alex Certify Latest News | Kannada Dunia | Kannada News | Karnataka News | India News - Part 773
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಸಂಭ್ರಮ -50 : ನಾಳೆ ಕನ್ನಡ ರಾಜ್ಯೋತ್ಸವದಲ್ಲಿ ಈ 5 ಗೀತೆಗಳ ಗಾಯನ ಕಡ್ಡಾಯ

ಬೆಂಗಳೂರು : ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನ ಅಂಗವಾಗಿ Read more…

ನಿಮ್ಮಿಷ್ಟದ ಟೀಗೆ ಒಂದು ಚಮಚ ತುಪ್ಪ ಬೆರೆಸಿ

ತುಪ್ಪ ಅದ್ರಲ್ಲೂ ದೇಸಿ ತುಪ್ಪ ಆರೋಗ್ಯಕ್ಕೆ ಒಳ್ಳೆಯದು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ. ತುಪ್ಪ ಸೇವನೆಯಿಂದ ಅನೇಕ ರೋಗಗಳು ದೂರವಾಗುತ್ತವೆ. ತುಪ್ಪದಲ್ಲಿ ಅನೇಕ ಪೋಷಕಾಂಶಗಳಿವೆ. ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ Read more…

‘ಶನಿ ದೋಷ’ ಕಳೆದು ಜೀವನದಲ್ಲಿ ಏಳಿಗೆ ಕಾಣಲು ಅನುಸರಿಸಿ ಈ ವಿಧಾನ

ನಮ್ಮ ಜೀವನದಲ್ಲಿ ಕಷ್ಟಗಳು ಎದುರಾಗಲು ಜಾತಕದಲ್ಲಿರುವ ಶನಿ ದೋಷ ಕೂಡ ಕಾರಣವಾಗುತ್ತದೆ. ನಮ್ಮ ಮೇಲೆ ಶನಿದೇವರು ಕೆಟ್ಟ ದೃಷ್ಟಿ ಹಾಯಿಸಿದರೆ  ಜೀವನದಲ್ಲಿ ಹಣಕಾಸಿನ ಸಮಸ್ಯೆ, ವ್ಯವಹಾರದಲ್ಲಿ ನಷ್ಟ, ಅನಾರೋಗ್ಯ Read more…

ಪ್ಯಾಲೇಸ್ತೀನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಕ್ರಿಕೆಟ್ ಪಂದ್ಯ ರದ್ದು

ಕಾರವಾರ: ಪ್ಯಾಲೇಸ್ತೀನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಕ್ರಿಕೆಟ್ ಪಂದ್ಯ ರದ್ದುಪಡಿಸಲಾಗಿದೆ. ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ಭಟ್ಕಳ ಕ್ರಿಕೆಟ್ ಲೀಗ್ ರದ್ದುಪಡಿಸಿದೆ. ಯುದ್ಧ ಮುಗಿಯುವವರೆಗೆ ಮದುವೆ, ಮನರಂಜನೆ Read more…

BIG NEWS: ಸಿಂಗೂರ್ ಲ್ಯಾಂಡ್ ಕೇಸ್ ನಲ್ಲಿ ಟಾಟಾ ಮೋಟಾರ್ಸ್ ಗೆ ಜಯ; 766 ಕೋಟಿ ರೂ. ಪರಿಹಾರ ಪಡೆಯಲು ಅರ್ಹ

ಸಿಂಗೂರ್ ಲ್ಯಾಂಡ್ ಕೇಸ್ ನಲ್ಲಿ ಟಾಟಾ ಮೋಟಾರ್ಸ್ ಗೆ ಜಯ ಸಿಕ್ಕಿದ್ದು, ಪಶ್ಚಿಮ ಬಂಗಾಳ ಸರ್ಕಾರದಿಂದ 766 ಕೋಟಿ ರೂ. ಪರಿಹಾರ ಪಡೆಯಲು ಅರ್ಹವಾಗಿದೆ. ಟಾಟಾ ಮೋಟಾರ್ಸ್ ಸೋಮವಾರ Read more…

ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಸಂಸದ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ: ಅಪಾಯದಿಂದ ಪಾರು

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಸಂಸದ ಪ್ರಭಾಕರ್ ರೆಡ್ಡಿ ಅವರು ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವೇಳೆ ಚಾಕುವಿನಿಂದ ಇರಿಯಲಾಗಿದೆ. ಸಂಸದರ ಹೊಟ್ಟೆಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು Read more…

KSRTC ನೌಕರರ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಮೊತ್ತ 10 ಲಕ್ಷ ರೂ.ಗೆ ಏರಿಕೆ

ಬೆಂಗಳೂರು: ಅಪಘಾತ ಹೊರತುಪಡಿಸಿ ಇತರೆ ಕಾರಣದಿಂದ ಸಂಭವಿಸುವ ಸಾವಿನ ಪ್ರಕರಣಗಳಿಗೆ ನೀಡುವ ಪರಿಹಾರದ ಮೊತ್ತವನ್ನು 3 ಲಕ್ಷ ರೂ.ನಿಂದ 10 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಕೆಎಸ್ಆರ್ಟಿಸಿ ಆದೇಶ Read more…

BIG NEWS: ನಾಳೆ ಶಾಲೆಗಳಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಿ ಪ್ರತಿಜ್ಞೆ ಸ್ವೀಕರಿಸಲು ಸುತ್ತೋಲೆ

ಬೆಂಗಳೂರು: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪ್ರತಿ ವರ್ಷವೂ ಅಕ್ಟೋಬರ್ 31 ರಂದು Read more…

BREAKING NEWS: ವಿಶ್ವಕಪ್ ನಲ್ಲಿ ಪಾಕಿಸ್ತಾನ ಕಳಪೆ ಪ್ರದರ್ಶನ ಹೊತ್ತಲ್ಲೇ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದಿಂದ ಹೊರಬಿದ್ದ ಇಂಜಮಾಮ್ ಉಲ್ ಹಕ್

ಭಾರತದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ನೀರಸ ಪ್ರದರ್ಶನದ ಮಧ್ಯೆ ಪಾಕಿಸ್ತಾನದ ಹಿರಿಯ ಕ್ರಿಕೆಟಿಗ ಇಂಜಮಾಮ್-ಉಲ್-ಹಕ್ ಅವರು ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರ ಸ್ಥಾನಕ್ಕೆ Read more…

ಮಹಿಳೆಯರ ಸಾಲ ಮನ್ನಾ, ಗ್ಯಾಸ್ ಸಿಲಿಂಡರ್ ಗೆ 500 ರೂ. ಸಬ್ಸಿಡಿ: ಪ್ರಿಯಾಂಕಾ ಗಾಂಧಿ ಭರವಸೆ

ರಾಯಪುರ: ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ಛತ್ತೀಸ್ ಗಢ ವಿಧಾನಸಭೆ ಚುನಾವಣೆ Read more…

ಅಪಘಾತದಲ್ಲಿ ವಿದೇಶಿ ಪ್ರವಾಸಿಗ ದುರ್ಮರಣ

ಕೊಪ್ಪಳ: ಬೈಕ್ ಸ್ಕಿಡ್ ಆಗಿ ಬಿದ್ದು ವಿದೇಶಿ ಪ್ರವಾಸಿಗ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಬಸಾಪುರ ಸಮೀಪ ನಡೆದಿದೆ. ಫ್ರಾನ್ಸ್ ದೇಶದ ಪ್ರವಾಸಿಗ ಮೊನ್ಸಲರ್(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BIGBOSS-10 : ಮರಳಿ ‘ಬಿಗ್ ಬಾಸ್’ ಮನೆಗೆ ಬಂದು ಸ್ಪರ್ಧಿಗಳಿಗೆ ಸರ್ಪೈಸ್ ಕೊಟ್ಟ ವರ್ತೂರು ಸಂತೋಷ್

