alex Certify Latest News | Kannada Dunia | Kannada News | Karnataka News | India News - Part 759
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ದಸರಾ: ಮಾವುತರು, ಕವಾಡಿಗರಿಗೆ ಉಪಹಾರ ಬಡಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ಬಡಿಸಿದ್ದಾರೆ. ದಸರಾ ಮಹೋತ್ವವ ಹಿನ್ನೆಲೆಯಲ್ಲಿ ದಸರಾ ಕೇಂದ್ರ Read more…

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ Read more…

BIG NEWS : ಸಿಡಿಮದ್ದು ತಾಲೀಮು ವೇಳೆ ಅವಘಡ : ಸಿಬ್ಬಂದಿ ಆಸ್ಪತ್ರೆಗೆ ದಾಖಲು

ಮೈಸೂರು : ಮೈಸೂರು ದಸರಾ ಬಹಳ ವಿಜೃಂಭಣೆಯಾಗಿ ನಡೆಯುತ್ತಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡವೊಂದು ನಡೆದಿದೆ. ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. Read more…

ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ ಮಾಜಿ ಪ್ರಧಾನಿ HDD

ಬೆಂಗಳೂರು : ಇಂದು ನಾಡಿನಾದ್ಯಂತ ವಿಜಯದಶಮಿ, ಆಯುಧ ಪೂಜೆ ಸಂಭ್ರಮ. ಈ ಹಿನ್ನೆಲೆ ನಾಡಿನ ಸಮಸ್ತ ಜನತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ್ದಾರೆ. Read more…

ಇಸ್ರೇಲ್-ಹಮಾಸ್ ಯುದ್ಧ: ಗಾಝಾಪಟ್ಟಿಯಲ್ಲಿ 1,873 ಮಕ್ಕಳು ಸೇರಿ 4,651 ಮಂದಿ ಸಾವು|Israel-Hamas War

ಗಾಝಾ : ಇಸ್ರೇಲ್ ಮತ್ತುಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಈವರೆಗೆ ಯುದ್ಧದಲ್ಲಿ 1873 ಮಕ್ಕಳು ಸೇರಿದಂತೆ ಒಟ್ಟು 4,651 ಜನರು ಸಾವನ್ನಪ್ಪಿದ್ದಾರೆ ಎಂದು ಫೆಲಿಸ್ಟೈನ್ ಆರೋಗ್ಯ ಸಚಿವಾಲಯ ಮಾಹಿತಿ Read more…

Mysore Dasara : ಇಂದು ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ : ಸಿಎಂ ಸಿದ್ದರಾಮಯ್ಯ ಭಾಗಿ

ಮೈಸೂರು : ರಾಜ್ಯದಲ್ಲಿ ಇಂದು ಆಯುಧಪೂಜೆ ಸಡಗರ ಸಂಭ್ರಮ ಮನೆ ಮಾಡಿದ್ದು, ಅರಮನೆಯಲ್ಲಿ ಆಯುಧ ಪೂಜೆ ನಡೆಯುತ್ತಿದೆ. ಇಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದ್ದು, Read more…

BREAKING : ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ ಅರೆಸ್ಟ್

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಜನ್-10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು Read more…

BIGG NEWS : ಕರ್ತವ್ಯದ ವೇಳೆ ಹುತಾತ್ಮರಾದ `ಅಗ್ನಿವೀರ’ರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ : ವರದಿ

ನವದೆಹಲಿ : ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಅಗ್ನಿಶಾಮಕ ದಳದ ಯೋಧರ ಕುಟುಂಬಗಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಿಗಲಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಅಗ್ನಿಶಾಮಕ ಅಧಿಕಾರಿ ಅಕ್ಷಯ್ ಲಕ್ಷ್ಮಣ್ ಅವರು ಭಾನುವಾರ ಸಿಯಾಚಿನ್ ಹಿಮನದಿಯ ಅಪಾಯಕಾರಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಹಿನ್ನೆಲೆಯಲ್ಲಿ, Read more…

