alex Certify Latest News | Kannada Dunia | Kannada News | Karnataka News | India News - Part 747
ಕನ್ನಡ ದುನಿಯಾ
    Dailyhunt JioNews

Kannada Duniya

Shivamogga : ರಾಗಿಗುಡ್ಡ ಗಲಭೆಯಲ್ಲಿ ನಿಷೇಧಿತ ‘PFI’ ಕಾರ್ಯಕರ್ತರ ಕೈವಾಡ : ಸ್ಪೋಟಕ ಮಾಹಿತಿ ಬಯಲು

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡ ಗಲಭೆಯಲ್ಲಿ ನಿಷೇಧಿತ PFI ಕಾರ್ಯಕರ್ತರ ಕೈವಾಡವಿದೆ ಎನ್ನಲಾಗಿದ್ದು, ಪೊಲೀಸ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ . ಹೌದು. ಪೊಲೀಸರ ತನಿಖೆ ವೇಳೆ ನಿಷೇಧಿತ Read more…

ವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ; ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

ಉಡುಪಿ: ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ತೊಂದರೆ ಎದುರಾಗಿದೆ. ಲೋಡ್ ಶೆಡ್ದಿಂಗ್ ಸಮಸ್ಯೆಯನ್ನು ಶೀಘ್ರದಲ್ಲಿಯೇ ಪರಿಹರಿಸುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, Read more…

BREAKING : ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ‘IT’ ದಾಳಿ ಅಂತ್ಯ : ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಬೆಂಗಳೂರು : ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಸತತ 42 ಗಂಟೆಗಳಿಂದ ನಡೆಯುತ್ತಿದ್ದ ಐಟಿ ದಾಳಿ ಅಂತ್ಯವಾಗಿದ್ದು, ಮಂಗಳವಾರ Read more…

ಮನೆ ಮುಂದೆ ಚಪ್ಪಲಿ ಬಿಡುವಾಗ ಎಂದಿಗೂ ಈ ತಪ್ಪು ಮಾಡಬೇಡಿ : ಬಹಳ ಅಶುಭವಂತೆ

ಬಾಗಿಲಲ್ಲಿ ನಿಮ್ಮ ಚಪ್ಪಲಿಗಳನ್ನು ಬಿಡಬೇಡಿ., ಚಪ್ಪಲಿಗಳನ್ನು ತಲೆಕೆಳಗೆ ಇಡಬೇಡಿ ಎಂದು ಹಿರಿಯರು ಹೇಳುವುದನ್ನು ನೀವು ಕೇಳಿರುತ್ತೀರಿ..ಹೊರಗೆ ಹೋದ ಪ್ರತಿಯೊಬ್ಬರೂ ತಮ್ಮ ಚಪ್ಪಲಿಗಳನ್ನು ಬಾಗಿಲಿನ ಮುಂದೆ ಬಿಟ್ಟು ಒಳಗೆ ಹೋಗುತ್ತಾರೆ. Read more…

‘ಜೆಡಿಎಸ್’ ಸದಸ್ಯನ ಮೇಲೆ ಹಲ್ಲೆ ಖಂಡಿಸಿ ಮಾಜಿ ಸಿಎಂ H.D ಕುಮಾರಸ್ವಾಮಿ ಕಿಡಿ

ಬೆಂಗಳೂರು : ಚಿಂತಾಮಣಿ ನಗರಸಭೆ ಜೆಡಿಎಸ್ ಸದಸ್ಯನ ಮೇಲೆ ಹಲ್ಲೆ ವಿಚಾರ ಘಟನೆ ಖಂಡಿಸಿ ಮಾಜಿ ಸಿಎಂ H.D.ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಮುಖಂಡರು, Read more…

BIG NEWS: ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಸೇರಿ ನಾಲ್ವವರು ಲೋಕಾಯುಕ್ತ ಬಲೆಗೆ; ಲಂಚಕ್ಕೆ ಕೈಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ದಾವಣಗೆರೆ: ಮದ್ಯದಂಗಡಿಗೆ ಪರವಾನಿಗೆ ನೀಡಲು ಲಂಚ ಸ್ವೀಕರಿಸುತ್ತಿದ್ದಾಗಲೇ ದಾವಣಗೆರೆ ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. Read more…

ನಮ್ಮನ್ನು ಕಾಡುವ 5 ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತೆ ಚೀಸ್‌…..!

