alex Certify Latest News | Kannada Dunia | Kannada News | Karnataka News | India News - Part 799
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಓಪನ್ ಆಗಲಿದೆ ಮತ್ತೆ 188 ಇಂದಿರಾ ಕ್ಯಾಂಟೀನ್

ಬೆಳಗಾವಿ: ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೈರತಿ ಸುರೇಶ್, ಮಹಾನಗರ ಪಾಲಿಕೆ, ನಗರಸಭೆ, Read more…

BIG NEWS : ಮೇಘ ಸ್ಪೋಟಕ್ಕೆ ಸಿಕ್ಕಿಂ ತತ್ತರ : ಸಾವಿನ ಸಂಖ್ಯೆ 30ಕ್ಕೆ ಏರಿಕೆ, 100 ಕ್ಕೂ ಹೆಚ್ಚು ಮಂದಿ ನಾಪತ್ತೆ

ಉತ್ತರ ಸಿಕ್ಕಿಂ ಜಿಲ್ಲೆಯ ಲೊನಾಕ್ ಸರೋವರದ ಮೇಲೆ ಮೇಘಸ್ಫೋಟದಿಂದಾಗಿ ನಾಲ್ವರು ಸೇನಾ ಸಿಬ್ಬಂದಿ ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. Read more…

Asian Games 2023 : ಪುರುಷರ ಕಬಡ್ಡಿಯಲ್ಲಿ ಪಾಕ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಏಷ್ಯನ್ಸ್ ಗೇಮ್ಸ್ ನಲ್ಲಿ ಪುರುಷರ ಕಬಡ್ಡಿಯಲ್ಲಿ ಪಾಕ್ ಮಣಿಸಿದ ಭಾರತ ಫೈನಲ್ ಗೆ  ( Final) ಲಗ್ಗೆಯಿಟ್ಟಿದೆ. ಇಂದು ನಡೆದ ಸೆಮಿಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ 61-14ರ ಅಂತರದ Read more…

BIG NEWS : ಮುಂಬೈ ಅಗ್ನಿ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ : ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ

ಮುಂಬೈ: ಮುಂಬೈನ ಗೋರೆಗಾಂವ್ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಗಾಯಗೊಂಡಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಈ Read more…

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸೋಲುರು ಗ್ರಾಮದಲ್ಲಿ Read more…

ಜನವರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಆರ್. ಅಶೋಕ್ ಬಾಂಬ್

ಬೆಂಗಳೂರು :  ಜನವರಿ ಬಳಿಕ  ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಜನವರಿ ನಂತರ ಕಾಂಗ್ರೆಸ್ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ Read more…

ಗ್ರಾಮದಲ್ಲಿ ಇದ್ದಕ್ಕಿದ್ದಂತೆ 12 ಪಾದುಕೆಗಳು, 28 ದಂಡ ಪ್ರತ್ಯಕ್ಷ; ಕಂಗಾಲಾದ ಗ್ರಾಮಸ್ಥರು

ಹಾಸನ: ಗ್ರಾಮದ ಹೊರವಲಯದ ಖಾಲಿ ಜಾಗದಲ್ಲಿ ಇದ್ದಕ್ಕಿದ್ದಂತೆ 12 ಪಾದುಕೆಗಳು, 28 ದಂಡ ಪ್ರತಕ್ಷವಾಗಿದ್ದು, ಈ ವಿಚಿತ್ರವನ್ನು ಕಂಡು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ Read more…

BIG NEWS : ನಮ್ಮ ಸರ್ಕಾರ ರಾಜ್ಯದಲ್ಲಿ ಹೊಸ ಮದ್ಯದ ಅಂಗಡಿ ತೆರೆಯಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ ಪರವಾನಗಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿತ್ತು. ಈ Read more…

BIG NEWS: ಅದೊಂದು ಅಪವಿತ್ರ ಮೈತ್ರಿ; ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ

