alex Certify Latest News | Kannada Dunia | Kannada News | Karnataka News | India News - Part 764
ಕನ್ನಡ ದುನಿಯಾ
    Dailyhunt JioNews

Kannada Duniya

ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

2023-24 ನೇ ಸಾಲಿಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ Read more…

BREAKING: ಶ್ರೇಯಸ್ ಅಯ್ಯರ್ ಆಕರ್ಷಕ ಶತಕ: ಭಾರತ ಬೃಹತ್ ಮೊತ್ತ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಆಕರ್ಷಕ ಶತಕ ಸಿಡಿಸಿದ್ದಾರೆ. ಟಾಸ್ ಗೆದ್ದು ಭಾರತ Read more…

ಚಳಿಗಾಲದಲ್ಲಿ ಗಂಟಲು ನೋವಿನಿಂದ ಪರಿಹಾರ ಪಡೆಯಲು ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಗಂಟಲು ನೋವಿನಿಂದ ಪರಿಹಾರ ಸೋಂಕುಗಳು, ಜ್ವರ, ತಲೆನೋವು, ಶೀತ, ಕೆಮ್ಮು, ಗಂಟಲು ನೋವು ಇತರ ಅವಧಿಗಳಿಗೆ ಹೋಲಿಸಿದರೆ ಚಳಿಗಾಲದಲ್ಲಿ ದಾಳಿಯಾಗುವ ಸಾಧ್ಯತೆ ಹೆಚ್ಚು. ಚಳಿಗಾಲದಲ್ಲಿ ಗಂಟಲು ನೋವು Read more…

BREAKING : ನ.15 ರಂದು ನಿಗದಿಯಾಗಿದ್ದ ‘BJP’ ಕಾರ್ಯಕರ್ತರ ಸಮಾವೇಶ ಮುಂದೂಡಿಕೆ : ನ.23 ಕ್ಕೆ ನಿಗದಿ

ಬೆಂಗಳೂರು : ನ.15 ರಂದು ನಡೆಯಬೇಕಿದ್ದ ಬಿಜೆಪಿ ( BJP)   ಕಾರ್ಯಕರ್ತರ ಸಮಾವೇಶ ಮುಂದೂಡಿಕೆಯಾಗಿದೆ. ಹೌದು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ Read more…

ಟ್ರಕ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಬಲಿ

ಬುಂಡಿ: ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‌ ಗೆ ಕಾರ್ ಡಿಕ್ಕಿ ಹೊಡೆದು ಮಧ್ಯಪ್ರದೇಶದ ಕುಟುಂಬ ದುರಂತ ಅಂತ್ಯ ಕಂಡಿದೆ. ಕುಟುಂಬ ಸಮೇತರಾಗಿ ಪುಷ್ಕರ್‌ ಗೆ Read more…

BREAKING : ಮತ್ತೊಂದು ಪಟಾಕಿ ಅವಘಡ : 7 ಅಂಗಡಿಗಳು ಸುಟ್ಟು ಭಸ್ಮ, ಹಲವರಿಗೆ ಗಾಯ

ಮಥುರಾ : ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಗೋಪಾಲ್ಬಾಗ್ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ ಮತ್ತು ಏಳು Read more…

ಏಕದಿನ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ: ಸಿಕ್ಸರ್ ಬಾರಿಸಿ ವಿಶ್ವ ದಾಖಲೆ

ಬೆಂಗಳೂರು: ಭಾನುವಾರ ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ನೆದರ್‌ಲ್ಯಾಂಡ್ ನಡುವಿನ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ವೇಳೆ ರೋಹಿತ್ ಶರ್ಮಾ ಅವರು ತಮ್ಮ ವೃತ್ತಿಜೀವನಕ್ಕೆ ಎರಡು ದೊಡ್ಡ ಮೈಲಿಗಲ್ಲುಗಳನ್ನು Read more…

BIG NEWS: ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ; ನಿದ್ದೆ ಮಾಡದೇ ರಾಜ್ಯ ಓಡಾಡ್ತೀನಿ ಎಂದ ಮಾಜಿ ಸಚಿವ; ರೇಣುಕಾಚಾರ್ಯ ಫುಲ್ ಖುಷ್

ದಾವಣಗೆರೆ: ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದು ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇನುಕಾಚಾರ್ಯ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕ Read more…

ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಅಪರಾಧಕ್ಕೆ 7 ವರ್ಷ ಜೈಲು ಶಿಕ್ಷೆ ‘ಹೆಚ್ಚಾಯ್ತು’: ಸಂಸದೀಯ ಸಮಿತಿ

