alex Certify Latest News | Kannada Dunia | Kannada News | Karnataka News | India News - Part 78
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಮಹಿಳೆಯರಿಗೆ ಗುಡ್ ನ್ಯೂಸ್ : ಜ.1 ರಿಂದ ತಿಂಗಳಿಗೆ 2,500 ರೂ , ಉಚಿತ ರೇಷನ್ ವಿತರಣೆ

ಭಾರತ ಸರ್ಕಾರ ಇತ್ತೀಚೆಗೆ ಮಹತ್ವದ ಘೋಷಣೆ ಮಾಡಿದ್ದು, ಇದು ದೇಶದ ಮಹಿಳೆಯರು ಮತ್ತು ಬಡ ಕುಟುಂಬಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯಡಿ, ಮಹಿಳೆಯರಿಗೆ ತಿಂಗಳಿಗೆ 2,500 ರೂ., Read more…

SHOCKING : ‘ಮೊಬೈಲ್’ ಬಳಸಬೇಡ ಎಂದಿದ್ದಕ್ಕೆ ಶಿಕ್ಷಕನ ಕತ್ತು ಕೊಯ್ದ ವಿದ್ಯಾರ್ಥಿ : ಶಾಕಿಂಗ್ ವಿಡಿಯೋ ವೈರಲ್

ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ವಿದ್ಯಾರ್ಥಿಯೋರ್ವ ಶಿಕ್ಷಕನ ಕತ್ತು ಕೊಯ್ದ ಭಯಾನಕ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್ ಪುರವಾದಲ್ಲಿರುವ ನವಯುಗ್ ಇಂಟರ್ ಕಾಲೇಜಿನಲ್ಲಿ ನಡೆದಿದೆ. 11 ನೇ Read more…

Viral Video: ಬೈಕ್‌ ಕಳೆದುಕೊಂಡಿದ್ದವನಿಂದ ಭಾವುಕ ಪೋಸ್ಟ್;‌ ಮನಕರಗಿ ವಾಹನ ಹಿಂದಿರುಗಿಸಿದ ಕಳ್ಳ….!

ಬೈಕ್ ಮಾಲೀಕನ ಮನಃಪೂರ್ವಕ ಫೇಸ್‌ಬುಕ್ ಪೋಸ್ಟ್‌ನಿಂದ ಮನನೊಂದ ನಂತರ ಕದ್ದ ಬೈಕನ್ನು ಹಿಂದಿರುಗಿಸುವ ಕಳ್ಳನನ್ನು ಒಳಗೊಂಡಿರುವ ವೈರಲ್ ವೀಡಿಯೊ ಇಂಟರ್ನೆಟ್ ನಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಹಿಂದೆ ಸೂರತ್‌ನ Read more…

BIG NEWS : ಮಕ್ಕಳು ಆಸ್ತಿ ಅಲ್ಲ, ಮಗಳ ಮದುವೆಯನ್ನು ಒಪ್ಪಿಕೊಳ್ಳಿ’; ಪೋಷಕರ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್.!

ತಮ್ಮ ಅಪ್ರಾಪ್ತ ಮಗಳನ್ನು ಯುವಕನೊಬ್ಬ ಅಪಹರಿಸಿ ಆಕೆಯನ್ನು ಬಲವಂತದಿಂದ ವಿವಾಹವಾಗಿದ್ದು, ಯುವಕನ ವಿರುದ್ದ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ದಂಪತಿ ಅರ್ಜಿಯನ್ನು ತಿರಸ್ಕರಿಸಲಾಗಿದ್ದು, ಮಕ್ಕಳು Read more…

ನಟೋರಿಯಸ್ ಕ್ರಿಮಿನಲ್ ಜೊತೆ ಪರಾರಿಯಾಗಿದ್ದ ಪೊಲೀಸ್ ಅರೆಸ್ಟ್

ಹುಬ್ಬಳ್ಳಿ: ನಟೊರಿಯಸ್ ಕ್ರಿಮಿನಲ್ ಜೊತೆ ಪರಾರಿಯಾಗಿದ್ದ ಪೊಲೀಸನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಅಮಿತ್ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರ್ಯಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. Read more…

