alex Certify Latest News | Kannada Dunia | Kannada News | Karnataka News | India News - Part 782
ಕನ್ನಡ ದುನಿಯಾ
    Dailyhunt JioNews

Kannada Duniya

ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಗುಡ್ ನ್ಯೂಸ್ : 3 ತಿಂಗಳೊಳಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು : ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳಲ್ಲಿ ಹಕ್ಕು ವಿತರಿಸಲು ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆಸ್ಪತ್ರೆ ಸ್ವೀಪರ್ ಅರೆಸ್ಟ್

ಮುಂಬೈನ ಸರ್ಕಾರಿ ಸ್ವಾಮ್ಯದ ಜೆಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿರುವ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಸ್ಪತ್ರೆಯಲ್ಲಿ ಕೆಲಸ Read more…

ಇಸ್ರೇಲ್ ನ ಫೇಮಸ್ ಟಿವಿ ನಿರೂಪಕನ ಸಹೋದರಿಯನ್ನು ಗುಂಡಿಕ್ಕಿ ಕೊಂದ ಹಮಾಸ್ ಉಗ್ರರು

ಫೆಲೆಸ್ತೀನ್ ಭಯೋತ್ಪಾದಕ ಗುಂಪು ಹಮಾಸ್ ಶನಿವಾರದಿಂದ ಘೋಷಿಸಿದ ‘ಯುದ್ಧ’ದಲ್ಲಿ ನೂರಾರು ಇಸ್ರೇಲಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕೊಲ್ಲಲ್ಪಟ್ಟ ನೂರಾರು ಸಾವುನೋವುಗಳಲ್ಲಿ ಇಸ್ರೇಲಿ ಯುವತಿಯೂ ಸೇರಿದ್ದಾರೆ. ಹಲವಾರು ಹಮಾಸ್ ಭಯೋತ್ಪಾದಕರು ಶನಿವಾರ Read more…

ಬಿರಿಯಾನಿ ಹೋಟೆಲ್ ಗಳ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬಿರಿಯಾನಿ ಹೋಟೆಲ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ಬಳಿಯ Read more…

`IMEI’ ಬಳಸಿ ಕಳೆದುಹೋದ ಫೋನ್ ಅನ್ನು ಟ್ರ್ಯಾಕ್ ಮಾಡಬಹುದಾ? ಇಲ್ಲಿದೆ ಮಾಹಿತಿ

ಮೊಬೈಲ್ ಫೋನ್ ಕಳೆದುಕೊಳ್ಳುವುದು ನಿರಾಶಾದಾಯಕ ಅನುಭವವಾಗಿದೆ. ಗದ್ದಲದ ಜನಸಂದಣಿಯಲ್ಲಿ ನಿಮ್ಮ ಜೇಬಿನಿಂದ, ಮನೆಯಿಂದ ಕಳ್ಳತನವಾದ್ರೆ ದೈನಂದಿನ ಜೀವನವನ್ನು ಹಲವಾರು ರೀತಿಯಲ್ಲಿ ಅಡ್ಡಿಪಡಿಸುತ್ತದೆ. ಅದೃಷ್ಟವಶಾತ್, ಸುಧಾರಿತ ತಂತ್ರಜ್ಞಾನದ ಯುಗದಲ್ಲಿ, ಕಳೆದುಹೋದ Read more…

BIG NEWS : ವೈದ್ಯರ ಎಡವಟ್ಟಿಗೆ ಬೆಂಗಳೂರಲ್ಲಿ 10 ವರ್ಷದ ಬಾಲಕ ಬಲಿ..? : ಪೋಷಕರ ಆಕ್ರೋಶ

ಬೆಂಗಳೂರು : ವೈದ್ಯರ ಎಡವಟ್ಟಿಗೆ ಬೆಂಗಳೂರಲ್ಲಿ 10 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೋಣನಕುಂಟೆಯಲ್ಲಿ ನಿವಾಸಿ ಪ್ರೀತಮ್ ನಾಯ್ಕ್ (10) ಎಂಬ ಬಾಲಕ ಮೃತಪಟ್ಟಿದ್ದು, Read more…