JOB ALERT : ಗುತ್ತಿಗೆ ಆಧಾರಿತ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಮಂಡಳಿ ವಿರುದ್ಧ ದಾಖಲಾಗುವ ಪ್ರಕರಣದಲ್ಲಿ ಮಂಡಳಿ ಪರವಾಗಿ ಹಾಜರಾಗಿ ವಾದ ಮಂಡಿಸಲು ಗುತ್ತಿಗೆ ಆಧಾರಿತ ಕಾನೂನು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಿದೆ ಕೆಎಂಎಫ್

ಹಾಸನ: ರೈತರಿಂದ ನೇರವಾಗಿ ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿ ಬಗ್ಗೆ ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ವಾರದೊಳಗೆ ಈ ಕುರಿತು ಆದೇಶ ಹೊರಬೀಳಲಿದೆ. ನಿಗದಿತ Read more…

ರಾಜ್ಯ ಸರ್ಕಾರದಿಂದ `ಆಸಿಡ್ ದಾಳಿ ಸಂತ್ರಸ್ತ ಮಹಿಳೆ’ಯರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ

ಬೆಂಗಳೂರು : ಆ್ಯಸಿಡ್ ಸಂತ್ರಸ್ತ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು,  ಆಸಿಡ್ ದಾಳಿ ಸಂತ್ರಸ್ತರಿಗೆ ಬಡ್ಡಿ ರಹಿತ 5 ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗುವುದು ಎಂದು Read more…

ಬರಗಾಲದಲ್ಲಿ ವರದಾನ: ನರೇಗಾ ವೈಯಕ್ತಿಕ ಕಾಮಗಾರಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯದ ಮೊತ್ತವನ್ನು 2.50 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ ಮಾಡಲಾಗಿದೆ. 2023-24ನೇ ಸಾಲಿನಲ್ಲಿ Read more…

BIG NEWS: ರಾಜ್ಯದಲ್ಲಿ ಖಾಲಿ ಇರುವ 40 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 40,000 ಶಿಕ್ಷಕರ ಹುದ್ದೆ ಖಾಲಿ ಇದ್ದು, ಮುಂದಿನ ವರ್ಷದೊಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸಾಗರ Read more…

ಜಮೀನಿನಲ್ಲಿದ್ದಾಗಲೇ ಜೇನು ದಾಳಿಯಿಂದ ರೈತ ಸಾವು

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಜೇನು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಗೋವಿಂದೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮೇಗೌಡ(85) ಮೃತಪಟ್ಟ Read more…

BIG NEWS: ಮುಂಗಾರು ಬಳಿಕ ಕೈ ಕೊಟ್ಟ ಹಿಂಗಾರು, ಹೆಚ್ಚಿದ ಬರದ ಛಾಯೆ: ರೈತರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಳಿಕ ಹಿಂಗಾರು ಮಳೆಯೂ ಕೈಕೊಟ್ಟಿದ್ದು, ಬರದ ಛಾಯೆ ಹೆಚ್ಚಾಗುತ್ತಿದೆ. ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಅರಬ್ಬಿ ಸಮುದ್ರದಲ್ಲಿ ಉಂಟಾದ ತೇಜ್ ಚಂಡಮಾರುತದಿಂದ ರಾಜ್ಯದಲ್ಲಿ Read more…

ಉರಿ ಸೆಕ್ಟರ್ ನಲ್ಲಿ ಒಳನುಸುಳುತ್ತಿದ್ದ ಇಬ್ಬರು ಉಗ್ರರು ಫಿನಿಶ್: ಅಪಾರ ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ಭಾನುವಾರ ತಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ ಎಂದು ರಕ್ಷಣಾ Read more…

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಸೌಲಭ್ಯವೂ ಕಡಿತ

ಬೆಂಗಳೂರು: ಆರು ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದರಿಂದ ಪಡಿತರ ಚೀಟಿ ಜೊತೆಗೆ ಸೌಲಭ್ಯವೂ ಕಡಿತವಾಗುವ ಆತಂಕದಲ್ಲಿ ಲಕ್ಷಾಂತರ Read more…

