alex Certify Latest News | Kannada Dunia | Kannada News | Karnataka News | India News - Part 789
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಹಿಷಾ ದಸರಾ ತಡೆಯಲು ಅ.14 ರಂದು `ಚಾಮುಂಡಿ ಬೆಟ್ಟ ಚಲೋ’: ಸಂಸದ ಪ್ರತಾಪ್ ಸಿಂಹ

ಮೈಸೂರು : ಮಹಿಷಾ ದಸರಾ ತಡೆಯಲು ಅಕ್ಟೋಬರ್ 14 ರಂದು ಚಾಮುಂಡಿ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2015-16 Read more…

ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಡಿದವರ ಮನೆಗಳ ಮೇಲೆ ಬುಲ್ಡೋಜರ್ ಓಡಿಸುತ್ತೇವೆ : ಶಾಸಕ ಯತ್ನಾಳ್ ಹೇಳಿಕೆ

ಯಾದಗಿರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಟ ಮಾಡುವವರ ಮನೆ ಮೇಲೆ ಬುಲ್ಡೋಜರ್ ಓಡಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

Watch Video | ಐಷಾರಾಮಿ ಕಾರುಗಳ ನಡುವೆ ಡಿಕ್ಕಿ; ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಪಾರಾದ ನಟಿ

ಐಷಾರಾಮಿ ಕಾರುಗಳಾದ ಲ್ಯಾಂಬೋರ್ಗಿನಿ ಹಾಗೂ ಫೆರಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾರುಖ್ ಖಾನ್ ಅವರ ‘ಸ್ವದೇಸ್’ ಚಿತ್ರದಲ್ಲಿ ನಟಿಸಿದ್ದ ನಟಿ ಗಾಯತ್ರಿ ಜೋಶಿ ಹಾಗೂ ಅವರ ಪತಿ Read more…

ದೇಶದ ಬಡಜನತೆಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ ಈ 3 ಯೋಜನೆಯಡಿ ಸಿಗಲಿದೆ ಲಾಭ!

  ನವದೆಹಲಿ : ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರವು ತನ್ನ ಅಧಿಕಾರಾವಧಿಯಲ್ಲಿ ಇಲ್ಲಿಯವರೆಗೆ ಹಲವು ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. ಸಾಮಾನ್ಯ ಜನರು ಸಹ ಈ ಯೋಜನೆಗಳಿಂದ ಸಾಕಷ್ಟು Read more…

BIGG NEWS : 2023 ನೇ ಸಾಲಿನ `ದಸರಾ ಕ್ರೀಡಾಕೂಟ’ಗಳನ್ನು `ವಿಭಾಗ ಮಟ್ಟದಲ್ಲಿ’ ಆಯೋಜನೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 2023 ನೇ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ವಿಭಾಗ ಮಟ್ಟದಲ್ಲಿ ಆಯೋಜಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ.  ಪ್ರಸ್ತುತ ಸಾಲಿನಲ್ಲಿ ರಾಜ್ಯ ಮಟ್ಟದ Read more…

BIGG NEWS : ಶಿವಮೊಗ್ಗ ಗಲಭೆ ಪ್ರಕರಣ : ಸಚಿವ ರಾಮಲಿಂಗ ರೆಡ್ಡಿ ಹೊಸ ಬಾಂಬ್

ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕಿಡಿಗೇಡಿತನ ಮಾಡುತ್ತಾರೆ ಎಂದು ಶಿವಮೊಗ್ಗ ಗಲಭೆ ಪ್ರಕರಣವನ್ನು ಉಲ್ಲೇಖಿಸಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

‘ವರ್ಕ್ ಫ್ರಮ್ ಹೋಂ’ ಗೆ ಬೀಳಲಿದೆಯಾ ಬ್ರೇಕ್ ? ಕಚೇರಿಗೆ ಬಂದು ಕೆಲಸ ಮಾಡಲು ಸೂಚಿಸುತ್ತಿವೆ ಹಲವು ಕಂಪನಿಗಳು

ಕೋವಿಡ್ ಸಂದರ್ಭದಲ್ಲಿ ಆರಂಭವಾದ ‘ವರ್ಕ್ ಫ್ರಮ್ ಹೋಂ’ ಪದ್ಧತಿಗೆ ವಿದಾಯ ಹೇಳುವ ಸಾಧ್ಯತೆ ಕಂಡು ಬರುತ್ತಿದೆ. ಈಗಾಗಲೇ ಹಲವು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ‘ಹೈಬ್ರಿಡ್’ ಮಾದರಿ (ವಾರದಲ್ಲಿ 2-3 Read more…

ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ 7 ಮಂದಿಗೆ ಗಾಯ

ಕೊಡಗು : ಕೊಡಗು ಜಿಲ್ಲೆಯ ವಿರಾಜ್ ಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಇ  ಬೀದಿ ನಾಯಿಗಳ ದಾಳಿಗೆ 7 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ Read more…

BREAKING : ವಾರಾಣಸಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವು

ವಾರಾಣಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ Read more…

ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ : ಗರ್ಭಿಣಿ ಸೇರಿ 37 ಮಂದಿ ಸಜೀವ ದಹನ!