ನವದೆಹಲಿ: ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವ ಉದ್ದೇಶಿತ ಹೊಸ ಕ್ರಿಮಿನಲ್ ಕಾನೂನಿನಲ್ಲಿ ಸೂಚಿಸಲಾದ 7 ವರ್ಷಗಳ ಜೈಲು ಶಿಕ್ಷೆಯು “ಹೆಚ್ಚು” ಎಂದು ಸಂಸದೀಯ ಸಮಿತಿಯು ಹೇಳಿದ್ದು, ಅದನ್ನು 5 ವರ್ಷಗಳಿಗೆ Read more…

Bengaluru : ಪೊಲೀಸ್ ಇಲಾಖೆಯಲ್ಲಿ ವಿಚಿತ್ರ ಘಟನೆ : ವರ್ಗಾವಣೆಗೆ ಮೊರೆಯಿಟ್ಟ ಒಂದೇ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿಗಳು

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿಚಿತ್ರ ಘಟನೆ ನಡೆದಿದ್ದು, ಒಂದೇ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿಗಳು ವರ್ಗಾವಣೆಗೆ ಮೊರೆಯಿಟ್ಟಿದ್ದಾರೆ. ಒಂದು ಕ್ಷಣ ಈ ವಿಚಾರ ಕೇಳಿದರೆ ಆಶ್ವರ್ಯವಾಗಬಹುದು. Read more…

ಬ್ಯಾಂಕ್ ಗೆ 149 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಪರಾರಿಯಾಗಿದ್ದ ಕಂಪನಿ ಅಧ್ಯಕ್ಷ ಅರೆಸ್ಟ್

ಮುಂಬೈ: ಬ್ಯಾಂಕ್‌ ಗೆ ವಂಚಿಸಿ 149.89 ರೂಪಾಯಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಅಸೋಸಿಯೇಟ್ ಹೈ ಪ್ರೆಶರ್ ಟೆಕ್ನಾಲಜೀಸ್‌ನ ಅಧ್ಯಕ್ಷ ಮನೋಹರಲಾಲ್ ಸತ್ರಮ್‌ ದಾಸ್ ಅಗಿಚಾ ಅವರನ್ನು Read more…

BREAKING : ಕಾಡಿನಂಚಿನ ಗ್ರಾಮಗಳಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಪೂರೈಸಿ : ಸಿಎಂ ಗೆ ಸಚಿವ ಈಶ್ವರ್ ಖಂಡ್ರೆ ಮನವಿ

ಬೆಂಗಳೂರು : ಕಾಡಂಚಿನಲ್ಲಿರುವ ಗ್ರಾಮಗಳಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಪೂರೈಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಈಶ್ವರ್ ಖಂಡ್ರೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಹುಲಿ, ಚಿರತೆ ಸೇರಿದಂತೆ Read more…

BIG NEWS: ಬಿಜೆಪಿ ಕಾರ್ಯಕರ್ತರನ್ನು ಠಾಣೆಗೆ ಕರೆಸಿ ಥಳಿಸಿದ ಆರೋಪ; ಧಾರವಾಡ ಇನ್ಸ್ ಪೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಠಾಣೆಗೆ ಕರೆಸಿ ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡ ಶಹರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕಾಡದೇವರಮಠ ಅವರನ್ನು Read more…

ರಜನಿಕಾಂತ್ ಅಭಿನಯದ ‘ಲಾಲ್ ಸಲಾಮ್’ ಟೀಸರ್ ರಿಲೀಸ್ |Watch Teaser

ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಲಾಲ್ ಸಲಾಮ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಇಂದು ಚಿತ್ರದ ಮೊದಲ ಅಧಿಕೃತ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಚಿತ್ರದಲ್ಲಿ ರಜನಿಕಾಂತ್ ಅವರ Read more…

ವಯಸ್ಸು 30 ದಾಟಿದ್ರೂ ಮದ್ವೆ ಆಗಲು ‘ಕನ್ಯೆ’ ಸಿಗ್ತಿಲ್ಲ ಎಂದು ಮಾದಪ್ಪನ ಮೊರೆ ಹೋದ ಹಳ್ಳಿ ಹೈಕಳು

ಚಾಮರಾಜನಗರ : ಮದುವೆಗೆ ‘ಕನ್ಯೆ’ ಸಿಗ್ತಿಲ್ಲ ಎಂದು ಯುವಕರ ತಂಡ ಮಲೆ ಮಹಾದೇಶ್ವರನ ಮೊರೆ ಹೋಗಿದ್ದು, ಹಲವು ಜಿಲ್ಲೆಗಳಿಂದ ಯುವಕರು ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ Read more…