ಬೆಂಗಳೂರು : ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ವರ್ತೂರು ಸಂತೋಷ್ ಕನ್ನಡದ ಬಿಗ್ ಬಾಸ್ ಮನೆಗೆ ಮರಳಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಗ್ಬಾಸ್ ಮನೆಯಿಂದ ಹೊರಗೆ ಹೋಗಿದ್ದ ವರ್ತೂರ್ ಸಂತೋಷ್ ಮತ್ತೆ Read more…

BREAKING : ಹಾವೇರಿಯಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ : 30 ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಹಾವೇರಿ : ಹಾವೇರಿಯಲ್ಲಿ ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿ ನಾಲ್ವರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಹಾವೇರಿ ತಾಲೂಕಿನ ದೇವಗಿರಿ Read more…

BIG NEWS: ನಮಗೆ ಮಾಡಲು ಕೆಲಸವಿದೆ: ರಮೇಶ್ ಜಾರಕಿಹೊಳಿ ಆರೋಪಕ್ಕೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ಚುನಾವಣೆಯಲ್ಲಿ ರಾಜ್ಯದ ಜನರು ತೀರ್ಪು ನೀಡಿಯಾಗಿದೆ. ನಾವು ಅಧಿಕಾರಕ್ಕೆ ಬಂದಿದ್ದೇವೆ. ನಮಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜರಕಿಹೊಳಿ ಆರೋಪಕ್ಕೆ Read more…

‘ಪೋಸ್ಟ್ ಆಫೀಸ್’ ನ ಅದ್ಭುತ ಯೋಜನೆಯಡಿ ಹೂಡಿಕೆ ಮಾಡಿದ್ರೆ ದುಪ್ಪಟ್ಟಾಗುತ್ತೆ ನಿಮ್ಮ ಹಣ..!

ನೀವು ಯಾವುದೇ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಲು ಬಯಸುವಿರಾ? ಆದಾಗ್ಯೂ, ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಯೋಜನೆಯನ್ನು ನೋಡಿ.ಇದರಲ್ಲಿ, ನೀವು ಯಾವುದೇ ಅಪಾಯವಿಲ್ಲದೆ ನಿಮ್ಮ ಹೂಡಿಕೆಯ ಮೇಲೆ ದುಪ್ಪಟ್ಟು Read more…

BREAKING : ‘ರಾಕ್ ಲೈನ್ ವೆಂಕಟೇಶ್’ ತಮ್ಮನ ಮನೆಗೆ ಕನ್ನ : 5 ಕೆಜಿ ಚಿನ್ನ, 6 ಲಕ್ಷ ನಗದು ದೋಚಿದ ಖದೀಮರು

ಬೆಂಗಳೂರು : ನಟ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ನಡೆದಿದ್ದು, 5 ಕೆಜಿ ಚಿನ್ನ ಹಾಗೂ 6 ಲಕ್ಷ ನಗದು ಕಳ್ಳತನವಾಗಿದೆ ಎಂದು Read more…

ಸದ್ಯಕ್ಕೆ ತಮಿಳುನಾಡಿಗೆ ನೀರುವ ಬಿಡುವ ಸ್ಥಿತಿಯಲ್ಲಿ ನಾವಿಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಸದ್ಯಕ್ಕೆ ತಮಿಳುನಾಡಿಗೆ ಕಾವೇರಿ ನೀರುವ ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 15 ದಿನ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ Read more…

BIG NEWS : ‘ಮೈತ್ರಿ’ ಕುರಿತು ನ.3 ರಂದು ಬಿಜೆಪಿ ಹೈಕಮಾಂಡ್ ಜೊತೆ ಮಾಜಿ ಸಿಎಂ ‘HDK’ ಸಭೆ

ಬೆಂಗಳೂರು: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾದ ಕೆಲವೇ ದಿನಗಳಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನವೆಂಬರ್ 3 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