BREAKING : ನಾಳೆ ದೆಹಲಿಯಲ್ಲಿ ‘ಕಾವೇರಿ ನೀರು ನಿಯಂತ್ರಣ’ ಸಮಿತಿಯ ಮಹತ್ವದ ಸಭೆ ನಿಗದಿ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 12 ರಂದು ನಾಡಿದ್ದು ನಿಗದಿಯಾಗಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಾಳೆಯೇ ( ಅ.11) Read more…

BIG NEWS: ಬೆಂಗಳೂರು: ಬಸ್ ನಿಲ್ದಾಣ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅದೂ ಪೊಲೀಸ್ ಕಮೀಷನರ್ ಕಚೇರಿಯ ಹಿಂಭಾಗವಿದ್ದ ಬಸ್ಟ್ಯಾಂಡ್ ಕಳ್ಳ ತನ ಪ್ರಕರಣ ಮೂರು ದಿನಗಳಿಂದ ಭಾರಿ ಸುದ್ದಿ ಮಾಡಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ Read more…

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಭಾರತೀಯ ನರ್ಸ್ ಗೆ ಗಾಯ : ಕೇಂದ್ರ ಸರ್ಕಾರದ ಸಹಾಯ ಕೇಳಿದ ಪತಿ

ನವದೆಹಲಿ : ಕಳೆದ 7 ವರ್ಷಗಳಿಂದ ಇಸ್ರೇಲ್ನ ಅಶ್ದೋಡ್ ನಗರದಲ್ಲಿ ಕೆಲಸ ಮಾಡುತ್ತಿರುವ 41 ವರ್ಷದ ಭಾರತೀಯ ನರ್ಸ್ ಶೀಜಾ ಆನಂದನ್ ಶನಿವಾರ ಸಂಭವಿಸಿದ ಇಸ್ರೇಲ್-ಹಮಾಸ್ ಯುದ್ಧದಲ್ಲಿ ಗಾಯಗೊಂಡಿದ್ದಾರೆ. Read more…

ಸರ್ಕಾರದ ಈ ತುರ್ತು ‘ಎಚ್ಚರಿಕೆ ಸಂದೇಶ’ ನಿಮ್ಮ ಮೊಬೈಲ್ ಗೂ ಬಂದಿದ್ಯಾ..? ಏನಿದು ತಿಳಿಯಿರಿ

ಕೆಲವು ಜನರು ಮತ್ತೊಮ್ಮೆ ಸ್ಮಾರ್ಟ್ ಫೋನ್ ಗಳಲ್ಲಿ ಎಚ್ಚರಿಕೆ ಸಂದೇಶ ಸ್ವೀಕರಿಸಿದ್ದಾರೆ. ಇದು ಮಾದರಿ ಪರೀಕ್ಷೆಯಾಗಿದ್ದು, ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಎಚ್ಚರಿಕೆ ಕಳುಹಿಸಲಾಗಿದೆ ಎಂದು ತಿಳಿಸಲಾಗಿದೆ. ಆಂಡ್ರಾಯ್ಡ್ Read more…

Navaratri 2023 : ಈ ಬಾರಿ ನವರಾತ್ರಿ ಆರಂಭ ಯಾವಾಗ..? : ದಿನಾಂಕ, ಪೂಜಾ ಮುಹೂರ್ತ, ವಿಧಾನ ತಿಳಿಯಿರಿ

ಹಿಂದೂ ಪಂಚಾಂಗದ ಪ್ರಕಾರ, ಪ್ರತಿ ವರ್ಷ ದೇವಿ ಶರನ್ನವರಾತ್ರಿಗಳು ಅಶ್ವಯುಗ ಮಾಸದ ಶುಕ್ಲ ಪಕ್ಷದ ಮೊದಲ ದಿನದಂದು ಪ್ರಾರಂಭವಾಗುತ್ತವೆ. ಈ ವರ್ಷದ ಶಾರದಾ ನವರಾತ್ರಿ ಅಕ್ಟೋಬರ್ 15 ರಂದು Read more…