ನೈಜೀರಿಯಾ: ದಕ್ಷಿಣ ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಕನಿಷ್ಠ 37 ಜನರು ಸಜೀವ ದಹನವಾಗಿದ್ದಾರೆ ಎಂದು ಸ್ಥಳೀಯ ಭದ್ರತಾ ಅಧಿಕಾರಿಗಳು  ತಿಳಿಸಿದ್ದಾರೆ. Read more…

ಚಿನ್ನದ ದರ ಮತ್ತೆ ಇಳಿಕೆ: 600 ರೂ. ಕಡಿಮೆಯಾದ 22 ಕ್ಯಾರೆಟ್ ಚಿನ್ನದ ಬೆಲೆ: 10 ಗ್ರಾಂಗೆ 52,600 ರೂ.

ನವದೆಹಲಿ: ಬುಧವಾರದ ಆರಂಭಿಕ ವಹಿವಾಟಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 660 ರೂ. ಇಳಿದಿದೆ. 10 ಗ್ರಾಂ ಚಿನ್ನದ ದರ 57,380 ರೂ.ಗೆ ಮಾರಾಟವಾಯಿತು. ಬೆಳ್ಳಿಯ ದರ ಕಿಲೋಗ್ರಾಂಗೆ Read more…

ಮಧ್ಯ ರಾತ್ರಿ ಸಿಕ್ಕಿಂನಲ್ಲಿ ಮೇಘ ಸ್ಫೋಟ: ದಿಢೀರ್ ಪ್ರವಾಹದಿಂದ 23 ಸೇನಾ ಸಿಬ್ಬಂದಿ ನಾಪತ್ತೆ

ಗ್ಯಾಂಗ್ ಟಕ್: ಸಿಕ್ಕಿಂನಲ್ಲಿ ಮೇಘಸ್ಪೋಟ ಸಂಭವಿಸಿ ಭಾರಿ ಪ್ರವಾಹ ಉಂಟಾಗಿದ್ದು, 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಉತ್ತರ ಸಿಕ್ಕಿಂನಲ್ಲಿ ಮೋಡದ ಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದ ನಂತರ ಕನಿಷ್ಠ Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ತಡೆಗೆ ಸಂಚಾರ ದಟ್ಟಣೆ ತೆರಿಗೆ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜೊತೆಗೂಡಿ ದಟ್ಟಣೆ ತೆರಿಗೆ ವಿಧಿಸಲು ತಜ್ಞರ ಸಮಿತಿ ಮುಂದಾಗಿದೆ. “ಕರ್ನಾಟಕದ ದಶಕ – $1 Read more…

BREAKING : ಸಿಕ್ಕಿಂನಲ್ಲಿ ಮೇಘಸ್ಪೋಟ : 23 ಸೇನಾ ಸಿಬ್ಬಂದಿಗಳು ನಾಪತ್ತೆ!

ಸಿಕ್ಕಿಂ : ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಹಠಾತ್ ಮೇಘಸ್ಫೋಟವು ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಯಿತು. ಸಿಕ್ಕಿಂನಲ್ಲಿ ಪ್ರವಾಹದಿಂದಾಗಿ 23 ಸೇನಾಧಿಕಾರಿಗಳು ನಾಪತ್ತೆಯಾಗಿದ್ದಾರೆ. Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು `ಚಿನ್ನ’ : ಬಿಲ್ಲುಗಾರಿಕೆಯಲ್ಲಿ ಓಜಾಸ್, ವಿಜೆ ಸುರೇಖಾಗೆ ಚಿನ್ನದ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಅರ್ಚರಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ   ಚಿನ್ನದ ಪದಕ ಸಿಕ್ಕಿದೆ. ಏಷ್ಯನ್ ಗೇಮ್ಸ್ ನ Read more…

ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದ್ದು ನಿಜ : ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

ತುಮಕೂರು : ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದ್ದು ನಿಜ, ಕಾಂಗ್ರೆಸ್ ಪಕ್ಷ ಲೋಡ್ ಆಗಿದ್ದು, ಮುಂದೆ ಪಂಚರ್ ಆಗಲಿದೆ ಎಂದು ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಪ್ರಧಾನಿ ಮೋದಿ ‘ಮನ್ ಕಿ ಬಾತ್’ ಸಮಾಜದ ಪ್ರತಿಯೊಂದು ವರ್ಗವನ್ನು ತಲುಪಿದೆ : ಐಐಎಂ-ಎಸ್ಬಿಐ ವರದಿ

