alex Certify Latest News | Kannada Dunia | Kannada News | Karnataka News | India News - Part 770
ಕನ್ನಡ ದುನಿಯಾ
    Dailyhunt JioNews

Kannada Duniya

ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮಿ’ ಯೋಜನೆಯ 3 ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಹಣ ಬಿಡುಗಡೆಯಾಗಿದೆ. ಜೊತೆಗೆ ಈವರೆಗೆ  ಹಣ ಬಾರದೆ ಇರುವ ಮಹಿಳೆಯರ ಖಾತೆಗೂ ಹಣ Read more…

ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವ್ಯಾಜ್ಯಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಮಹತ್ವದ ಕ್ರಮ

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ.ಪಾಟೀಲ್ Read more…

ವಿಶ್ವಕಪ್ ಫೈನಲ್ ನಲ್ಲಿ ಭಾರತ ಸೋಲುತ್ತಿದ್ದಂತೆ ಎಲ್ಇಡಿ ಸ್ಕ್ರೀನ್ ಗೆ ಕಲ್ಲು ತೂರಾಟ

ಹೊಸಪೇಟೆ: ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋಲು ಕಂಡಿದ್ದರಿಂದ ಎಲ್ಇಡಿ ಪರದೆಗೆ ಕಲ್ಲು ತೂರಿದ ಘಟನೆ ನಡೆದಿದೆ. ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಳವಡಿಸಿದ್ದ Read more…

BIGG NEWS : ಲಂಚ ತೆಗೆದುಕೊಂಡಿರುವುದು ಸಾಬೀತಾದ್ರೆ `ರಾಜಕೀಯ ನಿವೃತ್ತಿ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವರ್ಗಾವಣೆ ಸಂಬಂಧ ಒಂದೇ ಒಂದು ಪ್ರಕರಣದಲ್ಲಿ ಲಂಚ ತೆಗೆದುಕೊಂಡಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ದುಡ್ಡು ತೆಗೆದುಕೊಂಡು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ‘ಆಯುಷ್ಮಾನ್ ಕಾರ್ಡ್’ ವಿತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರದಲ್ಲೂ ‘ಆಯುಷ್ಮಾನ್ ಭಾರತ್ -ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ’ಯಡಿ ಕಾರ್ಡ್ ವಿತರಿಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಆಯುಷ್ಮಾನ್ ಭಾರತ್ -ಮುಖ್ಯಮಂತ್ರಿಗಳ Read more…

Alert : ಜನವರಿ 1 ರಿಂದ ಬಂದ್ ಆಗಲಿವೆ ಈ ಗೂಗಲ್ ಪೇ, ಪೇಟಿಎಂ ಮತ್ತು ಫೋನ್ ಪೇ `UPI’ ಐಡಿಗಳು!

ನವದೆಹಲಿ : ಗೂಗಲ್ ಪೇ, ಪೇಟಿಎಂ ಅಥವಾ ಫೋನ್ ಪೇನಲ್ಲಿ ಯುಪಿಐ ಬಳಕೆದಾರರಿಗೆ ಎನ್ ಪಿಸಿಐ ಮಹತ್ವದ ಮಾಹಿತಿಯೊಂದನ್ನು  ನೀಡಿದ್ದು,    ಡಿಸೆಂಬರ್ 31 ರಿಂದ ಅನೇಕ ಬಳಕೆದಾರರ ಯುಪಿಐ Read more…

ರಾಜ್ಯ ಸರ್ಕಾರದಿಂದ `SC-ST’ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `UPSC, KAS, SSC’ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು  :  2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ / ಕೆ.ಎ.ಎಸ್ / Read more…

Job Alert : `SSLC, PUC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಅರಣ್ಯ ರಕ್ಷಕ ಸೇರಿ 2712 ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ‘0ssc’ ಸಿಹಿಸುದ್ದಿ ನೀಡಿದ್ದು,   10, 12 ನೇ  ತರಗತಿಯಲ್ಲಿ ಉತ್ತೀರ್ಣರಾದವರಿಗೆ ಒಎಸ್ಎಸ್ಸಿ ನೇಮಕಾತಿ ಅಡಿ  ಅರಣ್ಯ ರಕ್ಷಕ, ಜಾನುವಾರು ಇನ್ಸ್ಪೆಕ್ಟರ್ ಮತ್ತು ಫಾರೆಸ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. Read more…

ಚುರುಕಾಗಲಿದೆ ಹಿಂಗಾರು: ನ. 23ರಿಂದ 3 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮತ್ತೆ ಚುರುಕಾಗಲಿದ್ದು, ನವೆಂಬರ್ 23 ರಿಂದ 3 ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು Read more…