ಇತ್ತೀಚಿನ ದಿನಗಳಲ್ಲಿ ಚೀಸ್ ಬಹಳ ಜನಪ್ರಿಯ ತಿನಿಸುಗಳಲ್ಲಿ ಒಂದಾಗಿದೆ. ಇದೊಂದು ಡೈರಿ ಉತ್ಪನ್ನ. ಹಾಲಿನ ಪ್ರೋಟೀನ್‌ಗಳನ್ನು ಹೆಪ್ಪುಗಟ್ಟಿಸುವ ಮೂಲಕ ಚೀಸ್‌ ತಯಾರಿಸಲಾಗುತ್ತದೆ. ಕ್ಯಾಲ್ಸಿಯಂ, ಪ್ರೊಟೀನ್, ಫಾಸ್ಫರಸ್, ಸತು, ವಿಟಮಿನ್ Read more…

ನೇಪಾಳದಲ್ಲಿ ಹೆಲಿಕಾಪ್ಟರ್ ಪತನ : ಪೈಲಟ್ ಸ್ಥಿತಿ ಗಂಭೀರ

ನೇಪಾಳದಲ್ಲಿ ಶನಿವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಅದರ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮನಾಂಗ್ ಏರ್ ಹೆಲಿಕಾಪ್ಟರ್ ಸೋಲುಖುಂಬು ಕಡೆಗೆ ಹಾರುತ್ತಿತ್ತು ಆದರೆ ಪರ್ವತ ಲೋಬುಚೆ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ . ಹೆಲಿಕಾಪ್ಟರ್ Read more…

ಗಾಜಾ ಪಟ್ಟಿಯಲ್ಲಿ ಕಾದಾಡುತ್ತಿರೋ ಇಸ್ರೇಲ್-ಹಮಾಸ್ ಪಡೆಗಳು ಪಾಲಿಸಲೇಬೇಕು ಯುದ್ಧದ ಈ ನಿಯಮ….!

ಇಸ್ರೇಲ್ ಮತ್ತು ಹಮಾಸ್ ನಡುವೆ ಭೀಕರ ಯುದ್ಧ ಮುಂದುವರೆದಿದೆ. ಮೊದಲಿಗೆ ಹಮಾಸ್, ಇಸ್ರೇಲ್ ಮೇಲೆ ಮನಬಂದಂತೆ ರಾಕೆಟ್ ಹಾರಿಸಿತ್ತು. ಇದಾದ ನಂತರ ಇಸ್ರೇಲ್ ಕೂಡ ಹಮಾಸ್‌ಗೆ ತಕ್ಕ ಪ್ರತ್ಯುತ್ತರ Read more…

BREAKING : ಇಸ್ರೇಲ್ ಭದ್ರತಾ ಪಡೆಗಳಿಂದ ಹಮಾಸ್ ಕಮಾಂಡರ್ ‘ಅಬು ಮುರಾದ್’ ಹತ್ಯೆ

ಗಾಝಾ ನಗರದಲ್ಲಿ ಇಸ್ಲಾಮಿಕ್ ಗುಂಪಿನ ವೈಮಾನಿಕ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಹಮಾಸ್ ಹಿರಿಯ ಮಿಲಿಟರಿ ಕಮಾಂಡರ್ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ದಿನ ಯುದ್ಧ ವಿಮಾನಗಳು Read more…

ಈಶಾನ್ಯ ಪದವೀಧರರ ಕ್ಷೇತ್ರಗಳ ಮತದಾರರ ನೊಂದಣಿಗೆ ನ.6 ಕೊನೆಯ ದಿನ

ಬಳ್ಳಾರಿ : ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಯಂ ಮತ್ತು ಹೊರಗುತ್ತಿಗೆ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಅರ್ಹ ಮತದಾರರಿಗೆ ನಿಗದಿಪಡಿಸಿದ ಕಚೇರಿಯಿಂದ Read more…