ನವದೆಹಲಿ :ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಸರ್ಕಾರದ ನೀತಿಗಳನ್ನು ಜನರಿಗೆ ತಲುಪಿಸುವ ಪ್ರಮುಖ ಮಾಧ್ಯಮವಾಗಿದೆ. ಇದು ಮಂಗಳವಾರ ಪ್ರಸಾರವಾಗಿ 9 ವರ್ಷಗಳನ್ನು ಪೂರ್ಣಗೊಳಿಸಿದೆ. Read more…

ಐಸಿಸಿ ಕ್ರಿಕೆಟ್ ವಿಶ್ವಕಪ್ ಜಾಗತಿಕ ರಾಯಭಾರಿಯಾಗಿ ಸಚಿನ್ ತೆಂಡೂಲ್ಕರ್

ನವದೆಹಲಿ: ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು 2023ರ ಪುರುಷರ ಕ್ರಿಕೆಟ್ ವಿಶ್ವಕಪ್‌ನ ಜಾಗತಿಕ ರಾಯಭಾರಿಯಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಹೆಸರಿಸಿದೆ. ತಮ್ಮ ವೃತ್ತಿಜೀವನದಲ್ಲಿ 50 ಓವರ್‌ ಗಳ Read more…

BREAKING : ಏಷ್ಯನ್ ಗೇಮ್ಸ್ 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ಗಳು ಕಂಚಿನ ಪದಕ ಪಡೆದಿದ್ದಾರೆ. ಭಾರತದ ಅಥ್ಲೀಟ್ಗಳಾದ Read more…

ಆಪ್ ಸಂಸದನಿಗೆ ಇಡಿ ಶಾಕ್: ಮದ್ಯ ನೀತಿ ಕೇಸ್ ನಲ್ಲಿ ಸಂಜಯ್ ಸಿಂಗ್ ನಿವಾಸದಲ್ಲಿ ಶೋಧ

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತಂಡವು ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ಬುಧವಾರ ಶೋಧ ನಡೆಸಿದೆ. ಇದಕ್ಕೂ Read more…

‘ಮೊಬೈಲ್’ ಕವರ್ ನಲ್ಲಿ ಹಣ ಇಡ್ತೀರಾ ? ಎಚ್ಚರ……ನಿಮ್ಮ ಫೋನ್ ಸ್ಪೋಟವಾಗಬಹುದು !

ಮೊಬೈಲ್ ಫೋನ್ ಗಳ ಕವರ್ ನಲ್ಲಿ ಹಣವನ್ನು ಇಡುವ ಅನೇಕ ಜನರನ್ನು ನೀವು ನೋಡಿರಬಹುದು. ಇಂದಿನ ಕಾಲದಲ್ಲಿ, ಜನರು ತಮ್ಮೊಂದಿಗೆ ಪರ್ಸ್ ಗಳನ್ನು ಇಟ್ಟುಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ಮೊಬೈಲ್ Read more…

BIG NEWS: ದ್ವೇಷ ಭಾಷಣ; ಪ್ರಕರಣ ಎದುರಿಸುತ್ತಿರುವ 107 ಜನಪ್ರತಿನಿಧಿಗಳ ಪೈಕಿ ಬಿಜೆಪಿಯವರದ್ದೇ ಸಿಂಹಪಾಲು

ಜನಪ್ರತಿನಿಧಿಗಳ ದ್ವೇಷ ಭಾಷಣ ಕುರಿತಂತೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ನೀಡಿದ್ದು, ಅಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೂ ಸೂಚಿಸಿದೆ. ಇದರ ಮಧ್ಯೆ Read more…

BIG NEWS: ವಾರದಲ್ಲಿ ಮೂರೂವರೆ ದಿನ ಕೆಲಸ, ಮೂರೂವರೆ ದಿನ ರಜೆ ಪದ್ಧತಿ ಜಾರಿ ಸಾಧ್ಯತೆ

ವಾಷಿಂಗ್ಟನ್: ವಾರದಲ್ಲಿ ಮೂರೂವರೆ ದಿನ ಕೆಲಸ, ಮೂರೂವರೆ  ದಿನ ರಜೆ ನೀಡುವ ಪದ್ಧತಿ ಜಾರಿಗೆ ಬರುವ ಸಾಧ್ಯತೆಗಳಿವೆ. ಪ್ರಸ್ತುತ ಬಹುತೇಕ ಕಡೆಗಳಲ್ಲಿ ವಾರಕ್ಕೆ ಒಂದು ದಿನ ರಜೆ ನೀಡುವ Read more…

ಸಿಎಂ ಸಿದ್ದರಾಮಯ್ಯ ಪರ ಬಿಜೆಪಿ ಶಾಸಕ ಯತ್ನಾಳ್ ಬ್ಯಾಟಿಂಗ್!