ರಾಜ್ಯದ ರೈತರೇ ಗಮನಿಸಿ : `ಬರ ಪರಿಹಾರ’ ಪಡೆಯಲು `FID’ ಕಾರ್ಡ್ ಕಡ್ಡಾಯ

ಬೆಂಗಳೂರು : ಬೆಳೆ ವಿಮೆ ನೋಂದಣಿಗೆ, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ  ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ Read more…

ಬಿಜೆಪಿ, ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ರದ್ದಾಗುತ್ತದೆ ಎಂದು ಜನತೆಗೆ ತಿಳಿಸಿ: ಡಿಸಿಎಂ ಡಿಕೆಶಿ ಕರೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆಯೇ ಎಂಬುದರ ಬಗ್ಗೆ ಪರಿಶೀಲಿಸಲು ಕಾಂಗ್ರೆಸ್ ಪಕ್ಷದಿಂದ ಸಮಿತಿ ರಚಿಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

ಅನುತ್ತೀರ್ಣ, ಪರೀಕ್ಷೆ ಬರೆಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ  2001-02 ರಿಂದ 2012-13ನೇ ಶೈಕ್ಷಣಿಕ ಸಾಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷಗಳ  ಬಿ.ಎ/ ಬಿ.ಕಾಂ/ ಬಿ.ಲಿಬ್.ಐ.ಎಸ್ಸಿ/ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅಕ್ಕಿ, ರಾಗಿ ವಿತರಣೆ; ಖಾತೆಗೆ ಹಣ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ನವೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 Read more…

BREAKING NEWS: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ: 6ನೇ ಬಾರಿ ಆಸ್ಟ್ರೇಲಿಯಾ ವಿಶ್ವ ಚಾಂಪಿಯನ್

ಅಹಮದಾಬಾದ್: ಅಹಮದಾಬಾದ್ ನ ಮೋದಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದೆ. 6 ನೇ ಬಾರಿಗೆ ವಿಶ್ವ Read more…

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ: ಇದೇ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ Read more…

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು: ವಿಶ್ವಕಪ್ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಕೆ ದಾಖಲೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ 54 ರನ್ ಗಳಿಸಿದ್ದಾರೆ. Read more…

ಪ್ರಸಾದ ಸೇವಿಸಿದ 50 ಕ್ಕೂ ಅಧಿಕ ಮಂದಿ ಅಸ್ವಸ್ಥ

ರಾಮನಗರ: ದರ್ಗಾದಲ್ಲಿ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ. ಪೀರನ್ ಶಾ ವಲಿ ದರ್ಗಾದ ಉರುಸ್ ಪ್ರಯುಕ್ತ ಪ್ರಸಾದ ನೀಡಲಾಗಿದ್ದು, Read more…

ಕಾರ್ಯಪಾಲಕ ಇಂಜಿನಿಯರ್ ಸೇರಿ ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೋಪ್ ಫಾರಂ ಸಿಗ್ನಲ್ ನಲ್ಲಿ ತಾಯಿ, ಮಗು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಠಾಣೆ ಪೋಲೀಸರು ಬೆಸ್ಕಾಂನ ಐವರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ. ಬೆಸ್ಕಾಂ ಇಇ Read more…

ವಾಹನ ಮಾಲೀಕರೇ ಗಮನಿಸಿ: ರೆಟ್ರೋ ರಿಫ್ಲೆಕ್ಟಿವ್ ಟೇಪ್, ರೀರ್ ಮಾರ್ಕಿಂಗ್ ಪ್ಲೇಟ್ ಅಳವಡಿಕೆ ಕಡ್ಡಾಯ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳು ರಾತ್ರಿ ವೇಳೆಯಲ್ಲಿ ಸಂಚರಿಸುವಾಗ ವಾಹನಗಳ ಟೆಲ್ ಲ್ಯಾಂಪ್, ಇಂಡಿಕೇಟರ್ ಗಳು ಸುಸ್ಥಿತಿಯಲ್ಲಿ ಇಲ್ಲದಿದ್ದರೂ ಸಹ Retro Reflective Tape and Read more…

BREAKING: ಅಲ್ಪ ಮೊತ್ತ ಗಳಿಸಿದ ಭಾರತ: ಆಸ್ಟ್ರೇಲಿಯಾ ಗೆಲುವಿಗೆ 241 ರನ್ ಗುರಿ

ಅಹಮದಾಬಾದ್ ನ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ ಎಲ್ಲಾ ವಿಕೆಟ್ Read more…