BIG NEWS: ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್ ಲಾಬಿ ಬಹಿರಂಗ; ಸರ್ಕಾರದ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ವೇಳೆ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಪತಿ ಅಂಬಿಕಾಪತಿ ಹಾಗೂ ಸಹೋದರ ಪ್ರದೀಪ್ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ ಪ್ರಕರಣ ರಾಜಕೀಯ Read more…

ಒಕ್ಕಲಿಗರ ಅವಹೇಳನ : ಪ್ರೊ.ಭಗವಾನ್ ಅರೆ ಹುಚ್ಚ ಎಂದ ಜಿ.ಟಿ ದೇವೇಗೌಡ

ಬೆಂಗಳೂರು : ಒಕ್ಕಲಿಗರು ಸಂಸ್ಕ್ರತಿ ಹೀನರು ಎಂದು ಪ್ರೊ.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರೊ.ಭಗವಾನ್ ಹೇಳಿಕೆಗೆ ಜೆಡಿಎಸ್ ನಾಯಕ ಜಿ.ಟಿ ದೇವೇಗೌಡ ಕಿಡಿಕಾರಿದ್ದು, ಪ್ರೊ.ಭಗವಾನ್ Read more…

ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಹೇಳಿಕೆಗೆ ಭುಗಿಲೆದ್ದ ಆಕ್ರೋಶ..ಏನಿದು ವಿವಾದ..?

ಮೈಸೂರು : ಮಹಿಷ ಉತ್ಸವದ ಸಂದರ್ಭದಲ್ಲಿ ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ವಿವಿಧ ಒಕ್ಕಲಿಗ ಸಂಘಟನೆಗಳು ನಗರದ ಕುವೆಂಪು ನಗರದಲ್ಲಿರುವ Read more…

BIG NEWS : ಗಾಝಾ ಮೇಲೆ ಇಸ್ರೇಲ್ ದಾಳಿ : ಕಳೆದ 24 ಗಂಟೆಗಳಲ್ಲಿ 324 ಮಂದಿ ಬಲಿ

ಕಳೆದ ವಾರ ಹಮಾಸ್ ನಡೆಸಿದ ಅನಿರೀಕ್ಷಿತ ದಾಳಿಗೆ ಪ್ರತೀಕಾರವಾಗಿ, ಇಸ್ರೇಲ್ ಗಾಝಾ ಮೇಲೆ ಸರಣಿ ವೈಮಾನಿಕ ದಾಳಿ ನಡೆಸಿ 614 ಮಕ್ಕಳು ಸೇರಿದಂತೆ ಕನಿಷ್ಠ 1,900 ಜನರನ್ನು ಕೊಂದಿದೆ. Read more…

BIG NEWS : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ಸಿಡಿದೆದ್ದ ಗುತ್ತಿಗೆದಾರರಿಂದ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದ್ದು, ಬಾಕಿ ಪಾವತಿ ನೀಡುವಂತೆ ಸಿಡಿದೆದ್ದ ಗುತ್ತಿಗೆದಾರರು ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ್ದಾರೆ. 20 ಸಾವಿರ ಕೋಟಿಗೂ ಅಧಿಕ ಬಿಲ್ Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗುಜರಿ ಅಂಗಡಿ ಸುಟ್ಟು ಭಸ್ಮ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಲಗ್ಗೆರೆ ಬಳಿ ಗುಜರಿ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಗುಜರಿ ಅಂಗಡಿಹೊತ್ತಿ ಉರಿದಿದ್ದು, ಅಂಗಡಿ ಸುಟ್ಟು ಕರಕಲಾಗಿದೆ.ಟ್ರಾನ್ಸ್ ಫಾರ್ಮರ್ Read more…

ಪಾಸ್ ಪೋರ್ಟ್ ಹಗರಣ : ಪಶ್ಚಿಮ ಬಂಗಾಳ ಸೇರಿ ಹಲವೆಡೆ ಸಿಬಿಐ ದಾಳಿ, 24 ಮಂದಿ ವಿರುದ್ಧ FIR

ನವದೆಹಲಿ : ನಕಲಿ ದಾಖಲೆಗಳನ್ನು ಬಳಸಿಕೊಂಡು ಅನಿವಾಸಿಗಳು ಸೇರಿದಂತೆ ಅನರ್ಹ ವ್ಯಕ್ತಿಗಳಿಗೆ ಪಾಸ್ಪೋರ್ಟ್ ನೀಡಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳನ್ನು ಒಳಗೊಂಡ 24 ಜನರ Read more…