ಚಿತ್ರದರ್ಗ: ಲೋಕಸಭಾ ಚುನವಣೆ ಹಿನ್ನೆಲೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರವಾಗಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ ಅವರದ್ದು ಅಪವಿತ್ರ ಮೈತ್ರಿ ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

NOBEL BREAKING : ಸಾಮಾಜಿಕ ಹೋರಾಟಗಾರ್ತಿ ‘ನರ್ಗೆಸ್ ಮೊಹಮ್ಮದಿ’ಗೆ ನೊಬೆಲ್ ಶಾಂತಿ ಪ್ರಶಸ್ತಿ

ಸಾಮಾಜಿಕ ಹೋರಾಟಗಾರ್ತಿ ನರ್ಗೆಸ್ ಮೊಹಮ್ಮದಿ ಅವರಿಗೆ 2023 ರ ಶಾಂತಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಇರಾನ್ ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆಯ ವಿರುದ್ಧದ ಹೋರಾಟ ಮತ್ತು ಮಾನವ ಹಕ್ಕುಗಳು Read more…

BIG NEWS : ಪೋಷಕರೇ ಎಚ್ಚರ : ಅಪ್ರಾಪ್ತರಿಗೆ ವಾಹನ ಕೊಟ್ರೆ 25,000 ರೂ. ದಂಡ, 3 ವರ್ಷ ಜೈಲು ಶಿಕ್ಷೆ

ಪೋಷಕರೇ ಎಚ್ಚರ..ನೀವು ಅಪ್ರಾಪ್ತರಿಗೆ ವಾಹನ ಕೊಡುತ್ತೀರಾ.. ಅಪ್ಪಿ ತಪ್ಪಿ ಕೊಟ್ಟರೆ 25,000 ರೂ. ದಂಡ ಬೀಳಲಿದೆ. ಹಾಗೂ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾದೀತು..ಜೋಕೆ..!ಹೌದು. ಅಪ್ರಾಪ್ತರ ಕೈಗೆ ಬೈಕ್ Read more…

BIG NEWS : ಅನೈತಿಕ ಸಂಬಂಧ ಹೊಂದಿದ ಪತ್ನಿ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ : ಹೈಕೋರ್ಟ್ ಮಹತ್ವದ ತೀರ್ಪು

  ಬೆಂಗಳೂರು : ಇನ್ನೊಬ್ಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ ಪತ್ನಿ ಜೀವನಾಂಶವನ್ನು ಕೋರುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಒತ್ತಿಹೇಳಿದೆ. ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ Read more…

BIGG NEWS : ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ ಉದ್ಯೋಗಗಳಲ್ಲಿಯೂ `ಮೀಸಲಾತಿ’ ಇರುತ್ತದೆ : ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ :ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ ಉದ್ಯೋಗಗಳಲ್ಲಿಯೂ ಮೀಸಲಾತಿ ಇರುತ್ತದೆ. ಕೇಂದ್ರ ಸರ್ಕಾರ ಈ ಮಾಹಿತಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿ 45 ದಿನಗಳು ಅಥವಾ ಅದಕ್ಕಿಂತ Read more…

BREAKING : ಏಷ್ಯನ್ ಗೇಮ್ಸ್ `ರಿಕರ್ವ್ ಪುರುಷರ ಆರ್ಚರಿ’ಯಲ್ಲಿ `ಭಾರತ’ ತಂಡ ಫೈನಲ್ ಗೆ ಪ್ರವೇಶ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳು ಭರ್ಜರಿ ಪ್ರದರ್ಶನ ಮುಂದುವರೆಸಿದ್ದು, ಪುರುಷರ ರಿಕರ್ವ್ ಆರ್ಚರಿಯಲ್ಲಿ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಏಷ್ಯನ್ ಗೇಮ್ಸ್ ರಿಕರ್ವ್ Read more…

BIG NEWS: ಮೈಸೂರು ಅರಮನೆ ಪ್ರವೇಶಕ್ಕೆ ಈ ದಿನಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ : ಸಿಎಂ ಭರವಸೆ