Video | ನಿಂತಿದ್ದ ಕಾರನ್ನು ಸ್ಟಾರ್ಟ್‌ ಮಾಡಿದ ಮಕ್ಕಳು; ತಪ್ಪಿದ ದೊಡ್ಡ ದುರಂತ

ಕೇರಳದ ಪಾಲಕ್ಕಾಡ್ ಒಟ್ಟಪ್ಪಲಂನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಮಕ್ಕಳು ಸ್ಟಾರ್ಟ್ ಮಾಡಿದ ಪರಿಣಾಮ ಅದು ಮುಂದಕ್ಕೆ ಚಲಿಸಿ ಅಪಘಾತ ಸಂಭವಿಸಿದೆ. ಕಾರು ಮುಂದೆ ಸಾಗುತ್ತಿದ್ದಂತೆ ಎದುರಿನ ಲೇನ್‌ಗೆ Read more…

ಎಲ್ಲಾ ಕಚೇರಿಗಳಲ್ಲಿ ಆಂತರಿಕ ‘ದೂರು ಸಮಿತಿ’ ರಚಿಸಿ, ಅರಿವು ಮೂಡಿಸಿ : ಡಾ.ನಾಗಲಕ್ಷ್ಮೀ ಚೌಧರಿ

ಬಳ್ಳಾರಿ : ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಕಚೇರಿಗಳಲ್ಲಿ ‘ಆಂತರಿಕ ದೂರು ಸಮಿತಿ’ ರಚಿಸಿ, ಇದರ ಕುರಿತು ವಿವಿಧೆಡೆ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಅರಿವು ಮೂಡಿಸಬೇಕು ಎಂದು Read more…

BIG NEWS: ಜೈಲಿನಿಂದ ಬಿಡುಗಡೆಯಾದ ನಟ ಅಲ್ಲು ಅರ್ಜುನ್ ಹೇಳಿದ್ದೇನು?

ಹೈದರಾಬಾದ್: ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಬಂಧನಕ್ಕಿಡಾಗಿ ಜೈಲು ಸೇರಿದ್ದರು. ತೆಲಂಗಾಣ ಹೈಕೋರ್ಟ್ Read more…

ಜೈಲಿನಿಂದ ಹೊರ ಬರುತ್ತಿದ್ದಂತೆ ಹೆಂಡತಿ, ಮಕ್ಕಳನ್ನು ತಬ್ಬಿಕೊಂಡು ಭಾವುಕರಾದ ನಟ ಅಲ್ಲು ಅರ್ಜುನ್ |WATCH VIDEO

ಪ್ರೀಮಿಯರ್ ಶೋ ವೇಳೆ ಅಭಿಮಾನಿಯೊಬ್ಬರ ಸಾವಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಟ ಅಲ್ಲು ಅರ್ಜುನ್ ಗೆ ಹೈಕೋರ್ಟ್ ಜಾಮೀನು ನೀಡಿದೆ. ಜಾಮೀನು ಪ್ರಕ್ರಿಯೆ ಮುಗಿಸಿದ ಬಳಿಕ ನಟ ಅಲ್ಲು ಅರ್ಜುನ್ Read more…

BREAKING : ಚಿಲಿ-ಅರ್ಜೆಂಟೀನಾ ಗಡಿಯಲ್ಲಿ4.2, ಮಯನ್ಮಾರ್’ನಲ್ಲಿ 6.2 ತೀವ್ರತೆಯ ಭೂಕಂಪ |Earthquake

ಚಿಲಿ-ಅರ್ಜೆಂಟೀನಾ ಗಡಿ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಚಿಲಿಯ ಸ್ಯಾಂಟಿಯಾಗೊದಿಂದ Read more…

