಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಚಳಿಯ ಆಟ ಬಹು ಜೋರಾಗಿದೆ. ಅಸ್ತಮಾ ಸಮಸ್ಯೆ ಇರುವವರಂತೂ ಈ ಅವಧಿಯಲ್ಲಿ ಬಲು ಪ್ರಯಾಸ ಪಡಬೇಕಾಗುತ್ತದೆ. ಕೆಮ್ಮು, ಆಯಾಸ, ಕಫ ಕಟ್ಟುವುದು ಈ Read more…

ನಿಮ್ಮ ಮಗು ವಿಪರೀತ ಚಾಕಲೇಟ್‌ ತಿನ್ನುತ್ತಿದೆಯೇ…..? ಕೂಡಲೇ ತಪ್ಪಿಸಿ, ಇದರಿಂದ ಆಗಬಹುದು ಗಂಭೀರ ಅನಾರೋಗ್ಯ….!

ಚಾಕಲೇಟ್‌ ಅಂದ್ರೆ ಮಕ್ಕಳಿಗೆ ಫೇವರಿಟ್‌. ಚಾಕಲೇಟ್‌ ನೋಡಿದ ತಕ್ಷಣ ಮಕ್ಕಳ ಮುಖದಲ್ಲಿ ನಗು ಮೂಡುತ್ತದೆ. ಆದರೆ ಮಗು ಅತಿಯಾಗಿ ಚಾಕಲೇಟ್‌ ತಿಂದರೆ ಅಪಾಯ ಖಚಿತ. ಸೀಸ ಮತ್ತು ಕ್ಯಾಡ್ಮಿಯಮ್‌ನಂತಹ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...