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಲ್ಲಿ 11 ಅಮೆರಿಕನ್ನರ ಸಾವು: ಜೋ ಬೈಡನ್

ವಾಷಿಂಗ್ಟನ್ : ಹಮಾಸ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ 11 ಅಮೆರಿಕನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಯುಎಸ್ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಹಮಾಸ್ನಿಂದ ಒತ್ತೆಯಾಳುಗಳಾಗಿ ತೆಗೆದುಕೊಂಡವರಲ್ಲಿ Read more…

BREAKING : ಹಮಾಸ್ ಉಗ್ರರ ಮೇಲೆ ಇಸ್ರೇಲ್ ನಿಂದ ತೀವ್ರ ದಾಳಿ : 1,500 ಭಯೋತ್ಪದಕರ ಹತ್ಯೆ

ಇಸ್ರೇಲ್ : ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ತೀವ್ರಗೊಂಡಿದ್ದು, ಇಸ್ರೇಲ್ ಸೇನೆಯ ದಾಳಿಯಿಂದಾಗಿ 1,500 ಉಗ್ರರು ಹತ್ಯೆುಯಾಗಿದ್ದಾರೆ ಎಂದು ಇಸ್ರೇನ್ ಸೇನೆ ಅಧಿಕೃತವಾಗಿ ಮಾಹಿತಿ ನೀಡಿದೆ. ಗಾಝಾ Read more…

BREAKING : ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ : 4 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ ಭೂಕಂಪದಲ್ಲಿ 4,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಹಾಗೂ ಜಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು Read more…

BIG NEWS: ಡಿಎಆರ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಬಳ್ಳಾರಿ: ಡಿಎಆರ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. 25 ವರ್ಷದ ಪ್ರಕಾಶ್ ನಾಯ್ಕ್ ಆತ್ಮಹತ್ಯೆ ಮಡಿಕೊಂಡಿರುವ ಕಾನ್ಸ್ ಟೇಬಲ್. ಕಳೆದ ಒಂದು ವರ್ಷದ Read more…

BREAKING : ಬೀದರ್ ನಲ್ಲಿ ಘೋರ ಘಟನೆ : ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಬೀದರ್ : ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾದಲ್ಲಿ ನಡೆದಿದೆ. ಮೃತ ಬಾಲಕರನ್ನು ಗಣೇಶ್ (15) ಸಾಯಿನಾಥ್ (15) ಎಂದು ಗುರುತಿಸಲಾಗಿದೆ. Read more…

ಕೋವಿಡ್ ನಂತರ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಳ : ಸಮೀಕ್ಷೆಯಲ್ಲಿ ಆಘಾತಕಾರಿ ಸಂಗತಿ ಬಹಿರಂಗ !

ನವದೆಹಲಿ : ಕೋವಿಡ್ ನಂತರ ದೇಶದಲ್ಲಿ ಮಕ್ಕಳಲ್ಲಿ ಜ್ವರ ಮತ್ತು ಶ್ವಾಸಕೋಶದ ಸಮಸ್ಯೆಗಳು ಹೆಚ್ಚಾಗಿದೆ. ಕೋವಿಡ್ಗೆ ಮೊದಲು ಮಕ್ಕಳಿಗೆ ವರ್ಷಕ್ಕೆ 2-3 ಬಾರಿ ಜ್ವರ, ನೆಗಡಿ ಮತ್ತು ಕೆಮ್ಮು Read more…

ನಿಜವಾಗಲಿದೆಯೇ ಕೋಡಿಮಠದ ಶ್ರೀಗಳು ನುಡಿದ ಭವಿಷ್ಯ…..?