ಚಿತ್ರದುರ್ಗ : ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು Read more…

BREAKING : ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡುವುದಿಲ್ಲ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸದಾಗಿ ಲೈಸೆನ್ಸ್ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಖಾಸಗಿ ಚಾನೆಲ್ ವೊಂದರಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ Read more…

BIGG NEWS : ಪತ್ನಿ ಕೆಲಸ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ `ಜೀವನಾಂಶ’ ನಿರಾಕರಿಸಲಾಗುವುದಿಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಲಕ್ನೋ: ಪತ್ನಿ ಕೆಲಸ ಮಾಡುತ್ತಿದ್ದರೂ ಜೀವನಾಂಶ ನೀಡಲು ಪತಿ ನಿರಾಕರಿಸಬಹುದು ಎಂಬ ಪ್ರಕರಣದಲ್ಲಿ ವಿಶೇಷ ಪ್ರತಿಕ್ರಿಯೆ ನೀಡುವಾಗ ಅಲಹಾಬಾದ್ ಹೈಕೋರ್ಟ್ ವಿಶೇಷ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ವಿನೋದ್ ದಿವಾಕರ್ Read more…

BIG NEWS: ನಾವು ಸೂಜಿ ತರಹ ಜೋಡಿಸುವ ಕೆಲಸ ಮಾಡ್ತಿದ್ದೇವೆ; ಬಿಜೆಪಿಯವರು ಸಮಾಜ ಒಡೆಯುವ ಕೆಲಸ ಮಾಡ್ತಿದ್ದಾರೆ; ಡಿಸಿಎಂ ವಾಗ್ದಾಳಿ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ತಪ್ಪು ಯಾರೇ ಮಾಡಿದರೂ ಕಾನೂನು ಪ್ರಕಾರ ಅವರಿಗೆ ಶಿಕ್ಷೆಯಾಗಲಿದೆ. ಯಾರನ್ನೂ ಬಿಡುವ ಪ್ರಶ್ನೆಯೇ Read more…

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ `ಫೋನ್’ ಅನ್ನು ಸ್ವಯಂಚಾಲಿತವಾಗಿ `ಲಾಕ್-ಅನ್ ಲಾಕ್’ ಮಾಡಬಹುದು!

ಸ್ಮಾರ್ಟ್ಫೋನ್ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಸ್ಮಾರ್ಟ್ಫೋನ್ಗಳಲ್ಲಿ, ನಾವು ಫೋಟೋಗಳು, ವೀಡಿಯೊಗಳು ಮತ್ತು ಪ್ರಮುಖ ದಾಖಲೆಗಳಂತಹ ನಮ್ಮ ವೈಯಕ್ತಿಕ ವಸ್ತುಗಳನ್ನು ಸಂಗ್ರಹಿಸುತ್ತೇವೆ. ಅಂತಹ ಪರಿಸ್ಥಿತಿಯಲ್ಲಿ, ಹೆಚ್ಚಿನ ಬಳಕೆದಾರರು ತಮ್ಮ Read more…

World Smile Day 2023 : ಇಂದು ವಿಶ್ವ ಸ್ಮೈಲ್ ದಿನ : ಇತಿಹಾಸ, ಮಹತ್ವ, ಉದ್ದೇಶ ತಿಳಿಯಿರಿ

ಪ್ರತಿ ವರ್ಷ ಅಕ್ಟೋಬರ್ 6 ರಂದು ವಿಶ್ವ ಸ್ಮೈಲ್ ದಿನವನ್ನು ಆಚರಿಸಲಾಗುತ್ತದೆ.ಈ ದಿನದಂದು, ಜಗತ್ತಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಸ್ಮೈಲ್ ಮೂಲಕ ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು Read more…

ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ `ಶಾಲಾ ಶಿಕ್ಷಕ’ರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :ಕೌನ್ಸಿಲಿಂಗ್ ಮೂಲಕ ವರ್ಗಾವಣಿಗೊಂಡ ಶಿಕ್ಷಕರನ್ನು ಕೂಡಲೇ ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಸೂಚನೆ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 2022-23ನೇ Read more…

ಹಾಡಹಗಲೇ ವಿದ್ಯಾರ್ಥಿಗಳಿಂದ ಶಿಕ್ಷಕನ ಮೇಲೆ ಗುಂಡಿನ ದಾಳಿ…..!