‘ಆರೋಗ್ಯ’ಕರ ಜೀರ್ಣಕ್ರಿಯೆಗೆ ಸಹಕಾರಿ ಸಿಹಿ ಗೆಣಸು

ಸಿಹಿ ಗೆಣಸು ಪೌಷ್ಟಿಕಾಂಶಗಳ ಆಗರವಾಗಿದೆ. ಗೆಣಸಿನಲ್ಲಿ ಕ್ಯಾರೋಟಿನ್‌, ಕಬ್ಬಿಣದಂಶ, ಫಾಲಟ್‌ ಮತ್ತು ಮೆಗ್ನೀಷಿಯಂ ಇದೆ. ಬೇರೆ ಯಾವುದೇ ಗೆಡ್ಡೆಗಳಲ್ಲಿ ಇರದಂತಹ ನಾರಿನಂಶವು ಅಧಿಕವಾಗಿದೆ. ಅಷ್ಟೇ ಅಲ್ಲದೇ… * ಗೆಣಸಿನಲ್ಲಿ Read more…

ಹೆಲ್ದಿ ಫುಡ್ ʼಮೆಕ್ಕೆಜೋಳʼ

ಹೊರಗೆ ಹೋದಾಗ ಟೈಂಪಾಸಿಗೆ ಏನಾದರೂ ತಿಂಡಿ ತಿನ್ನುತ್ತೇವೆ. ಅವುಗಳಲ್ಲಿ ಮೆಕ್ಕೆಜೋಳದ ತೆನೆಯೂ ಒಂದು. ಆದರೆ ಮೆಕ್ಕೆಜೋಳದ ತೆನೆ ಬರೀ ಟೈಂಪಾಸ್ ಗಲ್ಲ. ಇದರಲ್ಲಿ ತುಂಬಾ ಆರೋಗ್ಯ ಪ್ರಯೋಜನಗಳಿವೆ. ಟೈಂಪಾಸ್ Read more…

ಡ್ರೈ ಮೂಗು ಎನಿಸುತ್ತಿದ್ದರೆ ಬಳಸಿ ಈ ಮನೆಮದ್ದು

ಚರ್ಮ, ಕೂದಲು ಡ್ರೈ ಆಗುವುದು ಮಾತ್ರವಲ್ಲ ಕೆಲವೊಮ್ಮೆ ಮೂಗಿನಲ್ಲಿ ಶುಷ್ಕತೆ, ನೋವು, ಬಿರುಕಿನ ಸಮಸ್ಯೆ ಕಾಡುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟು ಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು Read more…

ಹೀಗೆ ತೆಗೆಯಿರಿ ಕನ್ನಡಕದಿಂದಾದ ಕಲೆ

ನಿತ್ಯ ಕನ್ನಡಕ ಬಳಸುವವರ ಮೂಗಿನ ಮೇಲೆ ಕಲೆಗಳು ಕಾಣಿಸಿಕೊಳ್ಳುತ್ತವೆ. ಇದನ್ನು ಹೋಗಲಾಡಿಸಲು ಮಳಿಗೆಗಳಲ್ಲಿ ಸಿಗುವ ಕ್ರೀಮ್ ಬಳಸುವ ಬದಲು ಈ ಕೆಲವು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ. ಸೌತೆಕಾಯಿ ರಸದಿಂದ Read more…

ಈ ಆಯಿಲ್ ನಲ್ಲಿದೆ ಬಹಳಷ್ಟು ಆರೋಗ್ಯ ಪ್ರಯೋಜನ

ಆಲಿವ್ ಆಯಿಲ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಹಲವು ರೋಗಗಳಿಗೆ ಚಿಕಿತ್ಸೆ ನೀಡಬಹುದು. ಇದು ಹಲವು ಬಗೆಯ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾದ್ರೆ ಈ ಆಲಿವ್ ಆಯಿಲ್ ನಿಂದ ಏನೆಲ್ಲಾ Read more…

ಬಿಜೆಪಿ ಕಾರ್ಯಕರ್ತರಿಂದಲೇ ಪಕ್ಷದ ಕಚೇರಿ ಧ್ವಂಸ

ರಾಜಸ್ಥಾನದ ರಾಜಸಮಂದ್ ಕ್ಷೇತ್ರದಲ್ಲಿ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆಯ ಬಗ್ಗೆ ಭಿನ್ನಮತೀಯ ನಾಯಕರ ಬೆಂಬಲಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ರಾಜಸ್ಥಾನದಲ್ಲಿ Read more…