BREAKING: ಸೇತುವೆ ಮೇಲೆ ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ

ಮಂಗಳೂರು: ವ್ಯಕ್ತಿಯೋರ್ವರು ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಪ್ರಶಾಂತ್ Read more…

ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡುವ ಬಗ್ಗೆ ಮಾಹಿತಿ ಪಡೆಯುವ ಹಕ್ಕು ನಾಗರಿಕರಿಗೆ ಇಲ್ಲ: ಸುಪ್ರೀಂಗೆ ಕೇಂದ್ರ ಸ್ಪಷ್ಟನೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡುವ ಚುನಾವಣಾ ಬಾಂಡ್ ಯೋಜನೆಯನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದ್ದು, ‘ರಾಜಕೀಯ ಪಕ್ಷಕ್ಕೆ ಧನಸಹಾಯದ ಮೂಲದ ಬಗ್ಗೆ ಮಾಹಿತಿ ಪಡೆಯುವ ಹಕ್ಕು ನಾಗರಿಕರಿಗೆ ಇಲ್ಲ’ Read more…

BREAKING : ಬಾಲಿವುಡ್ ರ್ಯಾಪರ್ ಬಾದ್ ಶಾ, ನಟ ಸಂಜಯ್ ದತ್ ಸೇರಿ 40 ಮಂದಿ ವಿರುದ್ಧ ‘FIR’ ದಾಖಲು

IPL ಬೆಟ್ಟಿಂಗ್ ಅಪ್ಲಿಕೇಶನ್ ನಲ್ಲಿ ಪ್ರಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬಾಲಿವುಡ್ ರ್ಯಾಪರ್ ಬಾದ್ ಶಾ, ಸಂಜಯ್ ದತ್ ಸೇರಿ 40 ಮಂದಿ ವಿರುದ್ಧ ಎಫ್ ಐ ಆರ್ Read more…

ವಿಪರೀತ ಖಾರ ತಿನ್ನುವ ಅಭ್ಯಾಸವಿದೆಯೇ……? ಹಾಗಾದ್ರೆ ಈ ಸಮಸ್ಯೆ ಎದುರಿಸಲು ಸಿದ್ಧರಾಗಿ….!

ಮಸಾಲೆಗಳು ಭಾರತೀಯರ ಆಹಾರದ ಪ್ರಮುಖ ಭಾಗ. ಹಸಿ ಮೆಣಸಿನಕಾಯಿ ಮತ್ತು ಕೆಂಪು ಮೆಣಸಿನಕಾಯಿ ಅಡುಗೆಗೆ ಇರಲೇಬೇಕು. ಸಾಮಾನ್ಯವಾಗಿ ಬಹುತೇಕ ಎಲ್ಲಾ ರೆಸಿಪಿಗಳಿಗೂ ಮೆಣಸಿನಕಾಯಿಯ ಒಗ್ಗರಣೆ ಕೊಡುತ್ತೇವೆ. ಅಡುಗೆಗೆ ಕೆಂಪು Read more…

ದೀಪಾವಳಿ ಹಬ್ಬಕ್ಕೆ ಜಿಯೋ ಭರ್ಜರಿ ಗಿಫ್ಟ್; ವಾಟ್ಸಾಪ್, ಯೂಟ್ಯೂಬ್ ಲಭ್ಯವಿರುವ ಅತಿ ಕಡಿಮೆ ಬೆಲೆಯ 4ಜಿ ಮೊಬೈಲ್ ರಿಲೀಸ್

ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಮೊಬೈಲ್ ಬಳಕೆದಾರರಿಗೆ ದೀಪಾವಳಿ ಗಿಫ್ಟ್ ಕೊಟ್ಟಿದ್ದಾರೆ. ಪ್ರತಿ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ಹಲವಾರು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಮುಖೇಶ್ ಅಂಬಾನಿ Read more…