ಬೆಂಗಳೂರು: ಹಾಸನ ಜಿಲ್ಲೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ನಿಜವಾಗಲಿದೆಯೇ? ಎಂಬ ಪ್ರಶ್ನೆ ಮೂಡಿದೆ. ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧ Read more…

BREAKING : ರಾಗಿಗುಡ್ಡ ಘಟನೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ

ಶಿವಮೊಗ್ಗ : ರಾಗಿಗುಡ್ಡ ಘಟನೆ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹಿಂದೂ ಯುವಕನಿಗೆ ಅನ್ಯಕೋಮಿನ ಯುವಕರು ಚಾಕು ಇರಿದಿದ್ದಾರೆ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದ್ದು, ನಂದಕುಮಾರ (32) Read more…

5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ : ಜೆ.ಪಿ. ನಡ್ಡಾ

ನವದೆಹಲಿ :  ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಮೀಜರಾಂ, ಛತ್ತೀಸ್ ಗಢ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಈ 5 ರಾ್ಜ್ಯಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಬಿಜೆಪಿ Read more…

ಪರಸ್ಪರ ತಬ್ಬಿಕೊಂಡು ಹೆದ್ದಾರಿಯಲ್ಲಿ ಬೈಕ್ ಸವಾರಿ; ಯುವ ಜೋಡಿಯ ಸ್ಟಂಟ್ ವಿಡಿಯೋ ವೈರಲ್

ಹೆದ್ದಾರಿಯೊಂದರಲ್ಲಿ ಪರಸ್ಪರ ತಬ್ಬಿಕೊಂಡು ಯುವಜೋಡಿಯೊಂದು ಬೈಕ್ ಸವಾರಿ ಮಾಡಿದೆ. ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ವೇಗವಾಗಿ ಚಲಿಸ್ತಿದ್ದ ಬೈಕಿನಲ್ಲಿ ಜೋಡಿಯೊಂದು ಸಾರ್ವಜನಿಕವಾಗಿ ಪ್ರೀತಿ ತೋರಿಸುತ್ತಾ ಸ್ಟಂಟ್ ಮಾಡಿದೆ. ಈ Read more…

ಗಮನಿಸಿ : ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದ್ದು, ಮತ್ತೆ ದಿನಾಂಕ ವಿಸ್ತರಣೆ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಆದ್ದರಿಂದ ನಿಗದಿತ ದಿನಾಂಕದೊಳಗೆ ನೀವು ಪಡಿತರ Read more…

`ಸೈಬರ್ ಕಮಾಂಡೋ’ಗಳ ವಿಶೇಷ ವಿಭಾಗ ಸ್ಥಾಪನೆಗೆ ಮುಂದಾದ ಕೇಂದ್ರ ಗೃಹಸಚಿವಾಲಯ !

  ನವದೆಹಲಿ : ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳು ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳಿಂದ ಸೆಳೆಯಲಾಗುವ ‘ಸೈಬರ್ ಕಮಾಂಡೋಗಳ’ ಮೀಸಲಾದ ವಿಭಾಗವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ Read more…

BIG NEWS: ಮೈಸೂರು ದಸರಾ-2023: ಯುವ ದಸರಾ ಲೋಗೋ ಅನಾವರಣ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ದಸರಾ ಉತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ಈ ನಡುವೆ ಯುವ ದಸರಾ ಕಾರ್ಯಕ್ರಮದ ಲೋಗೋ Read more…

BIG NEWS: ವಿದ್ಯಾರ್ಥಿಯ ಶುಲ್ಕ ಮರುಪಾವತಿಸಲು ವಿಫಲ; ಬಡ್ಡಿ ಸಮೇತ ನೀಡಲು ಕೋಚಿಂಗ್ ಸೆಂಟರ್ ಗೆ ಆದೇಶ

