alex Certify Latest News | Kannada Dunia | Kannada News | Karnataka News | India News - Part 79
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ ನೀರಿನ ಟ್ಯಾಂಕ್’ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ.!

ಮಂಡ್ಯ : ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಷ್ (30) ಎಂಬುವವರು ನೀರಿನ ಟ್ಯಾಂಕ್ ನಲ್ಲಿ Read more…

ಪೊಲೀಸರಿಂದಲೇ ನಿರ್ವಹಿಸಲ್ಪಡುತ್ತದೆ ಈ ದೇಗುಲ; ಇಲ್ಲಿ ನಡೆದಿದೆ ಕಳ್ಳತನ…!

ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಮುತಲಕ್ಕುಳಂನಲ್ಲಿರುವ ಭದ್ರಕಾಳಿ ದೇವಸ್ಥಾನಕ್ಕೆ ಬುಧವಾರ ಮುಂಜಾನೆ ಕಳ್ಳನೊಬ್ಬ ನುಗ್ಗಿ ಕಾಣಿಕೆ ಡಬ್ಬಿಯೊಂದಿಗೆ ಪರಾರಿಯಾಗಿದ್ದಾನೆ. ಕುತೂಹಲಕಾರಿ ಸಂಗತಿಯೆಂದರೆ ಈ ದೇವಾಲಯವನ್ನು ಪೊಲೀಸರು ನಿರ್ವಹಿಸುತ್ತಿದ್ದಾರೆ. ಮಂಗಳವಾರ ರಾತ್ರಿ Read more…

ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಒತ್ತಾಯಿಸಿ ಡಿ. 16ರಂದು ಬೆಳಗಾವಿ ಚಲೋ

ಬೆಂಗಳೂರು: ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ಮುಖ್ಯಸ್ಥರಾದ ಪಚ್ಚೆ Read more…

ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಟಿವಿ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ಹಾಗೂ ರುಡ್ಸೆಟ್ ಸಂಸ್ಥೆಯಿಂದ ಟಿವಿ ರಿಪೇರಿ ಕುರಿತು 30 ದಿನಗಳ ಉಚಿತ ತರಬೇತಿಗೆ Read more…

BIG NEWS: ಬೆರಗುಗೊಳಿಸುವ ʼಮೈಲೇಜ್‌ʼ ನೊಂದಿಗೆ ಮಾರುಕಟ್ಟೆಗೆ ಮತ್ತೆ ಬರಲಿದೆ ಬಜಾಜ್ CT100

ಒಂದು ಕಾಲದಲ್ಲಿ ಬಜಾಜ್ CT100 ಬೈಕ್‌ ಪ್ರಿಯರ ಅಚ್ಚುಮೆಚ್ಚಿನ ವಾಹನವಾಗಿತ್ತು. ಕೈಗೆಟುಕುವ ಬೆಲೆ ಮತ್ತು ವಿಶ್ವಾಸಾರ್ಹತೆಗೆ ಸಮಾನಾರ್ಥಕವಾದ ಹೆಸರಾಗಿದ್ದ ಈ ಬೈಕ್, ಭಾರತೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಮತ್ತೆ Read more…

ʼವಿಚ್ಛೇದನʼ ಪ್ರಕರಣದಲ್ಲಿ ಪತ್ನಿಗೆ ಏಕರೂಪ ಶಾಶ್ವತ ಪರಿಹಾರ; 5 ಕೋಟಿ ರೂ. ನೀಡಲು ಪತಿಗೆ ಸುಪ್ರೀಂ ಆದೇಶ

ವಿವಾಹ ವಿಚ್ಛೇದನದ ಬಳಿಕ ತನ್ನ ಪತ್ನಿಗೆ ಶಾಶ್ವತ ಜೀವನಾಂಶವಾಗಿ 5 ಕೋಟಿ ರೂ.ಗಳನ್ನು ಏಕರೂಪವಾಗಿ ಪಾವತಿಸುವಂತೆ ಸುಪ್ರೀಂ ಕೋರ್ಟ್ ಪತಿಗೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು Read more…

SHOCKING : 2 ವರ್ಷದ ಮಗುವಿನ ಗುಂಡಿನ ದಾಳಿಗೆ ತಾಯಿ ಬಲಿ.!

ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದ ಮಹಿಳೆಯೊಬ್ಬಳನ್ನು ಆಕೆಯ 2 ವರ್ಷದ ಮಗ ಗುಂಡಿಕ್ಕಿ ಕೊಂದಿದ್ದು, ಆಯುಧವನ್ನು ಸರಿಯಾಗಿ ಸಂಗ್ರಹಿಸಲು ವಿಫಲವಾದ ಆರೋಪದ ಮೇಲೆ ಆಕೆಯ ಗೆಳೆಯನನ್ನು ಬಂಧಿಸಲಾಗಿದೆ ಎಂದು ಫ್ರೆಸ್ನೊ Read more…

ಕಾಮುಕರ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಅಸ್ಸಾಂ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು

ಗುವಾಹಟಿಯ ಬೋರಗಾಂವ್ ಪ್ರದೇಶದ ನಿಜರಪಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ 9 ಮಂದಿ ಅತ್ಯಾಚಾರವೆಸಗಿರುವ ಘಟನೆಯಿಂದ ಅಸ್ಸಾಂ ಬೆಚ್ಚಿಬಿದ್ದಿದೆ. ಘಟನೆಯ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದೆ. ಕುಲದೀಪ್, ಪಿಂಕು Read more…

ALERT : ಪುರುಷರೇ ಎಚ್ಚರ : ‘ಮ್ಯಾನ್ ಫೋರ್ಸ್’ ಬಳಸುವ ಮುನ್ನ ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

ಇಂದಿನ ಕಾಲದಲ್ಲಿ ದೀರ್ಘಕಾಲದವರೆಗೆ ಲೈಂಗಿಕ ಚಟುವಟಿಕೆಯನ್ನು ಆನಂದಿಸಲು ಮ್ಯಾನ್ಫೋರ್ಸ್ ಔಷಧಿಯನ್ನು ಬಳಸುವ ಅನೇಕ ಪುರುಷರು ಇದ್ದಾರೆ. ಇದನ್ನು ವೈದ್ಯರ ಸಲಹೆಯ ಮೇರೆಗೆ ಬಳಸಬೇಕು. 1. ಮೂಲ ಉದ್ದೇಶ: ನಿಮಿರುವಿಕೆಯ Read more…

ಗ್ರಾಪಂಗಳಲ್ಲಿ ತೆರಿಗೆ ಹೆಚ್ಚಳಕ್ಕೆ ಕ್ರಮ: ತಂತ್ರಜ್ಞಾನ ಬಳಸಿ ಆಸ್ತಿ ಸಮೀಕ್ಷೆ

ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

38 ವಿಮಾನ, 300 ಕಾರು, 98 ಕೋಟಿ ಮೌಲ್ಯದ ವಜ್ರ : ಇವರೇ ನೋಡಿ ವಿಶ್ವದ ಶ್ರೀಮಂತ ರಾಜ |World’s richest man

ಕೆಲವು ದೇಶಗಳಲ್ಲಿ ಪ್ರಜಾಪ್ರಭುತ್ವ ಆಡಳಿತದೊಂದಿಗೆ ಇನ್ನೂ ರಾಜಶ್ರೇಣಿಯು ಮುಂದುವರಿಯುತ್ತಿದೆ . ಅಂತಹ ರಾಜಕುಟುಂಬಗಳಲ್ಲಿ ಥಾಯ್ಲೆಂಡ್ ರಾಜ ಮಹಾ ವಜಿರಾಲಾಂಗ್ಕಾರ್ನ್ಗೆ ಭಾರಿ ಪ್ರಮಾಣದ ಆಸ್ತಿ ಇದೆ. ವಜಿರಾಲಾಂಗ್ಕಾರ್ನ್ಗೆ ಅಪಾರ ಸಂಪತ್ತು Read more…

ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ: ಇನ್ನು ಆಸ್ತಿ ನೋಂದಣಿಗೆ ಜಿಐಎಸ್ ಆಧಾರಿತ ವ್ಯವಸ್ಥೆ ಜಾರಿ

ಬೆಂಗಳೂರು: ನೋಂದಣಿ ಅಕ್ರಮಕ್ಕೆ ಕಡಿವಾಣ ಹಾಕಲು ಅನೇಕ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಭೌಗೋಳಿಕ ದತ್ತಾಂಶ(ಜಿಐಎಸ್) ಆಧಾರಿತ ತಂತ್ರಾಂಶ ರೂಪಿಸಲು ಮುಂದಾಗಿದೆ. ಇದರ ಮೂಲಕ ನೋಂದಣಿ ಮುದ್ರಾಂಕ ವ್ಯವಸ್ಥೆ Read more…

ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

2024-25 ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆ ಅಡಿಯಲ್ಲಿ 2023ನೇ ವರ್ಷದಲ್ಲಿ (01-01-2023 ರಿಂದ 31-12-2023) ರ ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ Read more…

ಚಳಿಗಾಲದಲ್ಲಿ ಚರ್ಮದ ಸಮಸ್ಯೆಗೆ ಬೆಸ್ಟ್ ‘ಆಲೀವ್ ಆಯಿಲ್’

ಆಲೀವ್ ಎಣ್ಣೆಯು ಹೆಚ್ಚು ನೈಸರ್ಗಿಕ ಪದಾರ್ಥವಾಗಿದ್ದು, ಇದನ್ನು ಶತಮಾನಗಳಿಂದಲೂ ಚರ್ಮದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಳಸಲಾಗುತ್ತಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಆ್ಯಂಟಿ –ಆಕ್ಸಿಡೆಂಟ್ಸ್, ಪಾಲಿಫಿನಾಲ್ಸ್ ಮತ್ತು ವಿಟಮಿನ್ ಇ ಲಭ್ಯವಿದೆ. Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಶುಕ್ರವಾರ ಚಿನ್ನದ ದರ 1400 ರೂ.ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನ ಮತ್ತು Read more…

GOOD NEWS : ಉತ್ತರ ಕರ್ನಾಟಕದ ಭಾಗದಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿ ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. Read more…

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಇಂದು ‘ರಾಷ್ಟ್ರೀಯ ಲೋಕ ಅದಾಲತ್’ |Loka Adalat

ಡಿ.14 ರಂದು ತಾಲ್ಲೂಕು, ಜಿಲ್ಲಾ, ರಾಜ್ಯ ಸೇರಿದಂತೆ ರಾಷ್ಟ್ರಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಲು Read more…

BIG NEWS: ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಧರ ಕವಿಗೋಷ್ಠಿ

ಬೆಂಗಳೂರು: ಮಂಡ್ಯದಲ್ಲಿ ಡಿ 20 ರಿಂದ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಆಯೋಜಿಸಲಾಗಿದೆ. ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಮೊದಲ ಬಾರಿಗೆ Read more…

BIG NEWS : ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳ ಬಡ್ತಿ : ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳ ಬಡ್ತಿ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ Read more…

BREAKING : ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್ : ಜೈಲಿನಿಂದ ನಟ ‘ಅಲ್ಲು ಅರ್ಜುನ್’ ಬಿಡುಗಡೆ |Actor allu arjun

ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಘಟನೆಯಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಖ್ಯಾತ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, Read more…

BIG NEWS : ಡಿ. 23 ರಿಂದ ಬೆಂಗಳೂರಿನಲ್ಲಿ ‘ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’.!

ಬೆಂಗಳೂರು : ಡಿಸೆಂಬರ್ 23, 24, 25 ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ Read more…

ಗಮನಿಸಿ : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಉಚಿತ ಅಪ್ ಡೇಟ್’ಗೆ ಇಂದು ಕೊನೆಯ ದಿನ.!

‘ಆಧಾರ್ ಕಾರ್ಡ್ ದೇಶದ ನಾಗರಿಕರಿಗೆ ಪ್ರಮುಖ ಪ್ರಮಾಣಪತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲದಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್ ಗಳಿಂದ ಹಿಡಿದು ಬ್ಯಾಂಕುಗಳವರೆಗೆ, ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿಗರೇ ಗಮನಿಸಿ..ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ( ಶನಿವಾರ& ಭಾನುವಾರ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. 2 ದಿನ ಬೆಳಗ್ಗೆಯಿಂದ Read more…

ಕೇವಲ 10 ರೂಪಾಯಿಂದ ಸಿಗುತ್ತದೆ ತಲೆಹೊಟ್ಟಿನ ಸಮಸ್ಯೆಗೆ ಪರಿಹಾರ…!