BREAKING NEWS: ಮರಾಠ ಮೀಸಲಾತಿ ಕಿಚ್ಚು; ಶಾಸಕನ ಮನೆಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು

ಮುಂಬೈ: ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಮಹಾರಾಷ್ಟ್ರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಶಾಸಕರೊಬ್ಬರ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮರಾಠಾ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಅಕ್ಟೋಬರ್ 31 ರಂದು ನಾಳೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ವಿದ್ಯುತ್ Read more…

ಮಗು ಮರೆತು ಕಾರ್ ಲಾಕ್ ಮಾಡಿದ ತಂದೆ; ನೆನಪಾದಾಗ ಕೈ ಮೀರಿತ್ತು…..!

ತಂದೆಯ ನಿರ್ಲಕ್ಷ್ಯಕ್ಕೆ ಮಗು ಸಾವನ್ನಪ್ಪಿದ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. 16 ತಿಂಗಳ ಬಾಲಕಿ ತಂದೆ ನಿರ್ಲಕ್ಷ್ಯದಿಂದಾಗಿ ಸಾವನ್ನಪ್ಪಿದ್ದಾಳೆ. ಕಾರಿನಲ್ಲಿದ್ದ ಮಗುವನ್ನು ಮರೆತು ಕಾರ್‌ ಲಾಕ್‌ ಮಾಡಿ ತಂದೆ Read more…

ಓಲಾ ಇವಿ ಸ್ಕೂಟರ್ ಗೆ ಹೊತ್ತಿದ ಬೆಂಕಿ; ಗುಣಮಟ್ಟದ ಬಗ್ಗೆ ಮತ್ತೆ ಗ್ರಾಹಕರ ಆಕ್ರೋಶ

ವಿದ್ಯುತ್ ಚಾಲಿತ ಸ್ಕೂಟರ್ ಗಳಲ್ಲಿ ಪದೇ ಪದೇ ಬೆಂಕಿ ಕಾಣಿಸಿಕೊಳ್ಳುವ ಘಟನೆಗಳ ಸುದ್ದಿಯನ್ನು ಕೇಳುತ್ತಲೇ ಇರುತ್ತೀರಿ. ಇಂತಹ ಪ್ರಕರಣಗಳಿಗೆ ಮತ್ತೊಂದು ಘಟನೆ ಸೇರಿದ್ದು ಮಹಾರಾಷ್ರ್ವದ ಪುಣೆಯಲ್ಲಿ ಓಲಾ ಸ್ಕೂಟರ್ Read more…

ದೀಪಾವಳಿಯ ಮುನ್ನಾದಿನ ಮಾಡಿ ಈ ಕೆಲಸ, ಮನೆಯಲ್ಲಿ ಸಂಪತ್ತಿನ ಮಳೆ ಸುರಿಸುತ್ತಾಳೆ ಲಕ್ಷ್ಮಿದೇವಿ…!

ದೀಪಾವಳಿ ಹಿಂದೂಗಳ ಪಾಲಿಗೆ ಅತಿ ದೊಡ್ಡ ಹಬ್ಬ. ದೀಪಾವಳಿಯಂದು ಎಲ್ಲರೂ ಲಕ್ಷ್ಮಿದೇವಿಯನ್ನು ಪೂಜಿಸುತ್ತಾರೆ. ಹೊಸ ಬಟ್ಟೆಗಳನ್ನು ಧರಿಸಿ  ಸಿಹಿ ಹಂಚುವ ಸಂಪ್ರದಾಯವಿದೆ. ಮನೆಗಳನ್ನು ದೀಪ ಮತ್ತು ರಂಗೋಲಿಗಳಿಂದ ಅಲಂಕರಿಸುತ್ತಾರೆ. Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

ಯುಪಿಯಲ್ಲಿ ಭೀಕರ ಅಪಘಾತ : ನಾಲ್ವರು ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಶಾಲಾ ಬಸ್ ಮತ್ತು ಇಕೋ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ 12 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...