BIG NEWS: ಸರೋದ್ ವಾದಕನ ಬಳಿ ಕಮಿಷನ್ ಕೇಳಿದ ಆರೋಪ; ಅಧಿಕಾರಿಗಳ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿಯೂ ಭಷ್ಟಾಚಾರ ಆರೋಪ ಕೇಳಿಬಂದಿದ್ದು, ಅಂತರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂ.ರಾಜೀವ್ ತಾರಾನಾಥ್ ಬಳಿ ಅಧಿಕಾರಿಗಳು ಕಮಿಷನ್ ಕೇಳಿದ್ದಾರೆ ಎಂಬ ವಿಚಾರ ತೀವ್ರ Read more…

BIG NEWS : ಇಸ್ರೇಲ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಅಮೆರಿಕ ಅಧ್ಯಕ್ಷ ‘ಜೋ ಬೈಡನ್’

ಇಸ್ರೇಲ್-ಹಮಾಸ್ ಉಗ್ರರ ನಡುವೆ ಸಂಘರ್ಷ ಮುಂದುವರೆದಿದ್ದು, ಇಸ್ರೇಲ್ ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಈ ಬಗ್ಗೆ ಘೋಷಿಸಿದ ಜೋ ಬೈಡೆನ್ ಇಂತಹ ಸಂದರ್ಭದಲ್ಲಿ Read more…

ಗುತ್ತಿಗೆದಾರರ ಮನೆಯಲ್ಲಿ 42 ಕೋಟಿ ರೂ. ಪತ್ತೆ : ‘CCB’ ತನಿಖೆಗೆ ನೀಡುವಂತೆ ಮಾಜಿ ಸಚಿವ R.ಅಶೋಕ್ ಆಗ್ರಹ

ಬೆಂಗಳೂರು : ಬೆಂಗಳೂರು ಐಟಿ ದಾಳಿ ಪ್ರಕರಣವನ್ನು ಸಿಸಿಬಿ ತನಿಖೆಗೆ ನೀಡುವಂತೆ ಮಾಜಿ ಸಚಿವ ಆರ್ ಅಶೋಕ್ ಆಗ್ರಹಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಆರ್ ಅಶೋಕ್ Read more…

BIG NEWS: ಬಿಜೆಪಿ ಅವನತಿಯತ್ತ ಸಾಗುತ್ತಿದೆ; ಬಿ.ಎಲ್.ಸಂತೋಷ್ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಅವನತಿಯತ್ತ ಸಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಗೆ ನಾಯಕತ್ವವೇ ಇಲ್ಲ. ಇದೇ ಕಾರಣಕ್ಕೆ ಪಕ್ಷದ ಮುಖಂಡರು ಬೇರೆ ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ Read more…

‘ಗ್ಯಾಸ್ ಡಿಸ್ಟ್ರಿಬ್ಯೂಷನ್ ಏಜೆನ್ಸಿ’ ಶುರು ಮಾಡಿ ಭಾರಿ ಆದಾಯ ಗಳಿಸಿ.. ಆರಂಭಿಸುವ ಬಗ್ಗೆ ಇಲ್ಲಿದೆ ಮಾಹಿತಿ

ನಿಮ್ಮ ಸ್ವಂತ ಹಳ್ಳಿ, ಪಟ್ಟಣದಲ್ಲಿ ನೀವು ಯಾವುದೇ ವ್ಯವಹಾರವನ್ನು ಪ್ರಾರಂಭಿಸಲು ಬಯಸುವಿರಾ? ನೀವು ಅಡುಗೆ ಅನಿಲ ಏಜೆನ್ಸಿಯ ವಿತರಣೆಯನ್ನು ತೆಗೆದುಕೊಂಡರೆ, ನೀವು ಉತ್ತಮ ಆದಾಯವನ್ನು ಪಡೆಯಬಹುದು.ಹಾಗಾದರೆ, ಗ್ಯಾಸ್ ಏಜೆನ್ಸಿಯ Read more…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ; ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಜನರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆಯಲ್ಲಿಯೇ ಅಮಾನುಷ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರಹಾಕಿ ಗ್ರಾಮಸ್ಥರು ನಡು Read more…