BIG NEWS: 3 ರಾಜ್ಯಗಳಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ

ಹುಬ್ಬಳ್ಳಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಬಹುಮತಗಳಿಂದ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, Read more…

BREAKING : ಹಬ್ಬದ ಹೊತ್ತಲ್ಲೇ ರಾಜ್ಯದಲ್ಲಿ ಸಾಲು ಸಾಲು ಮರ್ಡರ್ : ಕತ್ತು ಹಿಸುಕಿ ವೃದ್ಧೆಯ ಬರ್ಬರ ಕೊಲೆ

ದೊಡ್ಡಬಳ್ಳಾಪುರ : ದೀಪಾವಳಿ ಹಬ್ಬದ ಹೊತ್ತಲ್ಲಿ ರಾಜ್ಯದಲ್ಲಿ ಸಾಲು ಸಾಲು ಮರ್ಡರ್ ಗಳು ನಡೆಯುತ್ತಿದ್ದು, ಇದೀಗ ದೊಡ್ಡಬಳ್ಳಾಪುರದಲ್ಲಿ ಕತ್ತು ಹಿಸುಕಿ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆಯಾದ ಮಹಿಳೆಯನ್ನು Read more…

ತಡರಾತ್ರಿ ಮೂತ್ರ ವಿಸರ್ಜನೆಗೆ ಕಾರ್ ನಿಲ್ಲಿಸಿದ ವ್ಯಕ್ತಿ: ತೃತೀಯ ಲಿಂಗಿಗಳಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಕಾರ್ ನಲ್ಲಿದ್ದ ಚಿನ್ನಾಭರಣಗಳನ್ನು ತೃತೀಯ ಲಿಂಗಿಗಳು ಕಳವು ಮಾಡಿದ ಘಟನೆ ಬೆಂಗಳೂರು ಮಾಕಳಿ ಸಮೀಪ ನಡೆದಿದೆ. ಬೇಗೂರಿನ ಮಂಜೇಶ್ ಅವರಿಗೆ ಸೇರಿದ ಕಾರ್ ನಲ್ಲಿದ್ದ 4.50 ಲಕ್ಷ Read more…

BIG NEWS: ಕುಮಾರಸ್ವಾಮಿ ಗ್ಯಾರಂಟಿ ಯೋಜನೆ ಫಲಾನುಭವಿಗಳಾ ? ಮಾಜಿ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ DCM

ಬೆಂಗಳೂರು: ಗ್ಯಾರಂಟಿಗಳಿಗೆ ಮರುಳಾಗಬೇಡಿ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಗರಂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ? ನಮ್ಮ ಗ್ಯಾರಂಟಿಗಳ ಬಗ್ಗೆ ಅವರಿಗೇನು Read more…

ಗಮನಿಸಿ : ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ನವೋದಯ ವಿದ್ಯಾಲಯದ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ Read more…

ಪೊಲೀಸರ ಮೇಲೆ ಹಲ್ಲೆ ನಡೆಸಿದ 11 ಮಂದಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಬೈತಕೋಲ್ ಪ್ರದೇಶದಲ್ಲಿ ಶನಿವಾರ ರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಾದ ಗಣೇಶ್, ಹರೀಶ್ ಅವರು ಹಲ್ಲೆಗೊಳಗಾದವರು. Read more…

‘ರೇವ್ ಪಾರ್ಟಿ ದಾಳಿ’ ಬಗ್ಗೆ ಬಿಗ್ ಬಾಸ್ ಖ್ಯಾತಿಯ ಹಿಮಾಜಾ ಹೇಳಿದ್ದೇನು..?

ಹೈದರಾಬಾದ್ : ಬಿಗ್ ಬಾಸ್ ಖ್ಯಾತಿಯ ಹಿಮಾಜಾ ಅವರ ಮನೆಯಲ್ಲಿ ನಟಿ ಹಿಮಾಜಾ ಅವರ ರೇವ್ ಪಾರ್ಟಿ ನಡೆದಿದೆ ಎಂಬ ವದಂತಿ ಹರಡಿದೆ. ರೇವ್ ಪಾರ್ಟಿ ನಡೆಸಿದ ಹಿನ್ನೆಲೆ Read more…