SHOCKING: ಸನ್ಯಾಸಿನಿಯಾಗಲು ತರಬೇತಿ ಪಡೆಯುತ್ತಿದ್ದ ಹುಡುಗಿಗೆ ಮಗು ಜನನ

ಆಂಧ್ರಪ್ರದೇಶದ ಅಮರಾವತಿ ಏಲೂರಿನ ಸೇಂಟ್ ಜೋಸೆಫ್ ಕಾನ್ವೆಂಟ್ ಹಾಸ್ಟೆಲ್‌ನಲ್ಲಿ ಸನ್ಯಾಸಿನಿಯಾಗಲು ತರಬೇತಿ ಪಡೆಯುತ್ತಿರುವ ಅಪ್ರಾಪ್ತ ಕ್ರಿಶ್ಚಿಯನ್ ಹುಡುಗಿ ಮಗುವಿಗೆ ಜನ್ಮ ನೀಡಿ ನಂತರ ಮಗುವನ್ನು ಕೊಂದಿದ್ದಾಳೆ. ಹಾಸ್ಟೆಲ್ ಅನ್ನು Read more…

ಅಕ್ಕಪಕ್ಕದ ಮನೆಗಳಿಂದ ಶೂ ಕದಿಯುತ್ತಿದ್ದ ದಂಪತಿ; ಸ್ಥಳೀಯರ ಭೇಟಿ ವೇಳೆ ಕೃತ್ಯ ಬಯಲು | Watch

ನಾಗರಿಕರೊಬ್ಬರು ಅನುಮಾನಾಸ್ಪದ ವರ್ತನೆ ತೋರುತ್ತಿದ್ದ ದಂಪತಿ ನಿವಾಸಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವೇಳೆ ವಿಲಕ್ಷಣ ಕಳ್ಳತನ ಪ್ರಕರಣ ಬಹಿರಂಗವಾಗಿದ್ದು, ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್‌ ಆಗಿದೆ. ದಂಪತಿ ನಿವಾಸದಲ್ಲಿ Read more…

SHOCKING NEWS: ಕ್ಲಾಸ್ ರೂಂ ನಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಬಾಲಕಿ

ಚೆನ್ನೈ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಹೆಚ್ಚುತ್ತಿದೆ. ತರಗತಿಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. Read more…

BREAKING : ಡಿ.16 ರಂದು ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿಧೇಯಕ ಮಂಡನೆ |One nation, one Election

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಲು ಸಿದ್ದವಾಗಿದೆ. ಕೇಂದ್ರ ಕಾನೂನು ಸಚಿವ ಮೇಘವಾಲ್ ಅವರು ಸಂವಿಧಾನ (129 Read more…

ವಿಶಿಷ್ಟ ನೋಟುಗಳನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡಬಹುದಾ ? ಅದಕ್ಕೂ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಇತ್ತೀಚಿಗೆ ಅಂತರ್ಜಾಲದಲ್ಲಿ ಹಳೆ 100 ರೂಪಾಯಿ ನೋಟುಗಳನ್ನು ನಿರ್ದಿಷ್ಟ ಕ್ರಮಸಂಖ್ಯೆಗಳು ( 786 ರಂತೆ ) ಮತ್ತು ಇತರ ವೈಶಿಷ್ಟ್ಯಗಳೊಂದಿಗೆ ಲಕ್ಷಾಂತರ ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. Read more…

ಬಾಣಂತಿಯರ ಸಾವಿಗೆ ಕೇವಲ ಐವಿ ದ್ರಾವಣವೊಂದೇ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಸ್ಫೋಟಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಆತಂಕಕ್ಕೆ ಕಾರಣವಾಗಿದ್ದು, ಇದೀಗ ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಮಾಹಿತಿ ನೀಡಿದ್ದಾರೆ. ಬಳ್ಳಾರಿಯ ಬಿಮ್ಸ್ Read more…

SHOCKING : ಹೃದಯಾಘಾತದಿಂದ ಕುಸಿದುಬಿದ್ದು ರಾಜ್ಯ ಮಟ್ಟದ ಯುವ ಆಟಗಾರ ಸಾವು.!