ಕೋಚಿಂಗ್ ಸೆಂಟರ್ ಗೆ ದಾಖಲಾದ ಕೆಲವೇ ದಿನಗಳಲ್ಲಿ ಕೋಚಿಂಗ್ ನಿಲ್ಲಿಸಿದ ವಿದ್ಯಾರ್ಥಿಗೆ ಶುಲ್ಕ ಮರುಪಾವತಿಸದ ಚಂಡೀಗಡದ ಕೋಚಿಂಗ್ ಸೆಂಟರ್ ವೊಂದಕ್ಕೆ ದಂಡ ವಿಧಿಸಲಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಬಾಗಲಕೋಟೆ ಜಿಲ್ಲಾ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಾಗಲಕೋಟೆ ಜಿಲ್ಲಾ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊಸದಾಗಿ ಮಂಜೂರಾಗಿರುವ ಹಾಗೂ ಖಾಲಿ Read more…

`ಹಮಾಸ್’ ನೆಲೆಗಳನ್ನು ಹುಡುಕಿ ಹುಡುಕಿ ನಾಶಪಡಿಸಿದ ಇಸ್ರೇಲ್….! ಇಲ್ಲಿವೆ ಭಯಾನಕ ದಾಳಿಯ ವೀಡಿಯೊಗಳು

  ಭಯೋತ್ಪಾದಕ ಸಂಘಟನೆ ಹಮಾಸ್ ನ ದಾಳಿಗೆ ಇಸ್ರೇಲ್ ಸೂಕ್ತ ಉತ್ತರ ನೀಡುತ್ತಿದೆ. ಗಾಝಾ ಪಟ್ಟಿಯಲ್ಲಿರುವ ಹಮಾಸ್ ನೆಲೆಗಳ ಮೇಲೆ ಇಸ್ರೇಲ್ ಯುದ್ಧ ವಿಮಾನಗಳು ನಿರಂತರವಾಗಿ ಬಾಂಬ್ ದಾಳಿ Read more…

BIG NEWS: ಪರಪ್ಪನ ಅಗ್ರಹಾರ ಜೈಲು, ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ; ಆರೋಪಿ ಸುಳಿವು ಪತ್ತೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು, ಬೆಳಗಾವಿ ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಡಿಐಜಿಪಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ ಸುಳಿವು ಪತ್ತೆಯಾಗಿದೆ. ಬಂದಿಖಾನೆ ಇಲಾಖೆ ಉತ್ತರ ವಲಯ Read more…

SHOCKING : ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ : ಕಲ್ಲಿನಿಂದ ಹೊಡೆದು ಬರ್ಬರ ಕೊಲೆ

ನವದೆಹಲಿ: ಗುಜರಾತ್ ನ ರಾಜ್ಕೋಟ್ ನಗರದಲ್ಲಿ ಮೂವರು ವ್ಯಕ್ತಿಗಳು ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಕಲ್ಲಿನಿಂದ ಹೊಡೆದು ಕೊಂದಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಅಪಹರಣ Read more…

ಇಸ್ರೇಲ್ – ಹಮಾಸ್ ನಡುವಿನ ಸಂಘರ್ಷ; ಪ್ಯಾಲೆಸ್ತೀನ್ ಬೆಂಬಲಿಸಿ ಕೆಲಸ ಕಳೆದುಕೊಂಡ ನೀಲಿ ಚಿತ್ರಗಳ ಮಾಜಿ ತಾರೆ !

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷದ ವಿಚಾರದಲ್ಲಿ ಟ್ವೀಟ್ ಮಾಡಿದ ಬಳಿಕ ನೀಲಿ ಚಿತ್ರಗಳ ಮಾಜಿ ತಾರೆ ಮಿಯಾ ಖಲೀಫಾ ತನ್ನ ಕೆಲಸ ಕಳೆದುಕೊಂಡಿದ್ದಾರೆ. ಪಾಲೆಸ್ತೀನ್ ಗೆ ಬೆಂಬಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...