BIG NEWS: ಬಿ.ವೈ.ವಿಜಯೇಂದ್ರ 3 ವರ್ಷ ಮಾತ್ರ ರಾಜ್ಯಾಧ್ಯಕ್ಷ; ಕೇಂದ್ರ ಸಚಿವ ಜೋಶಿ ಸ್ಪಷ್ಟನೆ

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ನೇಮಕವನ್ನು ನಾನು ಹರ್ಷದಿಂದ ಸ್ವಾಗತಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ Read more…

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ‘BMTC’ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರಿ ಅನಾಹುತ

ಬೆಂಗಳೂರು : ಚಲಿಸುತ್ತಿದ್ದBMTC ಬಸ್ ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿನಲ್ಲಿ Read more…

H.D ಕುಮಾರಸ್ವಾಮಿಗೆ ಬಡವರು, ಹೆಣ್ಣು ಮಕ್ಕಳ ನೋವು ಗೊತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಬಡವರು, ಹೆಣ್ಣು ಮಕ್ಕಳ ನೋವು ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಅಭ್ಯರ್ಥಿಗಳಿಂದ ಕೋಟಿ ಕೋಟಿ ಹಣ ಪಡೆದಿದ್ದ ಆರ್.ಡಿ.ಪಾಟೀಲ್; ಮಹತ್ವದ ಮಾಹಿತಿ ಬಹಿರಂಗ

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿ ಆರ್.ಡಿ.ಪಾಟೀಲ್ ಕೋಟಿ ಕೋಟಿ ಹಣ ಡೀಲ್ ಮಾಡಿಕೊಂಡಿದ್ದ ಎಂಬ ಮಾಹಿತಿ ತನಿಖೆ Read more…

ರೈತರೇ ಗಮನಿಸಿ : ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ 2023-24ನೇ ಸಾಲಿನ ಬಳ್ಳಾರಿ ತಾಲ್ಲೂಕು ಮತ್ತು ಕುರುಗೋಡು ತಾಲ್ಲೂಕಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಶೇ.50 ಸಹಾಯಧನದಲ್ಲಿ ಕೃಷಿ ಹೊಂಡ Read more…

BREAKING : ‘UGC’ ವೇತನ ಶ್ರೇಣಿಯಲ್ಲಿ ಪಿಂಚಣಿ ಪಡೆಯತ್ತಿರುವ ನಿವೃತ್ತ ಸಿಬ್ಬಂದಿಗಳಿಗೆ ಪಿಂಚಣಿ ಪರಿಷ್ಕರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಯುಜಿಸಿ ವೇತನ ಶ್ರೇಣಿಯಲ್ಲಿ ಪಿಂಚಣಿ ಪಡೆಯತ್ತಿರುವ ನಿವೃತ್ತ ಸಿಬ್ಬಂದಿಗಳಿಗೆ ಪಿಂಚಣಿ ಪರಿಷ್ಕರಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯ ಹೆಚ್ಚುವರಿ Read more…

BIG NEWS: ಪ್ಯಾಲೆಸ್ತೀನ್ ನಲ್ಲಿ ಇಸ್ರೇಲಿ ವಸಾಹತುಗಳ ವಿರುದ್ಧ ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

“ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್” ನಲ್ಲಿ ಇಸ್ರೇಲ್ ನ ವಸಾಹತು ಚಟುವಟಿಕೆಗಳ ವಿರುದ್ಧ ವಿಶ್ವಸಂಸ್ಥೆ ನಿರ್ಣಯದ ಪರವಾಗಿ ಮತ ಚಲಾಯಿಸಿದ Read more…

Deepavali Safety Tips : ಪಟಾಕಿಯಿಂದ ಸುಟ್ಟ ಗಾಯವಾದ್ರೆ ಈ ಪರಿಣಾಮಕಾರಿ ‘ಮನೆಮದ್ದು’ ಟ್ರೈ ಮಾಡಿ

ದೀಪಾವಳಿ ಹಬ್ಬವನ್ನು ದೇಶಾದ್ಯಂತ ಆಡಂಬರದಿಂದ ಆಚರಿಸಲಾಗುತ್ತದೆ. ಹಬ್ಬದಲ್ಲಿ ಪಟಾಕಿಗಳನ್ನು ಅತ್ಯಂತ ಎಚ್ಚರಿಕೆಯಿಂದ ಸುಡಬೇಕು. ಪಟಾಕಿಯಿಂದ ಸುಟ್ಟಗಾಯಗಳಾದರೆ ಹಬ್ಬದ ಸಮಯದಲ್ಲಿ ಯಾರಾದರೂ ಸುಟ್ಟುಕೊಂಡರೆ ಹೆಚ್ಚಿನ ತೊಂದರೆ ಉಂಟಾಗಬಹುದು, ಏಕೆಂದರೆ ಆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...