ವಿಶ್ವಕಪ್ ಫೈನಲ್: ಭಾರಿ ಸಂಕಷ್ಟದಲ್ಲಿ ಭಾರತ ತಂಡ: ಆಸೀಸ್ ಮೇಲುಗೈ

ಅಹಮದಾಬಾದ್ ನ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸಂಕಷ್ಟಕ್ಕೆ ಸಿಲುಕಿದೆ. ಟಾಸ್ ಗೆದ್ದು ಫೀಲ್ಡಿಂಗ್ Read more…

BIG NEWS: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬಾಣಂತಿ-ಮಗು ಬಲಿ ಪ್ರಕರಣ; ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ Read more…

ಉತ್ತರಾಖಂಡದ ಸುರಂಗ ಕುಸಿತ: 41 ಕಾರ್ಮಿಕರ ರಕ್ಷಣೆ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಮಾಹಿತಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಭಾನುವಾರ ಉತ್ತರಾಖಂಡದ ಸುರಂಗ ಕುಸಿತದ ಸ್ಥಳಕ್ಕೆ ಭೇಟಿ ನೀಡಿದರು. ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ Read more…

SHOCKING: ಸೀದಾ ಮೈದಾನಕ್ಕೆ ನುಗ್ಗಿ ಕೊಹ್ಲಿ ತಬ್ಬಿಕೊಂಡ ಪ್ಯಾಲೇಸ್ತೀನ್ ಬೆಂಬಲಿಗ: ಹೈವೋಲ್ಟೇಜ್ ಪಂದ್ಯದಲ್ಲಿ ಭದ್ರತಾ ಲೋಪಕ್ಕೆ ಭಾರಿ ಆಕ್ರೋಶ

ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ  ಪ್ಯಾಲೆಸ್ತೀನ್ ಬೆಂಬಲಿಗ ಭದ್ರತೆಯನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ತಬ್ಬಿಕೊಂಡಿದ್ದು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಕಟ್ಟಾಗಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನವಾಗಿರುವ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ Read more…

BIG NEWS: 3 ವರ್ಷಗಳಲ್ಲಿ 8000ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣ ಪತ್ತೆ; ಬರೋಬ್ಬರಿ 33 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದ ಬೆಸ್ಕಾಂ

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ 8000ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿರುವ ಬೆಸ್ಕಾಂ ಭಾರಿ ಪ್ರಮಾಣದ ದಂಡ ವಸೂಲಿ ಮಾಡಿದೆ. 8000ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ Read more…

ತಡರಾತ್ರಿ 200ಕ್ಕೂ ಅಧಿಕ ದಾಳಿಂಬೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ಬೆಂಗಳೂರು: ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ಕಿಡಿಗೇಡಿಗಳು ಇನ್ನೂರಕ್ಕೂ ಅಧಿಕ ದಾಳಿಂಬೆ ಗಿಡಗಳನ್ನು ನಾಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ತಡರಾತ್ರಿ ಮಚ್ಚಿನಿಂದ Read more…

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ: ಈಗಲೇ ಅರ್ಜಿ ಸಲ್ಲಿಸಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ನೋಂದಣಿ ವಿಂಡೋ ಇಂದು ನವೆಂಬರ್ 19, 2023 ರಂದು ಮುಚ್ಚಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಗಳನ್ನು ಬ್ಯಾಂಕ್‌ನ Read more…

BIG NEWS: ಜನವರಿಯಲ್ಲಿ ಯುವನಿಧಿ ಜಾರಿ; ಬಿಜೆಪಿ-ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ರದ್ದು ಮಾಡ್ತಾರೆ; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಪ್ರತಿ ಮನೆ ಮನೆಗೂ ಗ್ಯಾರಂಟಿ ಯೋಜನೆ ತಲುಪಿದೆಯೇ ಎಂಬುದನ್ನು ಪರಿಶೀಲಿಸಲು ನವೆಂಬರ್ 28ರಂದು ಸಮಿತಿ ರಚನೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

BREAKING NEWS: ಕೆಆರ್ ಎಸ್ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಮೂವರು ದುರ್ಮರಣ

ಶ್ರೀರಂಗಪಟ್ಟಣ: ಪ್ರವಾಸಕ್ಕೆಂದು ಬಂದವರು ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹರೀಶ್, ನಂಜುಂಡ, ಜ್ಯೋತಿ ಮೃತರು ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...