ಮುಟ್ಟಿನ ನೋವಿನಿಂದ ಪಾರಾಗಲು ಸೇವಿಸಿ ಈ ‘ಆಹಾರ’

ಹೆಣ್ಣುಮಕ್ಕಳು ಪ್ರತಿ ತಿಂಗಳೂ ಋತುಚಕ್ರದ ನೋವನ್ನ ಅನುಭವಿಸೋದು ಸರ್ವೇ ಸಾಮಾನ್ಯ .ಈ ಸಮಯದಲ್ಲಿ ಸ್ತ್ರೀಯರು ಹೊಟ್ಟೆ ನೋವು, ತಲೆನೋವು, ಸೊಂಟ ನೋವು ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನ ಅನುಭವಿಸ್ತಾರೆ. ಈ Read more…

BIG NEWS: ವಾಯುಭಾರ ಕುಸಿತ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಂಭವ

ಭುವನೇಶ್ವರ: ಭಾನುವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮಂಗಳವಾರದ ವೇಳೆಗೆ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಕರಾವಳಿಗೆ ಚಂಡಮಾರುತ ಅಪ್ಪಳಿಸುವ Read more…

ಈ ಸಮಸ್ಯೆಗಳನ್ನು ನಿವಾರಿಸುತ್ತೆ ನಿಂಬೆ ಹಣ್ಣು

ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದರಿಂದ ಹಲವು ರೋಗಗಳನ್ನು ನಿವಾರಿಸಬಹುದು. ಹಾಗಾಗಿ ನಿಂಬೆ ಹಣ್ಣು ಆರೋಗ್ಯಕ್ಕೆ ಮಾತ್ರವಲ್ಲ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೂ ತುಂಬಾ ಉತ್ತಮ. ಹಾಗಾಗಿ Read more…

ಇಲ್ಲಿದೆ ಹಲ್ಲು ನೋವಿನ ತಕ್ಷಣ ಪರಿಹಾರಕ್ಕೆ ಮನೆ ಮದ್ದು

ಹಲ್ಲು ನೋವು ಬರಲು ಬಹು ಮುಖ್ಯ ಕಾರಣ ಹಲ್ಲುಗಳ ಮಧ್ಯೆ ಉಳಿಯುವ ಕೊಳೆ. ಪಿಷ್ಟ ಮತ್ತು ಸಿಹಿ ಪದಾರ್ಥಗಳನ್ನು ತಿಂದ ಬಳಿಕ ಸರಿಯಾಗಿ ಹಲ್ಲುಜ್ಜಿ ಅದರ ಅವಶೇಷಗಳನ್ನು ಹೊರಹಾಕದಿದ್ದರೆ Read more…

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: ಸಾಲ ಕಟ್ಟಲು ಬ್ಯಾಂಕ್ ಗಳಿಂದ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ನಡುವೆ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ಹೊತ್ತಲ್ಲಿ ಸಾಲ ಮರು ಪಾವತಿಸುವಂತೆ ಬ್ಯಾಂಕುಗಳು ನೋಟಿಸ್ ನೀಡತೊಡಗಿವೆ. ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಇರುವುದರಿಂದ ಸರ್ಕಾರ Read more…

ಕಪ್ಪು ಎಳ್ಳು ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯದ ಲಾಭ

ಕಪ್ಪು ಎಳ್ಳನ್ನು ನಿತ್ಯ ಆಹಾರದಲ್ಲಿ ಬಳಸುವುದರಿಂದ ಹಲವು ಆರೋಗ್ಯದ ಲಾಭಗಳನ್ನು ಪಡೆದುಕೊಳ್ಳಬಹುದು. ಕಪ್ಪು ಎಳ್ಳಿನ ಉಂಡೆ ತಯಾರಿಸಿ ತಿನ್ನುವುದರಿಂದ ಕ್ಯಾಲ್ಸಿಯಂ ಸಮಸ್ಯೆ ನಿಮ್ಮ ಹತ್ತಿರವೂ ಸುಳಿಯದು. ಇದರಲ್ಲಿ ಫೈಬರ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...