ಆಗ್ರಾ: ವಿದ್ಯಾರ್ಥಿಗಳಿಬ್ಬರು ಶಿಕ್ಷಕನ ಮೇಲೆಯೇ ಗುಂಡಿನ ದಾಳಿ ನಡೆಸಿರುವ ಘಟನೆ ಆಗ್ರಾದ ಖಂದೌಲಿ ಪ್ರದೇಶದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ಬಳಿಕ ಸಾಮಾಜಿಕ Read more…

‘ನಮ್ಮ ಮೆಟ್ರೋ’ ದಲ್ಲಿ ಯೂಟ್ಯೂಬರ್ ಹುಚ್ಚಾಟ : ಮೂರ್ಚೆ ಬಂದಂತೆ ಫ್ರ್ಯಾಂಕ್ ಮಾಡಿ ಶಾಕ್ ನೀಡಿದ ಯುವಕ

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯೂಟ್ಯೂಬರ್ ಓರ್ವ ಹುಚ್ಚಾಟ ಮೆರೆದಿದ್ದು, ಮೂರ್ಚೆ ಬಂದವನಂತೆ ಫ್ರ್ಯಾಂಕ್ ಮಾಡಿ ಜನರನ್ನು ಗಾಬರಿಗೊಳಿಸಿದ್ದಾನೆ. ವಿಜಯನಗರದಿಂದ ಮೆಜೆಸ್ಟಿಕ್ಗೆ ಬರುವ ಪರ್ಪಲ್ ಲೈನ್ ಮೆಟ್ರೋದಲ್ಲಿ ಯೂಟ್ಯೂಬರ್ Read more…

BIG NEWS: ಎಸ್.ಟಿ.ಸೋಮಶೇಖರ್ ಅಪಸ್ವರಕ್ಕೆ ಶಾಸಕ ಅಶ್ವತ್ಥನಾರಾಯಣ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ಸಹಮತವಿಲ್ಲ. ವೈಯಕ್ತಿಕವಾಗಿ ಅಸಮಾಧಾನವಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಬಿಜೆಪಿ ನಾಯಕರು Read more…

BIG NEWS : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ : ‘FIR’ ದಾಖಲಿಸಿದ ಸಿಬಿಐ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ ಒಯು) ಸಹಯೋಗದ ಸಂಸ್ಥೆಯಲ್ಲಿ 300 ಕೋಟಿ ರೂ.ಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ ಎಫ್ Read more…

BREAKING : ಏಷ್ಯನ್ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಭಾರತದ `HS ಪ್ರಣಯ್’ ಗೆ ಕಂಚಿನ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಪುರುಷರ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತ ಶೆಟ್ಲರ್ ಪ್ರಣಯ್ ಅವರು ಕಂಚಿನ ಪದಕ ಪಡೆದಿದ್ದಾರೆ. Read more…

ದೇಹದ ಈ ಭಾಗಗಳಿಂದ ಬೆವರುವುದು ಸಹ `ಹೃದಯಾಘಾತ’ದ ಸಂಕೇತ… ಎಚ್ಚರ!

ಹೃದಯಾಘಾತ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕೆಟ್ಟ ಜೀವನಶೈಲಿ, ಕಲುಷಿತ ವಾತಾವರಣ ಮತ್ತು ವಿಷಕಾರಿ ಆಹಾರದಿಂದಾಗಿ ಹೃದಯ ಸಮಸ್ಯೆಗಳು ಸಾಮಾನ್ಯವಾಗಿದೆ. ಹೃದಯಾಘಾತವು ಮಾರಣಾಂತಿಕ ಕಾಯಿಲೆಯಾಗಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...