ಮಂಡ್ಯ : ಕಬಡ್ಡಿ ಆಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಆಟಗಾರ ಸಾವನ್ನಪ್ಪಿದ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಸುಖಧರೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪ್ರೀತಮ್ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಕುಸಿದು Read more…

BIG NEWS: ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಪ್ರಕರಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದ ಬಹುತೇಕ ನರ್ಸಿಂಗ್ ಕಾಲೇಜುಗಳಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ Read more…

BREAKING : ಬಿಜೆಪಿ ಹಿರಿಯ ನಾಯಕ ‘L.K ಅಡ್ವಾಣಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |L.K Advani Hospitalized

ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ  ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶನಿವಾರ ರಾಷ್ಟ್ರ ರಾಜಧಾನಿಯ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜೆಪಿ ಹಿರಿಯ Read more…

BREAKING : ಬೆಂಗಳೂರಿನಲ್ಲಿ ಪತ್ನಿ ಕಾಟಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ‘ಕಾನ್ಸ್ ಟೇಬಲ್’ ಆತ್ಮಹತ್ಯೆ.!

ಬೆಂಗಳೂರು : ಪತ್ನಿ ಕಾಟಕ್ಕೆ ಬೇಸತ್ತು ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ರೈಲಿಗೆ ತಲೆ ಕೊಟ್ಟು ತಿಪ್ಪಣ್ಣ ಎಂಬ ಕಾನ್ಸ್ ಟೇಬಲ್ ಆತ್ಮಹತ್ಯೆ Read more…

BIG NEWS: ಯಲ್ಲಮ್ಮ ಭಕ್ತರಿಗೆ ಗುಡ್ ನ್ಯೂಸ್: ಸವದತ್ತಿಗೆ ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ: ಸವದತ್ತಿ ಯಲ್ಲಮ್ಮ ಭಕ್ತರಿಗೆ ಗುಡ್ ನ್ಯೂಸ್. ಶ್ರೀರೇಣುಕಾ ಯಲ್ಲಮ್ಮ ದೇವಿ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗಲೆಂದು ವಾರದಲ್ಲಿ ಎರಡು ದಿನ ಹುಬ್ಬಳ್ಳಿಯಿಂದ ಬೆಳಗಾವಿಯ ಸವದತ್ತಿಗೆ ವಿಶೇಷ ಬಸ್ Read more…

BREAKING : ದೆಹಲಿಯ ಹಲವು ಶಾಲೆಗಳಿಗೆ ಮತ್ತೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ನವದೆಹಲಿ: ಆರ್.ಕೆ.ಪುರಂನ ದೆಹಲಿ ಪಬ್ಲಿಕ್ ಶಾಲೆ ಮತ್ತು ವಸಂತ್ ಕುಂಜ್ನ ರಯಾನ್ ಇಂಟರ್ನ್ಯಾಷನಲ್ ಶಾಲೆ ಸೇರಿದಂತೆ ದೆಹಲಿಯ ಹಲವಾರು ಶಾಲೆಗಳಿಗೆ ಶನಿವಾರ ಮತ್ತೊಮ್ಮೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ನಡೆದ 19 ದಿನದಲ್ಲೇ ಫಲಿತಾಂಶ ಪ್ರಕಟ

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದ ಸಹಾಯಕರ ಪ್ರಾಧ್ಯಾಪಕರ ನೇಮಕಾತಿಗೆ ನಡೆದ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ಸೈಟ್ ನಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ. ನವೆಂಬರ್ 24ರಂದು ಪರೀಕ್ಷೆ ನಡೆಸಲಾಗಿದ್ದು, Read more…

GOOD NEWS: ಅಂಚೆ ಕಚೇರಿಗಳಲ್ಲಿ ಹೆಚ್ಚುವರಿಯಾಗಿ 600 ಪಾಸ್ಪೋರ್ಟ್ ಸೇವಾ ಕೇಂದ್ರ ಸ್ಥಾಪನೆ

ನವದೆಹಲಿ: ದೇಶದ ಅಂಚೆ ಕಚೇರಿಗಳಲ್ಲಿ ಹೆಚ್ಚುವರಿಯಾಗಿ 600 ಪಾಸ್ಪೋರ್ಟ್ ಸೇವಾ ಕೇಂದ್ರ ತೆರೆಯುವುದಾಗಿ ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ನಡೆದ ಭಾರತೀಯ Read more…