ಗಮನಿಸಿ : ಗೂಗಲ್ ನಲ್ಲಿ ಈ 5 ಪದಗಳನ್ನು `ಸರ್ಚ್’ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

ಸರಳ ಗೂಗಲ್ ಹುಡುಕಾಟವು ಸೆಕೆಂಡುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಯನ್ನು ಖಾಲಿ ಮಾಡುತ್ತದೆ. ಹೌದು, ನೀವು ಅದನ್ನು ಸರಿಯಾಗಿ ಓದಿದ್ದೀರಿ. ಸೈಬರ್ ಕ್ರೂಕ್ಸ್ ನಿಮ್ಮ ಒಪ್ಪಿಗೆಯಿಲ್ಲದೆ ನಿಮ್ಮ ವೈಯಕ್ತಿಕ ವಿವರಗಳನ್ನು Read more…

Shivamogga Dasara 2023 : ರೈತ ದಸರಾದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ

ಶಿವಮೊಗ್ಗ : ನಾಡಹಬ್ಬ ಶಿವಮೊಗ್ಗ ದಸರಾ 2023 ಅಂಗವಾಗಿ ಅ.18 ರಂದು ಬೆಳಗ್ಗೆ 9.00ಕ್ಕೆ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೈನ್ಸ್ ಮೈದಾನದಲ್ಲಿ “ರೈತ ದಸರಾ” ಕಾರ್ಯಕ್ರಮವನ್ನು Read more…

World Cup 2023 : ಇಂಡಿಯಾ-ಪಾಕ್ ಹೈವೋಲ್ಟೇಜ್ ಪಂದ್ಯ : ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಅಹ್ಮದಾಬಾದ್ ನಲ್ಲಿ ನಡೆಯಲಿರುವ ವಿಶ್ವಕಪ್ 2023 ರ ಪಂದ್ಯದಲ್ಲಿ ಟಾಸ್ ಗೆದ್ದ ಭಾರತವು ಪಾಕಿಸ್ತಾನವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ, ಮೊದಲ ಎಸೆತವನ್ನು ಮಧ್ಯಾಹ್ನ 1:30 ಕ್ಕೆ ಎಸೆಯಲು Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ : ಸತತ ನಾಲ್ಕು ದಿನ ಬ್ಯಾಂಕ್ ಗಳಿಗೆ ರಜೆ

ನವದೆಹಲಿ : ಹಬ್ಬದ ಋತುವು ದೇಶಾದ್ಯಂತ ವೇಗವನ್ನು ಪಡೆದುಕೊಂಡಿದೆ. ಅಕ್ಟೋಬರ್ 15 ರಿಂದ ದಸರಾ ಪ್ರಾರಂಭವಾಗುತ್ತದೆ. ಈ ಹಬ್ಬಗಳ ಸರಣಿ ಮುಂದುವರಿಯುತ್ತದೆ. ದಸರಾ ಅಥವಾ ದುರ್ಗಾ ಪೂಜೆ ದೇಶದ Read more…

JOB ALERT : SSC ಜೂನಿಯರ್ ಅಸಿಸ್ಟೆಂಟ್, LDC ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ : ಇಲ್ಲಿದೆ ಮಾಹಿತಿ

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಲೋವರ್ ಡಿವಿಷನ್ ಕ್ಲರ್ಕ್ ಗ್ರೇಡ್ ಲಿಮಿಟೆಡ್ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ, 2021 ಮತ್ತು 2022 ಕ್ಕೆ Read more…

ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಹೈಡ್ರಾಮಾ : ಶಾಸಕಿ ಮೇಲೆ ಕಲ್ಲು ತೂರಲು ಮುಂದಾದ ವ್ಯಕ್ತಿ ಪೊಲೀಸ್ ವಶಕ್ಕೆ

ಕೋಲಾರ : ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಹೈಡ್ರಾಮಾ ನಡೆದಿದ್ದು, ಶಾಸಕಿ ಮೇಲೆ ಕಲ್ಲು ತೂರಲು ಮುಂದಾದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...