ಯಾದಗಿರಿ : ಯಾರು ಸಮರ್ಥ ಆಡಳಿತ ಕೊಡುತ್ತಾರೋ ಅವರು ಸಿಎಂ ಆಗಬೇಕು, ಆದರೆ ಕಾಂಗ್ರೆಸ್ ನವರೇ ಸಿದ್ದರಾಮಯ್ಯರನ್ನ ನುಕುರ್ಚಿಯಿಂದ ಇಳಿಸಲು ಕುತಂತ್ರ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ Read more…

‘ಗ್ಯಾರಂಟಿ’ ಯೋಜನೆಗಳು ನಮ್ಮನ್ನು ಮಲಗಿಸಿ ಬಿಟ್ಟಿವೆ; ಬಹಿರಂಗವಾಗಿಯೇ ಅಸಹಾಯಕತೆ ತೋಡಿಕೊಂಡ ಕಾಂಗ್ರೆಸ್ ಶಾಸಕ

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಸರ್ಕಾರದ ಈ ಯೋಜನೆಗಳಿಂದಾಗಿ ಇತರೆ ಅಭಿವೃದ್ಧಿ ಕಾರ್ಯಗಳಿಗೆ Read more…

ಭೀಕರ ದುರಂತ : ಸೇತುವೆಯಿಂದ ಬಸ್ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ 21 ಮಂದಿ ಸಾವು

ಇಟಲಿ : ಇಟಲಿಯ ವೆನಿಸ್ ನಗರದ ಬಳಿ ಮಂಗಳವಾರ ಬಸ್ ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 21 ವಿದೇಶಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. Read more…

ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಸೌಂದರ್ಯಕ್ಕೂ ಸಹಕಾರಿ ಉಪ್ಪು

ಉಪ್ಪಿನಿಂದ ಆರೋಗ್ಯ ಕಾಳಜಿ ಮಾತ್ರವಲ್ಲ ಸೌಂದರ್ಯವನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ ಬನ್ನಿ. ಗಂಟಲು ನೋವಾದಾಗ ಬಿಸಿ ನೀರಿಗೆ ಚಿಟಿಕೆ ಉಪ್ಪು ಬೆರೆಸಿ ಬಾಯಿ ಮುಕ್ಕಳಿಸುವುದರಿಂದ ಗಂಟಲು ನೋವು Read more…

ಬಿಜೆಪಿ – ಜೆಡಿಎಸ್ ಮೈತ್ರಿ ಬೆನ್ನಲ್ಲೇ ಕಾಂಗ್ರೆಸ್ ಸೇರ್ಪಡೆಗೆ ಎಸ್.ಟಿ. ಸೋಮಶೇಖರ್ ಹಿಂದೇಟು ?

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಸಾಧಿಸಿದ್ದ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲೂ ಅತ್ಯಧಿಕ ಸೀಟು ಗಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ಬಿಜೆಪಿಯ ಕೆಲ ಶಾಸಕರುಗಳನ್ನು ಸೆಳೆಯಲು ಮುಂದಾಗಿದೆ ಎಂದು ಹೇಳಲಾಗಿತ್ತು. Read more…

BIG NEWS: ಇ- ಕಾಮರ್ಸ್ ಸಂಸ್ಥೆಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ‘ಬಿಗ್ ಬಿ’ ಗೆ ಸಂಕಷ್ಟ

ಇ ಕಾಮರ್ಸ್ ದೈತ್ಯ ಕಂಪನಿಯೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಈ ಜಾಹೀರಾತಿನಲ್ಲಿ ಅವರು, ಬೃಹತ್ ಮಾರಾಟ ಮೇಳದಲ್ಲಿ Read more…

ಏಷ್ಯನ್ ಗೇಮ್ಸ್ : `ಅರ್ಚರಿ ಮಿಶ್ರ ಡಬಲ್ಸ್’ ನಲ್ಲಿ ಭಾರತದ ಜೋಡಿ ಸೆಮಿಫೈನಲ್ ಗೆ ಎಂಟ್ರಿ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಸ್ಪರ್ಧಿಗಳ ಅದ್ಭುತ ಪ್ರದರ್ಶನ ಮುಂದುವರೆದಿದ್ದು, ಅರ್ಚರಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಬಿಲ್ಲುಗಾರಿಕೆಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...