‘ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು’ : ಜೈಲಿನಿಂದ ರಿಲೀಸ್ ಬಳಿಕ ನಟ ‘ಅಲ್ಲು ಅರ್ಜುನ್’ ಫಸ್ಟ್ ರಿಯಾಕ್ಷನ್ |Actor allu arjun

ಳೆದ ವಾರ ತಮ್ಮ ‘ಪುಷ್ಪ 2: ದಿ ರೂಲ್’ ಚಿತ್ರದ ಪ್ರೀಮಿಯರ್ ಶೋ ವೇಳೆ ಅಭಿಮಾನಿಯೊಬ್ಬರ ಸಾವಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಟ ಅಲ್ಲು ಅರ್ಜುನ್ ಗೆ ಹೈಕೋರ್ಟ್ ಜಾಮೀನು Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಡಿ.20 ಲಾಸ್ಟ್ ಡೇಟ್.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ Read more…

ನ್ಯಾಯಾಧೀಶರು ಫೇಸ್ ಬುಕ್ ಬಳಸಬಾರದು, ಕುದುರೆಯಂತೆ ಕೆಲಸ ಮಾಡಬೇಕು: ಸುಪ್ರೀಂ ಕೋರ್ಟ್ ತಾಕೀತು

ನವದೆಹಲಿ: ನ್ಯಾಯಾಧೀಶರು ಶಿಸ್ತು ಬದ್ಧ ಜೀವನ ನಡೆಸುವ ಅಗತ್ಯವಿದೆ. ಫೇಸ್ಬುಕ್ ನಂತಹ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ದೂರವಿರಬೇಕಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಾಂಗ ವಿಚಾರಗಳಲ್ಲಿ ಸ್ವಂತ ಅಭಿಪ್ರಾಯ Read more…

BREAKING : ಮಾಜಿ ‘OpenAI’ ಸಂಶೋಧಕ ‘ಸುಚಿರ್ ಬಾಲಾಜಿ’ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಶವವಾಗಿ ಪತ್ತೆ

ನವದೆಹಲಿ: ಕೃತಕ ಬುದ್ಧಿಮತ್ತೆ ಕಂಪನಿಯ ಕಾರ್ಯಾಚರಣೆಗಳು ಮತ್ತು ಅಭ್ಯಾಸಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ 26 ವರ್ಷದ ಮಾಜಿ ಓಪನ್ಎಐ ಸಂಶೋಧಕ ಸುಚಿರ್ ಬಾಲಾಜಿ ನವೆಂಬರ್ 26 ರಂದು ಸ್ಯಾನ್ Read more…

ಬೆರಗಾಗಿಸುವಂತಿದೆ ಮುಂಬರುವ ಮಾರುತಿ ಸುಜುಕಿ ಹೊಸ ಕಾರಿನ ‌ʼಮೈಲೇಜ್ʼ

ಭಾರತೀಯ ವಾಹನೋದ್ಯಮದಲ್ಲಿ ಮನೆಮಾತಾಗಿರುವ ಮಾರುತಿ ಸುಜುಕಿಯು ಪ್ರತಿ ಲೀಟರ್‌ ಗೆ 30 ಕಿಲೋ ಮೀಟರ್‌ ಮೈಲೇಜ್ ನೀಡುವ ಮೂಲಕ ಒಂದು ಅದ್ಭುತವಾದ ಕಾರನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. Read more…

ಇಂದಿನಿಂದ ‘ಸರಿಗಮಪ’ ಸೀಸನ್ 21 ಆರಂಭ

ಜೀ ಕನ್ನಡ ವಾಹಿನಿಯಲ್ಲಿ ಇಂದಿನಿಂದ ಪ್ರತಿ ಶನಿವಾರ ಮತ್ತು ಭಾನುವಾರ 7.30ಕ್ಕೆ ‘ಸರಿಗಮಪ’ ಸೀಸನ್ 21 ಪ್ರಸಾರವಾಗಲಿದೆ. ರಾಜ್ಯದ 31 ಜಿಲ್ಲೆಗಳ ವಿವಿಧ ಪ್ರತಿಭೆಗಳಿಗೆ ಈ ಶೋನಲ್ಲಿ ಅವಕಾಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...