ಸುಂದರವಾದ ದಟ್ಟ ಕೂದಲಿಗಾಗಿ ನಾವು ಇನ್ನಿಲ್ಲದ ಸರ್ಕಸ್‌ ಮಾಡುತ್ತೇವೆ. ಬಗೆಬಗೆಯ ಶಾಂಪೂ, ಹೇರ್‌ ಆಯಿಲ್‌ಗಳನ್ನು ಬಳಸ್ತೇವೆ. ಆದ್ರೆ ತಲೆಹೊಟ್ಟಿನ ಸಮಸ್ಯೆಗೆ ಮಾತ್ರ ಪರಿಹಾರ ಸಿಗುವುದಿಲ್ಲ. ತಲೆಹೊಟ್ಟಿನ ಸಮಸ್ಯೆ ಇದ್ದರೆ Read more…

ರಾಜ್ಯದಲ್ಲಿ ಡಿ 17ರಿಂದ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರದಿಂದ ಬಿಸಿಲಿನ ವಾತಾವರಣ ಇರಲಿದ್ದು, ಡಿಸೆಂಬರ್ 17 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದ Read more…

PDO ನೇಮಕಾತಿ ಪರೀಕ್ಷೆ ಪರಿಷ್ಕೃತ ಕೀ ಉತ್ತರ ಪ್ರಕಟ: 4 ಕೃಪಾಂಕ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 Read more…

ಕಾಂತಿಹೀನ ಆಭರಣಗಳು ಹೊಳೆಯುವಂತೆ ಮಾಡುವುದು ಹೇಗೆ…..?

ಆಭರಣಗಳು ಸದಾಕಾಲ ಹೊಳಪಿನಿಂದ ಕೂಡಿರಬೇಕು. ಆಗ ಮಾತ್ರ ಸೌಂದರ್ಯ ಹೊರಸೂಸುತ್ತವೆ. ಆಭರಣ ಕಾಂತಿಹೀನಗೊಂಡರೆ ಧರಿಸಲು ಆಸಕ್ತಿ ಇರದು. ಹಾಗಾಗಿ ಆಭರಣಗಳ ಸೌಂದರ್ಯವನ್ನು ರಕ್ಷಿಸುವುದು ಹೇಗೆ? ಕೆಲವು ಆಭರಣಗಳು ವಿಶಿಷ್ಟ Read more…

ಹೇನಿನ ಕಿರಿಕಿರಿಗೆ ಹೇಳಿ ʼಗುಡ್ ಬೈʼ

ತಲೆಯಲ್ಲಿ ಹೇನಿನ ಸಮಸ್ಯೆ ಇದ್ದರೆ ಆಗುವಷ್ಟು ಕಿರಿಕಿರಿ ಮುಜುಗರ ಇನ್ನೊಂದಿಲ್ಲ. ಎಲ್ಲೆ ಇದ್ದರೂ ಕೈ ತಲೆಯತ್ತ ಹೋಗುತ್ತದೆ. ಹೇನಿನ ಸಮಸ್ಯೆಯಿಂದ ತಲೆಯಲ್ಲಿ ತುರಿಕೆ, ಗಾಯಗಳೂ ಕೂಡ ಆಗುತ್ತದೆ. ಇವನ್ನು Read more…

ಕೂದಲು ಸೊಂಪಾಗಿ ಬೆಳೆಯಲು ಟ್ರೈ ಮಾಡಿ ಈ ವಿಧಾನ

ಕೂದಲು ಸೊಂಪಾಗಿ ಬೆಳೆಯಬೇಕೆಂದು ಎಲ್ಲಾ ಹೆಣ್ಣು ಮಕ್ಕಳು ಇಷ್ಟ ಪಡುತ್ತಾರೆ. ಕೆಲವರಿಗೆ ವಂಶಪಾರಂಪರ್ಯವಾಗಿ ಕೂದಲು ಚೆನ್ನಾಗಿದ್ದರೆ ಮತ್ತೇ ಕೆಲವರು ಪೋಷಣೆ ಮಾಡುವುದರಿಂದ ಆರೋಗ್ಯಕರ ಕೂದಲನ್ನು ಹೊಂದಿರುತ್ತಾರೆ. ಕೂದಲ ಪೋಷಣೆಗೆ Read more…

ತಡೆಯಾಜ್ಞೆ ತೆರವು: ಕೆಎಎಸ್ ಮರು ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ: ನಿಗದಿಯಂತೆ ಡಿ. 29 ರಂದು ಎಕ್ಸಾಂ

ಧಾರವಾಡ: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗದ ಆದೇಶಕ್ಕೆ ನೀಡಿದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲಾಗಿದ್ದು ಕೆಎಎಸ್ ಮರು ಪರೀಕ್ಷೆ ನಡೆಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...